ದಿನಾಂಕ 14-02-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
216
ಶ್ರೀ ಹೆಚ್.‌ ಎಸ್.‌ ಗೋಪಿನಾಥ್ ಕೆಐಎಡಿಬಿ ವತಿಯಿಂದ ಕೈಗಾರಿಕೆಗಳಿಗಾಗಿ ಭೂಮಿ ಸ್ವಾಧೀನದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
2
163
ಶ್ರೀ ಶಶೀಲ್ ಜಿ. ನಮೋಶಿ ಶ್ರೀ ಕಣ್ವ ಸೌಹಾರ್ದ ಸಹಕಾರಿ ಮತ್ತು ಸಮೂಹದ ಹಗರಣ ಕುರಿತು ಸಹಕಾರ ಸಚಿವರು
3
182
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯ ಬಿಎಸ್ಎಸ್ ಕೆ ಕಾರ್ಖಾನೆ ಸಿಬ್ಬಂದಿಗಳ ಕುರಿತು ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
4
183
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯಲ್ಲಿ ವಿಕಲಚೇತನರಿಗಾಗಿರುವ ಯೋಜನೆಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
5
184
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ನಗರ ಸಭೆ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
6
185
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ನಗರದಲ್ಲಿ ಯುಜಿಡಿ ಇಂದ ಹಾಳಾದ ಸಿಸಿ ರಸ್ತೆಗಳ ಕುರಿತು ನಗರಾಭಿವೃದ್ಧಿ ಸಚಿವರು
7
209
ಶ್ರೀ ಅರವಿಂದ ಕುಮಾರ್‌ ಅರಳಿ ಗುಲ್ಬರ್ಗ ವಿಭಾಗದ ಸಹಕಾರ ಸಕ್ಕರೆ ಕಾರ್ಖಾನೆಗಳ ಕುರಿತು ಸಹಕಾರ ಸಚಿವರು
8
179
ಶ್ರೀ ಡಿ.ಎಸ್.‌ ಅರುಣ್ ರಾಜ್ಯದಲ್ಲಿ ಕೈಗಾರಿಕಾ ಕಾರಿಡಾರ್‌ ಗಳನ್ನು ಸ್ಥಾಪಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
9
186
ಶ್ರೀ ಡಿ.ಎಸ್.‌ ಅರುಣ್ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕೈಗಾರಿಕೆಗಳ ಸ್ಥಾಪನೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
10
174
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳ ಬಗ್ಗೆ ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
11
210
ಶ್ರೀ ಕೆ. ಅಬ್ದುಲ್‌ ಜಬ್ಬರ್ ಮಹಿಳೆಯರ ಮತ್ತು ಮಕ್ಕಳ ಅಕ್ರಮ ಸಾಗಾಣಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
12
180A
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಪರಿವೀಕ್ಷಣಾಧಿಕಾರಿ ದರ್ಜೆ 2ರ ವೃಂದದ ಅಧಿಕಾರಿಗಳಿಗೆ ಪರಿವೀಕ್ಷಣಾಧಿಕಾರಿ ದರ್ಜೆ 1ರ ವೃಂದಕ್ಕೆ ಬರ್ತಿ ನೀಡುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
13
134
ಶ್ರೀ ಗೋವಿಂದ ರಾಜು ವಿಕಲ ಚೇತನರಿಗೆ ದ್ವಿಚಕ್ರ ವಾಹನ ನೀಡುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
14
135
ಶ್ರೀ ಗೋವಿಂದ ರಾಜು ಅಂಗನವಾಡಿ ಕೇಂದ್ರಗಳು ಮೂಲ ಸೌಲಭ್ಯದಿಂದ ವಂಚಿತವಾಗಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
15
136
ಶ್ರೀ ಗೋವಿಂದ ರಾಜು ಮಹಿಳೆಯರ ಮತ್ತು ಮಕ್ಕಳ ದೌರ್ಜನ್ಯ ಪ್ರಕರಣಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
16
213
ಶ್ರೀ ಹೆಚ್.‌ ಎಸ್.‌ ಗೋಪಿನಾಥ್ ಮಹಿಳಾ ಸಬಲೀಕರಣದ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
17
214
ಶ್ರೀ ಹೆಚ್.‌ ಎಸ್.‌ ಗೋಪಿನಾಥ್ ಸಹಕಾರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಸಹಕಾರ ಸಚಿವರು
18
215
ಶ್ರೀ ಹೆಚ್.‌ ಎಸ್.‌ ಗೋಪಿನಾಥ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಒಳಚರಂಡಿ ನಿರ್ಮಿಸುವ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
19
212
ಶ್ರೀ ಹೆಚ್.‌ ಎಸ್.‌ ಗೋಪಿನಾಥ್ ಸಣ್ಣ ಕೈಗಾರಿಕೆಗಳೆಂದು ಪರಿಗಣಿಸಲು ಇರುವ ಮಾನದಂಡಗಳ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
20
128
ಶ್ರೀ ಕೆ.ಹರೀಶ್‌ ಕುಮಾರ್‌ ಪಟ್ಟಣ ಪಂಚಾಯಿತಿಗಳಲ್ಲಿ ವಿನ್ಯಾಸ ನಕ್ಷೆ ಮತ್ತು ಫಾರಂ ನಂ. 3 ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
21
129
ಶ್ರೀ ಕೆ.ಹರೀಶ್‌ ಕುಮಾರ್‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಮರಳು ಗಣಿಗಾರಿಕೆಗೆ ನೀಡಲಾದ ಪರವಾನಿಗೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
22
130
ಶ್ರೀ ಕೆ.ಹರೀಶ್‌ ಕುಮಾರ್‌ ಉಡುಪಿ ನಗರಸಭೆಯ ಕುಡಿಯುವ ನೀರಿನ ಬಗ್ಗೆ ನಗರಾಭಿವೃದ್ಧಿ ಸಚಿವರು
23
191
ಶ್ರೀ ಮರಿತಿಬ್ಬೆಗೌಡ ಯಶಸ್ವಿನಿ ಯೋಜನೆ ಬಗ್ಗೆ ಸಹಕಾರ ಸಚಿವರು
24
189
ಶ್ರೀ ಮುನಿರಾಜು ಗೌಡ ಪಿ.ಎಂ. ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಕಾರ್ಯನಿರತವಾಗಿರುವ ಕಲ್ಲು ಗಣಿಗಾರಿಕೆಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
25
190
ಶ್ರೀ ಮುನಿರಾಜು ಗೌಡ ಪಿ.ಎಂ. ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ತಿಗಳ ರಕ್ಷಣೆ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
26
155
ಶ್ರೀ ಮಂಜುನಾಥ್ ಭಂಡಾರಿ ಮಹಾನಗರ ಪಾಲಿಕೆಗಳಲ್ಲಿ ದ್ರವ ತ್ಯಾಜ್ಯ ವಿಲೇವಾರಿ ಕುರಿತು ನಗರಾಭಿವೃದ್ಧಿ ಸಚಿವರು
27
156
ಶ್ರೀ ಮಂಜುನಾಥ್ ಭಂಡಾರಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಸ್ತೆ ಬದಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
28
157
ಶ್ರೀ ಮಂಜುನಾಥ್ ಭಂಡಾರಿ ಸಹಕಾರಿ ಸಂಘಗಳ ಬಗ್ಗೆ ಸಹಕಾರ ಸಚಿವರು
29
158
ಶ್ರೀ ಮಂಜುನಾಥ್ ಭಂಡಾರಿ ಮಹಾನಗರ ಪಾಲಿಕೆಗಳಲ್ಲಿ ಘನತ್ಯಾಜ್ಯ ವಿಲೇವಾರಿ ಕುರಿತು ನಗರಾಭಿವೃದ್ಧಿ ಸಚಿವರು
30
131
ಶ್ರೀ ಮಧು ಜಿ. ಮಾದೇಗೌಡ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಪಾವತಿ ಆಗದಿರುವ ಬಗ್ಗೆ ಸಹಕಾರ ಸಚಿವರು
31
132
ಶ್ರೀ ಮಧು ಜಿ. ಮಾದೇಗೌಡ ಸ್ಥಳೀಯರು ಸ್ಥಳೀಯವಾಗಿ ಮರಳನ್ನು ಪಡೆದುಕೊಳ್ಳಲು ಇರುವ ಕಾನೂನುಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
32
137
ಶ್ರೀ ಮಧು ಜಿ. ಮಾದೇಗೌಡ ಮಂಡ್ಯ "ಅಮೃತ್" ಯೋಜನೆ ಅನುಷ್ಠಾನದಲ್ಲಿ ವಿಳಂಬ ಕುರಿತು ನಗರಾಭಿವೃದ್ಧಿ ಸಚಿವರು
33
218
ಶ್ರೀ ಮಧು ಜಿ. ಮಾದೇಗೌಡ ಮಂಡ್ಯ ಜಿಲ್ಲೆ ಸಹಕಾರ ಸಂಘಗಳಲ್ಲಿ ಹಣ ದುರುಪಯೋಗ ಆಗಿರುವ ಬಗ್ಗೆ ಸಹಕಾರ ಸಚಿವರು
34
133
ಶ್ರೀ ಮಧು ಜಿ. ಮಾದೇಗೌಡ ರಾಜ್ಯದಲ್ಲಿ ಕೈಗಾರಿಕಾ ಕಾರ್ಡರ್ ಗಳನ್ನು ಸ್ಥಾಪಿಸುವ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
35
145
ಶ್ರೀ ಸಿ.ಎನ್.ಮಂಜೇಗೌಡ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ನಿವೇಶನಗಳಲ್ಲಿ ಮನೆ ಕಟ್ಟಲು ಪರವಾನಗಿ ನಕ್ಷೆಯ ಶುಲ್ಕದ ಬಗ್ಗೆ ನಗರಾಭಿವೃದ್ಧಿ ಸಚಿವರು
36
146
ಶ್ರೀ ಸಿ.ಎನ್.ಮಂಜೇಗೌಡ ರಾಜ್ಯದಲ್ಲಿರುವ ಸ್ತ್ರೀ ಶಕ್ತಿ ಸಂಘಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
37
180
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಬಾಗಲಕೋಟೆ ನವನಗರದಲ್ಲಿ ಮೆಗಾ ಡೈರಿ ಸ್ಥಾಪಿಸುವ ಬಗ್ಗೆ ಸಹಕಾರ ಸಚಿವರು
38
204
ಶ್ರೀ ಬಿ.ಎಂ. ಫಾರೂಖ್ ಮಂಗಳೂರಿಗೆ ಸುಸಜ್ಜಿತ ಬಸ್ ನಿಲ್ದಾಣ ಒದಗಿಸುವ ಕುರಿತು ನಗರಾಭಿವೃದ್ಧಿ ಸಚಿವರು
39
205
ಶ್ರೀ ಬಿ.ಎಂ. ಫಾರೂಖ್ ಯು ಪಿ ಸಿ ಎಲ್ ಕಂಪನಿಯ ಬಳಕೆಯಾಗದ ಭೂಮಿಯನ್ನು ಕೈಗಾರಿಕೆಗಳಿಗೆ ಹಂಚುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
40
206
ಶ್ರೀ ಬಿ.ಎಂ. ಫಾರೂಖ್ ಮಂಗಳೂರಿನ ಕೆನರಾ ಇಂಡಸ್ಟ್ರಿಯಲ್ ಏರಿಯವನ್ನು ಉದ್ದಿಮೆಗಳಿಗೆ ಹಂಚುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
41
207
ಶ್ರೀ ಬಿ.ಎಂ. ಫಾರೂಖ್ ಮಂಗಳೂರಿನ ಸೂರತ್ಕಲ್ ನಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
42
208
ಶ್ರೀ ಬಿ.ಎಂ. ಫಾರೂಖ್ ದಕ್ಷಿಣ ಕನ್ನಡ ಉಳ್ಳಾಲ ನಗರ ಸಭೆಯ ತ್ಯಾಜ್ಯ ವಿಲೇವಾರಿ ಸಮಸ್ಯೆ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
43
166
ಶ್ರೀ ಪ್ರಕಾಶ್ ಕೆ. ರಾಥೋಡ್ ಕೆ.ಐ.ಎ.ಡಿ.ಬಿ. ವತಿಯಿಂದ ಕಾರ್ಖಾನೆ ಸ್ಥಾಪಿಸಲು ನೀಡಿರುವ ನಿವೇಶನಗಳ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರು
44
167
ಶ್ರೀ ಪ್ರಕಾಶ್ ಕೆ. ರಾಥೋಡ್ ರಾಜ್ಯದ ಸರ್ಕಾರಿ ಕಾರ್ಖಾನೆಗಳ ಮೇಲೆ ಅಳತೆ ಮತ್ತು ತೂಕ ಮಾಪನ ಇಲಾಖೆಯಿಂದ ದಾಳಿ ನಡೆದಿರುವ ಬಗ್ಗೆ ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
45
168
ಶ್ರೀ ಪ್ರಕಾಶ್ ಕೆ. ರಾಥೋಡ್ ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ನೀಡುವ ಬಗ್ಗೆ ಸಹಕಾರ ಸಚಿವರು
46
169
ಶ್ರೀ ಪ್ರಕಾಶ್ ಕೆ. ರಾಥೋಡ್ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಬಗ್ಗೆ ಸಹಕಾರ ಸಚಿವರು
47
170
ಶ್ರೀ ಪ್ರಕಾಶ್ ಕೆ. ರಾಥೋಡ್ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
48
335
ಶ್ರೀ ಪಿ.ಆರ್.‌ ರಮೇಶ್ ಮೈಸೂರು ರಾಜ್ಯ ಹರಿಜನ ಸೇವಕ,ಕರ್ನಾಟಕ ರಾಜ್ಯ ಹರಿಜನ ಸೇವಕ ಸಂಘದವರಿಗೆ ಸರ್ಕಾರದಿಂದ ಮಂಜೂರು ಮಾಡಿರುವ ಜಮೀನಿನ ಬಗ್ಗೆ ಸಹಕಾರ ಸಚಿವರು
49
161
ಶ್ರೀ ಎಸ್.‌ ರವಿ ಅರ್ಹ ಅಧಿಕಾರಿ ಸಿಬ್ಬಂದಿಗಳಿಗೆ ಸರ್ಕಾರ ಆದೇಶ ಅನುಸಾರ ಬಡ್ತಿ ನೀಡದಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
50
162
ಶ್ರೀ ಎಸ್.‌ ರವಿ ಕೆ ಐ ಎ ಡಿ ಬಿ ಗೆ ಭೂಮಿ ನೀಡಲು ರೈತರು ವಿರೋಧಿಸುತ್ತಿರುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರು
51
202
ಶ್ರೀ ಎಸ್.‌ ರವಿ ಮೈಸೂರು ನಗರದಲ್ಲಿರುವ ಲಿಂಗಾಂಬುದಿ ಕೆರೆಯ ನೀರಿನ ಹೊರಹರಿವನ್ನು ಹೆಚ್ಚಿಸುವ ಬಗ್ಗೆ ನಗರಾಭಿವೃದ್ಧಿ ಸಚಿವರು
52
211
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯಾದ್ಯಂತ ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
53
164
ಶ್ರೀ ಶಶೀಲ್ ಜಿ. ನಮೋಶಿ ಡಿ.ಸಿ.ಸಿ. ಬ್ಯಾಂಕ್ ಗಳ ಕುರಿತು ಸಹಕಾರ ಸಚಿವರು
54
165
ಶ್ರೀ ಶಶೀಲ್ ಜಿ. ನಮೋಶಿ ಜಾಗತಿಕ ಬಂಡವಾಳ ಸಮಾವೇಶ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರು
55
332
ಶ್ರೀ ಶರವಣ ಟಿ.ಎ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
56
333
ಶ್ರೀ ಶರವಣ ಟಿ.ಎ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿಯಾಗಿರುವ ಬಗ್ಗೆ ನಗರಾಭಿವೃದ್ಧಿ ಸಚಿವರು
57
193
ಶ್ರೀ ಸಲೀಂ ಅಹಮದ್‌ ಜಿಲ್ಲಾ ಖನಿಜ ನಿಧಿಯ ಸಮರ್ಪಕ ಬಳಕೆಯ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
58
192
ಶ್ರೀ ಸಲೀಂ ಅಹಮದ್‌ ಮಕ್ಕಳ ಚೈಲ್ಡ್ ಲೈನ್ 1098 ಅನ್ನು ಮುಚ್ಚುವ ಹುನ್ನಾರದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
59
124
ಶ್ರೀ ಎಂ. ನಾಗರಾಜು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಸಹಕಾರ ಇಲಾಖೆಯಿಂದ ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಕಾರ್ಯಕ್ರಮಗಳ ಬಗ್ಗೆ ಸಹಕಾರ ಸಚಿವರು
60
125
ಶ್ರೀ ಎಂ. ನಾಗರಾಜು ಸ್ವಚ್ಛ ಭಾರತ ಅಭಿಯಾನ 2.0 ಯೋಜನೆ ಅಡಿಯಲ್ಲಿ ಕೈಗೊಂಡಿರುವ ಯೋಜನೆಗಳ ಬಗ್ಗೆ ನಗರಾಭಿವೃದ್ಧಿ ಸಚಿವರು
61
126
ಶ್ರೀ ಎಂ. ನಾಗರಾಜು ರಾಜ್ಯದ ಗಣಿಗಾರಿಕೆಯಿಂದ ಬರುತ್ತಿರುವ ಆದಾಯದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
62
127
ಶ್ರೀ ಎಂ. ನಾಗರಾಜು ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
63
197
ಶ್ರೀ ಸಲೀಂ ಅಹಮದ್‌ ರಾಜ್ಯದ ನಿರುದ್ಯೋಗಿ ವಿದ್ಯಾವಂತರಿಗೆ ಸ್ವ-ಉದ್ಯೋಗಕ್ಕಾಗಿ ಕೈಗೊಳ್ಳಲಾದ ಸರ್ಕಾರದ ಯೋಜನೆಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
64
198
ಶ್ರೀ ಸಲೀಂ ಅಹಮದ್‌ ರಾಜ್ಯದಲ್ಲಿರುವ ಉದ್ದಿಮೆಗಳ ಸ್ಥಿತಿ-ಗತಿಗಳ ಬಗ್ಗೆ ಪೌರಾಡಳಿತ ಸಣ್ಣ ಕೈಗಾರಿಕೆಗಳು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
65
195
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
66
196
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿರುವ ಸಾರ್ವಜನಿಕ ಉದ್ಯಮಗಳ ಕುರಿತು ಪೌರಾಡಳಿತ ಸಣ್ಣ ಕೈಗಾರಿಕೆಗಳು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
67
200
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿರುವ ಎಥೆನಾಲ್ ತಯಾರಿಕಾ ಘಟಕಗಳ ಬಗ್ಗೆ ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
68
201
ಶ್ರೀ ಕೆ.ಎ.ತಿಪ್ಪೇಸ್ವಾಮಿ ಸೆಮಿ ಕಂಡಕ್ಟರ್ ಚಿಪ್ ತಯಾರಿಕೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
69
217
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಸ್ವಾ-ನಿಧಿ ಯೋಜನೆ ಬಗ್ಗೆ ಪೌರಾಡಳಿತ ಸಣ್ಣ ಕೈಗಾರಿಕೆಗಳು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
70
181
ಡಾ|| ತಳವಾರ್‌ ಸಾಬಣ್ಣ ಬೆಳಗಾವಿ ನಗರದ ರಿಂಗ್ ರೋಡ್ ಕುರಿತು ನಗರಾಭಿವೃದ್ಧಿ ಸಚಿವರು
71
138
ಶ್ರೀ ಯು.ಬಿ. ವೆಂಕಟೇಶ್‌ ಬೆಂಗಳೂರು ನಗರದ ಕಣ್ವ ಸೌಹಾರ್ದ ಕೋ ಆಪರೇಟಿವ್ ಕ್ರೆಡಿಟ್ ಲಿಮಿಟೆಡ್ ಹಾಗೂ ಕಣ್ವ ಗ್ರೂಪ್ ಆಫ್ ಕಂಪನೀಸ್ ಅವ್ಯವಹಾರ ಕುರಿತು ಸಹಕಾರ ಸಚಿವರು
72
151
ಶ್ರೀ ಯು.ಬಿ. ವೆಂಕಟೇಶ್‌ ರಾಜ್ಯದಲ್ಲಿ "ಸ್ಟಾರ್ಟ್ ಆಫ್ ಇಂಡಿಯಾ" ಯೋಜನೆ ಅಡಿ ಪ್ರಾರಂಭವಾದ ಉದ್ಯಮಗಳ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರು
73
152
ಶ್ರೀ ಯು.ಬಿ. ವೆಂಕಟೇಶ್‌ ಹೆಣ್ಣು ಮಕ್ಕಳಿಗಾಗಿ ಕಾರ್ಯಕ್ರಮಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
74
153
ಶ್ರೀ ಯು.ಬಿ. ವೆಂಕಟೇಶ್‌ ಸಹಕಾರ ಸಂಘಗಳ ಹಗರಣವನ್ನು ಸಿ.ಬಿ.ಐ.ಗೆ ವಹಿಸುವ ಬಗ್ಗೆ ಸಹಕಾರ ಸಚಿವರು
75
147
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಅನಧಿಕೃತ ಬಡಾವಣೆ ನಿರ್ಮಾಣವಾಗಿರುವ ಕುರಿತು ನಗರಾಭಿವೃದ್ಧಿ ಸಚಿವರು
76
148
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಕೈಗಾರಿಕೆಗಳಿಗೆ ನೀಡುತ್ತಿರುವ ಪ್ರೋತ್ಸಾಹ ಧನ ಕೈಬಿಟ್ಟಿರುವ ಕುರಿತು ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
77
140
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಅಕ್ರಮ ಮರಳು ಸಾಗಾಣಿಕೆಯ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
78
141
ಶ್ರೀ ಬಿ.ಜಿ. ಪಾಟೀಲ್ ಕಲಬುರ್ಗಿ ನಗರಕ್ಕೆ 24X7 ಕುಡಿಯುವ ನೀರಿನ ಯೋಜನೆಯ ಬಗ್ಗೆ ನಗರಾಭಿವೃದ್ಧಿ ಸಚಿವರು
79
142
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಬೃಹತ್ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರು
80
171
ಶ್ರೀ ಎನ್. ರವಿಕುಮಾರ್‌ ಕೈಗಾರಿಕಾ ಉದ್ದೇಶಕ್ಕಾಗಿ ಪಡೆದಿರುವ ಜಮೀನು ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
81
172
ಶ್ರೀ ಎನ್. ರವಿಕುಮಾರ್‌ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
82
173
ಶ್ರೀ ಎನ್. ರವಿಕುಮಾರ್‌ ಅಂಗನವಾಡಿಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
83
176
ಶ್ರೀ ರಾಜೇಂದ್ರ ರಾಜಣ್ಣ ಬಾಲ್ಯ ವಿವಾಹ ಪ್ರಕರಣಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
84
177
ಶ್ರೀ ರಾಜೇಂದ್ರ ರಾಜಣ್ಣ ಕಸ ವಿಲೇವಾರಿಗಾಗಿ ಖರೀದಿಸಿರುವ ಮಿನಿ ಟಿಪ್ಪರ್ ಗಳ ಬಗ್ಗೆ ನಗರಾಭಿವೃದ್ಧಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru