Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 13-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
445 |
ಶ್ರೀ ಕೆ ಅಬ್ದುಲ್ ಜಬ್ಬರ್ | ಬೆಂಗಳೂರು ನಗರ ಜಿಲ್ಲೆಗಳ ಕಂದಾಯ ಆಸ್ತಿಯ ಪೋಡಿ ಪ್ರಕರಣಗಳ ಕುರಿತು | ಕಂದಾಯ ಸಚಿವರು | |
2
|
446 |
ಶ್ರೀ ಕೆ ಅಬ್ದುಲ್ ಜಬ್ಬರ್ | ಲೋಕೋಪಯೋಗಿ ಇಲಾಖೆಯಡಿ ಬರುವ ಪ್ರವಾಸಿ ಮಂದಿರಗಳ ಕುರಿತು | ಲೋಕೋಪಯೋಗಿ ಸಚಿವರು | |
3
|
449 |
ಶ್ರೀ ಡಿ.ಎಸ್. ಆರುಣ್ | ವಸತಿ ಯೋಜನೆಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
4
|
450 |
ಶ್ರೀ ಡಿ.ಎಸ್. ಆರುಣ್ | ವಿವಿಧ ವಸತಿ ಯೋಜನೆಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
5
|
425 |
ಶ್ರೀಮತಿ ಬಲ್ಕಿಸ್ ಬಾನು | ವಿವಿಧ ವಸತಿ ಯೋಜನೆ ಅಡಿ ಮನೆಗಳ ನಿರ್ಮಾಣ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
6
|
426 |
ಶ್ರೀಮತಿ ಬಲ್ಕಿಸ್ ಬಾನು | ಪೋಡಿ, ದುರಸ್ತಿ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ | ಕಂದಾಯ ಸಚಿವರು | |
7
|
427 |
ಶ್ರೀಮತಿ ಬಲ್ಕಿಸ್ ಬಾನು | ಮೀನುಗಾರರಿಗೆ ನೀಡುವ ಸೌಲಭ್ಯಗಳ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
8
|
428 |
ಶ್ರೀಮತಿ ಬಲ್ಕಿಸ್ ಬಾನು | ದರಖಾಸ್ತು ಜಮೀನುಗಳ ಪೋಡಿ ಪ್ರಕರಣಗಳ ಬಗ್ಗೆ | ಕಂದಾಯ ಸಚಿವರು | |
9
|
377 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲೂಕಿಗೆ ಬಸ್ಸುಗಳನ್ನು ಒದಗಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
10
|
378 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲೂಕಿಗೆ ಮುಸ್ಲಿಂ ಮಹಿಳಾ ಪ್ರಥಮ ದರ್ಜೆ ಕಾಲೇಜು ನೀಡುವ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
11
|
379 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲೂಕಿಗೆ ನೀಡಿರುವ ಕಾಮಗಾರಿಗಳ ಬಗ್ಗೆ | ಲೋಕೋಪಯೋಗಿ ಸಚಿವರು | |
12
|
369 |
ಶ್ರೀ ಎಸ್.ಎಲ್. ಭೋಜೇಗೌಡ | ಕೆ ಪಿ ಡಬ್ಲ್ಯೂ ಡಿ ಸಂಹಿತೆ ಅನುಸಾರ ಗುತ್ತಿಗೆಗೆ ಒಳಪಟ್ಟ ಸಂಸ್ಥೆಗಳ ಬಗ್ಗೆ | ಲೋಕೋಪಯೋಗಿ ಸಚಿವರು | |
13
|
370 |
ಶ್ರೀ ಎಸ್.ಎಲ್. ಭೋಜೇಗೌಡ | ಕರ್ನಾಟಕ ಭೂಮಿ ನೀಡಿಕೆ ನಿಯಮಗಳ ಮಾನದಂಡಗಳ ಬಗ್ಗೆ | ಕಂದಾಯ ಸಚಿವರು | |
14
|
371 |
ಶ್ರೀ ಎಸ್.ಎಲ್. ಭೋಜೇಗೌಡ | ಕರ್ನಾಟಕ ಭೂಮಿ ನೀಡಿಕೆ ನಿಯಮಗಳ ಬಗ್ಗೆ | ಕಂದಾಯ ಸಚಿವರು | |
15
|
397 |
ಶ್ರೀ ಚಿದಾನಂದ್ ಎಂ.ಗೌಡ | ಗ್ರಾಮಠಾಣಾ ಆಸ್ತಿಗಳಿಗೆ ಆಸ್ತಿ ಕಾರ್ಡ್ ವಿತರಣೆಯ ಬಗ್ಗೆ | ಕಂದಾಯ ಸಚಿವರು | |
16
|
398 |
ಶ್ರೀ ಚಿದಾನಂದ್ ಎಂ.ಗೌಡ | ಗೊಲ್ಲಹಳ್ಳಿ ಗ್ರಾಮದ ಸರ್ವೆ ನಂ: 39ರಲ್ಲಿ ಭೂ ಮಂಜೂರಾತಿಯ ಬಗ್ಗೆ | ಕಂದಾಯ ಸಚಿವರು | |
17
|
410 |
ಶ್ರೀ ಚಿದಾನಂದ್ ಎಂ.ಗೌಡ | ಗೊಲ್ಲಹಳ್ಳಿ ಗ್ರಾಮದ ಸರ್ವೇ ನಂ- 117 ಭೂ ಮಂಜೂರಾತಿಯ ಬಗ್ಗೆ | ಕಂದಾಯ ಸಚಿವರು | |
18
|
411 |
ಶ್ರೀ ಚಿದಾನಂದ್ ಎಂ.ಗೌಡ | ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಮನೆ ಮಂಜೂರಾತಿಯ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
19
|
393 |
ಡಾ|| ಧನಂಜಯ ಸರ್ಜಿ | ಶಿವಮೊಗ್ಗ ಆರ್ ಟಿ ಓ ಕಚೇರಿಯಲ್ಲಿನ ಸಮಸ್ಯೆ ಮತ್ತು ಇತರ ವಿಷಯಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
20
|
394 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಆಗಿರುವ ನಷ್ಟಗಳ ಕುರಿತು | ಕಂದಾಯ ಸಚಿವರು | |
21
|
395 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿ ಜಾರಿಗೆ ತಂದಿರುವ ಭೂ ಗ್ಯಾರಂಟಿ ಯೋಜನೆಯ ಕುರಿತು | ಕಂದಾಯ ಸಚಿವರು | 22
|
396 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿ ಬಾಕಿ ಇರುವ ಪೌತಿ ಖಾತೆ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಕುರಿತು | ಕಂದಾಯ ಸಚಿವರು |
23
|
442 |
ಶ್ರೀ ಹೆಚ್.ಎಸ್. ಗೋಪಿನಾಥ್ | ವಸತಿ ನಿರ್ಮಾಣ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
24
|
447 |
ಶ್ರೀ ಹೆಚ್.ಎಸ್. ಗೋಪಿನಾಥ್ | ಗ್ರಾಮಠಾಣಾ ಆಸ್ತಿಗಳ ದಾಖಲೆಗಳ ಕುರಿತು | ಕಂದಾಯ ಸಚಿವರು | |
25
|
451 |
ಶ್ರೀ ಹೆಚ್.ಎಸ್. ಗೋಪಿನಾಥ್ | ಶಕ್ತಿ ಯೋಜನೆಯಲ್ಲಿ ಮಹಿಳಾ ಫಲಾನುಭವಿಗಳ ಹಾಗೂ ಇದಕ್ಕೆ ತಗಲುತ್ತಿರುವ ಮೊತ್ತದ ಮಾಹಿತಿಯ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
26
|
364 |
ಶ್ರೀ ಗೋವಿಂದ ರಾಜು | ಶಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
27
|
365 |
ಶ್ರೀ ಗೋವಿಂದ ರಾಜು | ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಸಿಬ್ಬಂದಿ ಕೊರತೆ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
28
|
366 |
ಶ್ರೀ ಗೋವಿಂದ ರಾಜು | ನೈಸರ್ಗಿಕ ವಿಕೋಪ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದ ಬಗ್ಗೆ | ಕಂದಾಯ ಸಚಿವರು | |
29
|
436 |
ಶ್ರೀಮತಿ ಹೇಮಲತಾ ನಾಯಕ್ | 2023-24ನೇ ಸಾಲಿನಿಂದ ಇಲ್ಲಿಯವರೆಗೆ ಎಸ್ ಸಿ ಪಿ/ ಟಿ ಎಸ್ ಪಿ ಅಡಿಯಲ್ಲಿ ದೇವಸ್ಥಾನಗಳ ನಿರ್ಮಾಣಕ್ಕೆ ಬಳಸಿರುವ ಅನುದಾನದ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
30
|
437 |
ಶ್ರೀಮತಿ ಹೇಮಲತಾ ನಾಯಕ್ | ರಾಜ್ಯದಲ್ಲಿನ ಎಲ್ಲಾ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
31
|
438 |
ಶ್ರೀಮತಿ ಹೇಮಲತಾ ನಾಯಕ್ | ರಾಜ್ಯದಲ್ಲಿ ವಸತಿ ಹಾಗೂ ನಿವೇಶನ ರಹಿತ ಕುಟುಂಬಗಳ ಸಮೀಕ್ಷೆ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
32
|
439 |
ಶ್ರೀಮತಿ ಹೇಮಲತಾ ನಾಯಕ್ | ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯೋಜನೆ ಅಡಿಯ ಸೌಲಭ್ಯಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
33
|
347 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಾಣಗೊಂಡಿರುವ KSRTC ಬಸ್ಸು ನಿಲ್ದಾಣದ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
34
|
348 |
ಶ್ರೀ ಐವನ್ ಡಿʼಸೋಜಾ | ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸಲ್ಪಡುವ ವಸತಿ ಗೃಹಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
35
|
349 |
ಶ್ರೀ ಐವನ್ ಡಿʼಸೋಜಾ | ವಸತಿ ಇಲಾಖೆಯಿಂದ ನಿರ್ಮಾಣ ಮಾಡಿದ ಮನೆಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
36
|
350 |
ಶ್ರೀ ಐವನ್ ಡಿʼಸೋಜಾ | 2025-26 ನೇ ಸಾಲಿನ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಸ್ತೆ ಯೋಜನೆ ಬಗ್ಗೆ | ಲೋಕೋಪಯೋಗಿ ಸಚಿವರು | |
37
|
351 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸ್ವಂತ ಕಚೇರಿ ಇರುವ ಬಗ್ಗೆ | ಕಂದಾಯ ಸಚಿವರು | |
38
|
380 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಮಳೆ ಹಾನಿ ಬಗ್ಗೆ | ಕಂದಾಯ ಸಚಿವರು | |
39
|
381 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಮೀನುಗಾರರ ಸೌಲಭ್ಯಗಳ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
40
|
382 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | KSRTC ಬಸ್ ಡಿಪೋ ನಿರ್ಮಾಣದ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
41
|
322 |
ಶ್ರೀ ಕುಶಾಲಪ್ಪ ಎಂ.ಪಿ | ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶು ಆಸ್ಪತ್ರೆಗಳ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
42
|
323 |
ಶ್ರೀ ಕುಶಾಲಪ್ಪ ಎಂ.ಪಿ | ಕೊಡಗು ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಕಾಮಗಾರಿಗಳ ಕುರಿತು | ಲೋಕೋಪಯೋಗಿ ಸಚಿವರು | |
43
|
392 |
ಶ್ರೀ ಕುಶಾಲಪ್ಪ ಎಂ.ಪಿ | ಕೇಶಿಪ್- 3 ಯೋಜನೆಯ ಕಾಮಗಾರಿ ಕುರಿತು | ಲೋಕೋಪಯೋಗಿ ಸಚಿವರು | |
44
|
360 |
ಶ್ರೀ ಕೇಶವ ಪ್ರಸಾದ್ ಎಸ್ | ಪ್ರಾಣಿ ಹಿಂಸೆಯ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
45
|
361 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯ ಹೆದ್ದಾರಿ 41ರ ಕುರಿತು | ಲೋಕೋಪಯೋಗಿ ಸಚಿವರು | |
46
|
362 |
ಶ್ರೀ ಕೇಶವ ಪ್ರಸಾದ್ ಎಸ್ | ಹೊಸದಾಗಿ ಪಶು ಆಸ್ಪತ್ರೆ ಮಂಜೂರಾತಿ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
47
|
363 |
ಶ್ರೀ ಕೇಶವ ಪ್ರಸಾದ್ ಎಸ್ | ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ಕುರಿತು | ಕಂದಾಯ ಸಚಿವರು | |
48
|
352 |
ಶ್ರೀ ಮಧು ಜಿ.ಮಾದೇಗೌಡ | ಆಸ್ಪತ್ರೆಗಳ ನಿರ್ಮಾಣ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
49
|
353 |
ಶ್ರೀ ಮಧು ಜಿ.ಮಾದೇಗೌಡ | ವಿ ಎ ಓ ಗಳಿಗೆ ಕರ್ತವ್ಯ ನಿರ್ವಹಿಸಲು ಕಚೇರಿ ಒದಗಿಸುವ ಕುರಿತು | ಕಂದಾಯ ಸಚಿವರು | |
50
|
355 |
ಶ್ರೀ ಮಧು ಜಿ.ಮಾದೇಗೌಡ | ಸಾಮಾಜಿಕ ಭದ್ರತಾ ಯೋಜನೆಯಡಿ ಅನರ್ಹ ಪ್ರಕರಣಗಳ ಕುರಿತು | ಕಂದಾಯ ಸಚಿವರು | |
51
|
356 |
ಶ್ರೀ ಮಧು ಜಿ.ಮಾದೇಗೌಡ | ನಂದಿನಿ ಬ್ರಾಂಡ್ ಐಸ್ ಕ್ರೀಮ್ ಉತ್ಪನ್ನಗಳ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
52
|
376 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದ ದೇವಸ್ಥಾನಗಳಲ್ಲಿರುವ ವಸತಿ ಗೃಹಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
53
|
372 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಗುರುತಿಸಿದ ಅಪಾಯಕಾರಿ ಸ್ಥಳಗಳ ಕುರಿತು | ಕಂದಾಯ ಸಚಿವರು | |
54
|
373 |
ಶ್ರೀ ಮಂಜುನಾಥ ಭಂಡಾರಿ | ಲೋಕೋಪಯೋಗಿ ಇಲಾಖೆ ರಸ್ತೆಗಳ ಕುರಿತು | ಲೋಕೋಪಯೋಗಿ ಸಚಿವರು | |
55
|
374 |
ಶ್ರೀ ಮಂಜುನಾಥ ಭಂಡಾರಿ | ಸರ್ಕಾರಿ ಭೂಮಿ ಮಂಜೂರು ಕುರಿತು | ಕಂದಾಯ ಸಚಿವರು | |
56
|
375 |
ಶ್ರೀ ಮಂಜುನಾಥ ಭಂಡಾರಿ | ಮೀನುಗಾರಿಕೆ ಅವಲಂಬಿತ ಉದ್ಯಮದ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
57
|
338 |
ಶ್ರೀ ಸಿ.ಎನ್. ಮಂಜೇಗೌಡ | ಅನಧಿಕೃತ ಪೆಟ್ ಶಾಪ್ ಗಳು ಹಾಗೂ ಕ್ಲಿನಿಕ್ ಗಳ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
58
|
339 |
ಶ್ರೀ ಸಿ.ಎನ್. ಮಂಜೇಗೌಡ | ಗ್ರಾಮ ಮಟ್ಟದಲ್ಲಿನ ಇ-ಆಡಳಿತ ವ್ಯವಸ್ಥೆ ಬಗ್ಗೆ | ಕಂದಾಯ ಸಚಿವರು | |
59
|
340 |
ಶ್ರೀ ಸಿ.ಎನ್. ಮಂಜೇಗೌಡ | ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
60
|
383 |
ಶ್ರೀ ಕೆ ಎಸ್ ನವೀನ್ | ಪಶು ಸಂಗೋಪನೆ ಇಲಾಖೆಯಲ್ಲಿರುವ ಸಿಬ್ಬಂದಿಗಳ ಮಾಹಿತಿ ಕೋರಿ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
61
|
384 |
ಶ್ರೀ ಕೆ ಎಸ್ ನವೀನ್ | ರೈತರಿಗೆ ನೀಡುವ ಹಕ್ಕು ಪತ್ರಗಳ ಬಗ್ಗೆ | ಕಂದಾಯ ಸಚಿವರು | |
62
|
385 |
ಶ್ರೀ ಕೆ ಎಸ್ ನವೀನ್ | ರಾಜ್ಯದಲ್ಲಿರುವ ರಸ್ತೆಗಳ ನಿರ್ವಹಣೆಯನ್ನು ಮಾಡುವ ಬಗ್ಗೆ | ಲೋಕೋಪಯೋಗಿ ಸಚಿವರು | |
63
|
341 |
ಶ್ರೀ ಎಂ.ನಾಗರಾಜು | ಸಿಎಜಿ ರವರ ವರದಿ ಮತ್ತು ಬಿಎಂಟಿಸಿ ಭೂಮಿಗಳನ್ನು ಇನ್ನಿತರೆ ಉದ್ದೇಶಗಳಿಗೆ ಉಪಯೋಗಿಸಿರುವ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
64
|
342 |
ಶ್ರೀ ಎಂ.ನಾಗರಾಜು | ಗುತ್ತಿಗೆದಾರರ ಬಾಕಿ ಇರುವ ಬಿಲ್ ಪಾವತಿ ಕುರಿತು | ಲೋಕೋಪಯೋಗಿ ಸಚಿವರು | |
65
|
343 |
ಶ್ರೀ ಎಂ.ನಾಗರಾಜು | ಕರ್ನಾಟಕ ರಾಜ್ಯದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನ ಅನುಷ್ಠಾನದ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
66
|
344 |
ಶ್ರೀ ಎಂ.ನಾಗರಾಜು | ರಾಜ್ಯದ ಗ್ರಾಮೀಣ ಭಾಗದಲ್ಲಿ ಪಶು ವೈದ್ಯರ ಕೊರತೆ ಉಂಟಾಗಿರುವ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
67
|
345 |
ಶ್ರೀ ಎಂ.ನಾಗರಾಜು | ಮೀನುಗಾರರಿಗೆ ದೋಣಿಗಳು ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
68
|
324 |
ಶ್ರೀ ಎನ್.ನಾಗರಾಜು | ಬಗರ್ ಹುಕುಂ ಸಾಗುವಳಿ ಸಮಿತಿ ಸಭೆಗಳ ಬಗ್ಗೆ | ಕಂದಾಯ ಸಚಿವರು | |
69
|
405 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಬಸ್/ ಜಾಹೀರಾತುಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
70
|
406 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ರಾಜ್ಯದಲ್ಲಿನ ಮತ್ತು ಹೊರ ರಾಜ್ಯಗಳ ದೇವಸ್ಥಾನಗಳ ಸಂಸ್ಥೆಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
71
|
312 |
ಶ್ರೀ ಪಿ.ಹೆಚ್. ಪೂಜಾರ್ | ಬಸವ ಅಂತರಾಷ್ಟ್ರೀಯ ಕೇಂದ್ರದ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ | ಕಂದಾಯ ಸಚಿವರು | |
72
|
313 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದ ಇತರೆ ಗೋಶಾಲೆಗಳ ಅಭಿವೃದ್ಧಿಗಾಗಿ ಸಹಾಯಧನ ನೀಡುವ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
73
|
412 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮ ಸರ್ವೆ ನಂ: 131/3ರಲ್ಲಿ0.20 ಎಕ್ಕರೆ ಸರ್ಕಾರಿ ಜಮೀನನ್ನು ಲಾಯಿಲ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಮಂಜೂರು ಮಾಡುವ ಬಗ್ಗೆ | ಕಂದಾಯ ಸಚಿವರು | |
74
|
413 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಬೆಳ್ತಂಗಡಿ ತಾಲೂಕಿನ ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ)ಕ್ಕೆ 0.50 ಎಕ್ಕರೆ ಭೂಮಿ ಮಂಜೂರು ಮಾಡುವ ಬಗ್ಗೆ | ಕಂದಾಯ ಸಚಿವರು | |
75
|
414 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿನ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿ ಕುರಿತು | ಲೋಕೋಪಯೋಗಿ ಸಚಿವರು | |
76
|
415 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ದಕ್ಷಿಣ ಕನ್ನಡ ಜಿಲ್ಲೆಯ ಮುಜರಾಯಿ ದೇವಸ್ಥಾನಗಳಿಗೆ ಒದಗಿಸಿರುವ ಅನುದಾನದ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
77
|
416 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಪರವಾನಗಿ ಬಹುಮಾಪಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿರುವ ಬಗ್ಗೆ | ಕಂದಾಯ ಸಚಿವರು | |
78
|
315 |
ಶ್ರೀ ಸಿ.ಟಿ.ರವಿ | ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಸುವ ಬಗ್ಗೆ | ಲೋಕೋಪಯೋಗಿ ಸಚಿವರು | |
79
|
316 |
ಶ್ರೀ ಸಿ.ಟಿ.ರವಿ | 2022-23ರ ಆಯವ್ಯಯದಲ್ಲಿ ಘೋಷಿಸಿರುವಂತೆ ಗೋಶಾಲೆ ನಿರ್ಮಿಸದಿರುವ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
80
|
327 |
ಶ್ರೀ ಸಿ.ಟಿ.ರವಿ | ಸಾಮಾಜಿಕ ಭದ್ರತಾ ಯೋಜನೆ ಕಾರ್ಡ್ ಗಳನ್ನು ರದ್ದುಪಡಿಸಿರುವ ಬಗ್ಗೆ | ಕಂದಾಯ ಸಚಿವರು | |
81
|
328 |
ಶ್ರೀ ಸಿ.ಟಿ.ರವಿ | ಮಳೆಗಳ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಆಗಿರುವ ತೊಂದರೆಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
82
|
329 |
ಶ್ರೀ ಸಿ.ಟಿ.ರವಿ | ವಸತಿ ಯೋಜನೆ ಅಡಿ ಮನೆಗಳನ್ನು ನಿರ್ಮಿಸಿಕೊಂಡಿರುವವರಿಗೆ ಬಿಲ್ಲು ಪಾವತಿ ಆಗದಿರುವ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
83
|
221 |
ಶ್ರೀ ಎಸ್.ರವಿ | ಪೈಕಿ ಭೂಮಿ ಮತ್ತು ಪಿ-ನಂಬರ್ ಜಮೀನುಗಳ ಬಗ್ಗೆ | ಕಂದಾಯ ಸಚಿವರು | |
84
|
222 |
ಶ್ರೀ ಎಸ್.ರವಿ | ಆಟೋ ಚಾಲಕರು ಪ್ರಯಾಣಿಕರನ್ನು ಕರೆದೊಯ್ಯಲು ಇರುವ ನಿಯಮಗಳ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
85
|
223 |
ಶ್ರೀ ಎಸ್.ರವಿ | ಅಲ್ಪಸಂಖ್ಯಾತರ ಶ್ರೇಯೋಭಿವೃದ್ದಿಗಾಗಿ ರೂಪಿಸಿರುವ ಯೋಜನೆಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
86
|
452 |
ಶ್ರೀ ಎಸ್.ರವಿ | ಬಿ ಎಂ ಟಿ ಸಿ ಬಸ್ ಸೌಲಭ್ಯ ಒದಗಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
87
|
333 |
ಶ್ರೀ ಎನ್.ರವಿಕುಮಾರ್ | ಮೊಬೈಲ್ ವಿಟರಿನರಿ ಯೂನಿಟ್ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
88
|
334 |
ಶ್ರೀ ಎನ್.ರವಿಕುಮಾರ್ | ಮಾಂಸ ಮಾರಾಟ ಮಳಿಗೆಯ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
89
|
330 |
ಶ್ರೀ ಎನ್.ರವಿಕುಮಾರ್ | ಗೋಮಾಳ ಜಮೀನು, ಪರಭಾರೆ ಕುರಿತು | ಕಂದಾಯ ಸಚಿವರು | |
90
|
331 |
ಶ್ರೀ ಎನ್.ರವಿಕುಮಾರ್ | ವಿದ್ಯಾರ್ಥಿ ವೇತನ, ವಿದ್ಯಾಸಿರಿ ಶುಲ್ಕ ಮರುಪಾವತಿ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
91
|
332 |
ಶ್ರೀ ಎನ್.ರವಿಕುಮಾರ್ | ಮೊಬೈಲ್ ವೆಟರಿನರಿ ಯೂನಿಟ್ ಗಳ ವೆಚ್ಚದ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
92
|
320 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | SCSP/TSP ಅಡಿಯಲ್ಲಿ 2021-22, 2022-23, 2023-24, 2024-25 ರ ವರ್ಷಗಳಲ್ಲಿ ಬಿಡುಗಡೆಯಾಗಿರುವ ಅನುದಾನಗಳ ವಿವರಗಳ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
93
|
321 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಕೆಎಸ್‌ಸಿಎ ಕ್ರೀಡಾಂಗಣದ ಬಗ್ಗೆ | ಲೋಕೋಪಯೋಗಿ ಸಚಿವರು | |
94
|
400 |
ಶ್ರೀ ಸುನೀಲ್ ಗೌಡ ಪಾಟೀಲ್ | ವಸತಿ ರಹಿತರ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
95
|
401 |
ಶ್ರೀ ಸುನೀಲ್ ಗೌಡ ಪಾಟೀಲ್ | ವಸತಿ ಯೋಜನೆಗಳಲ್ಲಿ "ಬ್ಲಾಕ್" ಆದ ಮನೆಗಳನ್ನು "ಬ್ಲಾಕ್" ತೆರವುಗೊಳಿಸುವ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
96
|
402 |
ಶ್ರೀ ಸುನೀಲ್ ಗೌಡ ಪಾಟೀಲ್ | ವಸತಿ ಯೋಜನೆಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ಮನೆಗಳನ್ನು ಮಂಜೂರು ಮಾಡುವ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
97
|
387 |
ಶ್ರೀ ಸುನೀಲ್ ವಲ್ಯಾಪುರ್ | ಮೀನು ಸಾಕಾಣಿಕೆ ಕೇಂದ್ರಗಳ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
98
|
389 |
ಶ್ರೀ ಸುನೀಲ್ ವಲ್ಯಾಪುರ್ | ಮಾಶಾಸನ ಯೋಜನೆ ಕುರಿತು | ಕಂದಾಯ ಸಚಿವರು | |
99
|
390 |
ಶ್ರೀ ಸುನೀಲ್ ವಲ್ಯಾಪುರ್ | ರಾಜ್ಯ ಹೆದ್ದಾರಿಗಳ ಕುರಿತು | ಲೋಕೋಪಯೋಗಿ ಸಚಿವರು | |
100
|
391 |
ಶ್ರೀ ಸುನೀಲ್ ವಲ್ಯಾಪುರ್ | ವಕ್ಫ್ ಬೋರ್ಡ್ ಅನುದಾನ ಮತ್ತು ಆಸ್ತಿಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
101
|
314 |
ಶ್ರೀ ಶರವಣ ಟಿ.ಎ. | ತಿರುಪತಿಯಲ್ಲಿನ ಕರ್ನಾಟಕ ಭವನದ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
102
|
444 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿ ಗ್ರೇಡ್ 1 ಮತ್ತು ಗ್ರೇಡ್ 2 ತಹಶೀಲ್ದಾರ್ ಕೊರತೆಯ ಕುರಿತು | ಕಂದಾಯ ಸಚಿವರು | |
103
|
404 |
ಶ್ರೀ ಶಶೀಲ್ ಜಿ. ನಮೋಶಿ | ಒಂದು ವರ್ಷದಿಂದ ಸಾರಿಗೆ ಸಂಸ್ಥೆ ಕೆ ಎಸ್ ಆರ್ ಟಿ ಸಿ, ಬಿ ಎಂ ಟಿ ಸಿ ಇತರ ನಿಗಮಗಳ ಸಾರಿಗೆ ನೌಕರರ ಪಿಎಫ್ ಹಣವನ್ನು ಪಾವತಿ ಮಾಡಿಲ್ಲದಿರುವುದರ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
104
|
403 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿ ಉತ್ತರ ಕರ್ನಾಟಕದಿಂದ ದಕ್ಷಿಣ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಬೀದರ್ ಚಾಮರಾಜನಗರ ಚತುಷ್ಪಥ ಗ್ರೀನ್ ಫೀಲ್ಡ್ ರಸ್ತೆ ನಿರ್ಮಾಣದ ಕುರಿತು | ಲೋಕೋಪಯೋಗಿ ಸಚಿವರು | |
105
|
429 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಖಾನಾಪುರ ತಾಲೂಕಿನ ಜಿಲ್ಲಾ ಮುಖ್ಯ ರಸ್ತೆ ಕಾಮಗಾರಿ ಕುರಿತು | ಲೋಕೋಪಯೋಗಿ ಸಚಿವರು | |
106
|
408 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಪಶುಪಾಲಕ ಸಮಾಜದವರಿಗೆ ಮೇವಿನ ಕೊರತೆಯ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
107
|
409 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಸ್ಥಗಿತಗೊಂಡಿರುವ ಬಸ್ಸನ್ನು ಪುನರ್ ಪ್ರಾರಂಭಿಸುವ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
108
|
440 |
ಶ್ರೀ ಡಿ ಟಿ ಶ್ರೀನಿವಾಸ್ | ಕಾಡುಗೋಡಿ ಸರ್ವೇ ನಂಬರ್ ಒಂದರ ಮಾಹಿತಿ ನೀಡುವುದರ ಬಗ್ಗೆ | ಕಂದಾಯ ಸಚಿವರು | |
109
|
441 |
ಶ್ರೀ ಡಿ ಟಿ ಶ್ರೀನಿವಾಸ್ | ಭೂ ವ್ಯಾಜ್ಯ ಪ್ರಕರಣಗಳು ಕಾಲಮಿತಿಯಲ್ಲಿ ನಡೆಯದೆ ಇರುವ ಬಗ್ಗೆ | ಕಂದಾಯ ಸಚಿವರು | |
110
|
311 |
ಡಾ|| ತಳವಾರ್ ಸಾಬಣ್ಣ | ಬೆಳಗಾವಿ ನಗರದ ರಿಂಗ್ ರೋಡ್ ಮತ್ತು ರಾಮನಗರ ಮೊಲೆಮ್ ಮುಖಾಂತರ ಗೋವಾಕ್ಕೆ ಸಂಪರ್ಕಿಸುವ ಹೆದ್ದಾರಿ ಕಾಮಗಾರಿ ಕುರಿತು | ಲೋಕೋಪಯೋಗಿ ಸಚಿವರು | |
111
|
430 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಮೀನುಗಾರರಿಗೆ ಸವಲತ್ತುಗಳು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
112
|
431 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಲೋಕಾಯುಕ್ತ ದಾಳಿ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
113
|
432 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲ್ಯಾಣ ಕರ್ನಾಟಕ ಭಾಗದಲ್ಲಿ ವಸತಿ ಯೋಜನೆಗಳು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
114
|
433 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಶಕ್ತಿ ಯೋಜನೆ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
115
|
421 |
ಡಾ|| ಉಮಾಶ್ರೀ | ಹೊರ ರಾಜ್ಯದ ವಾಹನಗಳು ರಾಜ್ಯದಲ್ಲಿ ಖಾಯಂ ಆಗಿ ಚಲಿಸುತ್ತಿರುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
116
|
422 |
ಡಾ|| ಉಮಾಶ್ರೀ | ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
117
|
423 |
ಡಾ|| ಉಮಾಶ್ರೀ | ಕಾವೇರಿ-2 ತಂತ್ರಾಂಶದ ಬಗ್ಗೆ | ಕಂದಾಯ ಸಚಿವರು | |
118
|
424 |
ಡಾ|| ಉಮಾಶ್ರೀ | ವಿದೇಶದಿಂದ ಆಮದು ಮಾಡಿಕೊಂಡ ಕಾರುಗಳನ್ನು ಅಕ್ರಮವಾಗಿ ನೋಂದಣಿ ಮಾಡಿರುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
119
|
453
|
ಡಾ|| ಯತೀಂದ್ರ ಎಸ್ | ಟೆಂಡರ್ ನಲ್ಲಿ ಭಾಗವಹಿಸಲು ಪ್ರತ್ಯೇಕ ಜಾತಿ ಪ್ರಮಾಣ ಪತ್ರ ನೀಡುವ ಕುರಿತು | ಕಂದಾಯ ಸಚಿವರು | |
120
|
454 |
ಡಾ|| ಯತೀಂದ್ರ ಎಸ್ | ಮತ್ಸ್ಯಾಶ್ರಯ ಯೋಜನೆಯ ಅಸಮಪರ್ಕ ಅನುಷ್ಠಾನ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
121
|
455 |
ಡಾ|| ಯತೀಂದ್ರ ಎಸ್ | ಕಂದಾಯ ಜಮೀನುಗಳ ಬೀಳು ರಿಸ್ಟೋರ್ ಮಾಡುವ ಕುರಿತು | ಕಂದಾಯ ಸಚಿವರು | |
122
|
456 |
ಡಾ|| ಯತೀಂದ್ರ ಎಸ್ | ಟಿ ನರಸೀಪುರದಲ್ಲಿ ಬಸ್ ಡಿಪೋ ತೆರೆಯುವ ಕುರಿತ | ಸಾರಿಗೆ ಮತ್ತು ಮುಜರಾಯಿ ಸಚಿವರು | |
123
|
317 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಸೇತುವೆ ಕಾಮಗಾರಿ ಕುರಿತು | ಲೋಕೋಪಯೋಗಿ ಸಚಿವರು | |
124
|
318 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಅನುದಾನ ಬಿಡುಗಡೆ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
125
|
418 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಬಾಡಿಗೆ ಅಥವಾ ಗುತ್ತಿಗೆ ಆಧಾರದ ಮೇಲೆ ಮಳಿಗೆ ನೀಡದಿರುವ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
126
|
319 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ತಾಲೂಕು ಪಂಚಾಯಿತಿ ಕಾರ್ಯಾಲಯ ನಿರ್ಮಾಣ ಕುರಿತು | ಕಂದಾಯ ಸಚಿವರು | |
127
|
419 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಕುರಿತು | ಲೋಕೋಪಯೋಗಿ ಸಚಿವರು | |
128
|
420 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಅನುದಾನ ಬಿಡುಗಡೆ ಮಾಡಿರುವ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
129
|
357 |
ಶ್ರೀ ಬಿ ಜಿ ಪಾಟೀಲ್ | ಕಲ್ಯಾಣ ಕರ್ನಾಟಕದ ಗಡಿ ಭಾಗಗಳಲ್ಲಿರುವ "ಪಲ್ಲಿ/ವಳ್ಳಿ" ಎಂಬ ಹೆಸರುಗಳಿಗೆ ಮರು ನಾಮಕರಣ ಮಾಡುವ ಬಗ್ಗೆ | ಕಂದಾಯ ಸಚಿವರು | |
130
|
358 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಶಕ್ತಿ ಯೋಜನೆಯ ಮಹಿಳಾ ಪ್ರಯಾಣಿಕರ ಟಿಕೆಟ್ ಮೊತ್ತದ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
131
|
359 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಕಳೆದ ಎರಡು ವರ್ಷಗಳಲ್ಲಿ ವಸತಿ ಯೋಜನೆ ಅಡಿ ಬಿಡುಗಡೆಯಾದ ಮನೆಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
132
|
335 |
ಶ್ರೀ ವೈ.ಎಂ.ಸತೀಶ್ | "ಸಿ" ವರ್ಗದ ಮುಜರಾಯಿ ದೇವಸ್ಥಾನಗಳ ಅಭಿವೃದ್ಧಿ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
133
|
337 |
ಶ್ರೀ ಸಿ.ಎನ್. ಮಂಜೇಗೌಡ | ವಸತಿ ಯೋಜನೆಗಲ್ಲಿ ಗುತ್ತಿಗೆದಾರರ ಬಿಲ್ ಬಾಕಿ ಇರುವ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು |