ದಿನಾಂಕ 11-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
15
ಶ್ರೀ ಕೆ ಅಬ್ದುಲ್ ಜಬ್ಬರ್ ಉನ್ನತ ಶಿಕ್ಷಣ ಇಲಾಖೆಯಲ್ಲಿರುವ ಹುದ್ದೆಗಳ ಕುರಿತು ಉನ್ನತ ಶಿಕ್ಷಣ ಸಚಿವರು
2
16
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹೃದಯಾಘಾತಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
3
17
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
4
18
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಇಂಧನ ಸಚಿವರು
5
159
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
6
160
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳ ವಿತರಣೆ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
7
161
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿ ಸೂರ್ಯಘರ್ ಯೋಜನೆಯ ಅನುಷ್ಠಾನದ ಬಗ್ಗೆ ಇಂಧನ ಸಚಿವರು
8
162
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
9
67
ಶ್ರೀ ಬಸನಗೌಡ ಬಾದರ್ಲಿ ಬಾಕಿ ಇರುವ ಪಡಿತರ ಚೀಟಿಗಳನ್ನು ನೀಡುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
10
68
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರಿನಲ್ಲಿ ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ ಮಾಡುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
11
69
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಹೃದ್ರೋಗ ತಜ್ಞರು ನೇಮಕ ಮಾಡುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
12
70
ಶ್ರೀ ಬಸನಗೌಡ ಬಾದರ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ನಿರ್ಮಿಸುವ ಮಾನದಂಡಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
13
71
ಶ್ರೀ ಬಸನಗೌಡ ಬಾದರ್ಲಿ ಕಿದ್ವಾಯಿ ಆಸ್ಪತ್ರೆಯ ಅವ್ಯವಸ್ಥೆಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
14
44
ಶ್ರೀ ಎಸ್.ಎಲ್.‌ ಭೋಜೇಗೌಡ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
15
72
ಶ್ರೀ ಎಸ್.ಎಲ್.‌ ಭೋಜೇಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ದೈಹಿಕ ಶಿಕ್ಷಣ ಉಪನ್ಯಾಸಕರ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
16
73
ಶ್ರೀ ಎಸ್.ಎಲ್.‌ ಭೋಜೇಗೌಡ SSLC ಮತ್ತು PUC ಕ್ರೋಢಿಕೃತ ಫಲಿತಾಂಶದ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
17
74
ಶ್ರೀ ಎಸ್.ಎಲ್.‌ ಭೋಜೇಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಸರ್ಕಾರಿ ನೌಕರರ ಕಾರ್ಯಭಾರದ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
18
75
ಶ್ರೀ ಎಸ್.ಎಲ್.‌ ಭೋಜೇಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಬಡ್ತಿ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
19
128
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಪದವಿ ಮಹಾ ವಿದ್ಯಾಲಯಗಳನ್ನು ಪ್ರಾರಂಭಿಸುವ ಕುರಿತು ಉನ್ನತ ಶಿಕ್ಷಣ ಸಚಿವರು
20
129
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
21
130
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
22
131
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಬೋಧಕೇತರ ಸಿಬ್ಬಂದಿ ನೇಮಕ ಮಾಡದೆ ಇರುವ ಕುರಿತು ಉನ್ನತ ಶಿಕ್ಷಣ ಸಚಿವರು
23
132
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ದೈಹಿಕ ಶಿಕ್ಷಕರಿಗೆ ಬಡ್ತಿ ನೀಡುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
24
81
ಶ್ರೀ ಚಿದಾನಂದ್‌ ಎಂ.ಗೌಡ ಪಿಎಸ್‌ಟಿ ಹಿಂದಿ ಶಿಕ್ಷಕರನ್ನು ಕನ್ನಡ ಶಿಕ್ಷಕರೆಂದು ಪರಿಗಣಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
25
82
ಶ್ರೀ ಚಿದಾನಂದ್‌ ಎಂ.ಗೌಡ ಸರ್ಕಾರಿ ಪಿಯು ಕಾಲೇಜಿನ ಫಲಿತಾಂಶದ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
26
83
ಶ್ರೀ ಚಿದಾನಂದ್‌ ಎಂ.ಗೌಡ ಓಸಿ ಮತ್ತು ಸಿ ಸಿ ಇಲ್ಲದ ಕಾರಣ ವಿದ್ಯುತ್ ಸಂಪರ್ಕ ಸಿಗದೇ ಇರುವ ಬಗ್ಗೆ ಇಂಧನ ಸಚಿವರು
27
84
ಶ್ರೀ ಚಿದಾನಂದ್‌ ಎಂ.ಗೌಡ ಸರ್ಕಾರಿ ಶಾಲೆಗಳ ಖಾತೆ ಶಾಲೆ / ಶಿಕ್ಷಣ ಇಲಾಖೆಗೆ ನೋಂದಾಯಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
28
136
ಡಾ|| ಧನಂಜಯ ಸರ್ಜಿ ಹದಿಹರೆಯದ ಹೆಣ್ಣು ಮಕ್ಕಳಿಗೆ ಗರ್ಭಧಾರಣೆ ಕುರಿತು ಜಾಗ್ರತೆ ಮೂಡಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
29
137
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿ ಯುವಕರಲ್ಲಿ ಸಂಭವಿಸುತ್ತಿರುವ ಹೃದಯಾಘಾತದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
30
138
ಡಾ|| ಧನಂಜಯ ಸರ್ಜಿ ರಾಜ್ಯದ ಶಾಲಾ ಶಿಕ್ಷಣದಲ್ಲಿ ಭಾಷಾ ನೀತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
31
116
ಶ್ರೀ ಹೆಚ್‌ ಎಸ್‌ ಗೋಪಿನಾಥ್ ಬೆಂಗಳೂರಿನ ವಿಕ್ಟೋರಿಯಾ‌, ಬೌಲಿಂಗ್, ಕೆಸಿ ಜನರಲ್ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
32
117
ಶ್ರೀ ಹೆಚ್‌ ಎಸ್‌ ಗೋಪಿನಾಥ್ ಬೆಂಗಳೂರು ನಗರದಲ್ಲಿ ಬೆಸ್ಕಾಂ ಹಣಕಾಸು ಸಂಸ್ಥೆಯ ಬಗ್ಗೆ ಇಂಧನ ಸಚಿವರು
33
118
ಶ್ರೀ ಹೆಚ್‌ ಎಸ್‌ ಗೋಪಿನಾಥ್ ಬೆಂಗಳೂರು ನಗರದಲ್ಲಿ ಮರ ನೆಡುವ ಮತ್ತು ಅರಣ್ಯ ಪ್ರದೇಶ ಕಾರ್ಯದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
34
119
ಶ್ರೀ ಹೆಚ್‌ ಎಸ್‌ ಗೋಪಿನಾಥ್ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಬಗ್ಗೆ ಉನ್ನತ ಶಿಕ್ಷಣ ಸಚಿವರು
35
153
ಶ್ರೀ ಹೆಚ್‌ ಎಸ್‌ ಗೋಪಿನಾಥ್ ಆಯುಷ್ ಇಲಾಖೆಯಲ್ಲಿ ದೀರ್ಘಾವಧಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
36
40
ಶ್ರೀ ಗೋವಿಂದ ರಾಜು ಆರ್ ಟಿ ಇ ಕಾಯ್ದೆಯಲಿ ವಂಚನೆ ಮಾಡುತ್ತಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
37
41
ಶ್ರೀ ಗೋವಿಂದ ರಾಜು ಆಹಾರ ಸುರಕ್ಷತಾ ಪ್ರಾಧಿಕಾರದಲ್ಲಿ ತಜ್ಞ ವೈದ್ಯರಿಗಿಂತ ಸಾಮಾನ್ಯ ಅಧಿಕಾರಿಗಳ ಕಾರುಬಾರು ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
38
42
ಶ್ರೀ ಗೋವಿಂದ ರಾಜು ಖಾಸಗಿ ವಿಶ್ವವಿದ್ಯಾಲಯಗಳನ್ನು ನಿಯಮಬಾಹಿರವಾಗಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
39
36
ಶ್ರೀ ಐವನ್‌ ಡಿʼಸೋಜಾ ರಾಜ್ಯದಲ್ಲಿ ದ್ವಿಭಾಷೆಯ ಕಲಿಕೆಯನ್ನು ಅನುಷ್ಠಾನಗೊಳಿಸುವ ಶಾಲೆಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
40
37
ಶ್ರೀ ಐವನ್‌ ಡಿʼಸೋಜಾ ಮಂಗಳೂರು ವೆನ್ಲಾಕ್ ಆಸ್ಪತ್ರೆಯನ್ನು ರಿಜಿನಲ್ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
41
38
ಶ್ರೀ ಐವನ್‌ ಡಿʼಸೋಜಾ ಪಡಿತರ ನ್ಯಾಯಬೆಲೆ ಅಂಗಡಿಗಳಲ್ಲಿ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
42
39
ಶ್ರೀ ಐವನ್‌ ಡಿʼಸೋಜಾ ಮಂಗಳೂರಿನಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕಚೇರಿ ಪ್ರಾರಂಭಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
43
64
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಸರ್ಕಾರಿ ಆಸ್ಪತ್ರೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
44
65
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಮೆಸ್ಕಾಂ ನಲ್ಲಿ ನೇಮಕಾತಿ ಬಗ್ಗೆ ಇಂಧನ ಸಚಿವರು
45
66
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಸರ್ಕಾರಿ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
46
150
ಶ್ರೀ ಕುಶಾಲಪ್ಪ ಎಂ.ಪಿ ಸರ್ಕಾರಿ ಆಸ್ಪತ್ರೆಗಳಲ್ಲಿ ವಾಹನ ನಿಲುಗಡೆಗೆ ಶುಲ್ಕ ವಿನಾಯಿತಿ ನೀಡುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
47
151
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯ ಸರ್ಕಾರಿ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
48
104
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
49
105
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದಲ್ಲಿ ಜನೌಷಧಿಗಳ ಕೇಂದ್ರಗಳನ್ನು ಬಂದ್ ಮಾಡಿರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
50
106
ಶ್ರೀ ಕೇಶವ ಪ್ರಸಾದ್ ಎಸ್ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುರಿತು ಉನ್ನತ ಶಿಕ್ಷಣ ಸಚಿವರು
51
165
ಶ್ರೀ ಮಧು ಜಿ.ಮಾದೇಗೌಡ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಕುಲಪತಿ ಹುದ್ದೆಗಳ ಭರ್ತಿ ಕುರಿತು ಉನ್ನತ ಶಿಕ್ಷಣ ಸಚಿವರು
52
166
ಶ್ರೀ ಮಧು ಜಿ.ಮಾದೇಗೌಡ ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿರುವ ಜಲ ವಿದ್ಯುತ್ ಯೋಜನೆಗಳ ಕುರಿತು ಇಂಧನ ಸಚಿವರು
53
167
ಶ್ರೀ ಮಧು ಜಿ.ಮಾದೇಗೌಡ ಅರಣ್ಯ ಪ್ರದೇಶ ವಿಸ್ತರಣೆಗೆ ಯೋಜನೆ ರೂಪಿಸುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
54
168
ಶ್ರೀ ಮಧು ಜಿ.ಮಾದೇಗೌಡ ಗಂಭೀರ ಕಾಯಿಲೆಗಳು ಕಂಡುಬಂದಂತಹ ಮಕ್ಕಳಿಗೆ ವೈದ್ಯಕೀಯ ನೆರವು ನೀಡುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
55
107
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಸಂಸ್ಥೆ ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತು ಉನ್ನತ ಶಿಕ್ಷಣ ಸಚಿವರು
56
108
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದ ಶಾಲೆಗಳಲ್ಲಿ ವಿತರಿಸುವ ಮೊಟ್ಟೆ ಮತ್ತು ಬಾಳೆಹಣ್ಣು ಇತ್ಯಾದಿಗಳ ದರಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
57
109
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಆರೋಗ್ಯ ಸೇವೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
58
110
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಆನೆ ಹಾವಳಿ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
59
111
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಎಚ್‌ಟಿ ಲೈನ್ ಗಳಿಗಾಗಿ ಕೃಷಿ ಹಾಗೂ ಕೃಷಿಯೇತರ ಜಾಗಗಳಿಗೆ ಪರಿಹಾರ ನೀಡುವ ಕುರಿತು ಇಂಧನ ಸಚಿವರು
60
22
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದಲ್ಲಿ ರಕ್ತನಿಧಿ ಕೇಂದ್ರಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
61
23
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ವಿದ್ಯುತ್ ಪೂರೈಕೆ ಬಗ್ಗೆ ಇಂಧನ ಸಚಿವರು
62
24
ಶ್ರೀ ಸಿ.ಎನ್. ಮಂಜೇಗೌಡ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ ಅಸುನೀಗಿದತ ಕುಟುಂಬಗಳಿಗೆ ಪರಿಹಾರ ನೀಡಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
63
25
ಶ್ರೀ ಸಿ.ಎನ್. ಮಂಜೇಗೌಡ ಶಿಕ್ಷಣ ಇಲಾಖೆಯಲ್ಲಿ ಹಿಂದಿ ಶಿಕ್ಷಕರ ಕೊರತೆ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
64
154
ಡಾ|| ಎಂ ಜಿ ಮುಳೆ ಬಸವಕಲ್ಯಾಣ ತಾಲೂಕಿನ ಜಾನಾಪುರ ಗ್ರಾಮದ ಹನುಮಂತ ನಗರದಲ್ಲಿ ರೈತರ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಇಂಧನ ಸಚಿವರು
65
155
ಡಾ|| ಎಂ ಜಿ ಮುಳೆ ರಾಜ್ಯದಲ್ಲಿರುವ ನ್ಯಾಯಬೆಲೆ ಅಂಗಡಿಗಳ ಕಾರ್ಯನಿರ್ವಹಣೆಯ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
66
156
ಡಾ|| ಎಂ ಜಿ ಮುಳೆ ರಾಜ್ಯದಲ್ಲಿರುವ ಅರಣ್ಯ ಪ್ರದೇಶದ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
67
157
ಡಾ|| ಎಂ ಜಿ ಮುಳೆ ಯುವನಿಧಿ ಯೋಜನೆ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
68
158
ಡಾ|| ಎಂ ಜಿ ಮುಳೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಘಾಟಬೋರಳ ಪ್ರಾಥಮಿಕ ಆರೋಗ್ಯ ಕೇಂದ್ರದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
69
121
ಶ್ರೀ ಕೆ ಎಸ್ ನವೀನ್ ರೈತರ ಮನೆಗಳನ್ನು ಸ್ಮಾರ್ಟ್ ಮೀಟರ್ಗೆ ಒಳಪಡಿಸುವ ಬಗ್ಗೆ ಇಂಧನ ಸಚಿವರು
70
122
ಶ್ರೀ ಕೆ ಎಸ್ ನವೀನ್ ವಲಯ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟದ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
71
123
ಶ್ರೀ ಕೆ ಎಸ್ ನವೀನ್ ಸಾಮಾಜಿಕ ಅರಣ್ಯ ಇಲಾಖೆಯಿಂದ ಬೆಳೆಸುವ ಸಸಿಗಳ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
72
124
ಶ್ರೀ ಕೆ ಎಸ್ ನವೀನ್ ರಾಜ್ಯದಲ್ಲಿರುವ Trauma ಸೆಂಟರ್ ಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
73
163
ಶ್ರೀ ಕೆ ಎಸ್ ನವೀನ್ ಶಿವಮೊಗ್ಗ ಜಿಲ್ಲೆಯಲ್ಲಿರುವ ಹುಲಿ-ಸಿಂಹ ಧಾಮದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
74
86
ಶ್ರೀ ಎಂ.ನಾಗರಾಜು ಇಂಧನ ಇಲಾಖೆಯ ಸಮಸ್ಯೆಗಳು ಮತ್ತು ವಿದ್ಯುತ್ ಸಂಪರ್ಕದ ಕುರಿತು ಇಂಧನ ಸಚಿವರು
75
87
ಶ್ರೀ ಎಂ.ನಾಗರಾಜು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಮತ್ತು ಸಿಬ್ಬಂದಿ ಕೊರತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
76
88
ಶ್ರೀ ಎಂ.ನಾಗರಾಜು ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
77
89
ಶ್ರೀ ಎಂ.ನಾಗರಾಜು ಶಾಲೆ ಬಿಟ್ಟ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಕೊರತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
78
90
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
79
91
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಅತಿಥಿ ಶಿಕ್ಷಕರ‌ ನೇಮಕಾತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
80
92
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರುಗಳ ಜವಾಬ್ದಾರಿಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
81
93
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಸರ್ಕಾರಿ ಇಂಜಿನಿಯರ್ ಕಾಲೇಜುಗಳ ಕುರಿತು ಉನ್ನತ ಶಿಕ್ಷಣ ಸಚಿವರು
82
140
ಶ್ರೀ ಪುಟ್ಟಣ್ಣ ಅನುದಾನಿತ ಐಟಿಐ ನೌಕರರಿಗೆ ಥಾಮಸ್ ವರದಿ ಜಾರಿ ಮಾಡುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
83
141
ಶ್ರೀ ಪುಟ್ಟಣ್ಣ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
84
53
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದಲ್ಲಿ ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ಹೆಣ್ಣು ಮಕ್ಕಳ ಶೇ 50% ಮೀಸಲು ನೀಡುತ್ತಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
85
54
ಶ್ರೀ ಪಿ.ಹೆಚ್.‌ ಪೂಜಾರ್ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಎಂಆರ್‌ಐ ಸ್ಕ್ಯಾನ್ ಮಷೀನ್ ಅಳವಡಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
86
55
ಶ್ರೀ ಪಿ.ಹೆಚ್.‌ ಪೂಜಾರ್ ಹೊಸ ಬಿಪಿಎಲ್‌, ಎಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ವಿತರಿಸುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
87
56
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದಲ್ಲಿ ರೈತರ ಪಂಪ್ಸಟ್ಟುಗಳಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ ಇಂಧನ ಸಚಿವರು
88
01
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
89
02
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಎನ್ ಎಚ್ ಎಂ ಗುತ್ತಿಗೆ ನೌಕರರು ಹಾಗೂ ವೈದ್ಯರಿಗೆ ವೇತನ ಪಾವತಿ ಆಗದಿರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
90
03
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗವು ನೋಟಿಸ್ ನೀಡಿರುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
91
04
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಶಿಕ್ಷಕರ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
92
30
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಆಗದಿರುವ ಬಗ್ಗೆ ಇಂಧನ ಸಚಿವರು
93
31
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
94
32
ಶ್ರೀ ಸಿ.ಟಿ.ರವಿ ರಾಜ್ಯದಲ್ಲಿ ಹುಲಿಗಳ ಸಾವು ಸಂಭವಿಸುತ್ತಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
95
33
ಶ್ರೀ ಸಿ.ಟಿ.ರವಿ ಜನೌಷಧ ಕೇಂದ್ರಗಳನ್ನು ತೆರವು / ಸ್ಥಗಿತ ಮಾಡಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
96
46
ಶ್ರೀ ಎಸ್.ರವಿ ಸರ್ಕಾರಿ ಶಾಲೆಗಳಲ್ಲಿ ಗಣಿತ ಮತ್ತು ವಿಜ್ಙಾನ ಶಿಕ್ಷಕರ ಕೊರತೆ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
97
47
ಶ್ರೀ ಎಸ್.ರವಿ ಹಾವು ಕಡಿತಕ್ಕೆ ನೀಡುವ ಔಷಧಿಗಳ ಕೊರತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
98
48
ಶ್ರೀ ಎಸ್.ರವಿ ಅಲ್ಪ ಸಂಖ್ಯಾತರ ಶಿಕ್ಷಣ ಸಂಸ್ಥೆ ಸ್ಥಾನಮಾನ ನೀಡುವ ಕಡತ ವಿಲೇವಾರಿ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
99
49
ಶ್ರೀ ಎಸ್.ರವಿ ಭಾಗ್ಯ ಜ್ಯೋತಿ /ಕುಟೀರ ಜ್ಯೋತಿ ಯೋಜನೆ ಕುರಿತು ಇಂಧನ ಸಚಿವರು
100
77
ಶ್ರೀ ಎನ್.ರವಿಕುಮಾರ್ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
101
78
ಶ್ರೀ ಎನ್.ರವಿಕುಮಾರ್ ಗೃಹ ಆರೋಗ್ಯ ಯೋಜನೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
102
79
ಶ್ರೀ ಎನ್.ರವಿಕುಮಾರ್ ಎನ್ ಹೆಚ್ ಎಂ ಸಿಬ್ಬಂದಿಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
103
80
ಶ್ರೀ ಎನ್.ರವಿಕುಮಾರ್ ಜ್ಞಾನಭಾರತಿ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಕೈ ಡೈಕ್ ನಿರ್ಮಾಣ ಕುರಿತು ಉನ್ನತ ಶಿಕ್ಷಣ ಸಚಿವರು
104
62
ಶ್ರೀ ರಾಮೋಜಿಗೌಡ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ವಹಣೆಯ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
105
242
ಶ್ರೀ ವೈ.ಎಂ.ಸತೀಶ್ ತಾರಾನಾಥ ಆಯುರ್ವೇದ ಕಾಲೇಜಿನಲ್ಲಿನ ಮೂಲ ಸೌಲಭ್ಯಗಳ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
106
29
ಶ್ರೀ ವೈ.ಎಂ.ಸತೀಶ್ ರಾಜ್ಯದ ಜಿಲ್ಲಾ, ತಾಲೂಕು ಆಸ್ಪತ್ರೆ ಗಳಿಗೆ ಫಿಸಿಯೋಥೆರಪಿಸ್ಟ್‌ ಗಳ ನೇಮಕಾತಿ ಮಾಡುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
107
120
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ ‌SCSP-TSP ಅಡಿಯಲ್ಲಿ 2021-22,2022-23,2023-24 ಹಾಗೂ 2024-2025 ಹಣಕಾಸು ವರ್ಷಗಳಲ್ಲಿ ಬಿಡುಗಡೆಯಾಗಿರುವ ಅನುದಾನಗಳ ವಿವರಗಳ ಬಗ್ಗೆ ಇಂಧನ ಸಚಿವರು
108
112
ಶ್ರೀ ಸುನೀಲ್ ಗೌಡ ಪಾಟೀಲ್ ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
109
143
ಶ್ರೀ ಶರವಣ ಟಿ.ಎ. ಸರ್ಕಾರಿ ಶಾಲಾ ಶಿಕ್ಷಕರಿಗೆ ಅನ್ಯ ಹೊರೆ ಕಡಿಮೆ ಮಾಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
110
95
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯದಲ್ಲಿನ ಪ್ರೌಢಶಾಲೆಗಳಲ್ಲಿರುವ ವಿಶೇಷ ಶಿಕ್ಷಕರನ್ನು ಹೆಚ್ಚುವರಿ ವರ್ಗಾವಣೆ ಮಾಡುವುದರಿಂದ ಕಡಿಮೆ ಸಂಖ್ಯೆ ಹೊಂದಿರುವ ಶಾಲಾ ಮಕ್ಕಳು ಅವಕಾಶ ವಂಚಿತರಾಗುತ್ತಿದ್ದು ಮತ್ತು ಆ ಶಾಲೆಗಳಲ್ಲಿ ಅತಿಥಿ ವಿಶೇಷ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
111
96
ಶ್ರೀ ಶಶೀಲ್‌ ಜಿ. ನಮೋಶಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2022 ಶೇಕಡ 20 ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
112
97
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ಖರೀದಿಸಲು ಅನುದಾನ ಬಿಡುಗಡೆ ಮಾಡದೇ ಇರುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
113
125
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
114
126
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಹೊಸ ಪಡಿತರ ಚೀಟಿಗಳನ್ನು ನೀಡದಿರುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
115
127
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಅರಣ್ಯ ಪ್ರದೇಶದಲ್ಲಿರುವ ಶಾಲೆಗಳ ಜಾಗ ಜಿಪಿಎಸ್ ಮತ್ತು ಆಟದ ಮೈದಾನಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
116
99
ಶ್ರೀ ಡಿ ಟಿ ಶ್ರೀನಿವಾಸ್ ಅನುದಾನಿತ ಶಾಲೆಯಲ್ಲಿ ಶಿಕ್ಷಕರು ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ಮಾಹಿತಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
117
100
ಶ್ರೀ ಡಿ ಟಿ ಶ್ರೀನಿವಾಸ್ ಅನುದಾನಿತ ಕಾಲೇಜುಗಳು ಮತ್ತು ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
118
101
ಶ್ರೀ ಡಿ ಟಿ ಶ್ರೀನಿವಾಸ್ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸುವುದರ ಬಗ್ಗೆ ಇಂಧನ ಸಚಿವರು
119
102
ಶ್ರೀ ಡಿ ಟಿ ಶ್ರೀನಿವಾಸ್ ಸರ್ವೆ ನಂ:01ರ ಜಾಗದ ಬಗ್ಗೆ ಮಾಹಿತಿ ನೀಡುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
120
103
ಶ್ರೀ ಡಿ ಟಿ ಶ್ರೀನಿವಾಸ್ ಅನುದಾನಿತ ಐಟಿಐ ತರಬೇತಿ ಕೇಂದ್ರಗಳಿಗೆ ಥಾಮಸ್ ವರದಿ ಜಾರಿ ಮಾಡುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
121
114
ಡಾ|| ತಳವಾರ್‌ ಸಾಬಣ್ಣ ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರಿಗೆ ಚುನಾವಣೆ ಸೇರಿ ಹೆಚ್ಚುವರಿ ಕೆಲಸಗಳ ಭಾರದಿಂದ ಆಗುತ್ತಿರುವ ತೊಂದರೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
122
115
ಡಾ|| ತಳವಾರ್‌ ಸಾಬಣ್ಣ ಕಲಬುರಗಿ ವಿಶ್ವವಿದ್ಯಾಲಯದಲ್ಲಿ ನಡೆದ ಬಹುಕೋಟಿ ಅಂಕಪಟ್ಟಿ ಹಗರಣ ಕುರಿತು ಉನ್ನತ ಶಿಕ್ಷಣ ಸಚಿವರು
123
50
ಶ್ರೀ ತಿಪ್ಪಣ್ಣಪ್ಪ ಕಮಕನೂರ ಸರ್ಕಾರಿ ಆಸ್ಪತ್ರೆಗಳಲ್ಲಿ ಕಿಮೊಥೆರಪಿ ಸೌಲಭ್ಯದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
124
51
ಶ್ರೀ ತಿಪ್ಪಣ್ಣಪ್ಪ ಕಮಕನೂರ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
125
52
ಶ್ರೀ ತಿಪ್ಪಣ್ಣಪ್ಪ ಕಮಕನೂರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
126
134
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ಉನ್ನತ ಶಿಕ್ಷಣ ಸಚಿವರು
127
57
ಡಾ|| ಉಮಾಶ್ರೀ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಿಸಿರುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
128
58
ಡಾ|| ಉಮಾಶ್ರೀ ಪಡಿತರ ಚೀಟಿ ವಿತರಿಸಿರುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
129
59
ಡಾ|| ಉಮಾಶ್ರೀ ರಾಜ್ಯದಲ್ಲಿ ಕೇಂದ್ರೀಯ ಪರೀಕ್ಷಾ ಪದ್ಧತಿಯನ್ನು ಜಾರಿಗೊಳಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
130
60
ಡಾ|| ಉಮಾಶ್ರೀ ರಾಜ್ಯದಲ್ಲಿ ಪೌಷ್ಟಿಕಾಂಶ ಕಿಟ್ ವಿತರಿಸುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
131
61
ಡಾ|| ಉಮಾಶ್ರೀ ಗೃಹಜೋತಿ ಯೋಜನೆಯಲ್ಲಿ ಉಚಿತ ವಿದ್ಯುತ್ ಬಳಸುವ ಬಗ್ಗೆ ಇಂಧನ ಸಚಿವರು
132
145
ಶ್ರೀ ಕೆ ವಿವೇಕಾನಂದ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
133
146
ಶ್ರೀ ಕೆ ವಿವೇಕಾನಂದ ರಾಜ್ಯದ ಅನುದಾನಿತ ಡಿಪ್ಲೋಮಾ ಕಾಲೇಜುಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
134
147
ಶ್ರೀ ಕೆ ವಿವೇಕಾನಂದ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ಇಂಜಿನಿಯರಿಂಗ್ ಕಾಲೇಜುಗಳ ಅಭಿವೃದ್ಧಿ ಕುರಿತು ಉನ್ನತ ಶಿಕ್ಷಣ ಸಚಿವರು
135
148
ಶ್ರೀ ಕೆ ವಿವೇಕಾನಂದ ಅನುದಾನಿತ ಪ್ರೌಢಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
136
43
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಮೈದಾನ ಮತ್ತು ದೈಹಿಕ ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
137
152
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬೀದರ್ ಜಿಲ್ಲೆಯ ಶಾಲೆಗಳನ್ನು ಉನ್ನತೀಕರಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
138
11
ಶ್ರೀಮತಿ ಹೇಮಲತಾ ನಾಯಕ್ ಅರಣ್ಯ ಇಲಾಖೆಯ ಮಾಧ್ಯಮ ಪ್ರಚಾರದ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
139
12
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯ ಜನ ಔಷಧಿ ಕೇಂದ್ರಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
140
13
ಶ್ರೀಮತಿ ಹೇಮಲತಾ ನಾಯಕ್ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ನಡೆದ ತಾಯಿ ಮತ್ತು ಶಿಶು ಮರಣಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
141
14
ಶ್ರೀಮತಿ ಹೇಮಲತಾ ನಾಯಕ್ ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ ಗೌರವಧನ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
142
26
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ "ಅನ್ನಸುವಿದಾ" ಯೋಜನೆಯ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
143
27
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸೋಲಾರ್ ವಿದ್ಯುತ್ ಚ್ಛಕ್ತಿ ಉತ್ಪಾದನೆ ಬಗ್ಗೆ ಇಂಧನ ಸಚಿವರು
144
28
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞರು ಮತ್ತು ಸಿಬ್ಬಂದಿಗಳ ಕೊರತೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
145
06
ಶ್ರೀ ಸುನೀಲ್‌ ವಲ್ಯಾಪುರ್‌ ರಾಜ್ಯದಲ್ಲಿ ಕಾಡಾನೆಗೆ ಬಲಿಯಾದವರ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
146
07
ಶ್ರೀ ಸುನೀಲ್‌ ವಲ್ಯಾಪುರ್‌ ವಿಶ್ವ ವಿದ್ಯಾಲಯಗಳ ಕುರಿತು ಉನ್ನತ ಶಿಕ್ಷಣ ಸಚಿವರು
147
08
ಶ್ರೀ ಸುನೀಲ್‌ ವಲ್ಯಾಪುರ್‌ ಪಡಿತರ ಚೀಟಿ ಹೊಂದಿದವರ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
148
09
ಶ್ರೀ ಸುನೀಲ್‌ ವಲ್ಯಾಪುರ್‌ ಗುತ್ತಿಗೆ ಆಧಾರದ ಸಿಬ್ಬಂದಿಗಳ ಕುರಿತು ಇಂಧನ ಸಚಿವರು
149
10
ಶ್ರೀ ಸುನೀಲ್‌ ವಲ್ಯಾಪುರ್‌ ಕಲಬುರಗಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯ ಮತ್ತು ಸಿಬ್ಬಂದಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
150
98
ಶ್ರೀ ಶಶೀಲ್‌ ಜಿ. ನಮೋಶಿ GPSTR 2022ರ 15000 ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 59 ಅಭ್ಯರ್ಥಿಗಳ ನೇಮಕಾತಿ ಆದೇಶ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru