ದಿನಾಂಕ 14-12-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1040
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಕೆರೆಗಳನ್ನು ತುಂಬಿಸುವ ಯೋಜನೆ ಕಾಮಗಾರಿ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
2
1041
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದಲ್ಲಿ ಸಹಾಯಕ ಇಂಜಿನಿಯರ್ ಬ್ಯಾಕ್‌ ಲಾಗ್ ಹುದ್ದೆಗಳ ಕುರಿತು ಉಪ ಮುಖ್ಯಮಂತ್ರಿಗಳು
3
1042
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದಲ್ಲಿ ಗೃಹ ಇಲಾಖೆಯಲ್ಲಿ ಹುದ್ದೆಗಳ ನೇಮಕಾತಿ ಕುರಿತು ಗೃಹ ಸಚಿವರು
4
1038
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ನೀಡುತ್ತಿರುವ ಸೌಲಭ್ಯಗಳ ಕುರಿತು ಕಾರ್ಮಿಕ ಸಚಿವರು
5
1039
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದಲ್ಲಿ ಅಬಕಾರಿ ಇಲಾಖೆಯ ಮಧ್ಯಪಾನ ಅಂಗಡಿಗಳ ಕುರಿತು ಅಬಕಾರಿ ಸಚಿವರು
6
1027
ಶ್ರೀ ಎಂ.ಎಲ್. ಅನಿಲ್ ಕುಮಾರ್ ಎತ್ತಿನಹೊಳೆ ಯೋಜನೆಯ ಬಗ್ಗೆ ಉಪ ಮುಖ್ಯಮಂತ್ರಿಗಳು
7
1022
ಶ್ರೀ ಡಿ.ಎಸ್. ಆರುಣ್ ನೂತನ ಮಧ್ಯದ ಅಂಗಡಿ ಆರಂಭಿಸಲು ಇರುವ ಕಾನೂನು ಕುರಿತು ಅಬಕಾರಿ ಸಚಿವರು
8
1023
ಶ್ರೀ ಡಿ.ಎಸ್. ಆರುಣ್ ಕಾರ್ಮಿಕರ ಮಕ್ಕಳಿಗೆ ಇರುವ ಸೌಲಭ್ಯದ ಕುರಿತು ಕಾರ್ಮಿಕ ಸಚಿವರು
9
989
ಶ್ರೀ ಚಿದಾನಂದ ಎಂ. ಗೌಡ ವಿಧಾನ ಪರಿಷತ್ತಿನ ಸದಸ್ಯರು ಆಯ್ಕೆ ಮಾಡಿಕೊಂಡ ನೋಡಲ್ ತಾಲ್ಲೂಕಿನ ಸಹ ಅಧ್ಯಕ್ಷರ ಬಗ್ಗೆ ಮುಖ್ಯಮಂತ್ರಿಗಳು
10
968
ಶ್ರೀ ಅ.ದೇವೇಗೌಡ ಪೋಲಿಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಾದ ಪಿ ಎಸ್ ಐ ಮತ್ತು ಪಿ ಸಿ ರವರು ಪ್ರಸ್ತುತ 12‌ ರಿಂದ ಹೆಚ್ಚು ತಾಸು ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಗೃಹ ಸಚಿವರು
11
969
ಶ್ರೀ ಅ.ದೇವೇಗೌಡ ರಾಮನಗರ ಜಿಲ್ಲೆ, ಮಾಗಡಿ ತಾಲ್ಲೂಕಿಗೆ ಹೇಮಾವತಿ ನದಿಯಿಂದ ನಾಲೆಯ ಮೂಲಕ ಕುಡಿಯುವ ನೀರು ಹರಿಸುವ ಕಾಮಕಾರಿಯ ಬಗ್ಗೆ ಉಪ ಮುಖ್ಯಮಂತ್ರಿಗಳು
12
970
ಶ್ರೀ ಅ.ದೇವೇಗೌಡ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹಾಗೂ ಗಾರ್ಡ್ ಗಳ ಹುದ್ದೆಗಳ ಬಗ್ಗೆ ಅಬಕಾರಿ ಸಚಿವರು
13
971
ಶ್ರೀ ಅ.ದೇವೇಗೌಡ ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಕೆರೆಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
14
998
ಶ್ರೀ ಅ.ದೇವೇಗೌಡ ರಾಜ್ಯದಲ್ಲಿ ಲಕ್ಷಾಂತರ ಪದವೀಧರರು ಪದವಿಗಳನ್ನು ಪಡೆದಿರುವ ನಿರುದ್ಯೋಗಿಗಳ ಬಗ್ಗೆ ಮುಖ್ಯಮಂತ್ರಿಗಳು
15
1057
ಶ್ರೀಮತಿ ಹೇಮಲತಾ ನಾಯಕ್ ಕರ್ನಾಟಕ ಲೋಕಸೇವಾ ಆಯೋಗ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
16
1058
ಶ್ರೀಮತಿ ಹೇಮಲತಾ ನಾಯಕ್ ಕಾನೂನು ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ವಿಶ್ವವಿದ್ಯಾಲಯ ಹಾಗೂ ಕಾನೂನು ಕಾಲೇಜಿನ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
17
973
‌ಶ್ರೀ ಕೆ.ಹರೀಶ್ ಕುಮಾರ್ ರಾಜ್ಯದಲ್ಲಿ ಅಬಕಾರಿ ಇಲಾಖೆಯಿಂದ ನೀಡಲಾದ ಸಿ ಎಲ್ ೭ ಸನ್ನದುಗಳ ಬಗ್ಗೆ ಅಬಕಾರಿ ಸಚಿವರು
18
974
‌ಶ್ರೀ ಕೆ.ಹರೀಶ್ ಕುಮಾರ್ ರಾಜ್ಯದಲ್ಲಿ ನೀರಿನ ಆಶ್ರಯಕ್ಕೆ ಪಾರಂಪರಿಕವಾಗಿ ನಿರ್ಮಿಸಿದ ಬಹುತೇಕ ಕೆರೆಗಳು ಒತ್ತುವರಿಗೊಂಡು ಕಟ್ಟಡ ಹಾಗೂ ಕೃಷಿಯೇತರ ಚಟುವಟಿಕೆ ಪಾಲಾಗಿರುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
19
852
‌ಶ್ರೀ ಕೆ.ಹರೀಶ್ ಕುಮಾರ್ ಖಾಸಗಿ ಶಾಲೆಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆಯ ಕುರಿತು ಗೃಹ ಸಚಿವರು
20
1086
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯನ್ನು ಉತೇಜಿಸುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
21
1059
ಶ್ರೀ ಕೇಶವ ಪ್ರಸಾದ್‌ ಎಸ್. ಕೆ ಪಿ ಎಸ್‌ ಸಿ ಯಲ್ಲಿ ನೇಮಕಾತಿ ಪ್ರಕ್ರಿಯೆ ವಿಳಂಬಗೊಂಡಿರುವ ಬಗ್ಗೆ ಮುಖ್ಯಮಂತ್ರಿಗಳು
22
1060
ಶ್ರೀ ಕೇಶವ ಪ್ರಸಾದ್‌ ಎಸ್. ರಾಜ್ಯದಲ್ಲಿ ಕೆರೆಗಳ ಸರ್ವೆ ಮಾಡಿ ಒತ್ತುವರಿ ತೆರವುಗೊಳಿಸುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
23
1012
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬೆಂಗಳೂರು ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
24
1011
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಖಾತೆ ಮಾಡಲು ಅಗತ್ಯವಿರುವ ವಿಳಂಬದ ಬಗ್ಗೆ ಉಪ ಮುಖ್ಯಮಂತ್ರಿಗಳು
25
1013
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ನಾಡಪ್ರಭು ಕೆಂಪೇಗೌಡ ಪ್ರತಿಮೆ ನಿರ್ಮಾಣದ ಬಗ್ಗೆ ಉಪ ಮುಖ್ಯಮಂತ್ರಿಗಳು
26
992
ಶ್ರೀ ಮರಿತಿಬ್ಬೆಗೌಡ ಹುಳಿಮಾವು ಆರಕ್ಷಕ ಠಾಣ ಇನ್ಸ್ ಪೆಕ್ಟರ್ ನ ಅಕ್ರಮಗಳ ಬಗ್ಗೆ ಗೃಹ ಸಚಿವರು
27
990
ಶ್ರೀ ಮರಿತಿಬ್ಬೆಗೌಡ ಕಾನೂನು ಪದವಿ ಶಿಕ್ಷಣಕ್ಕೆ ಬೇಡಿಕೆ ಹೆಚ್ಚಾಗಿರುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
28
1014
ಶ್ರೀ ಮಂಜುನಾಥ್ ಭಂಡಾರಿ ಸಮಾಜದ ನಿರ್ಲಕ್ಷಿತ ಸಮುದಾಯಗಳ ಕುರಿತು ಕಾರ್ಮಿಕ ಸಚಿವರು
29
1015
ಶ್ರೀ ಮಂಜುನಾಥ್ ಭಂಡಾರಿ ಹಣಕಾಸು ಸಂಸ್ಥೆಗಳ ಕುರಿತು ಮುಖ್ಯಮಂತ್ರಿಗಳು
30
1016
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ನ್ಯಾಯಾಲಯ ಪ್ರಕರಣಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
31
1017
ಶ್ರೀ ಮಂಜುನಾಥ್ ಭಂಡಾರಿ ಸರ್ಕಾರಿ ಅಧಿಕಾರಿ/ ಸಿಬ್ಬಂದಿಗಳ ಕುರಿತು ಮುಖ್ಯಮಂತ್ರಿಗಳು
32
1018
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದ ಗಡಿಗಳಲ್ಲಿರುವ ತನಿಖಾ ಠಾಣೆಗಳ ಕುರಿತು ಅಬಕಾರಿ ಸಚಿವರು
33
1079
ಶ್ರೀ ಸಿ.ಎನ್. ಮಂಜೇಗೌಡ ಲೋಕಾಯುಕ್ತಕ್ಕೆ ಸಾರ್ವಜನಿಕರು ದೂರು ನೀಡಲು ಇರುವ ನಿಯಮ ಕುರಿತು ಮುಖ್ಯಮಂತ್ರಿಗಳು
34
1074
ಶ್ರೀ ಮುನಿರಾಜು ಗೌಡ ಪಿ.ಎಂ ಕಂದಾಯ ಬಡಾವಣೆಗಳಿಗೆ ರಸ್ತೆ ಸೌಲಭ್ಯ ಕಲ್ಪಿಸಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
35
1075
ಶ್ರೀ ಮುನಿರಾಜು ಗೌಡ ಪಿ.ಎಂ ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು
36
1076
ಶ್ರೀ ಮುನಿರಾಜು ಗೌಡ ಪಿ.ಎಂ ಹಲಾಲ್ ಪ್ರಕರಣ ಪತ್ರ ವಿತರಣೆಯ ಬಗ್ಗೆ ಮುಖ್ಯಮಂತ್ರಿಗಳು
37
1077
ಶ್ರೀ ಮುನಿರಾಜು ಗೌಡ ಪಿ.ಎಂ ರಾಜ್ಯದ ಕೆ ಆರ್ ಎಸ್ ಜಲಾಶಯದಲ್ಲಿ ನೀರಿನ ಲಭ್ಯತೆ ಮತ್ತು ಬಿಡುಗಡೆಯ ವಿವರ ಕುರಿತು ಉಪ ಮುಖ್ಯಮಂತ್ರಿಗಳು
38
978
ಡಾ|| ವೈ. ಎ. ನಾರಾಯಣಸ್ವಾಮಿ ಸರ್ಕಾರಿ ನೌಕರರಿಗೆ ಹಾಗೂ ಶಿಕ್ಷಕರಿಗೆ ಹಳೇ/ ಹೊಸ ಪಿಂಚಣಿ ಬಗ್ಗೆ ಮುಖ್ಯಮಂತ್ರಿಗಳು
39
979
ಡಾ|| ವೈ. ಎ. ನಾರಾಯಣಸ್ವಾಮಿ ಎತ್ತಿನ ಹೊಳೆ ಯೋಜನೆಯಿಂದ ಕುಡಿಯುವ ನೀರಿನ ಬಗ್ಗೆ ಉಪ ಮುಖ್ಯಮಂತ್ರಿಗಳು
40
980
ಡಾ|| ವೈ. ಎ. ನಾರಾಯಣಸ್ವಾಮಿ ಮಾದಕ ವಸ್ತುಗಳ ಮಾರಾಟ ಜಾಲದ ಬಗ್ಗೆ ಗೃಹ ಸಚಿವರು
41
981
ಡಾ|| ವೈ. ಎ. ನಾರಾಯಣಸ್ವಾಮಿ ಕಾರ್ಮಿಕ ಕಲ್ಯಾಣ ಮಂಡಳಿಯ ಅನುದಾನದ ಕುರಿತು ಕಾರ್ಮಿಕ ಸಚಿವರು
42
982
ಡಾ|| ವೈ. ಎ. ನಾರಾಯಣಸ್ವಾಮಿ ಕೆರೆಗಳಿಗೆ ನೀರು ತುಂಬಿಸುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
43
1019
ಶ್ರೀ ಎಂ.ನಾಗರಾಜು ಗದಗ, ಧಾರವಾಡ ಮತ್ತು ಬೆಳಗಾವಿಗೆ ಕುಡಿಯುವ ನೀರಿನ ಯೋಜನೆ ಬಗ್ಗೆ ಉಪ ಮುಖ್ಯಮಂತ್ರಿಗಳು
44
1043
ಶ್ರೀ ಎಂ.ನಾಗರಾಜು ರೈತರು ಮತ್ತು ಕನ್ನಡಪರ ಹೋರಾಟಗಾರರ ಮೇಲಿರುವ ಮೊಕದ್ದಮೆಗಳನ್ನು ಹಿಂಪಡೆಯುವ ಬಗ್ಗೆ ಗೃಹ ಸಚಿವರು
45
1044
ಶ್ರೀ ಎಂ.ನಾಗರಾಜು ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
46
1045
ಶ್ರೀ ಎಂ.ನಾಗರಾಜು Self employment cells at employment exchanges ಕಾರ್ಮಿಕ ಸಚಿವರು
47
1046
ಶ್ರೀ ಎಂ.ನಾಗರಾಜು ಸಣ್ಣ ನೀರಾವರಿ ಇಲಾಖೆಯಲ್ಲಿ ವಿವಿಧ ಯೋಜನೇತರ ಲೆಕ್ಕ ಶೀರ್ಷಿಕೆಯಲ್ಲಿ ಬಿಡುಗಡೆಗೊಳಿಸಿದ ಅನುದಾನದ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
48
1054
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ವಿವಿಧ ಇಲಾಖೆಗಳಲ್ಲಿನ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಿರುವ ಕುರಿತು ಮುಖ್ಯಮಂತ್ರಿಗಳು
49
1085
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ಇರುವ ಹುದ್ದೆಗಳ ಕುರಿತು ಉಪ ಮುಖ್ಯಮಂತ್ರಿಗಳು
50
1024
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ವಿವಿಧ ಇಲಾಖೆಗಳಿಗೆ ಮಂಜೂರಾಗಿರುವ ಮತ್ತು ಖಾಲಿ ಇರುವ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
51
1025
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಬೆಂಗಳೂರು ನಗರದಲ್ಲಿ ಓ ಎಫ್ ಸಿ ಕೇಬಲ್ಗಳಿಂದ ಸಂಭವಿಸುತ್ತಿರುವ ಅಪಘಾತಗಳ ಕುರಿತು ಉಪ ಮುಖ್ಯಮಂತ್ರಿಗಳು
52
1093
ಶ್ರೀ ಬಿ. ಎಂ. ಫಾರೂಖ್ ರಾಜ್ಯದಲ್ಲಿ ಮಳೆ ಅಭಾವ ಬರಗಾಲದ ಪರಿಸ್ಥಿತಿಯ ಸಂದರ್ಭದಲ್ಲಿ ಅಂತರ್ಜಲ ಸಂಪನ್ಮೂಲವನ್ನು ಅಭಿವೃದ್ಧಿಗೊಳಿಸುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
53
1094
ಶ್ರೀ ಬಿ. ಎಂ. ಫಾರೂಖ್ ಮಂಗಳೂರಿಗೆ ಅನುಮೋದಿಸಲ್ಪಟ್ಟ "ಮಂಗಳ ಕಾರ್ನಿಷ್ ರೋಡ್" ಅನ್ನು ಕಾರ್ಯಗತಗೊಳಿಸುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
54
1095
ಶ್ರೀ ಬಿ. ಎಂ. ಫಾರೂಖ್ ದಕ್ಷಿಣ ಕನ್ನಡ ಜಿಲ್ಲೆ ಉ‌ಳ್ಳಾಲದಲ್ಲಿ ಸೋಮೇಶ್ವರ ಬೀಚ್ ಅನ್ನ ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
55
999
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯ ಭೀಮ ನದಿಯಲ್ಲಿ ನೀರು ಇಲ್ಲದಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
56
1000
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಏತ ನೀರಾವರಿ ಯೋಜನೆಯ ಕುರಿತು ಉಪ ಮುಖ್ಯಮಂತ್ರಿಗಳು
57
1001
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿರುವ ಕೆರೆಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
58
1002
ಶ್ರೀ ಪ್ರಕಾಶ್ ಕೆ.ರಾಥೋಡ್ ಸ್ಮಾರಕಗಳ ಅತಿಕ್ರಮಣದ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
59
1009
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ರಾಜ್ಯದಲ್ಲಿ ಹೊಸದಾಗಿ ಮದ್ಯದ ಅಂಗಡಿ ಪರವಾನಗಿ ನೀಡುತ್ತಿರುವ ಬಗ್ಗೆ ಅಬಕಾರಿ ಸಚಿವರು
60
1061
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ರಾಜ್ಯ ಸರ್ಕಾರಿ ನೌಕರರು ಹಾಗೂ ಅವಲಂಬಿತರಿಗೆ ಜಾರಿಗೊಳಿಸಿರುವ ವೈದ್ಯಕೀಯ ಯೋಜನೆ ಕುರಿತು ಮುಖ್ಯಮಂತ್ರಿಗಳು
61
1062
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ರಾಜ್ಯದಲ್ಲಿ ಡ್ರಗ್ಸ್ ಮಾರಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಗೃಹ ಸಚಿವರು
62
1063
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಶಿಪ್ ಹಣ ದೊರೆಯದೆ ಇರುವುದರ ಬಗ್ಗೆ ಕಾರ್ಮಿಕ ಸಚಿವರು
63
1026
ಶ್ರೀ ಎನ್.ರವಿಕುಮಾರ್ ರಾಜ್ಯದಲ್ಲಿ ಅಲ್ಪಸಂಖ್ಯಾತರ ಕುರಿತು ಮುಖ್ಯಮಂತ್ರಿಗಳು
64
1049
ಶ್ರೀ ಎನ್.ರವಿಕುಮಾರ್ ಕಾರ್ಮಿಕರಿಗೆ ನೆರವು ಕುರಿತು ಕಾರ್ಮಿಕ ಸಚಿವರು
65
1050
ಶ್ರೀ ಎನ್.ರವಿಕುಮಾರ್ ಬೆಂಗಳೂರು ನಗರದಲ್ಲಿ ಕೆರೆ ಒತ್ತುವರಿ ಕುರಿತು ಉಪ ಮುಖ್ಯಮಂತ್ರಿಗಳು
66
1051
ಶ್ರೀ ಎನ್.ರವಿಕುಮಾರ್ ಐಎಂಎ ಹಗರಣ ಕುರಿತು ಗೃಹ ಸಚಿವರು
67
975
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಜಿಲ್ಲೆಗೆ ಹೇಮಾವತಿ ನೀರಿನ ಹಂಚಿಕೆ ಬಗ್ಗೆ ಉಪ ಮುಖ್ಯಮಂತ್ರಿಗಳು
68
976
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಜಿಲ್ಲೆಯಲ್ಲಿ ಆದ ಅಪಘಾತಗಳ ಬಗ್ಗೆ ಗೃಹ ಸಚಿವರು
69
977
ಶ್ರೀ ರಾಜೇಂದ್ರ ರಾಜಣ್ಣ ಪ್ರವಾಸಿ ತಾಣಗಳ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
70
1072
ಶ್ರೀ ಎಸ್.ಎಲ್. ಭೋಜೇಗೌಡ ಚಿಕ್ಕಮಗಳೂರಿನಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸಮುದಾಯ ಭವನ ನಿರ್ಮಾಣ ಮಾಡುವ ಬಗ್ಗೆ ಕಾರ್ಮಿಕ ಸಚಿವರು
71
1073
ಶ್ರೀ ಎಸ್.ಎಲ್. ಭೋಜೇಗೌಡ ರಾಜ್ಯದಲ್ಲಿ ಸಣ್ಣಕೆರೆ-ಕಟ್ಟೆಗಳನ್ನು ಅಭಿವೃದ್ಧಿ ಮಾಡುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
72
1066
ಶ್ರೀ ವೈ.ಎಂ.ಸತೀಶ್ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳು ಅರ್ಧಕ್ಕೆ ನಿಂತಿರುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
73
1067
ಶ್ರೀ ವೈ.ಎಂ.ಸತೀಶ್ ಬಿಬಿಎಂಪಿ ಆರೋಗ್ಯ ವಿಭಾಗದ ಕಾಮಗಾರಿಗಳ ಗುತ್ತಿಗೆ ನೀಡುವಲ್ಲಿನ ಅಕ್ರಮದ ಬಗ್ಗೆ ಉಪ ಮುಖ್ಯಮಂತ್ರಿಗಳು
74
1069
ಶ್ರೀ ಸೂರಜ್‌ ರೇವಣ್ಣ ಅಂತರ್ಜಾಲ ಹೆಚ್ಚಿಸುವಲ್ಲಿ ಕೈಗೊಂಡಿರುವ ಯೋಜನೆಗಳು, ತಗಲುವ ವೆಚ್ಚ, ಅನುಷ್ಠಾನ ಮಾಡಬೇಕಾದ ಇಲಾಖೆಯ ವಿವರದ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
75
1055
ಶ್ರೀ ಶಶೀಲ್‌ ಜಿ.ನಮೋಶಿ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನಡೆಯುವ ಪರೀಕ್ಷೆಗಳು ವಿಳಂಬವಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು
76
1056
ಶ್ರೀ ಶಶೀಲ್‌ ಜಿ.ನಮೋಶಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಎಎಸ್ ಅಧಿಕಾರಿಗಳ ಕುರಿತು ಮುಖ್ಯಮಂತ್ರಿಗಳು
77
1087
ಶ್ರೀ ಶಶೀಲ್‌ ಜಿ.ನಮೋಶಿ ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
78
1088
ಶ್ರೀ ಶಶೀಲ್‌ ಜಿ.ನಮೋಶಿ ಸಾಮೂಹಿಕ ಹೂಡಿಕೆ ಯೋಜನೆಗಳಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳ ಕುರಿತು ಗೃಹ ಸಚಿವರು
79
967
ಶ್ರೀ ಎಸ್.ವ್ಹಿ.ಸಂಕನೂರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರಲು ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿಗಳು
80
1028
ಶ್ರೀ ಶರವಣ ಟಿ.ಎ. ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಕುರಿತು ಗೃಹ ಸಚಿವರು
81
1029
ಶ್ರೀ ಶರವಣ ಟಿ.ಎ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಗಳಲ್ಲಿನ ಲೋಪದೋಷಗಳ ಕುರಿತು ಉಪ ಮುಖ್ಯಮಂತ್ರಿಗಳು
82
1030
ಶ್ರೀ ಶರವಣ ಟಿ.ಎ. ಸರ್ಕಾರದ ವಿವಿಧ ಇಲಾಖೆಗಳ ಖರ್ಚು-ವೆಚ್ಚದ ಕುರಿತು ಮುಖ್ಯಮಂತ್ರಿಗಳು
83
1032
ಶ್ರೀ ಶರವಣ ಟಿ.ಎ. ಬಿಬಿಎಂಪಿ ಆಸ್ತಿಗಳ ಗುತ್ತಿಗೆಯ ಕುರಿತು ಉಪ ಮುಖ್ಯಮಂತ್ರಿಗಳು
84
1004
ಶ್ರೀ ಕೆ.ಎ.ತಿಪ್ಪೇಸ್ವಾಮಿ ವೃಷಭಾವತಿ ಕೊಳದಿಂದ ಶುದ್ಧೀಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
85
1005
ಶ್ರೀ ಕೆ.ಎ.ತಿಪ್ಪೇಸ್ವಾಮಿ ಬೆಂಗಳೂರು ಮಹಾನಗರ ಪಾಲಿಕೆಯಿಂದ ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಣ ಬಗ್ಗೆ ಉಪ ಮುಖ್ಯಮಂತ್ರಿಗಳು
86
1006
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
87
1007
ಶ್ರೀ ಕೆ.ಎ.ತಿಪ್ಪೇಸ್ವಾಮಿ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಕುರಿತು ಗೃಹ ಸಚಿವರು
88
1091
ಶ್ರೀ ತಿಪ್ಪಣ್ಣಪ್ಪ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಹುದ್ದೆಗಳ ಭರ್ತಿ ಕುರಿತು ಮುಖ್ಯಮಂತ್ರಿಗಳು
89
1008
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ ಮೂರರ ಅನುಷ್ಠಾನದ ಬಗ್ಗೆ ಉಪ ಮುಖ್ಯಮಂತ್ರಿಗಳು
90
1033
ಶ್ರೀ ಯು.ಬಿ.ವೆಂಕಟೇಶ್ ಉದ್ಯಮಿಗಳಿಗೆ ವಿಧಾನಸಭೆ ಚುನಾವಣೆಗೆ ಪಕ್ಷದ ಬಿ ಫಾರಂ ಕೊಡಿಸುವುದಾಗಿ ನಂಬಿಸಿ ಇರುವ ಕುರಿತು ಗೃಹ ಸಚಿವರು
91
1034
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳ ಕುರಿತು ಗೃಹ ಸಚಿವರು
92
1035
ಶ್ರೀ ಯು.ಬಿ.ವೆಂಕಟೇಶ್ ಬಿ.ಬಿ.ಎಂ.ಪಿ. ಗುಣ ನಿಯಂತ್ರಣ ಮತ್ತು ಪ್ರಯೋಗಾಲಯದ ಅಗ್ನಿ ಅವಘಡ ಕುರಿತು ಉಪ ಮುಖ್ಯಮಂತ್ರಿಗಳು
93
1036
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ ಸೈಬರ್‌ ವಂಚನೆ ದೋಖಾ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ಗೃಹ ಸಚಿವರು
94
1037
ಶ್ರೀ ಯು.ಬಿ.ವೆಂಕಟೇಶ್ ರಾಜ್ಯಾದ್ಯಂತ ಸಂಚಲನ ಉಂಟುಮಾಡಿದ ಬಿಟ್ ಕಾಯಿನ್ ಹಗರಣದ ಕುರಿತು ಗೃಹ ಸಚಿವರು
95
1080
ಶ್ರೀ ಅಡಗೂರು ಹೆಚ್.ವಿಶ್ವನಾಥ್ ಅನುಯಾಯಿ/ಪೇದೆ/ಮುಖ್ಯಪೇದೆ/ಎ.ಎಸ್.ಐ.ಸಿಬ್ಬಂದಿಗೆ ಸಂಬಂಧಿಸಿದ ಬಗ್ಗೆ ಗೃಹ ಸಚಿವರು
96
1084
ಶ್ರೀ ಅಡಗೂರು ಹೆಚ್.ವಿಶ್ವನಾಥ್ ಭದ್ರತಾ ಲೋಪ ಕುರಿತು ಗೃಹ ಸಚಿವರು
97
1047
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿರುವ ಪ್ರಮುಖ ಪ್ರವಾಸಿ ತಾಣಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
98
1048
ಶ್ರೀಮತಿ ಉಮಾಶ್ರೀ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಚೇರಿಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯ ಹಾಜರಾತಿಗಾಗಿ ಬಯೋಮೆಟ್ರಿಕ್ ಸಾಧನೆಗಳನ್ನು ಅಳವಡಿಸುವ ಕುರಿತು ಮುಖ್ಯಮಂತ್ರಿಗಳು
99
995
ಶ್ರೀ ಸುನೀಲ್‌ ವಲ್ಯಾಪುರ್ ರಾಜ್ಯದಲ್ಲಿರುವ ಸಮುದ್ರ ತೀರದ ಪರಿಸರವನ್ನು ಪ್ರವಾಸಿಗರು ಮಾಲಿನ್ಯ ಮಾಡುತ್ತಿರುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
100
994
ಶ್ರೀ ಸುನೀಲ್‌ ವಲ್ಯಾಪುರ್ ಆಲಮಟ್ಟಿ ಜಲಾಶಯದ ಮಟ್ಟವನ್ನು ಎತ್ತರಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
101
993
ಶ್ರೀ ಸುನೀಲ್‌ ವಲ್ಯಾಪುರ್ 371ಜೆ ಅನ್ವಯ ಅಧಿಕಾರಿ/ಸಿಬ್ಬಂದಿಗಳು ಉದ್ಯೋಗ ಮತ್ತು ಬಡ್ತಿ ಪ್ರಯೋಜನ ಪಡೆದುಕೊಂಡಿರುವ ಮಾಹಿತಿ ನೀಡುವ ಬಗ್ಗೆ ಮುಖ್ಯಮಂತ್ರಿಗಳು
102
996
ಶ್ರೀ ಸುನೀಲ್‌ ವಲ್ಯಾಪುರ್ ಗ್ರಾಮಾಂತರ ಪ್ರದೇಶದಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿರುವ ಬಗ್ಗೆ ಅಬಕಾರಿ ಸಚಿವರು
103
997
ಶ್ರೀ ಸುನೀಲ್‌ ವಲ್ಯಾಪುರ್ ಸಣ್ಣ ನೀರಾವರಿ ಕೆರೆಗಳ ನಿರ್ಮಾಣಕ್ಕಾಗಿ ರೈತರಿಂದ ಭೂ ಸ್ವಾದಿನ ಪಡಿಸಿಕೊಂಡ ಭೂ-ಪಹಣಿಯಲ್ಲಿ ಸರ್ಕಾರದ ಹೆಸರು ನಮೂದಿಸದಿರುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
104
1081
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಸಣ್ಣ ನೀರಾವರಿ ಯೋಜನೆಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
105
1082
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಪ್ರವಾಸಿ ಕೇಂದ್ರಗಳ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
106
1083
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಐದು ಗ್ಯಾರಂಟಿ ಫಲಾನುಭವಿಗಳ ಬಗ್ಗೆ ಮುಖ್ಯಮಂತ್ರಿಗಳು
107
1089
ಡಾ||ಚಂದ್ರಶೇಖರ್‌ ಬಿ.ಪಾಟೀಲ್ ಸಣ್ಣ ನೀರಾವರಿಯ ಕಾಮಗಾರಿ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
108
1092
ಶ್ರೀ ತಿಪ್ಪಣ್ಣಪ್ಪ ಹಿಂದಿನ ಸರ್ಕಾರದ ಹಗರಣಗಳ ತನಿಖೆ ಕುರಿತು ಗೃಹ ಸಚಿವರು
109
983
ಶ್ರೀ ಮಧು ಜಿ.ಮಾದೇಗೌಡ ವಿವಿಧ ನೀರಿನ ಮೂಲಗಳಿಂದ ಕೈಗಾರಿಕೆಗಳಿಗೆ ಒದಗಿಸಿದ ನೀರಿನಿಂದ ಸಂಗ್ರಹಿಸಿದ ರಾಜಧನ ಕುರಿತು ಉಪ ಮುಖ್ಯಮಂತ್ರಿಗಳು
110
984
ಶ್ರೀ ಮಧು ಜಿ.ಮಾದೇಗೌಡ ಕಾರ್ಯಭಾರ ಭತ್ಯೆಯ ಪಾವತಿ ಕುರಿತು ಮುಖ್ಯಮಂತ್ರಿಗಳು
111
985
ಶ್ರೀ ಮಧು ಜಿ.ಮಾದೇಗೌಡ ಪೊಲೀಸ್ ಸಿಬ್ಬಂದಿಗಳ ಅಂತರ ಜಿಲ್ಲಾ ವರ್ಗಾವಣೆ ಕುರಿತು ಗೃಹ ಸಚಿವರು
112
986
ಶ್ರೀ ಮಧು ಜಿ.ಮಾದೇಗೌಡ ಅನರ್ಹರು ಹೆಚ್ಚಿನ ಸಂಖ್ಯೆಯಲ್ಲಿ ʼಕಾರ್ಮಿಕ ಕಾರ್ಡುʼ ಪಡೆಯುತ್ತಿರುವ ಬಗ್ಗೆ ಕಾರ್ಮಿಕ ಸಚಿವರು
113
987
ಶ್ರೀ ಮಧು ಜಿ.ಮಾದೇಗೌಡ ರಾಜ್ಯದಲ್ಲಿ ಉಂಟಾದ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru