Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 12-09-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
163 |
ಶ್ರೀ ಅರವಿಂದ ಕುಮಾರ್ ಅರಳಿ | ಬೀದರ್ ಜಿಲ್ಲೆಯ ಬ್ರಿಮ್ಸ್ ನಲ್ಲಿ ನಡೆದಿರುವ ಹಗರಣದ ತನಿಖೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
2
|
164 |
ಶ್ರೀ ಅರವಿಂದ ಕುಮಾರ್ ಅರಳಿ | ಬೀದರ್ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
3
|
165 |
ಶ್ರೀ ಅರವಿಂದ ಕುಮಾರ್ ಅರಳಿ | ಬೀದರ್ ನಗರದಲ್ಲಿ ಕನ್ನಡ ಭವನ ನಿರ್ಮಾಣ ಕುರಿತು | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
4
|
166 |
ಶ್ರೀ ಅರವಿಂದ ಕುಮಾರ್ ಅರಳಿ | ಬೀದರ್ ಜಿಲ್ಲೆಯ ಇಂಜಿನೀಯರಿಂಗ್ ಮಹಾವಿದ್ಯಾಲಯದ ಬಗ್ಗೆ | ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
5
|
167 |
ಶ್ರೀ ಅರವಿಂದ ಕುಮಾರ್ ಅರಳಿ | ಬೀದರ್ ಜಿಲ್ಲೆಯ ಪತ್ರಕರ್ತರ ಮೇಲೆ ನಡೆದಿದ್ದ ಚಿರತೆ ದಾಳಿ ಕುರಿತು | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
6
|
97 |
ಶ್ರೀ ಡಿ.ಎಸ್. ಆರುಣ್ | ಕುವೆಂಪು ವಿಶ್ವವಿದ್ಯಾಲಯ ಶೈಕ್ಷಣಿಕ ವೇಳಾಪಟ್ಟಿ ಸಮಸ್ಯೆ ಬಗ್ಗೆ | ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
7
|
98 |
ಶ್ರೀ ಡಿ.ಎಸ್. ಆರುಣ್ | ಶಿವಮೊಗ್ಗ ಹಾಗೂ ದಾವಣಗೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆಯುಷ್ ವಿಶ್ವವಿದ್ಯಾಲಯ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
8
|
212 |
ಶ್ರೀ ಡಿ.ಎಸ್. ಆರುಣ್ | ಸರ್ಕಾರಿ ಶಾಲೆಗಳಲ್ಲಿ ತ್ರೀ-ಫೇಸ್ ವಿದ್ಯುತ್ ಸೌಲಭ್ಯ ಕಲ್ಪಿಸುವ ಕುರಿತು | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
9
|
77 |
ಶ್ರೀ ಕೆ. ಅಬ್ದುಲ್ ಜಬ್ಬರ್ | ಶಾಲಾ ಕಟ್ಟಡಗಳ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
10
|
78 |
ಶ್ರೀ ಕೆ. ಅಬ್ದುಲ್ ಜಬ್ಬರ್ | ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
11
|
36 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ರಾಜ್ಯದಲ್ಲಿ ಹೆಚ್ಚಾಗಿರುವ ನಕಲಿ ವೈದ್ಯರ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
12
|
37 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ರಾಜ್ಯದಲ್ಲಿ ವಿದ್ಯುತ್ ಕಂಪನಿಗಳು ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಪೂರೈಸುವ ಬಗ್ಗೆ | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
13
|
38 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ಅರಣ್ಯದಂಚಿನ ಹೊಲ-ಗದ್ದೆಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಕುರಿತು | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
14
|
39 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ನಿರಂತರ ಜ್ಯೋತಿ ಯೋಜನೆಯ ಕುರಿತು | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
15
|
40 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ಶೃಂಗೇರಿ ತಾಲೂಕಿನ 100 ಬೆಡ್ ಆಸ್ಪತ್ರೆಯ ಪ್ರಸ್ತಾವನೆ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
16
|
50 |
ಶ್ರೀ ಎಸ್.ಎಲ್ ಭೋಜೇಗೌಡ | ರಾಜ್ಯದ ಅನುದಾನಿತ ಶಾಲಾ ಕಾಲೇಜುಗಳ ಮಹಿಳಾ ನೌಕರರಿಗೆ ಹೆರಿಗೆ ರಜೆ ನೀಡುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
17
|
51 |
ಶ್ರೀ ಎಸ್.ಎಲ್ ಭೋಜೇಗೌಡ | ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗೆ ಮತ್ತು ತತ್ಸಮಾನ ವೃಂದದವರಿಗೆ ವಿಶೇಷ ಭತ್ಯೆ ನೀಡುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
18
|
52 |
ಶ್ರೀ ಎಸ್.ಎಲ್ ಭೋಜೇಗೌಡ | ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಗಳಿಗೆ ಬಡ್ತಿ ಪಡೆದವರಿಗೆ ಕಾಲಮಿತಿ ಬಡ್ತಿ ನೀಡುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
19
|
53 |
ಶ್ರೀ ಎಸ್.ಎಲ್ ಭೋಜೇಗೌಡ | ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
20
|
44 |
ಶ್ರೀ ಅ. ದೇವೇಗೌಡ | ಪ್ರವಾಸೋದ್ಯಮ ತಾಣಗಳ ಬಗ್ಗೆ | ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು | |
21
|
45 |
ಶ್ರೀ ಅ. ದೇವೇಗೌಡ | ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
22
|
46 |
ಶ್ರೀ ಅ. ದೇವೇಗೌಡ | ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರೌಢಶಾಲಾ ಶಿಕ್ಷಕರ ಬಡ್ತಿಯ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
23
|
47 |
ಶ್ರೀ ಅ. ದೇವೇಗೌಡ | ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಆಯುಷ್ ವೈದ್ಯರ ವೇತನದ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
24
|
48 |
ಶ್ರೀ ಅ. ದೇವೇಗೌಡ | ನಾಡಪ್ರಭು ಕೆಂಪೇಗೌಡ ಅಧ್ಯಯನ ಕೇಂದ್ರ ನಿರ್ಮಾಣದ ಬಗ್ಗೆ | ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
25
|
96 |
ಡಾ|| ಕೆ. ಗೋವಿಂದರಾಜ್ | ಪಡಿತರ ರಾಗಿ ನೇರ ಕಾಳಸಂತೆಗೆ ಸಾಗಾಣಿಕೆಯಾಗುತ್ತಿರುವ ಬಗ್ಗೆ | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
26
|
94 |
ಡಾ|| ಕೆ. ಗೋವಿಂದರಾಜ್ | ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
27
|
72 |
ಶ್ರೀ ಹೆಚ್. ಎಸ್. ಗೋಪಿನಾಥ್ | ಉದ್ಯಮಿಗಳನ್ನು ಪ್ರೋತ್ಸಾಹಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ | ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
28
|
75 |
ಶ್ರೀ ಹೆಚ್. ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳ ಬಗ್ಗೆ | ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು | |
29
|
76 |
ಶ್ರೀ ಹೆಚ್. ಎಸ್. ಗೋಪಿನಾಥ್ | ಸರ್ಕಾರಿ / ಅನುದಾನಿತ ಶಾಲೆಗಳ ಮೂಲಭೂತ ಸೌಕರ್ಯಗಳ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
30
|
73 |
ಶ್ರೀ ಹೆಚ್. ಎಸ್. ಗೋಪಿನಾಥ್ | ಪಡಿತರ ವಿತರಣೆ ಬಗ್ಗೆ | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
31
|
07 |
ಶ್ರೀ ಕೆ.ಹರೀಶ್ ಕುಮಾರ್ | ರಾಜ್ಯದಲ್ಲಿ 14 ವರ್ಷದೊಳಗಿನ ಹತ್ತು ಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿರುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
32
|
09 |
ಶ್ರೀ ಕೆ.ಹರೀಶ್ ಕುಮಾರ್ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಮತ್ತು ಸೈಕಲ್ ವಿತರಣೆ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
33
|
136 |
ಶ್ರೀ ಕುಶಾಲಪ್ಪ ಎಂ.ಪಿ. | ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
34
|
137 |
ಶ್ರೀ ಕುಶಾಲಪ್ಪ ಎಂ.ಪಿ. | ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಂಡ ಯೋಜನೆಗಳ ಬಗ್ಗೆ | ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು | |
35
|
108 |
ಶ್ರೀ ಕೇಶವ ಪ್ರಸಾದ್ ಎಸ್ | ಎಲೆಕ್ಟ್ರಿಕಲ್ ವಾಹನಗಳ ಕುರಿತು | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
36
|
109 |
ಶ್ರೀ ಕೇಶವ ಪ್ರಸಾದ್ ಎಸ್ | ಶಾಲಾ ಸಮವಸ್ತ್ರದ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
37
|
107 |
ಶ್ರೀ ಕೇಶವ ಪ್ರಸಾದ್ ಎಸ್ | ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರುಗಳ ವರ್ಗಾವಣೆ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
38
|
68 |
ಶ್ರೀ ಮರಿತಿಬ್ಬೆಗೌಡ | ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
39
|
69 |
ಶ್ರೀ ಮರಿತಿಬ್ಬೆಗೌಡ | ಕೌನ್ಸಿಲಿಂಗ್ ಮೂಲಕ ನಡೆಸುವ ಸಾಮಾನ್ಯ ವರ್ಗಾವಣೆ ವಿಳಂಬದ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
40
|
70 |
ಶ್ರೀ ಮರಿತಿಬ್ಬೆಗೌಡ | ಉಪ ಪ್ರಾಂಶುಪಾಲರ ಹುದ್ದೆಯ ಪ್ರಭಾರ ಭತ್ಯೆ ಮಂಜೂರಾತಿ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
41
|
71 |
ಶ್ರೀ ಮರಿತಿಬ್ಬೆಗೌಡ | ಸರ್ಕಾರಿ ಪ್ರೌಢಶಾಲೆಗಳ ವಿದ್ಯುತ್ ಮತ್ತು ನೀರಿನ ಬಿಲ್ಲು ಪಾವತಿ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
42
|
79 |
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ | ಚಿತ್ರದುರ್ಗದಲ್ಲಿರುವ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್ ನಿಜಲಿಂಗಪ್ಪನವರ ಮನೆಯ ಸಂರಕ್ಷಣೆ ಅಭಿವೃದ್ಧಿಪಡಿಸುವ ಬಗ್ಗೆ | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
43
|
89 |
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ | ಪರಿಸರ ಅಧಿಕಾರಿಯನ್ನು ಸುಮಾರು 10 ವರ್ಷಗಳಿಂದ ಅದೇ ಜಾಗದಲ್ಲಿ ಮುಂದುವರಿಸಿದ ಬಗ್ಗೆ | ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು | |
44
|
99 |
ಶ್ರೀ ಮುನಿರಾಜು ಗೌಡ ಪಿ.ಎಂ | ವಿವಿಧ ಇಲಾಖೆಗಳಲ್ಲಿ ಸಕಾಲ ಸೇವೆಗಳ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
45
|
100 |
ಶ್ರೀ ಮುನಿರಾಜು ಗೌಡ ಪಿ.ಎಂ | ಪಡಿತರ ಸೋರಿಕೆ ತಡೆಗಟ್ಟುವ ಕುರಿತು | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
46
|
101 |
ಶ್ರೀ ಮುನಿರಾಜು ಗೌಡ ಪಿ.ಎಂ | ಗ್ಯಾಸ್ ಸಿಲಿಂಡರ್ ವಿತರಣೆಗಾಗಿ ಹೆಚ್ಚುವರಿ ಶುಲ್ಕ ಪಡೆಯುತ್ತಿರುವ ಬಗ್ಗೆ | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
47
|
102 |
ಶ್ರೀ ಮುನಿರಾಜು ಗೌಡ ಪಿ.ಎಂ | ರಾಜ್ಯದಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳ ಕುರಿತು | ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
48
|
103 |
ಶ್ರೀ ಮುನಿರಾಜು ಗೌಡ ಪಿ.ಎಂ | ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
49
|
11 |
ಶ್ರೀ ಮಂಜುನಾಥ ಭಂಡಾರಿ | ಪಡಿತರ ಚೀಟಿ ಕುರಿತು | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
50
|
12 |
ಶ್ರೀ ಮಂಜುನಾಥ ಭಂಡಾರಿ | ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟದಲ್ಲಿ ಅನ್ನಕ್ಕೆ ಕುಚ್ಚುಲಕ್ಕಿ ಉಪಯೋಗಿಸುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
51
|
13 |
ಶ್ರೀ ಮಂಜುನಾಥ ಭಂಡಾರಿ | ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕು ಯೋಜನೆ ಅನುಷ್ಠಾನ ಕುರಿತು | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
52
|
14 |
ಶ್ರೀ ಮಂಜುನಾಥ ಭಂಡಾರಿ | ಅರಣ್ಯ ಇಲಾಖೆಯಿಂದ ಕೊಲ್ಲೂರು ಮತ್ತು ಕೊಡಚಾದ್ರಿ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
53
|
168 |
ಶ್ರೀ ಸಿ.ಎನ್. ಮಂಜೇಗೌಡ | ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
54
|
170 |
ಶ್ರೀ ಸಿ.ಎನ್. ಮಂಜೇಗೌಡ | ಬಿ.ಪಿ.ಎಲ್ ಕಾರ್ಡುಗಳ ವಿತರಣೆ ಬಗ್ಗೆ | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
55
|
171 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ಜಿಲ್ಲೆಯ ಪ್ರವಾಸಿತಾಣಗಳ ಅಭಿವೃದ್ಧಿ ಕುರಿತು | ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು | |
56
|
105 |
ಶ್ರೀ ನಸೀರ್ ಅಹ್ಮದ್ | ನಿರ್ದಿಷ್ಟ ಹುದ್ದೆಗಳನ್ನು ಭರ್ತಿ ಮಾಡಲು ಇರುವ ನಿಯಮಗಳ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
57
|
106 |
ಶ್ರೀ ನಸೀರ್ ಅಹ್ಮದ್ | ನಕಲಿ ಕ್ಲಿನಿಕ್ ಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
58
|
90 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
59
|
91 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | 7ನೇ ವೇತನದ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
60
|
92 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ, ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
61
|
93 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಸರ್ಕಾರಿ ಪ್ರೌಢ ಶಿಕ್ಷಕರ 10, 15, 20, 25, 30 ಕಾಲಮಿತಿ ವೇತನ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
62
|
55 |
ಶ್ರೀ ಎಂ. ನಾಗರಾಜು | ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹೈಬ್ರಿಡ್ ಕಲಿಕೆ ಕುರಿತು | ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
63
|
56 |
ಶ್ರೀ ಎಂ. ನಾಗರಾಜು | ಜಿಲ್ಲೆಗೊಂದರಂತೆ ಮೆಡಿಕಲ್ ಕಾಲೇಜು ಸ್ಥಾಪನೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
64
|
57 |
ಶ್ರೀ ಎಂ. ನಾಗರಾಜು | ರಾಜ್ಯದ ಸರ್ಕಾರಿ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಗಳ ಸ್ಥಿತಿಗತಿಗಳ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
65
|
58 |
ಶ್ರೀ ಎಂ. ನಾಗರಾಜು | ರಾಜ್ಯದ ರಾಜಧಾನಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಆಚರಿಸುವ ಕುರಿತು | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
66
|
80 |
ಶ್ರೀ ಬಿ.ಎಂ. ಫಾರೂಖ್ | RPO Obligation ಮಿತಿಯನ್ನು ಹೆಚ್ಚಿಸುವ ಬಗ್ಗೆ | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
67
|
81 |
ಶ್ರೀ ಬಿ.ಎಂ. ಫಾರೂಖ್ | ಚಿತ್ರದುರ್ಗ, ದಾವಣಗೆರೆ, ತುಮಕೂರು ವಿದ್ಯುತ್ ಪ್ರಸರಣ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
68
|
82 |
ಶ್ರೀ ಬಿ.ಎಂ. ಫಾರೂಖ್ | REMP ಮತ್ತು Green ammonia ಘಟಕಗಳನ್ನು ಸ್ಥಾಪಿಸುವ ಬಗ್ಗೆ | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
69
|
83 |
ಶ್ರೀ ಬಿ.ಎಂ. ಫಾರೂಖ್ | ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಲ್ಲಿ ವಿದ್ಯುತ್ ಉತ್ಪಾದನಾ ಯೋಜನೆಗಳಿಗೆ ಅವಕಾಶ ನೀಡುವ ಬಗ್ಗೆ | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
70
|
84 |
ಶ್ರೀ ಬಿ.ಎಂ. ಫಾರೂಖ್ | ಕಾಡು ಕೋಣಗಳ ಹಾವಳಿ ಬಗ್ಗೆ | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
71
|
27 |
ಶ್ರೀ ಪ್ರಕಾಶ್ ಕೆ. ರಾಥೋಡ್ | ಜಿಲ್ಲಾ ವೈದ್ಯಕೀಯ ಶಿಕ್ಷಣ ಕಾಲೇಜುಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
72
|
28 |
ಶ್ರೀ ಪ್ರಕಾಶ್ ಕೆ. ರಾಥೋಡ್ | ಬಿಪಿಎಲ್, ಅಂತ್ಯೋದಯ ಹಾಗೂ ಎಪಿಎಲ್ ಪಡಿತರ ಚೀಟಿಯನ್ನು ಪಡೆಯುವ ಬಗ್ಗೆ | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
73
|
29 |
ಶ್ರೀ ಪ್ರಕಾಶ್ ಕೆ. ರಾಥೋಡ್ | ಸರ್ಕಾರಿ ಸ್ವಾಮ್ಯದಲ್ಲಿರುವ ಸಾಂಸ್ಕೃತಿಕ ಹಾಗೂ ಸಾಹಿತ್ಯಗಳ ಟ್ರಸ್ಟ್ ಗಳ ಬಗ್ಗೆ | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
74
|
30 |
ಶ್ರೀ ಪ್ರಕಾಶ್ ಕೆ. ರಾಥೋಡ್ | ರಾಜ್ಯದಲ್ಲಿರುವ ಡೀಮ್ಡ್ ಫಾರೆಸ್ಟ್ ಕುರಿತು | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
75
|
31 |
ಶ್ರೀ ಪ್ರಕಾಶ್ ಕೆ. ರಾಥೋಡ್ | ರಾಜ್ಯದಲ್ಲಿರುವ ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್, ಶೂ, ಸಾಕ್ಸ್ ನೀಡದಿರುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
76
|
1 |
ಶ್ರೀ ಎನ್. ರವಿಕುಮಾರ್ | ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಕುರಿತು | ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
77
|
2 |
ಶ್ರೀ ಎನ್. ರವಿಕುಮಾರ್ | ಕನ್ನಡ ಭಾಷೆಯ ಕುರಿತು | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | 78
|
3 |
ಶ್ರೀ ಎನ್. ರವಿಕುಮಾರ್ | ಪಠ್ಯ ಪುಸ್ತಕ ಮುದ್ರಣದಲ್ಲಿ ಅವ್ಯವಹಾರ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು |
79
|
4 |
ಶ್ರೀ ಎನ್. ರವಿಕುಮಾರ್ | ಸಾ ಮಿಲ್ಲುಗಳ ಕುರಿತು | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
80
|
5 |
ಶ್ರೀ ಎನ್. ರವಿಕುಮಾರ್ | ಬಾರ್ಕೂರಿನ ಕೋಟೆ ಅರಮನೆಗಳನ್ನು ರಕ್ಷಿಸುವ ಕುರಿತು | ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು | |
81
|
65 |
ಶ್ರೀ ಪಿ.ಆರ್. ರಮೇಶ್ | ಕರ್ನಾಟಕ ರಾಜ್ಯದಲ್ಲಿ ಅರಣ್ಯ ಪ್ರದೇಶವೆಂದು ಗುರುತಿಸಿರುವ ಆದೇಶಗಳ ಕುರಿತು | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
82
|
66 |
ಶ್ರೀ ಪಿ.ಆರ್. ರಮೇಶ್ | ಹಿಂದುಳಿದ ವರ್ಗಗಳ ಇಲಾಖೆಯಿಂದ ತಿಗಳ ಮತ್ತು ಅದರ ಉಪಜಾತಿಗಳ ಕುಲಶಾಸ್ತ್ರ ಅಧ್ಯಯನ ಕುರಿತು | ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
83
|
15 |
ಶ್ರೀ ಎಸ್. ರವಿ | ಪಡಿತರ ಸಂಗ್ರಹಿಸುವ ಗೋಣಿಚೀಲ ಖರೀದಿಯಲ್ಲಿ ನಡೆದಿರುವ ಅಕ್ರಮದ ಕುರಿತು | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
84
|
16 |
ಶ್ರೀ ಎಸ್. ರವಿ | ರಾಜ್ಯದಲ್ಲಿ ವಿದ್ಯುತ್ ದರಗಳನ್ನು ಹೆಚ್ಚಳ ಮಾಡಿರುವ ಬಗ್ಗೆ | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
85
|
17 |
ಶ್ರೀ ಎಸ್. ರವಿ | ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳಿಂದ ಪಡೆದಿರುವ ಚಿಕಿತ್ಸೆ ವೆಚ್ಚಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
86
|
18 |
ಶ್ರೀ ಎಸ್. ರವಿ | ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳ ಪುನರ್ ನಿರ್ಮಾಣದ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
87
|
19 |
ಶ್ರೀ ಎಸ್. ರವಿ | ಕೈಗಾರಿಕ ತರಬೇತಿ ಸಂಸ್ಥೆಗಳಿಗೆ (ಐಟಿಐ ಕಾಲೇಜು) ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆ ಸ್ಥಾನಮಾನ ನೀಡುವ ಬಗ್ಗೆ | ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
88
|
41 |
ಶ್ರೀ ರಾಜೇಂದ್ರ ರಾಜಣ್ಣ | ತುಮಕೂರು ಜಿಲ್ಲೆಯಲ್ಲಿ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರ ಬಗ್ಗೆ | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
89
|
42 |
ಶ್ರೀ ರಾಜೇಂದ್ರ ರಾಜಣ್ಣ | ತುಮಕೂರು ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶದ ಬಗ್ಗೆ | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
90
|
43 |
ಶ್ರೀ ರಾಜೇಂದ್ರ ರಾಜಣ್ಣ | ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯದ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
91
|
60 |
ಶ್ರೀ ಶಶೀಲ್ ಜಿ. ನಮೋಶಿ | ಹೊಸ ಖಾಸಗಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
92
|
61 |
ಶ್ರೀ ಶಶೀಲ್ ಜಿ. ನಮೋಶಿ | ಅನುದಾನಿತ ಪದವಿ ಕಾಲೇಜುಗಳಿಂದ ಬೇರ್ಪಟ್ಟ ಪದವಿ ಪೂರ್ವ ಕಾಲೇಜುಗಳ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
93
|
62 |
ಶ್ರೀ ಶಶೀಲ್ ಜಿ. ನಮೋಶಿ | ಶಿಕ್ಷಕರಿಗೆ ಕಾಲಮಿತಿ ವೇತನ ಮಂಜೂರಾತಿ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
94
|
6 |
ಶ್ರೀ ಎಸ್.ವ್ಹಿ. ಸಂಕನೂರ | ರಾಜ್ಯದಲ್ಲಿನ BIMS, KIMS, GIMS, VIMS, ಮುಂತಾದ ಆಟೋನಾಮಸ್ ಶುಶ್ರೂತ ಮಹಾವಿದ್ಯಾಲಯಗಳ ಸಿಬ್ಬಂದಿಗಳಿಗೆ ಸಿ & ಆರ್ ನಿಯಮಾವಳಿಯ ಹಾಗೂ ಕೆ.ಜಿ.ಐ.ಡಿ. ಸೌಲಭ್ಯ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
95
|
33 |
ಶ್ರೀ ವೈ.ಎಂ. ಸತೀಶ್ | ಬಳ್ಳಾರಿ ವಿಜಯನಗರ ಜಿಲ್ಲೆಗಳಿಗೆ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
96
|
34 |
ಶ್ರೀ ವೈ.ಎಂ. ಸತೀಶ್ | ಬಳ್ಳಾರಿ ಕೋಟೆ ಮತ್ತು ಬೆಟ್ಟದ ಸುತ್ತ ಮನೆ/ಕಟ್ಟಡಗಳ ನಿರ್ಮಾಣದ ಬಗ್ಗೆ | ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು | |
97
|
35 |
ಶ್ರೀ ವೈ.ಎಂ. ಸತೀಶ್ | ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಇರುವ ಮಾನದಂಡಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
98
|
111 |
ಶ್ರೀ ಕೆ ಎ ತಿಪ್ಪೇಸ್ವಾಮಿ | ವಿದ್ಯುತ್ ವಲಯದಲ್ಲಿ ಸುಧಾರಣೆ/ಬದಲಾವಣೆ ತರಲು ಸಮಿತಿ ರಚಿಸುವ ಬಗ್ಗೆ | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
99
|
112 |
ಶ್ರೀ ಕೆ ಎ ತಿಪ್ಪೇಸ್ವಾಮಿ | ಪ್ರಧಾನ ಮಂತ್ರಿಯವರ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
100
|
113 |
ಶ್ರೀ ಕೆ ಎ ತಿಪ್ಪೇಸ್ವಾಮಿ | ರಾಷ್ಟ್ರೀಯ ಬೀದಿ ದೀಪ ಕಾರ್ಯಕ್ರಮ ಅನುಷ್ಠಾನದ ಬಗ್ಗೆ | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
101
|
114 |
ಶ್ರೀ ಕೆ ಎ ತಿಪ್ಪೇಸ್ವಾಮಿ | ಕಾಡಾನೆ ಸಂಪತ್ತಿನ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ವಿಫಲವಾಗಿರುವ ಕುರಿತು | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
102
|
24 |
ಶ್ರೀ ಯು.ಬಿ.ವೆಂಕಟೇಶ್ | ಬೆಂಗಳೂರು ನಗರದಲ್ಲಿ ಬೆಸ್ಕಾಂ ನಿಗಮದಲ್ಲಿ ನೊಂದಾಯಿಸಿರುವ ಗೃಹ ಮತ್ತು ವಾಣಿಜ್ಯ ಮತ್ತು ವಿದ್ಯುತ್ ಮೀಟರ್ ಬಳಕೆದಾರರ ಸಂಖ್ಯೆ ಕುರಿತು | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
103
|
25 |
ಶ್ರೀ ಯು.ಬಿ.ವೆಂಕಟೇಶ್ | ರಾಜ್ಯದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರುಗಳ ಸಂಖ್ಯೆ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
104
|
26 |
ಶ್ರೀ ಯು.ಬಿ.ವೆಂಕಟೇಶ್ | ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿರುವ ಹಳೆಯ ಟ್ರಾನ್ಸ್ ಫಾರ್ಮರ್ ಗಳ ಕುರಿತು | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
105
|
63 |
ಶ್ರೀ ಯು.ಬಿ.ವೆಂಕಟೇಶ್ | ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಗಳ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
106
|
20 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ರೈತರಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
107
|
21 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ರಾಷ್ಟ್ರೀಯ ಅಭಿಯಾನ ಅಡಿಯ ಯೋಜನೆಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
108
|
22 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಆಸ್ಪತ್ರೆಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
109
|
85 |
ಡಾ. ಸೂರಜ್ ರೇವಣ್ಣ | ವಿದ್ಯುತ್ ಅಭಿವೃದ್ಧಿಗೆ ಖರ್ಚಾಗುತ್ತಿದೆ ಹಣದ ಬಗ್ಗೆ | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
110
|
86 |
ಡಾ. ಸೂರಜ್ ರೇವಣ್ಣ | ಪಡಿತರ ಚೀಟಿಗಾಗಿ ಬಂದಿರುವ ಅರ್ಜಿಗಳ ಬಗ್ಗೆ | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
111
|
87 |
ಡಾ. ಸೂರಜ್ ರೇವಣ್ಣ | ಆಹಾರ ಪಡಿತರ ಚೀಟಿ ಫಲಾನುಭವಿಗಳ ಬಗ್ಗೆ | ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
112
|
88 |
ಡಾ. ಸೂರಜ್ ರೇವಣ್ಣ | ಇಂಧನ ಇಲಾಖೆಯಲ್ಲಿ ಯೋಜನೆಗಳಿಗೆ ಖರ್ಚಾದ ಹಣದ ಬಗ್ಗೆ | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು |