Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 13-12-2024ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
580 |
ಶ್ರೀ ಕೆ ಅಬ್ದುಲ್ ಜಬ್ಬರ್ | ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಉದ್ಯೋಗಗಳು ಖಾಲಿ ಇರುವ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
2
|
581 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದ ಬೀಡಿ ಕಾರ್ಮಿಕರ ಬೇಡಿಕೆಗಳ ಕುರಿತು | ಕಾರ್ಮಿಕ ಸಚಿವರು | |
3
|
582 |
ಶ್ರೀ ಕೆ ಅಬ್ದುಲ್ ಜಬ್ಬರ್ | ಮೆಟ್ರಿಕ್ ಮತ್ತು ಮೆಟ್ರಿಕ್ ನಂತರದ ಸರ್ಕಾರಿ ವಸತಿ ನಿಲಯಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
4
|
583 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದ ಅಂಗನವಾಡಿಗಳಿಗೆ ಆಹಾರ ಸಾಮಾಗ್ರಿ ಸರಬರಾಜು ಮಾಡುವ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
5
|
596 |
ಶ್ರೀ ಎಂ.ಎಲ್.ಅನಿಲ್ ಕುಮಾರ್ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿಯಮಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
6
|
650 |
ಶ್ರೀ ಎಂ.ಎಲ್.ಅನಿಲ್ ಕುಮಾರ್ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
7
|
690 |
ಶ್ರೀ ಡಿ.ಎಸ್. ಆರುಣ್ | ಬಿತ್ತನೆ ಬೀಜಗಳನ್ನು ಒದಗಿಸುವ ಬಗ್ಗೆ | ಕೃಷಿ ಸಚಿವರು | |
8
|
691 |
ಶ್ರೀ ಡಿ.ಎಸ್. ಆರುಣ್ | ಗ್ರಾಮ ಪಂಚಾಯಿತಿಗಳ ಆದಾಯದ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
9
|
692 |
ಶ್ರೀ ಡಿ.ಎಸ್. ಆರುಣ್ | ಶಾಸ್ತ್ರೀಯ ಭಾಷೆ ಸ್ಥಾನಮಾನ ಮತ್ತು ಅಭಿವೃದ್ಧಿಯ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
10
|
693 |
ಶ್ರೀ ಡಿ.ಎಸ್. ಆರುಣ್ | ರಾಜ್ಯದಲ್ಲಿ ಪಿ ಎಂ ಕೇರ್ಸ್ ಯೋಜನೆಯ ಬಗ್ಗೆ | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
11
|
647 |
ಶ್ರೀಮತಿ ಭಾರತಿ ಶೆಟ್ಟಿ | ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವವರ ವೇತನದ ಬಗ್ಗೆ | ಕಾರ್ಮಿಕ ಸಚಿವರು | |
12
|
656 |
ಶ್ರೀ ಚಿದಾನಂದ್ ಎಂ.ಗೌಡ | ಸಕಾಲಕ್ಕೆ ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ದೊರೆಯದ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
13
|
657 |
ಶ್ರೀ ಚಿದಾನಂದ್ ಎಂ.ಗೌಡ | ಬಯಲು ಸೀಮೆ ಪ್ರದೇಶಾಭಿವೃದ್ಧಿ ನಿಧಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
14
|
658 |
ಶ್ರೀ ಚಿದಾನಂದ್ ಎಂ.ಗೌಡ | ಅನಹ್ರರು ಪಡೆದ ಕಾರ್ಮಿಕ ಕಾರ್ಡುಗಳನ್ನು ರದ್ದುಪಡಿಸುವ ಬಗ್ಗೆ | ಕಾರ್ಮಿಕ ಸಚಿವರು | |
15
|
660 |
ಶ್ರೀ ಚಿದಾನಂದ್ ಎಂ.ಗೌಡ | ಗ್ರಾಮ ಠಾಣಾ ವ್ಯಾಪ್ತಿಯ ಸ್ವತ್ತುಗಳಿಗೆ ಇ-ಖಾತಾ ವಿವರಣೆಯ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
16
|
637 |
ಡಾ|| ಧನಂಜಯ ಸರ್ಜಿ | ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರಿಗೆ ಗೌರವಧನ ಹೆಚ್ಚಿಸಿ ಇತರ ಸೌಲಭ್ಯ ನೀಡುವ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
17
|
704 |
ಶ್ರೀ ಹೆಚ್.ಎಸ್. ಗೋಪಿನಾಥ್ | ಪದವಿ ಮತ್ತು ಸ್ನಾತಕೋತ್ತರ ಪದವಿ ವೇತನ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
18
|
705 |
ಶ್ರೀ ಹೆಚ್.ಎಸ್. ಗೋಪಿನಾಥ್ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿರುವ ಅಂಗನವಾಡಿಗಳ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
19
|
706 |
ಶ್ರೀ ಹೆಚ್.ಎಸ್. ಗೋಪಿನಾಥ್ | ಕೃಷಿ ವಿಶ್ವವಿದ್ಯಾಲಯಗಳ ಬೋಧಕರ ಹಾಗೂ ಬೋಧಕೇತರರ ಬಗ್ಗೆ | ಕೃಷಿ ಸಚಿವರು | |
20
|
707 |
ಶ್ರೀ ಹೆಚ್.ಎಸ್. ಗೋಪಿನಾಥ್ | ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಸ್ವತ್ತುಗಳನ್ನು ಪಂಚತಂತ್ರ ತಂತ್ರಾಂಶದಲ್ಲಿ ದಾಖಲಿಸುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
21
|
708 |
ಶ್ರೀ ಹೆಚ್.ಎಸ್. ಗೋಪಿನಾಥ್ | ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಆಹಾರದ ಗುಣಮಟ್ಟದ ಬಗ್ಗೆ | ಸಮಾಜ ಕಲ್ಯಾಣ ಸಚಿವರು | 22
|
631 |
ಶ್ರೀ ಗೋವಿಂದ ರಾಜು | ಕಟ್ಟಡ ಕಾರ್ಮಿಕರ ನಿಧಿಯ ಹಣ ದುರುಪಯೋಗವಾಗುತ್ತಿರುವ ಬಗ್ಗೆ | ಕಾರ್ಮಿಕ ಸಚಿವರು |
23
|
632 |
ಶ್ರೀ ಗೋವಿಂದ ರಾಜು | ಪ್ರಸ್ತುತ ಲಭ್ಯವಿರುವ ಭಿಕ್ಷುಕರ ಬಾಕಿ ಸೆಸ್ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
24
|
633 |
ಶ್ರೀ ಗೋವಿಂದ ರಾಜು | ರಾಜ್ಯದಲ್ಲಿ ಬಾಲ್ಯ ವಿವಾಹ ಪ್ರಕರಣದ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
25
|
634 |
ಶ್ರೀ ಗೋವಿಂದ ರಾಜು | ಕೋಲಾರ ಜಿಲ್ಲೆಯಲ್ಲಿ ನಕಲಿ ಗೋಬ್ಬರ ಮಾರಾಟ ಮಾಡುತ್ತಿರುವ ಬಗ್ಗೆ | ಕೃಷಿ ಸಚಿವರು | |
26
|
635 |
ಶ್ರೀ ಗೋವಿಂದ ರಾಜು | ಸ್ವಚ್ಛ ಭಾರತ್ ಯೋಜನೆಯಲ್ಲಿ ಕೈಗೊಂಡಿರುವ ಕಾರ್ಯಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
27
|
642 |
ಶ್ರೀಮತಿ ಹೇಮಲತಾ ನಾಯಕ್ | ರಾಜ್ಯದಲ್ಲಿ ಕೃಷಿ ತಾಂತ್ರಿಕ ನಿರ್ದೇಶನಾಲಯ ಪ್ರಾರಂಭಿಸಲು ಬೇಡಿಕೆ ಇರುವ ಬಗ್ಗೆ | ಕೃಷಿ ಸಚಿವರು | |
28
|
643 |
ಶ್ರೀಮತಿ ಹೇಮಲತಾ ನಾಯಕ್ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
29
|
645 |
ಶ್ರೀಮತಿ ಹೇಮಲತಾ ನಾಯಕ್ | ಗೃಹಲಕ್ಷ್ಮಿ ಯೋಜನೆ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
30
|
646 |
ಶ್ರೀಮತಿ ಹೇಮಲತಾ ನಾಯಕ್ | ಸಮಾಜ ಕಲ್ಯಾಣ ಇಲಾಖೆಯ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಕುರಿತು | ಸಮಾಜ ಕಲ್ಯಾಣ ಸಚಿವರು | |
31
|
610 |
ಶ್ರೀ ಐವನ್ ಡಿʼಸೋಜಾ | ಬೀಡಿ ಕಾರ್ಮಿಕರಿಗೆ ಪುನರ್ ವಸತಿ ಒದಗಿಸುವ ಬಗ್ಗೆ | ಕಾರ್ಮಿಕ ಸಚಿವರು | |
32
|
611 |
ಶ್ರೀ ಐವನ್ ಡಿʼಸೋಜಾ | ಅಂಗನವಾಡಿಗಳ ಬಿಲ್ಲುಗಳನ್ನು ಪಾವತಿಸಿದ ವಿದ್ಯುತ್ ಬಿಲ್ಲು ಕಡಿತದ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
33
|
612 |
ಶ್ರೀ ಐವನ್ ಡಿʼಸೋಜಾ | ಗೃಹಲಕ್ಷ್ಮಿ ಯೋಜನೆಯ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
34
|
613 |
ಶ್ರೀ ಐವನ್ ಡಿʼಸೋಜಾ | ಜಲಜೀವನ್ ಮಿಷನ್ ಯೋಜನೆಯ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
35
|
572 |
ಶ್ರೀ ಟಿ ಎನ್ ಜವರಾಯಿ ಗೌಡ | ಹಾಸ್ಟೆಲ್ ಗಳ ಸಂಖ್ಯೆ ಕಟ್ಟಡಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
36
|
573 |
ಶ್ರೀ ಟಿ ಎನ್ ಜವರಾಯಿ ಗೌಡ | ಗ್ರಾಮಠಾಣಾ ಮತ್ತು ಊರುಗುಪ್ಪೆ ಸರ್ವೆ ನಂಬರ್ ಕೆಳಗೆ 9 ಮತ್ತು 11ಗೆ ನಮೂನೆ ವಿತರಿಸುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
37
|
574 |
ಶ್ರೀ ಟಿ ಎನ್ ಜವರಾಯಿ ಗೌಡ | ಕಟ್ಟಡ ಕಾರ್ಮಿಕರ ಸೌಲಭ್ಯಗಳ ಬಗ್ಗೆ | ಕಾರ್ಮಿಕ ಸಚಿವರು | |
38
|
575 |
ಶ್ರೀ ಟಿ ಎನ್ ಜವರಾಯಿ ಗೌಡ | ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಸಂಪರ್ಕ ಒದಗಿಸಿರುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
39
|
676 |
ಶ್ರೀ ಕೇಶವ ಪ್ರಸಾದ್ ಎಸ್ | ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
40
|
677 |
ಶ್ರೀ ಕೇಶವ ಪ್ರಸಾದ್ ಎಸ್ | ರೈತರಿಗೆ ಒದಗಿಸುವ ಯಂತ್ರೋಪಕರಣಗಳ ಕುರಿತು | ಕೃಷಿ ಸಚಿವರು | |
41
|
678 |
ಶ್ರೀ ಕೇಶವ ಪ್ರಸಾದ್ ಎಸ್ | ವಿವಿಧ ಭವನಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
42
|
679 |
ಶ್ರೀ ಕೇಶವ ಪ್ರಸಾದ್ ಎಸ್ | ವಿಕಲಚೇತನ ಮತ್ತು ಹಿರಿಯ ನಾಗರಿಕರ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
43
|
680 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದ ಬಹು ಸಂಖ್ಯಾತರ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
44
|
616 |
ಶ್ರೀ ಕುಶಾಲಪ್ಪ ಎಂ.ಪಿ | ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಇತರ ವೃಂದದ ನೌಕರರ ಹಾಗೂ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
45
|
617 |
ಶ್ರೀ ಕುಶಾಲಪ್ಪ ಎಂ.ಪಿ | ಮಲೆನಾಡು ಭಾಗದ ಕೃಷಿ ಬೆಳೆಗಳ ಕುರಿತು | ಕೃಷಿ ಸಚಿವರು | |
46
|
666 |
ಶ್ರೀ ಮಧು ಜಿ.ಮಾದೇಗೌಡ | ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಂತ ಕಟ್ಟಡ ಇಲ್ಲದಿರುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
47
|
667 |
ಶ್ರೀ ಮಧು ಜಿ.ಮಾದೇಗೌಡ | ಭಾಗ್ಯಲಕ್ಷ್ಮಿ ಯೋಜನೆಯ ಫಲ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
48
|
668 |
ಶ್ರೀ ಮಧು ಜಿ.ಮಾದೇಗೌಡ | ಜೆಎಂಎಂ ನಿಯಮಗಳನ್ನು ಕಾಮಗಾರಿಗಳನ್ನು ಅನುಷ್ಠಾಧಿಸುತ್ತಿರುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
49
|
669 |
ಶ್ರೀ ಮಧು ಜಿ.ಮಾದೇಗೌಡ | ರಾಜ್ಯದಲ್ಲಿ ಖಾಸಗಿ ಕೃಷಿ ಕಾಲೇಜುಗಳಿಗೆ ಮಾನ್ಯತೆ ನೀಡುವ ಕುರಿತು | ಕೃಷಿ ಸಚಿವರು | |
50
|
670 |
ಶ್ರೀ ಮಧು ಜಿ.ಮಾದೇಗೌಡ | ಅಂಗನವಾಡಿ ಕೇಂದ್ರಗಳಲ್ಲಿ ಮೂಲಸೌಲಭ್ಯ ಕಲ್ಪಿಸುವ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
51
|
672 |
ಶ್ರೀ ಮಂಜುನಾಥ ಭಂಡಾರಿ | ಕರಾವಳಿ ಅಭಿವೃದ್ಧಿ ಮಂಡಳಿ ರಚನೆ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
52
|
673 |
ಶ್ರೀ ಮಂಜುನಾಥ ಭಂಡಾರಿ | ಸಂಸ್ಕೃತಿ ಇಲಾಖೆಗೆ ವಿವಿಧ ಕಲಾವಿದರಿಗೆ ಮಾಸಾಶನ ನೀಡುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
53
|
674 |
ಶ್ರೀ ಮಂಜುನಾಥ ಭಂಡಾರಿ | ರಾಜ್ಯದಲ್ಲಿ ಕಾರ್ಮಿಕರ ಕುರಿತು | ಕಾರ್ಮಿಕ ಸಚಿವರು | |
54
|
675 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಎಸ್ ಸಿ ಪಟ್ಟಿ ಕುರಿತು | ಸಮಾಜ ಕಲ್ಯಾಣ ಸಚಿವರು | |
55
|
614 |
ಶ್ರೀ ಸಿ.ಎನ್. ಮಂಜೇಗೌಡ | ಬೆಳೆ ವಿಮೆ ಕುರಿತು | ಕೃಷಿ ಸಚಿವರು | |
56
|
682 |
ಶ್ರೀ ಕೆ ಎಸ್ ನವೀನ್ | ಭಾಗ್ಯಲಕ್ಷ್ಮಿ ಯೋಜನೆಯ ಮೆಚ್ಯೂರ್ ಆಗಿರುವ ಬಾಂಡುಗಳ ಮಾಹಿತಿ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
57
|
683 |
ಶ್ರೀ ಕೆ ಎಸ್ ನವೀನ್ | ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ವಸತಿ ನಿಲಯಗಳ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
58
|
709 |
ಶ್ರೀ ಎಂ.ನಾಗರಾಜು | ಹೊರನಾಡಿನ ಕನ್ನಡಿಗರ ಮಕ್ಕಳಿಗೆ ವಸತಿ ಶಾಲೆಗಳಲ್ಲಿ ಪ್ರವೇಶಾತಿ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
59
|
710 |
ಶ್ರೀ ಎಂ.ನಾಗರಾಜು | ಬುಡಕಟ್ಟು ಗ್ರಾಮೀಣ ಪ್ರದೇಶಗಳಲ್ಲಿ CAPART ನಿಂದ ಕೈಗೆತ್ತಿಕೊಂಡಿರುವ ಯೋಜನೆಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
60
|
711 |
ಶ್ರೀ ಎಂ.ನಾಗರಾಜು | ಕೃಷಿ ಕ್ಷೇತ್ರದಲ್ಲಿ ಜೈವಿಕ ತಂತ್ರಜ್ಞಾನದ ಅಳವಡಿಕೆ ಬಗ್ಗೆ | ಕೃಷಿ ಸಚಿವರು | |
61
|
712 |
ಶ್ರೀ ಎಂ.ನಾಗರಾಜು | ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖಿಕ ಇಲಾಖೆ ಶಿಫಾರಸ್ಸು ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
62
|
713 |
ಶ್ರೀ ಎಂ.ನಾಗರಾಜು | ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳ ಅಭಿವೃದ್ಧಿಯ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
63
|
565 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
64
|
566 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಹಿಂದುಳಿದ ವರ್ಗಗಳ ವಸತಿ ನಿಲಯಗಳ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
65
|
698 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉದ್ಯೋಗ ನೇಮಕಾತಿ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
66
|
699 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಯನ್ನು ಗ್ರೂಪ್ ಬಿ ದರ್ಜೆ ಸೇರಿಸುವ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
67
|
579 |
ಶ್ರೀ ಪಿ.ಹೆಚ್. ಪೂಜಾರ್ | ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇರ ನೇಮಕಾತಿ ಹಾಗೂ ಬಡ್ತಿ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
68
|
651 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ನವೆಂಬರ್ 12 ಅನ್ನು ಯಕ್ಷಗಾನ ದಿನವೆಂದು ಘೋಷಿಸುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
69
|
652 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು | ಕಾರ್ಮಿಕ ಸಚಿವರು | |
70
|
653 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಬೆಳ್ತಂಗಡಿ ತಾಲೂಕಿನ ಕೃಷಿ ಕಚೇರಿಯಲ್ಲಿ ಖಾಲಿ ಹುದ್ದೆಗಳ ಬಗ್ಗೆ | ಕೃಷಿ ಸಚಿವರು | |
71
|
654 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ರಾಣಿಯಾರ್ ಸಮುದಾಯ ಪರಿಶಿಷ್ಟ ಜಾತಿ/ ಪಂಗಡ ನಿಯಮದೊಂದು ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
72
|
655 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಪೌಷ್ಟಿಕ ಆಹಾರ ಪೂರೈಕೆ ಆಗುತ್ತಿರುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
73
|
561 |
ಶ್ರೀ ಸಿ.ಟಿ.ರವಿ | ಜಾತಿ ಗೆಣತಿ ವರದಿಯನ್ನು ಅಂಗೀಕರಿಸುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
74
|
562 |
ಶ್ರೀ ಸಿ.ಟಿ.ರವಿ | ಇ-ಸ್ವತ್ತು ವಿತರಣೆ ಆಗದೆ ತೊಂದರೆ ಆಗಿರುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
75
|
563 |
ಶ್ರೀ ಸಿ.ಟಿ.ರವಿ | ಮಂಜುರಾಗಿರೊ ಸಮುದಾಯ ಭವನಗಳನ್ನು ರದ್ದುಪಡಿಸಿರುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
76
|
564 |
ಶ್ರೀ ಸಿ.ಟಿ.ರವಿ | ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆ ಅಡಿ ಆಯ್ಕೆಯಾದ ಗ್ರಾಮಗಳಿಗೆ ಅನುದಾನ ನಿಗಮ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
77
|
598 |
ಶ್ರೀ ಎಸ್.ರವಿ | ಗ್ರಾಮ ಪಂಚಾಯಿತಿಗಳು ಬಳಸುತ್ತಿರುವ ತಂತ್ರಾಂಶಗಳಲ್ಲಿರುವ ಸಮಸ್ಯೆಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
78
|
599 |
ಶ್ರೀ ಎಸ್.ರವಿ | ಮಹಿಳೆಯರ ಮತ್ತು ಅಪ್ರಾಪ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
79
|
600 |
ಶ್ರೀ ಎಸ್.ರವಿ | ಅಂಬೇಡ್ಕರ್ ಕಾರ್ಮಿಕರ ಸಹಾಯ ಹಸ್ತ ಯೋಜನೆಯ ಬಗ್ಗೆ | ಕಾರ್ಮಿಕ ಸಚಿವರು | |
80
|
601 |
ಶ್ರೀ ಎನ್.ರವಿಕುಮಾರ್ | ಇ-ಸ್ವತ್ತು ತಂತ್ರಾಂಶದ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
81
|
602 |
ಶ್ರೀ ಎನ್.ರವಿಕುಮಾರ್ | ಆಸ್ತಿ ತೆರಿಗೆ ಪಾವತಿ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
82
|
603 |
ಶ್ರೀ ಎನ್.ರವಿಕುಮಾರ್ | ನಿರ್ವಹಿಸಬೇಕಾದ ರಿಜಿಸ್ಟರ್ ಗಳ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
83
|
605 |
ಶ್ರೀ ಎನ್.ರವಿಕುಮಾರ್ | ಗ್ರಾಮ ಪಂಚಾಯಿತಿಯಲ್ಲಿ ತೆರಿಗೆ ವಸೂಲಾತಿ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
84
|
568 |
ಶ್ರೀ ವೈ.ಎಂ.ಸತೀಶ್ | ಆರ್ ಡಿ ಪಿ ಆರ್ ಇಲಾಖೆಯಲ್ಲಿ ಅಂಗವಿಕಲರುಗಳಿಗೆ ಶೇಕಡ 5ರಷ್ಟು ಮೀಸಲಿಟ್ಟಿರುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
85
|
569 |
ಶ್ರೀ ವೈ.ಎಂ.ಸತೀಶ್ | ಅಂಗವಿಕಲರುಗಳಿಗೆ ವಸತಿಯುತ ಕಲ್ಯಾಣ ಕೇಂದ್ರಗಳನ್ನು ಸ್ಥಾಪಿಸುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
86
|
570 |
ಶ್ರೀ ವೈ.ಎಂ.ಸತೀಶ್ | ಕೇಂದ್ರ ಸರ್ಕಾರದ ACCESSIBLE INDIA CAMPAIGN ಕಾರ್ಯಕ್ರಮದ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
87
|
697 |
ಶ್ರೀ ಎಸ್.ವ್ಹಿ.ಸಂಕನೂರ | ರಾಜ್ಯದಲ್ಲಿರುವ ಬಾಲಾಪರಾಧಿಗಳ ಸಂಖ್ಯೆ ಹಾಗೂ ಅವರ ಪ್ರಕರಣಗಳು ಬಾಕಿ ಉಳಿದಿರುವ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
88
|
576 |
ಶ್ರೀ ಸುನೀಲ್‌ಗೌಡ ಪಾಟೀಲ್ | ಗ್ರಾಮ ಪಂಚಾಯಿತಿ ಸದಸ್ಯರ ನ್ಯಾಯಯುತ ಬೇಡಿಕೆಗಳ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
89
|
577 |
ಶ್ರೀ ಸುನೀಲ್‌ಗೌಡ ಪಾಟೀಲ್ | 15ನೆಯ ಹಣಕಾಸು ಯೋಜನೆಯ ಅನುದಾನ ಬಿಡುಗಡೆ ಕುರಿತುಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
90
|
648 |
ಶ್ರೀ ಸುನೀಲ್‌ಗೌಡ ಪಾಟೀಲ್ | ಬಯಲು ಸೀಮೆ ಅಭಿವೃದ್ಧಿ ಮಂಡಳಿಯಿಂದ ಬಿಡುಗಡೆಯಾದ ಅನುದಾನದ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
91
|
649 |
ಶ್ರೀ ಸುನೀಲ್‌ಗೌಡ ಪಾಟೀಲ್ | MGNREGA ಯೋಜನೆಯ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
92
|
684 |
ಶ್ರೀ ಸುನೀಲ್ ವಲ್ಯಾಪುರ್ | ಮಹಿಳಾ ಮತ್ತು ಮಕ್ಕಳ ಇಲಾಖೆಯ ಅನುದಾನ ಬಳಕೆಯ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
93
|
685 |
ಶ್ರೀ ಸುನೀಲ್ ವಲ್ಯಾಪುರ್ | ರಾಜ್ಯದಲ್ಲಿರುವ ಕೃಷಿ ಕಾರ್ಮಿಕರ ವಿಷಯದ ಕುರಿತು | ಕೃಷಿ ಸಚಿವರು | |
94
|
686 |
ಶ್ರೀ ಸುನೀಲ್ ವಲ್ಯಾಪುರ್ | ಹೊರಗುತ್ತಿಗೆ ಕಾರ್ಮಿಕರ ವಿಷಯದ ಕುರಿತು | ಕಾರ್ಮಿಕ ಸಚಿವರು | |
95
|
618 |
ಶ್ರೀ ಶರಣಗೌಡ ಬಯ್ಯಾಪುರ | ಜಲಧಾರೆ ಯೋಜನೆಯ ಅನುಷ್ಠಾನದ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
96
|
694 |
ಶ್ರೀ ಶರವಣ ಟಿ.ಎ. | ಗೃಹಲಕ್ಷ್ಮಿ ಯೋಜನೆ ಅನುಷ್ಠಾನದ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
97
|
695 |
ಶ್ರೀ ಶರವಣ ಟಿ.ಎ. | ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ಟವರ್ ಗಳಿಗೆ ವಿಧಿಸುವ ತೆರಿಗೆ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
98
|
696 |
ಶ್ರೀ ಶರವಣ ಟಿ.ಎ. | ಹಿಂದುಳಿದ ತಾಲೂಕುಗಳಿಗೆ ಕೃಷಿ ಇಲಾಖೆ ವಿವಿಧ ಯೋಜನೆಗಳಿಗೆ ಬಿಡುಗಡೆಯಾದ ಅನುದಾನದ ಕುರಿತು | ಕೃಷಿ ಸಚಿವರು | |
99
|
700 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ನಡೆಸುವ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
100
|
701 |
ಶ್ರೀ ಶಶೀಲ್ ಜಿ. ನಮೋಶಿ | ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಬಿಡುಗಡೆಯಾದ ಅನುದಾನದ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
101
|
702 |
ಶ್ರೀ ಶಶೀಲ್ ಜಿ. ನಮೋಶಿ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತ ಐಎಎಸ್ ಕೆಎಎಸ್ ತರಬೇತಿ ನೀಡುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
102
|
703 |
ಶ್ರೀ ಶಶೀಲ್ ಜಿ. ನಮೋಶಿ | KKRDB ಮಂಡಳಿಯಿಂದ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡುವ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
103
|
662 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಹೆಚ್ಚುತ್ತಿರಲು ಪೋಕ್ಸೋ ಕೇಸ್ ಗಳ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
104
|
663 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಡಕಟ್ಟು ಜನರಿಗಾಗಿ ಕಲಾ ತರಬೇತಿ ಕೇಂದ್ರ ಸ್ಥಾಪಿಸುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
105
|
664 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆ ಅಂಕೋಲ ತಾಲೂಕಿನ ಮೊಗಟ ಪಂಚಾಯಿತಿಯಲ್ಲಿ ರಸ್ತೆ ಕಾಮಗಾರಿ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
106
|
665 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಅಂಗನವಾಡಿಗಳ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
107
|
591 |
ಡಾ|| ತಳವಾರ್ ಸಾಬಣ್ಣ | ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳ ಸಮಸ್ಯೆಗಳ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
108
|
592 |
ಡಾ|| ತಳವಾರ್ ಸಾಬಣ್ಣ | ವಿಜಯಪುರ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಕಳಪೆ ಕಾಮಗಾರಿಗಳ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
109
|
626 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
110
|
627 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ರಾಜ್ಯದಲ್ಲಿ ವಾಣಿಜ್ಯ ಕೇಂದ್ರ ಜಿಲ್ಲೆ ಸ್ಥಾಪಿಸುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
111
|
628 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಆದಿಜಾಂಬವ ಅಭಿವೃದ್ಧಿ ನಿಗಮದ ಯೋಜನೆಗಳ ಅನುದಾನದ ಬಗ್ಗೆ | ಸಮಾಜ ಕಲ್ಯಾಣ ಇಲಾಖೆ ಸಚಿವರು | |
112
|
629 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಹೊರಗುತ್ತಿಗೆ ನೌಕರರ ನೇಮಕ ಏಜೆನ್ಸಿಗಳ ಶೋಷಣೆ ಕುರಿತು | ಕಾರ್ಮಿಕ ಸಚಿವರು | |
113
|
630 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಯೋಜನೆ ಕಾರ್ಯಕ್ರಮ ಮತ್ತು ಸಾಂಖಿಕ ಇಲಾಖೆಯಿಂದ ಕೈಗೊಳ್ಳಲಾಗುವ ಸರ್ವೆ ಕಾರ್ಯಗಳ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
114
|
622 |
ಶ್ರೀ ರಾಜೇಂದ್ರ ರಾಜಣ್ಣ | ವಿವಿಧ ಯೋಜನೆಯಡಿ ಕಾರ್ಮಿಕ ಇಲಾಖೆಯಿಂದ ಆಯ್ಕೆ ಮಾಡಲಾಗಿ ಫಲಾನುಭವಿಗಳ ಬಗ್ಗೆ | ಕಾರ್ಮಿಕ ಸಚಿವರು | |
115
|
623 |
ಶ್ರೀ ರಾಜೇಂದ್ರ ರಾಜಣ್ಣ | ತುಮಕೂರು ಜಿಲ್ಲೆಯಲ್ಲಿ ನರೇಗಾ ಯೋಜನೆಗೆ 2024-25 ನೇ ಸಾಲಿನಲ್ಲಿ ವೈಯಕ್ತಿಕ ಹಾಗೂ ಸಮುದಾಯ ಪ್ರಮುಖ ಕಾರ್ಯಗಳಿಗೆ ಬಿಡುಗಡೆಯಾದ ಅನುದಾನದ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
116
|
624 |
ಶ್ರೀ ರಾಜೇಂದ್ರ ರಾಜಣ್ಣ | ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಹಾಗೂ ವಸತಿ ನಿಲಯ, ವಿದ್ಯಾರ್ಥಿ ನಿಲಯಗಳ ಬಗ್ಗೆ | ಸಮಾಜ ಕಲ್ಯಾಣ ಇಲಾಖೆ ಸಚಿವರು | |
117
|
625 |
ಶ್ರೀ ರಾಜೇಂದ್ರ ರಾಜಣ್ಣ | ರಾಜ್ಯದಲ್ಲಿ ಹೊಸದಾಗಿ ಆಸ್ತಿತ್ವಕ್ಕೆ ಬಂದ ಗ್ರಾಮ ಪಂಚಾಯಿತಿಗಳ ಹಾಗೂ ಹೊಸ ಸ್ವಂತ ಕಟ್ಟಡಗಳಿಗೆ ಸಂಬಂಧಿಸಿದ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
118
|
620 |
ಶ್ರೀ ರಾಜೇಂದ್ರ ರಾಜಣ್ಣ | ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
119
|
714 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ನಿಜ ಶರಣ ಅಂಬಿಗರ ಚೌಡಯ್ಯನವರ ಪ್ರತಿಮೆ ಸ್ಥಾಪನೆ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
120
|
606 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿರುವ ಗೃಹಲಕ್ಷ್ಮಿ ಫಲಾನುಭವಿಗಳ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
121
|
607 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುತ್ತಿರುವ ತೊಗರಿಗೆ ಬೆಂಬಲ ಬೆಲೆ ನಿಗದಿಯ ಬಗ್ಗೆ | ಕೃಷಿ ಸಚಿವರು | |
122
|
608 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಂಗನವಾಡಿಗಳ ಸ್ಥಿತಿಗತಿಗಳ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
123
|
593 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಕೃಷಿ ಭಾಗ್ಯ ಯೋಜನೆ ಕುರಿತು | ಕೃಷಿ ಸಚಿವರು | |
124
|
687 |
ಶ್ರೀ ಎಸ್.ಎಲ್. ಭೋಜೇಗೌಡ | START UP ಉದ್ಯಮಗಳಿಗೆ ಸಹಾಯಧನ ನೀಡಿರುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
125
|
688 |
ಶ್ರೀ ಎಸ್.ಎಲ್. ಭೋಜೇಗೌಡ | ರಾಜ್ಯದ ಹಿಂದುಳಿದ ಜಾತಿಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
126
|
589 |
ಶ್ರೀ ಎಸ್.ಎಲ್. ಭೋಜೇಗೌಡ | ಸಮಾಜ ಕಲ್ಯಾಣ ಇಲಾಖೆಯ ಶಾಲಾ-ಕಾಲೇಜುಗಳ ಅಭಿವೃದ್ಧಿ ಕುರಿತು | ಸಮಾಜ ಕಲ್ಯಾಣ ಇಲಾಖೆ ಸಚಿವರು | |
127
|
590 |
ಶ್ರೀ ಎಸ್.ಎಲ್. ಭೋಜೇಗೌಡ | ರಾಜ್ಯದಲ್ಲಿ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
128
|
584 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಎಪಿಎಂಸಿ ಪ್ರಾಂಗಣಗಳ ಕಟ್ಟಡ ಮಂಜೂರು ಮಾಡುವ ಕುರಿತು | ಕೃಷಿ ಸಚಿವರು | |
129
|
585 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಏಕ ನಿವೇಶನ ನಕ್ಷೆ ವಿನ್ಯಾಸ ಅನುಮೋದನೆ ಮತ್ತು ಕಟ್ಟಡ ನಿರ್ಮಾಣಕ್ಕೆ ಅನುಮತಿ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
130
|
586 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಗ್ರಾಮ ಪಂಚಾಯತ್ ಸಿಬ್ಬಂದಿ ನೇಮಕಾತಿ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
131
|
587 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಮತಗಟ್ಟೆಗಳಿಗೆ ಮೂಲಭೂತ ಸೌಲಭ್ಯ ಒದಗಿಸುವ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
132
|
588 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಅಂಗನವಾಡಿ ಮೂಲ ಸೌಲಭ್ಯಗಳ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
133
|
621 |
ಶ್ರೀ ರಾಮೋಜಿಗೌಡ | ರೈತರಿಗೆ ನೀಡುತ್ತಿರುವ ಪರಿಹಾರಗಳ ಬಗ್ಗೆ | ಕೃಷಿ ಸಚಿವರು | |
134
|
638 |
ಶ್ರೀ ಡಿ ಟಿ ಶ್ರೀನಿವಾಸ್ | ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಫಲಾನುಭವಿಗಳ ಕಾಮಗಾರಿಗಳ ಅಭಿವೃದ್ಧಿಗೆ ಬಿಡುಗಡೆಯ ಅನುದಾನದ ವಿವರದ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
135
|
639 |
ಶ್ರೀ ಡಿ ಟಿ ಶ್ರೀನಿವಾಸ್ | ಅಂಗನವಾಡಿ ಶಿಕ್ಷಕರು ಮತ್ತು ಕಾರ್ಯಕರ್ತರಿಗೆ ವೇತನ ಹೆಚ್ಚಳ ಮಾಡುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
136
|
640 |
ಶ್ರೀ ಡಿ ಟಿ ಶ್ರೀನಿವಾಸ್ | ಪ್ರವರ್ಗ-೧ರ ಜಾತಿಗಳಿಗೆ ಸಮಾಂತರ ಹಕ್ಕು ಒದಗಿಸುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
137
|
641 |
ಶ್ರೀ ಡಿ ಟಿ ಶ್ರೀನಿವಾಸ್ | ಪ್ರವರ್ಗ ೧ರ ಗುಂಪಿಗೆ ಇತರೆ ಜಾತಿಗಳನ್ನು ಸೇರಿಸುವ ಬಗ್ಗೆ | ಸಮಾಜ ಕಲ್ಯಾಣ ಇಲಾಖೆ ಸಚಿವರು | |
138
|
597 |
ಶ್ರೀ ಎಸ್ ರವಿ | ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ನಿಲಯಗಳ ಬಗ್ಗೆ | ಸಮಾಜ ಕಲ್ಯಾಣ ಇಲಾಖೆ ಸಚಿವರು |