ದಿನಾಂಕ 14-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
-
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
581
ಶ್ರೀ ಡಿ.ಎಸ್. ಆರುಣ್ 7ನೇ ವೇತನ ಆಯೋಗದ ಶಿಫಾರಸ್ಸನ್ನು ಜಾರಿ ಮಾಡುವಲ್ಲಿ ನಿವೃತ್ತ ನೌಕರರಿಗೆ ತಾರತಮ್ಯ ಮಾಡಿರುವ ಬಗ್ಗೆ ಮುಖ್ಯಮಂತ್ರಿಗಳು
2
582
ಶ್ರೀ ಡಿ.ಎಸ್. ಆರುಣ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಶುದ್ಧ ಕ್ರಯಪತ್ರ ನೀಡುವಲ್ಲಿ ಆಗುತ್ತಿರುವ ತೊಂದರೆ ಬಗ್ಗೆ ಉಪ ಮುಖ್ಯಮಂತ್ರಿಗಳು
3
583
ಶ್ರೀ ಡಿ.ಎಸ್. ಆರುಣ್ ಲೋಕಾಯುಕ್ತರಿಂದ ಸರ್ಕಾರಿ ನೌಕರರ ಮೇಲೆ ನಡೆಸಿದ ರೈಡ್ಗಳ ಬಗ್ಗೆ ಗೃಹ ಸಚಿವರು
4
584
ಶ್ರೀ ಡಿ.ಎಸ್. ಆರುಣ್ ರಾಜರ ಕ್ರೀಡಾ ಕ್ಷೇತ್ರದ ಸಾಧಕರಿಗೆ ಹುದ್ದೆ ನೇಮಕಾತಿಯಲ್ಲಿ ಮೀಸಲಾತಿ ಬಗ್ಗೆ ಮುಖ್ಯಮಂತ್ರಿಗಳು
5
530
ಶ್ರೀ ಬಸನಗೌಡ ಬಾದರ್ಲಿ ರಾಯಚೂರು ಜಿಲ್ಲೆಯಲ್ಲಿ ಕೆಎಸ್ ಆರ್ ಪಿ ಸ್ಥಾಪಿಸುವ ಬಗ್ಗೆ ಗೃಹ ಸಚಿವರು
6
532
ಶ್ರೀ ಬಸನಗೌಡ ಬಾದರ್ಲಿ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡುವ ಬಗ್ಗೆ ಮುಖ್ಯಮಂತ್ರಿಗಳು
7
612
ಶ್ರೀ ಬಸನಗೌಡ ಬಾದರ್ಲಿ ತುಂಗಭದ್ರಾ ಜಲಾಶಯದ ಅಣೆಕಟ್ಟು ಗೇಟ್ ಗಳ ಸುರಕ್ಷತೆಯ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
8
533
ಶ್ರೀ ಬಸನಗೌಡ ಬಾದರ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹುದ್ದೆಗಳ ಬಗ್ಗೆ ಮುಖ್ಯಮಂತ್ರಿಗಳು
9
613
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ಕ್ಷೇತ್ರಕ್ಕೆ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಬಗ್ಗೆ ಮುಖ್ಯಮಂತ್ರಿಗಳು
10
486
ಶ್ರೀ ಭಾರತಿ ಶೆಟ್ಟಿ ಬೆಂಗಳೂರಿನ ಬೆಳವಣಿಗೆಯನ್ನು ರಾಜ್ಯದ ಇತರೆ ನಗರಗಳ ಯೋಜನೆ ಮತ್ತು ಅಭಿವೃದ್ಧಿ ಬಗ್ಗೆ ಉಪ ಮುಖ್ಯಮಂತ್ರಿಗಳು
11
219
ಶ್ರೀ ಎಸ್.ಎಲ್.‌ ಭೋಜೇಗೌಡ ಪೋಲಿಸ್ ಇಲಾಖೆಯಲ್ಲಿ ಮುಂಬಡ್ತಿ ನೀಡುವ ಬಗ್ಗೆ ಗೃಹ ಸಚಿವರು
12
552
ಶ್ರೀ ಎಸ್.ಎಲ್.‌ ಭೋಜೇಗೌಡ ಸಣ್ಣ ನೀರಾವರಿ ಇಲಾಖೆಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
13
553
ಶ್ರೀ ಎಸ್.ಎಲ್.‌ ಭೋಜೇಗೌಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವ್ಯಾಪ್ತಿಗೆ ಸೇರುವ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳು
14
595
ಶ್ರೀ ಚಿದಾನಂದ್‌ ಎಂ.ಗೌಡ ಮೈಕ್ರೋ ಫೈನಾನ್ಸ್ ಸಂಸ್ಥೆಯವರು ಸಾಲಗಾರರಿಗೆ ನೀಡುವ ಕಿರುಕುಳದ ಬಗ್ಗೆ ಗೃಹ ಸಚಿವರು
15
597
ಶ್ರೀ ಚಿದಾನಂದ್‌ ಎಂ.ಗೌಡ ಡಾ| ಕೆ. ಶಿವರಾಮ ಕಾರಂತ ಬಡಾವಣೆಯ ನಿರ್ಮಾಣದ ಬಗ್ಗೆ ಉಪ ಮುಖ್ಯಮಂತ್ರಿಗಳು
16
598
ಶ್ರೀ ಚಿದಾನಂದ್‌ ಎಂ.ಗೌಡ ಬೀದಿ ಬದಿಯ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿದ ಬಗ್ಗೆ ಮುಖ್ಯಮಂತ್ರಿಗಳು
17
559
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ನಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಬಗ್ಗೆ ಗೃಹ ಸಚಿವರು
18
560
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಆಗುತ್ತಿರುವ ಅತ್ಯಾಚಾರ ಮತ್ತು ಲೈಂಗಿಕ ಪ್ರಕರಣಗಳ ತಡೆಯುವ ಕುರಿತು ಗೃಹ ಸಚಿವರು
19
573
ಶ್ರೀ ಹೆಚ್.ಎಸ್. ಗೋಪಿನಾಥ್ ಕೆಎಎಸ್ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
20
574
ಶ್ರೀ ಹೆಚ್.ಎಸ್. ಗೋಪಿನಾಥ್ ಪಿ ಆರ್ ಆರ್ ಯೋಜನೆ ವಿಳಂಬವಾಗುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
21
575
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ಮೆಟ್ರೋ ಸುರಕ್ಷತೆಯ ಕುರಿತು ಉಪ ಮುಖ್ಯಮಂತ್ರಿಗಳು
22
576
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯ ಕೆರೆಗಳನ್ನು ಸಂರಕ್ಷಿಸಲು ಮತ್ತು ಅಭಿವೃದ್ಧಿಯ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
23
577
ಶ್ರೀ ಹೆಚ್.ಎಸ್. ಗೋಪಿನಾಥ್ ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
24
501
ಶ್ರೀ ಗೋವಿಂದ ರಾಜು ರಾಜ್ಯದಲ್ಲಿ ಮಕ್ಕಳು ಅಪಹರಣವಾಗುತ್ತಿರುವ ಕುರಿತು ಗೃಹ ಸಚಿವರು
25
502
ಶ್ರೀ ಗೋವಿಂದ ರಾಜು ಓಕಳಿಪುರಂನಲ್ಲಿ ಅವೈಜ್ಞಾನಿಕ ರಸ್ತೆ ನಿರ್ಮಾಣ ಮಾಡಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
26
503
ಶ್ರೀ ಗೋವಿಂದ ರಾಜು ನಗರದಲ್ಲಿ ಸ್ಕೈವಾಕ್‌ ಗಳು ಕಟ್ಟಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
27
504
ಶ್ರೀ ಗೋವಿಂದ ರಾಜು ಸಂತ್ರಸ್ತ ಯೋಜನೆಗೆ ಹಣ ಬಿಡುಗಡೆ ಮಾಡದೇ ಇರುವ ಬಗ್ಗೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
28
487
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯ ಯುವಜನತೆಗೆ ಮಧ್ಯ ವ್ಯಸನ ತಡೆಗಟ್ಟಲು ಸರ್ಕಾರ / ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳು ಮತ್ತು ಕಾರ್ಯಕ್ರಮಗಳ ಕುರಿತು ಗೃಹ ಸಚಿವರು
29
488
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀ ಅಂಜನಾದ್ರಿ ದೇವಸ್ಥಾನದ ಅಭಿವೃದ್ಧಿ ಸಂಬಂಧದ ರೋಪ್ ವೇ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
30
489
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯ ಶ್ರೀ ಅಂಜನಾದ್ರಿ ದೇವಸ್ಥಾನದ ಅಭಿವೃದ್ಧಿ ಸಲುವಾಗಿ ಭೂಸ್ವಾಧೀನ ಪ್ರಕ್ರಿಯೆ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
31
490
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯ ಶ್ರೀ ಆಂಜನೇಯ ಸ್ವಾಮಿ ಜನ್ಮಸ್ಥಳವಾದ ಶ್ರೀ ಅಂಜನಾದ್ರಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಬಗ್ಗೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
32
491
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯ ಕಾಲುವೆ ಹಾಗೂ ಉಪಕಾಲುವೆಗಳ ದುರಸ್ತಿ ಹಾಗೂ ಹೂಳು ತೆಗೆಯುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
33
473
ಶ್ರೀ ಐವನ್‌ ಡಿʼಸೋಜಾ ರಾಜ್ಯದ ನಿವೃತ್ತ ನೌಕರರ ಪರಿಷ್ಕೃತ ವೇತನ ಶ್ರೇಣಿಯ ಬಗ್ಗೆ ಮುಖ್ಯಮಂತ್ರಿಗಳು
34
474
ಶ್ರೀ ಐವನ್‌ ಡಿʼಸೋಜಾ ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಪ್ರವಾಸೋದ್ಯಮ ನೀತಿ ಜಾರಿಯ ಬಗ್ಗೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
35
475
ಶ್ರೀ ಐವನ್‌ ಡಿʼಸೋಜಾ ಪಶ್ಚಿಮ ವಾಹಿನಿ ಯೋಜನೆಯ ಬಗ್ಗೆ ಉಪ ಮುಖ್ಯಮಂತ್ರಿಗಳು
36
476
ಶ್ರೀ ಐವನ್‌ ಡಿʼಸೋಜಾ ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಿಸಲ್ಪಟ್ಟ ಕಿಂಡಿ ಅಣೆಕಟ್ಟುಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
37
477
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನೂತನ ಕೋರ್ಟ್ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
38
569
ಶ್ರೀ ಟಿ ಎನ್ ಜವರಾಯಿ ಗೌಡ ನಮ್ಮ ಮೆಟ್ರೋ ಜಾಲವನ್ನು ವಿಸ್ತರಣೆ ಮಾಡುವ ಕುರಿತು ಉಪ ಮುಖ್ಯಮಂತ್ರಿಗಳು
39
556
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಪೊಲೀಸ್ ಠಾಣೆ ತೆರೆಯುವ ಬಗ್ಗೆ ಗೃಹ ಸಚಿವರು
40
557
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ ನೀಡುವ ಕುರಿತು ಮುಖ್ಯಮಂತ್ರಿಗಳು
41
550
ಶ್ರೀ ಕೇಶವಪ್ರಸಾದ್ .ಎಸ್ ವಿಮಾನ/ ಹೆಲಿಕಾಪ್ಟರ್ ಗಳ ಪ್ರವಾಸದ ಖರ್ಚು-ವೆಚ್ಚಗಳ ಕುರಿತು ಮುಖ್ಯಮಂತ್ರಿಗಳು
42
551
ಶ್ರೀ ಕೇಶವಪ್ರಸಾದ್ .ಎಸ್ ಸರ್ಕಾರದ ಸಮಾವೇಶಗಳ ಕುರಿತು ಮುಖ್ಯಮಂತ್ರಿಗಳು
43
512
ಶ್ರೀ ಮಧು ಜಿ.ಮಾದೇಗೌಡ ಸಿ ಎನ್ ಎನ್ ಎಲ್ ವ್ಯಾಪ್ತಿಯ ಜಲಾಶಯಗಳಲ್ಲಿರುವ ಹೂಳಿನ ಪರಿಣಾಮ ಕುರಿತು ಉಪ ಮುಖ್ಯಮಂತ್ರಿಗಳು
44
513
ಶ್ರೀ ಮಧು ಜಿ.ಮಾದೇಗೌಡ ಕಾವೇರಿ ಕಣಿವೆ ಜಲಾಶಯಗಳಲ್ಲಿನ ಒತ್ತುವರಿ ತೆರೆವು ಕುರಿತು ಉಪ ಮುಖ್ಯಮಂತ್ರಿಗಳು
45
514
ಶ್ರೀ ಮಧು ಜಿ.ಮಾದೇಗೌಡ ಆಡಳಿತ ಸುಧಾರಣಾ ಆಯೋಗದ ವರದಿ ಅನುಷ್ಠಾನದ ಕುರಿತು ಮುಖ್ಯಮಂತ್ರಿಗಳು
46
515
ಶ್ರೀ ಮಧು ಜಿ.ಮಾದೇಗೌಡ ಕೆರೆ ಬಳಕೆದಾರರ ಸಂಘ ಮತ್ತು ಕೆರೆ ಅಭಿವೃದ್ಧಿ ಸಂಘಗಳ ರಚನೆ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
47
516
ಶ್ರೀ ಮಧು ಜಿ.ಮಾದೇಗೌಡ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಮುಖ್ಯಮಂತ್ರಿಗಳು
48
564
ಶ್ರೀ ಮಂಜುನಾಥ ಭಂಡಾರಿ ಶಾಲಾ ಕಾಲೇಜು ಹಾಗೂ ವಿದ್ಯಾ ಸಂಸ್ಥೆಗಳ ನಿರ್ದಿಷ್ಟ ಅಂತರದೊಳಗೆ ಮಧ್ಯದ ಅಂಗಡಿ ನಿಷೇಧಿಸುವ ಕುರಿತು ಅಬಕಾರಿ ಸಚಿವರು
49
565
ಶ್ರೀ ಮಂಜುನಾಥ ಭಂಡಾರಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ನಿಯಮಗಳ ಕುರಿತು ಮುಖ್ಯಮಂತ್ರಿಗಳು
50
566
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕದಲ್ಲಿರುವ ಅಣೆಕಟ್ಟುಗಳ ಸುರಕ್ಷತೆ ಕುರಿತು ಉಪ ಮುಖ್ಯಮಂತ್ರಿಗಳು
51
567
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ವಂಚನೆ ಕುರಿತು ಗೃಹ ಸಚಿವರು
52
521
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮುಖ್ಯಮಂತ್ರಿಗಳು
53
523
ಶ್ರೀ ಸಿ.ಎನ್. ಮಂಜೇಗೌಡ ಶಾಲಾ-ಕಾಲೇಜುಗಳ ಸುತ್ತಮುತ್ತ ಮಾದಕ ವಸ್ತುಗಳ ನಿಯಂತ್ರಣ ಕುರಿತು ಗೃಹ ಸಚಿವರು
54
524
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಕುರಿತು ಗೃಹ ಸಚಿವರು
55
578
ಶ್ರೀ ಕೆ ಎಸ್ ನವೀನ್ ಜಿಎಸ್‌ಟಿ ತೆರಿಗೆದಾರರಿಗೆ ನೋಟಿಸ್ ನೀಡಿರುವ ಕುರಿತು ಮುಖ್ಯಮಂತ್ರಿಗಳು
56
579
ಶ್ರೀ ಕೆ ಎಸ್ ನವೀನ್ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಕಟ್ಟಡ ನಿರ್ಮಾಣದ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
57
580
ಶ್ರೀ ಕೆ ಎಸ್ ನವೀನ್ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಕುರಿತು ಉಪ ಮುಖ್ಯಮಂತ್ರಿಗಳು
58
508
ಶ್ರೀ ಎಂ.ನಾಗರಾಜು ಬೆಳಗಾವಿ ನಗರದಲ್ಲಿ ಕ್ರೀಡಾಂಗಣವನ್ನು ನಿರ್ಮಿಸುವ ಕುರಿತು ಮುಖ್ಯಮಂತ್ರಿಗಳು
59
509
ಶ್ರೀ ಎಂ.ನಾಗರಾಜು ಬೆಂಗಳೂರಿನಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ವಾಹನ ದಟ್ಟಣೆ ಸಮಸ್ಯೆ ಕುರಿತು ಗೃಹ ಸಚಿವರು
60
511
ಶ್ರೀ ಎಂ.ನಾಗರಾಜು ಕರ್ನಾಟಕ ರಾಜ್ಯದಲ್ಲಿನ ಭಾರಿ ನೀರಾವರಿ ಯೋಜನೆಗಳ ಕುರಿತು ಉಪ ಮುಖ್ಯಮಂತ್ರಿಗಳು
61
480
ಶ್ರೀ ಎನ್.ನಾಗರಾಜು ಸಣ್ಣ ನೀರಾವರಿ ಕೆರೆಗಳಿಗೆ ಅನುದಾನದ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
62
590
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಜಿಎಸ್​ಟಿಗೆ ಒಳಪಡದಿರುವ ಬೇಕರಿ ಹಾಗೂ ಇನ್ನಿತರ ಬೀದಿ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವ ಕುರಿತು ಮುಖ್ಯಮಂತ್ರಿಗಳು
63
591
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಕುರಿತು ಉಪ ಮುಖ್ಯಮಂತ್ರಿಗಳು
64
543
ಶ್ರೀ ಪಿ.ಹೆಚ್.‌ ಪೂಜಾರ್ ಬಿಟಿಡಿಎ ವ್ಯಾಪ್ತಿಯ ನವ ನವರದಲ್ಲಿನ ಯೂನಿಟ್ 1, 2ರಲ್ಲಿ ಹಂಚಿಕೆಯಾಗಿರುವ ಸಂತ್ರಸ್ತರ ನಿವೇಶನಗಳಿಗೆ ಇ-ಆಸ್ತಿ ದಾಖಲೆ ನೀಡುವ ಬಗ್ಗೆ ಉಪ ಮುಖ್ಯಮಂತ್ರಿಗಳು
65
544
ಶ್ರೀ ಪಿ.ಹೆಚ್.‌ ಪೂಜಾರ್ ಬಾಗಲಕೋಟೆ ಜಿಲ್ಲೆಯ ಗುಳ್ಳೇದಗುಡ್ಡ ತಾಲೂಕು ವ್ಯಾಪ್ತಿಯ ಹಳ್ಳಿಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
66
545
ಶ್ರೀ ಪಿ.ಹೆಚ್.‌ ಪೂಜಾರ್ ಬಾಗಲಕೋಟೆ ಯುಕೆಪಿ ಕಚೇರಿಯಲ್ಲಿ ಖಾಲಿ ಇರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಖಾಯಂ ಆಗಿ ನಿಯುಕ್ತಿಗೊಳಿಸುವ ಕುರಿತು ಉಪ ಮುಖ್ಯಮಂತ್ರಿಗಳು
67
497
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಗೃಹ ಸಚಿವರು
68
498
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಸೈಬರ್ ಅಪರಾಧ ಪ್ರಕರಣಗಳ ಕುರಿತು ಗೃಹ ಸಚಿವರು
69
499
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಡ್ರಗ್ಸ್ ಮಾರಾಟ ದಂಧೆ ಕುರಿತು ಗೃಹ ಸಚಿವರು
70
500
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
71
526
ಶ್ರೀ ಸಿ.ಟಿ.ರವಿ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಗೃಹ ಸಚಿವರು
72
527
ಶ್ರೀ ಸಿ.ಟಿ.ರವಿ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನೇಮಕಾತಿ ವಿಳಂಬವಾಗಿರುವ ಬಗ್ಗೆ ಮುಖ್ಯಮಂತ್ರಿಗಳು
73
528
ಶ್ರೀ ಸಿ.ಟಿ.ರವಿ ಲೋಕಾಯುಕ್ತ ದಾಳಿಗೆ ಒಳಗಾದ ಅಧಿಕಾರಿ / ನೌಕರರ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿಗಳು
74
529
ಶ್ರೀ ಸಿ.ಟಿ.ರವಿ ನಿಗಮ ಮಂಡಳಿಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಕುರಿತು ಮುಖ್ಯಮಂತ್ರಿಗಳು
75
465
ಶ್ರೀ ಎಸ್.ರವಿ ಅನುದಾನಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಬೋಧಕೇತರ ಹುದ್ದೆಗಳನ್ನು ತುಂಬುವ ಬಗ್ಗೆ ಮುಖ್ಯಮಂತ್ರಿಗಳು
76
466
ಶ್ರೀ ಎಸ್.ರವಿ ಅರ್ಕಾವತಿ ನದಿಯನ್ನು ಪುನಃಶ್ಚೇತನಗೊಳಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
77
467
ಶ್ರೀ ಎಸ್.ರವಿ ವಿವಿಧ ಇಲಾಖೆಗಳ ವಿರುದ್ಧ ಮಾನ್ಯ ನ್ಯಾಯಾಲಯಗಳಲ್ಲಿರುವ ಪ್ರಕರಣಗಳ ಬಗ್ಗೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
78
469
ಶ್ರೀ ಎನ್.ರವಿಕುಮಾರ್ ರಸ್ತೆ ಹೋಂಡಗಳ ಕುರಿತು ಉಪ ಮುಖ್ಯಮಂತ್ರಿಗಳು
79
468
ಶ್ರೀ ಎನ್.ರವಿಕುಮಾರ್ ಬೆಂಗಳೂರಿನ ರಸ್ತೆ ಮತ್ತು ಚರಂಡಿಗಳ ಕುರಿತು ಉಪ ಮುಖ್ಯಮಂತ್ರಿಗಳು
80
470
ಶ್ರೀ ಎನ್.ರವಿಕುಮಾರ್ ಬಹು ಸಂಖ್ಯಾತರ ಕುರಿತು ಮುಖ್ಯಮಂತ್ರಿಗಳು
81
471
ಶ್ರೀ ಎನ್.ರವಿಕುಮಾರ್ ಜಾತಿ ಸಮೀಕ್ಷೆ ಕುರಿತು ಮುಖ್ಯಮಂತ್ರಿಗಳು
82
472
ಶ್ರೀ ಎನ್.ರವಿಕುಮಾರ್ ಪರಪ್ಪನ ಅಗ್ರಹಾರ ಕೆರೆಯ ಅಭಿವೃದ್ಧಿ ಕುರಿತು ಉಪ ಮುಖ್ಯಮಂತ್ರಿಗಳು
83
548
ಶ್ರೀ ರಾಮೋಜಿ ಗೌಡ ಬಿಡಿಎ ಅದೀನದ ಫ್ಲೈ ಓವರ್ ಗಳ ಕೆಳಗೆ ಜಾಹೀರಾತು ಫಲಕ ಅಳವಡಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
84
592
ಶ್ರೀ ಎಸ್‌ ವ್ಹಿ ಸಂಕನೂರ ನ್ಯಾಷನಲ್ ಲಾ ಕಾಲೇಜ್ ಬೆಂಗಳೂರಿನಲ್ಲಿ ಕರ್ನಾಟಕ ಕೋಟಾದಡಿ ಪ್ರವೇಶ ಪಡೆಯುವ ಡೊಮಾಸೈಲ್‌ ಅವಧಿ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
85
593
ಶ್ರೀ ಎಸ್‌ ವ್ಹಿ ಸಂಕನೂರ ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಲ್ಲಿ ಪ್ರಾರಂಭವಾಗಿರುವ ತಾರಾಲಯಗಳ ಹಾಗೂ ಸಿಬ್ಬಂದಿಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
86
459
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ ಮಾಜಿ ಮುಖ್ಯಮಂತ್ರಿಗಳ ಆಪ್ತರ ಮೇಲೆ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿಗಳು
87
460
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ ಬಿಬಿಎಂಪಿಯ ಆಡಳಿತದಲ್ಲಿ 2022-23ನೇ ಸಾಲಿನ ಹಣಕಾಸು ನಿರ್ವಾಹಣೆಗೆ ಸಂಬಂಧಿಸಿದಂತೆ ಲೆಕ್ಕಪರಿಶೋಧನಾ ವರದಿಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
88
461
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ ನಿವೃತ್ತ ಸರ್ಕಾರಿ ನೌಕರರನ್ನು ಸರಕಾರಿ ಸೇವೆಗೆ ನಿಯೋಜಿಸುವುದನ್ನು ನಿರ್ಬಂಧಿಸಿ ಸರ್ಕಾರದಿಂದ ಆದೇಶ ಹೊರಡಿಸಿರುವ ಕುರಿತು ಮುಖ್ಯಮಂತ್ರಿಗಳು
89
462
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ scsp/tsp ಅಡಿಯಲ್ಲಿ 2021-22 ರಿಂದ 2024-25 ನೇ ಸಾಲಿನ ಹಣಕಾಸು ವರ್ಷಗಳಲ್ಲಿ ಬಿಡುಗಡೆಯಾಗಿರುವ ಅನುದಾನಗಳ ವಿವರಗಳ ಬಗ್ಗೆ ಗೃಹ ಸಚಿವರು
90
531
ಶ್ರೀ ಸುನೀಲ್ ಗೌಡ ಪಾಟೀಲ್ ಲಿಫ್ಟ್ ಗಳಲ್ಲಿ ಅಂಗವಿಕಲರಿಗೆ ಉದ್ಯೋಗ ನೀಡುವ ಕುರಿತು ಮುಖ್ಯಮಂತ್ರಿಗಳು
91
517
ಶ್ರೀ ಸುನೀಲ್‌ ವಲ್ಯಾಪುರ್‌ ಡ್ಯಾಂ ಗಳಿಂದ ರೈತರಿಗೆ ಅನುಕೂಲವಾಗುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
92
518
ಶ್ರೀ ಸುನೀಲ್‌ ವಲ್ಯಾಪುರ್‌ ಸರ್ಕಾರಿ ನೌಕರರ ರಾಷ್ಟ್ರೀಯ ಪಿಂಚಣಿ ಯೋಜನೆ ಕುರಿತು ಮುಖ್ಯಮಂತ್ರಿಗಳು
93
519
ಶ್ರೀ ಸುನೀಲ್‌ ವಲ್ಯಾಪುರ್‌ 371 ಜೆ ಕಲಂ ತಿದ್ದುಪಡಿಯ ಬಗ್ಗೆ ಮುಖ್ಯಮಂತ್ರಿಗಳು
94
520
ಶ್ರೀ ಸುನೀಲ್‌ ವಲ್ಯಾಪುರ್‌ ಹೊರ ರಾಜ್ಯಗಳಲ್ಲಿ ಹೂಡಿಕೆ ಮಾಡಿರುವ ಬಂಡವಾಳ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
95
554
ಶ್ರೀ ಸುನೀಲ್‌ ವಲ್ಯಾಪುರ್‌ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ಕುರಿತು ಗೃಹ ಸಚಿವರು
96
618
ಶ್ರೀ ಶರವಣ ಟಿ.ಎ. ಪಿ ಆರ್ ಆರ್ ಯೋಜನೆಯ ಅನುಷ್ಠಾನದ ಕುರಿತು ಉಪ ಮುಖ್ಯಮಂತ್ರಿಗಳು
97
619
ಶ್ರೀ ಶರವಣ ಟಿ.ಎ. ಬಿಬಿಎಂಪಿ ವತಿಯಿಂದ ಬಾಡಿಗೆ/ ಭೋಗ್ಯಕ್ಕೆ ನೀಡಿರುವ ಆಸ್ತಿಗಳ ಕುರಿತು ಉಪ ಮುಖ್ಯಮಂತ್ರಿಗಳು
98
600
ಶ್ರೀ ಶಶೀಲ್‌ ಜಿ. ನಮೋಶಿ ಹೈದರಾಬಾದ್ ಕರ್ನಾಟಕ ವಿಶೇಷ ನೇಮಕಾತಿ ಮೀಸಲಾತಿ ತಿದ್ದುಪಡಿ ಅನುಚ್ಛೇದ 371 [ಜೆ] 2013 ಜಾರಿಯಲ್ಲಿದ್ದರೂ ಕೂಡ KSISF[ISD]ರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಗೃಹ ಸಚಿವರು
99
601
ಶ್ರೀ ಶಶೀಲ್‌ ಜಿ. ನಮೋಶಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಗಳಲ್ಲಿ 371 ಜೆ ನಿಯಮಗಳು ಜಾರಿಗೊಳಿಸಿರುವಲ್ಲಿ ವಿಶೇಷವಾಗಿ ಪ್ರಾದೇಶಿಕ ಸ್ಥಳೀಯ ವೃಂದ್ಧವನ್ನು ಸರಿಯಾಗಿ ರಚಿಸದೆ ಇರುವುದರಿಂದ ನೇಮಕಾತಿ ಮತ್ತು ಮುಂಬಡ್ತಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ಗೃಹ ಸಚಿವರು
100
602
ಶ್ರೀ ಶಶೀಲ್‌ ಜಿ. ನಮೋಶಿ ದಿನಾಂಕ 1.7.2022 ರಿಂದ 31.7. 2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ 7ನೇ ವೇತನ ಆಯೋಗದ ಪರಿಸ್ಕೃತ ವೇತನ ಶ್ರೇಣಿಯ ವೇತನದಂತೆ ನಿವೃತ್ತಿ ನಂತರದ ಸೌಲಭ್ಯಗಳಾದ ಡಿ ಸಿ ಆರ್ ಜಿ ಕಮ್ಯುಟೇಷನ್ ಹಾಗೂ ಗಳಿಕೆ ರಜಾ ನಗದೀಕರಣಗಳನ್ನು ನೀಡದೆ ಇರುವ ಬಗ್ಗೆ ಮುಖ್ಯಮಂತ್ರಿಗಳು
101
603
ಶ್ರೀ ಶಶೀಲ್‌ ಜಿ. ನಮೋಶಿ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೋಪ್-ವೇ ನಿರ್ಮಾಣ ಯೋಜನೆಯ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
102
604
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಬುಡಕಟ್ಟು ಜನಾಂಗಕ್ಕಾಗಿ ವಸತಿ ಶಾಲೆ ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿಗಳು
103
605
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಯುವಕರಿಗೆ ಪ್ರವಾಸೋದ್ಯಮ ಇಲಾಖೆಯಲ್ಲಿ ಉದ್ಯೋಗಾವಕಾಶ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
104
606
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಸಿದ್ದಿ ಸಮುದಾಯದ ಹಕ್ಕು ಪತ್ರ ಕುರಿತು ಮುಖ್ಯಮಂತ್ರಿಗಳು
105
607
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಗುಂಡ್ಲುಪೇಟೆ ತಾಲೂಕಿನ ಬುಡಕಟ್ಟು ಡೊಂಗ್ರಿ ಗರಾಸಿಯ ಜನಾಂಗದ ಮೂಲಭೂತ ಸಮಸ್ಯೆ ಕುರಿತು ಮುಖ್ಯಮಂತ್ರಿಗಳು
106
610
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದ ಸಣ್ಣ ನೀರಾವರಿ ಇಲಾಖೆ ಕೆರೆ ಕುಂಟೆಗಳ ಬಗ್ಗೆ ಮಾಹಿತಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
107
609
ಶ್ರೀ ಡಿ ಟಿ ಶ್ರೀನಿವಾಸ್ ಜಿಬಿಎ ಗೆ ಯಾವ ಯಾವ ನಗರಗಳನ್ನು ಒಳಪಡಿಸಿರುವ ಬಗ್ಗೆ ಮಾಹಿತಿ ಉಪ ಮುಖ್ಯಮಂತ್ರಿಗಳು
108
611
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದ ಅಬಕಾರಿ ಇಲಾಖೆಯಲ್ಲಿ ಸಿಎಲ್ -7 ಪರವಾನಗಿ ನೀಡುವ ಬಗ್ಗೆ ಅಬಕಾರಿ ಸಚಿವರು
109
482
ಡಾ|| ತಳವಾರ್‌ ಸಾಬಣ್ಣ ಹಾವೇರಿ ಜಿಲ್ಲೆಯ ಚೌಡದಾನಪುರದಲ್ಲಿರುವ ಚೌಡಯ್ಯನವರು ಐಕ್ಯಮಂಟಪ ವೀಕ್ಷಣೆಗೆ ತಡೆಯೊಡ್ಡಿರುವ ಕುರಿತುಹಾವೇರಿ ಜಿಲ್ಲೆಯ ಚೌಡದಾನಪುರದಲ್ಲಿರುವ ಚೌಡಯ್ಯನವರು ಐಕ್ಯಮಂಟಪ ವೀಕ್ಷಣೆಗೆ ತಡೆಯೊಡ್ಡಿರುವ ಕುರಿತು ಗೃಹ ಸಚಿವರು
110
483
ಡಾ|| ತಳವಾರ್‌ ಸಾಬಣ್ಣ ಲೋಕೋಪಯೋಗಿ ಮತ್ತು ಜಲಸಂಪನ್ಮೂಲ ಇಲಾಖೆಯಲ್ಲಿ ಎ ಮತ್ತು ಬಿ ಗ್ರೂಪ್ ನ ಹುದ್ದೆಗಳ ವರ್ಗಾವಣೆ ಬಗ್ಗೆ ಮುಖ್ಯಮಂತ್ರಿಗಳು
111
484
ಡಾ|| ತಳವಾರ್‌ ಸಾಬಣ್ಣ ಕಲಬುರಗಿ ಜಿಲ್ಲೆಯಲ್ಲಿ ರಾಷ್ಟ್ರಕೂಟರ ಕಾಲದ ವಿದ್ಯಾ ಕೇಂದ್ರವಾಗಿದ್ದ ನಾಗಾವಿಯಲ್ಲಿ ಐತಿಹಾಸಿಕ ಅವಶೇಷಗಳ ಮೇಲೆ ಕರಿ ಮಸೀದಿ ನಿರ್ಮಾಣ ಮಾಡುತ್ತಿರುವ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
112
481
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅಂಬಿಗರ ಚೌಡಯ್ಯನವರ ಗದ್ದುಗೆ ಅಭಿವೃದ್ಧಿ ಬಗ್ಗೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
113
534
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅಬಕಾರಿ ಪರವಾನಗಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಬಗ್ಗೆ ಅಬಕಾರಿ ಸಚಿವರು
114
535
ಶ್ರೀ ತಿಪ್ಪಣ್ಣಪ್ಪ ಕಮಕನೂರ ಮಕ್ಕಳ ಅಪಹರಣದಲ್ಲಿ ಏರಿಕೆಯಾಗಿರುವ ಕುರಿತು ಗೃಹ ಸಚಿವರು
115
536
ಶ್ರೀ ತಿಪ್ಪಣ್ಣಪ್ಪ ಕಮಕನೂರ ರಾಜ್ಯದಲ್ಲಿ ಮಾದಕ ವಸ್ತುಗಳ ಬಳಕೆ ಗೃಹ ಸಚಿವರು
116
537
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕೇಂದ್ರ ಸರ್ಕಾರದಲ್ಲಿ ಬಾಕಿ ಉಳಿದಿರುವ ರಾಜ್ಯದ ವಿಶೇಷ ಅನುದಾನ ಪ್ರಸ್ತಾವನೆಗಳ ಕುರಿತು ಮುಖ್ಯಮಂತ್ರಿಗಳು
117
538
ಡಾ|| ಉಮಾಶ್ರೀ ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಗೃಹ ಸಚಿವರು
118
539
ಡಾ|| ಉಮಾಶ್ರೀ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರಿಗೆ ಜೇಷ್ಠತೆ ಸಂರಕ್ಷಣಾ ಕಾಯ್ದೆ ಜಾರಿಯಲ್ಲಿದ್ದರೂ ರೋಸ್ಟರ್ ಪದ್ಧತಿ ಪ್ರಕಾರ ಮುಂಬಡ್ತಿ ನೀಡದೆ ನೌಕರರು ವಂಚಿತರಾಗಿರುವ ಬಗ್ಗೆ ಮುಖ್ಯಮಂತ್ರಿಗಳು
119
540
ಡಾ|| ಉಮಾಶ್ರೀ ಆಸ್ತಿಗಳ ತೆರಿಗೆ ಹೆಚ್ಚಳ ಮಾಡಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
120
492
ಶ್ರೀ ಅಡಗೂರು ಹೆಚ್ ವಿಶ್ವನಾಥ್ ಐದು ಗ್ಯಾರಂಟಿ ಯೋಜನೆಗಳ ಕುರಿತು ಮುಖ್ಯಮಂತ್ರಿಗಳು
121
549
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿ ಆನ್ ಲೈನ್ ಗೇಮ್ ಹಾಗೂ ಮಾದಕ ವಸ್ತುಗಳಿಂದಾಗಿ ಯುವಕರು ದುರ್ಬಲರಾಗುತ್ತಿರುವ ಕುರಿತು ಗೃಹ ಸಚಿವರು
122
614
ಶ್ರೀ ಕೆ ಅಬ್ದುಲ್ ಜಬ್ಬರ್ ದೆಹಲಿಯ ಕರ್ನಾಟಕ ಭವನಗಳ ನಿರ್ವಹಣೆಯ ಕುರಿತು ಮುಖ್ಯಮಂತ್ರಿಗಳು
123
457
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಕೇಂದ್ರ ಕಾರಾಗೃಹ ಉದ್ಘಾಟನೆಗೊಳ್ಳದಿರು ಕುರಿತು ಗೃಹ ಸಚಿವರು
124
478
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬೀದರ್ ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಹುದ್ದೆಗಳ ಭರ್ತಿ ಕುರಿತು ಮುಖ್ಯಮಂತ್ರಿಗಳು
125
479
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬೀದರ್ ಜಿಲ್ಲೆಯಲ್ಲಿ ದರೋಡೆ, ಹಲ್ಲೆ ಪ್ರಕರಣಗಳ ಕುರಿತು ಗೃಹ ಸಚಿವರು
126
494
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿರುವ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳು
127
495
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಿಸುವ ಕುರಿತು ಮುಖ್ಯಮಂತ್ರಿಗಳು
128
417
ಡಾ|| ಚಂದ್ರಶೇಖರ ಬಸವರಾಜ ಪಾಟೀಲ

ಗ್ರೂಪ್ ʼಡಿʼ ಹುದ್ದೆಗಳು ಖಾಲಿ ಇರುವ ಕುರಿತು

ಮುಖ್ಯಮಂತ್ರಿಗಳು
129
485
ಶ್ರೀ ಜಗದೇವ್ ಗುತ್ತೇದಾರ್ ಕಲ್ಯಾಣ ಕರ್ನಾಟಕದ ಕಲಬುರ್ಗಿ, ಯಾದಗಿರಿ ಮತ್ತು ರಾಯಚೂರು ಭಾಗದಲ್ಲಿ ಟಾಡಿ ಸಂಪೂರ್ಣವಾಗಿ ಬಂದ್ ಆಗಿರುವುದರಿಂದ ಈಡಿಗ ಸಮಾಜದ ಮರ ಕೆತ್ತುವವರಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುವ ಬಗ್ಗೆ ಅಬಕಾರಿ ಸಚಿವರು
130
594
ಶ್ರೀ ಜಗದೇವ್ ಗುತ್ತೇದಾರ್ ತೇಲುವ ಸೋಲಾರ್ ಫಲಕ ಮೂಲಕ ಸೌರ ವಿದ್ಯುತ್ ಸಾಮರ್ಥ್ಯವನ್ನು ಹೆಚ್ಚಿಸಿ ಆದಾಯ ಮೂಲವಾಗಿ ಕರೆಗೆಗಳ ಬಳಕೆ ಮಾಡುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
131
561
ಶ್ರೀ ಕುಶಾಲಪ್ಪ ಎಂ.ಪಿ ಪ್ರಥಮ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳ ಭರ್ತಿಗೆ ಅಭಿಪ್ರಾಯ ನೀಡುವ ಬಗ್ಗೆ ಮುಖ್ಯಮಂತ್ರಿಗಳು
132
562
ಶ್ರೀ ಕುಶಾಲಪ್ಪ ಎಂ.ಪಿ ವೃಂದ ಮತ್ತು ನೇಮಕಾತಿ ನಿಯಮಗಳ ಪರಿಷ್ಕರಣೆ ಕುರಿತು ಮುಖ್ಯಮಂತ್ರಿಗಳು
133
585
ಡಾ|| ಎಂ ಜಿ ಮುಳೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ವಿಳಂಬದ ಕುರಿತು ಮುಖ್ಯಮಂತ್ರಿಗಳು
134
586
ಡಾ|| ಎಂ ಜಿ ಮುಳೆ ರಾಜ್ಯದಲ್ಲಿ ನಿವೃತ್ತ ನೌಕರರ ಕುರಿತು ಮುಖ್ಯಮಂತ್ರಿಗಳು
135
587
ಡಾ|| ಎಂ ಜಿ ಮುಳೆ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಹೊಸದಾಗಿ ಎಷ್ಟು ಅಬಕಾರಿ ಅಂಗಡಿಗಳಿಗೆ ಪರವಾನಗಿ ನೀಡಲಾಗಿದೆ ಅಬಕಾರಿ ಸಚಿವರು
136
588
ಡಾ|| ಎಂ ಜಿ ಮುಳೆ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಜಿರಗಿಹಾಳ್ ಬ್ಯಾರೇಜ್ ಕಾಮಗಾರಿ ಕುರಿತು ಉಪ ಮುಖ್ಯಮಂತ್ರಿಗಳು
137
589
ಡಾ|| ಎಂ ಜಿ ಮುಳೆ ಶ್ರೀ ಛತ್ರಪತಿ ಷಹಾಜೀ ರಾಜಭೋಸ್ಲೆರವರ ಸ್ಮೃತಿ ಸ್ಥಳ ಅಭಿವೃದ್ಧಿ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
138
505
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣದ ಬಗ್ಗೆ ಉಪ ಮುಖ್ಯಮಂತ್ರಿಗಳು
139
506
ಶ್ರೀ ಬಿ ಜಿ ಪಾಟೀಲ್ ಚಿಂಚೋಳಿ ತಾಲ್ಲೂಕಿನ ಮುಲ್ಲಾಮಾರಿ ಏತ ನೀರಾವರಿ ಯೋಜನೆಯ ಬಗ್ಗೆ ಉಪ ಮುಖ್ಯಮಂತ್ರಿಗಳು
140
507
ಶ್ರೀ ಬಿ ಜಿ ಪಾಟೀಲ್ ಕಲಬುರಗು ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಪೊಲೀಸ್‌ ಠಾಣೆಗಳ ಬಗ್ಗೆ ಗೃಹ ಸಚಿವರು
141
458
ಶ್ರೀ ವೈ.ಎಂ.ಸತೀಶ್ ಬಿಬಿಎಂಪಿ ವ್ಯಾಪ್ತಿಯ ಖಾಲಿ ನಿವೇಶನಗಳನ್ನು ಪಾರ್ಕಿಂಗ್‌ ಪ್ರದೇಶಗಳನ್ನಾಗಿ ಮಾಡುವ ಬಗ್ಗೆ ಉಪ ಮುಖ್ಯಮಂತ್ರಿಗಳು
142
464
ಶ್ರೀ ವೈ.ಎಂ.ಸತೀಶ್ ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ರಸ್ತೆಗಳಿಗೆ ನಿರ್ಬಂಧಿಸುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
143
615
ಶ್ರೀ ಕೆ ವಿವೇಕಾನಂದ ಕೆ ಆರ್‌ ಎಸ್‌ ಜಲಾಶಯದಿಂದ ರೈತರ ಬೆಳೆಗಳಿಎ ನೀರನ್ನು ಬಿಡುವ ಬಗ್ಗೆ ಉಪ ಮುಖ್ಯಮಂತ್ರಿಗಳು
144
616
ಶ್ರೀ ಕೆ ವಿವೇಕಾನಂದ

ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕ್ರೀಢಾ ಸಾಮಾಗ್ರಿಗಳನ್ನು ನೀಡುವ ಕುರಿತು

ಮುಖ್ಯಮಂತ್ರಿಗಳು
145
617
ಶ್ರೀ ಕೆ ವಿವೇಕಾನಂದ ಗೃಹ ಇಲಾಖೆ ನೌಕರರಿಗೆ ವಾರದ ಭತ್ಯೆಯನ್ನು ಸಮಾನವಾಗಿ ನೀಡುವ ಕುರಿತು ಗೃಹ ಸಚಿವರು
146
546
ಶ್ರೀ ಕೇಶವಪ್ರಸಾದ್ .ಎಸ್ ಕರ್ನಾಟಕ ರಾಜ್ಯ ಹಣಕಾಸು ನಿಗಮದ ಕುರಿತು ಮುಖ್ಯಮಂತ್ರಿಗಳು
147
463
ಶ್ರೀ ತಿಪ್ಪಣ್ಣಪ್ಪ ಕಮಕನೂರ ತೆರಿಗೆ ವಂಚನೆ ಕುರಿತು ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru