ದಿನಾಂಕ 11-07-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
591
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಬಿಎಸ್ಎಸ್ ಕೆ ಸಕ್ಕರೆ ಕಾರ್ಖಾನೆ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
2
592
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಯುಜಿಡಿ ಮತ್ತು 24x7 ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
3
593
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಸಹಕಾರ ಅಭಿವೃದ್ಧಿ ಕುರಿತು ಸಹಕಾರ ಸಚಿವರು
4
594
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಹನಿ ನೀರಾವರಿ ಯೋಜನೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
5
581
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿನ ಅವ್ಯಾಹತವಾಗಿ ನಡೆಯುತ್ತಿರುವ ಮರಳು ಗಣಿಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
6
582
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿನ ಕೆಎಂಎಫ್ ಉತ್ಪನ್ನಗಳ ವಹಿವಾಟಿನ ಬಗ್ಗೆ ಸಹಕಾರ ಸಚಿವರು
7
583
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
8
584
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್ ಗಳಲ್ಲಿ ಖಾಲಿಯಿರುವ ಹುದ್ದೆಗಳ ಬಗ್ಗೆ ಸಹಕಾರ ಸಚಿವರು
9
577
ಶ್ರೀ ಎಸ್.ಎಲ್‌ ಭೋಜೇಗೌಡ ಕೈಗಾರಿಕೆಗಳಿಗೆ ರೈತರಿಂದ ವಶಪಡಿಸಿಕೊಂಡ ಜಮೀನಿನ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
10
578
ಶ್ರೀ ಎಸ್.ಎಲ್‌ ಭೋಜೇಗೌಡ ಸಕ್ಕರೆ ಕಾರ್ಖಾನೆಗಳ ಅಭಿವೃದ್ಧಿ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
11
579
ಶ್ರೀ ಎಸ್.ಎಲ್‌ ಭೋಜೇಗೌಡ ಸಹಕಾರ ಸಂಘಗಳಿಂದ ರೈತರು ಪಡೆದಿರುವ ಸಾಲವನ್ನು ಮನ್ನಾ ಮಾಡುವ ಬಗ್ಗೆ ಸಹಕಾರ ಸಚಿವರು
12
580
ಶ್ರೀ ಎಸ್.ಎಲ್‌ ಭೋಜೇಗೌಡ ರಾಜ್ಯದಲ್ಲಿ ಸಣ್ಣ ಕೈಗಾರಿಕೆಗಳನ್ನು ಅಭಿವೃದ್ಧಿ ಪಡಿಸುವ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
13
614
ಶ್ರೀ ಚಿದಾನಂದ್ ಎಂ. ಗೌಡ ರಾಜ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
14
602
ಶ್ರೀ ಗೋವಿಂದ ರಾಜು ಕೋಲಾರ ನಗರಸಭೆಯಲ್ಲಿ ವಿತರಿಸುವ ಲ್ಯಾಪ್ಟಾಪ್ ಗಳ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
15
550
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬೆಂಗಳೂರು ಜಿಲ್ಲೆಗಳಲ್ಲಿ ಮೂಲ ಸೌಕರ್ಯ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
16
551
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಸಹಕಾರ ಪತ್ತಿನ ಸಂಘಗಳ ಬಗ್ಗೆ ಸಹಕಾರ ಸಚಿವರು
17
552
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಕಳೆದ 2 ವರ್ಷಗಳಲ್ಲಿ ಹೊಸದಾಗಿ ಗಣಿಗಾರಿಕೆ ಅನುಮೋದನೆ ನೀಡಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
18
571
ಶ್ರೀ ಮರಿತಿಬ್ಬೆಗೌಡ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ತುಂಡು ನಿವೇಶನ ಹಂಚಿಕೆ ತಡೆಹಿಡಿದಿರುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
19
572
ಶ್ರೀ ಮರಿತಿಬ್ಬೆಗೌಡ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನದ ಬಗ್ಗೆ ಸಹಕಾರ ಸಚಿವರು
20
573
ಶ್ರೀ ಮರಿತಿಬ್ಬೆಗೌಡ ಮೈಸೂರು ಕೂರ್ಗಹಳ್ಳಿ ನಿವೇಶನ ಹಂಚಿಕೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
21
574
ಶ್ರೀ ಮರಿತಿಬ್ಬೆಗೌಡ ಮಳವಳ್ಳಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
22
553
ಶ್ರೀ ಮುನಿರಾಜು ಗೌಡ ಪಿ.ಎಂ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಬ್ಯಾಂಕ್ ನಲ್ಲಿ ಆಗಿರುವ ಅವ್ಯವಹಾರ ಕುರಿತು ಸಹಕಾರ ಸಚಿವರು
23
554
ಶ್ರೀ ಮುನಿರಾಜು ಗೌಡ ಪಿ.ಎಂ ಸಹಕಾರಿ ಬ್ಯಾಂಕಿನಲ್ಲಿ ಅಡವಿಟ್ಟ ದಾಖಲೆಗಳನ್ನು ಹಿಂತಿರುಗಿಸುವ ಬಗ್ಗೆ ಸಹಕಾರ ಸಚಿವರು
24
555
ಶ್ರೀ ಮುನಿರಾಜು ಗೌಡ ಪಿ.ಎಂ ಆಧಾರ ರಹಿತ ದೂರುಗಳಿಂದ ಸಾರ್ವಜನಿಕ ತೊಂದರೆ ನೀಡುತ್ತಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
25
556
ಶ್ರೀ ಮುನಿರಾಜು ಗೌಡ ಪಿ.ಎಂ ಕೋಲಾರ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ನಡೆಯುತ್ತಿರುವ ಅವ್ಯವಹಾರದ ಬಗ್ಗೆ ಸಹಕಾರ ಸಚಿವರು
26
585
ಶ್ರೀ ಮಂಜುನಾಥ ಭಂಡಾರಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ವಲಯಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
27
587
ಶ್ರೀ ಮಂಜುನಾಥ ಭಂಡಾರಿ ಸಿಂಗಲ್ ಸೈಟ್ ನಕ್ಷೆಯನ್ನು ಮತ್ತು ಬಹುನಿವೇಶನ ಬಡಾವಣೆ ನಕ್ಷೆ ಅನುಮೋದನೆಯ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
28
588
ಶ್ರೀ ಮಂಜುನಾಥ ಭಂಡಾರಿ ಯಶಸ್ವಿನಿ ಯೋಜನೆ ಕುರಿತು ಸಹಕಾರ ಸಚಿವರು
29
589
ಶ್ರೀ ಮಂಜುನಾಥ ಭಂಡಾರಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಇಡಿ ಬೀದಿ ದೀಪ ಅಳವಡಿಸುವ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
30
596
ಶ್ರೀ ಮಧು ಜಿ ಮಾದೇಗೌಡ ಸರ್ಕಾರದ ಸ್ವಾಮ್ಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
31
597
ಶ್ರೀ ಮಧು ಜಿ ಮಾದೇಗೌಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಕುರಿತು ಸಹಕಾರ ಸಚಿವರು
32
598
ಶ್ರೀ ಮಧು ಜಿ ಮಾದೇಗೌಡ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಕಾನೂನು ಮೀರಿ ಸದಸ್ಯತ್ವ ನೀಡಿರುವ ಬಗ್ಗೆ ಸಹಕಾರ ಸಚಿವರು
33
599
ಶ್ರೀ ಮಧು ಜಿ ಮಾದೇಗೌಡ ಚನ್ನರಾಯಪಟ್ಟಣ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರಿಗೆ ಸಾಲ ವಿತರಣೆ ಕುರಿತು ಸಹಕಾರ ಸಚಿವರು
34
532
ಡಾ|| ವೈ. ಎ. ನಾರಾಯಣಸ್ವಾಮಿ ಕೆ ಐ ಎ ಡಿ ಬಿ ವತಿಯಿಂದ ಕೈಗಾರಿಕಾ ಪ್ರದೇಶಗಳ ಸ್ಥಾಪನೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
35
533
ಡಾ|| ವೈ. ಎ. ನಾರಾಯಣಸ್ವಾಮಿ ಕೆಐಎಡಿಬಿ ವತಿಯಿಂದ ಖರೀದಿಸಲಾಗುತ್ತಿರುವ ಜಮೀನಿನ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
36
534
ಡಾ|| ವೈ. ಎ. ನಾರಾಯಣಸ್ವಾಮಿ ರಾಜ್ಯದಲ್ಲಿನ ಮಾವು ಉತ್ಪಾದನೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
37
535
ಡಾ|| ವೈ. ಎ. ನಾರಾಯಣಸ್ವಾಮಿ ರಾಜ್ಯದಲ್ಲಿನ ಅಕ್ರಮ ಮರಳುಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
38
525
ಶ್ರೀ ಎಂ.ನಾಗರಾಜು ಜವಳಿ ಮತ್ತು ಉಡುಪಿನ ಕ್ಷೇತ್ರದ ಮೌಲ್ಯವನ್ನು ವೃದ್ಧಿಸುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
39
526
ಶ್ರೀ ಎಂ.ನಾಗರಾಜು "ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್" ಸ್ಥಾಪನೆ ಬಗ್ಗೆ ಸಹಕಾರ ಸಚಿವರು
40
527
ಶ್ರೀ ಎಂ.ನಾಗರಾಜು ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
41
528
ಶ್ರೀ ಎಂ.ನಾಗರಾಜು ಗಣಿಗಾರಿಕೆಯಿಂದ ಬಾಧಿತಗೊಂಡಿರುವ ಜಿಲ್ಲೆಗಳಲ್ಲಿ ಪುನಃಶ್ಚೇತನಗೊಳಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
42
616
ಶ್ರೀ ಎಂ.ನಾಗರಾಜು ಕರ್ನಾಟಕ ರಾಜ್ಯದ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗವಕಾಶ ನೀಡುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
43
541
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ತೆಂಗು ಅಭಿವೃದ್ಧಿ ಮಂಡಳಿಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
44
542
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಸಹಕಾರ ಸಂಸ್ಥೆಗಳಿಂದ ರೈತರಿಗೆ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ಸಹಕಾರ ಸಚಿವರು
45
608
ಶ್ರೀ ಪ್ರಕಾಶ್ ಬಾಬಣ್ಣ ಹುಕ್ಕೇರಿ ವಿದ್ಯುತ್ ಮಗ್ಗಗಳಿಗೆ ಪೂರೈಸುತ್ತಿರುವ ವಿದ್ಯುತ್ ಬಿಲ್ ಹೆಚ್ಚಿಸಿರುವ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
46
547+618
ಶ್ರೀ ಎಸ್. ರವಿ ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳ ಬಗ್ಗೆ ಸಹಕಾರ ಸಚಿವರು
47
548
ಶ್ರೀ ಎಸ್. ರವಿ ಘೋಷಿತ ಕೊಳಚೆ ಪ್ರದೇಶಗಳ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
48
549
ಶ್ರೀ ಎಸ್. ರವಿ ಮೈಸೂರು ಸಬರ್ಬ್ ಬಸ್ ನಿಲ್ದಾಣದಿಂದ ಅರಮನೆ ರಸ್ತೆಯ ಪಾದಚಾರಿ ಮಾರ್ಗವನ್ನು ದುರಸ್ತಿಗೊಳಿಸುವ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
49
604
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿ ಅಕ್ಕಿ‌, ರಾಗಿ, ಜೋಳ ಮತ್ತು ಗೋಧಿ ಬೆಳೆಗಳ ಉತ್ಪಾದನೆ ಮಾರಾಟದ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
50
605
ಶ್ರೀ ಶಶೀಲ್ ಜಿ. ನಮೋಶಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಸ್ಥಾಪಿತವಾದ ಕೈಗಾರಿಕೆಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
51
606
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
52
607
ಶ್ರೀ ಶಶೀಲ್ ಜಿ. ನಮೋಶಿ ತೋಟಗಾರಿಕೆ ಇಲಾಖೆಯ ಯೋಜನೆಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
53
562
ಶ್ರೀ ಟಿ.ಎ.ಶರವಣ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಕುರಿತು ಪೌರಾಡಳಿತ ಹಾಗೂ ಹಜ್ ಸಚಿವರು
54
563
ಶ್ರೀ ಟಿ.ಎ.ಶರವಣ M Sand ನ ರಾಜಧನ ಹೆಚ್ಚಳದ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
55
564
ಶ್ರೀ ಟಿ.ಎ.ಶರವಣ ರಾಜಧನ ಪಾವತಿಸದಿರುವ ಗಣಿಗಳಿಗೆ ಕರಾರು ನವೀಕರಣ ಮಾಡಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
56
565
ಡಾ|| ಸೂರಜ್ ರೇವಣ್ಣ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕು,ಬಳದರೆ ಗ್ರಾಮದ ಸರ್ವೆ ನಂ.260ರಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಿರುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
57
566
ಡಾ|| ಸೂರಜ್ ರೇವಣ್ಣ ಹಾಸನ ತಾಲೂಕಿನ ದೊಡ್ಡ ಬಸವನಹಳ್ಳಿ ಗ್ರಾಮದ ಅಭಿವೃದ್ಧಿಗೆ ಗುರುತಿಸಿರುವ ಜಮೀನನ್ನು ದುರುಪಯೋಗ ಮಾಡಿರುವ ಬಗ್ಗೆ ಪೌರಾಡಳಿತ ಹಾಗೂ ಹಜ್ ಸಚಿವರು
58
567
ಡಾ|| ಸೂರಜ್ ರೇವಣ್ಣ ಹಾಸನ ತಾಲ್ಲೂಕು ವ್ಯಾಪ್ತಿಯಲ್ಲಿ ನಿರ್ಮಿಸಲಾದ ಕೈಗಾರಿಕಾ ವಲಯಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
59
568
ಡಾ|| ಸೂರಜ್ ರೇವಣ್ಣ ತೋಟಗಾರಿಕಾ ಇಲಾಖೆಯ ಯೋಜನೆಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
60
569
ಡಾ|| ಸೂರಜ್ ರೇವಣ್ಣ ನಗರ ಅಭಿವೃದ್ಧಿ ಇಲಾಖೆಯಿಂದ ನಿರ್ಮಿತವಾಗಿರುವ ವಸತಿ/ವಾಣಿಜ್ಯ ಬಡಾವಣೆಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
61
557
ಶ್ರೀ ಕೆ.ಎ. ತಿಪ್ಪೇಸ್ವಾಮಿ ಆಯುಷ್ ಮಿಷನ್ ಯೋಜನೆಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
62
558
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೃಷಿ ಮಾರುಕಟ್ಟೆ ಮೂಲಸೌಕರ್ಯ ನಿಧಿ(AMIF) ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
63
559
ಶ್ರೀ ಕೆ.ಎ. ತಿಪ್ಪೇಸ್ವಾಮಿ ಸಾರ್ವಜನಿಕರ-ಖಾಸಗಿ ಸಹಭಾಗಿತ್ವದ ಯೋಜನೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
64
617
ಶ್ರೀ ಕೆ.ಎ. ತಿಪ್ಪೇಸ್ವಾಮಿ "ಸ್ಮಾರ್ಟ್ ಸಿಟಿ ಯೋಜನೆ"ಯ ಅನುಷ್ಠಾನದ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
65
600
ಶ್ರೀ ಯು.ಬಿ.ವೆಂಕಟೇಶ್ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕಿನ ಅವ್ಯವಹಾರವನ್ನು ಸಿಬಿಐಗೆ ಒದಗಿಸುವ ಕುರಿತು ಸಹಕಾರ ಸಚಿವರು
66
601
ಶ್ರೀ ಯು.ಬಿ.ವೆಂಕಟೇಶ್ ಹಿಂದಿನ ಸರ್ಕಾರದ ಅವಧಿಯಲ್ಲಿ ಜಿಮ್-2022 ರಲ್ಲಿ ರಾಜ್ಯಕ್ಕೆ ಹರಿದು ಬಂದ ಬಂಡವಾಳದ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
67
623
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ ಸಮಾಪನೆಗೊಂಡಿರುವ ಸಹಕಾರ ಸಂಘಗಳ ಕುರಿತು ಸಹಕಾರ ಸಚಿವರು
68
624
ಶ್ರೀ ಯು.ಬಿ.ವೆಂಕಟೇಶ್ ಹಾಲು ಉತ್ಪಾದಕರ ಸಹಕಾರ ಸಂಘಗಳ ಕುರಿತು ಸಹಕಾರ ಸಚಿವರು
69
625
ಶ್ರೀ ಯು.ಬಿ.ವೆಂಕಟೇಶ್ ಸಹಕಾರ ಸಂಘಗಳಲ್ಲಿ ಹೆಚ್ಚುವರಿ ಯಾಗಿ ಉಳಿಕೆಯಾಗಿರುವ ನಿಧಿಯನ್ನು ಸಹಕಾರ ಕಲ್ಯಾಣ ನಿಧಿಗೆ ವರ್ಗಾಯಿಸುವ ಕುರಿತು ಸಹಕಾರ ಸಚಿವರು
70
529
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ತ್ಯಾಜ್ಯ ವಿಲೇವಾರಿ ಬಗ್ಗೆ ಪೌರಾಡಳಿತ ಹಾಗೂ ಹಜ್ ಸಚಿವರು
71
530
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಉಗ್ರಾಣದ ಬಗ್ಗೆ ಸಹಕಾರ ಸಚಿವರು
72
531
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿಯಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳಿಗೆ ಅಪೆಕ್ಸ್ ಬ್ಯಾಂಕ್ ನಿಂದ ನೀಡಿರುವ ಸಾಲದ ಬಗ್ಗೆ ಸಹಕಾರ ಸಚಿವರು
73
536
ಶ್ರೀ ರಾಜೇಂದ್ರ ರಾಜಣ್ಣ ಕೊಬ್ಬರಿ ಬೆಲೆಯೂ ದಿನದಿಂದ ದಿನಕ್ಕೆ ಕುಸಿಯುತ್ತಿರುವ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
74
537
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಾರ್ಕ್ ಅಭಿವೃದ್ಧಿ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
75
538
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆಯ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
76
539
ಶ್ರೀ ರಾಜೇಂದ್ರ ರಾಜಣ್ಣ ಹಾಲಿನ ಪ್ರೋತ್ಸಾಹ ಧನಕ್ಕೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಸಹಕಾರ ಸಚಿವರು
77
575
ಶ್ರೀ ಎನ್.ರವಿಕುಮಾರ್ ರಾಜ್ಯದಲ್ಲಿರುವ ಸ್ಥಳೀಯ ಸಂಸ್ಥೆಗಳ ಕುರಿತು ಪೌರಾಡಳಿತ ಹಾಗೂ ಹಜ್ ಸಚಿವರು
78
610
ಶ್ರೀ ಡಿ.ಎಸ್. ಅರುಣ್ ಕೈಗಾರಿಕೆಗಳನ್ನು ಪ್ರಾರಂಭಿಸಲು ಲಭ್ಯವಾಗುವ ಕಚ್ಚಾ ಸಾಮಗ್ರಿಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
79
611
ಶ್ರೀ ಡಿ.ಎಸ್. ಅರುಣ್ ರಾಜ್ಯದಲ್ಲಿ ಹೊಸದಾಗಿ ಕೈಗಾರಿಕಾ ಪ್ರದೇಶದ ಅಭಿವೃದ್ಧಿ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
80
543
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಾದ್ಯಂತ ಅಕ್ರಮವಾಗಿ ನಡೆಸುತ್ತಿರುವ ಗಣಿಗಾರಿಕೆಯ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
81
544
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಾದ್ಯಂತ ಇರುವ ಪುರಸಭೆ ಪಟ್ಟಣ ಪಂಚಾಯಿತಿಗಳ ಬಗ್ಗೆ ಪೌರಾಡಳಿತ ಹಾಗೂ ಹಜ್ ಸಚಿವರು
82
545
ಶ್ರೀ ಪ್ರಕಾಶ್ ಕೆ.ರಾಥೋಡ್ ಸಕ್ಕರೆ ಕಾರ್ಖಾನೆಗಳಲ್ಲಿ ಎಥೆನಾಲ್ ಉತ್ಪಾದನೆಯ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
83
619
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಜೇನು ಕೃಷಿಗಾಗಿ ರೈತರಿಗೆ ಸಿಗುವ ಸಹಾಯಧನ ಮತ್ತು ಯೋಜನೆಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
84
620
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಕೃಷಿ ಉತ್ಪನ್ನ ಮಾರುಕಟ್ಟೆಗಳ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru