ದಿನಾಂಕ 15-12-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1101
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್‌ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ವಸತಿ ನಿಲಯಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
2
1102
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
3
1103
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಡಾ. ಚನ್ನಬಸವಪಟ್ಟದೇವರ ರಂಗ ಮಂದಿರವನ್ನು ಉನ್ನತೀಕರಿಸುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
4
1104
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
5
1105
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ವಿಕಲಚೇತನರ ಹಿರಿಯ ನಾಗರಿಕರ ಇಲಾಖೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
6
1146
ಶ್ರೀ ಡಿ.ಎಸ್. ಆರುಣ್ ಸ್ಥಳ ನಿರೀಕ್ಷಣೆ ಮತ್ತು "ಬಿ" ಹಾಗೂ "ಸಿ" ವೃಂದದಲ್ಲಿರುವ ಅಧಿಕಾರಿಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
7
1147
ಶ್ರೀ ಡಿ.ಎಸ್. ಆರುಣ್ ಅಂಗನವಾಡಿಯಲ್ಲಿ ಕಾರ್ಯಕರ್ತರ ಗೌರವಧನ ಹಾಗೂ ಇತರೆ ಸೌಲಭ್ಯಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
8
1148
ಶ್ರೀ ಡಿ.ಎಸ್. ಆರುಣ್ ಸಿಂಧುತ್ವ ಪರಿಶೀಲನೆ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
9
1151
ಶ್ರೀ ಎಂ.ಎಲ್. ಅನಿಲ್ ಕುಮಾರ್ ವಸತಿ ಶಾಲೆಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
10
1152
ಶ್ರೀ ಎಂ.ಎಲ್. ಅನಿಲ್ ಕುಮಾರ್ ಜಾತಿ ಜನಗಣತಿ ಸಮೀಕ್ಷೆಯ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
11
1191
ಶ್ರೀಮತಿ ಭಾರತಿ ಶೆಟ್ಟಿ ಕೃಷಿ ಭೂಮಿಯ ಫಲವತ್ತತೆಯ ಬಗ್ಗೆ ಕೃಷಿ ಸಚಿವರು
12
1171
ಶ್ರೀ ಚಿದಾನಂದ್ ಎಂ. ಗೌಡ ಬರಗಾಲ ಪೀಡಿತ ಪ್ರದೇಶಗಳ ರೈತರ ಕುರಿತು ಕೃಷಿ ಸಚಿವರು
13
1187
ಶ್ರೀ ಅ.ದೇವೇಗೌಡ ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ ಹೊರಸಂಪನ್ಮೂಲದಡಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರ ವಯೋಮಿತಿಯ ಬಗ್ಗೆ ಸಮಾಜ ಕಲ್ಯಾಣ ಸಚಿವರು
14
1189
ಶ್ರೀ ಅ.ದೇವೇಗೌಡ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಗಳ ವಿದ್ಯಾರ್ಥಿ ಹಾಗೂ ನೌಕರರ ಸೌಲಭ್ಯಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
15
1188
ಶ್ರೀ ಅ.ದೇವೇಗೌಡ ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
16
1190
ಶ್ರೀ ಅ.ದೇವೇಗೌಡ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕು ಮೇಲುಕೋಟೆ ಹೋಬಳಿಯ ಕದಲಗೆರೆಯಿಂದ ಕಾಡೇನಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
17
1096
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮಠಾಣಾ ಗಡಿ ನಿಗದಿ ಪಡಿಸಿದ್ದು ಗ್ರಾಮಠಾಣಾವಾಗಿ ವಿಸ್ತರಿಸುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
18
1108
ಶ್ರೀಮತಿ ಹೇಮಲತಾ ನಾಯಕ್ ಶ್ರೀ ಶಕ್ತಿ ಸ್ವಸಹಾಯ ಗುಂಪುಗಳ ಸಾಲ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
19
1109
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿ ಬಾಲ ತಾಯಂದಿರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
20
1136
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ 6-12 ತರಗತಿಗಳನ್ನು ಪ್ರಾರಂಭಿಸುವ ಕುರಿತು ಸಮಾಜ ಕಲ್ಯಾಣ ಸಚಿವರು
21
1139
ಶ್ರೀ ಕೇಶವ ಪ್ರಸಾದ್ ಎಸ್ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಣ ಪಾವತಿಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
22
1140
ಶ್ರೀ ಕೇಶವ ಪ್ರಸಾದ್ ಎಸ್ ನಗರದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣ ನಿರ್ವಹಣೆ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
23
1127
ಶ್ರೀ ಮರಿತಿಬ್ಬೇಗೌಡ ಮಳೆ ಅಭಾವದಿಂದ ಬೆಳೆ ನಾಶದ ಬಗ್ಗೆ ಕೃಷಿ ಸಚಿವರು
24
1128
ಶ್ರೀ ಮರಿತಿಬ್ಬೇಗೌಡ ವಿದೇಶ ವ್ಯಾಸಂಗ ವೇತನ ಸ್ಥಗಿತಗೊಳಿಸಿರುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
25
1116
ಶ್ರೀ ಮಂಜುನಾಥ ಭಂಡಾರಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಕಾಯ್ದೆ ಇಲಾಖಾ ನಿಯಮಗಳು ಮತ್ತು ತಂತ್ರಾಂಶಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
26
1117
ಶ್ರೀ ಮಂಜುನಾಥ ಭಂಡಾರಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇಮಕಾತಿ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ನೇಮಕಾತಿ ಅನುಮೋದನೆ ನ್ಯೂನತೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
27
1118
ಶ್ರೀ ಮಂಜುನಾಥ ಭಂಡಾರಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ವಿಷಯಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
28
1119
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿ ಅತೀ ಹಿಂದುಳಿದ ಪಂಗಡಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
29
1120
ಶ್ರೀ ಮಂಜುನಾಥ ಭಂಡಾರಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಲ್ಲಿ ವರ್ಗಾವಣೆ /ನಿಯೋಜನೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
30
1217
ಶ್ರೀ ಮುನಿರಾಜು ಗೌಡ ಪಿ.ಎಂ ಮಕ್ಕಳು ಹಾಗೂ ಅಂಗವಿಕಲರನ್ನು ಭಿಕ್ಷಾಟನೆಗೆ ಬಳಸುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
31
1218
ಶ್ರೀ ಮುನಿರಾಜು ಗೌಡ ಪಿ.ಎಂ ದಸರಾ ಹಬ್ಬದಲಿ ಭಾಗವಹಿಸಿದ ಕಲಾವಿದರಿಗೆ ನೀಡಿದ ಚೆಕ್‌ ಬೌನ್ಸ್‌ ಆದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
32
1219
ಶ್ರೀ ಮುನಿರಾಜು ಗೌಡ ಪಿ.ಎಂ ನಮ್ಮೇನೆ-9ರ ರಿಜಿಸ್ಟರ್ ಕಳೆದವರ ಮೇಲೆ ಕ್ರಮ ಕೈಗೊಳ್ಳುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
33
1212
ಶ್ರೀ ಸಿ.ಎನ್. ಮಂಜೇಗೌಡ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಬಾಕಿ ಇರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
34
1176
ಶ್ರೀ ಸಿ.ಎನ್.ಮಂಜೇಗೌಡ ಅಂತರ್ಜಾತಿ ವಿವಾಹ ಕುರಿತು ಸಮಾಜ ಕಲ್ಯಾಣ ಸಚಿವರು
35
1131
ಶ್ರೀ ಎಂ.ನಾಗರಾಜು ಸ್ವಯಂ ಉದ್ಯೋಗ ಯೋಜನೆಯ ಬಗ್ಗೆ ಸಮಾಜ ಕಲ್ಯಾಣ ಸಚಿವರು
36
1132
ಶ್ರೀ ಎಂ.ನಾಗರಾಜು ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
37
1135
ಶ್ರೀ ಎಂ.ನಾಗರಾಜು ಅಥಣಿಯಲ್ಲಿ ಕೆಲ್-ಗಾವ್‌ ಯೋಜನೆ ಕೈಗೊಳ್ಳುವ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
38
1133
ಶ್ರೀ ಎಂ.ನಾಗರಾಜು ಬರಗಾಲ ಹಿನ್ನೆಲೆಯಲ್ಲಿ ರೈತರ ಶಕ್ತಿಗಳನ್ನು ಕಾಪಾಡುವ ಬಗ್ಗೆ ಕೃಷಿ ಸಚಿವರು
39
1107
ಶ್ರೀ ಕೆ.ಪಿ.ನಂಜುಂಡಿ ವಿಶ್ವಕರ್ಮ ಭಗವಾನ್ ವಿಶ್ವಕರ್ಮ/ಅಮರಶಿಲ್ಪಿ ಜಕ್ಕಣಚಾರಿ ಪ್ರತಿಮೆ ಸ್ಥಾಪಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
40
1201
ಶ್ರೀ ಛಲವಾದಿ ಟಿ.ನಾರಾಯಣ ಸ್ವಾಮಿ ಇ-ಸ್ವತ್ತು ಯೋಜನೆಯ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
41
1202
ಶ್ರೀ ಛಲವಾದಿ ಟಿ.ನಾರಾಯಣ ಸ್ವಾಮಿ ದೇವದಾಸಿ ಪದ್ಧತಿಯನ್ನು ನಿರ್ಮೂಲನೆ ಮಾಡುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
42
1203
ಶ್ರೀ ಛಲವಾದಿ ಟಿ.ನಾರಾಯಣ ಸ್ವಾಮಿ ರೈತ ಸಂಪರ್ಕ ಕೇಂದ್ರಗಳ ಕುರಿತು ಕೃಷಿ ಸಚಿವರು
43
1130
ಶ್ರೀ ಪಿ.ಹೆಚ್.ಪೂಜಾರ್ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳೆಯರಿಗೆ ಮಾಸಿಕ ಹಣ ತಲುಪುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
44
1181
ಶ್ರೀ ಪ್ರಕಾಶ್‌ ಕೆ.ರಾಥೋಡ್ ಕನ್ನಡ ಭವನ ನಿರ್ಮಿಸಿರುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
45
1182
ಶ್ರೀ ಪ್ರಕಾಶ್‌ ಕೆ.ರಾಥೋಡ್ ಬೃಹತ್ ಯೋಜನೆ ಕಾರ್ಯಕ್ರಮಗಳ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
46
1183
ಶ್ರೀ ಪ್ರಕಾಶ್‌ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
47
1184
ಶ್ರೀ ಪ್ರಕಾಶ್‌ ಕೆ.ರಾಥೋಡ್ ಪರಿಶಿಷ್ಟ ವರ್ಗಗಳ ಇಲಾಖೆಯಿಂದ ಫಲಾನುಭವಿಗಳಿಗೆ ನೀಡಿರುವ ಯೋಜನೆಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
48
1185
ಶ್ರೀ ಪ್ರಕಾಶ್‌ ಕೆ.ರಾಥೋಡ್ ಹಿಂದುಳಿದ ವರ್ಗಗಳ ಇಲಾಖೆಯಿಂದ ನೀಡಿರುವ ಫಲಾನುಭವಿಗಳ ಯೋಜನೆ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
49
1177
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ರಾಜ್ಯದಲ್ಲಿ "ನೈಸರ್ಗಿಕ ಕೃಷಿ" ಪ್ರೇರೇಪಿಸುವ ಕುರಿತು ಕೃಷಿ ಸಚಿವರು
50
1178
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಹಿರಿಯ ನಾಗರಿಕರಿಗೆ ಮಾಸಾಶನವನ್ನು ಹೆಚ್ಚಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
51
1179
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ರಾಜ್ಯದಲ್ಲಿ "ಕೃಷಿ ಯಂತ್ರಧಾರೆ "ಯೋಜನೆಯಲ್ಲಿ ವ್ಯತ್ಯಾಸವಾಗಿರುವ ಕುರಿತು ಕೃಷಿ ಸಚಿವರು
52
1153
ಶ್ರೀ ಪ್ರದೀಪ್‌ ಶೆಟ್ಟರ್ ವಸತಿ ನಿಲಯಗಳ ನಿರ್ಮಾಣದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
53
1155
ಶ್ರೀ ಪ್ರದೀಪ್‌ ಶೆಟ್ಟರ್ ಅಂಗನವಾಡಿ ಕಟ್ಟಡಗಳ ನಿರ್ಮಾಣ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
54
1144
ಶ್ರೀ ರಾಜೇಂದ್ರ ರಾಜಣ್ಣ ಗ್ರಾಮ ಪಂಚಾಯಿತಿಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
55
1145
ಶ್ರೀ ರಾಜೇಂದ್ರ ರಾಜಣ್ಣ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಆರೋಗ್ಯ ವಿಮೆ ಕಲ್ಪಿಸುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
56
1142
ಶ್ರೀ ರಾಜೇಂದ್ರ ರಾಜಣ್ಣ 2023-24ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಹಾಸ್ಟೆಲ್ ಸೌಲಭ್ಯ ಸಿಗದಿರುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
57
1210
ಶ್ರೀ ಎಸ್.ರುದ್ರೇಗೌಡ ಜಿಲ್ಲಾ ಕ್ರೀಡಾಂಗಣದಲ್ಲಿ ಕೆಲಸ ಮಾಡುವ ಕ್ರೀಡಾ ತರಬೇತುದಾರರ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
58
1211
ಶ್ರೀ ಎಸ್.ರುದ್ರೇಗೌಡ ನದಿ ನೀರನ್ನು ಕೆರೆಗೆ ತುಂಬಿಸಿ ಆ ನೀರನ್ನು ಕುಡಿಯುವ ನೀರನ್ನು ಆಗಿಸುವ ಯೋಜನೆಯ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
59
1122
ಶ್ರೀ ರವಿಕುಮಾರ್ ಎನ್. ಮುಖ್ಯಮಂತ್ರಿ ವಿದ್ಯಾ ನಿಧಿ ಕುರಿತು ಕೃಷಿ ಸಚಿವರು
60
1123
ಶ್ರೀ ರವಿಕುಮಾರ್ ಎನ್. ಹಿಂದುಳಿದ ವರ್ಗದ ನಿಗಮಗಳಿಂದ ಸಹಾಯಧನ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
61
1124
ಶ್ರೀ ರವಿಕುಮಾರ್ ಎನ್. ರಾಜ್ಯದ ʼಜಲಜೀವನ್ ಮಿಷನ್ʼ ಯೋಜನೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
62
1125
ಶ್ರೀ ರವಿಕುಮಾರ್ ಎನ್. ರಾಜ್ಯದಲ್ಲಿ ಕನ್ನಡ ನಾಮಪಲಕ ಅಳವಡಿಸದಿರುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
63
1121
ಶ್ರೀ ರವಿಕುಮಾರ್ ಎನ್. ಸಮಾಜ ಕಲ್ಯಾಣ ಇಲಾಖೆ ನಿಗಮಗಳಿಂದ ಸಹಾಯಧನ ಕುರಿತು ಸಮಾಜ ಕಲ್ಯಾಣ ಸಚಿವರು
64
1098
ಶ್ರೀ ಎಸ್.ಎಲ್.ಭೋಜೇಗೌಡ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
65
1099
ಶ್ರೀ ಎಸ್.ಎಲ್.ಭೋಜೇಗೌಡ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ಅಭಿವೃದ್ಧಿ ಮಾಡುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
66
1192
ಶ್ರೀ ವೈ.ಎಂ.ಸತೀಶ್ ಜಿಲ್ಲೆಗಳಲ್ಲಿರುವ ಅಂಗವಿಕಲರುಗಳ ಪಟ್ಟಿಯ ಮಾಹಿತಿ ನೀಡುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
67
1193
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕ್ರೀಡಾಂಗಣಗಳಿಗೆ ಅನುದಾನ ನೀಡುವ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
68
1194
ಶ್ರೀ ವೈ.ಎಂ.ಸತೀಶ್ ಭಾಗ್ಯಲಕ್ಷ್ಮೀ ಯೋಜನೆಗೆ ಸರ್ಕಾರವು ಒತ್ತು ನೀಡದಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
69
1195
ಶ್ರೀ ವೈ.ಎಂ.ಸತೀಶ್ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಗೌರವ ಧನ ಬಿಡುಗಡೆಯಾಗದಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
70
1205
ಶ್ರೀ ಶರವಣ ಟಿ.ಎ. ಶಿಳ್ಳೆ ಖ್ಯಾತಾಸ್‌ ಪದವು ಪ್ರವರ್ಗ-೧ ರಲ್ಲಿ ನಮೂದಾಗಿರುವ ಕುರಿತು ಸಮಾಜ ಕಲ್ಯಾಣ ಸಚಿವರು
71
1172
ಶ್ರೀ ಶರವಣ ಟಿ.ಎ. ರಾಜ್ಯದಲ್ಲಿ ಗ್ರಾಮೀಣ ಭಾಗದಲ್ಲಿ ಆನ್ ಲೈನ್ ಸೇವೆ ಒದಗಿಸುವಲ್ಲಿ ಆಗುವ ತೊಂದರೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
72
1173
ಶ್ರೀ ಶರವಣ ಟಿ.ಎ. ರಾಜ್ಯದ ಸರ್ಕಾರದ ಸಾಂಸ್ಕೃತಿಕ ನೀತಿ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
73
1174
ಶ್ರೀ ಶರವಣ ಟಿ.ಎ. ಗ್ರಾಮ ಪಂಚಾಯಿತಿಗಳ ಲೆಕ್ಕ ಪರಿಶೋಧನಾ ವರದಿ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
74
1175
ಶ್ರೀ ಶರವಣ ಟಿ.ಎ. ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
75
1149+1150
ಶ್ರೀ ಶಶೀಲ್‌ ನಮೋಶಿ 2022-23ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ತಳವಾರ ಪರಿವಾರದ ಫಲಾನುಭವಿಗಳಿಗೆ ಆಗಿರುವ ಸಮಸ್ಯೆಯನ್ನು ನಿವಾರಿಸುವ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
76
1196
ಶ್ರೀ ಶಶೀಲ್‌ ನಮೋಶಿ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಮೀಸಲಾತಿಯನ್ನು ನಿಗದಿಪಡಿಸುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
77
1197
ಶ್ರೀ ಶಶೀಲ್‌ ನಮೋಶಿ ರಾಜ್ಯದಲ್ಲಿ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
78
1198
ಶ್ರೀ ಶಶೀಲ್‌ ನಮೋಶಿ ಹೆಚ್.ಕಾಂತರಾಜು ವರದಿ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
79
1166
ಶ್ರೀ ಕೆ.ಎ.ತಿಪ್ಪೇಸ್ವಾಮಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಸಮಸ್ಯೆಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
80
1168
ಶ್ರೀ ಕೆ.ಎ.ತಿಪ್ಪೇಸ್ವಾಮಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
81
1169
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಅನುಷ್ಠಾನ ಮತ್ತು ಅನುದಾನದಲ್ಲಿ ಬಿಡುಗಡೆ ಕುರಿತು ಕೃಷಿ ಸಚಿವರು
82
1170
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕೃಷಿ ಸಿಂಚಾಯಿ ಯೋಜನೆ ಅನುಷ್ಠಾನದ ಬಗ್ಗೆ ಕೃಷಿ ಸಚಿವರು
83
1213
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದ ನಿರ್ಮಿತಿ ಕೇಂದ್ರದಲ್ಲಿ ನಡೆದಿರುವ ಅವ್ಯವಹಾರದ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
84
1214
ಶ್ರೀ ಯು.ಬಿ.ವೆಂಕಟೇಶ್ ಕಲ್ಯಾಣ ಕರ್ನಾಟಕವನ್ನು ಅಕ್ಷರಶಃ ಕಲ್ಯಾಣ ರಾಜ್ಯವನ್ನಾಗಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
85
1215
ಶ್ರೀ ಯು.ಬಿ.ವೆಂಕಟೇಶ್ ಹವಾಮಾನ ವೈಪರಿತ್ಯದಿಂದಾಗಿ ಕೃಷಿ ಲಾಭದಾಯಕ ವಲ್ಲದೆ ರೈತರು ಮತ್ತು ಕಾರ್ಮಿಕರ ವಲಸೆ ಕುರಿತು ಕೃಷಿ ಸಚಿವರು
86
1156
ಶ್ರೀ ಸಿ.ಪಿ.ಯೋಗೇಶ್ವರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾದ ಅನುದಾನ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
87
1157
ಶ್ರೀ ಸಿ.ಪಿ.ಯೋಗೇಶ್ವರ್ ಗ್ರಾಮ ಪಂಚಾಯಿತಿಯಲ್ಲಿ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
88
1158
ಶ್ರೀ ಸಿ.ಪಿ.ಯೋಗೇಶ್ವರ್ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ತಡೆಹಿಡಿದಿರುವ ಕಾಮಗಾರಿಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
89
1159
ಶ್ರೀ ಸಿ.ಪಿ.ಯೋಗೇಶ್ವರ್ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಬದಲಿ ಕಾಮಗಾರಿಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
90
1160
ಶ್ರೀ ಸಿ.ಪಿ.ಯೋಗೇಶ್ವರ್ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆದೇಶವಾಗಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
91
1186
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿ ಬೆಳೆಯುತ್ತಿರುವ ಹಣ್ಣು ತರಕಾರಿ ಹಾಗೂ ವಿವಿಧ ಬೆಳೆಗಳಲ್ಲಿ ಬಳಸುತ್ತಿರುವ ರಾಸಾಯನಿಕಗಳಿಂದ ವಿಷ ಪದಾರ್ಥಗಳು ಮಾನವ ದೇಹ ಸೇರುತ್ತಿರುವ ಕುರಿತು ಕೃಷಿ ಸಚಿವರು
92
1206
ಡಾ:ಚಂದ್ರಶೇಖರ್‌ ಬಿ.ಪಾಟೀಲ್ ವಿಕಲಚೇತನರಾ ಮೀಸಲಾತಿ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
93
1207
ಡಾ:ಚಂದ್ರಶೇಖರ್‌ ಬಿ.ಪಾಟೀಲ್ ಯುವ ಸಬಲೀಕರಣದ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
94
1208
ಡಾ:ಚಂದ್ರಶೇಖರ್‌ ಬಿ.ಪಾಟೀಲ್ ವಿಕಲಚೇತನರಿಗೆ ಸರ್ಕಾರ ಕೈಗೊಂಡ ಯೋಜನೆ ಕುರಿತು ಸಮಾಜ ಕಲ್ಯಾಣ ಸಚಿವರು
95
1209
ಡಾ:ಚಂದ್ರಶೇಖರ್‌ ಬಿ.ಪಾಟೀಲ್ ಗಂಗಾ ಕಲ್ಯಾಣ ಯೋಜನೆ ಕುರಿತು ಸಮಾಜ ಕಲ್ಯಾಣ ಸಚಿವರು
96
1161
ಶ್ರೀ ಸುನೀಲ್‌ ವಲ್ಯಾಪುರ್ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳ ಕುರಿತು ಸಮಾಜ ಕಲ್ಯಾಣ ಸಚಿವರು
97
1162
ಶ್ರೀ ಸುನೀಲ್‌ ವಲ್ಯಾಪುರ್ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ನರೇಗಾ ಯೋಜನೆ ಅಡಿಯಲ್ಲಿ ಉದ್ಯೋಗ ನೀಡಿರುವ ಮಾಹಿತಿ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
98
1163
ಶ್ರೀ ಸುನೀಲ್‌ ವಲ್ಯಾಪುರ್ ರೈತರಿಗೆ ಸಬ್ಸಿಡಿ ದರದಲ್ಲಿ ಡೀಸೆಲ್ ವಿತರಿಸುವ ಯೋಜನೆ ಜಾರಿಗೆ ತರುವ ಬಗ್ಗೆ ಕೃಷಿ ಸಚಿವರು
99
1164
ಶ್ರೀ ಸುನೀಲ್‌ ವಲ್ಯಾಪುರ್ ಅಂಬಿಗರ ಚೌಡಯ್ಯ,ಆರ್ಯವೈಶ್ಯ,ಉಪ್ಪಾರ ನಿಗಮಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
100
1165
ಶ್ರೀ ಸುನೀಲ್‌ ವಲ್ಯಾಪುರ್ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸದಾಗಿ ರಚನೆಯಾಗಿರುವ ತಾಲೂಕುಗಳಲ್ಲಿ ಕ್ರೀಡಾಂಗಣ ಮಂಜೂರು ಮಾಡುವ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
101
1111
ಶ್ರೀ ಮಧು ಜಿ.ಮಾದೇಗೌಡ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚು ಆಗುತ್ತಿರುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
102
1112
ಶ್ರೀ ಮಧು ಜಿ.ಮಾದೇಗೌಡ ಒಂದು ಜಿಲ್ಲೆ ಒಂದು ಕ್ರೀಡೆ ಯೋಜನೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
103
1113
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ಕಚೇರಿಯಲ್ಲಿನ ಹಣ ದುರುಪಯೋಗ ಪ್ರಕರಣ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
104
1114
ಶ್ರೀ ಮಧು ಜಿ.ಮಾದೇಗೌಡ ವಿವಿಧ ಬೆಳೆಗಳ ನಷ್ಟದ ಕುರಿತು ಕೃಷಿ ಸಚಿವರು
105
1115
ಶ್ರೀ ಮಧು ಜಿ.ಮಾದೇಗೌಡ ಬಯಲು ಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ನಡೆದಿದೆ ಎನ್ನರಾದ ಅಕ್ರಮ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
106
1199
ಶ್ರೀ ಸೂರಜ್‌ ರೇವಣ್ಣ ಕೃಷಿ ಇಲಾಖೆಯಲ್ಲಿ ನೀರಾವರಿ ಮತ್ತು ನೀರಾವರಿ ಇಲ್ಲದೆ ಕೃಷಿ ಮಾಡುತ್ತಿರುವ ಭೂ-ವಿಸ್ತೀರ್ಣ ಎಷ್ಟು ಹಾಗೂ ಕೀಟನಾಶಕ,ರಾಸಾಯನಿಕ ಗೊಬ್ಬರ ನಿರ್ಬಂಧಕ್ಕೆ ಸರ್ಕಾರದ ಕ್ರಮ ಹಾಗೂ ಸುರಕ್ಷತಾ ಮಾರ್ಗದ ಬಗ್ಗೆ ಕೃಷಿ ಸಚಿವರು
107
1200
ಶ್ರೀ ಸೂರಜ್‌ ರೇವಣ್ಣ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬೆಂಗಳೂರಿನಲ್ಲಿ ನಡೆದ 3 ವರ್ಷಗಳ ಪಂದ್ಯದ ವಿವರ ಮತ್ತು ಮೂರು ವರ್ಷಗಳ ಆಡಿಟ್ ವಿವರ ಹಾಗೂ ಬೈಲಾ ಪ್ರಕಟ ಮಾಡಿದ ಮಾಧ್ಯಮ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
108
1138
ಶ್ರೀ ಕೇಶವ ಪ್ರಸಾದ್‌ ಎಸ್. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಸರಿಪಡಿಸುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru