ದಿನಾಂಕ 13-03-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
803
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಪೊಲೀಸ್ ಇಲಾಖೆಯಲ್ಲಿನ ಹುದ್ದೆಗಳಿಗೆ ಮುಂಬಡ್ತಿ ನೀಡುವ ಬಗ್ಗೆ ಗೃಹ ಸಚಿವರು
2
804
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಹೊಸ ಪೊಲೀಸ್ ಠಾಣೆಯನ್ನು ತೆರೆಯುವ ಬಗ್ಗೆ ಗೃಹ ಸಚಿವರು
3
853
ಶ್ರೀ ಡಿ.ಎಸ್. ಆರುಣ್ ರಾಜ್ಯದ ನಿಗಮಗಳಲ್ಲಿ ಅಕ್ರಮದ ಕುರಿತು ಉಪಮುಖ್ಯಮಂತ್ರಿಗಳು
4
854
ಶ್ರೀ ಡಿ.ಎಸ್. ಆರುಣ್ ರಾಜ್ಯದ ಹಣಕಾಸು ಸ್ಥಿತಿಗಳ ಮತ್ತು ತೆರಿಗೆ ಕುರಿತು ಮುಖ್ಯಮಂತ್ರಿಗಳು
5
855
ಶ್ರೀ ಡಿ.ಎಸ್. ಆರುಣ್ ರಾಜ್ಯದ ಕಾನೂನು ಕ್ರಮದ ಕುರಿತು ಗೃಹ ಸಚಿವರು
6
753
ಶ್ರೀ ಬಸವನಗೌಡ ಬಾದರ್ಲಿ ಸರ್ಕಾರಿ ಕಚೇರಿಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುವ ಮಾಹಿತಿ ಬಗ್ಗೆ ಮುಖ್ಯಮಂತ್ರಿಗಳು
7
810
ಶ್ರೀ ಬಸವನಗೌಡ ಬಾದರ್ಲ ಅಂಬಾಮಠಕ್ಕೆ ಅನುದಾನ ಒದಗಿಸುವ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
8
811
ಶ್ರೀ ಎಸ್.ಎಲ್.‌ ಭೋಜೇಗೌಡ ಇಲಾಖೆಗಳಲ್ಲಿ ತರಕಾರಿ ನಿವೃತ್ತ ಅಧಿಕಾರಿ/ನೌಕರರನ್ನು ಬಿಡುಗಡೆಗೊಳಿಸುವ ಕುರಿತು ಮುಖ್ಯಮಂತ್ರಿಗಳು
9
868
ಶ್ರೀ ಚಿದಾನಂದ್‌ ಎಂ ಗೌಡ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಬಿಡುಗಡೆಯಾದ ಅನುದಾನದ ಬಗ್ಗೆ ಮುಖ್ಯಮಂತ್ರಿಗಳು
10
869
ಶ್ರೀ ಚಿದಾನಂದ್‌ ಎಂ ಗೌಡ ರಾಜ್ಯದಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
11
870
ಶ್ರೀ ಚಿದಾನಂದ್‌ ಎಂ ಗೌಡ ಸುಳ್ಳು ದೂರು ನೀಡುವವರ ಮೇಲೆ ಕ್ರಮ ಕೈಗೊಳ್ಳುವ ಕುರಿತು ಗೃಹ ಸಚಿವರು
12
848
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಏತ ನೀರಾವರಿ ಯೋಜನೆ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
13
849
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರದಲ್ಲಿ ಕಸ ವಿಲೇವಾರಿಯ ಕುರಿತು ಉಪಮುಖ್ಯಮಂತ್ರಿಗಳು
14
850
ಶ್ರೀ ಹೆಚ್.ಎಸ್. ಗೋಪಿನಾಥ್ ಯುವನಿಧಿ ಯೋಜನೆ ಕುರಿತು ಮುಖ್ಯಮಂತ್ರಿಗಳು
15
775
ಶ್ರೀ ಗೋವಿಂದ ರಾಜು ಆಪ್ಟಿಕಲ್ ಕೇಬಲ್ ಗಳಿಂದ ಆಗುತ್ತಿರುವ ತೊಂದರೆಯ ಬಗ್ಗೆ ಉಪಮುಖ್ಯಮಂತ್ರಿಗಳು
16
776
ಶ್ರೀ ಗೋವಿಂದ ರಾಜು 2024-25 ನೇ ಸಾಲಿನ ತೆರಿಗೆ ಸಂಗ್ರಹದ ಬಗ್ಗೆ ಮುಖ್ಯಮಂತ್ರಿಗಳು
17
777
ಶ್ರೀ ಗೋವಿಂದ ರಾಜು ಸ್ತ್ರೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಗೃಹ ಸಚಿವರು
18
778
ಶ್ರೀ ಗೋವಿಂದ ರಾಜು ರಾಜ್ಯದಲ್ಲಿ ಕೆರೆಗಳು ಒತ್ತುವರಿ ಆಗಿರುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
19
845
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಗೃಹ ಸಚಿವರು
20
846
ಶ್ರೀಮತಿ ಹೇಮಲತಾ ನಾಯಕ್ ವಿವಿಧ ಇಲಾಖೆಗಳ ನೇಮಕಾತಿ ಕುರಿತು ಮುಖ್ಯಮಂತ್ರಿಗಳು
21
847
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿನ ನಿವೃತ್ತ ನೌಕರರ ಕುರಿತು ಮುಖ್ಯಮಂತ್ರಿಗಳು
22
779
ಶ್ರೀ ಐವನ್‌ ಡಿʼಸೋಜಾ ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣವನ್ನು ಸ್ಥಾಪಿಸುವ ಬಗ್ಗೆ ಮುಖ್ಯಮಂತ್ರಿಗಳು
23
780
ಶ್ರೀ ಐವನ್‌ ಡಿʼಸೋಜಾ ಮಂಗಳೂರು ನಗರ ವ್ಯಾಪ್ತಿಯಲ್ಲಿನ ಟ್ರಾಫಿಕ್ ವ್ಯವಸ್ಥೆ ಬಗ್ಗೆ ಗೃಹ ಸಚಿವರು
24
781
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಿಸಲಾದ ಕಿಂಡಿ ಅಣೆಕಟ್ಟುಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
25
782
ಶ್ರೀ ಐವನ್‌ ಡಿʼಸೋಜಾ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
26
783
ಶ್ರೀ ಐವನ್‌ ಡಿʼಸೋಜಾ ಮನೆಯಲ್ಲಿ ನಡೆಯುವ ಶುಭ ಕಾರ್ಯಗಳಿಗೆ ಪರವಾನಿಗೆ ನೀಡುವ ಬಗ್ಗೆ ಅಬಕಾರಿ ಸಚಿವರು
27
792
ಶ್ರೀ ಟಿ ಎನ್ ಜವರಾಯಿ ಗೌಡ ಪಿ.ಆರ್. ಆರ್ ಯೋಜನೆಗೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡುವ ಕುರಿತು ಉಪ ಮುಖ್ಯಮಂತ್ರಿಗಳು
28
794
ಶ್ರೀ ಟಿ ಎನ್ ಜವರಾಯಿ ಗೌಡ ನಂದಿ ಬೆಟ್ಟದಲ್ಲಿ ರೋಪ್ವೇ ಯೋಜನೆ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
29
795
ಶ್ರೀ ಟಿ ಎನ್ ಜವರಾಯಿ ಗೌಡ ರಾಜ್ಯ ಸರ್ಕಾರ ಬಳಕೆ ಮಾಡಿರುವ ವಿಮಾನ ಹೆಲಿಕ್ಯಾಪ್ಟರ್ ಬಾಡಿಗೆ ನೀಡಿರುವ ಕುರಿತು ಮುಖ್ಯಮಂತ್ರಿಗಳು
30
793
ಶ್ರೀ ಟಿ ಎನ್ ಜವರಾಯಿ ಗೌಡ ನ್ಯಾಯಾಲಯಗಳ ಪ್ರಕರಣಗಳಿಗೆ ರಾಜ್ಯ ಸರ್ಕಾರ ಖರ್ಚು ಮಾಡಿರುವ ಮೊತ್ತದ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
31
844
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರ್ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
32
842
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರ್ ನಾಗರ ಪಂಚಮಿ ಹಬ್ಬಕ್ಕೆ ರಜೆ ನೀಡುವ ಬಗ್ಗೆ ಮುಖ್ಯಮಂತ್ರಿಗಳು
33
843
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರ್ ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಮುಂಬಡ್ತಿ ಬಗ್ಗೆ ಗೃಹ ಸಚಿವರು
34
807
ಶ್ರೀ ಕುಶಾಲಪ್ಪ ಎಂ ಪಿ ರಾಜ್ಯದಲ್ಲಿ ವಿದೇಶ ಪ್ರಯಾಣ ವಿದೇಶದಲ್ಲಿ ಉದ್ಯೋಗ ನೆಪ ದಲ್ಲಿ ವಂಚನೆಗೆ ಒಳಗಾಗುತ್ತಿರುವ ಪ್ರಕರಣಗಳ ಕುರಿತು ಗೃಹ ಸಚಿವರು
35
808
ಶ್ರೀ ಕುಶಾಲಪ್ಪ ಎಂ ಪಿ ರಾಜ್ಯದ ಅಬಕಾರಿ ಇಲಾಖೆಯಿಂದ ಖಾಲಿ ಇರುವ ಅಬಕಾರಿ ನಿರೀಕ್ಷಕರ ಹುದ್ದೆಗಳ ಕುರಿತು ಅಬಕಾರಿ ಸಚಿವರು
36
860
ಶ್ರೀ ಕೇಶವಪ್ರಸಾದ್ .ಎಸ್ ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
37
861
ಶ್ರೀ ಕೇಶವಪ್ರಸಾದ್ .ಎಸ್ ಪೊಲೀಸ್ ಇಲಾಖೆಯ ಕುರಿತು ಗೃಹ ಸಚಿವರು
38
862
ಶ್ರೀ ಕೇಶವಪ್ರಸಾದ್ .ಎಸ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ತಿಗಳ ಕುರಿತು ಉಪ ಮುಖ್ಯಮಂತ್ರಿಗಳು
39
863
ಶ್ರೀ ಕೇಶವಪ್ರಸಾದ್ .ಎಸ್ ವಿಜಯಪುರ ಜಿಲ್ಲೆಯ ಅಪರಾಧ ಪ್ರಕರಣಗಳ ಕುರಿತು ಗೃಹ ಸಚಿವರು
40
815
ಶ್ರೀ ಮಧು ಜಿ ಮಾದೇಗೌಡ ವೃಂದ ಮತ್ತು ನೇಮಕಾತಿಗಳಿಗೆ ತಿದ್ದುಪಡಿ ಕುರಿತು ಮುಖ್ಯಮಂತ್ರಿಗಳು
41
816
ಶ್ರೀ ಮಧು ಜಿ ಮಾದೇಗೌಡ ರಾಜ್ಯದಲ್ಲಿನ ಬೃಹತ್ ಅಣೆಕಟ್ಟುಗಳ ಕುರಿತು ಉಪ ಮುಖ್ಯಮಂತ್ರಿಗಳು
42
817
ಶ್ರೀ ಮಧು ಜಿ ಮಾದೇಗೌಡ ಮಾಜಿ ಸೈನಿಕ ಪೊಲೀಸ್ ಕಾನ್ಸ್ಟೇಬಲ್ ಗಳ ವರ್ಗಾವಣೆ ಕುರಿತು ಗೃಹ ಸಚಿವರು
43
818
ಶ್ರೀ ಮಧು ಜಿ ಮಾದೇಗೌಡ ಜಲ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
44
819
ಶ್ರೀ ಮಧು ಜಿ ಮಾದೇಗೌಡ ಕೈದಿಗಳು ಮತ್ತು ವಿಚಾರಣಾಧೀನ ಕೈದಿಗಳ ಸಾವಿನ ಕುರಿತು ಗೃಹ ಸಚಿವರು
45
836
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕದಲ್ಲಿ ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸಮುದಾಯಗಳ ಸೇರ್ಪಡೆ ಕುರಿತು ಮುಖ್ಯಮಂತ್ರಿಗಳು
46
837
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ನ್ಯಾಯಾಲಯ ಪ್ರಕರಣಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
47
838
ಶ್ರೀ ಮಂಜುನಾಥ್ ಭಂಡಾರಿ ಸರ್ಕಾರಿ ಅಧಿಕಾರಿ ಸಿಬ್ಬಂದಿಗಳ ಸೇವಾ ನಿಯಮಗಳ ಕುರಿತು ಮುಖ್ಯಮಂತ್ರಿಗಳು
48
839
ಶ್ರೀ ಮಂಜುನಾಥ್ ಭಂಡಾರಿ ಸಣ್ಣ ನೀರಾವರಿ ಕಾಮಗಾರಿಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
49
765
ಶ್ರೀ ಸಿ.ಎನ್.ಮಂಜೇಗೌಡ ಸೈಬರ್ ಕ್ರೈಂ ನಿಯಂತ್ರಿಸಲು ಹೆಚ್ಚುವರಿ CEN ಪೊಲೀಸ್ ಠಾಣೆಗಳು ಗೃಹ ಸಚಿವರು
50
766
ಶ್ರೀ ಸಿ.ಎನ್.ಮಂಜೇಗೌಡ ಸುಳ್ಳು ಸುದ್ದಿಗಳ ತಡೆಗಟ್ಟುವಿಕೆ ಕುರಿತು ಗೃಹ ಸಚಿವರು
51
767
ಶ್ರೀ ಸಿ.ಎನ್.ಮಂಜೇಗೌಡ ಸರ್ಕಾರದ ಪತ್ರಿಕ ಜಾಹೀರಾತುಗಳ ಬಗ್ಗೆ ಮುಖ್ಯಮಂತ್ರಿಗಳು
52
768
ಶ್ರೀ ಸಿ.ಎನ್.ಮಂಜೇಗೌಡ Deepfake ಕ್ರೈಂ ನಿಯಂತ್ರಣ ಗೃಹ ಸಚಿವರು
53
769
ಶ್ರೀ ಸಿ.ಎನ್.ಮಂಜೇಗೌಡ ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಮುಖ್ಯಮಂತ್ರಿಗಳು
54
864
ಡಾ|| ಎಂ ಜಿ ಮುಳೆ ಬಿಡಿಎಯಿಂದ ಬಡಾವಣೆಗಳನ್ನು ನಿರ್ಮಿಸಿ ನಿವೇಶನ ಹಂಚಿಕೆ ಮಾಡುವ ಕಾರ್ಯದಲ್ಲಿ ವಿಳಂಬ ಕುರಿತು ಉಪ ಮುಖ್ಯಮಂತ್ರಿಗಳು
55
865
ಡಾ|| ಎಂ ಜಿ ಮುಳೆ ಪೊಲೀಸರಿಗೆ ಸಾರ್ವಜನಿಕರೊಡನೆ ಸೌಜನ್ಯ ಹಾಗೂ ಗೌರವದಿಂದ ವರ್ತಿಸುವಂತೆ ನಿರ್ದೇಶನ ನೀಡುವ ಬಗ್ಗೆ ಗೃಹ ಸಚಿವರು
56
866
ಡಾ|| ಎಂ ಜಿ ಮುಳೆ ಫೊರೆನ್ಸಿಕ್ ವಿಭಾಗವನ್ನು ಆಧುನಿಕರಣಗೊಳಿಸುವ ಬಗ್ಗೆ ಗೃಹ ಸಚಿವರು
57
791
ಶ್ರೀ ಕೆ ಎಸ್‌ ನವೀನ್ ಚಿತ್ರದುರ್ಗ ಜಿಲ್ಲೆಯಲ್ಲಿನ ಕೆರೆಗಳಿಗೆ ಏತ ನೀರಾವರಿ ಯೋಜನೆ ಮಾಡುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
58
856
ಶ್ರೀ ಎಂ.ನಾಗರಾಜು ಸುಳ್ಳು ಸುದ್ದಿಗಳನ್ನು ಹರಡದಂತೆ ಮತ್ತು ಜಾಹೀರಾತುಗಳಿಗೆ ಖರ್ಚು ಮಾಡಿದ ಮೊತ್ತದ ಕುರಿತು ಮುಖ್ಯಮಂತ್ರಿಗಳು
59
857
ಶ್ರೀ ಎಂ.ನಾಗರಾಜು ಬಿಬಿಎಂಪಿ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ಕುರಿತು ಉಪ ಮುಖ್ಯಮಂತ್ರಿಗಳು
60
858
ಶ್ರೀ ಎಂ.ನಾಗರಾಜು HIGH RISE BUILDINGS ಗಳಿಗೆ ಎನ್ ಓ ಸಿ ನೀಡುವ ಕುರಿತು ಗೃಹ ಸಚಿವರು
61
859
ಶ್ರೀ ಎಂ.ನಾಗರಾಜು ಮುಖ್ಯ ನ್ಯಾಯಾಂಗ ದಂಡಾಧಿಕಾರಿಯವರ ಕಚೇರಿಗೆ ನಡೆದ ಅವ್ಯವಹಾರದ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
62
761
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಕೆಪಿಎಸ್ ಸಿ ನಡೆಸುವ ಪರೀಕ್ಷೆಗಳ ಕುರಿತು ಮುಖ್ಯಮಂತ್ರಿಗಳು
63
770
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಗಡಿ ಭಾಗಗಳಲ್ಲಿ ಲೈಸೆನ್ಸ್ ಇಲ್ಲದೆ ಅಕ್ರಮ ಮದ್ಯ ಮಾರಾಟ ಅಬಕಾರಿ ಸಚಿವರು
64
748
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯಕ್ಷಮತೆ ಬಗ್ಗೆ ಮುಖ್ಯಮಂತ್ರಿಗಳು
65
749
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟ್ ಅನ್ನು ಅಳವಡಿಸದಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
66
750
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಪೊಲೀಸ್ ವಸತಿ ಗೃಹಗಳು ದುರಸ್ತಿಯಲ್ಲಿರುವ ಬಗ್ಗೆ ಗೃಹ ಸಚಿವರು
67
751
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿನೇ ನಗದು ರಹಿತ ಸೇವೆ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು
68
823
ಶ್ರೀ ಸಿ.ಟಿ.ರವಿ ಆಯವ್ಯಯದಲ್ಲಿ ಘೋಷಣೆ ಮಾಡಿದ ಅನುದಾನ ಬಿಡುಗಡೆ ಆಗದ ಬಗ್ಗೆ ಮುಖ್ಯಮಂತ್ರಿಗಳು
69
824
ಶ್ರೀ ಸಿ.ಟಿ.ರವಿ ಗುತ್ತಿಗೆದಾರರಿಗೆ ಬಾಕಿ ಹಣವನ್ನು ಪಾವತಿಸುವ ಬಗ್ಗೆ ಮುಖ್ಯಮಂತ್ರಿಗಳು
70
825
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರಿನ ಕಳಸಾಪುರಕ್ಕೆ ಪೊಲೀಸ್ ಠಾಣೆ ಮಂಜೂರಾತಿ ಬಗ್ಗೆ ಗೃಹ ಸಚಿವರು
71
826
ಶ್ರೀ ಸಿ.ಟಿ.ರವಿ ತುಂಡು ಗುತ್ತಿಗೆ ನೀಡುವಾಗ ನಡೆದಿರುವ ಅಕ್ರಮಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
72
827
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರಿನಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಮುಖ್ಯಮಂತ್ರಿಗಳು
73
784
ಶ್ರೀ ಎಸ್.ರವಿ ಮೈಕ್ರೋ ಫೈನಾನ್ಸ್ ಕಂಪನಿಗಳು ನೀಡುತ್ತಿರುವ ಕಿರುಕುಳಗಳ ಬಗ್ಗೆ ಮುಖ್ಯಮಂತ್ರಿಗಳು
74
785
ಶ್ರೀ ಎಸ್.ರವಿ ಅರ್ಕಾವತಿ ನದಿಯ ಪುನಃಶ್ಚೇತನದ ಬಗ್ಗೆ ಉಪ ಮುಖ್ಯಮಂತ್ರಿಗಳು
75
756
ಶ್ರೀ ಎನ್.ರವಿಕುಮಾರ್ ಒಳಮೀಸಲಾತಿ ಕುರಿತು ಮುಖ್ಯಮಂತ್ರಿಗಳು
76
757
ಶ್ರೀ ಎನ್.ರವಿಕುಮಾರ್ ದೇವಸ್ಥಾನದ ಜಾಗ ಒತ್ತುವರಿಗೆ ನೀರಿನ ಸಂಪರ್ಕ ನೀಡುವ ಬಗ್ಗೆ ಉಪ ಮುಖ್ಯಮಂತ್ರಿಗಳು
77
758
ಶ್ರೀ ಎನ್.ರವಿಕುಮಾರ್ ಕೆರೆ ಒತ್ತುವರಿ ಕುರಿತು ಉಪ ಮುಖ್ಯಮಂತ್ರಿಗಳು
78
759
ಶ್ರೀ ಎನ್.ರವಿಕುಮಾರ್ ಒಳನಾಡು ಪ್ರವಾಸೋದ್ಯಮ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
79
760
ಶ್ರೀ ಎನ್.ರವಿಕುಮಾರ್ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
80
829
ಶ್ರೀ ರಾಮೋಜಿ ಗೌಡ ಬೆಂಗಳೂರು ನಗರ ಹಾಗೂ ಹೊರವಲಯದ ಕೆರೆಗಳ ಅಭಿವೃದ್ಧಿ ಬಗ್ಗೆ ಉಪ ಮುಖ್ಯಮಂತ್ರಿಗಳು
81
830
ಶ್ರೀ ರಾಮೋಜಿ ಗೌಡ ರಾಜ್ಯದಲ್ಲಿ ಸೈಬರ್ ಅಪರಾಧ ಮತ್ತು ಆರ್ಥಿಕ ಅಪರಾಧ ಪ್ರಕರಣಗಳ ಬಗ್ಗೆ ಗೃಹ ಸಚಿವರು
82
831
ಶ್ರೀ ರಾಮೋಜಿ ಗೌಡ ಬೆಂಗಳೂರು ನಗರದಲ್ಲಿ ದಿನೇ ದಿನೇ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿರುವ ಬಗ್ಗೆ ಗೃಹ ಸಚಿವರು
83
840
ಶ್ರೀ ಎಸ್‌ ವ್ಹಿ ಸಂಕನೂರ 7ನೇ ವೇತನ ಆಯೋಗದ ವರದಿಯ ಅನುಷ್ಠಾನದ ಕುರಿತು ಮುಖ್ಯಮಂತ್ರಿಗಳು
84
774
ಶ್ರೀ ವೈ.ಎಂ.ಸತೀಶ್ ಕೆಪಿಎಸ್‌ಸಿಯನ್ನು ಯುಪಿಎಸ್‌ಸಿ ಮಾದರಿಯಲ್ಲಿ ಪುನರ್ ರಚಿಸುವ ಬಗ್ಗೆ ಮುಖ್ಯಮಂತ್ರಿಗಳು
85
764
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ ಮುಖ್ಯ ರಸ್ತೆಯನ್ನು ಡೈರೆಕ್ಟರೆಟ್ ಲ್ಯಾಂಡ್ ಟ್ರಾನ್ಸ್ಪೋರ್ಟ್ ಯೋಜನೆ ಅಡಿ ಅಭಿವೃದ್ಧಿ ಕಾರ್ಯದ ಬಗ್ಗೆ ಉಪ ಮುಖ್ಯಮಂತ್ರಿಗಳು
86
790
ಶ್ರೀ ಶರವಣ ಟಿ.ಎ. ಬಿಡಿಎ ವತಿಯಿಂದ ಪರಿಹಾರ ರೂಪದಲ್ಲಿ ನಿವೇಶನ ಹಂಚಿಕೆಯಾಗಿರುವ ಲೋಪದ ಕುರಿತು ಉಪ ಮುಖ್ಯಮಂತ್ರಿಗಳು
87
871
ಶ್ರೀ ಶಶೀಲ್‌ ಜಿ. ನಮೋಶಿ ಕೆ ಎ ಎಸ್ ಅಭ್ಯರ್ಥಿಗಳಿಗೆ ಆದ ಅನ್ಯಾಯದ ಕುರಿತು ಮುಖ್ಯಮಂತ್ರಿಗಳು
88
872
ಶ್ರೀ ಶಶೀಲ್‌ ಜಿ. ನಮೋಶಿ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ವಿವಿಧ ವೃಂದಗಳಲ್ಲಿ ನೇರ ನೇಮಕಾತಿ ಮತ್ತು ಮುಂಬಡ್ತಿಗೆ ಮಂಜೂರಾದ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
89
873
ಶ್ರೀ ಶಶೀಲ್‌ ಜಿ. ನಮೋಶಿ ಸಂವಿಧಾನದ ಆರ್ಟಿಕಲ್ 371 ಜೆ ತಿದ್ದುಪಡಿ ಅನ್ವಯ ಕಲ್ಯಾಣ ಕರ್ನಾಟಕ ಭಾಗದ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಮುಂಬಡ್ತಿಯಾಗದೆ ತೊಂದರೆ ಆಗುತ್ತಿರುವ ಬಗ್ಗೆ ಗೃಹ ಸಚಿವರು
90
874
ಶ್ರೀ ಶಶೀಲ್‌ ಜಿ. ನಮೋಶಿ ಕಲ್ಯಾಣ ಕರ್ನಾಟಕ ವೃಂದದ 97 ಪಿಡಿಓ ಹುದ್ದೆಗಳಿಗೆ ನಡೆದ ಪರೀಕ್ಷೆಯ ವೇಳೆ ಉಂಟಾದ ಗೊಂದಲದ ಬಗ್ಗೆ ಮುಖ್ಯಮಂತ್ರಿಗಳು
91
833
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಕ್ರೀಡಾ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರಿಗಾಗಿ ಇರುವ ಯೋಜನೆಗಳು ಮುಖ್ಯಮಂತ್ರಿಗಳು
92
834
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ರಾಜ್ಯದಲ್ಲಿ ಗ್ರಾಮೀಣ ಪ್ರದೇಶಗಳ ಸೈಬರ್ ಪ್ರಕರಣಗಳ ಕುರಿತು ಗೃಹ ಸಚಿವರು
93
762
ಡಾ|| ತಳವಾರ್‌ ಸಾಬಣ್ಣ ಕೋಲಿ/ ಕಬ್ಬಲಿಗ/ ಬೆಸ್ತ ಸಮುದಾಯಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ಕುರಿತು ಮುಖ್ಯಮಂತ್ರಿಗಳು
94
772
ಶ್ರೀ ತಿಪ್ಪಣ್ಣಪ್ಪ ಕಮಕನೂರ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುರುತಿಸಿರುವ ಬ್ಯಾಕ್‌ ಲಾಗ್ ಹುದ್ದೆ ಬಗ್ಗೆ ಮುಖ್ಯಮಂತ್ರಿಗಳು
95
820
ಡಾ|| ಉಮಾಶ್ರೀ ರಾಜ್ಯದಲ್ಲಿ ಅಗ್ನಿಶಾಮಕ ಠಾಣೆ ಮತ್ತು ವಾಹನಗಳ ಬಗ್ಗೆ ಗೃಹ ಸಚಿವರು
96
821
ಡಾ|| ಉಮಾಶ್ರೀ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳ ಕುರಿತು ಗೃಹ ಸಚಿವರು
97
822
ಡಾ|| ಉಮಾಶ್ರೀ ಬೆಂಗಳೂರು ಜಲ ಮಂಡಳಿ ನಿರ್ವಹಣೆ ಬಗ್ಗೆ ಉಪ ಮುಖ್ಯಮಂತ್ರಿಗಳು
98
741
ಶ್ರೀ ಅಡಗೂರು ಹೆಚ್ ವಿಶ್ವನಾಥ್ ಪೋಲಿಸ್ ಇಲಾಖೆಯ ಅಧಿಕಾರಿಗಳ ಅತಿಥಿ ಗೃಹ ಮತ್ತು ಸಂಶೋಧನಾ ಸಂಸ್ಥೆಗಳ ಬಗ್ಗೆ ಗೃಹ ಸಚಿವರು
99
742
ಶ್ರೀ ಅಡಗೂರು ಹೆಚ್ ವಿಶ್ವನಾಥ್ ಪೋಲಿಸ್ ಇಲಾಖೆಯಲ್ಲಿ ಖರೀದಿಸಿರುವ ಉಪಕರಣಗಳ ಬಗ್ಗೆ ಗೃಹ ಸಚಿವರು
100
743
ಶ್ರೀ ಅಡಗೂರು ಹೆಚ್ ವಿಶ್ವನಾಥ್ ಪೋಲಿಸ್ ಇಲಾಖೆ ಅಧಿಕಾರಿಗಳಿಗೆ ನಿಯೋಜಿಸಿರುವ ಸಿಬ್ಬಂದಿಗಳ ಬಗ್ಗೆ ಗೃಹ ಸಚಿವರು
101
744
ಶ್ರೀ ಅಡಗೂರು ಹೆಚ್ ವಿಶ್ವನಾಥ್ ಪೋಲಿಸ್ ಇಲಾಖೆಯಲ್ಲಿ ಹಣ ದುರುಪಯೋಗವಾಗಿರುವ ಬಗ್ಗೆ ಗೃಹ ಸಚಿವರು
102
800
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಪತ್ರಕರ್ತರು ಹಾಗೂ ಮಾಧ್ಯಮ ಸಿಬ್ಬಂದಿಗಳ ರಕ್ಷಣೆ ಬಗ್ಗೆ ಮುಖ್ಯಮಂತ್ರಿಗಳು
103
801
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಮಧ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಅರಿವು ಮೂಡಿಸುವ ಕಾರ್ಯಕ್ರಮದ ಬಗ್ಗೆ ಮುಖ್ಯಮಂತ್ರಿಗಳು
104
802
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ವಸತಿ ಗೃಹ ನಿರ್ಮಾಣ ಕುರಿತು ಗೃಹ ಸಚಿವರು
105
796
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಮಹಿಳೆಯರು, ಯುವತಿಯರು ನಾಪತ್ತೆ ಪ್ರಕರಣ ಕುರಿತು ಗೃಹ ಸಚಿವರು
106
797
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಅಕ್ರಮ ಮರಳು ದಂಧೆಕೋರರ ಕುರಿತು ಗೃಹ ಸಚಿವರು
107
798
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಕ್ರೀಡಾಪಟುಗಳ ವಿವಿಧ ಯೋಜನೆಗಳ ಕುರಿತು ಮುಖ್ಯಮಂತ್ರಿಗಳು
108
799
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಅನುದಾನ ಕುರಿತು ಉಪ ಮುಖ್ಯಮಂತ್ರಿಗಳು
109
786
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಂತರ್ಜಲ ಕುಸಿದಿರುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
110
787
ಶ್ರೀ ಬಿ ಜಿ ಪಾಟೀಲ್ ಹೈದರಾಬಾದ್ ಕರ್ನಾಟಕ ಭಾಗದ ಪ್ರವಾಸಿ ತಾಣಗಳ ಅಭಿವೃದ್ಧಿ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
111
788
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ "ಯುವನಿಧಿ" ಫಲಾನುಭವಿಗಳ ಬಗ್ಗೆ ಮುಖ್ಯಮಂತ್ರಿಗಳು
112
771
ಶ್ರೀ ಎನ್‌ ನಾಗರಾಜು ಅಬಕಾರಿಯಿಂದ ಬಂದ ಆದಾಯದ ಬಗ್ಗೆ ಅಬಕಾರಿ ಸಚಿವರು
113
809
ಶ್ರೀ ಸುನೀಲ್‌ ಗೌಡ ಪಾಟೀಲ್ ರಾಜ್ಯಮಟ್ಟದ ಜೇಷ್ಠತಾ ಪಟ್ಟಿ ತಯಾರಿಸುವ ಬಗ್ಗೆ ಮುಖ್ಯಮಂತ್ರಿಗಳು
114
812
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಪ್ರವಾಸೋದ್ಯಮ ಇಲಾಖೆಯಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇಗಳ ಮಾಹಿತಿ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
115
813
ಶ್ರೀ ಡಿ ಟಿ ಶ್ರೀನಿವಾಸ್ ಸಣ್ಣ ನೀರಾವರಿ ಇಲಾಖೆಯಲ್ಲಿ ಟೆಂಡರ್ ಆಹ್ವಾನಿಸಿರುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
116
805
ಶ್ರೀ ಎ ವಸಂತ ಕುಮಾರ್ ರಾಯಚೂರು ಜಿಲ್ಲೆಯ ಯರಮರಸ ಉಷ್ಣ ವಿದ್ಯುತ್ ಸ್ಥಾವರದ ನಿರ್ವಹಣೆ ಕುರಿತು ಮುಖ್ಯಮಂತ್ರಿಗಳು
117
806
ಶ್ರೀ ಎ ವಸಂತ ಕುಮಾರ್ ರಾಯಚೂರು ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಯ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
118
745
ಶ್ರೀ ಬಿ ಕೆ ಹರಿಪ್ರಸಾದ್ ರಾಜ್ಯದಲ್ಲಿ ಪೊಲೀಸ್ ರಕ್ಷಣೆ ಒದಗಿಸಲಾಗಿರುವ ವ್ಯಕ್ತಿಗಳ ವಿವರ ಗೃಹ ಸಚಿವರು
119
746
ಶ್ರೀ ಬಿ ಕೆ ಹರಿಪ್ರಸಾದ್ ರಾಜ್ಯದಲ್ಲಿ ಸಂಘ ಸಂಸ್ಥೆಗಳಿಂದ ನಡೆಸುವ ಸಭೆ ಸಮಾರಂಭ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯದ ಬಗ್ಗೆ ಗೃಹ ಸಚಿವರು
120
867
ಡಾ|| ಎಂ ಜಿ ಮುಳೆ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru