Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 12-07-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
698 |
ಶ್ರೀ ಡಿ.ಎಸ್. ಆರುಣ್ | ಕಂದಾಯ ಇಲಾಖೆಯಲ್ಲಿ ತಂತ್ರಾಂಶ ಅಭಿವೃದ್ದಿ ಕುರಿತು | ಕಂದಾಯ ಸಚಿವರು | |
2
|
700 |
ಶ್ರೀ ಡಿ.ಎಸ್. ಆರುಣ್ | ಸಾರಿಗೆ ಇಲಾಖೆಯಲ್ಲಿ ಅಧಿಕಾರಿ/ ನೌಕರರ ನಿಯೋಜನೆ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
3
|
652 |
ಶ್ರೀ ಕೆ.ಅಬ್ದುಲ್ ಜಬ್ಬರ್ | ರಾಜ್ಯದಲ್ಲಿನ ವಕ್ಫ್ ಬೋರ್ಡ್ ಗೆ ಸೇರಿದ ಆಸ್ತಿಯ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
4
|
653 |
ಶ್ರೀ ಕೆ.ಅಬ್ದುಲ್ ಜಬ್ಬರ್ | ದಾವಣಗೆರೆ ಜಿಲ್ಲೆಗೆ ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಯಡಿ ಬಿಡುಗಡೆಯಾದ ಅನುದಾನದ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
5
|
654 |
ಶ್ರೀ ಕೆ.ಅಬ್ದುಲ್ ಜಬ್ಬರ್ | ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರವನ್ನು ತಡೆಗಟ್ಟಿ ಪಾರದರ್ಶಕತೆ ಕಾಯ್ದುಕೊಳ್ಳುವ ಬಗ್ಗೆ | ಕಂದಾಯ ಸಚಿವರು | |
6
|
655 |
ಶ್ರೀ ಕೆ.ಅಬ್ದುಲ್ ಜಬ್ಬರ್ | ರಾಜ್ಯದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನ ಕಳಪೆ ಕಾಮಗಾರಿಗಳ ಬಗ್ಗೆ | ಲೋಕೋಪಯೋಗಿ ಸಚಿವರು | |
7
|
712 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ಪೋಡಿ/ ದುರಸ್ತಿ ಆಗದೇ ಬಾಕಿ ಇರುವ ಪ್ರಕರಣಗಳ ಬಗ್ಗೆ | ಕಂದಾಯ ಸಚಿವರು | |
8
|
730 |
ಶ್ರೀಮತಿ ಭಾರತಿ ಶೆಟ್ಟಿ | ರಾಜ್ಯದಲ್ಲಿರುವ ಮುಜರಾಯಿ ಇಲಾಖೆಗೆ ಒಳಪಡುವ ದೇವಾಲಯಗಳ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
9
|
684 |
ಶ್ರೀ ಎಸ್.ಎಲ್ ಭೋಜೇಗೌಡ | ರಾಜ್ಯದಲ್ಲಿ ಪಶು ಆಸ್ಪತ್ರೆಗಳನ್ನು ಅಭಿವೃದ್ಧಿ ಪಡಿಸುವ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
10
|
685 |
ಶ್ರೀ ಎಸ್.ಎಲ್ ಭೋಜೇಗೌಡ | ಸಾರಿಗೆ ನಿಗಮಗಳ ಅಭಿವೃದ್ಧಿ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
11
|
755 |
ಶ್ರೀ ಅ.ದೇವೇಗೌಡ | ಮಂಡ್ಯ ಜಿಲ್ಲೆಯಲ್ಲಿರುವ ರಸ್ತೆ ಅಭಿವೃದ್ಧಿ ಕುರಿತು | ಲೋಕೋಪಯೋಗಿ ಸಚಿವರು | |
12
|
706 |
ಶ್ರೀ ಗೋವಿಂದ ರಾಜು | ನೋಂದಣಿ ಕಛೇರಿಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ | ಕಂದಾಯ ಸಚಿವರು | |
13
|
707 |
ಶ್ರೀ ಗೋವಿಂದ ರಾಜು | ಸಾರಿಗೆ ಸಂಸ್ಥೆಯ ವಾಹನವನ್ನು ಅನುಪಯುಕ್ತವೆಂದು ಘೋಷಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
14
|
708 |
ಶ್ರೀ ಗೋವಿಂದ ರಾಜು | ಮಹಿಳೆಯರಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣದ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
15
|
709 |
ಶ್ರೀ ಗೋವಿಂದ ರಾಜು | ಕೋಲಾರ ಜಿಲ್ಲಾ ನಿರ್ಮಿತ ಕೇಂದ್ರದ ಕಾಮಗಾರಿ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
16
|
725 |
ಶ್ರೀ ಹೆಚ್.ಎಸ್. ಗೋಪಿನಾಥ್ | ರಾಜ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಅವರ ಅವಲಂಬಿತರಿಗೆ ನೀಡುವ ಮಾಸಾಶನ ಕುರಿತು | ಕಂದಾಯ ಸಚಿವರು | |
17
|
636 |
ಶ್ರೀ ಕೆ.ಹರೀಶ್ ಕುಮಾರ್ | ಭೂ-ಮಂಜೂರಾತಿಗೆ ಕುರಿತ ಮಾಹಿತಿ | ಕಂದಾಯ ಸಚಿವರು | |
18
|
637 |
ಶ್ರೀ ಕೆ.ಹರೀಶ್ ಕುಮಾರ್ | ಉಡುಪಿ ಜಿಲ್ಲೆ, ಕುಂದಾಪುರ ತಾಲ್ಲೂಕು, ಕರ್ಕುಂಜೆ ಗ್ರಾಮದ ಜಮೀನುಗಳ ಕುರಿತು | ಕಂದಾಯ ಸಚಿವರು | |
19
|
638 |
ಶ್ರೀ ಕೆ.ಹರೀಶ್ ಕುಮಾರ್ | ಟೋಲ್ ಸಂಗ್ರಹದ ಕುರಿತು ಮಾಹಿತಿ | ಲೋಕೋಪಯೋಗಿ ಸಚಿವರು | |
20
|
639 |
ಶ್ರೀ ಕೆ.ಹರೀಶ್ ಕುಮಾರ್ | ಮೀನುಗಾರಿಕೆ ಅಭಿವೃದ್ಧಿ ನಿಗಮ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
21
|
641 |
ಶ್ರೀ ಕೋಟ ಶ್ರೀನಿವಾಸ ಪೂಜಾರಿ | ವಸತಿ ಮತ್ತು ನಿವೇಶನ ರಹಿತರ ಸಮೀಕ್ಷೆ ನಡೆಸುವ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | 22
|
642 |
ಶ್ರೀ ಕೋಟ ಶ್ರೀನಿವಾಸ ಪೂಜಾರಿ | ಕರ್ನಾಟಕ ರಾಜ್ಯದಲ್ಲಿ ವಸತಿ ರಹಿತರಿಗೆ ಮನೆ ಕಲ್ಪಿಸುವ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು |
23
|
643 |
ಶ್ರೀ ಕೋಟ ಶ್ರೀನಿವಾಸ ಪೂಜಾರಿ | ಕರಾವಳಿಯಲ್ಲಿನ ಕಡಲ್ಕೊರತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
24
|
721 |
ಶ್ರೀ ಕುಶಾಲಪ್ಪ ಎಂ.ಪಿ | ಶಕ್ತಿ ಯೋಜನೆಯಿಂದ ಆಗಿರುವ ಪರಿಣಾಮಗಳ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
25
|
722 |
ಶ್ರೀ ಕುಶಾಲಪ್ಪ ಎಂ.ಪಿ | ಕೊಡಗು ಜಿಲ್ಲೆಯ ಜಮೀನು ಆರ್ ಟಿ ಸಿ ಯಲ್ಲಿ ಪಟ್ಟೆದಾರರ ಹೆಸರು ಕೈಬಿಡುವ ಕುರಿತು | ಕಂದಾಯ ಸಚಿವರು | |
26
|
669 |
ಶ್ರೀ ಮರಿತಿಬ್ಬೆಗೌಡ | ಆರ್ ಆರ್ ಟಿ ಶಾಖೆಯ ಅರ್ಜಿ ವಿಲೇವಾರಿಯಲ್ಲಿ ವಿಳಂಬದ ಬಗ್ಗೆ | ಕಂದಾಯ ಸಚಿವರು | |
27
|
670 |
ಶ್ರೀ ಮರಿತಿಬ್ಬೆಗೌಡ | ವಸತಿ ಶಾಲೆಗಳ ಬಗ್ಗೆ ಮಾಹಿತಿ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
28
|
671 |
ಶ್ರೀ ಮರಿತಿಬ್ಬೆಗೌಡ | ದೇವಾಲಯಗಳ ಬಗ್ಗೆ ಮಾಹಿತಿ | ಸಾರಿಗೆ ಮತ್ತು ಮುಜರಾಯಿ ಸಚಿವರು | |
29
|
672 |
ಶ್ರೀ ಮರಿತಿಬ್ಬೆಗೌಡ | ಮೀನುಗಾರರಿಗೆ ನೀಡುವ ಸವಲತ್ತುಗಳ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
30
|
673 |
ಶ್ರೀ ಮರಿತಿಬ್ಬೆಗೌಡ | ಮಂಡ್ಯ ತಾಲ್ಲೂಕು, ಕೊತ್ತತ್ತಿ ಹೋಬಳಿ, ಗುತ್ತಲು ಗ್ರಾಮದ ಜಮೀನಿನ ಬಗ್ಗೆ | ಕಂದಾಯ ಸಚಿವರು | |
31
|
695 |
ಶ್ರೀ ಮುನಿರಾಜು ಗೌಡ ಪಿ.ಎಂ | ಬೆಂಗಳೂರು ನಗರದಲ್ಲಿ ಡ್ರೋನ್ ಸಮೀಕ್ಷೆಯ ಮೂಲಕ ಆಸ್ತಿಗಳನ್ನು ಸರ್ವೆ ಮಾಡುವ ಬಗ್ಗೆ | ಕಂದಾಯ ಸಚಿವರು | |
32
|
696 |
ಶ್ರೀ ಮುನಿರಾಜು ಗೌಡ ಪಿ.ಎಂ | ಸರ್ಕಾರಿ ಆಸ್ತಿಗಳ ವಿವರ ಕುರಿತು | ಕಂದಾಯ ಸಚಿವರು | |
33
|
697 |
ಶ್ರೀ ಮುನಿರಾಜು ಗೌಡ ಪಿ.ಎಂ | ವಿಧಾನಸೌಧ ಕಟ್ಟಡದ ನಿರ್ವಹಣೆ ಕುರಿತು | ಲೋಕೋಪಯೋಗಿ ಸಚಿವರು | |
34
|
659 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
35
|
660 |
ಶ್ರೀ ಮಂಜುನಾಥ್ ಭಂಡಾರಿ | ಕರ್ನಾಟಕ ಭೂ ಕಂದಾಯ ಕಾಯಿದೆ ಕುರಿತು | ಕಂದಾಯ ಸಚಿವರು | |
36
|
661 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ವಸತಿ ಯೋಜನೆಗಳಡಿ ಆಡಿಟ್ ನಾಟ್ ಓಕೆ ಪ್ರಕರಣಗಳ ಸಮರ್ಪಕ ನಿರ್ವಹಣೆ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
37
|
662 |
ಶ್ರೀ ಮಂಜುನಾಥ್ ಭಂಡಾರಿ | ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳು ಮತ್ತು ಇತರ ಆಸ್ತಿಗಳ ನಿರ್ವಹಣೆಗಳ ಕುರಿತು | ಲೋಕೋಪಯೋಗಿ ಸಚಿವರು | |
38
|
663 |
ಶ್ರೀ ಮಂಜುನಾಥ್ ಭಂಡಾರಿ | ಕರ್ನಾಟಕದಲ್ಲಿ ನೀಡಲಾಗುತ್ತಿರುವ ಹಲಾಲ್ ಪ್ರಮಾಣ ಪತ್ರದ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
39
|
664 |
ಶ್ರೀ ಮಧು ಜಿ ಮಾದೇಗೌಡ | ಮಂಡ್ಯ ಜಿಲ್ಲೆಯ ಶ್ರೀ ರಂಗನಾಥ ಸ್ವಾಮಿ ದೇವಾಲಯಕ್ಕೆ ಸೇರಿದ ಆಸ್ತಿ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
40
|
665 |
ಶ್ರೀ ಮಧು ಜಿ ಮಾದೇಗೌಡ | ಮುಜರಾಯಿ ಇಲಾಖೆ ವ್ಯಾಪ್ತಿಯ "ಸಿ" ವರ್ಗದ ದೇವಾಲಯಗಳನ್ನು ಟ್ರಸ್ಟ್ ಗಳಿಗೆ ನೀಡುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
41
|
666 |
ಶ್ರೀ ಮಧು ಜಿ ಮಾದೇಗೌಡ | ಮಂಡ್ಯ ಜಿಲ್ಲೆ, ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿ ಕುರಿತು | ಕಂದಾಯ ಸಚಿವರು | |
42
|
667 |
ಶ್ರೀ ಮಧು ಜಿ ಮಾದೇಗೌಡ | ಪ್ರಧಾನ ಮಂತ್ರಿ ಆವಾಸ್ ಗ್ರಾಮೀಣ ಯೋಜನೆಯ ಅನುಷ್ಠಾನದಲ್ಲಿನ ಲೋಪ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
43
|
668 |
ಶ್ರೀ ಮಧು ಜಿ ಮಾದೇಗೌಡ | ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಅಪಘಾತಗಳ ಕುರಿತು | ಲೋಕೋಪಯೋಗಿ ಸಚಿವರು | |
44
|
627 |
ಡಾ|| ವೈ. ಎ. ನಾರಾಯಣಸ್ವಾಮಿ | ಹಾಲು ಉತ್ಪಾದಕರಿಗೆ ಸರಿಯಾದ ಬೆಲೆ ಸಿಗದಿರುವ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
45
|
628 |
ಡಾ|| ವೈ. ಎ. ನಾರಾಯಣಸ್ವಾಮಿ | ಕರ್ನಾಟಕದಲ್ಲಿರುವ ಬಂದರುಗಳ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
46
|
629 |
ಡಾ|| ವೈ. ಎ. ನಾರಾಯಣಸ್ವಾಮಿ | ನಗರದ ಖಾಸಗಿ ಟ್ರಾನ್ಸ್ಪೋರ್ಟ್ ಕಂಪನಿಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
47
|
630 |
ಡಾ|| ವೈ. ಎ. ನಾರಾಯಣಸ್ವಾಮಿ | ಗುತ್ತಿಗೆದಾರರಿಗೆ ಬಾಕಿ ಹಣ ನೀಡದಿರುವ ಕುರಿತು | ಲೋಕೋಪಯೋಗಿ ಸಚಿವರು | |
48
|
647 |
ಶ್ರೀ ಎಂ.ನಾಗರಾಜು | ಶಕ್ತಿ ಯೋಜನೆಯನ್ನು ಯಶಸ್ವಿಗೊಳಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
49
|
648 |
ಶ್ರೀ ಎಂ.ನಾಗರಾಜು | ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿರುವ ನದಿಗಳಲ್ಲಿ ಹೂಳೆತ್ತುವಿಕೆ ಬಗ್ಗೆ | ಲೋಕೋಪಯೋಗಿ ಸಚಿವರು | |
50
|
649 |
ಶ್ರೀ ಎಂ.ನಾಗರಾಜು | ಬರಪೀಡಿತ ಪ್ರದೇಶಗಳಲ್ಲಿ ಪರಿಹಾರವನ್ನು ಸಮರ್ಪಕವಾಗಿ ವಿತರಿಸುವ ಬಗ್ಗೆ | ಕಂದಾಯ ಸಚಿವರು | |
51
|
650 |
ಶ್ರೀ ಎಂ.ನಾಗರಾಜು | ಕರ್ನಾಟಕ ಗೃಹ ಮಂಡಳಿಯಿಂದ ನಿರ್ಮಿಸಿರುವ ಮನೆಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
52
|
726 |
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ | ರಾಜ್ಯದಲ್ಲಿರುವ ಗೋಮಾಳ ಭೂಮಿಯನ್ನು ಅಭಿವೃದ್ಧಿ ಪಡಿಸುವ ಕುರಿತು | ಕಂದಾಯ ಸಚಿವರು | |
53
|
701 |
ಶ್ರೀ ಪ್ರತಾಪ್ ಸಿಂಹ ನಾಯಕ್. ಕೆ | ಭೂಮಿ ತಂತ್ರಾಂಶದಲ್ಲಿ ಪೋಡಿ ಇಂದೀಕರಣ ವ್ಯವಸ್ಥೆ ಸ್ಥಗಿತವಾಗಿರುವ ಬಗ್ಗೆ | ಕಂದಾಯ ಸಚಿವರು | |
54
|
702+710 |
ಶ್ರೀ ಪ್ರತಾಪ್ ಸಿಂಹ ನಾಯಕ್. ಕೆ + ಶ್ರೀ ಗೋವಿಂದ ರಾಜು | ಹಾಲು ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹ ಧನ ನೀಡುವ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
55
|
703 |
ಶ್ರೀ ಪ್ರತಾಪ್ ಸಿಂಹ ನಾಯಕ್. ಕೆ | ಡ್ರೋನ್ ಮೂಲಕ ಆಸ್ತಿ ಸಮೀಕ್ಷೆ ಡಿಜಿಟಲೀಕರಣ ಪ್ರಕ್ರಿಯೆ ಬಗ್ಗೆ | ಕಂದಾಯ ಸಚಿವರು | |
56
|
704 |
ಶ್ರೀ ಪ್ರತಾಪ್ ಸಿಂಹ ನಾಯಕ್. ಕೆ | ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕೊಯ್ಲಾದಲ್ಲಿ ಪಶುಸಂಗೋಪನ ಕಾಲೇಜು ಪ್ರಾರಂಭ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
57
|
705 |
ಶ್ರೀ ಪ್ರತಾಪ್ ಸಿಂಹ ನಾಯಕ್. ಕೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಮಾಪಕರ ಕೊರತೆ ಬಗ್ಗೆ | ಕಂದಾಯ ಸಚಿವರು | |
58
|
717 |
ಶ್ರೀ ಪ್ರಕಾಶ್ ಬಾಬಣ್ಣ ಹುಕ್ಕೇರಿ | ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹೈಟೆಕ್ ಬಸ್ ನಿಲ್ದಾಣಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
59
|
714 |
ಶ್ರೀ ಎನ್.ರವಿಕುಮಾರ್ | ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಮಾಸಾಶನ ನೀಡುವ ಬಗ್ಗೆ | ಕಂದಾಯ ಸಚಿವರು | |
60
|
632 |
ಶ್ರೀ ಎಸ್. ರವಿ | ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಕಳಪೆ ಗುಣಮಟ್ಟದ ಕುರಿತು | ಲೋಕೋಪಯೋಗಿ ಸಚಿವರು | |
61
|
633 |
ಶ್ರೀ ಎಸ್. ರವಿ | ನವೋದಯ ಆ್ಯಪ್ ನಲ್ಲಿರುವ ತಾಂತ್ರಿಕ ದೋಷಗಳನ್ನು ಸರಿಪಡಿಸುವ ಕುರಿತು | ಕಂದಾಯ ಸಚಿವರು | |
62
|
634 |
ಶ್ರೀ ಎಸ್. ರವಿ | ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
63
|
635 |
ಶ್ರೀ ಎಸ್. ರವಿ | ಪಶು ವೈದ್ಯಕೀಯ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
64
|
680 |
ಶ್ರೀ ಶಶೀಲ್ ಜಿ. ನಮೋಶಿ | ಉಪ ನೋಂದಣಾಧಿಕಾರಿ ಕಛೇರಿಗಳ ಕುರಿತು | ಕಂದಾಯ ಸಚಿವರು | |
65
|
681 |
ಶ್ರೀ ಶಶೀಲ್ ಜಿ. ನಮೋಶಿ | ಕಂದಾಯ ಇಲಾಖೆಯಡಿ ಬರುವ ಸೇವೆಗಳು ಹಾಗೂ ಬೇಕಾಗಿರುವ ದಾಖಲಾತಿಗಳ ಕುರಿತು | ಕಂದಾಯ ಸಚಿವರು | |
66
|
682 |
ಶ್ರೀ ಶಶೀಲ್ ಜಿ. ನಮೋಶಿ | ಕಂದಾಯ ನಿವೇಶನಗಳ ನೋಂದಣಿ ಕುರಿತು | ಕಂದಾಯ ಸಚಿವರು | |
67
|
683 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿರುವ ತಹಶೀಲ್ದಾರ್ ಕಚೇರಿಗಳು ಮತ್ತು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಬಗ್ಗೆ | ಕಂದಾಯ ಸಚಿವರು | |
68
|
690 |
ಶ್ರೀ ಟಿ.ಎ.ಶರವಣ | ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಯೋಜನೆಯ ಪ್ರಗತಿ ಬಗ್ಗೆ | ಲೋಕೋಪಯೋಗಿ ಸಚಿವರು | |
69
|
691 |
ಶ್ರೀ ಟಿ.ಎ.ಶರವಣ | ಬೆಂಗಳೂರು- ಮೈಸೂರು ಹೆದ್ದಾರಿ ಲೋಪದೋಷಗಳ ಕುರಿತು | ಲೋಕೋಪಯೋಗಿ ಸಚಿವರು | |
70
|
692 |
ಶ್ರೀ ಟಿ.ಎ.ಶರವಣ | ಕೃಷಿ ಮತ್ತು ಇತರೆ ಭೂಮಿಯ ನೋಂದಣಿ ಶುಲ್ಕದ ಪರಿಷ್ಕರಣೆ ಕುರಿತು | ಕಂದಾಯ ಸಚಿವರು | |
71
|
693 |
ಶ್ರೀ ಟಿ.ಎ.ಶರವಣ | ಮುಜರಾಯಿ ಇಲಾಖೆ ದೇವಸ್ಥಾನಗಳ ಬಾಡಿಗೆ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
72
|
720 |
ಶ್ರೀ ವೈ.ಎಂ.ಸತೀಶ್ | ಕೂಡ್ಲಿಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಟದ ಮೈದಾನವನ್ನು ಉಳಿಸುವ ಬಗ್ಗೆ | ಕಂದಾಯ ಸಚಿವರು | |
73
|
674 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ರೇಷ್ಮೆ ಬೆಳೆಯನ್ನು ರಾಜ್ಯದ್ಯಂತ ವಿಸ್ತರಿಸಲು ಕೈಗೊಂಡಿರುವ ಕ್ರಮಗಳ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
74
|
675 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಪಶು ಸಂಚಾರಿ ಚಿಕಿತ್ಸಾ ಘಟಕಗಳ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
75
|
676 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಅಲ್ಪ ಸಂಖ್ಯಾತರ ಅಭಿವೃದ್ಧಿಯ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
76
|
677 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಕಾವೇರಿ-2.0 ತಂತ್ರಾಂಶದ ಅನುಷ್ಠಾನದಲ್ಲಿನ ಲೋಪದೋಷಗಳ ಕುರಿತು | ಕಂದಾಯ ಸಚಿವರು | |
77
|
678 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ನೀಲಿಕ್ರಾಂತಿ ಯೋಜನೆ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
78
|
724 |
ಡಾ|| ತಳವಾರ ಸಾಬಣ್ಣ | ನಕಲಿ ಆಧಾರ್ ಕಾರ್ಡ್ ಪಡೆಯುತ್ತಿರುವ ಕುರಿತು | ಕಂದಾಯ ಸಚಿವರು | |
79
|
644 |
ಶ್ರೀ ಯು.ಬಿ.ವೆಂಕಟೇಶ್ | ರಾಜ್ಯದಲ್ಲಿ ರೇಷ್ಮೆಗೂಡಿನ ಬೆಲೆ ಕುಸಿತವಾಗಿರುವ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
80
|
645 |
ಶ್ರೀ ಯು.ಬಿ.ವೆಂಕಟೇಶ್ | ರಾಜ್ಯದಲ್ಲಿ ಸರ್ಕಾರಿ ಬಸ್ ಸೌಲಭ್ಯ ವಂಚಿತ ಗ್ರಾಮಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
81
|
646 |
ಶ್ರೀ ಯು.ಬಿ.ವೆಂಕಟೇಶ್ | ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ಹೆಚ್ಚಿಸುವ ಕುರಿತು | ಕಂದಾಯ ಸಚಿವರು | |
82
|
687 |
ಶ್ರೀ ಬಿ.ಜಿ.ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಕರ್ನಾಟಕ ಒನ್ ಕೇಂದ್ರಗಳ ಬಗ್ಗೆ | ಕಂದಾಯ ಸಚಿವರು | |
83
|
688 |
ಶ್ರೀ ಬಿ.ಜಿ.ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪುಣ್ಯಕೋಟಿ ಯೋಜನೆ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
84
|
689 |
ಶ್ರೀ ಬಿ.ಜಿ.ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ವಸತಿ ಯೋಜನೆಗಳ ತಾಂತ್ರಿಕ ಸಮಸ್ಯೆ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
85
|
656 |
ಶ್ರೀ ಪ್ರಕಾಶ್ ಕೆ.ರಾಥೋಡ್ | ಮುಜರಾಯಿ ಇಲಾಖೆಗೆ ಒಳಪಟ್ಟ A.B.C ದರ್ಜೆಯ ದೇವಸ್ಥಾನಗಳ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
86
|
657 |
ಶ್ರೀ ಪ್ರಕಾಶ್ ಕೆ.ರಾಥೋಡ್ | ವಿಜಯಪುರ ಜಿಲ್ಲೆಯಾದ್ಯಂತ ಮೀನುಗಾರಿಕೆ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮದ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
87
|
658 |
ಶ್ರೀ ಪ್ರಕಾಶ್ ಕೆ.ರಾಥೋಡ್ | ಪಶು ಸಂಗೋಪನೆ ಅಭಿವೃದ್ಧಿಗಾಗಿ ರೈತರಿಗೆ ನೀಡಿರುವ ಯೋಜನೆ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
88
|
731 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ವಸತಿ ಇಲಾಖೆಯು ಬಾಗಲಕೋಟೆ ಜಿಲ್ಲೆಗೆ ನೀಡಿದ ಒಟ್ಟು ಅನುದಾನದ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
89
|
715 |
ಡಾ|| ಸೂರಜ್ ರೇವಣ್ಣ | ರಾಮನಗರ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಸರ್ಕಾರದ ಹಣ ದುರ್ಬಳಕೆ ಮಾಡಿರುವ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
90
|
716 |
ಡಾ|| ಸೂರಜ್ ರೇವಣ್ಣ | ಹಾಸನ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಇಲಾಖೆಯ ನೌಕರರ ಅಧಿಕಾರಿಗಳ ಸಂಖ್ಯೆ ಮತ್ತು ಅಂದಿನ ಕೆರೆ ಗ್ರಾಮದ ಭೂಮಾಳ ಜಮೀನಿನ ದುರಸ್ತಿ ಮಾಡಿರುವ ಕುರಿತು | ಕಂದಾಯ ಸಚಿವರು |