ದಿನಾಂಕ 11-03-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
01
857
ಡಾ|| ಆರತಿ ಕೃಷ್ಣ ಚಾರ್ಮುಡಿ ಘಾಟ್ ರಸ್ತೆಯಲ್ಲಿ ಸರಣಿ
ಅಪಘಾತಗಳಾಗುತ್ತಿರುವ ಬಗ್ಗೆ
ಮಾನ್ಯ ಲೋಕೋಪಯೋಗಿ ಸಚಿವರು
02
938
ಶ್ರೀ ಕೆ. ಅಬ್ದುಲ್ ಜಬ್ಬಾರ್ ಸಾರಿಗೆ ಇಲಾಖೆಯಡಿ ಬರುವ ರಸ್ತೆ ಸುರಕ್ಷತೆ ಮತ್ತು ಅಪಘಾತ
ನಿಯಂತ್ರಣ ಜಾಗೃತಿ ಕುರಿತು
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
03
939
ಶ್ರೀ ಕೆ. ಅಬ್ದುಲ್ ಜಬ್ಬಾರ್ ಕಂದಾಯ ಇಲಾಖೆಯಡಿ ಭೂ-ಸುಧಾರಣೆ ಮತ್ತು ವಿತರಣೆಗಳು
ಹಾಗೂ ಸಿಬ್ಬಂದಿಗಳ ಕುರಿತು
ಮಾನ್ಯ ಕಂದಾಯ ಸಚಿವರು
04
940
ಶ್ರೀ ಕೆ. ಅಬ್ದುಲ್ ಜಬ್ಬಾರ್ ಮೀನುಗಾರಿಕೆ ಇಲಾಖೆಯಡಿ ಯೋಜನೆಗಳು ಮತ್ತು
ಅನುದಾನದ ಕುರಿತು
ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು
ಜಲಸಾರಿಗೆ ಸಚಿವರು
05
941
ಶ್ರೀ ಕೆ. ಅಬ್ದುಲ್ ಜಬ್ಬಾರ ಲೋಕೋಪಯೋಗಿ ಇಲಾಖೆಗೆ ಸಂಬAಧಿಸಿದ ಅನುದಾನ
ಮತ್ತು ವೆಚ್ಚ
ಮಾನ್ಯ ಲೋಕೋಪಯೋಗಿ ಸಚಿವರು
06
935
ಶ್ರೀ ಡಿ.ಎಸ್. ಅರುಣ್ ವಿವಿಧ ವಸತಿ ಯೋಜನೆ ಅಡಿಯಲ್ಲಿ ಮನೆಗಳ ನಿರ್ಮಾಣದ ಬಗ್ಗೆ ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
07
936
ಶ್ರೀ ಡಿ.ಎಸ್. ಅರುಣ್ ಕ.ರಾ.ರ.ಸಾ.ಸಂಸ್ಥೆಯಲ್ಲಿ ಅವಧಿ ಮೀರಿರುವ ವಾಹನಗಳು ಸಂಚರಿಸುತ್ತಿರುವ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
08
985
ಶ್ರೀಮತಿ ಬಲ್ಕೀಸ್ ಬಾನು ವಕ್ಫ್ ಮಂಡಳಿಯಿAದ ಕಾಲೇಜು ನಿರ್ಮಾಣದ ಬಗ್ಗೆ ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
09
986
ಶ್ರೀಮತಿ ಬಲ್ಕೀಸ್ ಬಾನು ಇನಾಂ ಭೂಮಿ ಬಗ್ಗೆ ಮಾನ್ಯ ಕಂದಾಯ ಸಚಿವರು
10
987
ಶ್ರೀಮತಿ ಬಲ್ಕೀಸ್ ಬಾನು ರೇಷ್ಮೆ ಇಲಾಖೆಯ ಸಿಬ್ಬಂದಿ ಕುರಿತು ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
11
958
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನಲ್ಲಿ ನೂತನ RTO ಕಛೇರಿಯನ್ನು ತೆರೆಯುವ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
12
959
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿಗೆ ೨೦೨೫-೨೬ನೇ ಸಾಲಿನಲ್ಲಿ ಸ್ಲಮ್ ಬೋರ್ಡ್ ವತಿಯಿಂದ ಮನೆಗಳನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
13
960
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನ ಪಶು ಚಿಕಿತ್ಸಾಲಯಗಳಿಂದ ಪಶುಗಳಿಗೆ ಚಿಕಿತ್ಸೆ ನೀಡಿರುವ ಬಗ್ಗೆ ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
14
961
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನ ಪ್ರಮುಖ ಮೀನುಗಾರಿಕೆ ಮೂಲಗಳು ಹಾಗೂ ಮೀನುಗಾರರನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
15
863
ಶ್ರೀಮತಿ ಭಾರತಿ ಶೆಟ್ಟಿ ವಾಹನಗಳಿಂದ ಉಂಟಾಗುತ್ತಿರುವ ಮಾಲಿನ್ಯ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
16
890
ಶ್ರೀ ಗಣಪತಿ ದುಮ್ಮಾ ಉಳ್ವೇಕರ್ ಮೀನುಗಾರಿಕೆ ಬಂದರು, ಒಳನಾಡು ಜಲಸಾರಿಗೆ ಬಂದರು ಅನುದಾನದ ಬಗ್ಗೆ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
17
891
ಶ್ರೀ ಗಣಪತಿ ದುಮ್ಮಾ ಉಳ್ವೇಕರ್ ಮೀನುಗಾರಿಕೆ ಬಂದರು, ಒಳನಾಡು ಜಲಸಾರಿಗೆ ಇಲಾಖೆ ಆಸ್ತಿ ವಿವರ ನೀಡುವ ಬಗ್ಗೆ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
18
981
ಶ್ರೀ ಹೆಚ್.ಎಸ್.ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಗಳಲ್ಲಿನ ಕೊಳಗೇರಿಗಳ ಪುನರ್ವಸತಿ ಯೋಜನೆ ಕುರಿತು ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
19
982
ಶ್ರೀ ಹೆಚ್.ಎಸ್.ಗೋಪಿನಾಥ್ ರೈತರ ಹೊಲಗಳಿಗೆ ತೆರಳುವ ಮಾರ್ಗದಲ್ಲಿ ರಸ್ತೆ ನಿರ್ಮಾಣ ಮತ್ತು ಒತ್ತುವರಿ ತೆರವುಗೊಳಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರು
20
983
ಶ್ರೀ ಹೆಚ್.ಎಸ್.ಗೋಪಿನಾಥ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಬಸ್ ಜಾಹೀರಾತು ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
21
985
ಶ್ರೀ ಗೋವಿಂದ ರಾಜು ಸಾರಿಗೆ ಸಂಸ್ಥೆಯ ನೌಕರರಿಗೆ ವೇತನ ಪರಿಷ್ಕರಣೆಯಾಗದಿರುವ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
22
858
ಶ್ರೀ ಗೋವಿಂದ ರಾಜು ಸಾರಿಗೆ ಸಂಸ್ಥೆಯ ನೌಕರರಿಗೆ ವೇತನ ಪರಿಷ್ಕರಣೆಯಾಗದಿರುವ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
22
859
ಶ್ರೀ ಗೋವಿಂದ ರಾಜು ಕೋಲಾರ ಜಿಲ್ಲೆಯಲ್ಲಿ ರೈತರಿಗೆ ಮಂಜೂರಾಗಿರುವ ಜಮೀನಿಗೆ ಪೋಡಿ ಬಾಕಿ ಇರುವ ಬಗ್ಗೆ ಮಾನ್ಯ ಕಂದಾಯ ಸಚಿವರು
23
952
ಶ್ರೀಮತಿ ಹೇಮಲತಾ ನಾಯಕ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕಳೆದ ೩ ವರ್ಷಗಳಲ್ಲಿ ಮಾಜಿ ದೇವದಾಸಿಯರಿಗೆ ಮಂಜೂರು ಮಾಡಿರುವ ನಿವೇಶನಗಳ ಕುರಿತು ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
24
953
ಶ್ರೀಮತಿ ಹೇಮಲತಾ ನಾಯಕ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ನಮೂನೆ ೫೦, ೫೩ ಮತ್ತು ೫೭ರಡಿಯಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ಕುರಿತು ಮಾನ್ಯ ಕಂದಾಯ ಸಚಿವರು
25
954
ಶ್ರೀಮತಿ ಹೇಮಲತಾ ನಾಯಕ ೨೦೨೫-೨೬ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾನೂನು ಪದವೀಧರರಿಗೆ ಪ್ರೋತ್ಸಾಹಧನ ಪಾವತಿಸುವ ಕುರಿತು ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
26
931
ಶ್ರೀ ಐವನ್ ಡಿ'ಸೋಜಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸಲ್ಪಡುವ ವಸತಿ ಗೃಹಗಳ ಬಗ್ಗೆ ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
27
932
ಶ್ರೀ ಐವನ್ ಡಿ'ಸೋಜಾ ವಸತಿ ಇಲಾಖೆಯಿಂದ ನಿರ್ಮಾಣ ಮಾಡಿದ ಮನೆಗಳ ಬಗ್ಗೆ ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
28
933
ಶ್ರೀ ಐವನ್ ಡಿ'ಸೋಜಾ ಮೀನುಗಾರಿಕಾ ಅಭಿವೃದ್ಧಿ ನಿಗಮ ವತಿಯಿಂದ ಏರ್ ಆಂಬುಲೆನ್ಸ್ ಬಗ್ಗೆ ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
29
934
ಶ್ರೀ ಐವನ್ ಡಿ'ಸೋಜಾ KSRTC ಬಸ್ ನಿಲ್ದಾಣದ ವಿಸ್ತರಣೆಯ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
30
867
ಶ್ರೀ ಟಿ.ಎನ್. ಜವರಾಯಿ ಗೌಡ ನೋಂದಣಿ ಕಾಯ್ದೆಗೆ ತಂದಿರುವ ತಿದ್ದುಪಡಿ ಕುರಿತು ಮಾನ್ಯ ಕಂದಾಯ ಸಚಿವರು
31
868
ಶ್ರೀ ಟಿ.ಎನ್. ಜವರಾಯಿ ಗೌಡ ಕರ್ನಾಟಕ ಭೂ ಸುಧಾರಣೆಗಳು ಮತ್ತು ಕೆಲವು ಇತರೆ ಕಾನೂನು ತಿದ್ದುಪಡಿ ಅಧಿನಿಯಮ ೨೦೨೫ ಕ್ಕೆ ಆದೇಶ ಹೊರಡಿಸುವ ಕುರಿತು ಮಾನ್ಯ ಕಂದಾಯ ಸಚಿವರು
32
869
ಶ್ರೀ ಟಿ.ಎನ್. ಜವರಾಯಿ ಗೌಡ ಮುಜರಾಯಿ ಇಲಾಖಾ ದೇವಸ್ಥಾನಗಳಿಂದ ಬಂದಿರುವ ಆದಾಯ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
33
870
ಶ್ರೀ ಟಿ.ಎನ್. ಜವರಾಯಿ ಗೌಡ ಸಾರಿಗೆ ಇಲಾಖೆಯಿಂದ ವಿತರಿಸುವ ಡಿ.ಎಲ್/ಆರ್.ಸಿ. ಇತರೆ ದಾಖಲೆಗಳ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
34
871
ಶ್ರೀ ಟಿ.ಎನ್. ಜವರಾಯಿ ಗೌಡ ಲೋಕೋಪಯೋಗಿ ಇಲಾಖೆಯ ವಿವಿಧ ಲೆಕ್ಕಶೀರ್ಷಿಕೆಯಡಿ ನೀಡಿರುವ ಅನುದಾನ ಮಾನ್ಯ ಲೋಕೋಪಯೋಗಿ ಸಚಿವರು
35
904
ಶ್ರೀ ಕೇಶವ ಪ್ರಸಾದ್.ಎಸ್ ರಾಜ್ಯದ ಸಾರಿಗೆ ನಿಗಮಗಳ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
36
905
ಶ್ರೀ ಕೇಶವ ಪ್ರಸಾದ್.ಎಸ್ ದೇವರಹಿಪ್ಪರಗಿ ಉಪ ನೋಂದಣಾಧಿಕಾರಿಗಳ ಕಛೇರಿಯ ಕುರಿತು ಮಾನ್ಯ ಕಂದಾಯ ಸಚಿವರು
37
906
ಶ್ರೀ ಕೇಶವ ಪ್ರಸಾದ್.ಎಸ್ ರಾಜ್ಯ ಹೆದ್ದಾರಿ ೪೧ ಅನ್ನು ರಾಷ್ಟಿçÃಯ ಹೆದ್ದಾರಿಯನ್ನಾಗಿಸುವ ಕುರಿತು ಮಾನ್ಯ ಲೋಕೋಪಯೋಗಿ ಸಚಿವರು
38
947
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಮನೆ ಮಂಜೂರಾತಿ ಬಗ್ಗೆ ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
39
948
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಪ್ರಾಕೃತಿಕ ವಿಕೋಪಕ್ಕೆ ಪರಿಹಾರ ಮಾನ್ಯ ಕಂದಾಯ ಸಚಿವರು
40
949
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಮುಜರಾಯಿ ಇಲಾಖೆಯ ದೇವಾಲಯಗಳ ಅಭಿವೃದ್ಧಿ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
41
950
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಆರ್.ಟಿ.ಓ. ಕಛೇರಿಗಳಲ್ಲಿ ತ್ವರಿತ ಸೇವೆ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
42
872
ಶ್ರೀ ಕುಶಾಲಪ್ಪ ಎಂ.ಪಿ. ರಾಜ್ಯದ ಮಾಜಿ ಸೈನಿಕರುಗಳಿಗೆ ಭೂ ಮಂಜೂರಾತಿ ಮಾಡುವ ಕುರಿತು ಮಾನ್ಯ ಕಂದಾಯ ಸಚಿವರು
43
873
ಶ್ರೀ ಕುಶಾಲಪ್ಪ ಎಂ.ಪಿ. ಮುಜರಾಯಿ ಇಲಾಖೆಗೆ ಸಂಬಂಧಿಸಿದ ದೇವಸ್ಥಾನಗಳ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
44
990
ಶ್ರೀ ಮಧು ಜಿ.ಮಾದೇಗೌಡ ಹಾವು ಕಡಿತ ಮತ್ತು ರೈತರ ಆತ್ಮಹತ್ಯೆ ಪ್ರಕರಣಗಳ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಿರುವ ಬಗ್ಗೆ ಮಾನ್ಯ ಕಂದಾಯ ಸಚಿವರು
45
942
ಶ್ರೀ ಮಧು ಜಿ.ಮಾದೇಗೌಡ ರಾಷ್ಟಿಯ ಹೆದ್ದಾರಿ-೨೭೫ರಲ್ಲಿ ಅಂಡರ್‌ಪಾಸ್ ಮತ್ತು ಓವರ್ ಪಾಸ್ ಕಾಮಗಾರಿಗಳನ್ನು ಪೂರ್ಣಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರು
46
943
ಶ್ರೀ ಮಧು ಜಿ.ಮಾದೇಗೌಡ ಮುಜರಾಯಿ ದೇವಾಲಯಗಳ ಚರಾಸ್ತಿ ಮತ್ತು ಸ್ಥಿರಾಸ್ತಿ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
47
944
ಶ್ರೀ ಮಧು ಜಿ.ಮಾದೇಗೌಡ ವಿಧವೆಯರು ಮತ್ತು ಹಿರಿಯ ನಾಗರೀಕರಿಗೆ ಮಾಸಿಕ ಪಿಂಚಣಿ ಸ್ಥಗಿತವಾಗಿರುವ ಕುರಿತು ಮಾನ್ಯ ಕಂದಾಯ ಸಚಿವರು
48
945
ಶ್ರೀ ಮಧು ಜಿ.ಮಾದೇಗೌಡ ವಾಹನಗಳ ವಾಯುಮಾಲಿನ್ಯ ತಪಾಸಣಾ ಕೇಂದ್ರಗಳಲ್ಲಿ ‘ಹಾಲೋಗ್ರಾo' ಕೊರತೆ ಇರುವ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
49
901
ಶ್ರೀ ಸಿ.ಎನ್. ಮಂಜೇಗೌಡ ರಂಗನತಿಟ್ಟು ಪಕ್ಷಿಧಾಮದ ಸಮೀಪ ರಾಷ್ಟಿçÃಯ ಹೆದ್ದಾರಿ ನಿರ್ಮಾಣ ಕುರಿತು ಮಾನ್ಯ ಲೋಕೋಪಯೋಗಿ ಸಚಿವರು
50
902
ಶ್ರೀ ಸಿ.ಎನ್. ಮಂಜೇಗೌಡ ವಾಹನಗಳಲ್ಲಿ ಅಕ್ರಮ ಎಲ್‌ಇಡಿ ದೀಪಗಳನ್ನು ನಿಯಂತ್ರಿಸುವ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
51
903
ಶ್ರೀ ಸಿ.ಎನ್. ಮಂಜೇಗೌಡ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಸಮಗ್ರ ಮಾರ್ಗಸೂಚಿ ಮತ್ತು ನಿಯಂತ್ರಣ ಸಂಹಿತೆ ರೂಪಿಸುವ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
52
988
ಶ್ರೀ ವೈ.ಎಂ. ಸತೀಶ್ ಬಿ.ಟಿ.ಎಂ ಲೇಔಟ್ ಉಪ ನೋಂದಣಾಧಿಕಾರಿ ಕಛೇರಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಮಾನ್ಯ ಕಂದಾಯ ಸಚಿವರು
53
963
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಪಶುಸಂಗೋಪನೆ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
54
964
ಶ್ರೀ ಮಂಜುನಾಥ್ ಭಂಡಾರಿ ಮೀನುಗಾರಿಕೆ ಇಲಾಖೆಯಲ್ಲಿ ರಕ್ಷಣಾ ಸಾಮಾಗ್ರಿ ಪೂರೈಕೆ ಕುರಿತು ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
55
965
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಕಾಲುದಾರಿಗಳು ಮತ್ತು ವಿವಿಧ ರೀತಿಯ ರಸ್ತೆಗಳನ್ನು ಗ್ರಾಮ ನಕ್ಷೆಯಲ್ಲಿ ದಾಖಲಿಸುವ ಕುರಿತು ಮಾನ್ಯ ಕಂದಾಯ ಸಚಿವರು
56
966
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
57
910
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಸಮರ್ಪಕ ಬಸ್ ಸೌಲಭ್ಯ ಕೊರತೆ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
58
912
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿ ಹಾಳಾಗಿರುವ ಪ್ರಮುಖ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿ ಕುರಿತು ಮಾನ್ಯ ಲೋಕೋಪಯೋಗಿ ಸಚಿವರು
59
913
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿ ಬಾಕಿ ಇರುವ ಹಕ್ಕುಪತ್ರ ಮತ್ತು ಪೋಡಿ ಪ್ರಕರಣಗಳ ಪರಿಹಾರ ಕುರಿತು ಮಾನ್ಯ ಕಂದಾಯ ಸಚಿವರು
60
914
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿ ಮನೆರಹಿತ ಬಡ ಕುಟುಂಬಗಳಿಗೆ ಮನೆ ಮಂಜೂರು ಕುರಿತು ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
61
915
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿ ಪಶು ಆಸ್ಪತ್ರೆಗಳ ಸುಧಾರಣೆ ಮತ್ತು ಸೇವಾ ವಿಸ್ತರಣೆ ಕುರಿತು ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
62
907
ಶ್ರೀ ಎಂ. ನಾಗರಾಜು ಸಾರಿಗೆ ಇಲಾಖೆ ಅಧೀನದಲ್ಲಿರುವ ಸಾರಿಗೆ ನಿಗಮ/ಸಂಸ್ಥೆಗಳ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
63
908
ಶ್ರೀ ಎಂ. ನಾಗರಾಜು ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡ ರಸ್ತೆ ಕಾಮಗಾರಿಗಳ ಕುರಿತು ಮಾನ್ಯ ಲೋಕೋಪಯೋಗಿ ಸಚಿವರು
64
909
ಶ್ರೀ ಎಂ. ನಾಗರಾಜು ಭೂ ದಾಖಲೆಗಳ ಡಿಜಿಟಲೀಕರಣ ಮತ್ತು ಸರ್ಕಾರಿ ಭೂಮಿಗಳ ಕುರಿತು ಮಾನ್ಯ ಕಂದಾಯ ಸಚಿವರು
65
916
ಶ್ರೀ ಎಂ. ನಾಗರಾಜು ವಸತಿ ಇಲಾಖೆಯ ವಿವಿಧ ಯೋಜನೆಗಳಡಿ ಮನೆ ಹಂಚಿಕೆ ಮಾಡಿರುವ ಬಗ್ಗೆ ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
66
917
ಶ್ರೀ ಎಂ. ನಾಗರಾಜು ಮೀನುಗಾರರಿಗೆ ಒದಗಿಸುವ ಸವಲತ್ತುಗಳ ಕುರಿತು ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
67
881
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಗ್ರಾಮ ಒನ್ ಕೇಂದ್ರಗಳ ಬಗ್ಗೆ ಮಾನ್ಯ ಕಂದಾಯ ಸಚಿವರು
68
975
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ ಕೋವಿಡ್ ಸಂದರ್ಭದಲ್ಲಿ ಸಾವನ್ನಪ್ಪಿದ ಸಾರಿಗೆ ಸಂಸ್ಥೆಯ ಉದ್ಯೋಗಿಗಳಿಗೆ ಪರಿಹಾರ ಹಣ ಪಾವತಿಸುವ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
69
976
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ ‘ವೈಷ್ಣೋದೇವಿ' ಯಾತ್ರೆಗೆ ಸಹಾಯಧನ ನೀಡುವ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
70
977
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಅಧಿಕಾರಿ ಮತ್ತು ನೌಕರರ ವೇತನ ಪರಿಷ್ಕರಣೆ ಮತ್ತು ಹಿಂಬಾಕಿ ಪಾವತಿ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
71
978
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಗೋಶಾಲೆಗಳ ಬಗ್ಗೆ ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
72
979
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇಶಿ ಗೋ ತಳಿಗಳ ಸಂರಕ್ಷಣೆ ಕುರಿತು ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
73
967
ಶ್ರೀ ರಮೇಶ್ ಬಾಬು ನಿರ್ಮಿತಿ ಕೇಂದ್ರಗಳ ಮಾಹಿತಿ ಕುರಿತು ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
74
968
ಶ್ರೀ ರಮೇಶ್ ಬಾಬು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ರಾಜ್ಯ ರಸ್ತೆಸಾರಿಗೆ ಬಸ್ ಡಿಪೋ ಕಾಮಗಾರಿ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
75
969
ಶ್ರೀ ರಮೇಶ್ ಬಾಬು ರಾಜ್ಯದಲ್ಲಿ ಅವಧಿ ಮೀರಿರುವ ಹೆದ್ದಾರಿಗಳ ಟೋಲ್ ಪ್ಲಾಜಗಳ ಕುರಿತು ಮಾನ್ಯ ಲೋಕೋಪಯೋಗಿ ಸಚಿವರು
76
970
ಶ್ರೀ ರಮೇಶ್ ಬಾಬು ಇ-ಸ್ಟಾಂಪಿoಗ್ ಮಾಹಿತಿ ಕುರಿತು ಮಾನ್ಯ ಕಂದಾಯ ಸಚಿವರು
77
971
ಶ್ರೀ ರಮೇಶ್ ಬಾಬು ಮೀನುಗಾರಿಕೆ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
78
883
ಶ್ರೀ ರಾಮೋಜಿಗೌಡ ಭೂ ದಾಖಲೆಗಳನ್ನು (ಆರ್‌ಟಿಸಿ/ಪಹಣಿ) ಸಮಯಕ್ಕೆ ಸರಿಯಾಗಿ ನವೀಕರಿಸದಿರುವ ಬಗ್ಗೆ ಮಾನ್ಯ ಕಂದಾಯ ಸಚಿವರು
79
884
ಶ್ರೀ ರಾಮೋಜಿಗೌಡ ಬೆಂಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಎ.ಸಿ.ಕಛೇರಿಯಲ್ಲಿ ಭೂ ಪರಿವರ್ತನೆ ಬಗ್ಗೆ ಮಾನ್ಯ ಕಂದಾಯ ಸಚಿವರು
80
885
ಶ್ರೀ ರಾಮೋಜಿಗೌಡ ರಾಜ್ಯದಲ್ಲಿ ಸರ್ಕಾರಿ ಭೂಮಿ ಅತಿಕ್ರಮಣ ಮಾಡಿರುವ ಬಗ್ಗೆ ಮಾನ್ಯ ಕಂದಾಯ ಸಚಿವರು
81
886
ಶ್ರೀ ರಾಮೋಜಿಗೌಡ PWD ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ ತಡವಾಗುತ್ತಿರುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರು
82
926
ಶ್ರೀ ಸಿ.ಟಿ. ರವಿ ರಾಜ್ಯದಲ್ಲಿ ಪೋಡಿ ಪ್ರಕರಣಗಳ ಇತ್ಯರ್ಥ ಮಾಡುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರು
83
927
ಶ್ರೀ ಸಿ.ಟಿ. ರವಿ ಕಂದಾಯ ಮತ್ತು ಅರಣ್ಯ ಇಲಾಖೆಗಳೆರಡೂ ಭೂಮಿ ಕಾಯ್ದಿರಿಸಿ ಆದೇಶ ಹೊರಡಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರು
84
928
ಶ್ರೀ ಸಿ.ಟಿ. ರವಿ ಬೇಲೂರು-ಹಾಸನ ರಸ್ತೆ ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರು
85
929
ಶ್ರೀ ಸಿ.ಟಿ. ರವಿ ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರು
86
850
ಶ್ರೀ ಎನ್. ರವಿ ಕುಮಾರ್ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಸೇರಿದ ಜಾಗದ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
87
851
ಶ್ರೀ ಎನ್. ರವಿ ಕುಮಾರ್ ಮಸೀದಿಗಳ ಕುರಿತು ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
88
861
ಶ್ರೀ ಎನ್. ರವಿ ಕುಮಾರ್ ಕುರಾನ್ ಪಾಠದ ಕುರಿತು ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
89
887
ಶ್ರೀ ಟಿ. ಎ. ಶರವಣ ವಕ್ಫ್ ಆಸ್ತಿಗಳ ಕಬಳಿಕೆ ಕುರಿತು ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
90
923
ಶ್ರೀ ಶಶೀಲ್ ಜಿ. ನಮೋಶಿ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯ ವಿವಿಧ ನಿಗಮಗಳ ಅಡಿಯಲ್ಲಿರುವ ಬಸ್ಸುಗಳ ಹಾಗೂ ಬಸ್ ನಿಲ್ದಾಣಗಳ ಮೇಲೆ ಹಾಕಿರುವ ವಿವಿಧ ಕಂಪನಿಗಳ ಜಾಹೀರಾತುಗಳ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
91
924
ಶ್ರೀ ಶಶೀಲ್ ಜಿ. ನಮೋಶಿ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಯ ಕುರಿತು ಮಾನ್ಯ ಕಂದಾಯ ಸಚಿವರು
92
925
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿರುವ ಮುಜರಾಯಿ ಇಲಾಖೆಗೆ ಒಳಪಡುವ ಎ,ಬಿ ಹಾಗೂ ಸಿ ದರ್ಜೆಯ ದೇವಸ್ಥಾನಗಳ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
93
874
ಶ್ರೀ ಶಶೀಲ್ ಜಿ. ನಮೋಶಿ ಮೀನುಗಾರಿಕೆ ಇಲಾಖೆಯ ಸಂಘಗಳ ಬಗ್ಗೆ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
94
875
ಶ್ರೀ ಶಿವಕುಮಾರ್ ಕೆ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಒದಗಿಸಲಾದ ಅನುದಾನ ಇತ್ಯಾದಿಗಳ ಬಗ್ಗೆ ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
95
876
ಶ್ರೀ ಶಿವಕುಮಾರ್ ಕೆ ರಾಜ್ಯದಲ್ಲಿನ ಕುಟುಂಬ ವ್ಯಾಜ್ಯಗಳು, ಪೌತಿ ಖಾತೆ ವಿಲೇವಾರಿ ಮತ್ತು ಪಾಳು ಬಿದ್ದ ಜಮೀನುಗಳ ಸದ್ಬಳಕೆ ಬಗ್ಗೆ ಮಾನ್ಯ ಕಂದಾಯ ಸಚಿವರು
95
877
ಶ್ರೀ ಶಿವಕುಮಾರ್ ಕೆ ರಾಜ್ಯದಲ್ಲಿನ ಪಶು ವಿಶ್ವವಿದ್ಯಾಲಯಗಳ ಬಗ್ಗೆ ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
96
847
ಶ್ರೀ ಶಿವಕುಮಾರ್ ಕೆ ರಾಜ್ಯದಲ್ಲಿನ ಪಶು ವಿಶ್ವವಿದ್ಯಾಲಯಗಳ ಬಗ್ಗೆ ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
97
893
ಶ್ರೀ ಡಿ.ಟಿ. ಶ್ರೀನಿವಾಸ್ ಪಶುಸಂಗೋಪನೆ ಮಾಡಲು ಸರ್ಕಾರದಿಂದ ನೀಡುತ್ತಿರುವ ಸಾಲದ ಬಗ್ಗೆ ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
98
894
ಶ್ರೀ ಡಿ.ಟಿ. ಶ್ರೀನಿವಾಸ್ ಕಳೆದ ೦೩ ವರ್ಷಗಳಿಂದ ಕೈಗೆತ್ತಿಕೊಂಡಿರುವ ಕಾಮಗಾರಿಗಳ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರು
99
895
ಶ್ರೀ ಡಿ.ಟಿ. ಶ್ರೀನಿವಾಸ್ ರಾಜ್ಯದ ಎಸ್.ಸಿ/ಎಸ್.ಟಿ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರು
100
911
ಶ್ರೀ ಡಿ.ಟಿ. ಶ್ರೀನಿವಾಸ್ ಕಂದಾಯ ಗ್ರಾಮಗಳನ್ನು ಪೋಡಿ ಮುಕ್ತಗೊಳಿಸಿರುವ ಬಗ್ಗೆ ಮಾನ್ಯ ಕಂದಾಯ ಸಚಿವರು
101
989
ಡಾ. ಸೂರಜ್ ರೇವಣ್ಣ ಹಾಸನ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳ ಕುರಿತು ಮಾನ್ಯ ಕಂದಾಯ ಸಚಿವರು
102
946
ಡಾ|| ತಳವಾರ್ ಸಾಬಣ್ಣ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ನಾಗಾವಿ ಹತ್ತಿರ ನಿರ್ಮಿಸಿದ ಮನೆಗಳು ಹಂಚಿಕೆಯಾಗದಿರುವ ಕುರಿತು ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
103
896
ಶ್ರೀ ತಿಪ್ಪಣ್ಣಪ್ಪ ಕಮಕನೂರ ರಾಜ್ಯದ ರಾಷ್ಟಿಯ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
104
897
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಜಿಲ್ಲೆಯಲ್ಲಿನ ಸಾರಿಗೆ ಸೌಲಭ್ಯಗಳ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
105
898
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಜಿಲ್ಲೆಯ ರಸ್ತೆ ಮತ್ತು ಸೇತುವೆ ಕಾಮಗಾರಿಗಳ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರು
106
899
ಶ್ರೀ ತಿಪ್ಪಣ್ಣಪ್ಪ ಕಮಕನೂರ ಇ-ಸ್ವತ್ತು ಡಿಜಿಟಲೀಕರಣದ ಕುರಿತು ಮಾನ್ಯ ಕಂದಾಯ ಸಚಿವರು
107
900
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಜಿಲ್ಲೆಯಲ್ಲಿನ ವಸತಿ ಯೋಜನೆಗಳ ಬಗ್ಗೆ ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
108
973
ಡಾ|| ಉಮಾಶ್ರೀ ರಾಜ್ಯದ ಉಪ ವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಬಾಕಿ ಇರುವಪ್ರಕರಣಗಳ ಬಗ್ಗೆ ಮಾನ್ಯ ಕಂದಾಯ ಸಚಿವರು
109
974
ಡಾ|| ಉಮಾಶ್ರೀ ರಾಜ್ಯದಲ್ಲಿ ಕಾನೂನು ಉಲ್ಲಂಘಿಸಿ ಬಡಾವಣೆ ಮಾಡಿರುವ ಬಗ್ಗೆ ಮಾನ್ಯ ಕಂದಾಯ ಸಚಿವರು
110
862
ಶ್ರೀ ಕೆ. ವಿವೇಕಾನಂದ ಸಾರ್ವಜನಿಕರು ಮತ್ತು ಶಾಲಾ ಮಕ್ಕಳು ಸಂಚರಿಸುವ ವಾಹನಗಳಸುರಕ್ಷತೆಯ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
111
918
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಶಕ್ತಿ ಯೋಜನೆಯಡಿ ಬಾಕಿ ಇರುವ ಮೊತ್ತದ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
112
919
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದಹAಚಿಕೆಯಾಗುತ್ತಿರುವ ಮನೆಗಳ ಕುರಿತು ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
113
920
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಸರ್ಕಾರದ ಸ್ವಾಧೀನದಲ್ಲಿರುವ ಭೂಮಿ ಕುರಿತು ಮಾನ್ಯ ಕಂದಾಯ ಸಚಿವರು
114
921
ಶ್ರೀ ಚಿದಾನಂದ್ ಎಂ. ಗೌಡ ಶಿರಾ ತಾಲ್ಲೂಕಿನ ವಸತಿ ಯೋಜನೆಗೆ ಅನುದಾನ ಬಿಡುಗಡೆಯಬಗ್ಗೆ ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
114
922
ಶ್ರೀ ಚಿದಾನಂದ್ ಎಂ. ಗೌಡ ಪಹಣಿ ತಿದ್ದುಪಡಿ ಅನಗತ್ಯ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರು
115
966
ಶ್ರೀ ಚಿದಾನಂದ್ ಎಂ. ಗೌಡ ಪಹಣಿ ತಿದ್ದುಪಡಿ ಅನಗತ್ಯ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರು
116
967
ಶ್ರೀ ಪಿ.ಹೆಚ್. ಪೂಜಾರ್ ರಾಜ್ಯ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿನ ಗೋಶಾಲೆಗಳನಿರ್ಮಾಣ ಹಾಗೂ ಗೋವುಗಳ ಮಾಹಿತಿ ಬಗ್ಗೆ ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
117
865
ಶ್ರೀ ಪಿ.ಹೆಚ್. ಪೂಜಾರ್ ರಾಜ್ಯ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿನ ಗೋಶಾಲೆಗಳ ನಿರ್ಮಾಣ ಹಾಗೂ ಗೋವುಗಳ ಮಾಹಿತಿ ಬಗ್ಗೆ ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
117
866
ಶ್ರೀ ಪಿ.ಹೆಚ್. ಪೂಜಾರ್ ಬಾಗಲಕೋಟೆ ಜಿಲ್ಲೆಯಲ್ಲಿ ೨೦೨೦-೨೧ ರಿಂದ ಇಲ್ಲಿಯವರೆಗೆರಾಷ್ಟಿçಯ, ರಾಜ್ಯ, ಜಿಲ್ಲಾ ಹೆದ್ದಾರಿಗಳಲ್ಲಿ ನಡೆದ ರಸ್ತೆಅಪಘಾತಗಳ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
118
852
ಶ್ರೀ ಸುನೀಲ್ ವಲ್ಯಾಪುರ್ ರಾಜ್ಯದಲ್ಲಿ ನಡೆಯುತ್ತಿರುವ ಪೌತಿ ಖಾತೆಗಳ ಕುರಿತು ಮಾನ್ಯ ಕಂದಾಯ ಸಚಿವರು
119
853
ಶ್ರೀ ಸುನೀಲ್ ವಲ್ಯಾಪುರ್ ಪಶುವೈದ್ಯ ಆಸ್ಪತ್ರೆಯಲ್ಲಿ ಜೀವರಕ್ಷಕ ಔಷಧಿಗಳ ಕುರಿತು ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
120
854
ಶ್ರೀ ಸುನೀಲ್ ವಲ್ಯಾಪುರ್ ಕಲ್ಯಾಣ ಕರ್ನಾಟಕ ಭಾಗದ ರಸ್ತೆ ದುರಸ್ತಿಯ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರು
121
855
ಶ್ರೀ ಸುನೀಲ್ ವಲ್ಯಾಪುರ್ ತೆರಿಗೆ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಬೇರೆ ರಾಜ್ಯನೋಂದಾಯಿತ ವಾಹನಗಳ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
122
856
ಶ್ರೀ ಸುನೀಲ್ ವಲ್ಯಾಪುರ್ ಭೂತನಹಳ್ಳಿ ಗ್ರಾಮದಲ್ಲಿ ಭೋವಿ ಜನಾಂಗದ ರೈತರಿಗೆ ಆಗುತ್ತಿರುವಅನ್ಯಾಯದ ಬಗ್ಗೆ ಮಾನ್ಯ ಕಂದಾಯ ಸಚಿವರು
123
879
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ P.W.Dಸೇತುವೆಗಳ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರು
124
875
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಿರ್ಮಿಸಿರುವ KHB ಬಡಾವಣೆಗಳ ಬಗ್ಗೆ ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru