ದಿನಾಂಕ 10-12-2024ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
235
ಶ್ರೀ ಡಿ.ಎಸ್. ಆರುಣ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
2
236
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
3
237
ಶ್ರೀ ಡಿ.ಎಸ್. ಆರುಣ್ ಘನತ್ಯಾಜ್ಯ ವಿಲೇವಾರಿ ನಿರ್ವಹಣೆ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
4
224
ಶ್ರೀ ಎಸ್.ಎಲ್.‌ ಭೋಜೇಗೌಡ ರಾಜ್ಯ ಉನ್ನತ ಮಟ್ಟದ ಸಮಿತಿಯ ಕೈಗಾರಿಕೆ ಯೋಜನೆಗಳ ಕುರತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
5
175
ಶ್ರೀ ಎಸ್.ಎಲ್.‌ ಭೋಜೇಗೌಡ ಗಣಿ ಗುತ್ತಿಗೆದಾರರಿಂದ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
6
213
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಮಾಹಿತಿ ನೀಡಲಿ ವಿಳಂಬ ಧೋರಣೆ ತೋರುತ್ತಿರುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
7
151
ಶ್ರೀ ಚಿದಾನಂದ್‌ ಎಂ ಗೌಡ ಇ-ಆಸ್ತಿ ವಿವರಣೆಯನ್ನು ಸಕಾಲದಲ್ಲಿ ಮಾಡುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
8
251
ಶ್ರೀ ಚಿದಾನಂದ್‌ ಎಂ ಗೌಡ KIADB ಇಂದ ನಿರ್ಮಾಣವಾದ ಕೈಗಾರಿಕಾ ಪ್ರದೇಶಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
9
153
ಶ್ರೀ ಚಿದಾನಂದ್‌ ಎಂ ಗೌಡ ಸಣ್ಣ ಕೈಗಾರಿಕೆಗಳಿಗೆ ಸರ್ಕಾರದ ಪ್ರೋತ್ಸಾಹದ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
10
154
ಶ್ರೀ ಚಿದಾನಂದ್‌ ಎಂ ಗೌಡ ಕೆ ಐ ಎ ಡಿ ಬಿ ವತಿಯಿಂದ ಭೂಸ್ವಾಧೀನ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
11
198
ಡಾ|| ಧನಂಜಯ ಸರ್ಜಿ ಅಡಿಕೆ ಕೊಳೆ ರೋಗ ತಡೆಗಟ್ಟಿ ರೈತರ ಹಿತ ಕಾಪಾಡುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
12
199
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿ ರಬ್ಬರ್ ಬೆಳೆಗೆ ಪ್ರೋತ್ಸಾಹ ನೀಡುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
13
200
ಡಾ|| ಧನಂಜಯ ಸರ್ಜಿ ಪ್ರವಾಸೋದ್ಯಮ ಮತ್ತು ರಕ್ಷಣಾ ಕಾರ್ಯಕ್ಕೆ ಏರ್ ಸ್ಟ್ರಿಪ್ ಗಳನ್ನು ನಿರ್ಮಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
14
215
ಶ್ರೀ ಹೆಚ್.ಎಸ್. ಗೋಪಿನಾಥ್ ವಿಜಯಪುರ ವಿಮಾನ ನಿಲ್ದಾಣಕ್ಕೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
15
216
ಶ್ರೀ ಹೆಚ್.ಎಸ್. ಗೋಪಿನಾಥ್ ಸಣ್ಣ ಕೈಗಾರಿಕೆ ವ್ಯಾಪ್ತಿಗೆ ಬರುವ ಉದ್ದೀಮೆ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
16
217
ಶ್ರೀ ಹೆಚ್.ಎಸ್. ಗೋಪಿನಾಥ್ ರಾಜ್ಯದಲ್ಲಿ ಸಹಕಾರ ಇಲಾಖೆಯಿಂದ ರೈತರಿಗೆ ಇರುವ ಯೋಜನೆಗಳ ಬಗ್ಗೆ ಸಹಕಾರ ಸಚಿವರು
17
218
ಶ್ರೀ ಹೆಚ್.ಎಸ್. ಗೋಪಿನಾಥ್ ಕೆ ಸಿ ವ್ಯಾಲಿ ಯೋಜನೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
18
245
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಈವರೆಗೂ ಕೆಐಎಡಿಬಿ ಭೂಸ್ವಾಧೀನಗೊಂಡಿರುವ ಭೂಮಿಯ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
19
193
ಶ್ರೀ ಗೋವಿಂದ ರಾಜು ಹಾಪ್‌ ಕಾಮ್ಸ್ ಮಳಿಗೆಗಳನ್ನು ಬಂದು ಮಾಡಿರುವ ಬಗ್ಗೆ ಸಹಕಾರ ಸಚಿವರು
20
194
ಶ್ರೀ ಗೋವಿಂದ ರಾಜು ಕೋಲಾರ ನಗರಸಭೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
21
141
ಶ್ರೀ ಐವನ್‌ ಡಿʼಸೋಜಾ ಪಾವೂರು ಉಳಿಯ ಗ್ರಾಮದಲ್ಲಿ ಅಕ್ಕನಕ್ರಮ ಮರಳುಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
22
142
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನಲ್ಲಿ ಬಳಕಂಜೆ ಪ್ರದೇಶಗಳಲ್ಲಿ ಕೈಗಾರಿಕ ಪ್ರದೇಶ ಅಭಿವೃದ್ಧಿ ಪಡಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
23
144
ಶ್ರೀ ಐವನ್‌ ಡಿʼಸೋಜಾ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಮಾರುಕಟ್ಟೆಗಳ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
24
145
ಶ್ರೀ ಐವನ್‌ ಡಿʼಸೋಜಾ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಲಭಾಗ್ಯ ಯೋಜನೆಗೆ ಡಾಂಬರೀಕರಣ ರಸ್ತೆ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
25
143
ಶ್ರೀ ಐವನ್‌ ಡಿʼಸೋಜಾ ಜವಳಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
26
160
ಶ್ರೀ ಟಿ ಎನ್ ಜವರಾಯಿ ಗೌಡ ಬೆಂಗಳೂರು ನಗರಕ್ಕೆ ಉಪನಗರ ರೈಲು ಯೋಜನೆಯ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
27
161
ಶ್ರೀ ಟಿ ಎನ್ ಜವರಾಯಿ ಗೌಡ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಂದಾಯ ಭೂಮಿಯಲ್ಲಿ ಅನಧಿಕೃತ ತೆರಿಗೆ ಹಾಕಿರುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
28
162
ಶ್ರೀ ಟಿ ಎನ್ ಜವರಾಯಿ ಗೌಡ ಯಶಸ್ವಿನಿ ಯೋಜನೆ ಕುರಿತು ಸಹಕಾರ ಸಚಿವರು
29
201
ಶ್ರೀ ಕೇಶವ ಪ್ರಸಾದ್ ಎಸ್ ಕೈಗಾರಿಕೆಗಳ ಕುರಿತು ಕೈಗಾರಿಕೆಗಳ ಕುರಿತು
30
202
ಶ್ರೀ ಕೇಶವ ಪ್ರಸಾದ್ ಎಸ್ ನೇಕಾರ ಸಮ್ಮಾನ್ ಯೋಜನೆಯ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
31
203
ಶ್ರೀ ಕೇಶವ ಪ್ರಸಾದ್ ಎಸ್ ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ದಿಮೆಗಳ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
32
204
ಶ್ರೀ ಕೇಶವ ಪ್ರಸಾದ್ ಎಸ್ ನೇಕಾರರು ಉತ್ಪಾದಿಸುವ ಜವಳಿ ವಸ್ತುಗಳ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
33
205
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದಲ್ಲಿ ಜಾರಿ ಇರುವ RKY ಹಾಗೂ NHM ಯೋಜನೆಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
34
247
ಶ್ರೀ ಮಧು ಜಿ.ಮಾದೇಗೌಡ ಹಾಪ್‌ ಕಾಮ್ಸ್ ಅರ್ಥಿಕ ಸಂಕಷ್ಟದಲ್ಲಿರುವ ಮಳೆಗೆಗಳು ಮುಚ್ಚುತ್ತಿರುವ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
35
248
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ನಗರಸಭೆ ವ್ಯಾಪ್ತಿಯ ಬಡಾವಣೆಗಳಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
36
249
ಶ್ರೀ ಮಧು ಜಿ.ಮಾದೇಗೌಡ ಯಶಸ್ವಿನಿ ಆರೋಗ್ಯ ಯೋಜನೆ ನೊಂದಣಿ ಮತ್ತು ಸದಸ್ಯತ್ವ ನವೀಕರಣ ಕುರಿತು ಸಹಕಾರ ಸಚಿವರು
37
250
ಶ್ರೀ ಮಧು ಜಿ.ಮಾದೇಗೌಡ ಮನ್‌ ಮುಲ್‌ ಹಾಲು ಮತ್ತು ಹಾಲಿನ ಉತ್ಪನ್ನಗಳ ಕುರಿತು ಸಹಕಾರ ಸಚಿವರು
38
253
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
39
254
ಶ್ರೀ ಮಂಜುನಾಥ್ ಭಂಡಾರಿ ಟಿಡಿಆರ್ ವರ್ಗಾಯಿಸಬಹುದು ಅಭಿವೃದ್ಧಿ ಹಕ್ಕುಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
40
255
ಶ್ರೀ ಮಂಜುನಾಥ್ ಭಂಡಾರಿ ಸಹಕಾರ ಸಂಘಗಳ ಚುನಾವಣೆ ಕುರಿತು ಸಹಕಾರ ಸಚಿವರು
41
256
ಶ್ರೀ ಮಂಜುನಾಥ್ ಭಂಡಾರಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ಬಡಾವಣೆ ವಿನ್ಯಾಸ ನಕ್ಷೆ ಅನುಮೋದನೆ ನಿಯಮಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
42
226
ಶ್ರೀ ಸಿ.ಎನ್.ಮಂಜೇಗೌಡ ಸ್ಮಾರ್ಟ್ ಸಿಟಿ ಕಾಮಗಾರಿಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
43
227
ಶ್ರೀ ಸಿ.ಎನ್.ಮಂಜೇಗೌಡ ಗಣಿ ಪ್ರದೇಶಗಳ ವಿಷಕಾರಿ ನೀರನ್ನು ಪರಿಸರ ಸ್ನೇಹಗೊಳಿಸುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
44
228
ಶ್ರೀ ಸಿ.ಎನ್.ಮಂಜೇಗೌಡ ಪೌರ ಕಾರ್ಮಿಕರನ್ನು ಅನ್ಯ ಕೆಲಸಗಳಿಗೆ ಬಳಕೆ ಮಾಡಿಕೊಳ್ಳತ್ತಿರುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
45
242
ಶ್ರೀ ಸಿ.ಎನ್.ಮಂಜೇಗೌಡ ಇ ಖಾತೆಗಳನ್ನು ಸಕಾಲಕ್ಕೆ ನೀಡದಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
46
223
ಶ್ರೀ ಕೆ.ಎಸ್.ನವೀನ್ ಹೊಸದುರ್ಗ ತಾಲೂಕಿನಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡುವ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
47
219
ಶ್ರೀ ಕೆ.ಎಸ್.ನವೀನ್ ರಾಜ್ಯದಲ್ಲಿರುವ ಸಣ್ಣ ಕೈಗಾರಿಕೆಗಳ ಉದ್ಯಮಗಳ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
48
220
ಶ್ರೀ ಕೆ.ಎಸ್.ನವೀನ್ ರಾಜ್ಯದಲ್ಲಿರುವ ನಗರಾಭಿವೃದ್ದಿ ಪ್ರಾಧಿಕಾರಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
49
221
ಶ್ರೀ ಕೆ.ಎಸ್.ನವೀನ್ ಚಿತ್ರದುರ್ಗ ಜಿಲ್ಲೆಯಲ್ಲಿರುವ ಜಲ್ಲಿ ಕ್ರಷರ್ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
50
222
ಶ್ರೀ ಕೆ.ಎಸ್.ನವೀನ್ ಚಿತ್ರದುರ್ಗ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
51
261
ಶ್ರೀ ಎಂ.ನಾಗರಾಜು ಕಬ್ಬಿಣ ಅದಿರು ಮ್ಯಾಂಗನೀಸ್ ಮತ್ತು ನೈಮ್ ಸ್ಡ್ಟೋನ್ ಗಣಿಗಾರಿಕೆ‌ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
52
262
ಶ್ರೀ ಎಂ.ನಾಗರಾಜು ಸಣ್ಣ ಕೈಗಾರಿಕೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
53
263
ಶ್ರೀ ಎಂ.ನಾಗರಾಜು ಕ್ವೀನ್ ಸಿಟಿ ಅನುಷ್ಠಾನದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
54
265
ಶ್ರೀ ಎಂ.ನಾಗರಾಜು ಕೋ ಆಪರೇಟಿವ್ ಬ್ಯಾಂಕ್ ಸಹಕಾರ ಸಂಘಗಳ ಬಗ್ಗೆ ಸಹಕಾರ ಸಚಿವರು
55
152
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಲಿಂಬೆ ಬೆಳೆಗಾರರ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
56
244
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದ ಕೈಮಗ್ಗ ನೇಕಾರರ ಸಹಕಾರ ಸಂಘದ ಉಳಿವಿಗಾಗಿ ಕೈಗೊಂಡ ಕ್ರಮಗಳ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
57
147
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾದ ಪ್ರವಾಹದಿಂದಾಗಿ ತೋಟಗಾರಿಕೆ ಬೆಳೆಗಳಿಗೆ ಸಾಕಷ್ಟು ಹಾನಿಯಾಗಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
58
148
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಅಡಿಕೆಯ ಔಷಧೀಯ ಮತ್ತು ಗುಣಾತ್ಮಕ ಅಂಶಗಳ ಕುರಿತು ಸಂಶೋಧನಾತ್ಮಕ ವರದಿ ಪಡೆಯುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
59
149
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಸಹಕಾರಿ ಸಂಸ್ಥೆಗಳಿಂದ ರೈತರಿಗೆ ದೊರೆಯುತ್ತಿರುವ ಸಾಲ ಮತ್ತು ಸೌಲತ್ತುಗಳ ಬಗ್ಗೆ ಸಹಕಾರ ಸಚಿವರು
60
150
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಅಡಿಕೆ ದಾಸ್ತಾನಿಟ್ಟುಕೊಂಡಿರುವ ಸಹಕಾರ ಸಂಘಗಳು ನಷ್ಟ ಭೀತಿಯಲ್ಲಿರುವ ಬಗ್ಗೆ ಸಹಕಾರ ಸಚಿವರು
61
171
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಹೊಸ ಮಹಾ ಯೋಜನೆ ನಕ್ಷೆ ಪ್ರಕಟಿಸುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
62
172
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರಿಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸುವ ಬಗ್ಗೆ ಸಹಕಾರ ಸಚಿವರು
63
173
ಶ್ರೀ ಸಿ.ಟಿ.ರವಿ ರಾಜ್ಯದಲ್ಲಿ ಸಂಗ್ರಹಣೆ ಆಗುವ ಕಸ ವಿಲೇವಾರಿ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
64
174
ಶ್ರೀ ಸಿ.ಟಿ.ರವಿ ರಾಜ್ಯದಲ್ಲಿ ಆಗಿರುವ ಹೂಡಿಕೆ ಒಪ್ಪಂದಗಳಿಂದ ಸೃಷ್ಟಿಯಾಗಿರುವ ಹುದ್ದೆಯ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
65
157
ಶ್ರೀ ಎಸ್.ರವಿ ನೈಸರ್ಗಿಕ ನೀರಿನ ಮೂಲಕ ನೈಸರ್ಗಿಕ ಸಂರಕ್ಷಣೆಯ ಗುರುತುಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
66
156
ಶ್ರೀ ಎಸ್.ರವಿ ಗೃಹ ನಿರ್ಮಾಣ ಸಹಕಾರ ಸಂಘಗಳ ಕುರಿತು ಸಹಕಾರ ಸಚಿವರು
67
239
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಕಾಮಗಾರಿಯ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
68
241
ಶ್ರೀ ರಾಜೇಂದ್ರ ರಾಜಣ್ಣ ಮಧುಗಿರಿ ಪಟ್ಟಣದ ಯು.ಜಿ.ಡಿ. ಯ ಅವೈಜ್ಙಾನಿಕ ಮತ್ತು ಕಳಪೆಯ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
69
240
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು-ರಾಯದುರ್ಗ ರೈಲ್ವೆ ಕಾಮಗಾರಿಯ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
70
181
ಶ್ರೀ ರಾಮೋಜಿಗೌಡ ಸಣ್ಣ ಕೈಗಾರಿಕೆಗಳ ಯೋಜನೆಗಳ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
71
180
ಶ್ರೀ ವೈ.ಎಂ.ಸತೀಶ್ ಸಂಡೂರು ತಾಲ್ಲೂಕು, ನರಸಿಂಗಾಪುರ-ರಣಜಿಪುರ-ರಣಜಿತ್‌ಪುರ ಸ್ಪಾಂಜ್‌ ಐರನ್‌ ಕಾರ್ಖಾನೆಯಿಂದ ಸ್ಥಳೀಯರಿಗೆ ಆಗುತ್ತೀರುವ ತೊಂದರೆ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
72
179
ಶ್ರೀ ವೈ.ಎಂ.ಸತೀಶ್ ಎ.ಪಿ.ಎಂ.ಸಿ. ಮಾರುಕಟ್ಟೆಗಳಿಂದ ಸಿಬ್ಬಂದಿ ಕೊರತೆ ನೀಗಿಸುವ ಬಗ್ಗೆ ಜವಳಿ, ಕಬ್ಭು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
73
196
ಶ್ರೀ ಎಸ್.ವ್ಹಿ. ಸಂಕನೂರ ಉತ್ತರ ಕರ್ನಾಟಕ ಭಾಗದಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಪ್ರಾರಂಭವಾಗಲಿರುವ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
74
206
ಶ್ರೀ ಶರವಣ ಟಿ.ಎ. ಆಧಾರ ರಹಿತ ದೂರಿನ ಕಾರಣ ಇ-ಆಸ್ತಿ ನೀಡದೆ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
75
207
ಶ್ರೀ ಶರವಣ ಟಿ.ಎ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯಾಗಿರುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
76
208
ಶ್ರೀ ಶರವಣ ಟಿ.ಎ ರಾಜ್ಯದಲ್ಲಿ ಹಗಲು-ರಾತ್ರಿ ಮೈನಿಂಗ್‌ಗೆ ಅವಕಾಶ ನೀಡುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
77
195
ಶ್ರೀ ಶರಣಗೌಡ ಬಯ್ಯಪುರ ಲಿಂಗಸುಗೂರು ಪಟ್ಟಣದ ಪುರಸಭೆಯನ್ನು ಮೇಲ್ದರ್ಜೇಗೇರಿಸುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
78
209
ಶ್ರೀ ಶಶೀಲ್‌ ಜಿ.ನಮೋಶಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗಾರಿಕೆಗೆ KIADB ಯವರು ಸ್ವಾಧೀನಪಡಿಸಿಕೊಂಡಿರುವ ಜಮೀನಿನ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
79
210
ಶ್ರೀ ಶಶೀಲ್‌ ಜಿ.ನಮೋಶಿ ರಾಜ್ಯದಲ್ಲಿ ಸಹಕಾರ ಇಲಾಖೆಯಿಂದ ರೈತರಿಗಿರುವ ಯೋಜನೆಗಳ ಕುರಿತು ಸಹಕಾರ ಸಚಿವರು
80
211
ಶ್ರೀ ಶಶೀಲ್‌ ಜಿ.ನಮೋಶ ರಾಜ್ಯದಲ್ಲಿ ಸಹಕಾರ ಸಂಘಗಳು ಮತ್ತು ಸಾಲಮನ್ನಾ ಮಾಡುವ ಕುರಿತು ಸಹಕಾರ ಸಚಿವರು
81
232
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ ಮಂಗನ ಹಾವಳಿಯಿಂದ ಹಾನಿಗೊಳಗಾದ ರೈತರಿಗೆ ಬೆಳೆ ಪರಿಹಾರ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
82
233
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನದ ಜಿಲ್ಲೆಯ ಸಣ್ಣ ಕೈಗಾರಿಕೆಗಳ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
83
234
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ರಾಜ್ಯದ ನೇಕಾರರನ್ನು ಆರ್ಥಿಕವಾಗಿ ಉತ್ತೇಜಿಸುವ ಕುರಿತು ಜವಳಿ, ಕಬ್ಭು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
84
167
ಶ್ರೀ ಡಿ.ಟಿ. ಶ್ರೀನಿವಾಸ್ ರಾಜ್ಯದಲ್ಲಿ ಪ್ರವರ್ಗ-೧ರ ಜಾತಿಯವರಿಗೆ ಕೈಗಾರಿಕಾ ನಿವೇಶನ ಹಂಚಿಕೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
85
166
ಶ್ರೀ ಡಿ.ಟಿ. ಶ್ರೀನಿವಾಸ್ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಬಗ್ಗೆ ಮಾಹಿತಿ ಒದಗಿಸುವುದು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
86
168
ಶ್ರೀ ಡಿ.ಟಿ. ಶ್ರೀನಿವಾಸ್ ರಾಜ್ಯದಲ್ಲಿ ಗಣಿಗಾರಿಕೆ ನಡೆಯುವ ಪ್ರದೇಸಗಳ ಹಾಗೂ ಅದರ ಮಾಹಿತ ಒದಗಿಸುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
87
169
ಶ್ರೀ ಡಿ.ಟಿ. ಶ್ರೀನಿವಾಸ್ ಪ್ರವರ್ಗ-೧ರ ಜಾತಿಯವರಿಗೆ ಸಹಾಯಧನ ಒದಗಿಸುವ ಕುರಿತು ಸಹಕಾರ ಸಚಿವರು
88
158
ಡಾ|| ತಳವಾರ್‌ ಸಾಬಣ್ಣ ಕಲಬುರಗಿ ಜಿಲ್ಲೆಯ ಶಹಾಬಾದ ಪಟ್ಟಣದಲ್ಲಿ ಜೆ.ಪಿ.ಸಿಮೇಂತ್‌ ಕಂಪನಿ ಉತ್ಪಾದನೆ ಸ್ಥಗಿತಗೊಂಡಿರುವ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
89
159
ಡಾ|| ತಳವಾರ್‌ ಸಾಬಣ್ಣ ಕಲಬುರಗಿ ನಗರದ ಹಿರಾಪುರ ಕ್ರಾಸ್‌ ಪಕ್ಕದಲ್ಲಿನ KUDA ಬಡಾವಣೆಯಲ್ಲಿನ ಸೆಪ್ಪೀಕ್‌ ಟ್ಯಾಂಕ್ ನಿಂದಾನಿದಾಗಿರುವ ಸಮಸ್ಯೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
90
260‌
ಶ್ರೀ ತಿಪ್ಪಣ್ಣಪ್ಪ ಕಮಕನೂರ ಸಣ್ಣ ಕೈಗಾರಿಕೆ ಯೋಜನೆಗಳ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
91
259
ಶ್ರೀ ತಿಪ್ಪಣ್ಣಪ್ಪ ಕಮಕನೂರ ೨೪*೭ ಕುಡಿಯುವ ನೀರಿನ ಯೋಜನೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
92
182
ಶ್ರೀ ಕೆ.ಎ.ತಿಪ್ಪೇಸ್ವಾಮಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ ಬಗ್ಗೆ ಸಹಕಾರ ಸಚಿವರು
93
183
ಶ್ರೀ ಕೆ.ಎ.ತಿಪ್ಪೇಸ್ವಾಮಿ ಸೆಮಿಕಂಡಕ್ಟರ್‌ ಮತ್ತು ಚಿಪ್‌ ತಯಾರಿಕೆಯ ಸಂಸ್ಥೆಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
94
184
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕೈಗಾರಿಕಾ ಕಾರಿಡಾರ್‌ಗಳ ನಿರ್ಮಾಣದ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
95
185
ಶ್ರೀ ಕೆ.ಎ.ತಿಪ್ಪೇಸ್ವಾಮಿ ಸ್ಮಾರ್ಟ್ ಸಿಟಿ ಯೋಜನೆ ಮೂಲಸೌಕರ್ಯಗಳ ಅನುಷ್ಠಾನದ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
96
186
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕಲ್ಲು ಗಣಿಗಾರಿಕೆಯಿಂದ ಸಂಗ್ರಹವಾಗುತ್ತಿರುವ ರಾಜಧನದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
97
137
ಡಾ: ಯತೀಂದ್ರ ಎಸ್. ಜವಳಿ ಪಾರ್ಕ್‌ ಸ್ಥಾಪನೆ ಕುರಿತು ಜವಳಿ, ಕಬ್ಭು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
98
138
ಡಾ: ಯತೀಂದ್ರ ಎಸ್ ಸಣ್ಣ ಕೈಗಾರಿಕೆಗಳ ಸ್ಥಾಪನೆ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
99
139
ಡಾ: ಯತೀಂದ್ರ ಎಸ್ ರಾಜ್ಯದಲ್ಲಿ FDI ಹೂಡಿಕೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
100
140
ಡಾ: ಯತೀಂದ್ರ ಎಸ್ ಸ್ಮಾರ್ಟ್ ಸಿಟಿ ಯೋಜನೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
101
214
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ ಬಿ ಎಸ್ ಎಸ್ ಕೆ ಕಾರ್ಖಾನೆ ಪ್ರಾರಂಭಿಸುವ ಕುರಿತು ಜವಳಿ, ಕಬ್ಭು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
102
190
ಶ್ರೀಮತಿ ಹೇಮಲತಾ ನಾಯಕ್ ಕಲ್ಲು ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
103
191
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರರ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
104
192
ಶ್ರೀಮತಿ ಹೇಮಲತಾ ನಾಯಕ್ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
105
187
ಶ್ರೀ ಕುಶಾಲಪ್ಪ ಎಂ.ಪಿ ಮಲೆನಾಡು ಭಾಗದ ತೋಟಗಾರಿಕೆ ಬೆಳೆಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
106
188
ಶ್ರೀ ಕುಶಾಲಪ್ಪ ಎಂ.ಪಿ ತೋಟಗಾರಿಕೆ ಇಲಾಖೆ ವಿವಿಧ ಯೋಜನೆಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
107
229
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
108
230
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಸಹಕಾರ ಬ್ಯಾಂಕ್ ಗಳಲ್ಲಿ ಸಾಲ ಪಡೆದವರ ವಿವರದ ಬಗ್ಗೆ ಸಹಕಾರ ಸಚಿವರು
109
231
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ವ್ಯಾಪ್ತಿಯಲ್ಲಿ ಪರವಾನಿಗೆ ಪಡೆದ ಕಲ್ಲು ಗಣಿಗಾರಿಕೆ ಮತ್ತು ಮರಳು ಗಣಿಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
110
163
ಶ್ರೀ ಎನ್.ರವಿಕುಮಾರ್ ಜವಳಿ ಉದ್ಯಮದ ಅಭಿವೃದ್ಧಿ ಕುರಿತು ಜವಳಿ, ಕಬ್ಭು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
111
164
ಶ್ರೀ ಎನ್.ರವಿಕುಮಾರ್ ಸಿಂಗಲ್ ಸೈಟ್ ಲೇಔಟ್ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
112
165
ಶ್ರೀ ಎನ್.ರವಿಕುಮಾರ್ ಕೃಷಿ ಸಾಲ ಕುರಿತು ಸಹಕಾರ ಸಚಿವರು
113
176
ಶ್ರೀ ಎನ್.ರವಿಕುಮಾರ್ ಜಮೀನು ಭೂಸ್ವಾಧೀನ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
114
177
ಶ್ರೀ ಎನ್.ರವಿಕುಮಾರ್ ಮೈಸೂರು ಗಂಧದ ಕಾರ್ಖಾನೆಯ ಅವ್ಯವಹಾರದ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru