ದಿನಾಂಕ 15-07-2024ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
101
ಶ್ರೀ ಡಿ.ಎಸ್. ಆರುಣ್ ಯು.ಯು.ಸಿ.ಎಂ.ಎಸ್ ನಿಂದ ಆಗುತ್ತಿರುವ ಅನಾನುಕೂಲಗಳ ಕುರಿತು ಉನ್ನತ ಶಿಕ್ಷಣ ಸಚಿವರು
2
102
ಶ್ರೀ ಡಿ.ಎಸ್. ಆರುಣ್ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಿಂದ ಯೋಜನೆಗಳಿಗೆ ಸಾಲ ಹಾಗೂ ಮರುಪಾವತಿಸಿದ ಮೊತ್ತದ ಬಗ್ಗೆ ಇಂಧನ ಸಚಿವರು
3
103
ಶ್ರೀ ಡಿ.ಎಸ್. ಆರುಣ್ 2021ರ ಸಹಾಯಕ ಪ್ರಾಧ್ಯಾಪಕರು ನೇಮಕಾತಿ ಕುರಿತು ಉನ್ನತ ಶಿಕ್ಷಣ ಸಚಿವರು
4
104
ಶ್ರೀ ಡಿ.ಎಸ್. ಆರುಣ್ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ ಕಾರ್ಯವೈಖರಿ ಕುರಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
5
52
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಆರ್ ಟಿ ಇ ಕಾಯಿದೆಯ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
6
53
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
7
93
ಶ್ರೀಮತಿ ಬಲ್ಕೀಸ್‌ ಬಾನು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
8
95
ಶ್ರೀಮತಿ ಬಲ್ಕೀಸ್‌ ಬಾನು ಕುವೆಂಪು ವಿವಿ ಘಟಕ ಕಾಲೇಜುಗಳಲ್ಲಿ ವಿಜ್ಞಾನ ಪದವಿ ಕೋರ್ಸ್ ಪ್ರಾರಂಭಿಸುವ ಕುರಿತು ಉನ್ನತ ಶಿಕ್ಷಣ ಸಚಿವರು
9
96
ಶ್ರೀಮತಿ ಬಲ್ಕೀಸ್‌ ಬಾನು ಕಾರ್ಮಿಕ ಆರೋಗ್ಯ ಘಟಕಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
10
97
ಶ್ರೀಮತಿ ಬಲ್ಕೀಸ್‌ ಬಾನು ಹೊಸ ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾರಂಭಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
11
44
ಶ್ರೀ ಎಸ್.ಎಲ್.‌ ಭೋಜೇಗೌಡ ಅತಿಥಿ ಉಪನ್ಯಾಸಕರ ವೇತನವನ್ನು ಹೆಚ್ಚಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
12
45
ಶ್ರೀ ಎಸ್.ಎಲ್.‌ ಭೋಜೇಗೌಡ 2006ರ ನಂತರ ನೇಮಕಾತಿ ಹೊಂದಿರುವ ಎಲ್ಲಾ ಬೋಧಕ/ ಬೋಧಕೇತರ ಸಿಬ್ಬಂದಿಯವರಿಗೆ ಓ ಪಿ ಎಸ್ ಮಾಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
13
59+46
ಶ್ರೀ ಎಸ್.ಎಲ್.‌ ಭೋಜೇಗೌಡ + ಶ್ರೀ ಪಿ.ಹೆಚ್.‌ ಪೂಜಾರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಸಹಾಯಕ ಪ್ರಾಧ್ಯಾಪಕರ ನೇಮಕಾತಿ ಬಗ್ಗೆ ಉನ್ನತ ಶಿಕ್ಷಣ ಸಚಿವರು
14
60
ಶ್ರೀ ಎಸ್.ಎಲ್.‌ ಭೋಜೇಗೌಡ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಸ್ಯೆ ಬಗ್ಗೆ ಉನ್ನತ ಶಿಕ್ಷಣ ಸಚಿವರು
15
100
ಶ್ರೀ ಎಸ್.ಎಲ್.‌ ಭೋಜೇಗೌಡ ಶಿಕ್ಷಕರ ಬಡ್ತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
16
83
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
17
85
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಅನುದಾನಿತ ಪ್ರೌಢ ಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
18
86
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರುಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
19
87
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಕಲ್ಯಾಣ ಕರ್ನಾಟಕದಲ್ಲಿ ಬಡ್ತಿ ಹೊಂದಿದ ಶಿಕ್ಷಕರುಗಳ ಮತ್ತು ಉಪನ್ಯಾಸಕರುಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
20
88
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ವಿಶ್ವವಿದ್ಯಾನಿಲಯಗಳಲ್ಲಿರುವ ಖಾಲಿ ಹುದ್ದೆಗಳ ಕುರಿತು ಉನ್ನತ ಶಿಕ್ಷಣ ಸಚಿವರು
21
112
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಪಡಿತರ ಚೀಟಿಯ ವಿಚಾರಣೆಯಲ್ಲಿ ಆಗುತ್ತಿರುವ ವಿಳಂಬ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
22
113
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಗೃಹ ಜೋತಿ ಯೋಜನೆಯ ಅನುಷ್ಠಾನದ ಕುರಿತು ಮತ್ತು ಸರ್ಕಾರದ ಬಾಕಿ ಕುರಿತು ಇಂಧನ ಸಚಿವರು
23
131
ಶ್ರೀ ಚಿದಾನಂದ್‌ ಎಂ ಗೌಡ ಬೆಂಗಳೂರು ನಗರ ಜಿಲ್ಲೆಯಲ್ಲಿ ಅರಣ್ಯ ಭೂಮಿಯ ಒತ್ತುವರಿಯ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
24
132
ಶ್ರೀ ಚಿದಾನಂದ್‌ ಎಂ ಗೌಡ ಇಂಧನ ಇಲಾಖೆಗೆ ರಾಜ್ಯ ಸರ್ಕಾರ ಬಾಕಿ ಹಣ ಬಿಡುಗಡೆ ಮಾಡುವ ಬಗ್ಗೆ ಇಂಧನ ಸಚಿವರು
25
133
ಶ್ರೀ ಚಿದಾನಂದ್‌ ಎಂ ಗೌಡ ತುಮಕೂರು ಜಿಲ್ಲೆಯ ತಾಲೂಕು ಆಸ್ಪತ್ರೆಗಳ ಅವ್ಯವಸ್ಥೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
26
134
ಶ್ರೀ ಚಿದಾನಂದ್‌ ಎಂ ಗೌಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಗಳಿಸಿದ ಶಾಲೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
27
141
ಶ್ರೀ ಗೋವಿಂದ ರಾಜು ಪದವಿ ವಿದ್ಯಾರ್ಥಿಗಳಿಗೆ ಮುದ್ರಿತ ಅಂಕಪಟ್ಟಿ ನೀಡದಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
28
142
ಶ್ರೀ ಗೋವಿಂದ ರಾಜು ಸರ್ಕಾರಿ ಶಾಲೆಗಳಲ್ಲಿ ಕೊಠಡಿ ಪೀಠೋಪಕರಣ ಹಾಗೂ ಶಿಕ್ಷಕರ ಕೊರತೆ ಇರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
29
143
ಶ್ರೀ ಗೋವಿಂದ ರಾಜು ಶಾಲೆಗಳಲ್ಲಿ ಯೋಗ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
30
79
ಶ್ರೀ ಹೆಚ್.ಎಸ್. ಗೋಪಿನಾಥ್ ಆಯುಷ್ ಇಲಾಖೆಯ ಸೇವೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
31
80
ಶ್ರೀ ಹೆಚ್.ಎಸ್. ಗೋಪಿನಾಥ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ನೀಡಿರುವ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
32
81
ಶ್ರೀ ಹೆಚ್.ಎಸ್. ಗೋಪಿನಾಥ್ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
33
82
ಶ್ರೀ ಹೆಚ್.ಎಸ್. ಗೋಪಿನಾಥ್ KREDL ವತಿಯಿಂದ ಪವನ ಮತ್ತು ಸೋಲಾರ್ ಹಂಚಿಕೆಯ ಕುರಿತು ಇಂಧನ ಸಚಿವರು
34
110
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಗೆ ಪ್ರತಿನಿತ್ಯ ಅಗತ್ಯವಿರುವ ವಿದ್ಯುತ್ ಕುರಿತು ಇಂಧನ ಸಚಿವರು
35
105
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ನೌಕರರ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
36
106
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸದೆ ಇರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
37
107
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಪಡಿತರ ಚೀಟಿಯ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
38
108
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ 1 ರಿಂದ 5ನೇ ತರಗತಿಯಲ್ಲಿ ಡಿ.ಎಡ್ ಕಲಿತ ಟಿಇಟಿ ಪಾಸಾದ ಅಭ್ಯರ್ಥಿಗಳ ನೇಮಕಾತಿ ಮಾಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
39
109
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಯುವ ನಿಧಿ ಯೋಜನೆಯ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
40
121
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿರುವ ಪಿಯುಸಿ ಕಾಲೇಜುಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
41
122
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹಳ್ಳಿಗಳಲ್ಲಿ ಕರಡಿ ಮತ್ತು ಚಿರತೆಯಿಂದ ಪ್ರಾಣ ಹಾನಿ ಕುರಿತು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
42
55
ಶ್ರೀ ಐವನ್‌ ಡಿʼಸೋಜಾ ಹೊಸ ಬಿಪಿಎಲ್ ಕಾರ್ಡ್ ಗಳಿಗೆ ಬಂದಿರುವ ಅರ್ಜಿಯ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
43
56
ಶ್ರೀ ಐವನ್‌ ಡಿʼಸೋಜಾ ಗೃಹಜೋತಿ ಗ್ಯಾರಂಟಿಯ ಬಗ್ಗೆ ಇಂಧನ ಸಚಿವರು
44
57
ಶ್ರೀ ಐವನ್‌ ಡಿʼಸೋಜಾ ಕೋವಿಡ್ ಸಂದರ್ಭದಲ್ಲಿ ಉಂಟಾದ ಭ್ರಷ್ಟಾಚಾರದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
45
58
ಶ್ರೀ ಐವನ್‌ ಡಿʼಸೋಜಾ ಮಂಗಳೂರು ವಿಶ್ವವಿದ್ಯಾನಿಲಯ ಅಧೀನಕ್ಕೆ ಒಳಪಡುವ ಕಾಲೇಜುಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
46
124
ಶ್ರೀ ಕೇಶವ ಪ್ರಸಾದ್ ಎಸ್ ಬಿಪಿಎಲ್, ಎಪಿಎಲ್, ಅಂತ್ಯೋದಯ ಕಾರ್ಡುಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
47
125
ಶ್ರೀ ಕೇಶವ ಪ್ರಸಾದ್ ಎಸ್ ಹೊಸದಾಗಿ ಪ್ರಾರಂಭಿಸಲಾಗದ ಸರ್ಕಾರಿ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
48
126
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದ ಪದವಿ ಪೂರ್ವ ಕಾಲೇಜುಗಳ ಅವ್ಯವಸ್ಥೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
49
127
ಶ್ರೀ ಕೇಶವ ಪ್ರಸಾದ್ ಎಸ್ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುರಿತು ಉನ್ನತ ಶಿಕ್ಷಣ ಸಚಿವರು
50
128
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದಲ್ಲಿ ಆನೆಗಳ ಸಾವಿನ ಕುರಿತು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
51
65
ಶ್ರೀ ಮಧು ಜಿ.ಮಾದೇಗೌಡ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕುಸಿಯುತ್ತಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
52
66
ಶ್ರೀ ಮಧು ಜಿ.ಮಾದೇಗೌಡ ಸರ್ಕಾರಕ್ಕೆ ವನ್ಯಜೀವಿ/ ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳನ್ನು ಹಸ್ತಾಂತರಿಸುವ ಬಗ್ಗೆ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
53
67
ಶ್ರೀ ಮಧು ಜಿ.ಮಾದೇಗೌಡ ಪಿ ಎಚ್ ಡಿ ಪ್ರವೇಶದಲ್ಲಿ ಏಕರೂಪತೆ ತರಲು ಉದ್ದೇಶಿಸಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
54
68
ಶ್ರೀ ಮಧು ಜಿ.ಮಾದೇಗೌಡ ಅತಿಥಿ ಶಿಕ್ಷಕರು/ ಉಪನ್ಯಾಸಕರ ಮಾಸಿಕ ಗೌರವ ಸಂಭಾವನೆ ಪರಿಷ್ಕರಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
55
69
ಶ್ರೀ ಮಧು ಜಿ.ಮಾದೇಗೌಡ ಎಸ್ ಎಸ್ ಎಲ್ ಸಿ / ದ್ವಿತೀಯ ಪಿಯುಸಿಯಲ್ಲಿ "ಕನ್ನಡ" ಭಾಷಾ ವಿಷಯದಲ್ಲಿ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
56
71
ಶ್ರೀ ಮಂಜುನಾಥ್ ಭಂಡಾರಿ ಆಹಾರ ಸುರಕ್ಷತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
57
72
ಶ್ರೀ ಮಂಜುನಾಥ್ ಭಂಡಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಕುರಿತು ಉನ್ನತ ಶಿಕ್ಷಣ ಸಚಿವರು
58
73
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದ ವಿದ್ಯುತ್ ಪ್ರಸರಣ ನಿಗಮಗಳ ವಿದ್ಯುತ್ ಜಾಲ ನಿರ್ವಹಣೆ ಕುರಿತು ಇಂಧನ ಸಚಿವರು
59
74
ಶ್ರೀ ಮಂಜುನಾಥ್ ಭಂಡಾರಿ ನಾಗರಿಕ ಪ್ರದೇಶದಲ್ಲಿರುವ ಮರಗಳ ನಿರ್ವಹಣೆ ಬಗ್ಗೆ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
60
190
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯ ಸರ್ಕಾರವು ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ದರಗಳನ್ನು ಹೆಚ್ಚಿಸಿರುವ ಬಗ್ಗೆ ಇಂಧನ ಸಚಿವರು
61
191
ಶ್ರೀ ಸಿ.ಎನ್. ಮಂಜೇಗೌಡ ಬೃಹತ್ ಸಾರ್ವಜನಿಕ ಆಸ್ಪತ್ರೆಗಳ ನಿರ್ಮಾಣ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
62
192
ಶ್ರೀ ಸಿ.ಎನ್. ಮಂಜೇಗೌಡ ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
63
135
ಶ್ರೀ ಮುಳೆ ಮಾರುತಿರಾವ್ ರಾಜ್ಯ ಖಾಸಗಿ, ಅನುದಾನಿತ ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಗ್ರೂಪ್ "ಡಿ" ನೌಕರರನ್ನು ಸಹಾಯಧನವನ್ನು ಒಳಪಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
64
01
ಶ್ರೀ ಎಂ.ನಾಗರಾಜು ಕರ್ನಾಟಕ ರಾಜ್ಯದಲ್ಲಿ ಉತ್ಪಾದಿಸುತ್ತಿರುವ ವಿದ್ಯುತ್ ಶಕ್ತಿಗಳ ಕುರಿತು ಇಂಧನ ಸಚಿವರು
65
02
ಶ್ರೀ ಎಂ.ನಾಗರಾಜು ಬೆಳಗಾವಿ ನಗರದ ವ್ಯಾಕ್ಸಿನ್ ಡಿಪೋ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
66
03
ಶ್ರೀ ಎಂ.ನಾಗರಾಜು ರಾಜ್ಯದಲ್ಲಿನ ಅರಣ್ಯ ವಿಸ್ತರಣದ ಕುರಿತು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
67
05
ಶ್ರೀ ಎಂ.ನಾಗರಾಜು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿತವಾಗಿರುವ ನೃಪತುಂಗ ವಿಶ್ವವಿದ್ಯಾಲಯದ ಕುರಿತು ಉನ್ನತ ಶಿಕ್ಷಣ ಸಚಿವರು
68
41
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
69
42
ಶ್ರೀ ಬಿ ಜಿ ಪಾಟೀಲ್ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಎಪಿಎಲ್ ಮತ್ತು ಬಿಪಿಎಲ್ ಕಾರ್ಡುಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
70
43
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಗೃಹ ಜ್ಯೋತಿ ಯೋಜನೆಯ ಬಗ್ಗೆ ಇಂಧನ ಸಚಿವರು
71
26
ಶ್ರೀ ಪುಟ್ಟಣ್ಣ 2015ರ ನಂತರ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಆಗಿರುವ ಹುದ್ದೆಗಳನ್ನು ತುಂಬಲು ಅನುಮತಿ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
72
27
ಶ್ರೀ ಪುಟ್ಟಣ್ಣ 1995 ರಿಂದ 2000ರ ಅವಧಿಯಲ್ಲಿ ಪ್ರಾರಂಭವಾಗಿರುವ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಲ್ಲಿ ವೇತನ ಅನುದಾನ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
73
28
ಶ್ರೀ ಪುಟ್ಟಣ್ಣ ಅನುದಾನಿತ ಐಟಿಐ ನೌಕರರಿಗೆ ಥಾಮಸ್ ವರದಿಯಂತೆ ಸೇವಾ ನಿಯಮಗಳನ್ನು ರೂಪಿಸಿ ಜಾರಿಗೊಳಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
74
47
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಾಹಿತಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
75
36
ಶ್ರೀ ಪ್ರಕಾಶ್ ಕೆ.ರಾಥೋಡ್ ಖಾಸಗಿ ಅನುದಾನಿತ ಶಾಲೆಗಳಲ್ಲಿನ ಬೋಧಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
76
37
ಶ್ರೀ ಪ್ರಕಾಶ್ ಕೆ.ರಾಥೋಡ್ ಹೊಸದಾಗಿ ಬಿಪಿಎಲ್ ಕಾರ್ಡ್ ನೀಡುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
77
38
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯವು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಬಗ್ಗೆ ಇಂಧನ ಸಚಿವರು
78
39
ಶ್ರೀ ಪ್ರಕಾಶ್ ಕೆ.ರಾಥೋಡ್ ಕಾಡು ಪ್ರಾಣಿಗಳಿಂದ ರೈತರ ಮೇಲೆ ಜರುಗುವ ಪ್ರಾಣ ಹಾನಿ ಬಗ್ಗೆ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
79
40
ಶ್ರೀ ಪ್ರಕಾಶ್ ಕೆ.ರಾಥೋಡ್ ಡೆಂಗ್ಯೂ ಖಾಯಿಲೆಯು ಹೆಚ್ಚಾಗಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
80
137
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಕೆಲವು ಶಾಲೆಗಳಿಗೆ ಹಳೆಯ ಬಿಲ್ ಪಾವತಿಸದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
81
138
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಭ್ರೂಣಹತ್ಯೆ ದಂಧೆ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
82
139
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಆನೆ ಶಿಬಿರಗಳಲ್ಲಿ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಆನೆಗಳ ಸರಣಿ ಸಾವು ಸಂಭವಿಸಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
83
140
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಆಂಬುಲೆನ್ಸ್‌ ಗಳಿಗೆ ಜಿ.ಪಿ.ಎಸ್.‌ ತಂತ್ರಜ್ಞಾನ ಅಳವಡಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
84
11
ಶ್ರೀ ಸಿ.ಟಿ.ರವಿ ಸಿ.ಇ.ಟಿ. ಪರೀಕ್ಷೆಯಲ್ಲಿ ಪಟ್ಟಿಯ ತರ ಪ್ರಶ್ನೆಗಳನ್ನು ಕೇಳಲಾದ ಬಗ್ಗೆ ಉನ್ನತ ಶಿಕ್ಷಣ ಸಚಿವರು
85
13
ಶ್ರೀ ಸಿ.ಟಿ.ರವಿ ವಿದ್ಯುತ್ ಖರೀದಿ ಹಾಗೂ ಗ್ರಾಹಕರಿಗೆ ವಿಧಿಸುತ್ತಿರುವ ದಂಡದ ಬಗ್ಗೆ ಇಂಧನ ಸಚಿವರು
86
14
ಶ್ರೀ ಸಿ.ಟಿ.ರವಿ ಹೆಸ್ಕಾಂಗಳಿಗೆ ಪಾವತಿಸಲು ಬಾಕಿ ಇರುವ ವಿದ್ಯುತ್ ಬಿಲ್ಲಿನ ಮೊತ್ತದ ಬಗ್ಗೆ ಇಂಧನ ಸಚಿವರು
87
15
ಶ್ರೀ ಸಿ.ಟಿ.ರವಿ ಲಕ್ಯ ಹೋಬಳಿ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ಬಗ್ಗೆ ಇಂಧನ ಸಚಿವರು
88
16
ಶ್ರೀ ಎಸ್.ರವಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ತಗಲುತ್ತಿರುವ ವೆಚ್ಚಗಳ ಬಗ್ಗೆ ಇಂಧನ ಸಚಿವರು
89
17
ಶ್ರೀ ಎಸ್.ರವಿ NEET ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
90
18
ಶ್ರೀ ಎಸ್.ರವಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಮೂಲಮೂಲಸೌಕರ್ಯ ಒದಗಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
91
29
ಶ್ರೀ ಎಸ್.ರವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಮೂಲಸೌಕರ್ಯ ಒದಗಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
92
30
ಶ್ರೀ ಎಸ್.ರವಿ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಮೂಲ ಸೌಕರ್ಯ ಮತ್ತು ತಜ್ಞ ವೈದ್ಯರ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
93
22
ಶ್ರೀ ಎನ್‌.ರವಿಕುಮಾರ್ ಅಕ್ಷರ ದಾಸೋಹಕ್ಕೆ ಅಕ್ಕಿ ಸರಬರಾಜು ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
94
23
ಶ್ರೀ ಎನ್‌.ರವಿಕುಮಾರ್ ನರ್ಸಿಂಗ್‌ ಕಾಲೇಜು ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
95
24
ಶ್ರೀ ಎನ್‌.ರವಿಕುಮಾರ್ ಉಚಿತ ವಿದ್ಯುತ್ ಕುರಿತು ಇಂಧನ ಸಚಿವರು
96
25
ಶ್ರೀ ಎನ್‌.ರವಿಕುಮಾರ್ ಮರದ ಮಿಲ್ಲುಗಳ ಪ್ರಾರಂಭಕ್ಕೆ ಸಲ್ಲಿಸಬೇಕಾದ ದಾಖಲೆ ಕುರಿತು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
97
06
ಶ್ರೀ ವೈ.ಎಂ.ಸತೀಶ್ ಕಾಣಿಗನ ಹಳ್ಳದಿಂದ ದರೋಜಿಕೆರೆಗೆ ರಾಸಾಯನಿಕಯುಕ್ತ ನೀರು ಸೇರಿ ಕಲುಷಿತವಾಗುತ್ತಿರುವ ಬಗ್ಗೆ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
98
07
ಶ್ರೀ ವೈ.ಎಂ.ಸತೀಶ್ ಬಳ್ಳಾರಿ -ವಿಜಯನಗರ ಜಿಲ್ಲೆಗಳಲ್ಲಿ ರಕ್ತನಿಧಿ (Blood Bank)ಗಳನ್ನು ಸ್ಥಾಪಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
99
08
ಶ್ರೀ ವೈ.ಎಂ.ಸತೀಶ್ ಸರ್ಕಾರಿ ಶಾಲೆಯ ಶಿಕ್ಷಕರುಗಳಿಗೆ ಹೊಸ ವಿಷಯಗಳ ಕಾರ್ಯಗಾರ ಮತ್ತು ಪರೀಕ್ಷೆ ನಡೆಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
100
09
ಶ್ರೀ ವೈ.ಎಂ.ಸತೀಶ್ ಅನುದಾನ ರಹಿತ ಖಾಸಗಿ ಶಾಲೆಗಳನ್ನು ಸಮಯಕ್ಕೆ ಸರಿಯಾಗಿ ನವೀಕರಣ ಮಾಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
101
10
ಶ್ರೀ ವೈ.ಎಂ.ಸತೀಶ್ ಅರಣ್ಯ ಇಲಾಖೆಯಲ್ಲಿ ಪಶು ವೈದ್ಯರುಗಳನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
102
119
ಶ್ರೀ ಎಸ್.ವ್ಹಿ.ಸಂಕನೂರ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನಿವೃತ್ತಿ ನಿಧನ ಹಾಗೂ ರಾಜೀನಾಮೆಗಳಿಂದ ತೆರವಾಗಿರುವ ಹುದ್ದೆಗಳನ್ನು ತುಂಬಿಕೊಳ್ಳುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
103
118
ಶ್ರೀ ಎಸ್.ವ್ಹಿ.ಸಂಕನೂರ ಸರ್ಕಾರಿ ಶುಶ್ರೂಷ ಮಹಾವಿದ್ಯಾಲಯ ಬೆಂಗಳೂರಿನಲ್ಲಿ ಎಮ್.ಎಸ್.ಸಿ.ನರ್ಸಿಂಗ್ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿಸಿರುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
104
49
ಶ್ರೀ ಕುಶಾಲಪ್ಪ ಎಂ.ಪಿ ಅರಣ್ಯ ಇಲಾಖೆಗೆ ಹಂಚಿಕೆಯಾದ ಯೋಜನೆ ಮತ್ತು ಯೋಜನೇತರ ಅನುದಾನದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
105
50
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆಯುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
106
75
ಶ್ರೀ ಸುನೀಲ್‌ ವಲ್ಯಾಪುರ್ ಕೌಶಲ್ಯಾಭಿವೃದ್ಧಿ ಇಲಾಖೆ ಜಾರಿಗೊಳಿಸುತ್ತಿರುವ ಯೋಜನೆ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
107
76
ಶ್ರೀ ಸುನೀಲ್‌ ವಲ್ಯಾಪುರ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶಾ ಕಾರ್ಯಕರ್ತೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
108
77
ಶ್ರೀ ಸುನೀಲ್‌ ವಲ್ಯಾಪುರ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಬಿಪಿಎಲ್ ಪಡಿತರ ಚೀಟಿ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
109
78
ಶ್ರೀ ಸುನೀಲ್‌ ವಲ್ಯಾಪುರ್ ರಾಜ್ಯದಲ್ಲಿನ ಅರಣ್ಯ ಪ್ರದೇಶದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
110
130
ಶ್ರೀ ಶರವಣ ಟಿ.ಎ. ಸರ್ಕಾರಿ ಯೋಗ ಪ್ರಕೃತಿ ಚಿಕಿತ್ಸಾ ಕೇಂದ್ರಗಳ ಸ್ಥಿತಿಗತಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
111
114
ಶ್ರೀ ಶಶೀಲ್‌ ಜಿ ನಮೋಶಿ ಅನುದಾನಿತ ಶಾಲಾ ಕಾಲೇಜುಗಳ ಬೋಧಕ/ಬೋಧಕೇತರ ಹುದ್ದೆಗಳ ಭರ್ತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
112
115
ಶ್ರೀ ಶಶೀಲ್‌ ಜಿ ನಮೋಶಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಆದೇಶ ನೀಡುವ ಕುರಿತು ಉನ್ನತ ಶಿಕ್ಷಣ ಸಚಿವರು
113
116
ಶ್ರೀ ಶಶೀಲ್‌ ಜಿ ನಮೋಶಿ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯ ಸಮಗ್ರ ಅನುಷ್ಠಾನ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
114
117
ಶ್ರೀ ಶಶೀಲ್‌ ಜಿ ನಮೋಶಿ ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
115
84
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ ಕೈಗಾ ಅಣು ವಿದ್ಯುತ್ ಸ್ಥಾವರದ ಸುತ್ತಮುತ್ತಲಿನ ಹಳ್ಳಿ ಜನರ ಅನಾರೋಗ್ಯದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
116
89
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ ಆಯುಷ್ ಇಲಾಖೆಯಲ್ಲಿನ ಕಾರ್ಯ ಯೋಜನೆ ಮತ್ತು ಉಪಯೋಗಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
117
90
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ ರಾಜ್ಯದ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪದವೀಧರರನ್ನು ಸ್ಥಳಿಯ ನೇಮಿಸಿಕೊಳ್ಳುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
118
91
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ ಗ್ರಾಮ ಅರಣ್ಯ ಸಮಿತಿ (VFC) ಮತ್ತು ಪಂಚಾಯತ್ ಜೀವ ವೈವಿಧ್ಯ ಸಮಿತಿಗೆ ಅಧಿಕಾರ ನೀಡುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
119
92
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ ರಾಜ್ಯದ ಅರಣ್ಯ ಪ್ರದೇಶದಲ್ಲಿ ವಾಸಿಸುವ ಜನರ ಹಾಡಿಗಳ ಅಪಾಯಕಾರಿ ಮರಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
120
62
ಡಾ|| ತಳವಾರ್‌ ಸಾಬಣ್ಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಮೂಲಭೂತ ಸೌಕರ್ಯಗಳ ಸುಧಾರಣೆಯ ಕುರಿತು ಉನ್ನತ ಶಿಕ್ಷಣ ಸಚಿವರು
121
63
ಡಾ|| ತಳವಾರ್‌ ಸಾಬಣ್ಣ ನೂತನ ಶಹಬಾದ ತಾಲೂಕಿನಲ್ಲಿ ತಾಲೂಕು ವೈದ್ಯಾಧಿಕಾರಿ ಕಚೇರಿ ಮತ್ತು ತಾಲೂಕು ಆಸ್ಪತ್ರೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
122
64
ಡಾ|| ತಳವಾರ್‌ ಸಾಬಣ್ಣ ಯಾದಗಿರಿ ಜಿಲ್ಲೆ ಶೈಕ್ಷಣಿಕವಾಗಿ ತೀರ ಕೊನೆಯ ಸ್ಥಾನದಲ್ಲಿರಲು ಕಾರಣಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
123
98
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿಯಲ್ಲಿ ಸಿಬ್ಬಂದಿ ಕೊರತೆ ಮತ್ತು ಜಯದೇವ ಆಸ್ಪತ್ರೆ ಲೋಕಾರ್ಪಣೆ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
124
99
ಶ್ರೀ ತಿಪ್ಪಣ್ಣಪ್ಪ ಕಮಕನೂರ ಮಾಣಿಕೇಶ್ವರ ಕಾಲೋನಿಯ ಪ್ರಾಥಮಿಕ ಆರೋಗ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
125
32
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿ ಬೋರ್ಡ್ ಪರೀಕ್ಷೆ V/S ತರಗತಿ ಪರೀಕ್ಷೆಯ ಗೊಂದಲದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
126
33
ಶ್ರೀ ಕೆ.ಎ. ತಿಪ್ಪೇಸ್ವಾಮಿ ಉನ್ನತ ಶಿಕ್ಷಣ ಇಲಾಖೆಯಿಂದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಬಗ್ಗೆ ಉನ್ನತ ಶಿಕ್ಷಣ ಸಚಿವರು
127
34
ಶ್ರೀ ಕೆ.ಎ. ತಿಪ್ಪೇಸ್ವಾಮಿ ನೂತನ ಮತ್ತು ನವೀಕರಿಸುವುದು ಇಂಧನ ಉತ್ಪಾದನೆ ಮತ್ತು ಪ್ರಸಾರ ಬಗ್ಗೆ ಇಂಧನ ಸಚಿವರು
128
35
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕಡಲಾಮೆ ಮೊಟ್ಟೆ ಸಂರಕ್ಷಣೆಯ ಬಗ್ಗೆ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
129
123
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿ ಹೊಸದಾಗಿ ಪಡಿತರ ಚೀಟಿಯನ್ನು ವಿತರಿಸುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
130
20
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆ ಪಡೆದವರ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
131
145
ಡಾ:ಯತೀಂದ್ರ ಎಸ್ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ ಸ್ಥಾಪನೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
132
144
ಡಾ:ಯತೀಂದ್ರ ಎಸ್ ನೀಟ್ ಪರೀಕ್ಷಾ ವ್ಯವಸ್ಥೆ ಯಡಿಯದ ವಿದ್ಯಾರ್ಥಿಗಳಿಗೆ ದೊರಕುತ್ತಿರುವ ಸೀಟುಗಳ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
133
146
ಡಾ:ಯತೀಂದ್ರ ಎಸ್ ಗೃಹಜೋತಿ ಯೋಜನೆಯ ಪ್ರಗತಿ ಕುರಿತು ಇಂಧನ ಸಚಿವರು
134
147
ಡಾ:ಯತೀಂದ್ರ ಎಸ್ ಆಹಾರ ಸುರಕ್ಷತೆ ಕುರಿತು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru