ದಿನಾಂಕ 13-12-2021ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
35
ಶ್ರೀ ಅರವಿಂದ ಕುಮಾರ್ ಅರಳಿ

ಸೌರಶಕ್ತಿ ಯೋಜನೆ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು
2
34
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಕೌಶಲ ಅಭಿವೃದ್ಧಿ ಮತ್ತು ಜೀವನೋಪಾಯ ಯೋಜನೆಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ ಅಭಿವೃದ್ಧಿ ಸಚಿವರು
3
33
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಯೋಜನೆಗಳ ಕುರಿತು

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
4
32
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ ಕನ್ನಡ ಭವನ ಕಟ್ಟಡ ಕಾಮಗಾರಿ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು
5
31
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಅರಣ್ಯ ಇಲಾಖೆಯ ಯೋಜನೆಗಳ ಬಗ್ಗೆ

ಅರಣ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
6
116
ಶ್ರೀ ಅರುಣ ಶಹಾಪುರ

01-08-2008ರ ನಂತರ ನೇಮಕವಾದ ಸಿಬ್ಬಂದಿಗಳಿಗೆ ಇಂಕ್ರಿಮೆಂಟ್ ನೀಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
7
118
ಶ್ರೀ ಅರುಣ ಶಹಾಪುರ

ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯಬಾರದ ನಿಯಮಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
8
119
ಶ್ರೀ ಅರುಣ ಶಹಾಪುರ

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳ ಪ್ರೌಢ, ಪದವಿ ಪೂರ್ವ ಕಾಲೇಜುಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
9
120
ಶ್ರೀ ಅರುಣ ಶಹಾಪುರ

ಕಾಲ್ಪನಿಕ ವೇತನ ಬಡ್ತಿ ಸಮಸ್ಯೆ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ ಅಭಿವೃದ್ಧಿ ಸಚಿವರು
10
36
ಶ್ರೀ ಎಸ್ ಎಲ್ ಭೋಜೇಗೌಡ

ಅನುದಾನಿತ ಶಾಲೆ ಮತ್ತು ಶಿಕ್ಷಕರ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
11
40
ಶ್ರೀ ಎಸ್ಎಂ ಭೋಜೇಗೌಡ

ನವೀಕರಿಸಬಹುದಾದ ಇಂಧನದ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು
12
38
ಶ್ರೀ ಎಸ್ಎಂ ಭೋಜೇಗೌಡ

ಬಡ್ತಿ ಉಪನ್ಯಾಸಕರ 10,15,20,25,30 ವರ್ಷಗಳ ಕಾಲಮಿತಿ ಬಡ್ತಿ ಸಮಸ್ಯೆಯ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
13
39
ಶ್ರೀ ಎಸ್ಎಂ ಭೋಜೇಗೌಡ

ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳ ಗೌರವಧನ ಹೆಚ್ಚಳ ಹಾಗೂ ಸೇವಾ ಭದ್ರತೆ ಒದಗಿಸುವ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ ಅಭಿವೃದ್ಧಿ ಸಚಿವರು
14
56
ಶ್ರೀ ಚಿದಾನಂದ್ ಎಂ ಗೌಡ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ ಅಭಿವೃದ್ಧಿ ಸಚಿವರು
15
57
ಶ್ರೀ ಚಿದಾನಂದ್ ಎಂ ಗೌಡ

ದೈಹಿಕ ಶಿಕ್ಷಣ ಶಿಕ್ಷಕರಿಗೆ ಸರ್ಕಾರದ ವತಿಯಿಂದ ಕ್ರೀಡಾ ಕೂಟ ನಡೆಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
16
58
ಶ್ರೀ ಚಿದಾನಂದ್ ಎಂ ಗೌಡ

ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳ ಭರ್ತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
17
59
ಶ್ರೀ ಚಿದಾನಂದ್ ಎಂ ಗೌಡ

ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
18
60
ಶ್ರೀ ಚಿದಾನಂದ್ ಎಂ ಗೌಡ

ಸರ್ಕಾರಿ ವಿಜ್ಞಾನ ಕಾಲೇಜು ಗಳಲ್ಲಿ ಸಿ.ಇ. ಟಿ. ನೀಟ್ ಪರೀಕ್ಷೆಯ ತರಬೇತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
19
142
ಶ್ರೀ ಆರ್ ಧರ್ಮಸೇನ

ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳನ್ನು ಒದಗಿಸುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
20
143
ಶ್ರೀ ಆರ್ ಧರ್ಮಸೇನ

ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
21
144
ಶ್ರೀ ಆರ್ ಧರ್ಮಸೇನ

ಜಾನಪದ ಕಲೆಗೆ ಪ್ರೋತ್ಸಾಹ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು
22
145
ಶ್ರೀ ಆರ್ ಧರ್ಮಸೇನ

ವಯಸ್ಕರ ಶಿಕ್ಷಣ ಸಮಿತಿ ವಿಚಾರ

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
23
106
ಶ್ರೀ ಅ. ದೇವೇಗೌಡ

ನಾಡಪ್ರಭು ಕೆಂಪೇಗೌಡ ಅಧ್ಯಯನ ಕೇಂದ್ರದ ಚಟುವಟಿಕೆಗಳ ಬಗ್ಗೆ

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
24
107
ಶ್ರೀ ಅ. ದೇವೇಗೌಡ

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅಧ್ಯಾಪಕರ ಕೊರತೆ ಕುರಿತು

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
25
108
ಶ್ರೀ ಅ. ದೇವೇಗೌಡ

ಕನ್ನಡ ಮಾಧ್ಯಮದ ಶಾಲಾ ಕಾಲೇಜುಗಳಿಗೆ ಅನುದಾನ ನೀಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
26
109
ಶ್ರೀ ಅ. ದೇವೇಗೌಡ

ಖಾಸಗಿ ಪಿ. ಯು. ಕಾಲೇಜಿನಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರನ್ನು ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
27
110
ಶ್ರೀ ಅ. ದೇವೇಗೌಡ

ಬಿ.ಎಂ.ಸಿ. ನಲ್ಲಿ ಸರ್ಜಿಕಲ್ ಅಂಕಾಲಜಿ ವಿಭಾಗ ಆರಂಭಿಸುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
28
13
ಶ್ರೀ ಗೋವಿಂದ ರಾಜು

ರೈತ ವಿದ್ಯಾನಿಧಿ ಯೋಜನೆ ಬಗ್ಗೆ

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವರು
29
14
ಶ್ರೀ ಗೋವಿಂದ ರಾಜು

ಕಾಯಂ ಶಿಕ್ಷಕರ ನೇಮಕ ಮಾಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
30
15
ಶ್ರೀ ಗೋವಿಂದ ರಾಜು

ತುರ್ತು ಚಿಕಿತ್ಸೆಗೆ ತೆಗೆದುಕೊಂಡಿರುವ ಕ್ರಮದ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
31
16
ಶ್ರೀ ಗೋವಿಂದ ರಾಜು

ಕೋಲಾರದಲ್ಲಿರುವ 'ಅಂತರಗಂಗೆ' ಪ್ರವಾಸ ಮಾಡುವವರ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
32
51
ಶ್ರೀ ಎಂ ಎ ಗೋಪಾಲಸ್ವಾಮಿ

ನಿರಂತರ ಜ್ಯೋತಿ ಯೋಜನೆಯಡಿ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು
33
52
ಶ್ರೀ ಎಂ ಎ ಗೋಪಾಲಸ್ವಾಮಿ

ಕಾಡು ಪ್ರಾಣಿಗಳ ಹಾವಳಿ ಕುರಿತು

ಅರಣ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
34
53
ಶ್ರೀ ಎಂ ಎ ಗೋಪಾಲಸ್ವಾಮಿ

ಅರ್ಹ ವಿದ್ಯಾರ್ಹತೆ ಹೊಂದಿರದ ವೈದ್ಯರು ಆಸ್ಪತ್ರೆಯನ್ನು ನಡೆಸುತ್ತಿರುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
35
54
ಶ್ರೀ ಎಂ ಎ ಗೋಪಾಲಸ್ವಾಮಿ

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಂಸ್ಥೆಗಳ ಸ್ಥಾಪನೆ ಬಗ್ಗೆ

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರು
36
55
ಶ್ರೀ ಎಂ ಎ ಗೋಪಾಲಸ್ವಾಮಿ

ಅಲ್ಪಸಂಖ್ಯಾತರ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡುವ ಬಗ್ಗೆ

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರು
37
24
ಶ್ರೀ ಕೆ ಹರೀಶ್ ಕುಮಾರ್

ಬೆಳ್ತಂಗಡಿ ತಾಲ್ಲೂಕಿನಲ್ಲಿ ಪದವಿ-ಪೂರ್ವ ಕಾಲೇಜುಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
38
25
ಶ್ರೀ ಕೆ ಹರೀಶ್ ಕುಮಾರ್

ಪ್ರಾರ್ಥಮಿಕ ಮತ್ತು ಪ್ರೌಢಶಾಲೆಗಳ ಕಟ್ಟಡಗಳ ದುರಸ್ತಿಯ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
39
121
ಶ್ರೀ ಬಿ ಕೆ ಹರಿಪ್ರಸಾದ್

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲು ಇರುವ ಮಾನದಂಡಗಳೇನು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು
40
122
ಶ್ರೀ ಬಿ ಕೆ ಹರಿಪ್ರಸಾದ್

ರಾಜ್ಯ ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರದ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
41
123
ಶ್ರೀ ಬಿ ಕೆ ಹರಿಪ್ರಸಾದ್

ಕೋವಿಡ್ ವಾರಿಯರ್ಸ್ ಗಳಿಗೆ ಒತ್ತಡ ವಾಗದಂತೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
42
149
ಶ್ರೀ ಸಿ ಎಂ ಇಬ್ರಾಹಿಂ

ರಾಷ್ಟ್ರೀಯ ಶಿಕ್ಷಣ ನೀತಿ ಅತಿಥಿ ಉಪನ್ಯಾಸಕರ ಹುದ್ದೆ ಭರ್ತಿ ಬಗ್ಗೆ

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರು
43
150
ಶ್ರೀ ಸಿ ಎಂ ಇಬ್ರಾಹಿಂ

ರಾಜ್ಯೋತ್ಸವ ಪ್ರಶಸ್ತಿ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು
44
77
ಶ್ರೀ ಕಾಂತರಾಜ್

ಪರಿಸರ ಪರಿಣಾಮ ಅಧ್ಯಯನ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
45
78
ಶ್ರೀ ಕಾಂತರಾಜ್

ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
46
79
ಶ್ರೀ ಕಾಂತರಾಜ್

ರಾಜ್ಯದಲ್ಲಿರುವ ಅರಣ್ಯ ವನ್ಯಜೀವಿಗಳ ವಿಧದ ಬಗ್ಗೆ

ಅರಣ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
47
80
ಶ್ರೀ ಕಾಂತರಾಜ್

ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ಪ್ರಾಧ್ಯಾಪಕರುಗಳ ನೇಮಕಾತಿಯ ಬಗ್ಗೆ

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವರು
48
09
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಅರಣ್ಯ ಹಕ್ಕು ಕಾಯ್ದೆ 2006ರ ಅನುಷ್ಠಾನದ ಬಗ್ಗೆ

ಅರಣ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
49
10
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
50
12
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿಯ ಅಕ್ರಮ ದಂಧೆ ಕುರಿತು

ಅರಣ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
51
26
ಶ್ರೀ ಮರಿತಿಬ್ಬೇಗೌಡ

ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದವರಿಗೆ ಎಕ್ಸ್ ಗೇಷಿಯಾ ಮಂಜೂರಾತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
52
27
ಶ್ರೀ ಮರಿತಿಬ್ಬೇಗೌಡ

ಸರ್ಕಾರಿ/ಅನುದಾನಿತ ಪದವಿ ಹಾಗೂ ಇಂಜಿನಿಯರಿಂಗ್ ಕಾಲೇಜುಗಳ ಬೋಧಕರಿಗೆ ಬಾಕಿ ವೇತನ ಪಾವತಿಸುವ ಬಗ್ಗೆ

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವರು
53
28
ಶ್ರೀ ಮರಿತಿಬ್ಬೇಗೌಡ

ಉರ್ದು ಶಾಲಾ ಕಾಲೇಜುಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
54
29
ಶ್ರೀ ಮರಿತಿಬ್ಬೇಗೌಡ

ಕನ್ನಡ ಮಾಧ್ಯಮ ಅನುದಾನ ರಹಿತ ಶಾಲಾ ಕಾಲೇಜುಗಳ ಮಾಹಿತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
55
30
ಶ್ರೀ ಮರಿತಿಬ್ಬೇಗೌಡ

ದೈಹಿಕ ಶಿಕ್ಷಣ ಶಿಕ್ಷಕರ ಮಾಹಿತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
56
153
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ

ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದವರಿಗೆ ಎಕ್ಸ್ ಗೇಷಿಯಾ ನೀಡಿಕೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
57
87
ಶ್ರೀ ಮುನಿರಾಜು ಗೌಡ ಪಿ ಎಂ

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಶಾಲೆಗಳ ದೈಹಿಕ ಶಿಕ್ಷಕರ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
58
88
ಶ್ರೀ ಮುನಿರಾಜು ಗೌಡ ಪಿ ಎಂ

ಸಕಾಲ ಯೋಜನೆಯ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
59
89
ಶ್ರೀ ಮುನಿರಾಜು ಗೌಡ ಪಿ ಎಂ

ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠ ಮತ್ತು ಸಂಶೋಧನ ಕೇಂದ್ರದ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು
60
90
ಶ್ರೀ ಮುನಿರಾಜು ಗೌಡ ಪಿ ಎಂ

ಅನ್ನಭಾಗ್ಯ ಯೋಜನೆಯ ಅಕ್ರಮದ ಕುರಿತು

ಅರಣ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
61
102
ಶ್ರೀ ನಸೀರ್ ಅಹ್ಮದ್

ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕಚೇರಿ ಪ್ರಾರಂಭಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
62
103
ಶ್ರೀ ನಸೀರ್ ಅಹ್ಮದ್

ಸಾರ್ವಜನಿಕ ಶಿಕ್ಷಣ ಇಲಾಖೆಯ ತಾಲ್ಲೂಕು ಮಟ್ಟದ ಕಚೇರಿಗಳನ್ನು ಪ್ರಾರಂಭಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
63
104
ಶ್ರೀ ನಸೀರ್ ಅಹ್ಮದ್

ಗುತ್ತಿಗೆ ನೌಕರರ ವೇತನ ತಾರತಮ್ಯ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
64
105
ಶ್ರೀ ನಸೀರ್ ಅಹ್ಮದ್

ಹೊರ ಗುತ್ತಿಗೆ ನೌಕರರಿಗೆ E.S.I. ಮತ್ತು ಪಿ.ಎಫ್ ಕಲ್ಪಿಸುವ ಸೌಲಭ್ಯದ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
65
62
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಕಲಾ ವಿಭಾಗ ಮತ್ತು ವಿಜ್ಞಾನ ವಿಷಯದ ಪರಿವೀಕ್ಷಕರ ಹುದ್ದೆ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
66
63
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ವಿಷಯದ ಪರಿವೀಕ್ಷಕರ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
67
64
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ನೂತನವಾಗಿ ರಚನೆಯಾಗಿರುವ ತಾಲ್ಲೂಕುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಮೂಲಭೂತ ಸೌಕರ್ಯ ಒದಗಿಸುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
68
65
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ನಶಿಸಿ ಹೋಗುತ್ತಿರುವ ಸಂಪ್ರದಾಯ ವೃತ್ತಿಗಳ ಕುರಿತು

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವರು
69
111
ಡಾ|| ವೈ ಎ ನಾರಾಯಣಸ್ವಾಮಿ

ಸರ್ಕಾರಿ ಪದವಿಪೂರ್ವ ಕಾಲೇಜುಗಳ ವೃಂದ ಮತ್ತು ನೇಮಕಾತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
70
112
ಡಾ|| ವೈ ಎ ನಾರಾಯಣಸ್ವಾಮಿ

ಜ್ಯೋತಿ ಸಂಜೀವಿನಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
71
113
ಡಾ|| ವೈ ಎ ನಾರಾಯಣಸ್ವಾಮಿ

ಕಾಲಮಿತಿ ಬಡ್ತಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
72
114
ಡಾ|| ವೈ ಎ ನಾರಾಯಣಸ್ವಾಮಿ

ಕೋವಿಡ್-19 ವಿಶೇಷ ಪ್ಯಾಕೇಜ್

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
73
115
ಡಾ|| ವೈ ಎ ನಾರಾಯಣಸ್ವಾಮಿ

ವಿಶೇಷ ಭತ್ಯೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
74
124
ಶ್ರೀ ಎಂ ನಾರಾಯಣ ಸ್ವಾಮಿ

ರಾಜ್ಯದಲ್ಲಿರುವ ವಿವಿಧ ಕಂಪನಿಗಳ ಮೊಬೈಲ್ ಟವರ್ ಗಳ ಬಗ್ಗೆ

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವರು
75
125
ಶ್ರೀ ಎಂ ನಾರಾಯಣ ಸ್ವಾಮಿ

ರಾಜ್ಯದಲ್ಲಿ ಒತ್ತುವರಿಯಾದ ಅರಣ್ಯ ಪ್ರದೇಶಗಳ ಬಗ್ಗೆ

ಅರಣ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
76
126
ಶ್ರೀ ಎಂ ನಾರಾಯಣ ಸ್ವಾಮಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ನೇಮಕಾತಿ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು
77
127
ಶ್ರೀ ಎಂ ನಾರಾಯಣ ಸ್ವಾಮಿ

ಅಕಾಲಿಕ ಮಳೆಯಿಂದಾಗಿ ಡೆಂಗ್ಯೂ ಚಿಕನಗುನ್ಯಾ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
78
07
ಶ್ರೀ ಪುಟ್ಟಣ್ಣ

1986-87 ರಿಂದ 1994-95ರ ಅವಧಿಯಲ್ಲಿ ಪ್ರಾರಂಭವಾಗಿರುವ ಶಾಲಾ-ಕಾಲೇಜುಗಳಿಗೆ ವೇತನಾನುದಾನ ನೀಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
79
97
ಶ್ರೀ ಕೆ ಪ್ರತಾಪಚಂದ್ರ ಶೆಟ್ಟಿ

ಉಡುಪಿ ಜಿಲ್ಲೆಯಲ್ಲಿ ಡಯಾಲಿಸಿಸ್ ಕೇಂದ್ರದ ನಿರ್ವಹಣೆಯ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
80
98
ಶ್ರೀ ಕೆ ಪ್ರತಾಪಚಂದ್ರ ಶೆಟ್ಟಿ

ಕುಂದಾಪುರ ಉಪ ವಿಭಾಗದ ಕಾರ್ಯನಿರ್ವಹಣೆ ಕುರಿತು

ಅರಣ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
81
99
ಶ್ರೀ ಕೆ ಪ್ರತಾಪಚಂದ್ರ ಶೆಟ್ಟಿ

ರಾಜ್ಯದಲ್ಲಿ ಟ.ಎ.ಪಿ.ಸಿ.ಎಂ.ಸಿ ಗಳಿಂದ ಬಾಕಿ ಮೊತ್ತ ಪಾವತಿ ಬಗ್ಗೆ

ಅರಣ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
82
100
ಶ್ರೀ ಕೆ ಪ್ರತಾಪಚಂದ್ರ ಶೆಟ್ಟಿ

ಕುಂದಾಪುರ ಅರಣ್ಯ ವಿಭಾಗದ ಕಾಡುಪ್ರಾಣಿಗಳ ಹಾವಳಿ ಕುರಿತು

ಅರಣ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
83
46
ಶ್ರೀ ಪ್ರಕಾಶ್ ಕೆ ರಾಥೋಡ್

ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ ಪ್ರಮಾಣದ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಇಲಾಖೆ ಸಚಿವರು
84
47
ಶ್ರೀ ಪ್ರಕಾಶ್ ಕೆ ರಾಥೋಡ್

ವಿಜಯಪುರ ಜಿಲ್ಲೆಯಲ್ಲಿ ಕೋವಿಡ್ ನಿಂದ ಮರಣ ಹೊಂದಿದವರ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
85
48
ಶ್ರೀ ಪ್ರಕಾಶ್ ಕೆ ರಾಥೋಡ್

ಎಲೆಕ್ಟ್ರಿಕಲ್ ಕಾರುಗಳ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು
86
49
ಶ್ರೀ ಪ್ರಕಾಶ್ ಕೆ ರಾಥೋಡ್

ವಿಜಯಪುರ ಜಿಲ್ಲೆಯಲ್ಲಿ ಅರಣ್ಯ ಪ್ರದೇಶಗಳ ವಿಸ್ತೀರ್ಣ ಗಳ ಬಗ್ಗೆ

ಅರಣ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
87
50
ಶ್ರೀ ಪ್ರಕಾಶ್ ಕೆ ರಾಥೋಡ್

ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
88
01
ಶ್ರೀ ಎನ್ ರವಿಕುಮಾರ್

ಮರದ ಮಿಲ್ಲುಗಳ ಕುರಿತು

ಅರಣ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
89
02
ಶ್ರೀ ಎನ್ ರವಿಕುಮಾರ್

ವೈದ್ಯಕೀಯ ಸೀಟುಗಳಲ್ಲಿ ಮೀಸಲಾತಿ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
90
03
ಶ್ರೀ ಎನ್‌ ರವಿಕುಮಾರ್

ವಿದ್ಯುತ್‌ ಕಂಪನಿಗಳ ನಷ್ಟದ ಕುರಿತು

ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖಾ ಸಚಿವರು
91
04
ಶ್ರೀ ಎನ್‌ ರವಿಕುಮಾರ್

ಹೆಸರು ಬದಲಾವಣೆಗಾಗಿ ಬಾಕಿ ಇರುವ ಅರ್ಜಿಗಳ ಕುರಿತು

ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖಾ ಸಚಿವರು
92
152
ಶ್ರೀ ಎಸ್‌ ರುದ್ರೇಗೌಡ

4 ಜಿಲ್ಲಾ ಕೇಂದ್ರಗಳಲ್ಲಿ Government ವೈದ್ಯಕೀಯ ಕಾಲೇಜುಗಳ ಪ್ರವೇಶ ಮತ್ತು ಪ್ರಾರಂಭಕ್ಕೆ ಅನುಮೋದನೆ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಸಚಿವರು
93
151
ಶ್ರೀ ಎಸ್‌ ರುದ್ರೇಗೌಡ

ಮಲೆನಾಡು ಭಾಗದ ಸರ್ಕಾರಿ ಶಾಲೆಗಳ ಭೂ ದಾಖಲೆಗಳು ಇಲ್ಲದಿರುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವರು
94
130
ಶ್ರೀ ಪಿ ಆರ್‌ ರಮೇಶ್

ರಾಜ್ಯದಲ್ಲಿ ಪೆಟ್ರೋಲ್‌ / ಡೀಸೆಲ್‌ ಸಾರ್ವಜನಿಕ ವಿತರಣಾ ಪಂಪ್‌ ಗಳ ಕುರಿತು

ಅರಣ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
95
131
ಶ್ರೀ ಪಿ ಆರ್‌ ರಮೇಶ್

ರಾಜ್ಯದಲ್ಲಿ ಹೊಸ ಖಾಸಗಿ ಕಿರಿಯ ಪ್ರಾಥಮಿಕ ಶಾಲೆಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವರು
96
137
ಶ್ರೀ ಶಶೀಲ್‌ ಜಿ ನಮೋಶಿ

ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯಭಾರದ ನಿಯಮಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವರು
97
139
ಶ್ರೀ ಶಶೀಲ್‌ ಜಿ ನಮೋಶಿ

ಕಾಲ್ಪನಿಕ ವೇತನ ಬಡ್ತಿ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವರು
98
138
ಶ್ರೀ ಶಶೀಲ್‌ ಜಿ ನಮೋಶಿ

ರಾಜ್ಯದ ಖಾಸಗಿ ಅನುದಾನಿತ ಸಂಯುಕ್ತ ಪದವಿ ಕಾಲೇಜುಗಳಿಂದ ಬೇರ್ಪಟ್ಟ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಿಕೊಳ್ಳುವ ಕುರಿತು

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರು
99
141
ಶ್ರೀ ಎಸ್‌ ವ್ಹಿ ಸಂಕನೂರ

ರಾಜ್ಯದ ಖಾಸಗಿ ಅನುದಾನಿತ ಸಂಯುಕ್ತ ಪದವಿ ಕಾಲೇಜುಗಳಿಂದ ಬೇರ್ಪಟ್ಟ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಿಕೊಳ್ಳವವ ಕುರಿತು

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರು
100
67
ಶ್ರೀ ಕೆ ಟಿ ಶ್ರೀಕಂಠೇಗೌಡ

ಖಾಸಗಿ ಶಾಲೆಗಳ ಪ್ರಾರಂಭದ ಸಮಯ ನಿಗಧಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವರು
101
68
ಶ್ರೀ ಕೆ ಟಿ ಶ್ರೀಕಂಠೇಗೌಡ

ಅನುದಾನಿತ ಪದವಿ ಕಾಲೇಜುಗಳಿಂದ ಬೇರ್ಪಟ್ಟ ಪದವಿ ಪೂರ್ವ ಕಾಲೇಜುಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವರು
102
69
ಶ್ರೀ ಕೆ ಟಿ ಶ್ರೀಕಂಠೇಗೌಡ

ಖಾಸಗಿ ಪ್ರಥಮ ದರ್ಜೆ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಬಗ್ಗೆ

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರು
103
70
ಶ್ರೀ ಕೆ ಟಿ ಶ್ರೀಕಂಠೇಗೌಡ

1995ರ ನಂತರದ ಖಾಸಗಿ ಶಾಲಾ-ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವರು
104
258
ಡಾ|| ತೇಜಸ್ವಿನಿ ಗೌಡ

ಮಾನವ ಆನೆ ಸಂಘರ್ಷ ತಪ್ಪಿಸಲು ರೈಲ್ವೆ ಹಳಿಗೆ ಕೇಂದ್ರದಿಂದ ಶೇ. 50 ಭಾಗ ವಿನಾಯಿತಿ ಪಡೆದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವರು
105
257
ಡಾ|| ತೇಜಸ್ವಿನಿ ಗೌಡ

ಐತಿಹಾಸಿಕ ಪಾರಂಪರಿಕ ಸ್ಥಳಗಳಲ್ಲಿ ಪ್ರವಾಸೋದ್ಯಮ ಮೂಲ ಸೌಕರ್ಯ ಒದಗಿಸುವ ಕುರಿತು

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥತಿ ಇಲಾಖೆ ಸಚಿವರು
106
255
ಡಾ|| ತೇಜಸ್ವಿನಿ ಗೌಡ

ಅಭಯಾರಣ್ಯದಲ್ಲಿ ಮಿತಿ ಮೀರಿ ಬೆಳೆದಿರುವ ಲಂಟಾನ (ಕಳೆ) ನಿರ್ಮೂಲನೆ ಬಗ್ಗೆ

ಅರಣ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು
107
259
ಡಾ|| ತೇಜಸ್ವಿನಿ ಗೌಡ

ಐತಿಹಾಸಿಕ- ಪುರಾತತ್ವ ಸ್ಮಾರಕ ರಕ್ಷಣೆಗೆ ಬೇಕಾದ ಶಿಲ್ಪಗಳಿಗೆ ಕೌಶಲ್ಯಾಭಿವೃದ್ಧಿ ತರಭೇತಿ ಕುರಿತು

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರು
108
81
ಶ್ರೀ ಕೆ ಎ ತಿಪ್ಪೇಸ್ವಾಮಿ

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬಗ್ಗೆ

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರು
109
82
ಶ್ರೀ ಕೆ ಎ ತಿಪ್ಪೇಸ್ವಾಮಿ

ಸೌರ ವಿದ್ಯುತ್‌ ಉತ್ಪಾದನೆಯ ಬಗ್ಗೆ

ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖಾ ಸಚಿವರು
110
83
ಶ್ರೀ ಕೆ ಎ ತಿಪ್ಪೇಸ್ವಾಮಿ

ಗ್ರೇಟ್‌ ಇಂಡಿಯನ್‌ ಬಸ್ಟರಡ್‌ ಹದ್ದುಗಳ ಸಂರಕ್ಷಣೆ ಬಗ್ಗೆ

ಅರಣ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು
111
85
ಶ್ರೀ ಕೆ ಎ ತಿಪ್ಪೇಸ್ವಾಮಿ

ಕೊರೋನಾ-ಸೋಂಕು-19 ತಡೆಗಟ್ಟಲು ಲಸಿಕೆ ನೀಡುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಸಚಿವರು
112
71
ಶ್ರೀ ಆರ್‌ ಬಿ ತಿಮ್ಮಾಪೂರ

ಕೋವಿಡ್‌ ಮೃತರಿಗೆ ಪರಿಹಾರ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಸಚಿವರು
113
72
ಶ್ರೀ ಆರ್‌ ಬಿ ತಿಮ್ಮಾಪೂರ

ಬಾಗಲಕೋಟೆ ಜಿಲ್ಲೆಗೆ ಕೊರೋನಾ ಅನುದಾನದ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಸಚಿವರು
114
73
ಶ್ರೀ ಆರ್‌ ಬಿ ತಿಮ್ಮಾಪೂರ

ಪ್ರವಾಸೋದ್ಯಮ ಇಲಾಖೆಯಲ್ಲಿ SC/ST ವರ್ಗದವರಿಗೆ ಸೌಲಭ್ಯಗಳ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥತಿ ಇಲಾಖೆ ಸಚಿವರು
115
74
ಶ್ರೀ ಆರ್‌ ಬಿ ತಿಮ್ಮಾಪೂರ

ಅರಣ್ಯ ಪ್ರದೇಶಗಳಲ್ಲಿ ಅನಧಿಕೃತ ಸಾಗುವಳಿ ಬಗ್ಗೆ

ಅರಣ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು
116
75
ಶ್ರೀ ಆರ್‌ ಬಿ ತಿಮ್ಮಾಪೂರ

ಕೌಶಲ್ಯಾಭಿವೃದ್ಧಿಗಾಗಿ ಮೀಸಲಿಟ್ಟ ಹಣದ ಉಪಯೋಗದ ಬಗ್ಗೆ

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರು
117
41
ಶ್ರೀಮತಿ ಎಸ್‌ ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆ ಮಾಕುಟ್ಟ ರಕ್ಷಿತಾರಣ್ಯ ಪ್ರದೇಶದಲ್ಲಿ ಕೇರಳ ರಾಜ್ಯದ ಕಸವನ್ನು ತಂದು ಸುರಿಯುತ್ತಿರುವ ಕುರಿತು

ಅರಣ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು
118
42
ಶ್ರೀಮತಿ ಎಸ್‌ ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಸಚಿವರು
119
43
ಶ್ರೀಮತಿ ಎಸ್‌ ವೀಣಾ ಅಚ್ಚಯ್ಯ

ಕೊಡಗು ಹೆರಿಟೇಜ್‌ ಕೇಂದ್ರದ ಕಾಮಗಾರಿ ಕುರಿತು

ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖಾ ಸಚಿವರು
120
44
ಶ್ರೀಮತಿ ಎಸ್‌ ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ತಜ್ಞವೈದ್ಯರ ಕೊರತೆ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಸಚಿವರು
121
45
ಶ್ರೀಮತಿ ಎಸ್‌ ವೀಣಾ ಅಚ್ಚಯ್ಯ

ಕೊಡಗುಜಿಲ್ಲೆಯಲ್ಲಿ ಹಾದು ಹೋಗುತ್ತಿರುವ 66 ಕೆ ವಿ ವಿದ್ಯುತ್‌ ಮಾರ್ಗದ ಕುರಿತು

ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖಾ ಸಚಿವರು
122
20
ಶ್ರೀ ಯು ಬಿ ವೆಂಕಟೇಶ್

ಕಳೆದ ಮೂರು ವರ್ಷಗಳಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಶಾಲಾ ಕಟ್ಟಡಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವರು
123
21
ಶ್ರೀ ಯು ಬಿ ವೆಂಕಟೇಶ್

ಹಂಪಿ ವಿಶ್ವವಿದ್ಯಾಲಯದಲ್ಲಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕುರಿತು

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರು
124
22
ಶ್ರೀ ಯು ಬಿ ವೆಂಕಟೇಶ್

ಕೋವಿಡ್-19‌ ಸಂದರ್ಭದಲ್ಲಿ ಅಧಿಕ ಶುಲ್ಕ ವಸೂಲಿ ಮಾಡಿರುವ ಆಸ್ಪತ್ರೆಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಸಚಿವರು
125
23
ಶ್ರೀ ಯು ಬಿ ವೆಂಕಟೇಶ್

ರಾಜ್ಯಕ್ಕೆ ಶಾಶ್ವತವಾದ ಹಾಗೂ ದೂರದೃಷ್ಟಿಯ ಹೆಲ್ತ್‌ ವಿಷನ್‌ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಸಚಿವರು
126
91
ಶ್ರೀ ಎನ್‌ ಅಪ್ಪಾಜಿಗೌಡ

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಲು ಕಂಪನಿಗಳಿಗೆ ನೀಡಿರುವ ಸವಲತ್ತುಗಳ ಬಗ್ಗೆ

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರು
127
92
ಶ್ರೀ ಎನ್‌ ಅಪ್ಪಾಜಿಗೌಡ

ಬೋಧಕೇತರ ಸಿಬ್ಬಂದಿಗಳಿಗೆ ಬಡ್ತಿ ನೀಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವರು
128
93
ಶ್ರೀ ಎನ್‌ ಅಪ್ಪಾಜಿಗೌಡ

ವನ್ಯ ಜೀವಿಗಳ ಸಂರಕ್ಷಣೆಗೆ ಸರ್ಕಾರ ರೂಪಿಸಿರುವ ಯೋಜನೆಗಳ ಬಗ್ಗೆ

ಅರಣ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು
129
94
ಶ್ರೀ ಎನ್‌ ಅಪ್ಪಾಜಿಗೌಡ

ಭದ್ರಾವತಿ ಪೇಪರ್‌ ಮಿಲ್‌ ಗೆ ನೀಡಿರುವ ಅರಣ್ಯ ಪ್ರದೇಶವನ್ನು ನವೀಕರಿಸಿರುವ ಬಗ್ಗೆ

ಅರಣ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು
134
95
ಶ್ರೀ ಎನ್‌ ಅಪ್ಪಾಜಿಗೌಡ

ಅರಣ್ಯ ನೆಡುತೋಪುಗಳನ್ನು ನಿರ್ವಹಣೆ ಮಾಡಿ ಪೋಷಣೆ ಮಾಡಿರುವ ಬಗ್ಗೆ

ಅರಣ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು
131
147
ಶ್ರೀ ಕೆ ವಿ ನಾರಾಯಣ ಸ್ವಾಮಿ

ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಸಂಪರ್ಕಕ್ಕಾಗಿ ದುಬಾರಿ ಅಭಿವೃದ್ಧಿ ಶುಲ್ಕ ವಿಧಿಸುತ್ತಿರುವ ಬಗ್ಗೆ ಬಗ್ಗೆ

ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖಾ ಸಚಿವರು
132
148
ಶ್ರೀ ಕೆ ವಿ ನಾರಾಯಣ ಸ್ವಾಮಿ

ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕು ಕೋಣನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಸಚಿವರು
133
17
ಶ್ರೀ ಬಿ ಜಿ‌ ಪಾಟೀಲ್

ಅಪೌಷ್ಠಿಕತೆ ಹೋಗಲಾಡಿಸುವ ಸಾರವರ್ಧಕ ಅಕ್ಕಿ ವಿತರಣೆ ಕುರಿತು

ಅರಣ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು
134
18
ಶ್ರೀ ಬಿ ಜಿ‌ ಪಾಟೀಲ್

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೋರೋನಾ ಲಸಿಕೆಯ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಸಚಿವರು
135
19
ಶ್ರೀ ಬಿ ಜಿ‌ ಪಾಟೀಲ್

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಬಗ್ಗೆ

ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರು
136
134
ಶ್ರೀ ರಘುನಾಥ್‌ ರಾವ್ ಮಲ್ಕಾಪುರೆ

ಅಕ್ರಮ ಸಕ್ರಮ ಹಾಘೂ ಗಂಗಾ ಕಲ್ಯಾಣ ಯೋಜನೆ ಕುರಿತು

ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖಾ ಸಚಿವರು
137
135
ಶ್ರೀ ರಘುನಾಥ್‌ ರಾವ್ ಮಲ್ಕಾಪುರೆ

ಪ್ರವಾಸಿ ಟ್ಯಾಕ್ಸಿಗಳ ಕುರಿತು

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥತಿ ಇಲಾಖೆ ಸಚಿವರು
138
133
ಶ್ರೀ ರಘುನಾಥ್‌ ರಾವ್ ಮಲ್ಕಾಪುರೆ

ಸರ್ಕಾರಿ ಶಾಲಾ ಕಟ್ಟಡಗಳು ಸೋರುತ್ತಿರುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವರು
139
132
ಶ್ರೀ ರಘುನಾಥ್‌ ರಾವ್ ಮಲ್ಕಾಪುರೆ

ರೈತರ ಕೃಷಿ ಪಂಪ್‌ ಸೆಟ್‌ ಕೂಡಲೇ ಅಳವಡಿಸುವ ಕುರಿತು

ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖಾ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru