F Replies

 

ದಿನಾಂಕ 14-07-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
920
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದ ವಸತಿ ನಿಲಯಗಳ/ ಶಾಲೆಗಳ ವ್ಯವಸ್ಥೆ ಕುರಿತು ಸಮಾಜ ಕಲ್ಯಾಣ ಸಚಿವರು
2
921
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
3
909
ಶ್ರೀ ಡಿ.ಎಸ್. ಆರುಣ್ ಮಿಷನ್ ಶಕ್ತಿ ಯೋಜನೆಯ ವಿವರದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
4
878
ಶ್ರೀ ಕೆ. ಅಬ್ದುಲ್‌ ಜಬ್ಬರ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ನೀಡಿರುವ ಅನುದಾನದಲ್ಲಿನ ದುರ್ಬಳಕೆ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
5
879
ಶ್ರೀ ಕೆ. ಅಬ್ದುಲ್‌ ಜಬ್ಬರ್ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಉಚಿತ ಕೆಎಎಸ್ ತರಬೇತಿ ಕುರಿತು ಸಮಾಜ ಕಲ್ಯಾಣ ಸಚಿವರು
6
880
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿ ಖಾಲಿ ಇರುವ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
7
931+932
ಶ್ರೀ ಕೆ. ಅಬ್ದುಲ್‌ ಜಬ್ಬರ್ + ಶ್ರೀ ಶಶೀಲ್ ಜಿ. ನಮೋಶಿ 2022-23ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ತಳವಾರ ಮತ್ತು ಪರಿವಾರದ ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ನಿವಾರಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
8
910
ಶ್ರೀ ಚಿದಾನಂದ್ ಎಂ. ಗೌಡ ವಸತಿ ಶಾಲೆಗಳ ಕುರಿತು ಸಮಾಜ ಕಲ್ಯಾಣ ಸಚಿವರು
9
925
ಶ್ರೀ ಅ.ದೇವೇಗೌಡ 2022-23ನೇ ಸಾಲಿನ ರಾಜ್ಯದಲ್ಲಿ ಕುಡಿಯುವ ನೀರಿನ ತೊಂದರೆಯನ್ನು ನೀಗಿಸಲು ಕೊರೆಯಲಾದ ಕೊಳವೆ ಬಾವಿಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
10
887
ಶ್ರೀ ಗೋವಿಂದ ರಾಜು ಪುರುಷ ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಉಚಿತ ಪ್ರಯಾಣದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
11
916
ಶ್ರೀ ಕೆ.ಹರೀಶ್ ಕುಮಾರ್ ಜಲಜೀವನ್ ಮಿಷನ್ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
12
917
ಶ್ರೀ ಕೆ.ಹರೀಶ್ ಕುಮಾರ್ ಕರ್ನಾಟಕ ಲೋಕಾಯುಕ್ತರಿಂದ ಸ್ವೀಕರಿಸಿದ ಇಲಾಖಾ ವಿಚಾರಣಾ ವರದಿಗಳ ಮೇಲೆ ಸರ್ಕಾರ ಕೈಗೊಂಡ ಕ್ರಮದ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
13
882
ಶ್ರೀಮತಿ ಹೇಮಲತಾ ನಾಯಕ್ ರಸಗೊಬ್ಬರ ಸರಬರಾಜು ಕುರಿತು ಕೃಷಿ ಸಚಿವರು
14
883
ಶ್ರೀಮತಿ ಹೇಮಲತಾ ನಾಯಕ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿಗಮದಿಂದ ಕೊರೆಸಿರುವ ಕೊಳವೆ ಬಾವಿ ಕುರಿತು ಸಮಾಜ ಕಲ್ಯಾಣ ಸಚಿವರು
15
912
ಶ್ರೀ ಕೋಟ ಶ್ರೀನಿವಾಸ ಪೂಜಾರಿ ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಸುಧಾರಣೆ ತರುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
16
913
ಶ್ರೀ ಕೋಟ ಶ್ರೀನಿವಾಸ ಪೂಜಾರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
17
899
ಶ್ರೀ ಮರಿತಿಬ್ಬೆಗೌಡ ವಿದ್ಯಾರ್ಥಿನಿಲಯಗಳ ಪ್ರವೇಶಾತಿ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
18
900
ಶ್ರೀ ಮರಿತಿಬ್ಬೆಗೌಡ ಬೆಳೆ ವಿಮೆ ಬಗ್ಗೆ ಮಾಹಿತಿ ಕೃಷಿ ಸಚಿವರು
19
901
ಶ್ರೀ ಮರಿತಿಬ್ಬೆಗೌಡ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಸ್ಥಾಪನೆ ಬಗ್ಗೆ ಕೃಷಿ ಸಚಿವರು
20
902
ಶ್ರೀ ಮರಿತಿಬ್ಬೆಗೌಡ ಬುಡಕಟ್ಟು ಜನಾಂಗದವರಿಗೆ ಸೌಲಭ್ಯ ಕಲ್ಪಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
21
903
ಶ್ರೀ ಮರಿತಿಬ್ಬೆಗೌಡ ವಸತಿ ಶಾಲೆಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
22
904
ಶ್ರೀ ಮುನಿರಾಜು ಗೌಡ ಪಿ.ಎಂ ನಕಲಿ ಬೋನಫೈಡ್ ಸರ್ಟಿಫಿಕೇಟ್ ಬಗ್ಗೆ ಕೃಷಿ ಸಚಿವರು
23
905
ಶ್ರೀ ಮುನಿರಾಜು ಗೌಡ ಪಿ.ಎಂ ಸಹಾಯಕ ನಿರ್ದೇಶಕರ ಹುದ್ದೆಗೆ ಬಡ್ತಿ ನೀಡುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
24
907
ಶ್ರೀ ಮುನಿರಾಜು ಗೌಡ ಪಿ.ಎಂ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಾಸಿಗೆ ಮತ್ತು ಬಿಂದು ಖರೀದಿಯ ಅವ್ಯವಹಾರ ಕುರಿತು ಸಮಾಜ ಕಲ್ಯಾಣ ಸಚಿವರು
25
864
ಶ್ರೀ ಮಂಜುನಾಥ ಭಂಡಾರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಸುಧಾರಣೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
26
865
ಶ್ರೀ ಮಂಜುನಾಥ ಭಂಡಾರಿ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಮತ್ತು ಸಾಮಗ್ರಿ ವೆಚ್ಚ ಪಾವತಿ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
27
866
ಶ್ರೀ ಮಂಜುನಾಥ ಭಂಡಾರಿ ವಸತಿ ನಿಲಯ ಹಾಗೂ ಕಛೇರಿ ನಿರ್ವಹಣೆ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
28
867
ಶ್ರೀ ಮಂಜುನಾಥ ಭಂಡಾರಿ ಜಲಜೀವನ್ ಮಿಷನ್ ಯೋಜನೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
29
868
ಶ್ರೀ ಮಂಜುನಾಥ ಭಂಡಾರ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗಳ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
30
870
ಶ್ರೀ ಮಧು ಜಿ ಮಾದೇಗೌಡ ಮಂಡ್ಯ ಜಿಲ್ಲೆಯಲ್ಲಿರುವ ಅಂಗನವಾಡಿ ಕಟ್ಟಡಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
31
871
ಶ್ರೀ ಮಧು ಜಿ ಮಾದೇಗೌಡ ಅನುದಾನ ವ್ಯಪಗತವಾಗಿರುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
32
872
ಶ್ರೀ ಮಧು ಜಿ ಮಾದೇಗೌಡ "ಶುಲ್ಕ ವಿನಾಯಿತಿ ಕಾರ್ಯಕ್ರಮ" ದಡಿ ಪಾವತಿಸಲಾದ ಅನುದಾನ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
33
934
ಶ್ರೀ ಮಧು ಜಿ ಮಾದೇಗೌಡ ಘನತ್ಯಾಜ್ಯ ನಿರ್ವಹಣೆಗೆ ಖರೀದಿಸಲಾಗಿರುವ ವಾಹನಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
34
915
ಶ್ರೀ ಸಿ. ಎನ್. ಮಂಜೇಗೌಡ ಮೈಸೂರು ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಫಲಾನುಭವಿಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
35
860
ಡಾ|| ವೈ. ಎ. ನಾರಾಯಣಸ್ವಾಮಿ ರಾಜ್ಯದ ಬಯಲು ಸೀಮೆ ಅಭಿವೃದ್ಧಿ ಮಂಡಳಿಯ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
36
862
ಡಾ|| ವೈ. ಎ. ನಾರಾಯಣಸ್ವಾಮಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸಹಾಯಧನದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
37
863
ಡಾ|| ವೈ. ಎ. ನಾರಾಯಣಸ್ವಾಮಿ ಡಾ: ನಂಜುಂಡಪ್ಪರವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
38
849
ಶ್ರೀ ಎಂ.ನಾಗರಾಜು ಬಹುಮಹಡಿಯ ವಿದ್ಯಾನಿಲಯ ಸಮುಚ್ಚಯಗಳನ್ನು ನಿರ್ಮಿಸುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
39
850
ಶ್ರೀ ಎಂ.ನಾಗರಾಜು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
40
852
ಶ್ರೀ ಎಂ.ನಾಗರಾಜು ಶ್ರೀ ನಾರಾಯಣ ಗುರು ಸ್ಮರಣಾರ್ಥ ವಸತಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
41
933
ಶ್ರೀ ಎಂ.ನಾಗರಾಜು ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
42
858
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ರಾಜ್ಯದಲ್ಲಿ ಸಾವಯವ ಕೃಷಿಗೆ ನೀಡಿರುವ ಉತ್ತೇಜನದ ಬಗ್ಗೆ ಕೃಷಿ ಸಚಿವರು
43
859
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ದಕ್ಷಿಣ ಕನ್ನಡ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಸ್ಟೆಲ್ ಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
44
926
ಶ್ರೀ ಎನ್.ರವಿಕುಮಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
45
874
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಮೀಸಲಾತಿಯನ್ನು ನಿಗದಿಪಡಿಸುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
46
873
ಶ್ರೀ ಶಶೀಲ್ ಜಿ. ನಮೋಶಿ ಕಿಸಾನ್ ಸಮ್ಮಾನ್ ಹಾಗೂ ರೈತ ಸಮ್ಮಾನ್ ಯೋಜನೆಯ ಬಗ್ಗೆ ಕೃಷಿ ಸಚಿವರು
47
875
ಶ್ರೀ ಶಶೀಲ್ ಜಿ. ನಮೋಶಿ ಯುವ ಜನತೆಯ ಕ್ರೀಡಾ ಚಟುವಟಿಕೆಗೆ ರೂಪಿಸಿರುವ ಯೋಜನೆ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
48
876
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
49
919
ಶ್ರೀ ಎಸ್. ವ್ಹಿ. ಸಂಕನೂರ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಜಿಕೆವಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಕೃಷಿ ಸಚಿವರು
50
889
ಶ್ರೀ ಟಿ.ಎ.ಶರವಣ ಜಲಜೀವನ್ ಮಿಷನ್ ಅನುಷ್ಠಾನದ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
51
890
ಶ್ರೀ ಟಿ.ಎ.ಶರವಣ ವಿಧಾನಸಭೆಯಿಂದ ಮೇಲ್ಮನೆಗೆ ಆಯ್ಕೆಯಾದ ಸದಸ್ಯರಿಗೆ ಪ್ರದೇಶಾಭಿವೃದ್ಧಿ ಮಂಡಳಿ ಸದಸ್ಯರಾಗಲು ಅವಕಾಶ ನೀಡುವ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
52
891
ಶ್ರೀ ಟಿ.ಎ.ಶರವಣ ಹಿಂದುಳಿದ ವರ್ಗಗಳ ಆಯೋಗದ ವರದಿಯ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
53
892
ಶ್ರೀ ಟಿ.ಎ.ಶರವಣ ರಾಜ್ಯದ ಅಂಗನವಾಡಿಗಳ ಕಟ್ಟಡಗಳ ಕೊರತೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
54
893
ಶ್ರೀ ಟಿ.ಎ.ಶರವಣ ಕೃಷಿ ಬೆಲೆ ಆಯೋಗ ರಚನೆ ಕುರಿತು ಕೃಷಿ ಸಚಿವರು
55
896
ಶ್ರೀ ಕೆ.ಎ. ತಿಪ್ಪೇಸ್ವಾಮಿ ಜಲಜೀವನ್ ಅನುಷ್ಠಾನದ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
56
894
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೈಬರಹ ಅಭಿಯಾನ ಕಾರ್ಯಕ್ರಮದ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
57
895
ಶ್ರೀ ಕೆ.ಎ. ತಿಪ್ಪೇಸ್ವಾಮಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕುರಿತು ಕೃಷಿ ಸಚಿವರು
58
897
ಶ್ರೀ ಕೆ.ಎ. ತಿಪ್ಪೇಸ್ವಾಮಿ RGSA ಯೋಜನೆಯಲ್ಲಿ ಗಣಕೀಕರಣಗೊಳಿಸುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
59
898
ಶ್ರೀ ಕೆ.ಎ. ತಿಪ್ಪೇಸ್ವಾಮಿ ಫುಡ್ ಕರ್ನಾಟಕ ಲಿಮಿಟೆಡ್ ಸಂಸ್ಥೆಯ ಕುರಿತು ಕೃಷಿ ಸಚಿವರು
60
935
ಡಾ|| ತಳವಾರ ಸಾಬಣ್ಣ ಕಲಬುರಗಿ ಜಿಲ್ಲೆಯಲ್ಲಿ ವೈಯಕ್ತಿಕ ಕೌಟುಂಬಿಕ ಶೌಚಾಲಯ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
61
922
ಶ್ರೀ ಕೇಶವ ಪ್ರಸಾದ್ ಎಸ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಜಾಗದ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
62
853
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಗೆ ನೆಟೆರೋಗ ತಗುಲಿರುವ ಬಗ್ಗೆ ಕೃಷಿ ಸಚಿವರು
63
854
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯ "ಅಂತರ್ಜಲ" ಚೇತನ ಯೋಜನೆಯ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
64
855
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಪನ್ಮೂಲ ಕ್ರೋಢಿಕರಣದ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
65
856
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸ್ವಚ್ಛ ಗ್ರಾಮ ಯೋಜನೆಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
66
884
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಸವಳು-ಜವಳಾಗಿರುವ ಜಮೀನುಗಳ ಬಗ್ಗೆ ಕೃಷಿ ಸಚಿವರು
67
885
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಾದ್ಯಂತ ಜಲಜೀವನ್ ಮಿಷನ್ ಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
68
886
ಶ್ರೀ ಪ್ರಕಾಶ್ ಕೆ.ರಾಥೋಡ್ ಪರಿಶಿಷ್ಟ ಪಂಗಡಗಳ ಭೂ ರೈತರಿಗೆ ಭೂ ಒಡೆತನ ಭೂಮಿ ನೀಡಿರುವ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
69
927
ಶ್ರೀ ವೈ.ಎಂ.ಸತೀಶ್ ಸಿರುಗುಪ್ಪ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಘಟಕಗಳು ಹಾಳಾಗಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
70
923
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ನಿಗಮಗಳಿಂದ ಡಿಸಿಸಿ ಬ್ಯಾಂಕ್ ಗೆ ನೀಡುವ ಎಸ್ ಹೆಚ್ ಜಿ ಸಾಲದ ಕುರಿತು ಸಮಾಜ ಕಲ್ಯಾಣ ಸಚಿವರು
71
928
ಶ್ರೀ ರಾಜೇಂದ್ರ ರಾಜಣ್ಣ ತೆಂಗು ಪಾರ್ಕ್ ಸ್ಥಾಪಿಸುವ ಬಗ್ಗೆ ಕೃಷಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru