ದಿನಾಂಕ 15-02-2024ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
310
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ವಾರ್ತಾ ಇಲಾಖೆ ಕುರಿತು ಮುಖ್ಯಮಂತ್ರಿಗಳು
2
311
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಸಣ್ಣ ನೀರಾವರಿ ಇಲಾಖೆಯ ಅನುದಾನದ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
3
312
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಕಾನೂನು ಮಹಾವಿದ್ಯಾಲಯ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
4
313
ಶ್ರೀ ಅರವಿಂದ ಕುಮಾರ್ ಅರಳಿ ತುಂಗಾಭದ್ರಾ ಜಲಾಶಯ ಕುರಿತು ಉಪ ಮುಖ್ಯಮಂತ್ರಿಗಳು
5
314
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದ ಕಾರ್ಮಿಕ ಇಲಾಖೆ ಕುರಿತು ಕಾರ್ಮಿಕ ಸಚಿವರು
6
247
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ರಾಜ್ಯದಲ್ಲಿ ನಡೆಯುತ್ತಿರುವ ನೀರಾವರಿ ಕಾಮಗಾರಿಗಳ ಕುರಿತು ಉಪ ಮುಖ್ಯಮಂತ್ರಿಗಳು
7
365
ಶ್ರೀ ಡಿ.ಎಸ್. ಆರುಣ್ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಕೈಗೊಂಡಿರುವ ಕ್ರಮದ ಬಗ್ಗೆ ಉಪ ಮುಖ್ಯಮಂತ್ರಿಗಳು
8
367
ಶ್ರೀ ಡಿ.ಎಸ್. ಆರುಣ್ ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿಡಿಆರ್ ನೀಡದೇ ಇರುವ ಪ್ರಕರಣಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
9
368
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿ ಡ್ರಗ್ಸ್ ದಂಧೇ ಕುರಿತು ಗೃಹ ಸಚಿವರು
10
245
ಶ್ರೀ ಕೆ. ಅಬ್ದುಲ್‌ ಜಬ್ಬರ್ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
11
334
ಶ್ರೀ ಕೆ. ಅಬ್ದುಲ್‌ ಜಬ್ಬರ್ ಗ್ರಾಮೀಣ ಪ್ರದೇಶಗಳಲ್ಲಿ ಲೈಸೆನ್ಸ್ ಇಲ್ಲದೆ ಮದ್ಯ ಮಾರಾಟವನ್ನು ತಡೆ ಹಿಡಿಯುವ ಬಗ್ಗೆ ಅಬಕಾರಿ ಸಚಿವರು
12
329
ಶ್ರೀ ಎಸ್.ಎಲ್‌ ಭೋಜೇಗೌಡ ಸರ್ಕಾರದ ಭದ್ರತಾ ಪತ್ರಗಳ ಬಗ್ಗೆ ಮುಖ್ಯಮಂತ್ರಿಗಳು
13
330
ಶ್ರೀ ಎಸ್.ಎಲ್‌ ಭೋಜೇಗೌಡ ಲೋಕಾಯುಕ್ತ ದಾಳಿಯ ಬಗ್ಗೆ ಗೃಹ ಸಚಿವರು
14
331
ಶ್ರೀ ಎಸ್.ಎಲ್‌ ಭೋಜೇಗೌಡ KTTP ಯ 4 ಜಿ ವಿನಾಯಿತಿಯ ಬಗ್ಗೆ ಮುಖ್ಯಮಂತ್ರಿಗಳು
15
332
ಶ್ರೀ ಎಸ್.ಎಲ್‌ ಭೋಜೇಗೌಡ BMRCL ಸಿಬ್ಬಂದಿ ನೇಮಕಾತಿಯ ಬಗ್ಗೆ ಉಪ ಮುಖ್ಯಮಂತ್ರಿಗಳು
16
333
ಶ್ರೀ ಎಸ್.ಎಲ್‌ ಭೋಜೇಗೌಡ BMRDA ಪ್ರಾಧಿಕಾರಗಳ ಕಾಮಗಾರಿಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
17
395
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ವೀಸಾ ಅವಧಿ ಮುಗಿದಿರುವ ವಿದೇಶಿಯರಗಳು ಅಕ್ರಮವಾಗಿ ರಾಜ್ಯದಲ್ಲಿ ವಾಸ ಮಾಡುತ್ತಿರುವ ಕುರಿತು ಗೃಹ ಸಚಿವರು
18
296
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಖಾಲಿಯಿರುವ ಬ್ಯಾಕ್‌ ಲಾಗ್‌ ಹುದ್ದೆಗಳ ಭರ್ತಿ ಕುರಿತು ಮುಖ್ಯಮಂತ್ರಿಗಳು
19
297
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ರಾಜ್ಯದ ಸರ್ಕಾರಿ ಇಲಾಖೆಯು ವಿವಿಧ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವಿಳಂಬ ಧೋರಣೆಯ ಕುರಿತು ಮುಖ್ಯಮಂತ್ರಿಗಳು
20
320
ಶ್ರೀ ಅ.ದೇವೇಗೌಡ ಪೋಲಿಸ್ ಇಲಾಖೆಯಲ್ಲಿ ಹುದ್ದೆಗಳ ಹಾಗೂ ನೇಮಕಾತಿ ಬಡ್ತಿಯಲ್ಲಿ 70:30 ಅನುಪಾತವಿದ್ದು ಬೇರೆ ಇಲಾಖೆಯಲ್ಲಿ 50:50 ಅನುಪಾತ ಇರುವ ಬಗ್ಗೆ ಗೃಹ ಸಚಿವರು
21
321
ಶ್ರೀ ಅ.ದೇವೇಗೌಡ ಅವಕಾರಿ ಇಲಾಖೆಯಲ್ಲಿ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಗಾರ್ಡು ಹುದ್ದೆಗಳ ಬಗ್ಗೆ ಅಬಕಾರಿ ಸಚಿವರು
22
322
ಶ್ರೀ ಅ.ದೇವೇಗೌಡ ರಾಜ್ಯದಲ್ಲಿರುವ ಲಕ್ಷಾಂತರ ಪದವೀಧರರು ಪದವಿಗಳನ್ನು ಪಡೆದು ಉದ್ಯೋಗ ದೊರಕದೆ ಇರುವ ಬಗ್ಗೆ ಮುಖ್ಯಮಂತ್ರಿಗಳು
23
323
ಶ್ರೀ ಅ.ದೇವೇಗೌಡ ರಾಮನಗರ ಜಿಲ್ಲೆ ಮಾಗಡಿ ಟೌನ್ ನಲ್ಲಿರುವ ನಾಡಪ್ರಭು ಕೆಂಪೇಗೌಡರ ಕೋಟೆಯ ಜೀರ್ಣೋದ್ದಾರದ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
24
324
ಶ್ರೀ ಅ.ದೇವೇಗೌಡ ಕಾರ್ಖಾನೆ ಮತ್ತು ಬಾಯ್ಲರ್ ಗಳ ನಿರ್ದೇಶನಾಲಯದಲ್ಲಿ ಬಾಯ್ಲರುಗಳ ಸಹಾಯಕ ನಿರ್ದೇಶಕರುಗಳ ಹುದ್ದೆಗಳ ಬಗ್ಗೆ ಕಾರ್ಮಿಕ ಸಚಿವರು
25
359
ಶ್ರೀ ಬಿ.ಎಂ.ಫಾರೂಖ್‌ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯನ್ನಾಗಿ ಘೋಷಿಸುವ ಕುರಿತು ಮುಖ್ಯಮಂತ್ರಿಗಳು
26
360
ಶ್ರೀ ಬಿ.ಎಂ.ಫಾರೂಖ್‌ ಗ್ಯಾಸ್ ಗೀಸರ್ಗಳ ಉಪಯೋಗಗಳನ್ನು ನಿರ್ಬಂಧಿಸುವ ಬಗ್ಗೆ ಗೃಹ ಸಚಿವರು
27
251
ಶ್ರೀ ಗೋವಿಂದ ರಾಜು ಬೆಂಗಳೂರಿನಲ್ಲಿರುವ ರಾಜಕಾಲುವೆ ಬಗ್ಗೆ ಉಪ ಮುಖ್ಯಮಂತ್ರಿಗಳು
28
252
ಶ್ರೀ ಗೋವಿಂದ ರಾಜು ಕೋಲಾರ ಜಿಲ್ಲೆಯಲ್ಲಿ ಕೆರೆಗಳ ಅಭಿವೃದ್ಧಿ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
29
253
ಶ್ರೀ ಗೋವಿಂದ ರಾಜು ಕೈಗಾರಿಕಾ ಸುರಕ್ಷತೆಯ ಬಗ್ಗೆ ಕಾರ್ಮಿಕ ಸಚಿವರು
30
254
ಶ್ರೀ ಗೋವಿಂದ ರಾಜು ಮುಖ್ಯಮಂತ್ರಿಗಳ ವಿಶೇಷ ಅನುದಾನದ ಬಗ್ಗೆ ಮುಖ್ಯಮಂತ್ರಿಗಳು
31
346
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರದಲ್ಲಿ ಉತ್ಪತ್ತಿಯಾದ ಕಸಗಳ ಶೇಖರಣೆ ಕುರಿತು ಉಪ ಮುಖ್ಯಮಂತ್ರಿಗಳು
32
347
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
33
348
ಶ್ರೀ ಹೆಚ್.ಎಸ್. ಗೋಪಿನಾಥ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಖಾತೆ ಮಾಡಿಸಲು ವಿಳಂಬದ ಬಗ್ಗೆ ಉಪ ಮುಖ್ಯಮಂತ್ರಿಗಳು
34
349
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರದಲ್ಲಿ ಕೆಸಿ ವ್ಯಾಲಿ ಯೋಜನೆಯಡಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
35
350
ಶ್ರೀ ಹೆಚ್.ಎಸ್. ಗೋಪಿನಾಥ್ ಕಾರ್ಮಿಕರ ಮಕ್ಕಳಗೆ ನೀಡಲಾಗುತ್ತಿರುವ ಸವಲತ್ತುಗಳ ಬಗ್ಗೆ ಕಾರ್ಮಿಕ ಸಚಿವರು
36
434
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿನ ಧ್ವಜ ಸಂಹಿತೆ ಕಾನೂನು ಕುರಿತು ಮುಖ್ಯಮಂತ್ರಿಗಳು
37
435
ಶ್ರೀಮತಿ ಹೇಮಲತಾ ನಾಯಕ್ ತುಂಗಭದ್ರಾ ಎಡದಂಡೆ ನಾಲೆಯ ನೀರು ಕೊನೆಯ ಭಾಗದ ರೈತರಿಗೆ ತಲುಪದೇ ಇರುವುದರ ಕುರಿತು ಉಪ ಮುಖ್ಯಮಂತ್ರಿಗಳು
38
436
ಶ್ರೀಮತಿ ಹೇಮಲತಾ ನಾಯಕ್ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಕುರಿತು ಗೃಹ ಸಚಿವರು
39
437
ಶ್ರೀಮತಿ ಹೇಮಲತಾ ನಾಯಕ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಸಂಗ್ರಹದ ಬಗ್ಗೆ ಉಪ ಮುಖ್ಯಮಂತ್ರಿಗಳು
40
307
ಶ್ರೀ ಕೇಶವ ಪ್ರಸಾದ್‌ ಎಸ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಆಸ್ತಿಗಳ ಕುರಿತು ಉಪ ಮುಖ್ಯಮಂತ್ರಿಗಳು
41
308
ಶ್ರೀ ಕೇಶವ ಪ್ರಸಾದ್‌ ಎಸ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಾರ್ವಜನಿಕ ಶೌಚಾಲಯಗಳ ಕುರಿತು ಉಪ ಮುಖ್ಯಮಂತ್ರಿಗಳು
42
309
ಶ್ರೀ ಕೇಶವ ಪ್ರಸಾದ್‌ ಎಸ್ ರಾಜ್ಯ ಪೊಲೀಸ್ ಇಲಾಖೆಯ ಕುರಿತು ಗೃಹ ಸಚಿವರು
43
442
ಶ್ರೀ ಕೇಶವ ಪ್ರಸಾದ್‌ ಎಸ್ ಬೆಂಗಳೂರು ನಗರದಲ್ಲಿ ಹೂಳೆತ್ತುವ ಬಗ್ಗೆ ಉಪ ಮುಖ್ಯಮಂತ್ರಿಗಳು
44
268
ಶ್ರೀ ಕುಶಾಲಪ್ಪ ಎಂ.ಪಿ ವಾರ್ಡ್ 8ರಲ್ಲಿ ಅಸಮರ್ಪಕ ಕಸ ವಿಲೇವಾರಿ ಆಟದ ಮೈದಾನಗಳನ್ನು ಅನ್ಯ ಉದ್ದೇಶಗಳಿಗೆ ನೀಡುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
45
303
ಶ್ರೀ ಕುಶಾಲಪ್ಪ ಎಂ.ಪಿ ಅಕ್ರಮ ಮರಳುಗಾರಿಕೆ ಮತ್ತು ಸಾಗಣೆ ದಂಧೆ ನಡೆಯುತ್ತಿರುವ ಕುರಿತು ಗೃಹ ಸಚಿವರು
46
304
ಶ್ರೀ ಕುಶಾಲಪ್ಪ ಎಂ.ಪಿ ಅಕ್ರಮ ಗಾಂಜಾ ಪ್ರಕರಣದ ಕುರಿತು ಗೃಹ ಸಚಿವರು
47
438
ಶ್ರೀ ಮುನಿರಾಜು ಗೌಡ ಪಿ.ಎಂ ಜೈಲುವಾಸ ಅನುಭವಿಸುತ್ತಿದ್ದ ಕೈದಿಗಳು ಪರಾರಿಯಾದ ಬಗ್ಗೆ ಗೃಹ ಸಚಿವರು
48
440
ಶ್ರೀ ಮುನಿರಾಜು ಗೌಡ ಪಿ.ಎಂ ಡಾ: ಶಿವರಾಮ ಕಾರಂತ ಬಡಾವಣೆಯ ನಿವೇಶನಗಳ ದರ ನಿಗಧಿಯ ಬಗ್ಗೆ ಉಪ ಮುಖ್ಯಮಂತ್ರಿಗಳು
49
441
ಶ್ರೀ ಮುನಿರಾಜು ಗೌಡ ಪಿ.ಎಂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರಾಕ್ಷೇಪಣಾ ಪತ್ರ ಪಡೆಯುವ ಬಗ್ಗೆ ಉಪ ಮುಖ್ಯಮಂತ್ರಿಗಳು
50
315
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ಭವನಗಳ ಕುರಿತು ಮುಖ್ಯಮಂತ್ರಿಗಳು
51
316
ಶ್ರೀ ಮಂಜುನಾಥ್ ಭಂಡಾರಿ ವಿವಿಧ ಇಲಾಖೆಯಲ್ಲಿ ಹುದ್ದೆಗಳ ನೇಮಕಾತಿ ಕುರಿತಂತೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರಚಿಸುವ ಕುರಿತು. ಮುಖ್ಯಮಂತ್ರಿಗಳು
52
317
ಶ್ರೀ ಮಂಜುನಾಥ್ ಭಂಡಾರಿ ಕಾರ್ಮಿಕರ ಸೌಲಭ್ಯಗಳ ಕುರಿತು ಕಾರ್ಮಿಕ ಸಚಿವರು
53
318
ಶ್ರೀ ಮಂಜುನಾಥ್ ಭಂಡಾರಿ ಕಿಂಡಿ ಅಣೆಕಟ್ಟುಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
54
319
ಶ್ರೀ ಮಂಜುನಾಥ್ ಭಂಡಾರಿ ಸರ್ಕಾರಿ ಅಧಿಕಾರಿ / ಸಿಬ್ಬಂದಿಗಳ ಕುರಿತು ಮುಖ್ಯಮಂತ್ರಿಗಳು
55
327
ಶ್ರೀ ಮರಿತಿಬ್ಬೆಗೌಡ ಅನುದಾನಿಕ ಕಾನೂನು ಕಾಲೇಜುಗಳ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
56
328
ಶ್ರೀ ಮರಿತಿಬ್ಬೆಗೌಡ ಪೊಲೀಸ್ ದೂರುಗಳ ಪ್ರಾಧಿಕಾರದಲ್ಲಿ ಇನ್ಸ್ಪೆಕ್ಟರ್ ರವರ ಮೇಲೆ ದಾಖಲಾದ ದೂರಿನ ಬಗ್ಗೆ ಗೃಹ ಸಚಿವರು
57
288
ಡಾ|| ವೈ. ಎ. ನಾರಾಯಣಸ್ವಾಮಿ ಎತ್ತಿನಹೊಳೆ ಯೋಜನೆ ಕುರಿತು ಉಪ ಮುಖ್ಯಮಂತ್ರಿಗಳು
58
289
ಡಾ|| ವೈ. ಎ. ನಾರಾಯಣಸ್ವಾಮಿ ಮೇಕೆದಾಟು ಯೋಜನೆ ಕುರಿತು ಉಪ ಮುಖ್ಯಮಂತ್ರಿಗಳು
59
290
ಡಾ|| ವೈ. ಎ. ನಾರಾಯಣಸ್ವಾಮಿ ಪೊಲೀಸ್ ಸಿಬ್ಬಂದಿ ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿರುವ ಬಗ್ಗೆ ಗೃಹ ಸಚಿವರು
60
277
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ರಾಜ್ಯದಲ್ಲಿನ ದ್ವಜಾರೋಹಣಕ್ಕೆ ಸಂಬಂಧಿಸಿದ ಪ್ರಕರಣಗಳ ಕುರಿತು ಗೃಹ ಸಚಿವರು
61
279
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಉತ್ತರ ಕರ್ನಾಟಕ ಭಾಗದ ವಿವಿಧ ಪ್ರವಾಸಿ ತಾಣಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
62
430
ಶ್ರೀ ಎಂ.ನಾಗರಾಜು ಬಿಬಿಎಂಪಿ ಚುನಾವಣೆಗಳು ಮತ್ತು ಬೆಂಗಳೂರು ನಗರ ಟ್ರಾಫಿಕ್ ಸಮಸ್ಯೆಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
63
432
ಶ್ರೀ ಎಂ.ನಾಗರಾಜು ಸಣ್ಣ ನೀರಾವರಿ ಯೋಜನೆಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
64
433
ಶ್ರೀ ಎಂ.ನಾಗರಾಜು ಗ್ಯಾರೆಂಟಿ ಯೋಚನೆಗಳ ಕುರಿತು ಮುಖ್ಯಮಂತ್ರಿಗಳು
65
351
ಶ್ರೀ ಕೆ ಎಸ್ ನವೀನ್ ಬೆಂಗಳೂರು ಮಹಾನಗರ ವ್ಯಾಪ್ತಿಗೆ ಬರುವ ಬೆಂಗಳೂರು ಅಭಿವೃತ್ತಿ ಪ್ರಾಧಿಕಾರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ,ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕುರಿತು ಉಪ ಮುಖ್ಯಮಂತ್ರಿಗಳು
66
352
ಶ್ರೀ ಕೆ ಎಸ್ ನವೀನ್ ಬೆಂಗಳೂರು ಮಹಾನಗರದ ಸುರಕ್ಷತೆ ಬಗ್ಗೆ ಗೃಹ ಸಚಿವರು
67
291
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಕಾರ್ಮಿಕರಿಗೆ ನೀಡುತ್ತಿರುವ ಚಿಕಿತ್ಸೆ ವೆಚ್ಚದ ಕುರಿತು ಕಾರ್ಮಿಕ ಸಚಿವರು
68
292
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ವೀಸಾ ಅವಧಿ ಮುಗಿದ ಬಳಿಕವೂ ಹಲವಾರು ವಿದೇಶಿಗರು ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಬಗ್ಗೆ ಗೃಹ ಸಚಿವರು
69
293
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಸೈಬರ್ ಅಪರಾಧ ಮಾದಕ ದ್ರವ್ಯ ಮಾರಾಟ ಸೇವನೆ ಸಾಗಣೆ ಪ್ರಕರಣಗಳ ಕುರಿತು ಗೃಹ ಸಚಿವರು
70
282
ಶ್ರೀ ಪ್ರಕಾಶ್ ಕೆ.ರಾಥೋಡ್ ಹೊಸದಾಗಿ ಬಾರ್ & ರೆಸ್ಟೋರೆಂಟ್ ಅನುಮತಿ ನೀಡುವ ಬಗ್ಗೆ ಅಬಕಾರಿ ಸಚಿವರು
71
283
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ನಿರ್ಮಿಸಿರುವ ಬಾಂದಾರುಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
72
284
ಶ್ರೀ ಪ್ರಕಾಶ್ ಕೆ.ರಾಥೋಡ್ ಬೆಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಬಡಾವಣೆ ಬಗ್ಗೆ ಉಪ ಮುಖ್ಯಮಂತ್ರಿಗಳು
73
285
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿ ಟೂರಿಜಮ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
74
260
ಶ್ರೀ ಎಸ್.ರವಿ ಬನಶಂಕರಿಯಿಂದ ತಲಘಟ್ಟಪುರದವರೆಗಿನ ರಸ್ತೆ ಸಂಚಾರ ಸುಗಮಗೊಳಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
75
261
ಶ್ರೀ ಎಸ್.ರವಿ ಕೆ ಎ ಟಿ ಯಲ್ಲಿ ದಾಖಲಾಗಿರುವ ನ್ಯಾಯಾಂಗ ನಿಂದನೆ ಪ್ರಕರಣಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
76
262
ಶ್ರೀ ಎಸ್.ರವಿ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
77
263
ಶ್ರೀ ಎಸ್.ರವಿ ಕಾರ್ಮಿಕರ ವಂತಿಗೆಯಿಂದ ಸಂಗ್ರಹವಾಗಿರುವ ನಿಧಿಯ ಬಗ್ಗೆ ಕಾರ್ಮಿಕ ಸಚಿವರು
78
264
ಶ್ರೀ ಎಸ್.ರವಿ ಸೈಬರ್ ಕ್ರೈಂ ಪ್ರಕರಣಗಳ ಬಗ್ಗೆ ಗೃಹ ಸಚಿವರು
79
258
ಶ್ರೀ ಎನ್.ರವಿಕುಮಾರ್ ಪೊಲೀಸ್ ಅಧಿಕಾರಿಗಳ ಅಮಾನತ್ತಿನ ಕುರಿತು ಗೃಹ ಸಚಿವರು
80
255
ಶ್ರೀ ಎನ್.ರವಿಕುಮಾರ್ ನೀರಿನ ಸಮಸ್ಯೆ ಕುರಿತು ಉಪ ಮುಖ್ಯಮಂತ್ರಿಗಳು
81
256
ಶ್ರೀ ಎನ್.ರವಿಕುಮಾರ್ ಕೊಳಚೆ ನೀರಿನ ಸಂಸ್ಕರಣೆ ಕುರಿತು ಉಪ ಮುಖ್ಯಮಂತ್ರಿಗಳು
82
259
ಶ್ರೀ ಎನ್.ರವಿಕುಮಾರ್ ಆಸ್ತಿ ತೆರಿಗೆ ಬಾಕಿ ಕುರಿತು ಉಪ ಮುಖ್ಯಮಂತ್ರಿಗಳು
83
306
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಜಿಲ್ಲೆಯಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ಸಂಖ್ಯೆ ಹೆಚ್ಚಾಗಿರುವ ಬಗ್ಗೆ ಗೃಹ ಸಚಿವರು
84
240
ಶ್ರೀ ವೈ.ಎಂ.ಸತೀಶ್ KNNL ಮುನಿರಾಬಾದ್ ಮಲಯದ ವ್ಯಾಪ್ತಿಯಲ್ಲಿನ ಕಾಮಗಾರಿಗಳಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅವ್ಯವಹಾರ ಆಗಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
85
241
ಶ್ರೀ ವೈ.ಎಂ.ಸತೀಶ್ ಬಿಬಿಎಂಪಿ ಪೂರ್ವ ವಲಯದ ಆರೋಗ್ಯಾಧಿಕಾರಿಗಳ ಅಕ್ರಮದ ಟಿ ವಿ ಸಿ ಸಿ ವರದಿಯ ಬಗ್ಗೆ ಉಪ ಮುಖ್ಯಮಂತ್ರಿಗಳು
86
242
ಶ್ರೀ ವೈ.ಎಂ.ಸತೀಶ್ ಬಿಬಿಎಂಪಿ ವ್ಯಾಪ್ತಿಯಲ್ಲಿನ ಉದ್ಯಾನವನಗಳಲ್ಲಿರುವ ಬಿದಿರುಗಳನ್ನು ಬಳಕೆ ಮಾಡಿಕೊಳ್ಳುವ ಬಗ್ಗೆ ಉಪ ಮುಖ್ಯಮಂತ್ರಿಗಳು
87
243
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ನಗರದ ಕೋರ್ಟ್ ಪ್ರದೇಶಕ್ಕೆ ಪೊಲೀಸ್ OUT POST ನೀಡುವ ಬಗ್ಗೆ ಗೃಹ ಸಚಿವರು
88
325
ಶ್ರೀ ಎಸ್.ವ್ಹಿ.ಸಂಕನೂರ ಗದಗ ಜಿಲ್ಲೆಯ ಮಾಗಡಿ ಕೆರೆಗೆ ಜಾಗತಿಕ ಮನ್ನಣೆ ಲಭಿಸಿರುವ ಕುರಿತು ಹಾಗೂ ಪ್ರವಾಸಿ ಕೇಂದ್ರಗಳನ್ನು ಗುರುತಿಸುವ ಪ್ರಕ್ರಿಯೆ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
89
274
ಶ್ರೀ ಸುನೀಲ್‌ ವಲ್ಯಾಪುರ್ ಪ್ರಗತಿಯಲ್ಲಿರುವ ನೀರಾವರಿ ಯೋಜನೆಯನ್ನು ಕುರಿತು ಉಪ ಮುಖ್ಯಮಂತ್ರಿಗಳು
90
275
ಶ್ರೀ ಸುನೀಲ್‌ ವಲ್ಯಾಪುರ್ ಕರ್ನಾಟಕ ಲೋಕಸೇವಾ ಆಯೋಗದ ಕುರಿತು ಮುಖ್ಯಮಂತ್ರಿಗಳು
91
276
ಶ್ರೀ ಸುನೀಲ್‌ ವಲ್ಯಾಪುರ್ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರ ಕುರಿತು ಕಾರ್ಮಿಕ ಸಚಿವರು
92
355
ಶ್ರೀ ಶಶೀಲ್‌ ಜಿ.ನಮೋಶಿ ರಾಜ್ಯದಲ್ಲಿ ಖಾಲಿ ಇರುವ ಕೆಎಎಸ್ ಗೆಜೆಟೇಡ್ ಪ್ರೊಬೇಷನರಿ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
93
356
ಶ್ರೀ ಶಶೀಲ್‌ ಜಿ.ನಮೋಶಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಗೆ ಬಂದಿರುವ ಪ್ರಸ್ತಾವನೆಗಳ ಕುರಿತು ಮುಖ್ಯಮಂತ್ರಿಗಳು
94
357
ಶ್ರೀ ಶಶೀಲ್‌ ಜಿ.ನಮೋಶಿ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ನೀರಾವರಿ ಯೋಜನೆಗಳ ಕುರಿತು ಮುಖ್ಯಮಂತ್ರಿಗಳು
95
358
ಶ್ರೀ ಶಶೀಲ್‌ ಜಿ.ನಮೋಶಿ ರಾಜ್ಯದಲ್ಲಿರುವ ಟೂರ್ ಮತ್ತು ಟ್ರಾವೆಲ್ಸ್ ಏಜೆನ್ಸಿಗಳು ಪ್ರವಾಸಿಗರಿಗೆ ವಂಚನೆ ಎಸಗುತ್ತಿರುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
96
299
ಶ್ರೀ ಟಿ.ಎ.ಶರವಣ ಬೆಂಗಳೂರು ನಗರವನ್ನು ಮೆಟ್ರೋ ನಗರವೆಂದು ಘೋಷಿಸುವ ಕುರಿತು ಉಪ ಮುಖ್ಯಮಂತ್ರಿಗಳು
97
300
ಶ್ರೀ ಟಿ.ಎ.ಶರವಣ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ವಿತ್ತರಿಸಿದೆ ಟಿಡಿಆರ್ ಗಳ ನೈಜತೆ ಕುರಿತು ಉಪ ಮುಖ್ಯಮಂತ್ರಿಗಳು
98
302
ಶ್ರೀ ಟಿ.ಎ.ಶರವಣ ರಾಜ್ಯ ಸರ್ಕಾರ ಪಡೆದಿರುವ ಸಾಲದ ವಿವರ ಕುರಿತು ಮುಖ್ಯಮಂತ್ರಿಗಳು
99
249
ಡಾ|| ತಳವಾರ್ ಸಾಬಣ್ಣ ಆಯುಷ್ ಇಲಾಖೆಯಲ್ಲಿ ವೈದ್ಯಾಧಿಕಾರಿಗಳು ಮತ್ತು ಉಪ ವೈದ್ಯಾಧಿಕಾರಿಗಳ ಹುದ್ದೆಗಳ ಸಿ ಅಂಡ್ ಆರ್ ಮಾಹಿತಿ ಕುರಿತು ಕಾರ್ಮಿಕ ಸಚಿವರು
100
336
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ ಪ್ರವಾಸೋದ್ಯಮ ಪ್ರೋತ್ಸಾಹಿಸಲು ಕೈಗೊಂಡಿರುವ ಯೋಜನೆಗಳ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
101
337
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ ರಾಷ್ಟ್ರೀಯ ನದಿ ಸಂಸ್ಕರಣೆ ಯೋಜನೆ ಬಗ್ಗೆ ಉಪ ಮುಖ್ಯಮಂತ್ರಿಗಳು
102
338
ಶ್ರೀ ಕೆ.ಎ.ತಿಪ್ಪೇಸ್ವಾಮಿ ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಬಗ್ಗೆ ಕಾರ್ಮಿಕ ಸಚಿವರು
103
339
ಶ್ರೀ ಕೆ.ಎ.ತಿಪ್ಪೇಸ್ವಾಮಿ ಇಲಾಖಾವಾರು ಅನುದಾನ ಖರ್ಚು ವೆಚ್ಚದ ಕುರಿತು ಮುಖ್ಯಮಂತ್ರಿಗಳು
104
362
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿ ಅನರ್ಹರಿಗೆ ಕಟ್ಟಡ ಕಾರ್ಮಿಕರ ಕಾರ್ಡುಗಳನ್ನು ನೀಡಿರುವ ಬಗ್ಗೆ ಕಾರ್ಮಿಕ ಸಚಿವರು
105
364
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿ ಸಂಗ್ರಹವಾದ ಎಸ್‌ಜಿಎಸ್‌ಟಿ ಮತ್ತು ಸಿ ಜಿ ಎಸ್ ಟಿ ಹಾಗೂ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲಿನ ಬಗ್ಗೆ ಮುಖ್ಯಮಂತ್ರಿಗಳು
106
236
ಶ್ರೀ ಯು.ಬಿ.ವೆಂಕಟೇಶ್ ಔರಾದ್ಕರ್ ಸಮಿತಿಯ ವರದಿಯನ್ನು ಸಂಪೂರ್ಣವಾಗಿ ಜಾರಿಗೊಳಿಸುವ ಕುರಿತು ಗೃಹ ಸಚಿವರು
107
237
ಶ್ರೀ ಯು.ಬಿ.ವೆಂಕಟೇಶ್ ಪ್ರಸ್ತುತ ರಾಜ್ಯದ ನ್ಯಾಯಾಲಯಗಳಲ್ಲಿನ ಲೋಕ್‌ ಅದಾಲತ್ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
108
238
ಶ್ರೀ ಯು.ಬಿ.ವೆಂಕಟೇಶ್ ಬಿಬಿಎಂಪಿಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ಅಕ್ರಮ ಕಟ್ಟಡ ನಿರ್ಮಾಣ ಕುರಿತು ಉಪ ಮುಖ್ಯಮಂತ್ರಿಗಳು
109
239
ಶ್ರೀ ಯು.ಬಿ.ವೆಂಕಟೇಶ್ ಬಿಬಿಎಂಪಿ ವ್ಯಾಪ್ತಿಯ ಮಿಷನ್ ರಸ್ತೆ ಅಗಲೀಕರಣ ಸಂಬಂಧ ಟಿಡಿಆರ್ ನೀಡಿರುವ ಕುರಿತು ಉಪ ಮುಖ್ಯಮಂತ್ರಿಗಳು
110
244
ಶ್ರೀ ಸಿ.ಪಿ.ಯೋಗೇಶ್ವರ್ ತಡೆಹಿಡಿಯಲಾದ ಕಾಮಗಾರಿಗಳ ವಿವರ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
111
344
ಶ್ರೀ ಸಿ.ಪಿ.ಯೋಗೇಶ್ವರ್ ತಡೆಹಿಡಿದಿರುವ ಕಾಮಗಾರಿಗಳ ವಿವರ ಉಪ ಮುಖ್ಯಮಂತ್ರಿಗಳು
112
345
ಶ್ರೀ ಸಿ.ಪಿ.ಯೋಗೇಶ್ವರ್ ಯಾತ್ರಿ ನಿವಾಸದ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
113
250
ಡಾ. ಸೂರಜ್‌ ರೇವಣ್ಣ ಬೀಡಿ ಕಟ್ಟುವ ಮತ್ತು ತಂಬಾಕು ತಯಾರಿಕೆ ಮಾಡುವ ಕಾರ್ಮಿಕರ ಹಿತರಕ್ಷಣೆ ಕುರಿತು ಕಾರ್ಮಿಕ ಸಚಿವರು
114
269
ಡಾ. ಸೂರಜ್‌ ರೇವಣ್ಣ ಚಿಕ್ಕಬಳ್ಳಾಪುರ ನಂದಿ ಗಿರಿಧಾಮಕ್ಕೆ ರೋಪ್ ವೇ ಅಳವಡಿಸುವ‌ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
115
270
ಡಾ. ಸೂರಜ್‌ ರೇವಣ್ಣ ಅಂತರ್ಜಲ ನಿಯಂತ್ರಣ ನಿಯಮಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
116
265
ಶ್ರೀ ಕೆ.ಹರೀಶ್ ಕುಮಾರ್ ಸರ್ಕಾರಕ್ಕೆ ಜಿಎಸ್‌ಟಿ ವಂಚನೆಯ ಕುರಿತು ಮುಖ್ಯಮಂತ್ರಿಗಳು
117
266
ಶ್ರೀ ಕೆ.ಹರೀಶ್ ಕುಮಾರ್ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಖಾಲಿ ಇರುವ ವಾಣಿಜ್ಯ ಕಟ್ಟಡಗಳ ಬಗ್ಗೆ ಮುಖ್ಯಮಂತ್ರಿಗಳು
118
267
ಶ್ರೀ ಕೆ.ಹರೀಶ್ ಕುಮಾರ್ ಬೆಳ್ತಂಗಡಿ ತಾಲ್ಲೂಕಿನ ಪ್ರವಾಸೋದ್ಯಮ ಇಲಾಖೆಯ ವಸತಿ ಗೃಹ ನಿರ್ಮಾಣದ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
119
280
ಡಾ|| ಚಂದ್ರಶೇಖರ್‌ ಬಿ. ಪಾಟೀಲ್ 7ನೇ ವೇತನ ಆಯೋಗ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿಗಳು
120
298
ಶ್ರೀ ರಘುನಾಥ್‌ ರಾವ್ ಮಲ್ಕಾಪೂರೆ ಸಣ್ಣ ನೀರಾವರಿ ಇಲಾಖೆಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru