ದಿನಾಂಕ 11-03-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
555
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಡೇಟಾ ಎಂಟ್ರಿ ಆಪರೇಟರ್ /ಕಂಪ್ಯೂಟರ್ ಆಪರೇಟರ್ ರವರುಗಳನ್ನು ಖಾಯಂಗೊಳಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
2
596
ಶ್ರೀ ಡಿ.ಎಸ್. ಆರುಣ್ ಜವಳಿ ನೀತಿಯಲ್ಲಿ ಬೆಂಬಲ ಬೆಲೆ ಹಾಗೂ ಕೈಮಗ್ಗಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
3
597
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿ ಸಹಕಾರ ಸಂಘಗಳ ಕಾಯ್ದೆ ಕಲಂ 63(13) ಹಾಗೂ 63(13a) ಬಗ್ಗೆ ಸಹಕಾರ ಸಚಿವರು
4
494
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ನೀರು ಸರಬರಾಜು 24 /7 ಕಾಮಗಾರಿ ಕಳಪೆ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
5
561
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ನಗರಸಭೆಯ ತ್ಯಾಜ್ಯ ವಿಲೇವಾರಿ ಘಟಕ ಅವ್ಯವಸ್ಥೆ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
6
562
ಶ್ರೀ ಬಸನಗೌಡ ಬಾದರ್ಲಿ ಕೈಗಾರಿಕೆಗಳ ವಿಸ್ತರಣೆ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
7
563
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರಿನ ಒಳಚರಂಡಿ ಅವ್ಯವಸ್ಥೆ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
8
560
ಶ್ರೀ ಬಸನಗೌಡ ಬಾದರ್ಲಿ ಇಂಜಿನಿಯರಿಂಗ್ ಮತ್ತು ಸಣ್ಣ ಪ್ರಮಾಣದ ಉತ್ಪನ್ನಗಳ ತಯಾರಿಕೆ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
9
551
ಶ್ರೀಮತಿ ಭಾರತಿ ಶೆಟ್ಟಿ ಸಹಕಾರ ಇಲಾಖೆಯಿಂದ ರೈತರಿಗೆ ನೀಡಿರುವ ಸಾಲದ ಬಗ್ಗೆ ಸಹಕಾರ ಸಚಿವರು
10
602
ಶ್ರೀಮತಿ ಭಾರತಿ ಶೆಟ್ಟಿ KIADBವತಿಯಿಂದ ಕೈಗಾರಿಕೆಗಳಿಗೆ ಜಮೀನು ಹಂಚಿಕೆ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
11
515
ಶ್ರೀ ದಿನೇಶ್ ಗೂಳಿಗೌಡ ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಖಾಸಗಿ ಹಾಗೂ ಸಹಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಗಳ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
12
535
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿರುವ ಪಾರ್ಕ್ ಗಳ ನಿರ್ವಹಣೆ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
13
582
ಶ್ರೀ ಹೆಚ್.ಎಸ್. ಗೋಪಿನಾಥ್ ಹಟ್ಟಿ ಪಟ್ಟಣ ಪಂಚಾಯಿತಿಯನ್ನು ಮೇಲ್ದರ್ಜೆಗೇಡಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
14
583
ಶ್ರೀ ಹೆಚ್.ಎಸ್. ಗೋಪಿನಾಥ್ ಹಟ್ಟಿ ಚಿನ್ನದ ಗಣಿ ಕಂಪನಿಯ ನಿಯಮಿತ ಸ್ಥಳೀಯ ವೃಂದ ಮತ್ತು ಸ್ಥಳೀಯೇತರ ನೇಮಕಾತಿ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
15
586
ಶ್ರೀ ಹೆಚ್.ಎಸ್. ಗೋಪಿನಾಥ್ ಅಕ್ರಮ ಮರಳು ದಂಧೆಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
16
584
ಶ್ರೀ ಹೆಚ್.ಎಸ್. ಗೋಪಿನಾಥ್ ಕೆ ಐ ಎ ಡಿ ಬಿ ಯಲ್ಲಿ ರಿಯಾಯಿತಿ ದರದಲ್ಲಿ ಕೈಗಾರಿಕೆ ನಿವೇಶನ ಹಂಚಿಕೆ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
17
504
ಶ್ರೀ ಗೋವಿಂದ ರಾಜು ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಭಾಗವಹಿಸಿದ ಕಂಪನಿಗಳ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
18
576
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯ ಕೈಗಾರಿಕೆಗಳ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
19
577
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
20
510
ಶ್ರೀ ಐವನ್‌ ಡಿʼಸೋಜಾ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 24/7 ನೀರು ಸರಬರಾಜು ಮಾಡುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
21
533
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ ಪುರಸಭೆಗಳ ಮಾಹಿತಿ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
22
511
ಶ್ರೀ ಐವನ್‌ ಡಿʼಸೋಜಾ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
23
512
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಾಗಿ ಭೂ ಸ್ವಾಧೀನ ಪಡೆಯುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
24
513
ಶ್ರೀ ಐವನ್‌ ಡಿʼಸೋಜಾ ಅಡಿಕೆ ಬೆಳೆಗಾರರಿಗೆ ಸಂಶೋಧನೆ ಕೇಂದ್ರ ಸ್ಥಾಪಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
25
522
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಸ್ಮಾರ್ಟ್‌ ಸಿಟಿ ಯೋಜನೆ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
26
523
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿರುವ ಉದ್ದಮೆಗಳು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
27
524
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಗಣಿಗಾರಿಕೆಗಳಿಂದ ರಾಜಧನ ಸಂಗ್ರಹದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
28
525
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಸ್ಟಾಎಟಪ್‌ ಕಂಪನಿ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
29
546
ಶ್ರೀ ಕೇಶವ ಪ್ರಸಾದ್ ಎಸ್ ವಿಜಯಪುರ ಜಿಲ್ಲೆಯ ಉದ್ಯಮಗಳ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
30
547
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದಲ್ಲಿರುವ ಸಾರ್ವಜನಿಕ ಉದ್ಯಮಗಳ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
31
518
ಶ್ರೀ ಮಧು ಜಿ.ಮಾದೇಗೌಡ ಸಹಕಾರ ಸಂಘಗಳ ರೂ.1 ಲಕ್ಷ ಸಾಲಮನ್ನಾ ಯೋಜನೆಯಲ್ಲಿ ಹಣ ಬಿಡುಗಡೆ ಆಗದಿರುವ ಬಗ್ಗೆ ಸಹಕಾರ ಸಚಿವರು
32
519
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ದಿ ಮೈಸೂರು ಷುಗರ್‌ ಕಂಪನಿ ಲಿ., ಗೆ ಸರ್ಕಾರ ನೀಡಿರುವ ಸಾಲದ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
33
520
ಶ್ರೀ ಮಧು ಜಿ.ಮಾದೇಗೌಡ

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಕುರಿತು

ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
34
521
ಶ್ರೀ ಮಧು ಜಿ.ಮಾದೇಗೌಡ ರೈಲ್ವೆ ರಕ್ಷಣಾಪಡೆಯಿಂದ ಮಕ್ಕಳನ್ನು ರಕ್ಷಿಸಿರುವ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
35
570
ಶ್ರೀ ಮಂಜುನಾಥ ಭಂಡಾರಿ ಮೂಲ ಸೌಲಭ್ಯ ಅಭಿವೃದ್ಧಿ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
36
571
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ ಮಾರುಕಟ್ಟೆಗಳ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
37
572
ಶ್ರೀ ಮಂಜುನಾಥ ಭಂಡಾರಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಗಣಿಗಾರಿಕೆ ನಿಯಮಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
38
573
ಶ್ರೀ ಮಂಜುನಾಥ ಭಂಡಾರಿ ಪೌರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಕಸ ನಿರ್ವಹಣೆ ಮತ್ತು ಒಳಚರಂಡಿ ಯೋಜನೆಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
39
574
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಸಾರ್ವಜನಿಕ ಉದ್ಯಮಗಳ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
40
605
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದಲ್ಲಿ ಪಿಷ್ಪೋದ್ಯಮಕ್ಕೆ ಉತ್ತೇಜನ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
41
607
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದಲ್ಲಿ ಉಗ್ರಾಣಗಳ ನಿರ್ವಹಣೆ ಕುರಿತು ಸಹಕಾರ ಸಚಿವರು
42
587
ಶ್ರೀ ಎಂ.ನಾಗರಾಜು ಇಲಾಖೆ ವತಿಯಿಂದ ಸ್ಥಾಪಿಸಲಾಗಿರುವ ಕೈಗಾರಿಕೆ ಪ್ರದೇಶಗಳ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
43
516
ಶ್ರೀ ಎ ವಸಂತ ಕುಮಾರ್ ಸ್ಥಳೀಯರು ಸ್ಥಳೀಯವಾಗಿ ಮರಳನ್ನು ಪಡೆಯಲು ಇರುವ ಕಾನೂನುಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
44
588
ಶ್ರೀ ಎಂ.ನಾಗರಾಜು ಕರ್ನಾಟಕ ರಾಜ್ಯ ಸರ್ಕಾರದ ಜವಳಿ ನೀತಿ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
45
489
ಶ್ರೀ ಎಂ.ನಾಗರಾಜು ಪೀಣ್ಯ ಕೈಗಾರಿಕಾ ಪ್ರದೇಶಗಳಲ್ಲಿನ ಸಮಸ್ಯೆಗಳ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
46
590
ಶ್ರೀ ಎಂ.ನಾಗರಾಜು ಮರಳು ಗಣಿಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
47
591
ಶ್ರೀ ಎಂ.ನಾಗರಾಜು ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
48
593
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದಲ್ಲಿ ಕೈಮಗ್ಗ ನೇಯ್ಗೆಯಲ್ಲಿ ಹೊರ ರೂಪು-ರೇಷ್ಮೆಗಳನ್ನು ಜಾರಿ ತರುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
49
589
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಗಿ ದೊರೆಯದಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
50
490
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಎಲೆ ಚುಕ್ಕಿ ರೋಗದಿಂದಾಗಿ ಆಗಿರುವ ಬೆಳೆ ನಷ್ಟದ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
51
491
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಸಹಕಾರಿ ಬ್ಯಾಂಕ್ ವ್ಯವಸ್ಥೆಯ ಸುರಕ್ಷತೆ ಲೋಪದ ಕುರಿತು ಸಹಕಾರ ಸಚಿವರು
52
492
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಬಹುತೇಕ ರಸ್ತೆಗಳು ಕಳೆದ ಮಳೆಗಾಲದಲ್ಲಿ ಸುರಿದ ಬಾರಿ ಮಳೆಯಿಂದಾಗಿ ಹಾನಿಯಾಗಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
53
493
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ದೊರೆಯುವ ಸೌಲಭ್ಯಗಳ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
54
517
ಶ್ರೀ ಸಿ.ಟಿ.ರವಿ ಮೆಟ್ರೋ ದರ ಹೆಚ್ಚಳ ಹಿಂಪಡೆಯುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
55
526
ಶ್ರೀ ಸಿ.ಟಿ.ರವಿ ಕೆಐಎಡಿಬಿ ವತಿಯಿಂದ ಹೆಚ್ಚಳಕ್ಕೆ ಮಾಡಿರುವ ಸಿಎ ನಿವೇಶನಗಳ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
56
527
ಶ್ರೀ ಸಿ.ಟಿ.ರವಿ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಉಪಯೋಗಿಸಲು ಭೂಮಿಯನ್ನು ಅನ್ಯಕ್ರಾಂತ ಮಾಡುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
57
528
ಶ್ರೀ ಸಿ.ಟಿ.ರವಿ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಬಾಕಿ ಹಣ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
58
496
ಶ್ರೀ ಎಸ್.ರವಿ ರಾಜ್ಯದ ಗೃಹ ನಿರ್ಮಾಣ ಸಹಕಾರ ಸಂಘಗಳ ಬಗ್ಗೆ ಸಹಕಾರ ಸಚಿವರು
59
497
ಶ್ರೀ ಎಸ್.ರವಿ KWIN CITY ಯೋಜನೆ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
60
498
ಶ್ರೀ ಎಸ್.ರವಿ ಸ್ಮಾರ್ಟ್ ಸಿಟಿ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
61
502
ಶ್ರೀ ಎನ್.ರವಿಕುಮಾರ್ ಇನ್ವೆಸ್ಟ್ ಕರ್ನಾಟಕ 2025ರ ಹೂಡಿಕೆ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
62
499
ಶ್ರೀ ಎನ್.ರವಿಕುಮಾರ್ ನೇಕಾರರಿಗೆ ನೀಡುವ ಸೌಲಭ್ಯಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
63
500
ಶ್ರೀ ಎನ್.ರವಿಕುಮಾರ್ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮಗಳ ಕಾರ್ಮಿಕರಿಗೆ ನೀಡುವ ಸೌಲಭ್ಯಗಳ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
64
501
ಶ್ರೀ ಎನ್.ರವಿಕುಮಾರ್ ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
65
503
ಶ್ರೀ ಎನ್.ರವಿಕುಮಾರ್ ಘನ ತ್ಯಾಜ್ಯ ನಿರ್ವಹಣೆ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
66
506
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ಮಹಾನಗರ ವ್ಯಾಪ್ತಿಯಲ್ಲಿ ಪರವಾನಗಿ ಪಡೆದ ಕಟ್ಟಡಗಳ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
67
507
ಶ್ರೀ ವೈ.ಎಂ.ಸತೀಶ್ ರಾಜ್ಯದಲ್ಲಿ ನೀಡಿರುವ ಕಟ್ಟಡ ನಿರ್ಮಾಣ ಪರವಾನಗಿಗಳನ್ನು ವಿಸ್ತರಿಸುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
68
508
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಸತಿ ಪ್ರದೇಶದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣದ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
69
598
ಶ್ರೀ ಸುನೀಲ್‌ ವಲ್ಯಾಪುರ್‌ ಕಸ ವಿಲೇವಾರಿ ವಾಹನಗಳ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
70
599
ಶ್ರೀ ಸುನೀಲ್‌ ವಲ್ಯಾಪುರ್‌ ಹಾಲು ಉತ್ಪಾದಕರ ಪ್ರೋತ್ಸಾಹ ಧನ ಕುರಿತು ಸಹಕಾರ ಸಚಿವರು
71
600
ಶ್ರೀ ಸುನೀಲ್‌ ವಲ್ಯಾಪುರ್‌ ಏರ್ ಶೋ ಟಿಕೆಟ್ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
72
601
ಶ್ರೀ ಸುನೀಲ್‌ ವಲ್ಯಾಪುರ್‌ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
73
565
ಶ್ರೀ ಶರಣಗೌಡ ಬಯ್ಯಪುರ ಮುದಗಲ್ ಪಟ್ಟಣಕ್ಕೆ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
74
549
ಶ್ರೀ ಶರವಣ ಟಿ.ಎ. ಕೆ ಐ ಎ ಡಿ ಬಿ ವತಿಯಿಂದ ಮಂಜೂರಾದ ಭೂಮಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆಗಳ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
75
550
ಶ್ರೀ ಶರವಣ ಟಿ.ಎ. ಕರ್ನಾಟಕ ನಗರ ಮತ್ತು ಯೋಜನಾ ಇಲಾಖೆ ಸೇವೆಗಳ ನಿಯಮಗಳ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
76
536
ಡಾ|| ಉಮಾಶ್ರೀ ಸಹಕಾರಿ ಸಂಸ್ಥೆಗಳಲ್ಲಿ ಸದಸ್ಯರಾಗಿ ನೋಂದಾಯಿಸುವ ಬಗ್ಗೆ ಸಹಕಾರ ಸಚಿವರು
77
537
ಡಾ|| ಉಮಾಶ್ರೀ ನೇಕಾರರಿಗೆ ಯಶಸ್ವಿನಿ ಯೋಜನೆ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
78
538
ಡಾ|| ಉಮಾಶ್ರೀ ಪೌರಕಾರ್ಮಿಕರ ಹುದ್ದೆಯನ್ನು ಖಾಯಂಗೊಳಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
79
539
ಡಾ|| ಉಮಾಶ್ರೀ ಮಹಿಳಾ ಕೈಮಗ್ಗ ನೇಕಾರರಿಗೆ ತರಬೇತಿ ನೀಡುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
80
540
ಡಾ|| ಉಮಾಶ್ರೀ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿ ಸಾಲ ನೀಡುವ ಬಗ್ಗೆ ಸಹಕಾರ ಸಚಿವರು
81
556
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಕೈಗಾರಿಕಾ ಸ್ಥಾಪನೆ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
82
557
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಮಳಗೆ ಮತ್ತು ನಿವೇಶನ ಹಂಚಿಕೆ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
83
558
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಯಶಸ್ವಿ ಯೋಜನೆ ಕುರಿತು ಸಹಕಾರ ಸಚಿವರು
84
559
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಖಾತಾ ಬದಲಾವಣೆ ವಿಳಂಬವಾಗುತ್ತಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
85
541
ಶ್ರೀ ಕೆ ಅಬ್ದುಲ್ ಜಬ್ಬರ್ ದಾವಣಗೆರೆ ಜಿಲ್ಲೆಯಲ್ಲಿ ವಿಲೇವಾರಿ ಆಗುವ ತ್ಯಾಜ್ಯದ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
86
542
ಶ್ರೀ ಕೆ ಅಬ್ದುಲ್ ಜಬ್ಬರ್ ವ್ಯವಸಾಯ ಸಹಕಾರ ಸಂಘಗಳಿಂದ ನೀಡುವ ಸಾಲ ಸೌಲಭ್ಯಗಳ ಕುರಿತು ಸಹಕಾರ ಸಚಿವರು
87
579
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಪ್ರೋತ್ಸಾಹಕ ಯೋಜನೆಗಳ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
88
580
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ರೈತರಿಗಾಗಿ ಇರುವ ವಿವಿಧ ಸಾಲದ ಯೋಜನೆಗಳ ಕುರಿತು ಸಹಕಾರ ಸಚಿವರು
89
581
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
90
575
ಶ್ರೀ ಟಿ ಎನ್ ಜವರಾಯಿ ಗೌಡ ಸಿ ಎಸ್ ಆರ್ ಅನುದಾನವನ್ನು ಬಳಕೆ ಮಾಡುವ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
91
532
ಶ್ರೀ ಡಿ ಟಿ ಶ್ರೀನಿವಾಸ್ ಸಹಕಾರಿ ಇಲಾಖೆಯ ಕೆಎಂಎಫ್ ಗಳ ಮಾಹಿತಿ ಬಗ್ಗೆ ಸಹಕಾರ ಸಚಿವರು
92
553
ಶ್ರೀ ಕುಶಾಲಪ್ಪ ಎಂ ಪಿ ಮರಳು ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
93
554
ಶ್ರೀ ಕುಶಾಲಪ್ಪ ಎಂ ಪಿ ಗಣಿ ಮತ್ತು ಕಲ್ಲು ಗಣಿಗಾರಿಕೆಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
94
566
ಶ್ರೀ ಬಿ ಜಿ ಪಾಟೀಲ್ ಸಣ್ಣ ಕೈಗಾರಿಕೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಸಾಲ ಸೌಲಭ್ಯಗಳು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
95
567
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಮಹಾನಗರ ಪಾಲಿಕೆ ಘನ ತ್ಯಾಜ್ಯ ನಿರ್ವಹಣೆ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
96
568
ಶ್ರೀ ಬಿ ಜಿ ಪಾಟೀಲ್ ಕಲಬುರಗಿಯಲ್ಲಿ ಸ್ಥಾಪನೆಯಾಗಲಿರುವ ಜವಳಿ ಪಾರ್ಕ್ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
97
543
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಜನರಿಗಾಗಿ ಸಣ್ಣ ಕೈಗಾರಿಕೆ ಸ್ಥಾಪಿಸಲು ಇರುವ ಯೋಜನೆಗಳ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
98
544
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಕುರಿತು ಸಹಕಾರ ಸಚಿವರು
99
545
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸುವ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
100
529
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಗಣಿಗಾರಿಕೆಯ ಬಗ್ಗೆ ಮಾಹಿತಿ ನೀಡುವುದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
101
530
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಹಾಗೂ ಕೆಲಸ ನಿರ್ವಹಿಸುತ್ತಿರುವ ನೌಕರರ ಬಗ್ಗೆ ಮಾಹಿತಿ ನೀಡುವುದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
102
531
ಶ್ರೀ ಡಿ ಟಿ ಶ್ರೀನಿವಾಸ್ ಕೈಗಾರಿಕಾ ಕಾರಿಡಾರ್ ಗಳ ಸ್ಥಾಪಿಸುವ ಬಗ್ಗೆ ಮಾಹಿತಿ ನೀಡುವುದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru