ದಿನಾಂಕ 12-03-2021ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
846(1180)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ 2018-19 ರಿಂದ 2020-21ನೇ ಸಾಲಿನ ಅನುದಾನ ಕುರಿತು

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  
2
847(1181)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ ರೈತರಿಗೆ ವಿತರಿಸಲಾಗಿರುವ ಕೃಷಿ ಉಪಕರಣಗಳ ಬಗ್ಗೆ

ಕೃಷಿ ಇಲಾಖೆ  
3
848(1182)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ವಕ್ಛ್ ಆಸ್ತಿಯ ಕುರಿತು

ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ  
4
849(1150)
ಶ್ರೀ ಎನ್. ಅಪ್ಪಾಜಿಗೌಡ

ನರೇಗಾ ಯೋಜನೆಯಡಿ ಈವರೆವಿಗೂ ಬಿಡುಗಡೆಯಾಗಿರುವ ಅನುದಾನದ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
5
850(1153)
ಶ್ರೀ ಎನ್. ಅಪ್ಪಾಜಿಗೌಡ

ಉದ್ಯೋಗಿನಿ ಯೋಜನೆಯ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
6
851(1151)
ಶ್ರೀ ಎನ್. ಅಪ್ಪಾಜಿಗೌಡ

ಹನಿ ನೀರಾವರಿ ಯೋಜನೆ ಸಾಧನಗಳ ಅಳವಡಿಕೆ ಮತ್ತು ಬಳಕೆ ಅವಧಿ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
7
852(1152)
ಶ್ರೀ ಎನ್. ಅಪ್ಪಾಜಿಗೌಡ

ಕೆ.ಆರ್.ಐ.ಡಿ.ಎಲ್ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲೂ ಪ್ರಾರಂಭಿಸಲಾಗಿರುವ ಕಾಮಗಾರಿಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
8
853(943)
ಶ್ರೀಮತಿ ಭಾರತಿ ಶೆಟ್ಟಿ

ಛಾವಣಿ ತೋಟಗಾರಿಕೆಯನ್ನು ಅಭಿವೃದ್ಧಿಗೊಳಿಸುವ ಕುರಿತು

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
9
854(1179)
ಶ್ರೀ ಆರ್. ಧರ್ಮಸೇನ

ಕೆ.ಆರ್.ಐ.ಡಿ.ಎಲ್ ನಿಂದ ನಡೆದಿರುವ ಕಾಮಗಾರಿಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
10
855(1178)
ಶ್ರೀ ಆರ್. ಧರ್ಮಸೇನ

ರೈತರಿಗೆ ಮಾರ್ಗದರ್ಶನ ನೀಡುವ ಬಗ್ಗೆ

ಕೃಷಿ ಇಲಾಖೆ  
11
856(1177)
ಶ್ರೀ ಆರ್. ಧರ್ಮಸೇನ

ಬಾಲ್ಯ ವಿವಾಹ ತಡೆಗಟ್ಟಲು ಕ್ರಮದ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
12
857(928)
ಶ್ರೀ ಬಿ.ಕೆ. ಹರಿಪ್ರಸಾದ್

ನೇಕಾರರ ಸಾಲ ಮನ್ನಾ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  
13
858(929)
ಶ್ರೀ ಬಿ.ಕೆ. ಹರಿಪ್ರಸಾದ್

ನೇಕಾರರಿಗೆ ಅನುಕೂಲತೆಗಳು

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  
14
859(1154)
ಶ್ರೀ ಸಿ.ಎಂ. ಇಬ್ರಾಹಿಂ

ಅನ್ವರ್ ಮಾನಪಾಡಿ ವರದಿಯ ಕ್ರಮದ ಕುರಿತು

ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
15
860(1155)
ಶ್ರೀ ಸಿ.ಎಂ. ಇಬ್ರಾಹಿಂ

ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  
16
861(1121)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

"ಕೃಷಿ ಅರಣ್ಯ ಪ್ರೋತ್ಸಾಹಧನ" ಯೋಜನೆ ಕುರಿತು

ಕೃಷಿ ಇಲಾಖೆ  
17
862(1119)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

"ರೋಜ್‍ಗಾರ್ ದಿವಸ್" ಯೋಜನೆ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
18
863(1118)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹಗಳ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
19
864(1120)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿ ಒಂದೇ ನೋಂದಣಿಯಡಿಯಲ್ಲಿ ಒಂದಕ್ಕಿಂತ ಹೆಚ್ಚು ಬಸ್‍ಗಳನ್ನು ಓಡಿಸುತ್ತಿರುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ  
20
865(1117)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ "ಗ್ರಾಮೀಣ ಸುಮಾರ್ಗ ಯೋಜನೆ" ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
21
866(1156)
ಶ್ರೀ ಮರಿತಿಬ್ಬೇಗೌಡ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಕೃಷಿ ಇಲಾಖೆ  
22
867(1142)
ಡಾ|| ವೈ.ಎ. ನಾರಾಯಣಸ್ವಾಮಿ "ಮದರೆಸ" ಗಳ ಮಾಹಿತಿ ಬಗ್ಗೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ  
23
868(1143)
ಡಾ|| ವೈ.ಎ. ನಾರಾಯಣಸ್ವಾಮಿ

ರಾಜ್ಯದ ತಾಲ್ಲೂಕು ಪಂಚಾಯಿತಿಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
24
869(1149)
ಡಾ|| ವೈ.ಎ. ನಾರಾಯಣಸ್ವಾಮಿ ನರೇಗಾ ಯೋಜನೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
25
870(1161)
ಡಾ|| ವೈ.ಎ. ನಾರಾಯಣಸ್ವಾಮಿ

Food Park ಗಳ ಮಾಹಿತಿ ಬಗ್ಗೆ

ಕೃಷಿ ಇಲಾಖೆ  
26
871(1122)
ಶ್ರೀ ಎಂ. ನಾರಾಯಣಸ್ವಾಮಿ

ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಅನುಷ್ಠಾನಗೊಳಿಸಿರುವ ಯೋಜನೆಗಳ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  
27
872(1123)
ಶ್ರೀ ಎಂ. ನಾರಾಯಣಸ್ವಾಮಿ

ಬೆಂಗಳೂರು ನಗರದಲ್ಲಿರುವ ವೃದ್ಧಾಶ್ರಮಗಳು ಹಾಗೂ ಅನಾಥಾಶ್ರಮಗಳ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
28
873(1124)
ಶ್ರೀ ಎಂ. ನಾರಾಯಣಸ್ವಾಮಿ

ರೈತರ ಸ್ವಾವಲಂಬನೆಗಾಗಿ ಸರ್ಕಾರ ಕೈಗೊಂಡ ಯೋಜನೆಗಳ ಬಗ್ಗೆ

ಕೃಷಿ ಇಲಾಖೆ  
29
874(1125)
ಶ್ರೀ ಎಂ. ನಾರಾಯಣಸ್ವಾಮಿ

ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ರೂಪಿಸಲಾದ ಯೋಜನೆಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
30
875(1126)
ಶ್ರೀ ಎಂ. ನಾರಾಯಣಸ್ವಾಮಿ

ಬೆಂಗಳೂರು ನಗರ ಜಿಲ್ಲೆಯಲ್ಲಿ ವಕ್ಫ್ ಮಂಡಳಿಯಿಂದ ಯಾವುದೇ ಯೋಜನೆ ಅನುಷ್ಠಾನಗೊಳ್ಳದಿರುವ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  
31
876(1135)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ಜಲಾನಯನ ಅಭಿವೃದ್ಧಿ ಯೋಜನೆಯಡಿ ನಿರ್ಮಿಸಲಾದ ಕಿಂಡಿ ಅಣೆಕಟ್ಟುಗಳ ಕುರಿತು

ಕೃಷಿ ಇಲಾಖೆ  
32
877(1133)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ಗ್ರಾಮ ಪಂಚಾಯಿತಿಯಲ್ಲಿ ಮಂಜೂರಾದ ಮತ್ತು ಕೊರತೆಯಿರುವ ಹುದ್ದೆಯ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
33
878(1136)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ಗ್ರಾಮೀಣ ಪ್ರದೇಶದ ಸ್ಮಶಾನಗಳು ಮತ್ತು ಚಿತಾಗಾರದ ನಿರ್ವಹಣೆಯ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
34
879(1134)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ತೋಟಗಾರಿಕೆ ಇಲಾಖೆ ಯೋಜನೆ ಮತ್ತು ಕಾರ್ಯಕ್ರಮಗಳ ಕುರಿತು

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
35
880(1088)
ಶ್ರೀ ಪ್ರಕಾಶ್ ಕೆ. ರಾಥೋಡ್

ಗಂಗಾ ಕಲ್ಯಾಣ ಯೋಜನೆಯಡಿ ಏತ ನೀರಾವರಿ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  
36
881(1091)
ಶ್ರೀ ಪ್ರಕಾಶ್ ಕೆ. ರಾಥೋಡ್

ವಿಜಯಪುರ ಜಿಲ್ಲೆಯಲ್ಲಿ ಬೆಳೆಯುವ ತೋಟಗಾರಿಕೆಗಳ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
37
882(1090)
ಶ್ರೀ ಪ್ರಕಾಶ್ ಕೆ. ರಾಥೋಡ್

ರೇಷ್ಮೆ ಬೆಳೆಯ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
38
883(1089)
ಶ್ರೀ ಪ್ರಕಾಶ್ ಕೆ. ರಾಥೋಡ್

ವಿಜಯಪುರ ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
39
884(1092)
ಶ್ರೀ ಪ್ರಕಾಶ್ ಕೆ. ರಾಥೋಡ್ ಸಿರಿಧಾನ್ಯ ಬೆಳೆಯಲು ರೈತರಿಗೆ ನೀಡುತ್ತಿರುವ ಪ್ರೋತ್ಸಾಹಗಳ ಬಗ್ಗೆ ಕೃಷಿ ಇಲಾಖೆ  
40
885(945)
ಶ್ರೀ ಪ್ರದೀಪ್ ಶೆಟ್ಟರ್

ಗ್ರಾಮ ಪಂಚಾಯತ್‍ಗಳಲ್ಲಿನ ಕರ ಸಂಗ್ರಹಣೆಯ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
41
886(1093)
ಶ್ರೀ ಆರ್. ಪ್ರಸನ್ನ ಕುಮಾರ್

ಕಲ್ಲುಗಣಿಗಾರಿಕೆಗೆ ಜಮೀನು ಗುತ್ತಿಗೆ ನೀಡಿರುವ ಬಗ್ಗೆ

ಕೃಷಿ ಇಲಾಖೆ  
42
887(923)
ಶ್ರೀ ರಘುನಾಥ್‍ರಾವ್‍ ಮಲ್ಕಾಪುರೆ

ಅಂಗನವಾಡಿ ಕಟ್ಟಡಗಳ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
43
888(1148)
ಶ್ರೀ ರಘುನಾಥ್‍ರಾವ್‍ ಮಲ್ಕಾಪುರೆ

ಬೀದರ್ ಜಿಲ್ಲೆಯ ಬೆಳೆಹಾನಿ ಸಮೀಕ್ಷೆ ಹಾನಿಗೊಳಗಾದ ರೈತರ ಬಗ್ಗೆ

ಕೃಷಿ ಇಲಾಖೆ
44
889(1113)
ಶ್ರೀ ಹೆಚ್.ಎಂ. ರಮೇಶ್ ಗೌಡ

ತೋಟಗಾರಿಕಾ ಬೆಳೆಗಳ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
45
890(1111)
ಶ್ರೀ ಹೆಚ್.ಎಂ. ರಮೇಶ್ ಗೌಡ

ಜಲಾನಯನ ಅಭಿವೃದ್ಧಿ ಇಲಾಖೆಯು ಜಾರಿಗೊಳಿಸುತ್ತಿರುವ ಯೋಜನೆಗಳ ಬಗ್ಗೆ

ಕೃಷಿ ಇಲಾಖೆ  
46
891(1112)
ಶ್ರೀ ಹೆಚ್.ಎಂ. ರಮೇಶ್ ಗೌಡ

ಬೆಂಗಳೂರು ಉತ್ತರ ತಾಲ್ಲೂಕಿನಲ್ಲಿ ನಡೆದಿರುವ ಅವ್ಯವಹಾರ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
47
892(1109)
ಶ್ರೀ ಹೆಚ್.ಎಂ. ರಮೇಶ್ ಗೌಡ

ತುಮಕೂರು ಜಿಲ್ಲೆಯಲ್ಲಿರುವ ಅಂಗನವಾಡಿಗಳ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
48
893(1110)
ಶ್ರೀ ಹೆಚ್.ಎಂ. ರಮೇಶ್ ಗೌಡ ಬೆಂಗಳೂರು ಉತ್ತರ ತಾಲ್ಲೂಕಿನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾ.ಪಂ.ಗಳ ಸ್ಥಿರಾಸ್ತಿ ಅನಧಿಕೃತವಾಗಿ ನಿರ್ವಹಿಸುತ್ತಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
49
894(935)
ಶ್ರೀ ಎನ್. ರವಿಕುಮಾರ್

ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯಿಂದ ಕೈಗೊಂಡ ಕಾಮಗಾರಿ ಕುರಿತು

ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ  
50
895(936)
ಶ್ರೀ ಎನ್. ರವಿಕುಮಾರ್

ಸಾರಿಗೆ ಇಲಾಖೆಯ ನೌಕರರ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ  
51
896(937)
ಶ್ರೀ ಎನ್. ರವಿಕುಮಾರ್

ಕುಡಿಯುವ ನೀರಿನ ಘಟಕಗಳ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
52
897(934
ಶ್ರೀ ಎನ್. ರವಿಕುಮಾರ್

ಭಿಕ್ಷೆ ಬೇಡುವ ಮಕ್ಕಳ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
53
898(1138)
ಶ್ರೀ ಪಿ.ಆರ್. ರಮೇಶ್

ಕೃಷಿ ಇಲಾಖೆಯಲ್ಲಿನ ನೂತನ ಯೋಜನೆಗಳ ಕುರಿತು

ಕೃಷಿ ಇಲಾಖೆ  
54
899(1139)
ಶ್ರೀ ಪಿ.ಆರ್. ರಮೇಶ್

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜ್ಯೇಷ್ಠತಾ ಪಟ್ಟಿ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
55
900(1137)
ಶ್ರೀ ಪಿ.ಆರ್. ರಮೇಶ್

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿರುವ ಗೊಂದಲಗಳ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
56
901(1240)
ಶ್ರೀ ಎಸ್. ರವಿ

ಡೇಟಾ ಎಂಟ್ರಿ ಆಪರೇಟರ್‍ಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
57
902(1239)
ಶ್ರೀ ಎಸ್. ರವಿ

2018-19ನೇ ಸಾಲಿನಲ್ಲಿ ಸೆರಿಟೂರಿಸಂ ಯೋಜನೆ ಘೋಷಣೆ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
58
903(1238)
ಶ್ರೀ ಎಸ್. ರವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳ ಮಾಹಿತಿ ಕುರಿತು

ಕೃಷಿ ಇಲಾಖೆ  
59
904(1159)
ಶ್ರೀ ಶಶೀಲ್ ಜಿ. ನಮೋಶಿ

ಗ್ರಾಮೀಣ ಭಾಗದ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
60
905(1160)
ಶ್ರೀ ಶಶೀಲ್ ಜಿ. ನಮೋಶಿ

ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
61
906(1158)
ಶ್ರೀ ಶಶೀಲ್ ಜಿ. ನಮೋಶಿ

ಕುಡಿಯುವ ನೀರಿನ ಸಮಸ್ಯೆ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
62
907(1157)
ಶ್ರೀ ಎಸ್.ವ್ಹಿ. ಸಂಕನೂರ

ರಾಜ್ಯದಲ್ಲಿರುವ ಕೃಷಿ ವಿಶ್ವವಿದ್ಯಾಲಯಗಳ ಹಾಗೂ ಭೋದಕ/ಭೋದಕೇತರ ಸಿಬ್ಬಂದಿಗಳ ಬಗ್ಗೆ

ಕೃಷಿ ಇಲಾಖೆ  
63
908(1065)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ರೇಷ್ಮೆ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
64
909(1063)
ಶ್ರೀ ಕೆ.ಟಿ. ಶ್ರೀಕಂಠೇಗೌಡ ವಿಕಲಚೇತನ ವಿದ್ಯಾರ್ಥಿಗಳ ವಿಶೇಷ ಶಾಲೆಗಳ ಅನುದಾನದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
65
910(1066)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಕೃಷಿ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ

ಕೃಷಿ ಇಲಾಖೆ  
66
911(927)
ಶ್ರೀ ಎಂ.ಪಿ. ಸುನೀಲ್ ಸುಬ್ರಮಣಿ

ಕಾಫಿ ಬೆಳೆಗೆ ಕೇರಳ ರಾಜ್ಯದಂತೆ ಬೆಂಬಲ ಬೆಲೆ ಘೋಷಿಸುವ ಕುರಿತು

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
67
912(925)
ಶ್ರೀ ಎಂ.ಪಿ. ಸುನೀಲ್ ಸುಬ್ರಮಣಿ

ರಾಜ್ಯದಲ್ಲಿ ಸಂಚರಿಸುತ್ತಿರುವ ಹಳೆ ಬಸ್‍ಗಳನ್ನು ಬದಲಾಯಿಸುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ  
68
913(926)
ಶ್ರೀ ಎಂ.ಪಿ. ಸುನೀಲ್ ಸುಬ್ರಮಣಿ

ರಾಜ್ಯದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳನ್ನು ಸಕ್ರಮ ಮಾಡುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
69
914(1061)
ಶ್ರೀ ಸುನೀಲ್ ವಲ್ಯಾಪುರ್

ನಿರುಪಯುಕ್ತ ವಾಹನಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ  
70
915(1060)
ಶ್ರೀ ಸುನೀಲ್ ವಲ್ಯಾಪುರ್

ಉದ್ಯೋಗ ಖಾತ್ರಿ ಯೋಜನೆಯ ಅನುದಾನ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
71
916(1062)
ಶ್ರೀ ಸುನೀಲ್ ವಲ್ಯಾಪುರ್

ಕೃಷಿ ಹೊಂಡಗಳ ನಿರ್ಮಾಣ ಕುರಿತು

ಕೃಷಿ ಇಲಾಖೆ  
72
917(942)
ಶ್ರೀ ಸುನೀಲ್ ಗೌಡ ಬಸನಗೌಡ ಪಾಟೀಲ್

ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಯ ಪ್ರಗತಿಯ ಕುರಿತು

ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ  
73
918(941)
ಶ್ರೀ ಸುನೀಲ್ ಗೌಡ ಬಸನಗೌಡ ಪಾಟೀಲ್

ವಿಜಯಪುರ ವಿಮಾನ ನಿಲ್ದಾಣದ ಪ್ರಗತಿಯ ಕುರಿತು

ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ  
74
919(1129)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (Minimum Support Price) ನಿಗದಿ ಬಗ್ಗೆ

ಕೃಷಿ ಇಲಾಖೆ
75
920(1128)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ನೆನೆಗುದಿಗೆ ಬಿದ್ದಿರುವ ರೈಲ್ವೆ ಮಾರ್ಗಗಳ ಮೇಲು ಸೇತುವೆ ಮತ್ತು ಕೆಳರಸ್ತೆ ನಿರ್ಮಾಣ ಕಾಮಗಾರಿಗಳ ಬಗ್ಗೆ

ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
76
921(1130)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ವಿವಿಧ ಅಲ್ಪಸಂಖ್ಯಾತರ ಯೋಜನೆ ಅಡಿಯಲ್ಲಿ ಕೇಂದ್ರದ ಆರ್ಥಿಕ ಸಹಾಯ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
77
922(1127)
ಶ್ರೀ ಕೆ.ಎ. ತಿಪ್ಪೇಸ್ವಾಮಿ

"ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆ"

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
78
923(938)
ಶ್ರೀ ಆರ್.ಬಿ. ತಿಮ್ಮಾಪೂರ

ಫುಡ್ ಕಿಟ್ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
79
924(940)
ಶ್ರೀ ಆರ್.ಬಿ. ತಿಮ್ಮಾಪೂರ

ಗುತ್ತಿಗೆ ನೌಕರರ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
80
925(1146)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯ ಕಾಳು ಮೆಣಸು ಬೆಳೆಗಾರರಿಗೆ ನೆರವು ನೀಡುವ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
81
926(1144)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಮಕ್ಕಂದೂರು-ತಂತಿಪಾಲ-ಮುಕ್ಕೋಡ್ಲು ಸಂಪರ್ಕ ರಸ್ತೆಯನ್ನು ಅಭಿವೃದ್ಧಿ ಪಡಿಸುವ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
82
927(1145)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ರಸ್ತೆ, ಸೇತುವೆ ಮತ್ತು ತಡೆಗೋಡೆಗಳ ದುರಸ್ಥಿ ಹಾಗೂ ನಿರ್ಮಾಣ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
83
928(1114)
ಶ್ರೀ ವಿಜಯ ಸಿಂಗ್ ಹನಿ ನೀರಾವರಿ ಯೋಜನೆ ಅಡಿ ರೈತರಿಗೆ ಉತ್ತೇಜನ ನೀಡುವ ಬಗ್ಗೆ ಕೃಷಿ ಇಲಾಖೆ  
84
929(1116)
ಶ್ರೀ ವಿಜಯ ಸಿಂಗ್

ಬೀದರ್ ಜಿಲ್ಲೆಯ ಅಲ್ಪಸಂಖ್ಯಾತರ ವಸತಿ ನಿಲಯಗಳ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  
85
930(1115)
ಶ್ರೀ ವಿಜಯ ಸಿಂಗ್

ಬೀದರ್ ಜಿಲ್ಲೆಯ ಗ್ರಾಮೀಣ ಜನರ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
86
931(1070)
ಶ್ರೀ ಯು.ಬಿ. ವೆಂಕಟೇಶ್

ಪಿ.ಎಂ.ಜಿ.ಎಸ್.ವೈ ಯೋಜನೆಯಡಿ ಬಿಡುಗಡೆಯಾದ ಅನುದಾನ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
87
932(1237)
ಶ್ರೀ ಯು.ಬಿ. ವೆಂಕಟೇಶ್

ಕೃಷಿ ಇಲಾಖೆಯಲ್ಲಿ 371 (ಜೆ)ರಂತೆ ಜೇಷ್ಠತಾ ಪಟ್ಟಿ ಪ್ರಕಟಿಸುವ ಬಗ್ಗೆ

ಕೃಷಿ ಇಲಾಖೆ  
88
933(1140)
ಡಾ. ಚಂದ್ರಶೇಖರ್ ಬಿ. ಪಾಟೀಲ್

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಸಹಾಯಕ ನಿರ್ದೇಶಕರ ಸೇವೆಯ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
89
934(931)
ಶ್ರೀ ಲಹರ್‌ಸಿಂಗ್ ಸಿರೋಯಾ

ನೇಕಾರರ ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗಿರುವ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  
90
935(932)
ಶ್ರೀ ಲಹರ್‌ಸಿಂಗ್ ಸಿರೋಯಾ

ಕೇಂದ್ರ ಸರ್ಕಾರದ ಗುಜರಿ ನೀತಿ ಅನುಷ್ಠಾನಗೊಳಿಸುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ  
91
936(1141)
ಶ್ರೀ ಮೋಹನ್‍ ಕುಮಾರ್ ಕೊಂಡಜ್ಜಿ

ನರೇಗಾ ಯೋಜನೆಯ ಗುಣಮಟ್ಟದ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
92
937(1096)
ಶ್ರೀ ಬಿ.ಜಿ. ಪಾಟೀಲ್ ವಿಶೇಷ ಚೇತನರಿಗೆ ಮೋಟಾರು ವಾಹನದ ತೆರಿಗೆ ವಿನಾಯಿತಿ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ  
93
938(1097)
ಶ್ರೀ ಬಿ.ಜಿ. ಪಾಟೀಲ್

ಕಲಬರುಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಅಂಗನವಾಡಿ ಮಕ್ಕಳ ಅಪೌಷ್ಠಿಕತೆಯ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
94
939(1094)
ಶ್ರೀ ಬಿ.ಜಿ. ಪಾಟೀಲ್

ಕಲಬರುಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೋಜನೆಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
95
940(1095)
ಶ್ರೀ ಬಿ.ಜಿ. ಪಾಟೀಲ್

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಜಲಧಾರೆ ಯೋಜನೆಯ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
96
941(946)
ಶ್ರೀ ಎಸ್.ನಾಗರಾಜ್

ಮೈಸೂರು ಚಾಮರಾಜನಗರ ಗ್ರಾಮೀಣಾ ಪ್ರದೇಶಕ್ಕೆ ಸಾರಿಗೆ ಸೌಲಭ್ಯ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ  
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru