ದಿನಾಂಕ 13-02-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
81
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿನ ಸರ್ಕಾರಿ ಖಾಸಗಿ ಶಾಲೆಗಳ ಮೂಲಭೂತ ಸೌಕರ್ಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
2
82
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಕೆರೆಯ ಪರಿಸರ ಹಾಳಾಗುತ್ತಿರುವ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
3
83
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಸರ್ಕಾರಿ ಇಂಜಿನಿಯರಿಂಗ್ ಮಹಾವಿದ್ಯಾಲಯದ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
4
84
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದ ರೌಡಿಶೀಟರ್ ಗಳ ಕುರಿತು ಗೃಹ ಸಚಿವರು
5
110
ಶ್ರೀ ಡಿ.ಎಸ್. ಆರುಣ್ ಪದವಿ ಪೂರ್ವ ಹಾಗೂ ಪಿಜಿ ಕಾಲೇಜುಗಳ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
6
117
ಶ್ರೀ ಡಿ.ಎಸ್. ಆರುಣ್ ಸರ್ಕಾರಿ ಮುದ್ರಣಾಲಯದ ದಿನಗೂಲಿ ನೌಕರರ ಮಾಹಿತಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
7
22
ಶ್ರೀ ಕೆ. ಅಬ್ದುಲ್‌ ಜಬ್ಬರ್ ಮತೀಯ ಸಂಘರ್ಷ / ಗಲಭೆ ಪ್ರಕರಣಗಳ ಕುರಿತು ಗೃಹ ಸಚಿವರು
8
23
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
9
24
ಶ್ರೀ ಕೆ. ಅಬ್ದುಲ್‌ ಜಬ್ಬರ್ ಡಯಾಲಿಸಿಸ್ ಕೇಂದ್ರಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
10
25
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತ ಉನ್ನತ ಶಿಕ್ಷಣ ಸಂಸ್ಥೆಗಳ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
11
50
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಉದ್ಯೋಗ ಮೇಳ ಏರ್ಪಡಿಸಲಾಗದ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
12
51
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಾಹಿತಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
13
52
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಕಲಾವಿದರಿಗೆ ಮಾಶಾಸನ ನೀಡುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
14
33
ಶ್ರೀ ಅ. ದೇವೇಗೌಡ ಸಂಸ್ಕೃತ ವಿಶ್ವವಿದ್ಯಾನಿಲಯದ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
15
34
ಶ್ರೀ ಅ. ದೇವೇಗೌಡ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಅಧ್ಯಯನ ಕೇಂದ್ರ ನಿರ್ಮಾಣದ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
16
35
ಶ್ರೀ ಅ. ದೇವೇಗೌಡ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರೌಢಶಾಲಾ ಶಿಕ್ಷಕರಾಗಿ ಬಡ್ತಿ ಹೊಂದಿರುವ ಶಿಕ್ಷಕರ ವೇತನದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
17
49
ಶ್ರೀ ಅ. ದೇವೇಗೌಡ ಆಯುಷ್ ವೈದ್ಯರ ವೇತನದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
18
78
ಶ್ರೀ ಅ. ದೇವೇಗೌಡ ನಾಡಪ್ರಭು ಕೆಂಪೇಗೌಡರ ಕೋಟೆ ಜೀರ್ಣೋದ್ಧಾರದ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
19
60
ಡಾ||‌ ಕೆ. ಗೋವಿಂದರಾಜ್ ಅಸ್ತಿಮಜ್ಜೆ ಚಿಕಿತ್ಸೆಗೆ ಇನ್ನೂ ಸಿಗದ ಸರ್ಕಾರದ ನೆರವಿನ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
20
06
ಶ್ರೀ ಗೋವಿಂದ ರಾಜು ಕೋಲಾರ ಜಿಲ್ಲೆಯಲ್ಲಿ ಔಷದ ಮಳಿಗೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
21
07
ಶ್ರೀ ಗೋವಿಂದ ರಾಜು ಕೆ.ಪಿ.ಟಿ.ಸಿ.ಎಲ್.ನಿಂದ ಹೊಸದಾಗಿ ಡಿಜಿಟಲ್ ಮೀಟರ್ ಅಳವಡಿಸುತ್ತಿರುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
22
09
ಶ್ರೀ ಗೋವಿಂದ ರಾಜು ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
23
64
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬೆಂಗಳೂರು ನಗರ ಜಿಲ್ಲೆಯ ಕೌಶಲ್ಯ ಅಭಿವೃದ್ಧಿಯ ವಿವಿಧ ಯೋಜನೆಗಳ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
24
65
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಖಾಸಗಿ ಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
25
72
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಕಲಾವಿದರುಗಳಿಗೆ ಪ್ರೋತ್ಸಾಹ ನೀಡುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
26
66
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯ ವೈಖರಿ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
27
53
ಶ್ರೀ ಕೆ.ಹರೀಶ್‌ ಕುಮಾರ್‌ ಸರ್ಕಾರಿ ಮುದ್ರಣಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
28
54
ಶ್ರೀ ಕೆ.ಹರೀಶ್‌ ಕುಮಾರ್‌ ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಮಂಜೂರಾದ ಹಾಗೂ ಹೊಸದಾಗಿ ಸೃಜಿಸಲಾದ ಹುದ್ದೆಗಳ ಬಗ್ಗೆ ಗೃಹ ಸಚಿವರು
29
55
ಶ್ರೀ ಕೆ.ಹರೀಶ್‌ ಕುಮಾರ್‌ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವರಕ್ಷಕ ಔಷಧಿಗಳ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
30
85
ಶ್ರೀ ಕೆ.ಹರೀಶ್‌ ಕುಮಾರ್‌ ಉಡುಪಿ ಜಿಲ್ಲೆಯಲ್ಲಿ ಪರಿಸರ ಮಾಲಿನ್ಯದ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
31
111
ಶ್ರೀ ಕುಶಾಲಪ್ಪ ಎಂ.ಪಿ. ಟಿಪ್ಪುವಿನ ಪಠ್ಯವನ್ನು ಕೈಬಿಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
32
38
ಶ್ರೀ ಮರಿತಿಬ್ಬೆಗೌಡ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಪಿಂಚಣಿ ಇತರೆ ಸೌಲಭ್ಯ ಕಲ್ಪಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
33
39
ಶ್ರೀ ಮರಿತಿಬ್ಬೆಗೌಡ ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಬೋಧಕ/ಬೋಧಕೇತರರ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
34
40
ಶ್ರೀ ಮರಿತಿಬ್ಬೆಗೌಡ ಉಪನ್ಯಾಸಕರ ಹುದ್ದೆಗಳಿಗೆ ಶೇಕಡ 25% ಅನುಪಾತದಲ್ಲಿ ಮುಂಬಡ್ತಿ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
35
41
ಶ್ರೀ ಮರಿತಿಬ್ಬೆಗೌಡ ದೈಹಿಕ ಶಿಕ್ಷಕರ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
36
42
ಶ್ರೀ ಮರಿತಿಬ್ಬೆಗೌಡ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜುುಗಳಲ್ಲಿ ಉಪ ಪ್ರಾಂಶುಪಾಲರ ಹುದ್ದೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
37
61
ಶ್ರೀ ಮುನಿರಾಜು ಗೌಡ ಪಿ.ಎಂ ಮಾನ್ಯತೆಯಿಲ್ಲದ ಶಾಲೆಗಳ ಮೇಲೆ ಕ್ರಮಕೈಗೊಳ್ಳುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
38
62
ಶ್ರೀ ಮುನಿರಾಜು ಗೌಡ ಪಿ.ಎಂ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
39
63
ಶ್ರೀ ಮುನಿರಾಜು ಗೌಡ ಪಿ.ಎಂ ರಾಜ್ಯದಲ್ಲಿ ನಿರ್ಮಾಣ ಮಾಡಿರುವ ಪ್ರತಿಮೆಗಳ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
40
73
ಶ್ರೀ ಮಂಜುನಾಥ ಭಂಡಾರಿ ಸರ್ಕಾರಿ ಶಾಲೆಗಳಲ್ಲಿ ಇರಬೇಕಾದ ಮೂಲಭೂತ ಸೌಕರ್ಯಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
41
74
ಶ್ರೀ ಮಂಜುನಾಥ ಭಂಡಾರಿ ಸರ್ಕಾರಿ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳು ಇರುವ ಮೂಲ ಸೌಲಭ್ಯಗಳ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
42
75
ಶ್ರೀ ಮಂಜುನಾಥ ಭಂಡಾರಿ ಸಕಾಲ ಯೋಜನೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
43
76
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿರುವ ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳ ಮೂಲ ಸೌಲಭ್ಯಗಳ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
44
77
ಶ್ರೀ ಮಂಜುನಾಥ ಭಂಡಾರಿ ಕಲೆ ಮತ್ತು ಸಂಸ್ಕೃತಿಗಳ ದಾಖಲಿಕರಣ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
45
57
ಶ್ರೀ ಮಧು ಜಿ ಮಾದೇಗೌಡ ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ ವಿದ್ಯುತ್ ಪೂರೈಸುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
46
58
ಶ್ರೀ ಮಧು ಜಿ ಮಾದೇಗೌಡ ವನ್ಯ ಪ್ರಾಣಿಗಳ ದಾಳಿಯಿಂದ ಆದ ಹಾನಿಗಳಿಗೆ ದಯಾತ್ಮಕ ಧನ ಪಾವತಿಸುವ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
47
59
ಶ್ರೀ ಮಧು ಜಿ ಮಾದೇಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆ ಸೃಜಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
48
88
ಶ್ರೀ ಮಧು ಜಿ ಮಾದೇಗೌಡ ಸಂಚಾರಿ ಪೊಲೀಸರು ಕರ್ತವ್ಯದಲ್ಲಿದ್ದಾಗ ಬಾಡಿ ವೋರ್ನ್ ಕ್ಯಾಮೆರಾಗಳನ್ನು ಬಳಸುವ ಬಗ್ಗೆ ಗೃಹ ಸಚಿವರು
49
29
ಶ್ರೀ ಸಿ.ಎನ್.‌ ಮಂಜೇಗೌಡ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಯೋಜನೆಗಳ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
50
48
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಪದವಿ ಪೂರ್ವ ಶಿಕ್ಷಣ ಇಲಾಖೆಯ ಬೋಧಕೇತರ ಹುದ್ದೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
51
47
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಪರಿಸರ ಮಂಜೂರಾತಿ ಶುಲ್ಕ ಮತ್ತು ಪರಿಸರ ಶುಲ್ಕದ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
52
14
ಶ್ರೀ ಎಂ. ನಾಗರಾಜು ಕೋಮು ಗಲಭೆಗಳಲ್ಲಿ ಮೃತಪಟ್ಟವರಿಗೆ ಪರಿಹಾರ ಒದಗಿಸುವ ಬಗ್ಗೆ ಗೃಹ ಸಚಿವರು
53
15
ಶ್ರೀ ಎಂ. ನಾಗರಾಜು ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು "ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ"ಗಳನ್ನಾಗಿ ಉನ್ನತಿಕರಣ ಗೊಳಿಸುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
54
16
ಶ್ರೀ ಎಂ. ನಾಗರಾಜು ಕರ್ನಾಟಕ ಪ್ರವಾಸೋದ್ಯಮ ಮೂಲಭೂತ ಸೌಲಭ್ಯ ನಿಯಮಿತದ ವತಿಯಿಂದ ಪ್ರವಾಸೋದ್ಯಮ ಉತ್ತೇಜಿಸಲು ಕೈಗೊಂಡ ಕ್ರಮಗಳ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
55
17
ಶ್ರೀ ಎಂ. ನಾಗರಾಜು ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಉನ್ನತಿಕರಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
56
18
ಶ್ರೀ ಎಂ. ನಾಗರಾಜು ಕೈಗಾರಿಕಾ ಪ್ರದೇಶಗಳಲ್ಲಿ ಉಂಟಾಗುತ್ತಿರುವ ವಿದ್ಯುತ್ ಅಡಚಣೆಯನ್ನು ನಿವಾರಿಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
57
112
ಶ್ರೀ ಪುಟ್ಟಣ್ಣ ಅನುದಾನಿತ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
58
143
ಶ್ರೀ ಬಿ.ಎಂ.ಫಾರೂಖ್ ಮಂಗಳೂರು ಉಳ್ಳಾಲದ ಆರೋಗ್ಯ ಕೇಂದ್ರದಲ್ಲಿ, ವೈದ್ಯ ಹಾಗೂ ಸಿಬ್ಬಂದಿ ಕೊರತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
59
144
ಶ್ರೀ ಬಿ.ಎಂ.ಫಾರೂಖ್ ಸೀಜ್ ವಾಹನಗಳಿಂದ ಮುಖ್ಯರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆಯಾಗಿರುವ ಬಗ್ಗೆ ಗೃಹ ಸಚಿವರು
60
122
ಶ್ರೀ ಬಿ.ಎಂ.ಫಾರೂಖ್ ಸೂರತ್ಕಲ್-ಕೃಷ್ಣಪುರ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆಯ ವ್ಯವಸ್ಥೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
61
120
ಶ್ರೀ ಬಿ.ಎಂ.ಫಾರೂಖ್ ದಕ್ಷಿಣ ಕನ್ನಡ ಜಿಲ್ಲೆ ಉಲ್ಲಾಳ, ಸೋಮೇಶ್ವರ ಕಡಲ ಕೊರೆತ ಹಾನಿಯ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
62
107
ಶ್ರೀ ಪ್ರಕಾಶ್ ಕೆ.ರಾಥೋಡ್ ಕಟ್ಟಡ ಸುರಕ್ಷಾ ಪ್ರಮಾಣ ಪತ್ರ ಹಾಗೂ ಇತರೆ ಪ್ರಮಾಣ ಪತ್ರಗಳನ್ನು ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
63
105
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಅಪರಾಧ ಪ್ರಕರಣದ ಬಗ್ಗೆ ಗೃಹ ಸಚಿವರು
64
104
ಶ್ರೀ ಪ್ರಕಾಶ್ ಕೆ.ರಾಥೋಡ್ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
65
116
ಶ್ರೀ ಪಿ.ಹೆಚ್.‌ ಪೂಜಾರ್ ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
66
92
ಶ್ರೀ ಎನ್. ರವಿಕುಮಾರ್ ಸಂಸ್ಕೃತ ಭಾಷೆಯ ಅಭಿವೃದ್ಧಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
67
91
ಶ್ರೀ ಎನ್. ರವಿಕುಮಾರ್ ಶ್ರೀ ಧರ್ಮರಾಯಸ್ವಾಮಿ ದೇವಾಲಯದ ಒತ್ತುವರಿ ಕುರಿತು ಗೃಹ ಸಚಿವರು
68
27
ಶ್ರೀ ಎನ್. ರವಿಕುಮಾರ್ ಐ.ಆರ್.ಬಿ ಪೊಲೀಸ್ ನೇಮಕಾತಿ ಕುರಿತು ಗೃಹ ಸಚಿವರು
69
89
ಶ್ರೀ ಎನ್. ರವಿಕುಮಾರ್ ವೈದ್ಯಕೀಯ ಶಿಕ್ಷಣದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
70
90
ಶ್ರೀ ಎನ್. ರವಿಕುಮಾರ್ ದಾಂಡೇಲಿಯಲ್ಲಿರುವ ರೆಸಾರ್ಟ್ ಗಳ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
71
13
ಶ್ರೀ ಬಿ.ಜಿ.ಪಾಟೀಲ್ ಖಾಸಗಿ ವಿದ್ಯಾಸಂಸ್ಥೆಗಳಿಗೆ ಶೈಕ್ಷಣಿಕ ಮಾನ್ಯತೆ ನೀಡದಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
72
99
ಶ್ರೀ ಪಿ.ಆರ್.‌ ರಮೇಶ್ ರಾಜ್ಯದಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
73
87
ಶ್ರೀ ಪಿ.ಆರ್.‌ ರಮೇಶ್ ರಾಜ್ಯದಲ್ಲಿ ಹೆಚ್ಚುತ್ತಿರುವ ಉಗ್ರ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ‌ NIA ಕಛೇರಿ ಸ್ಥಾಪಿಸುವ ಬಗ್ಗೆ ಗೃಹ ಸಚಿವರು
74
21
ಶ್ರೀ ಎಸ್‌. ರವಿ ಆಯುಷ್ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರುಗಳ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
75
20
ಶ್ರೀ ಎಸ್‌. ರವಿ ಕಾರಾಗೃಹಗಳಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಗೃಹ ಸಚಿವರು
76
19
ಶ್ರೀ ಎಸ್‌. ರವಿ ಸಕಾಲ ಯೋಜನೆಯು ಪರಿಣಾಮಕಾರಿಯಾಗಿ ಜಾರಿಯಾಗದಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
77
79
ಶ್ರೀ ಎಸ್‌. ರವಿ ಕಪ್ಪುಪಟ್ಟಿಗೆ ಸೇರಿರುವ ಕಂಪನಿಗೆ ಔಷಧಿ ಸರಬರಾಜು ಟೆಂಡರ್ ನೀಡಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
78
71
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕೋಚಿಂಗ್ ಸೆಂಟರ್ ಗಳ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
79
70
ಶ್ರೀ ಶಶೀಲ್ ಜಿ. ನಮೋಶಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಿದ ನೇಮಕಾತಿಯ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
80
69
ಶ್ರೀ ಶಶೀಲ್ ಜಿ. ನಮೋಶಿ ಅನುದಾನಿತ ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಡಿಸೆಂಬರ್ 2015 ರಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
81
68
ಶ್ರೀ ಶಶೀಲ್ ಜಿ. ನಮೋಶಿ 1995ರ ನಂತರ ಕನ್ನಡ ಮಾಧ್ಯಮ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
82
67
ಶ್ರೀ ಶಶೀಲ್ ಜಿ. ನಮೋಶಿ ಸರ್ಕಾರಿ ಆರೋಗ್ಯ ಸಂಸ್ಥೆಗಳು ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಔಷಧ ಪೂರೈಸಿತ್ತಿರುವ ಕಂಪನಿಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
83
97
ಶ್ರೀ ಎಸ್.ವ್ಹಿ.ಸಂಕನೂರ ಕಲಬುರಗಿ ಜಿಮ್ಸ್ ಸಂಸ್ಥೆಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
84
115
ಶ್ರೀ ಸುನೀಲ್‌ ಗೌಡ ಬಿ. ಪಾಟೀಲ್ ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
85
103
ಶ್ರೀ ಸಲೀಂ ಅಹಮದ್ ರಾಜ್ಯದಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
86
102
ಶ್ರೀ ಸಲೀಂ ಅಹಮದ್ ರಾಜ್ಯದ ರಾಜಧಾನಿಯಲ್ಲಿ "ಹಿಟ್ ಅಂಡ್ ರನ್" ರಸ್ತೆ ಅಪಘಾತಗಳ ಬಗ್ಗೆ ಗೃಹ ಸಚಿವರು
87
101
ಶ್ರೀ ಸಲೀಂ ಅಹಮದ್ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
88
36
ಶ್ರೀ ವೈ.ಎಂ. ಸತೀಶ್ ರಾಜ್ಯದ ಗಡಿ‌ ಭಾಗದ ಕನ್ನಡ ಶಾಲೆಗಳನ್ನು ಉಳಿಸಲು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
89
37
ಶ್ರೀ ವೈ.ಎಂ. ಸತೀಶ್ ಬಳ್ಳಾರಿ ಕೈಗಾರಿಕಾ ಪ್ರದೇಶದಲ್ಲಿ ತುರ್ತು ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸುವ ಬಗ್ಗೆ ಗೃಹ ಸಚಿವರು
90
119
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ ವರ್ಚುವಲ್ ಎಸ್ಪಿರಿಮೆಂಟಲ್ ಮ್ಯೂಸಿಯಂ ಸ್ಥಾಪನೆ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
91
118
ಶ್ರೀ ಕೆ.ಎ.ತಿಪ್ಪೇಸ್ವಾಮಿ ಜನಗಣತಿ ಕುರಿತು ಗೃಹ ಸಚಿವರು
92
43
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ ಸಿಂಥೆಟಿಕ್ ಡ್ರಗ್ಸ್ ಕುರಿತು ಗೃಹ ಸಚಿವರು
93
44
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕೇಂದ್ರ ಸರ್ಕಾರ ಸ್ವಾಮ್ಯದ GAIL GAS ಲಿಮಿಟೆಡ್ ಸಂಸ್ಥೆ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
94
31
ಡಾ|| ತಳವಾರ್‌ ಸಾಬಣ್ಣ ಬೆಳಗಾವಿಯಲ್ಲಿ ವೈದ್ಯಕೀಯ ಬೋಧನಾ ಆಸ್ಪತ್ರೆ ಸ್ಥಾಪಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
95
32
ಡಾ|| ತಳವಾರ್‌ ಸಾಬಣ್ಣ ರಾಜ್ಯದಲ್ಲಿ ನಕಲಿ ವೈದ್ಯರ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
96
05
ಶ್ರೀ ಯು.ಬಿ.ವೆಂಕಟೇಶ್ ಪ್ರಸಕ್ತ ಸಾಲಿನ ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇಕಡ 25ರಷ್ಟು ಹುದ್ದೆಗಳ ಮೀಸಲಾತಿ ಕುರಿತು ಗೃಹ ಸಚಿವರು
97
04
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ ಖಾಲಿ ಇರುವ ಔಷಧ ಪರಿವೀಕ್ಷಕರ ಹುದ್ದೆಗಳ ನೇಮಕಾತಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
98
03
ಶ್ರೀ ಯು.ಬಿ.ವೆಂಕಟೇಶ್ ಆಯುಷ್ ಆಸ್ಪತ್ರೆಗಳಲ್ಲಿ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ತಜ್ಞ ವೈದ್ಯರ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
99
01
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ "ಅಮೃತ ಜ್ಯೋತಿ" ಯೋಜನೆಯ ಅನುಷ್ಠಾನ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
100
113
ಶ್ರೀ ಎಸ್.ಎಲ್‌ ಭೋಜೇಗೌಡ KREDL ನೌಕರರ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
101
95
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ವಸತಿ ಗೃಹಗಳ ಸಮರ್ಪಕ ನಿರ್ವಹಣೆಯಾಗದಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
102
94
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಉದ್ಯೋಗ ಕಲ್ಪಿಸುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
103
93
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಸ್ಮಾರಕಗಳಿಗೆ ಮೂಲಭೂತ ಸೌಕರ್ಯವಿಲ್ಲದಿರುವ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
104
100
ಶ್ರೀ ಕೇಶವ ಪ್ರಸಾದ್‌ ಎಸ್ "ನಮ್ಮ ಕ್ಲಿನಿಕ್‌" ಬಗ್ಗೆ ಮಾಹಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
105
114
ಶ್ರೀ ನಸೀರ್‌ ಅಹ್ಮದ್ ವೈದ್ಯಕೀಯ ವೆಚ್ಚ ಮರುಪಾವತಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
106
12
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ "ನಮ್ಮ ಕ್ಲಿನಿಕ್" ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
107
11
ಶ್ರೀ ಎಸ್‌. ರುದ್ರೇಗೌಡ ರಾಜ್ಯದಲ್ಲಿರುವ ನದಿಗಳ ನೈರ್ಮಲ್ಯಗಳನ್ನು ಶುಚಿಗೊಳಿಸುವ ಯೋಜನೆ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru