Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 14-03-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
994 |
ಶ್ರೀ ಕೆ ಅಬ್ದುಲ್ ಜಬ್ಬರ್ | ಮೆಟ್ರಿಕ್ ವರೆಗೂ ಮತ್ತು ಮೆಟ್ರಿಕ್ ನಂತರದ ಸರ್ಕಾರಿ ವಸತಿ ನಿಲಯಗಳ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
2
|
995 |
ಶ್ರೀ ಕೆ ಅಬ್ದುಲ್ ಜಬ್ಬರ್ | ಕೃಷಿ ಇಲಾಖೆಯಲ್ಲಿರುವ ವಿವಿಧ ಯೋಜನೆಗಳ ಕುರಿತು | ಕೃಷಿ ಸಚಿವರು | |
3
|
996 |
ಶ್ರೀ ಕೆ ಅಬ್ದುಲ್ ಜಬ್ಬರ್ | ಮೇಲ್ವಿಚಾರಕಿಯರ ಹುದ್ದೆಗಳ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
4
|
911 |
ಶ್ರೀ ಎಂ.ಎಲ್.ಅನಿಲ್ ಕುಮಾರ್ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
5
|
938 |
ಶ್ರೀ ಡಿ.ಎಸ್. ಆರುಣ್ | ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಶುದ್ಧ ಜೀವಜಲ ಪೂರೈಸುವ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
6
|
1007 |
ಶ್ರೀ ಡಿ.ಎಸ್. ಆರುಣ್ | ಕೃಷಿ ಇಲಾಖೆಯಲ್ಲಿನ ನೂತನ ಯೋಜನೆಗಳ ಬಗ್ಗೆ | ಕೃಷಿ ಸಚಿವರು | |
7
|
1008 |
ಶ್ರೀ ಡಿ.ಎಸ್. ಆರುಣ್ | ಗ್ರಾಮೀಣ ಭಾಗದಲ್ಲಿ ಶಿಕ್ಷಣ ಅಭಿವೃದ್ಧಿ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
8
|
919 |
ಶ್ರೀ ಬಸನಗೌಡ ಬಾದರ್ಲಿ | ಬೆಳೆ ಪರಿಹಾರ ಒದಗಿಸುವ ಬಗ್ಗೆ | ಕೃಷಿ ಸಚಿವರು | |
9
|
917 |
ಶ್ರೀ ಬಸನಗೌಡ ಬಾದರ್ಲಿ | ಭತ್ತದ ಅಭಿವೃದ್ಧಿ ಮಂಡಳಿ | ಕೃಷಿ ಸಚಿವರು | |
10
|
918 |
ಶ್ರೀ ಬಸನಗೌಡ ಬಾದರ್ಲಿ | ಸಮಾಜ ಕಲ್ಯಾಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಬಡ್ತಿ ನೀಡುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
11
|
935 |
ಶ್ರೀ ಬಸನಗೌಡ ಬಾದರ್ಲಿ | ಮಹಿಳಾ ಉದ್ಯೋಗಿಗಳ ವಸತಿ ನಿಲಯ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
12
|
936 |
ಶ್ರೀ ಬಸನಗೌಡ ಬಾದರ್ಲಿ | ಕೃಷಿ ಉತ್ಪನ್ನಗಳ ಸಂಸ್ಕರಣ ಘಟಕ ಸ್ಥಾಪನೆ ಬಗ್ಗೆ | ಕೃಷಿ ಸಚಿವರು | |
13
|
950 |
ಶ್ರೀ ಚಿದಾನಂದ್ ಎಂ.ಗೌಡ | ಗ್ರಾಮ ಪಂಚಾಯಿತಿಯಲ್ಲಿ ಇ-ಖಾತಾ ವಿತರಣೆ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
14
|
939 |
ಡಾ|| ಧನಂಜಯ ಸರ್ಜಿ | ಗ್ರಾಮ ಪಂಚಾಯತ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
15
|
885 |
ಶ್ರೀ ಹೆಚ್.ಎಸ್. ಗೋಪಿನಾಥ್ | ರಾಜ್ಯದ ಅಂಗನವಾಡಿಗಳಿಗೆ ಆಹಾರ ಸಾಮಗ್ರಿ ಸರಬರಾಜು ಮಾಡುವ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
16
|
886 |
ಶ್ರೀ ಹೆಚ್.ಎಸ್. ಗೋಪಿನಾಥ್ | ಗ್ರಾಮಠಾಣಾ ವ್ಯಾಪ್ತಿಯ ಸ್ವತ್ತುಗಳಿಗೆ ಇ-ಖಾತ ವಿತರಣೆಯ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
17
|
887 |
ಶ್ರೀ ಹೆಚ್.ಎಸ್. ಗೋಪಿನಾಥ್ | ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವೇತನದ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
18
|
888 |
ಶ್ರೀ ಹೆಚ್.ಎಸ್. ಗೋಪಿನಾಥ್ | ಕೃಷಿ ವಿಶ್ವವಿದ್ಯಾಲಯಗಳ ಬೋಧಕರ ಹಾಗೂ ಬೋಧಕೇತರರ ಬಗ್ಗೆ | ಕೃಷಿ ಸಚಿವರು | |
19
|
889 |
ಶ್ರೀ ಹೆಚ್.ಎಸ್. ಗೋಪಿನಾಥ್ | ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ನೀಡಿರುವ ಬಡ್ತಿಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
20
|
904 |
ಶ್ರೀ ಗೋವಿಂದ ರಾಜು | ರಾಜ್ಯದಲ್ಲಿ ʼಯೂರಿಯ ಮಾಫಿಯಾʼ ನಡೆಯುತ್ತಿರುವ ಬಗ್ಗೆ | ಕೃಷಿ ಸಚಿವರು | |
21
|
905 |
ಶ್ರೀ ಗೋವಿಂದ ರಾಜು | ಕೇಂದ್ರ ಪರಿಹಾರ ಕೇಂದ್ರ, ಸುಮ್ಮನಹಳ್ಳಿ ಜಾಗವು ಅನ್ಯರ ಪಾಲಾಗುತ್ತಿರುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | 22
|
907 |
ಶ್ರೀ ಗೋವಿಂದ ರಾಜು | ಜಲಜೀವನ್ ಮಿಷನ್ ಯೋಜನೆಯಲ್ಲಿ ಸಮರ್ಪಕವಾಗಿ ಕೆಲಸ ಆಗದಿರುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು |
23
|
908 |
ಶ್ರೀ ಗೋವಿಂದ ರಾಜು | ಕೋಲಾರ ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
24
|
967 |
ಶ್ರೀಮತಿ ಹೇಮಲತಾ ನಾಯಕ್ | ರಾಜ್ಯದಲ್ಲಿನ ರೈತರ ಆತ್ಮಹತ್ಯೆ ಕುರಿತು | ಕೃಷಿ ಸಚಿವರು | |
25
|
920 |
ಶ್ರೀಮತಿ ಹೇಮಲತಾ ನಾಯಕ್ | 2024ರ ಮುಂಗಾರು ಮತ್ತು ಹಿಂಗಾರು ಮಳೆಯಿಂದಾಗಿ ಆಗಿರುವ ಹಾನಿ ಕುರಿತು | ಕೃಷಿ ಸಚಿವರು | |
26
|
946 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹಾಸ್ಟೆಲ್ ಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
27
|
947 |
ಶ್ರೀ ಐವನ್ ಡಿʼಸೋಜಾ | ಗೃಹಲಕ್ಷ್ಮಿ ಯೋಜನೆ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
28
|
948 |
ಶ್ರೀ ಐವನ್ ಡಿʼಸೋಜಾ | ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
29
|
949 |
ಶ್ರೀ ಐವನ್ ಡಿʼಸೋಜಾ | ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಿಡುಗಡೆ ಮಾಡಿದ ಅನುದಾನದ ಬಗ್ಗೆ | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
30
|
989 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಗ್ರಾಮ ಪಂಚಾಯತ್ ಸದಸ್ಯ ಗೌರವ ಧನದ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
31
|
990 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಗ್ರಾಮ ಪಂಚಾಯತ್ ನೌಕರರ ಬೇಡಿಕೆಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
32
|
991 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ನೌಕರರ ಬಡ್ತಿ ನೀಡುವಾಗ ಅನುಸರಿಸಬೇಕಾದ ಮಾನದಂಡಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
33
|
992 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
34
|
993 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಅನುದಾನ ಬಿಡುಗಡೆ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
35
|
957 |
ಶ್ರೀ ಕೇಶವ ಪ್ರಸಾದ್ ಎಸ್ | ಅಸಂಘಟಿತ ಕಾರ್ಮಿಕರ ಕುರಿತು | ಕಾರ್ಮಿಕ ಸಚಿವರು | |
36
|
958 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದಲ್ಲಿ ರೈತರಿಗೆ ನೀಡುತ್ತಿರುವ ಯೂರಿಯಾ ಕುರಿತು | ಕೃಷಿ ಸಚಿವರು | |
37
|
959 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದಲ್ಲಿರುವ ದೇವದಾಸಿಯರ ಸಮಸ್ಯೆಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
38
|
960 |
ಶ್ರೀ ಕೇಶವ ಪ್ರಸಾದ್ ಎಸ್ | ಮಹಿಳೆಯರ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
39
|
997 |
ಶ್ರೀ ಮಧು ಜಿ.ಮಾದೇಗೌಡ | ವೃಂದ ಮತ್ತು ನೇಮಕಾತಿ ನಿಯಮದಲ್ಲಿ ತಿದ್ದುಪಡಿ ಕುರಿತು | ಸಮಾಜ ಕಲ್ಯಾಣ ಸಚಿವರು | |
40
|
998 |
ಶ್ರೀ ಮಧು ಜಿ.ಮಾದೇಗೌಡ | ಅಧಿಕಾರಿ/ ಸಿಬ್ಬಂದಿಗಳ ಸೇವಾ ವಿಷಯಗಳ ಮಂಜೂರಾತಿಯಲ್ಲಿ ವಿಳಂಬ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
41
|
999 |
ಶ್ರೀ ಮಧು ಜಿ.ಮಾದೇಗೌಡ | ಕಬ್ಬು ಮತ್ತು ಭತ್ತ ಬೆಳೆ ಇಳುವರಿಯಲ್ಲಿ ಕುಸಿತವಾಗಿರುವ ಬಗ್ಗೆ | ಕೃಷಿ ಸಚಿವರು | |
42
|
1000 |
ಶ್ರೀ ಮಧು ಜಿ.ಮಾದೇಗೌಡ | ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿಎವಹಿಸುತ್ತಿರುವ ಸಿಬ್ಬಂದಿಗಳಿಗೆ ಅನುಮೋದನೆ ನೀಡುವ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
43
|
985 |
ಶ್ರೀ ಮಂಜುನಾಥ ಭಂಡಾರಿ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
44
|
986 |
ಶ್ರೀ ಮಂಜುನಾಥ ಭಂಡಾರಿ | ಗ್ರಾಮ ಪಂಚಾಯಿತಿಗಳ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
45
|
987 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಪಟ್ಟಿ ಕುರಿತು | ಸಮಾಜ ಕಲ್ಯಾಣ ಸಚಿವರು | |
46
|
988 |
ಶ್ರೀ ಮಂಜುನಾಥ ಭಂಡಾರಿ | ರಾಜ್ಯದಲ್ಲಿ ಯೋಜನಾ ಅನುದಾನ ಮತ್ತು ಕಾರ್ಯಕ್ರಮಗಳ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
47
|
980 |
ಶ್ರೀ ಸಿ.ಎನ್. ಮಂಜೇಗೌಡ | ʼಯುವನಿಧಿʼ ಗ್ಯಾರಂಟಿ ಯೋಜನೆ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
48
|
982 |
ಶ್ರೀ ಸಿ.ಎನ್. ಮಂಜೇಗೌಡ | ಹೆಜ್ಜಾಲ-ಚಾಮರಾಜನಗರ ರೈಲು ಮಾರ್ಗದ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
49
|
983 |
ಶ್ರೀ ಸಿ.ಎನ್. ಮಂಜೇಗೌಡ | ಶುಂಠಿ ಬೆಳೆಗೆ ಬೆಂಬಲ ಬೆಲೆ ಕುರಿತು | ಕೃಷಿ ಸಚಿವರು | |
50
|
1003 |
ಡಾ: ಎಂ ಜಿ ಮೂಳೆ | ಮಹಿಳೆಯರ ಅಭಿವೃದ್ಧಿಗೆ ಕಾರ್ಯಕ್ರಮಗಳು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
51
|
1004 |
ಡಾ: ಎಂ ಜಿ ಮೂಳೆ | ಕಾರ್ಮಿಕ ಕಲ್ಯಾಣಕ್ಕಾಗಿ ಯೋಜನೆಗಳು | ಕಾರ್ಮಿಕ ಸಚಿವರು | |
52
|
1005 |
ಡಾ: ಎಂ ಜಿ ಮೂಳೆ | ಹಿಂದುಳಿದ ವರ್ಗಗಳಿಗಾಗಿ ಯೋಜನೆಗಳು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
53
|
1006 |
ಡಾ: ಎಂ ಜಿ ಮೂಳೆ | ನಶಿಸಿ ಹೋಗುತ್ತಿರುವ ಜಾನಪದ ಕಲೆಗೆ ಪ್ರೋತ್ಸಾಹ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
54
|
880 |
ಶ್ರೀ ಕೆ ಎಸ್ ನವೀನ್ | ಸಮಾಜ ಕಲ್ಯಾಣ ಇಲಾಖೆ ಅಧಿನದಲ್ಲಿ ಬರುವ ವಸತಿ ನಿಲಯಗಳ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
55
|
952 |
ಶ್ರೀ ಎಂ.ನಾಗರಾಜು | ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ಚಿಕಿತ್ಸಾ ಸೇವೆಯನ್ನು ನೀಡುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
56
|
953 |
ಶ್ರೀ ಎಂ.ನಾಗರಾಜು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿವಿಧ ಯೋಜನೆ ಕೈಗೊಳ್ಳುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
57
|
954 |
ಶ್ರೀ ಎಂ.ನಾಗರಾಜು | ಆಹಾರ ಪಾರ್ಕ್ ಗಳನ್ನು ಸ್ಥಾಪಿಸುವ ಬಗ್ಗೆ | ಕೃಷಿ ಸಚಿವರು | |
58
|
955 |
ಶ್ರೀ ಎಂ.ನಾಗರಾಜು | ಬೆಳಗಾವಿ ಜಿಲ್ಲೆಯಲ್ಲಿ ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
59
|
956 |
ಶ್ರೀ ಎಂ.ನಾಗರಾಜು | ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸುವ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
60
|
897 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಮರಣ ಹೊಂದಿದ ಕಾರ್ಮಿಕರ ಅವಲಂಬಿತರಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ | ಕಾರ್ಮಿಕ ಸಚಿವರು | |
61
|
898 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | "ರಾಣೆಯಾರ್" ಸಮುದಾಯಕ್ಕೆ ಪರಿಶಿಷ್ಟ ಜಾತಿ ನಿಗಮದಿಂದ ಸೌಲಭ್ಯಗಳನ್ನು ನೀಡುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
62
|
899 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಕಾರ್ಮಿಕರಿಗೆ ಕೆಲಸದ ಸಾಮಾಗ್ರಿಗಳನ್ನು ವಿತರಿಸುವ ಯೋಜನೆ ಬಗ್ಗೆ | ಕಾರ್ಮಿಕ ಸಚಿವರು | |
63
|
900 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೆಲ್ ಗಳ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
64
|
927 |
ಶ್ರೀ ಸಿ.ಟಿ.ರವಿ | ಕೃಷಿ ವಿದ್ಯುತ್ ಪಂಪ್ ಸೆಟ್ ಯೋಜನೆ, ಪರಾಮರ್ಶೆ ಮಾಡುತ್ತಿರುವ ಬಗ್ಗೆ | ಕೃಷಿ ಸಚಿವರು | |
65
|
928 |
ಶ್ರೀ ಸಿ.ಟಿ.ರವಿ | ರೈತ ವಿದ್ಯಾನಿಧಿ ಯೋಜನೆಯಲ್ಲಿನ ಬದಲಾವಣೆಯಿಂದ ತೊಂದರೆ ಆಗಿರುವ ಬಗ್ಗೆ | ಕೃಷಿ ಸಚಿವರು | |
66
|
929 |
ಶ್ರೀ ಸಿ.ಟಿ.ರವಿ | ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಬಿಲ್ ಪಾವತಿಸುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
67
|
930 |
ಶ್ರೀ ಸಿ.ಟಿ.ರವಿ | ನಿಗಮಗಳ ಮೂಲಕ ಆಯ್ಕೆಗೊಂಡಿರುವ ಫಲಾನುಭವಿಗಳಿಗೆ ಸವಲತ್ತು ನೀಡುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
68
|
876 |
ಶ್ರೀ ಎನ್.ರವಿಕುಮಾರ್ | ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸುವ ಕುರಿತು | ಕಾರ್ಮಿಕ ಸಚಿವರು | |
69
|
877 |
ಶ್ರೀ ಎನ್.ರವಿಕುಮಾರ್ | ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
70
|
878 |
ಶ್ರೀ ಎನ್.ರವಿಕುಮಾರ್ | ವೃದ್ಧಾಶ್ರಮಗಳ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
71
|
879 |
ಶ್ರೀ ಎನ್.ರವಿಕುಮಾರ್ | ಕಟ್ಟಡ ಕಾರ್ಮಿಕರ ಕಾರ್ಡ್ ಕುರಿತು | ಕಾರ್ಮಿಕ ಸಚಿವರು | |
72
|
949 |
ಶ್ರೀ ಎಸ್.ವ್ಹಿ.ಸಂಕನೂರ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗ ಇಲ್ಲಿನ ಶಿಕ್ಷಕ/ ಶಿಕ್ಷಕೇತರ ಇನ್ನುಳಿದ ವಿಷಯದ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
73
|
882 |
ಶ್ರೀ ವೈ.ಎಂ.ಸತೀಶ್ | ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಶಾಸಕರ ಹೆಸರಿಗೆ ನೀಡಿದ ಅನುದಾನ ಉಳಿಕೆ ಹಣಕ್ಕೆ ಕಾಮಗಾರಿ ನೀಡುವ ಬಗ್ಗೆ | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
74
|
883 |
ಶ್ರೀ ವೈ.ಎಂ.ಸತೀಶ್ | ವಿಜಯನಗರ ಜಿಲ್ಲೆ, ಹೂವಿನಹಡಗಲಿ KRIDL ಉಪ ವಿಭಾಗದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
75
|
884 |
ಶ್ರೀ ವೈ.ಎಂ.ಸತೀಶ್ | ವಿಜಯನಗರ ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗುತ್ತಿರುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
76
|
903 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | 2023-24 ಹಾಗೂ 2024-25ರ ಸಾಲಿನಲ್ಲಿ ಆಯೋಜಿಸಿರುವ ಜಾಗೃತಿ ಕಾರ್ಯಕ್ರಮಗಳ ಸಂಖ್ಯೆಯ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
77
|
962 |
ಶ್ರೀ ಸುನೀಲ್‌ಗೌಡ ಪಾಟೀಲ್ | ಗ್ರಾಮ ಪಂಚಾಯತ್ ಸದಸ್ಯರ ಬೇಡಿಕೆಗಳ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
78
|
963 |
ಶ್ರೀ ಸುನೀಲ್‌ಗೌಡ ಪಾಟೀಲ್ | ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
79
|
964 |
ಶ್ರೀ ಸುನೀಲ್‌ಗೌಡ ಪಾಟೀಲ್ | ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಬಡ್ತಿ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
80
|
965 |
ಶ್ರೀ ಸುನೀಲ್‌ಗೌಡ ಪಾಟೀಲ್ | ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಭರ್ತಿ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
81
|
969 |
ಶ್ರೀ ಶರವಣ ಟಿ.ಎ. | ಸಮುದಾಯ/ ಜಾತಿ ಆಧಾರಿತ ನಿಗಮಗಳಿಗೆ ಬಿಡುಗಡೆಯಾದ ಅನುದಾನದ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
82
|
970 |
ಶ್ರೀ ಶರವಣ ಟಿ.ಎ. | ಸೋಮಶೆಟ್ಟಿಹಳ್ಳಿ ಗ್ರಾಮ ಪಂಚಾಯತ್ ವಿತರಿಸಿದ ಇ-ಖಾತಾ ರದ್ಧತಿಯ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
83
|
975 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಅರಣ್ಯ ಹಕ್ಕು ಕಾಯಗದೆ 2006-08ರ ಅಡಿಯಲ್ಲಿ ಗ್ರಾಮ ಅರಣ್ಯ ಹಕ್ಕು ಸಮಿತಿ ಸ್ಥಾಪಿಸುವ ಕುರಿತು | ಸಮಾಜ ಕಲ್ಯಾಣ ಸಚಿವರು | |
84
|
976 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಶಾಸಕರ ಅನುದಾನದಡಿ ಜರುಗುವ ಕಾಮಗಾರಿಗಳ ಕಾಲಾವಧಿ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
85
|
977 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಅರಣ್ಯ ಹಕ್ಕು ಕಾಯ್ದೆ 2006-08ರ ಸಂಪರ್ಕ ಅನುಷ್ಠಾನ ಆಗದಿರುವ ಕುರಿತು | ಸಮಾಜ ಕಲ್ಯಾಣ ಸಚಿವರು | |
86
|
978 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಖಾನಾಪೂರ ತಾಲ್ಲೂಕು ಪಂಚಾಯತಿ ವ್‌ಯಾಪ್ತಿಯಲ್ಲಿನ ಗೌಳಿ ಜನಾಂಗದ ಹಾಡಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
87
|
971 |
ಶ್ರೀ ಡಿ ಟಿ ಶ್ರೀನಿವಾಸ್ | ಪಂಚಾಯತ್ ರಾಜ್ ಇಲಾಖೇಯಲ್ಲಿ ಅನುಷ್ಢಾನಗೊಳ್ಳುತ್ತಿರುವ ಟೆಂಡರ್ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
88
|
972 |
ಶ್ರೀ ಡಿ ಟಿ ಶ್ರೀನಿವಾಸ್ | ಹಿಂದುಳಿದ ವರ್ಗಗಳ ಚೆನ್ನಪ್ಪರೆಡ್ಡಿ ಆಯೋಗದ ಬಗ್ಗೆ ಮಾಹಿತಿ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
89
|
973 |
ಶ್ರೀ ಡಿ ಟಿ ಶ್ರೀನಿವಾಸ್ | ಪ್ರವರ್ಗ 1ರ ವಿದ್ಯಾರ್ಥಿಗಳ ಪ್ರೀಮಿಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ಮಾಹಿತಿ ಒದಗಿಸುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
90
|
974 |
ಶ್ರೀ ಡಿ ಟಿ ಶ್ರೀನಿವಾಸ್ | ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗಕ್ಕೆ ನೀಡುತ್ತಿರುವ ಸೌಲಭ್ಯಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
91
|
915 |
ಡಾ|| ತಳವಾರ್ ಸಾಬಣ್ಣ | ಹಿಂದುಳಿದ ವರ್ಗಗಳ ನಿಗಮಕ್ಕೆ ಹಣ ಬಿಡುಗಡೆ ಮಾಡದಿರುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
92
|
916 |
ಡಾ|| ತಳವಾರ್ ಸಾಬಣ್ಣ | ಇಂಡಿಯಾ ಲೇಬರ್ ಲೈನ್ಸ್ ಸಹಾಯವಾಣಿ ಇದ್ದರೂ ಕಾರ್ಮಿಕರಿಗೆ ವಂದನೆ ಆಗುತ್ತಿರುವ ಕುರಿತು | ಕಾರ್ಮಿಕ ಸಚಿವರು | |
93
|
902 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಸಮಗಾರ ಹರಳಯ್ಯನವರ ಪವಿತ್ರ ಕ್ಷೇತ್ರ ಅಭಿವೃದ್ಧಿ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
94
|
912 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಸಾಂಸ್ಕೃತಿಕ ಚಟುವಟಿಕೆಗಳಿಗೆ ನೀಡಲಾಗುವ ಅನುದಾನ ಸ್ಥಗಿತದ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
95
|
913 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರಿಗೆ ಸುವರ್ಣ ಆರೋಗ್ಯ ಯೋಜನೆಯ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
96
|
921 |
ಡಾ|| ಉಮಾಶ್ರೀ | ರಾಜ್ಯದ ಕಲಾವಿದರಿಗೆ ಮಾಸಾಶನ ನೀಡುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
97
|
922 |
ಡಾ|| ಉಮಾಶ್ರೀ | ಮಹಿಳಾ ಸಹಕಾರ ಸಂಘದ ಸದಸ್ಯರಿಗೆ ಸಾಲ ಸೌಲಭ್ಯ ನೀಡುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
98
|
924 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಬೆಳೆದ ಸಾವಯವ ಮತ್ತು ಸಿರಿಧಾನ್ಯ ಬೆಳೆಗೆ ಸೌಲಭ್ಯ ನೀಡುತ್ತಿರುವ ಬಗ್ಗೆ | ಕೃಷಿ ಸಚಿವರು | |
99
|
925 |
ಡಾ|| ಉಮಾಶ್ರೀ | ಮಹಿಳೆಯರಿಗೆ ಒಂದೇ ಸೂರಿನಡಿ ಸಮಗ್ರ ಸೌಲಭ್ಯ ನೀಡುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
100
|
923 |
ಡಾ|| ಉಮಾಶ್ರೀ | ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹ ಧನ ನೀಡುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
101
|
891 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಶೈಕ್ಷಣಿಕ ಪ್ರೋತ್ಸಾಹ ಧನ ನೀಡುವ ಕುರಿತು | ಕಾರ್ಮಿಕ ಸಚಿವರು | |
102
|
892 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಟ್ರಾನ್ಸಿಟ್ ಹಾಸ್ಟಲ್ ಯೋಜನೆ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
103
|
893 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಸಾಂತ್ವನಾ ಕೇಂದ್ರಗಳ ಕಾರ್ಯನಿಎವಹಣೆ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
104
|
894 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಸಹಾಯಧನದ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
105
|
895 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಮಾಸಿಕ ವ್ಯಾಸಂಗ ವೇತನ /ಫೆಲ್ಲೋ ಶಿಫ್ ನೀಡುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
106
|
910 |
ಶ್ರೀ ಕುಶಾಲಪ್ಪ ಎಂ.ಪಿ | ಶ್ರೀ ಭಾಗ್ಯವಂತಿ ದೇವಾಲಯ ರಸ್ತೆ ಹಾಗೂ ಶುದ್ಧ ಕುಡಿಯುವ ನೀರಿನ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
107
|
931 |
ಶ್ರೀ ಕುಶಾಲಪ್ಪ ಎಂ.ಪಿ | ಗಂಗಾ ಕಲ್ಯಾಣ ಯೋಜನೆಯ ಕೊಳವೆ ಬಾವಿಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
108
|
943 |
ಶ್ರೀ ಕುಶಾಲಪ್ಪ ಎಂ.ಪಿ | ಪಿಡಿಓ ಹುದ್ದೆ ಉನ್ನತೀಕರಣ ಮತ್ತು ಗ್ರೇಡ್1 ಕಾರ್ಯದರ್ಶಿಗಳ ಜೇಷ್ಠತಾ ಪಟ್ಟಿಯ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
109
|
944 |
ಶ್ರೀ ಕುಶಾಲಪ್ಪ ಎಂ.ಪಿ | ಪಿಡಿಓ ಗಳ ವರ್ಗಾವಣೆ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
110
|
890 |
ಎನ್ ನಾಗರಾಜು | ಗೃಹಲಕ್ಷ್ಮಿ ಯೋಜನೆಗೆ ಮೀಸಲಿಟ್ಟ ಅನುದಾನದ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
111
|
909 |
ಎನ್ ನಾಗರಾಜು | ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳ ಅಭಿವೃದ್ಧಿ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
112
|
932 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಗ್ರಾಮೀಣ ಪ್ರಗತಿಪತ ಯೋಜನೆ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
113
|
933 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಗ್ರಂಥಾಲಯಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
114
|
934 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
115
|
940 |
ಶ್ರೀ ಸೂರಜ್ ರೇವಣ್ಣ | ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬಿಡುಗಡೆಗೊಂಡ ಅನುದಾನ ಮತ್ತು ಖರ್ಚಾದ ಅನುದಾನದ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
116
|
941 |
ಶ್ರೀ ಸೂರಜ್ ರೇವಣ್ಣ | ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷಿ ಇಲಾಖೆ ಅಡಿಯಲ್ಲಿ ಯಂತ್ರೋಪಕರಣಗಳು, ಕೃಷಿ ಉತ್ಪನ್ನಗಳು, ಕೀಟನಾಶಕಗಳ ಸಹಾಯಧನಕ್ಕೆ ಸಲ್ಲಿಸಿದ ಅರ್ಜಿಗಳ ಬಗ್ಗೆ | ಕೃಷಿ ಸಚಿವರು | |
117
|
942 |
ಶ್ರೀ ಸೂರಜ್ ರೇವಣ್ಣ | ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಬಿಡುಗಡೆಯಾದ ಅನುದಾನ ಮತ್ತು ಖರ್ಚಾದ ಅನುದಾನದ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು |