ದಿನಾಂಕ 12-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
216
ಶ್ರೀ ಎಂ ಎಲ್‌ ಅನಿಲ್‌ ಕುಮಾರ್ ಕೆ ಐ ಎ ಡಿ ಬಿ ಪ್ರದೇಶದ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
2
170
ಶ್ರೀ ಡಿ.ಎಸ್. ಆರುಣ್ ಮೈಸೂರು ವಿಶ್ವವಿದ್ಯಾನಿಲಯದ ದೇವಾಂಗ ನೇಕಾರರ ಅಧ್ಯಯನದ ವರದಿ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
3
238
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರಿನಲ್ಲಿ ಸುಸಜ್ಜಿತವಾದ ರೈತ ಭವನ ನಿರ್ಮಾಣ ಮಾಡುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
4
240
ಶ್ರೀ ಬಸನಗೌಡ ಬಾದರ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
5
241
ಶ್ರೀ ಬಸನಗೌಡ ಬಾದರ್ಲಿ ಇಂದಿರಾ ಪ್ರಿಯದರ್ಶಿನಿ ವಿದ್ಯಾರ್ಥಿ ಕ್ಯಾಂಟೀನ್‌ ಸ್ಥಾಪಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
6
218
ಶ್ರೀ ಎಸ್.ಎಲ್.‌ ಭೋಜೇಗೌಡ ಸಹಕಾರ ಇಲಾಖೆಯ ಸಾಲದ ಯೋಜನೆಯ ಬಗ್ಗೆ ಸಹಕಾರ ಸಚಿವರು
7
268
ಶ್ರೀ ಚಿದಾನಂದ್‌ ಎಂ.ಗೌಡ ನಗರ ಸ್ಥಳೀಯ ಸಂಸ್ಥೆಗಳಲ್ಲಿ ʼಬಿʼ ಖಾತಾ ವಿತರಣೆ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
8
269
ಶ್ರೀ ಚಿದಾನಂದ್‌ ಎಂ.ಗೌಡ ಪೀಣ್ಯ ಕೈಗಾರಿಕಾ ಪ್ರದೇಶದ ಅಭಿವೃದ್ಧಿಯ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
9
270
ಶ್ರೀ ಚಿದಾನಂದ್‌ ಎಂ.ಗೌಡ ಗೊಲ್ಲಹಳ್ಳಿ ಗ್ರಾಮದ ಸರ್ವೆ ನಂ 39ರ ಭೂ ಸ್ವಾಧೀನದ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
10
271
ಶ್ರೀ ಚಿದಾನಂದ್‌ ಎಂ.ಗೌಡ ಸಣ್ಣ ಕೈಗಾರಿಕೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
11
293
ಶ್ರೀ ಹೆಚ್.ಎಸ್. ಗೋಪಿನಾಥ್ ಇ- ಖಾತೆಗಳನ್ನು ಸಕಾಲಕ್ಕೆ ನೀಡದಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
12
294
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕು, ಜಿಗಣಿ ಹೋಬಳಿ, ಬೊಮ್ಮಸಂದ್ರ ಪ್ರಾರ್ಥಮಿಕ ಅಧಿಸೂಚನೆ ಕೈಬಿಡುವ ಆದೇಶದ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
13
295
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಗಳಲ್ಲಿರುವ ಸಣ್ಣ ಕೈಗಾರಿಕೆಗಳ ಸ್ಥಿತಿಗತಿ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
14
296
ಶ್ರೀ ಹೆಚ್.ಎಸ್. ಗೋಪಿನಾಥ್ ಸಹಕಾರ ಇಲಾಖೆಯಿಂದ ರೈತರಿಗೆ ಸಾಲದ ಯೋಜನೆಗಳ ಕುರಿತು ಸಹಕಾರ ಸಚಿವರು
15
265
ಶ್ರೀ ಗೋವಿಂದ ರಾಜು ಕೋಲಾರ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಜೋಡಣ ಘಟಕ ಸ್ಥಾಪಿಸುತ್ತಿರುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
16
266
ಶ್ರೀ ಗೋವಿಂದ ರಾಜು ಕೆಜಿಎಫ್ ನಲ್ಲಿ ಕೈಗಾರಿಕಾ ಶಡ್ ಗಳನ್ನು ಬಂದ್ ಮಾಡಿರುವ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
17
201
ಶ್ರೀ ಐವನ್‌ ಡಿʼಸೋಜಾ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಮತ್ತು ಮರಳಿನ ತೀವ್ರ ಅಭಾವ ಉಂಟಾಗಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
18
202
ಶ್ರೀ ಐವನ್‌ ಡಿʼಸೋಜಾ ಮಂಗಳೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆಯ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
19
203
ಶ್ರೀ ಐವನ್‌ ಡಿʼಸೋಜಾ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
20
204
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಟ್ಟಣ ಪಂಚಾಯತ್ ಗಳಾಗಿ ಮಾರ್ಪಾಡು ಮಾಡುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
21
205
ಶ್ರೀ ಐವನ್‌ ಡಿʼಸೋಜಾ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿಯಿಂದ ತೆಗೆದುಕೊಂಡ ಕಾಮಗಾರಿಗಳ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
22
244
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಅಡಿಕೆ ಬೆಳೆಗೆ ಕೊಳೆ ರೋಗ ಬಂದಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
23
245
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಮರಳು ಮತ್ತು ಕೆಂಪು ಕಲ್ಲು ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
24
246
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಏಕ ನಿವೇಶನ ನಕ್ಷೆ ಅನುಮೋದನೆ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
25
247
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಖಾಲಿ ಹುದ್ದೆಗಳ ಭರ್ತಿ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
26
211
ಶ್ರೀ ಕುಶಾಲಪ್ಪ ಎಂ.ಪಿ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಡಿಯಲ್ಲಿರುವ ವಾಣಿಜ್ಯ ಸಂಬಂಧಿ ಕಟ್ಟಡಗಳಲ್ಲಿನ ಕೊಠಡಿಗಳ ಹರಾಜು ಪ್ರಕ್ರಿಯೆ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
27
212
ಶ್ರೀ ಕುಶಾಲಪ್ಪ ಎಂ.ಪಿ ಸಹಕಾರ ಇಲಾಖೆಯಿಂದ ರೈತರಿಗೆ ನೀಡಲಾಗಿರುವ ಸಾಲದ ಕುರಿತು ಸಹಕಾರ ಸಚಿವರು
28
213
ಶ್ರೀ ಕುಶಾಲಪ್ಪ ಎಂ.ಪಿ ಕೆಂಪು ಕಲ್ಲು ಕ್ವಾರಿಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
29
273
ಶ್ರೀ ಕೇಶವ ಪ್ರಸಾದ್ ಎಸ್ ಡಿಫನ್ಸ್ ಕಾರಿಡಾರ್ ಯೋಜನೆಯ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
30
224
ಶ್ರೀ ಮಧು ಜಿ.ಮಾದೇಗೌಡ ತೆಂಗು ಬೆಳೆಗೆ ನಾನಾ ರೋಗಗಳು ಕಾಣಿಸಿಕೊಂಡು ಅಪಾರ ಪ್ರಮಾಣದ ನಷ್ಟವಾಗಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
31
225
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ಎಂ ಯು ಡಿ ಎ ವತಿಯಿಂದ ನಿರ್ಮಿಸಿರುವ ಬಡಾವಣೆಗಳ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
32
226
ಶ್ರೀ ಮಧು ಜಿ.ಮಾದೇಗೌಡ ಕೆಎಸ್‌ಡಿಎಲ್ ಸಂಸ್ಥೆಯ ಉತ್ಪಾದನೆ ವಹಿವಾಟು ಮಾರುಕಟ್ಟೆ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
33
227
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ನಗರಸಭೆಗೆ ಸೇರಿದ ನಿವೇಶನಗಳು, ಸ್ಮಶಾನಗಳು ಒತ್ತುವರಿ ಆಗಿರುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
34
228
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
35
234
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿ ಗಣಿ ಇಲಾಖೆಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
36
235
ಶ್ರೀ ಮಂಜುನಾಥ ಭಂಡಾರಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಜನ ಸಂಖ್ಯೆಗೆ ನಾಗರೀಕ ಸೌಲಭ್ಯಗಳನ್ನು ಒದಗಿಸುವ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
37
236
ಶ್ರೀ ಮಂಜುನಾಥ ಭಂಡಾರಿ ಯಶಸ್ವಿನಿ ಯೋಜನೆ ಕುರಿತು ಸಹಕಾರ ಸಚಿವರು
38
237
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಕೃಷಿ ಮಾರುಕಟ್ಟೆ ಇಲಾಖೆಯ ಕಟ್ಟಡಗಳ ಸುರಕ್ಷತೆ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
39
185
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಿಎ ನಿವೇಶನಗಳ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
40
186
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಡಿ ಹಂಚಿಕೆ ಮಾಡಿರುವ ನಿವೇಶನಗಳ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
41
187
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನಿವೇಶನ ಕೋರಿ ಬಂದಿರುವ ಅರ್ಜಿಗಳ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
42
188
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯಕ್ಕೆ ಹರಿದು ಬಂದ ಬಂಡವಾಳ ಹೂಡಿಕೆ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
43
285
ಶ್ರೀ ಕೆ ಎಸ್ ನವೀನ್ ರಾಜ್ಯದಲ್ಲಿರುವ ಮದರಸಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಪಠ್ಯಗಳ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
44
286
ಶ್ರೀ ಕೆ ಎಸ್ ನವೀನ್ ಜವಳಿ ಉದ್ಯಮಗಳಲ್ಲಿ ನೌಕರರಿಗೆ ನೀಡಿರುವ ನಿವೇಶನಗಳ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
45
173
ಶ್ರೀ ಎಂ.ನಾಗರಾಜು ಬೃಹತ್ ಕೈಗಾರಿಕಾ ಯೋಜನೆಗಳಿಗೆ ಜಮೀನು ಭೂಸ್ವಾಧೀನ ಪಡಿಸಿಕೊಳ್ಳುವ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
46
174
ಶ್ರೀ ಎಂ.ನಾಗರಾಜು ರಾಜ್ಯದ ನೇಕಾರರ ಕ್ಷೇಮಾಭಿವೃದ್ಧಿ ಕಾಪಾಡಲು ಇರುವ ಹಲವಾರು ಯೋಜನೆಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
47
175
ಶ್ರೀ ಎಂ.ನಾಗರಾಜು ಬೆಳೆ ಏರಿಕೆಯಿಂದ ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
48
176
ಶ್ರೀ ಎಂ.ನಾಗರಾಜು ಗಣಿಗಾರಿಕೆಗಾಗಿ ಅರಣ್ಯ ಭೂಮಿ ಪರಿವರ್ತನೆ ಮತ್ತು ಅಕ್ರಮ ಗಣಿಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
49
177
ಶ್ರೀ ಎಂ.ನಾಗರಾಜು ರಾಜ್ಯದಲ್ಲಿ ಮಹಾನಗರ ಪಾಲಿಕೆಗಳು ಆರ್ಥಿಕ ಒತ್ತಡಕ್ಕೆ ಒಳಪಡುತ್ತಿರುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
50
283
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಪುರಸಭೆ ಪಟ್ಟಣ ಪಂಚಾಯಿತಿಗಳ ಗುತ್ತಿಗೆ ಆಧಾರದ ಜೂನಿಯರ್ ಪ್ರೋಗ್ರಾಮರ್ಗಳ ವೇತನ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
51
256
ಶ್ರೀ ಪಿ.ಹೆಚ್.‌ ಪೂಜಾರ್ ಬಾಗಲಕೋಟೆಯಲ್ಲಿನ ಕೆ ಹೆಚ್ ಡಿ ಸಿ ಕಚೇರಿಗೆ ಖಾಯಂ ಅಧಿಕಾರಿಗಳನ್ನು ನೇಮಿಸುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
52
287
ಶ್ರೀ ಪ್ರದೀಪ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
53
179
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಹವಾಮಾನ ಆಧಾರಿತ ಬೆಳೆ ವಿಮೆಗೆ ಕೃಷಿ ಪತ್ತಿನ ಸಹಕಾರ ಸಂಘಗಳು ಕಟ್ಟಿರುವ ಪ್ರೀಮಿಯಂ ಮೊತ್ತದ ಬಗ್ಗೆ ಸಹಕಾರ ಸಚಿವರು
54
181
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೂ.1 ಲಕ್ಷವರೆಗಿನ ಸಾಲ ಮನ್ನಾದ ಹಣ ಬಿಡುಗಡೆ ಬಾಕಿ ಇರುವ ಬಗ್ಗೆ ಸಹಕಾರ ಸಚಿವರು
55
180
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರದ ಬಿಡುಗಡೆ ಬಗ್ಗೆ ಸಹಕಾರ ಸಚಿವರು
56
182
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ತೋಟಗಳಿಗೆ ಕೊಳೆ ರೋಗ ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
57
183
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ,ಜಲ್ಲಿ, ಮರಳು ಪೂರೈಕೆ ಸ್ಥಗಿತವಾಗಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
58
206
ಶ್ರೀ ಸಿ.ಟಿ.ರವಿ ಮುಖ್ಯ ಖನಿಜ, ಉಪ ಖನಿಜ ಹಾಗೂ ಮರಳು ಮಾರಾಟದಿಂದ ಬಂದಿರುವ ಆದಾಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
59
207
ಶ್ರೀ ಸಿ.ಟಿ.ರವಿ ಬೆಂಗಳೂರು ಸಮೀಪ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
60
208
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರು ನಗರಕ್ಕೆ ಹೊಸದಾಗಿ ಮಹಾಯೋಜನೆ ಅಳವಡಿಸಿಕೊಳ್ಳುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
61
209
ಶ್ರೀ ಸಿ.ಟಿ.ರವಿ ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
62
210
ಶ್ರೀ ಸಿ.ಟಿ.ರವಿ ರಾಜ್ಯದಲ್ಲಿ ತೆಂಗಿನ ಬೆಳೆ ಇಳುವರಿ ಕಡಿಮೆ ಆಗಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
63
214
ಶ್ರೀ ರಾಮೋಜಿಗೌಡ ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಸಣ್ಣ ಕೈಗಾರಿಕೆಗಳ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
64
215
ಶ್ರೀ ರಾಮೋಜಿಗೌಡ ಪುರಸಭೆಗಳಿಗೆ ಅನುದಾನಗಳನ್ನು ಸಮರ್ಪಕವಾಗಿ ಬಾರದಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
65
368
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ನಗರದಲ್ಲಿನ ಎಸ್‌ ಟಿ ಪಿಗಳ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
66
184
ಶ್ರೀ ವೈ.ಎಂ.ಸತೀಶ್ ರಾಜ್ಯದ ಸಾರ್ವಜನಿಕ ಹೆಸರಾಂತರ ಸಂಸ್ಥೆಗಳಿಗೆ ರಾಯಭಾರಿಗಳನ್ನು ನೇಮಿಸುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
67
277
ಶ್ರೀ ಎಸ್‌ ವ್ಹಿ ಸಂಕನೂರ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ತೆರವಾಗಿರುವ ಹುದ್ದೆಗಳನ್ನು ತುಂಬಿಕೊಳ್ಳುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
68
254
ಶ್ರೀ ಸುನೀಲ್ ಗೌಡ ಪಾಟೀಲ್ ಆಸ್ತಿ ತೆರಿಗೆ ಸಂಗ್ರಹಣೆಗಾಗಿ ಓಟಿಎಸ್ ಯೋಜನೆಯನ್ನು ರಾಜ್ಯದ ಎಲ್ಲಾ ಮಾನಗರ ಪಾಲಿಕೆಗಳಿಗೆ ವಿಸ್ತರಿಸುವ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
69
250
ಶ್ರೀ ಶರವಣ ಟಿ.ಎ. ಬಮುಲ್ ಪಶು ವಿಮೆಯಲ್ಲಿನ ಅಕ್ರಮದ ಬಗ್ಗೆ ಸಹಕಾರ ಸಚಿವರು
70
251
ಶ್ರೀ ಶರವಣ ಟಿ.ಎ. ರಾಜ್ಯದ ಎಪಿಎಂಸಿ ಗಳಲ್ಲಿ ದುರಾಡಳಿತ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
71
288
ಶ್ರೀ ಶಶೀಲ್‌ ಜಿ. ನಮೋಶಿ ಏರೋ ಸ್ಪೇಸ್ ಪಾರ್ಕ್ ನ ಯೋಜನೆಯನ್ನು ಕಲ್ಯಾಣ ಕರ್ನಾಟಕ ಭಾಗದ ಯಾವುದಾದರೂ ಒಂದು ಜಿಲ್ಲೆಯಲ್ಲಿ ನಿರ್ಮಾಣ ಮಾಡುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
72
289
ಶ್ರೀ ಶಶೀಲ್‌ ಜಿ. ನಮೋಶಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿ ಮತ್ತು ಈ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಮಾಡಲು ಇಚ್ಚಿಸಿರುವ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳ ನಿರ್ಮಾಣದ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
73
290
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯದಲ್ಲಿರುವ ನಂದಿನಿ ಮಳಿಗೆ ತೆರೆಯಲು ಇರುವ ನಿಯಮಗಳು ಮತ್ತು ಮಾನದಂಡಗಳ ಕುರಿತು ಸಹಕಾರ ಸಚಿವರು
74
291
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯದಲ್ಲಿರುವ ನಂದಿನಿ ಮಳಿಗೆಗಳಲ್ಲಿ ಮಾರಾಟ ಮಾಡುತ್ತಿರುವ ಉತ್ಪನ್ನಗಳ ಕುರಿತು ಸಹಕಾರ ಸಚಿವರು
75
292
ಶ್ರೀ ಶಶೀಲ್‌ ಜಿ. ನಮೋಶಿ ಕಲಬುರಗಿ ನಗರ ರೈಲ್ವೆ ವಿಭಾಗವನ್ನು ಸ್ಥಾಪಿಸುವ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
76
262
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಇರುವಂತಹ ಸಣ್ಣ ಕೈಗಾರಿಕೆಗಳ ಬಗ್ಗೆ ಮಾಹಿತಿ ಒದಗಿಸುವುದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
77
263
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದ 3 ಆಯವ್ಯಯಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
78
264
ಶ್ರೀ ಡಿ ಟಿ ಶ್ರೀನಿವಾಸ್ ಜೇನು ಸಾಕಾಣಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
79
171
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
80
230
ಶ್ರೀ ತಿಪ್ಪಣ್ಣಪ್ಪ ಕಮಕನೂರ ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಉಳಿಸಿಕೊಂಡಿರುವ ಹಣದ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
81
231
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿರುಗಾಳಿ, ಮಳೆಗೆ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಪರಿಹಾರ ನೀಡುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
82
232
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗಾರಿಕೆಗಳ ಬಂಡವಾಳ ಹೂಡಿಕೆ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
83
229
ಶ್ರೀ ತಿಪ್ಪಣ್ಣಪ್ಪ ಕಮಕನೂರ SC/ST ಉದ್ದಿಮೆದಾರರಿಗೆ ಸವಲತ್ತುಗಳನ್ನು ನೀಡುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
84
298
ಡಾ|| ಉಮಾಶ್ರೀ ಸ್ತ್ರೀ ಶಕ್ತಿ ಯೋಜನೆಯಿಂದ ಆಗುವ ಆಗುವ ಪ್ರಯೋಜನಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
85
299
ಡಾ|| ಉಮಾಶ್ರೀ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಮಾಡಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
86
300
ಡಾ|| ಉಮಾಶ್ರೀ ಬೆಂಗಳೂರು ನಗರ/ ಗ್ರಾಮಾಂತರ ಹಾಗೂ ರಾಮನಗರ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸಹಕಾರ ಸಚಿವರು
87
301
ಡಾ|| ಉಮಾಶ್ರೀ ರಾಜ್ಯದಲ್ಲಿ ರೈತರಿಗೆ ಕಬ್ಬು ಬೆಳೆಯಿಂದ ಬಾಕಿ ಹಣ ಬರುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
88
276
ಶ್ರೀ ಕೆ ವಿವೇಕಾನಂದ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳಿಗೆ ತೋಟಗಾರಿಕೆ ಇಲಾಖೆಯಿಂದ ಸಸಿಗಳನ್ನು ನೀಡುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
89
274
ಶ್ರೀ ಕೆ ವಿವೇಕಾನಂದ ಮೈಸೂರು ಮಹಾನಗರ ಪಾಲಿಕೆಯ ಅಭಿವೃದ್ಧಿ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
90
275
ಶ್ರೀ ಕೆ ವಿವೇಕಾನಂದ ಸರ್ಕಾರ ರೈತರ ಬೆಳೆ ಸಾಲವನ್ನು ಮನ್ನಾ ಮಾಡುವ ಕುರಿತು ಸಹಕಾರ ಸಚಿವರು
91
178
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬಿ ಎಸ್ ಎಸ್ ಕೆ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
92
192
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಎಪಿಎಂಸಿಗೆ ಮೂಲಭೂತ ಸೌಕರ್ಯಗಳ ಕೊರತೆ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
93
278
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಗಣಿ ಪರವಾನಿಗೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
94
248
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿರುವ ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕುರಿತು ಸಹಕಾರ ಸಚಿವರು
95
249
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದ ಸಹಕಾರ ಬ್ಯಾಂಕ್ ಹುದ್ದೆಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುವ ಕುರಿತು ಸಹಕಾರ ಸಚಿವರು
96
279
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಪುರಸಭೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
97
280
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಎಪಿಎಂಸಿ ಮಾರುಕಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದಿರುವ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
98
281
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಪುರಸಭೆಗಳಿಗೆ ಅನುದಾನ ಬಿಡುಗಡೆ ಮಾಡಿರುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
99
200
ಡಾ|| ಧನಂಜಯ ಸರ್ಜಿ ರಾಜ್ಯದ ಐದು ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆ ಉದ್ದಿಮೆ ಉದ್ಯೋಗ ಸೃಜಿಸುವ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
100
302
ಶ್ರೀಮತಿ ಹೇಮಲತಾ ನಾಯಕ್ 2024-25 ನೇ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ವತಿಯಿಂದ ವಸೂಲಿ ಮಾಡಬೇಕಾದ ತೆರಿಗೆ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
101
303
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿನ KUWSDB ವತಿಯಿಂದ 2.0 ರಡಿ ಅನುಷ್ಠಾನಗೊಳ್ಳಿಸಲಾಗುತ್ತಿರುವ ಯೋಜನೆಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
102
304
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿನ ವಿವಿಧ ಖನಿಜ ಹಾಗೂ ಉಪ ಖನಿಜಗಳ ಗಣಿಗಾರಿಕೆ ಚಟುವಟಿಕೆಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
103
305
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿನ ಖಾಸಗಿ ಕಂಪನಿಗಳಿಗೆ ಕೆ ಐ ಎ ಡಿ ಬಿ ಇಂದ ಜಮೀನನ್ನು ಭೂ ಸ್ವಾಧೀನ ಪಡಿಸಿರುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
104
306
ಡಾ|| ಎಂ ಜಿ ಮುಳೆ ಪೌರಾಡಳಿತ ಇಲಾಖೆ ಪೌರಕಾರ್ಮಿಕರ ನೇಮಕಾತಿ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
105
307
ಡಾ|| ಎಂ ಜಿ ಮುಳೆ ಬೀದರ್ ಜಿಲ್ಲೆ ಬಸವಕಲ್ಯಾಣಕ್ಕೆ ರೈಲ್ವೆ ಸಂಪರ್ಕ ಒದಗಿಸುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
106
308
ಡಾ|| ಎಂ ಜಿ ಮುಳೆ ಕೆಎಂಎಫ್ ಉತ್ಪನ್ನಗಳ ಬಗ್ಗೆ ಸಹಕಾರ ಸಚಿವರು
107
309
ಡಾ|| ಎಂ ಜಿ ಮುಳೆ ಇಥೆನಾಲ್ ಉತ್ಪಾದನಾ ಘಟಕಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
108
189
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ "ಕಾಗಿಣ" ನದಿ ದಡದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
109
190
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ನಗರದ "ಲಾಲಗೇರಿ" ಕ್ರಾಸ್ ಬಳಿ ನಿಧಾನಗತಿಯಲ್ಲಿ ಸಾಗುತ್ತಿರುವ ಕಾಮಗಾರಿಯ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
110
191
ಶ್ರೀ ಬಿ ಜಿ ಪಾಟೀಲ್ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ರೈತರ ರೂ. 1 ಲಕ್ಷ ಸಾಲದ ಮನ್ನಾ ಬಗ್ಗೆ ಸಹಕಾರ ಸಚಿವರು
111
193
ಶ್ರೀ ಎಸ್.ರವಿ KWIN CITY ಯೋಜನೆಯ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
112
194
ಶ್ರೀ ಎಸ್.ರವಿ ಗೃಹ ನಿರ್ಮಾಣ ಸಹಕಾರ ಸಂಘಗಳ ವಿರುದ್ಧ ಬಂದಿರುವ ದೂರುಗಳ ಬಗ್ಗೆ ಸಹಕಾರ ಸಚಿವರು
113
195
ಶ್ರೀ ಎಸ್.ರವಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಒದಗಿಸುತ್ತಿರುವ ಸೌಲಭ್ಯಗಳ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
114
196
ಶ್ರೀ ಎನ್.ರವಿಕುಮಾರ್ ರಾಜ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
115
197
ಶ್ರೀ ಎನ್.ರವಿಕುಮಾರ್ ಫ್ಲಾಟ್ ಓನರ್ ಅಸೋಸಿಯೇಷನ್ಗಳ ಕುರಿತು ಸಹಕಾರ ಸಚಿವರು
116
198
ಶ್ರೀ ಎನ್.ರವಿಕುಮಾರ್ ರಾಜ್ಯದಲ್ಲಿ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
117
199
ಶ್ರೀ ಎನ್.ರವಿಕುಮಾರ್ ನಗರ ಸ್ಥಳೀಯ ಸಂಸ್ಥೆಗಳ ಇ- ಖಾತಾ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
118
243
ಶ್ರೀ ಎನ್.ರವಿಕುಮಾರ್ ವಸತಿ ಸಂಕೀರ್ಣಗಳ ಓನರ್ಸ್ ಅಸೋಸಿಯೇಷನ್ ಆಡಿಟ್ ವರದಿ ಕುರಿತು ಸಹಕಾರ ಸಚಿವರು
119
257
ಶ್ರೀ ಸುನೀಲ್‌ ವಲ್ಯಾಪುರ್‌ ಯಶಸ್ವಿನಿ ಯೋಜನೆಯ ಕುರಿತು ಸಹಕಾರ ಸಚಿವರು
120
258
ಶ್ರೀ ಸುನೀಲ್‌ ವಲ್ಯಾಪುರ್‌ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣಿ ಪ್ರದೇಶಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
121
259
ಶ್ರೀ ಸುನೀಲ್‌ ವಲ್ಯಾಪುರ್‌ ತ್ಯಾಜ್ಯ ವಿಲೇವಾರಿ ಮಾಡುವುದರ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
122
260
ಶ್ರೀ ಸುನೀಲ್‌ ವಲ್ಯಾಪುರ್‌ ನಗರಾಭಿವೃದ್ಧಿ ಯೋಜನೆಯ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru