ದಿನಾಂಕ 15-07-2019ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1
1 (104)
ಶ್ರೀ ಅರವಿಂದಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ಬೀದರ್ ಜಿಲ್ಲೆಯಲ್ಲಿ ಕೃಷಿ ಕಾಲೇಜನ್ನು ಆರಂಭಿಸುವ ಬಗ್ಗೆ ಕೃಷಿ ಇಲಾಖೆ
2
2 (106)
ಶ್ರೀ ಅರವಿಂದಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ಬೀದರ್ ಜಿಲ್ಲೆಯ ಮಾಂಸ ಮಾರಾಟ ಮಳಿಗೆಯ ಬಗ್ಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
3
3 (105)
ಶ್ರೀ ಅರವಿಂದಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ಬೀದರ್ ಜಿಲ್ಲೆಯ ವಿದ್ಯಾರ್ಥಿ ನಿಲಯಗಳ ಕಟ್ಟಡದ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
4
4 (103)
ಶ್ರೀ ಅರವಿಂದಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ಬೀದರ್ ಜಿಲ್ಲೆಯ ವಿದ್ಯಾರ್ಥಿಗಳ ಶಿಷ್ಯವೇತನ ಪಾವತಿ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
5
5 (87)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ವಿವಿಧ ಸಹಕಾರ ಸಂಘಗಳ ಮೇಲಿನ ದೂರಿನ ಬಗ್ಗೆ ಸಹಕಾರ ಇಲಾಖೆ
6
6 (85)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ವಿವಿಧ ಯೋಜನೆಗಳಿಗೆ ಮಂಜೂರಾದ ಅನುದಾನ ಬಗ್ಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
7
7 (88)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ತೋಟಗಾರಿಕಾ ತರಬೇತಿ ಕೇಂದ್ರಗಳು ಮತ್ತು ಕಾಲೇಜು ಸ್ಥಾಪಿಸುವ ಬಗ್ಗೆ ತೋಟಗಾರಿಕೆ ಇಲಾಖೆ
8
8 (86)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೃಷಿ ಇಲಾಖೆಯಿಂದ ಮಂಜೂರಾದ ಯೋಜನೆಗಳ ಬಗ್ಗೆ ಕೃಷಿ ಇಲಾಖೆ
9
9 (19)
ಶ್ರೀ ಬಸವರಾಜ ಪಾಟೀಲ್ ಇಟಗಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕುರಿತು ಕೃಷಿ ಇಲಾಖೆ

 

10
10 (89)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರಿನಲ್ಲಿರುವ ಕೃಷಿ ವಿಶ್ವವಿದ್ಯಾಲಯದ ಬಗ್ಗೆ ಕೃಷಿ ಇಲಾಖೆ
11
11 (90)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ಜಿಲ್ಲೆಯಲ್ಲಿರುವ ವಿವಿಧ ವಸತಿ ನಿಲಯಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
12
12 (91)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರೈತರುಗಳ ಸಾಲಾಮನ್ನಾ ಬಗ್ಗೆ ಸಹಕಾರ ಇಲಾಖೆ
13
13 (92)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ಜಿಲ್ಲೆಯಲ್ಲಿರುವ ಪಶು ಆಸ್ಪತ್ರೆಗಳ ಬಗ್ಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
14
14 (81)
ಶ್ರೀ ಆರ್. ಚೌಡರೆಡ್ಡಿ ತೂಪಲ್ಲಿ (ಪದವೀಧರರ ಕ್ಷೇತ್ರ) ಹಿಂದುಳಿದ ವರ್ಗಗಳ ಇಲಾಖೆಯ ವಸತಿ ಶಾಲೆಯ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
15
15 (77)
ಶ್ರೀ ಆರ್. ಚೌಡರೆಡ್ಡಿ ತೂಪಲ್ಲಿ (ಪದವೀಧರರ ಕ್ಷೇತ್ರ) ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
16
16 (76)
ಶ್ರೀ ಆರ್. ಚೌಡರೆಡ್ಡಿ ತೂಪಲ್ಲಿ (ಪದವೀಧರರ ಕ್ಷೇತ್ರ) ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ ಅನುಕಂಪದ ನೇಮಕಾತಿ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
17
17 (75)
ಶ್ರೀ ಆರ್. ಧರ್ಮಸೇನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೃಷಿ ಭಾಗ್ಯ ಯೋಜನೆ ಕೃಷಿ ಇಲಾಖೆ
18
18 (74)
ಶ್ರೀ ಆರ್. ಧರ್ಮಸೇನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ರೈತರಿಗೆ ಕೃಷಿ ಇಲಾಖೆಯಿಂದ ಇರುವ ಯೋಜನೆಗಳು ಕೃಷಿ ಇಲಾಖೆ
19
19 (73)
ಶ್ರೀ ಆರ್. ಧರ್ಮಸೇನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಎಸ್.ಸಿ.ಪಿ. ಯೋಜನೆ ಕಾಮಗಾರಿಗಳು ಸಮಾಜ ಕಲ್ಯಾಣ ಇಲಾಖೆ
20
20 (50)
ಶ್ರೀಮತಿ ಜಯಮ್ಮ (ವಿಧಾನಸಭೆಯಿಂದ ಚುನಾಯಿತರಾದವರು) ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
21
21 (52)
ಶ್ರೀಮತಿ ಜಯಮ್ಮ (ವಿಧಾನಸಭೆಯಿಂದ ಚುನಾಯಿತರಾದವರು)

ಅಲೆಮಾರಿ/ಅರೆ ಅಲೆಮಾರಿ ಜನಾಂಗಕ್ಕೆ ವಸತಿ ಸೌಲಭ್ಯ ನೀಡುವ ಬಗ್ಗೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
22
22 (110)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಗ್ರಾಮೀಣ ಮಕ್ಕಳ ಅನುಕೂಲಕ್ಕಾಗಿ ಸರ್ಕಾರ ಆರಂಭಿಸಿದ ವಸತಿ ಶಾಲೆಗಳ ಸಮೂಹ ಕಡೆಗಣನೆಗೆ ಒಳಗಾಗಿರುವ ಬಗ್ಗೆ
ಸಮಾಜ ಕಲ್ಯಾಣ ಇಲಾಖೆ
23
23 (108)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೃಷಿ ಬೆಲೆ ವಿಮೆಯಲ್ಲಿ ರೈತರು ಖಾಸಗಿ ಸಂಸ್ಥೆಯವರಿಂದ ಮೋಸ ಹೋಗುತ್ತಿರುವ ಬಗ್ಗೆ ಕೃಷಿ ಇಲಾಖೆ
24
24 (109)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರೈತರ ಸಾಲ ಮನ್ನಾ ಯೋಜನೆ ಬಗ್ಗೆ ಸಹಕಾರ ಇಲಾಖೆ
25
25 (107)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)

ಪ್ರತಿ ತಾಲ್ಲೂಕಿನಲ್ಲಿ ಒಂದು ಜನರಲ್ ಹಾಸ್ಟೆಲ್ ತೆರೆಯುವ ಬಗ್ಗೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
26
26 (115)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೃಷಿ ಉತ್ಪನ್ನಗಳಿಗೆ ಇರುವ ಕನಿಷ್ಠ ಬೆಂಬಲ ಬೆಲೆಗಳನ್ನು ವಾಣಿಜ್ಯ ಹಾಗೂ ಸಿರಿಧಾನ್ಯ ಬೆಳೆಗಳಿಗೂ ವಿಸ್ತರಿಸುವ ಬಗ್ಗೆ ಸಹಕಾರ ಇಲಾಖೆ
27
27 (65)
ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ) ಕ್ರೈಸ್ ವತಿಯ ವಸತಿ ಶಾಲೆಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
28
28 (66)
ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ)

ಸಹಕಾರ ಸಂಘಗಳಿಂದ ರೈತರು ಪಡೆದ ಅಲ್ಪಾವಧಿ ಕೃಷಿ ಸಾಲದ ಬಗ್ಗೆ

ಸಹಕಾರ ಇಲಾಖೆ
29
29 (43)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ (ಪದವೀಧರರ ಕ್ಷೇತ್ರ) ಬೆಳಗಾವಿ ವಿಭಾಗದಲ್ಲಿರುವ ಬಿ.ಸಿ.ಎಂ. ವಸತಿ ನಿಲಯಗಳ ಬಗ್ಗೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
30
30 (42)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ (ಪದವೀಧರರ ಕ್ಷೇತ್ರ) ಬೆಳಗಾವಿ ವಿಭಾಗದಲ್ಲಿರುವ ವಸತಿನಿಲಯಗಳ ಕುರಿತು ಸಮಾಜ ಕಲ್ಯಾಣ ಇಲಾಖೆ
31
31 (41)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ (ಪದವೀಧರರ ಕ್ಷೇತ್ರ) ಕ್ರೈಸ್ ಅಧೀನದಲ್ಲಿ ನಡೆಯುತ್ತಿರುವ ವಸತಿ ಶಾಲೆಯ ನೌಕರರುಗಳ ಸಮಸ್ಯೆಗಳ ಕುರಿತು ಸಮಾಜ ಕಲ್ಯಾಣ ಇಲಾಖೆ
32
32 (111)
ಡಾ|| ವೈ.ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) `ಸಿ' ವೃಂದದ ಸಿಬ್ಬಂದಿಗಳನ್ನು `ಬಿ' ವೃಂದಕ್ಕೆ ಉನ್ನತೀಕರಿಸಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
33
33 (114)
ಡಾ|| ವೈ.ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) ಮಾವು ಮಂಡಳಿ ಅನುಷ್ಠಾನದ ಬಗ್ಗೆ ತೋಟಗಾರಿಕೆ ಇಲಾಖೆ
34
34 (112)
ಡಾ|| ವೈ.ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) ನೇಮಕಾತಿ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
35
35 (123)
ಶ್ರೀ ಎಂ. ನಾರಾಯಣಸ್ವಾಮಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಕುರಿತು ಸಹಕಾರ ಇಲಾಖೆ
36
36 (121)
ಶ್ರೀ ಎಂ. ನಾರಾಯಣಸ್ವಾಮಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಹಿಂದುಳಿದ ವರ್ಗ ಮತ್ತು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
37
37 (119)
ಶ್ರೀ ಎಸ್.ಆರ್. ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) "ರೈತ ಬೆಳಕು" ಎಂಬ ವಿಶಿಷ್ಟ ಯೋಜನೆಯ ಪ್ರಗತಿ ಕುರಿತು ಕೃಷಿ ಇಲಾಖೆ
38
38 (118)
ಶ್ರೀ ಎಸ್.ಆರ್. ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬಾಗಲಕೋಟೆ-ವಿಜಯಪುರ ಜಿಲ್ಲೆಯ ಪ್ರವಾಸೋದ್ಯಮಗಳ ಕುರಿತು ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
39
39 (79)
ಶ್ರೀ ಪ್ರಾಣೇಶ್ ಎಂ.ಕೆ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಧನಹಕ್ಕಿ ಹಾರದ ಗಿರಿಜನ ಹಾಡಿಯ ಬಗ್ಗೆ
ಸಮಾಜ ಕಲ್ಯಾಣ ಇಲಾಖೆ
40
40 (78)
ಶ್ರೀ ಪ್ರಾಣೇಶ್ ಎಂ.ಕೆ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರೈತರ ಸಾಲಮನ್ನಾ ಕುರಿತು ಸಹಕಾರ ಇಲಾಖೆ
41
41 (96)
ಶ್ರೀ ಹೆಚ್.ಎಂ. ರೇವಣ್ಣ (ವಿಧಾನಸಭೆಯಿಂದ ಚುನಾಯಿತರಾದವರು) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತನಿಖೆ ಕೋಶದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
42
42(97+98)
ಶ್ರೀ ಹೆಚ್.ಎಂ. ರೇವಣ್ಣ (ವಿಧಾನಸಭೆಯಿಂದ ಚುನಾಯಿತರಾದವರು) ಹಿಂದುಳಿದ ವರ್ಗಗಳ ನವೋದಯ ಮಾದರಿ ವಸತಿ ಶಾಲೆ/ಮೊರಾರ್ಜಿ ವಸತಿ ಶಾಲೆಗಳ ಕಾರ್ಯವೈಖರಿ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
43
43 (94)
ಶ್ರೀ ಹೆಚ್.ಎಂ. ರೇವಣ್ಣ (ವಿಧಾನಸಭೆಯಿಂದ ಚುನಾಯಿತರಾದವರು) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಶಾಲೆಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
44
44 (57)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು) ಟ್ರ್ಯಾಕ್ಟರ್ ಖರೀದಿಗಾಗಿ ಸಹಾಯಧನ ತೋಟಗಾರಿಕೆ ಇಲಾಖೆ
45
45 (56)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು)

ಕೃಷಿ ಯಂತ್ರೋಪಕರಣ ಹಾಗೂ ವಾಹನ ಖರೀದಿಗೆ ಸಹಾಯಧನ

ಕೃಷಿ ಇಲಾಖೆ
46
46 (55)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು)

ನಿಗಮಗಳಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ

ಸಮಾಜ ಕಲ್ಯಾಣ ಇಲಾಖೆ
47
47 (59)
ಶ್ರೀ ಹೆಚ್.ಎಂ. ರಮೇಶ ಗೌಡ (ವಿಧಾನ ಸಭೆಯಿಂದ ಚುನಾಯಿತರಾದವರು) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯದ ಬೇಡಿಕೆ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
48
48 (58)
ಶ್ರೀ ಹೆಚ್.ಎಂ. ರಮೇಶ ಗೌಡ (ವಿಧಾನ ಸಭೆಯಿಂದ ಚುನಾಯಿತರಾದವರು) ವಿವಿಧ ಉತ್ಸವಗಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
49
49 (68)
ಶ್ರೀ ಹೆಚ್.ಎಂ. ರಮೇಶ ಗೌಡ (ವಿಧಾನ ಸಭೆಯಿಂದ ಚುನಾಯಿತರಾದವರು) ನೀಲಿಕ್ರಾಂತಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
50
50 (67)
ಶ್ರೀ ಹೆಚ್.ಎಂ. ರಮೇಶ ಗೌಡ (ವಿಧಾನ ಸಭೆಯಿಂದ ಚುನಾಯಿತರಾದವರು)

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮಗ್ರ ಅಭಿವೃದ್ಧಿ ಕುರಿತು

ಸಮಾಜ ಕಲ್ಯಾಣ ಇಲಾಖೆ
51
51 (23)
ಶ್ರೀ ಎನ್. ರವಿಕುಮಾರ್ (ವಿಧಾನ ಸಭೆಯಿಂದ ಚುನಾಯಿತರಾದವರು) ಕೃಷಿ ಸಾಲ ಮನ್ನಾ ಬಗ್ಗೆ ಸಹಕಾರ ವಲಯದ ಹಣಕಾಸು ಸಂಸ್ಥೆಯ ಕುರಿತು ಸಹಕಾರ ಇಲಾಖೆ
52
52 (40)
ಶ್ರೀ ಎನ್. ರವಿಕುಮಾರ್ (ವಿಧಾನ ಸಭೆಯಿಂದ ಚುನಾಯಿತರಾದವರು) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತಾಂತರ ಕುರಿತು ಸಮಾಜ ಕಲ್ಯಾಣ ಇಲಾಖೆ
 
53
53 (21)
ಶ್ರೀ ಎನ್. ರವಿಕುಮಾರ್ (ವಿಧಾನ ಸಭೆಯಿಂದ ಚುನಾಯಿತರಾದವರು)
ಕೃಷಿ ಸಾಲ ಮನ್ನಾ ಕುರಿತು ಕೃಷಿ ಇಲಾಖೆ
54
54 (20)
ಶ್ರೀ ಎನ್. ರವಿಕುಮಾರ್ (ವಿಧಾನ ಸಭೆಯಿಂದ ಚುನಾಯಿತರಾದವರು) ವಿದ್ಯಾರ್ಥಿನಿಯರ ಹಾಸ್ಟೆಲ್‍ನಲ್ಲಿ ಪುರುಷ ವಾರ್ಡ್‍ನ ಕುರಿತು ಸಮಾಜ ಕಲ್ಯಾಣ ಇಲಾಖೆ
55
55 (117)
ಶ್ರೀ ಎಸ್. ರುದ್ರೇಗೌಡ (ವಿಧಾನ ಸಭೆಯಿಂದ ಚುನಾಯಿತರಾದವರು) ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯ ಸಿಬ್ಬಂದಿ ನೇಮಕಾತಿ ಕುರಿತು ಕೃಷಿ ಇಲಾಖೆ
56
56 (46)
ಶ್ರೀ ಪಿ. ಆರ್. ರಮೇಶ್ (ನಾಮನಿರ್ದೇಶನ ಹೊಂದಿದವರು) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳ ಪ್ರಗತಿ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
57
57 (53)
ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ) ವಸತಿ ಶಾಲೆಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
58
58 (49)
ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ) ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊರೆಸಿದ ಕೊಳವೆ ಬಾವಿಗಳ ಬಗ್ಗೆ
ಸಮಾಜ ಕಲ್ಯಾಣ ಇಲಾಖೆ
59
59 (69)
ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ) ಮಂಡ್ಯದಲ್ಲಿನ ಕೃಷಿ ವಿ.ಸಿ. ಫಾರಂ ಜಮೀನು ಒತ್ತುವರಿ ಬಗ್ಗೆ
ಕೃಷಿ ಇಲಾಖೆ
60
60 (82)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ತೋಟಗಾರಿಕೆ ಇಲಾಖೆಯ ಜಾಗಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ತೋಟಗಾರಿಕೆ ಇಲಾಖೆ
61
61 (72)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ (ವಿಧಾನಸಭೆಯಿಂದ ಚುನಾಯಿತರಾದವರು) ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ನೆರವು ನೀಡುವ ಕುರಿತು ಕೃಷಿ ಇಲಾಖೆ
62
62 (71)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ (ವಿಧಾನಸಭೆಯಿಂದ ಚುನಾಯಿತರಾದವರು) ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕೋಟೆಬೆಟ್ಟಕ್ಕೆ ರಸ್ತೆ ನಿರ್ಮಾಣ ಮಾಡುವ ಕುರಿತು

ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ

63
63 (60)
ಶ್ರೀ ವಿಜಯ ಸಿಂಗ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಸಮಾಜ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿನ ಅಂಬೇಡ್ಕರ್ ವಸತಿ ಯೋಜನೆ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
64
64 (62)
ಶ್ರೀ ವಿಜಯ ಸಿಂಗ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬೀದರ್ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಬಗ್ಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
65
65 (61)
ಶ್ರೀ ವಿಜಯ ಸಿಂಗ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬೀದರ್ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
66
66 (64)
ಶ್ರೀ ಯು.ಬಿ. ವೆಂಕಟೇಶ್ (ನಾಮನಿರ್ದೇಶನ ಹೊಂದಿದವರು) ಕರ್ನಾಟಕ ಆರ್ಟಿಕಲ್ಚರ್ ಫೆಡರೇಷನ್ ಬಗ್ಗೆ ತೋಟಗಾರಿಕೆ ಇಲಾಖೆ
67
67 (47)
ಶ್ರೀ ಅ. ದೇವೇಗೌಡ (ಪದವೀಧರರ ಕ್ಷೇತ್ರ) ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಅವ್ಯವಹಾರ ಆಗಿರುವ ಬಗ್ಗೆ
ಸಹಕಾರ ಇಲಾಖೆ
68
68 (99)
ಶ್ರೀ ಕೆ.ಸಿ. ಕೊಂಡಯ್ಯ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ನೇಕಾರ ಸಮಾಜದ ಅಭಿವೃದ್ಧಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru