ದಿನಾಂಕ 15-12-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
880
ಶ್ರೀ ಕೆ. ಅಬ್ದುಲ್ ಜಬ್ಬಾರ್ ದಾವಣಗೆರೆ ಜಿಲ್ಲೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕೊಠಡಿಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
2
849
ಶ್ರೀ ಕೆ. ಅಬ್ದುಲ್ ಜಬ್ಬಾರ್ ಅರಣ್ಯ ಇಲಾಖೆಯು ಘೋಷಿಸುತ್ತಿರುವ ಡೀಮ್ಡ್ ಫಾರೆಸ್ಟ್ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
3
850
ಶ್ರೀ ಕೆ. ಅಬ್ದುಲ್ ಜಬ್ಬಾರ್ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಕ್ಲಿನಿಕ್ ಮತ್ತು ಮೆಡಿಕಲ್‌ಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
4
915
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ ಶಿಕ್ಷಕರ ನೇಮಕಾತಿ ಮತ್ತು ಅತಿಥಿ ಶಿಕ್ಷಕರಿಗೆ ಸಂಬAಧಿಸಿದಪ್ರಶ್ನೆಗಳು ಶ್ರೀ ಅಡಗೂರ್ ಹೆಚ್. ವಿಶ್ವನಾಥ್ (ನಾಮನಿರ್ದೇಶನ ಹೊಂದಿದವರು) :- ೭೨೬ (೯೧೫) ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
5
916
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ ಉದ್ಯೋಗ ಮತ್ತು ಸರ್ಕಾರಿ ನೇಮಕಾತಿಗೆ ಸಂಬAಧಿಸಿದ ಪ್ರಶ್ನೆಗಳು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
6
950
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ ಮಾನವ ಮತ್ತು ಹಾವು ಸಂಘರ್ಷಗಳ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
7
951
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ ಸಾರ್ವಜನಿಕ ಗ್ರಂಥಾಲಯ ಇಲಾಖೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
8
944
ಡಾ|| ಆರತಿ ಕೃಷ್ಣ ಬಿ.ಪಿ.ಎಲ್ ಕಾರ್ಡ್ಗಳನ್ನು ರದ್ದುಪಡಿಸಿರುವ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
9
945
ಡಾ|| ಆರತಿ ಕೃಷ್ಣ ಆನೆ/ಕಾಡು ಪ್ರಾಣಿಗಳ ಹಾವಳಿಗಳನ್ನು ತಡೆಗಟ್ಟುವ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
10
964
ಶ್ರೀ ಡಿ.ಎಸ್.ಅರುಣ್ ಹೊರಗುತ್ತಿಗೆ ಡಿ-ಗ್ರೂಪ್ ನೌಕರರಿಗೆ ಸೇವಾ ಭದ್ರತೆ ನೀಡುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
11
961
ಶ್ರೀ ಡಿ.ಎಸ್.ಅರುಣ್ ರಾಜ್ಯದಲ್ಲಿ EV ಚಾರ್ಜಿಂಗ್ ಕೇಂದ್ರಗಳ ಬಗ್ಗೆ ಇಂಧನ ಸಚಿವರು
12
962
ಶ್ರೀ ಡಿ.ಎಸ್.ಅರುಣ್ ನಿಷೇಧಿತ ಫುಡ್ ಕಲರ್‌ಗಳನ್ನು ಆಹಾರ ಪದಾರ್ಥಗಳಿಗೆ ಬಳಕೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
13
963
ಶ್ರೀ ಡಿ.ಎಸ್.ಅರುಣ್ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯಲ್ಲಿ ಕರ್ತವ್ಯ ನಿರತ ಸಂದರ್ಭದಲ್ಲಿ ಕರೆಂಟ್ ಶಾಕ್‌ನಿಂದ ಮೃತಪಟ್ಟ ಬಗ್ಗೆ ಇಂಧನ ಸಚಿವರು
14
928
ಶ್ರೀಮತಿ ಬಲ್ಕೀಸ್ ಬಾನು ಯುವನಿಧಿ ಗ್ಯಾರಂಟಿ ಯೋಜನೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
15
929
ಶ್ರೀಮತಿ ಬಲ್ಕೀಸ್ ಬಾನು ವೃತ್ತಿ ಶಿಕ್ಷಣ (ಜೆ.ಓ.ಸಿ) ಕೋರ್ಸ್ ಕುರಿತು ಶ್ರೀಮತಿ ಬಲ್ಕೀಸ್ ಬಾನು (ವಿಧಾನಸಭೆಯಿಂದ ಚುನಾಯಿತರಾದವರು) :- ೭೩೭ (೯೨೯) ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
16
905
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನಲ್ಲಿ ಇಂಜಿನಿಯರಿAಗ್ ಕಾಲೇಜು ಸ್ಥಾಪಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
17
905
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅಗತ್ಯ ಸೌಲಭ್ಯ ಒದಗಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
18
907
ಶ್ರೀ ಬಸನಗೌಡ ಬಾದರ್ಲಿ ಬಿ.ಪಿ.ಎಲ್ ಪಡಿತರ ಚೀಟಿ ವಿತರಿಸುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
19
908
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನ ಗೋರೆಬಾಳ ಗ್ರಾಮದಲ್ಲಿರುವ ವಿದ್ಯುತ್ ಉಪ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಇಂಧನ ಸಚಿವರು
20
909
ಶ್ರೀ ಬಸನಗೌಡ ಬಾದರ್ಲಿ ರಾಯಚೂರು ಜಿಲ್ಲೆಯಲ್ಲಿನ ಆರಣ್ಯ ಪ್ರದೇಶದ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
21
840
ಶ್ರೀಮತಿ ಭಾರತಿ ಶೆಟ್ಟಿ ಆರೋಗ್ಯ ಸೇವಾ ಸುಧಾರಣೆ ವ್ಯವಸ್ಥೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
22
1016
ಶ್ರೀ ಎಸ್.ಎಲ್ ಭೋಜೇಗೌಡ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಉನ್ನತ ಶಿಕ್ಷಣ ಸಚಿವರು
23
918
ಶ್ರೀ ಚಿದಾನಂದ್ ಎಂ. ಗೌಡ U.ಉ ವೈದ್ಯಕೀಯ ಸೀಟ್‌ಗಾಗಿ ನಕಲಿ ಅಂಗವಿಕಲ ಪ್ರಮಾಣ ಪತ್ರ ನೀಡಿ ಸೀಟ್ ಪಡೆದ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
24
919
ಶ್ರೀ ಚಿದಾನಂದ್ ಎಂ. ಗೌಡ ಎಸ್‌ಟಿ ಹಿಂದಿ ಶಿಕ್ಷಕರನ್ನು ಕನ್ನಡ ಶಿಕ್ಷಕರೆಂದು ಪರಿಗಣಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
25
920
ಶ್ರೀ ಚಿದಾನಂದ್ ಎಂ. ಗೌಡ ಬಿಪಿಎಲ್ ಕಾರ್ಡ್ ರದ್ಧತಿಯ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
26
957
ಡಾ|| ಚಂದ್ರಶೇಖರ ಬಸವರಾಜ ಪಾಟೀಲ್ ಫ್ರೌಢ ಶಾಲಾ ಶಿಕ್ಷಕರುಗಳನ್ನು ಪದವಿ ಪೂರ್ವ ಕಾಲೇಜಿಗೆ ಬಡ್ತಿ ನೀಡದೇ ಇರುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
27
958
ಡಾ|| ಚಂದ್ರಶೇಖರ ಬಸವರಾಜ ಪಾಟೀಲ್ ಅತಿಥಿ ಉಪನ್ಯಾಸಕರುಗಳನ್ನು ತೆಗೆದು ಹಾಕಿರುವ ಕುರಿತು ಉನ್ನತ ಶಿಕ್ಷಣ ಸಚಿವರು
28
959
ಡಾ|| ಚಂದ್ರಶೇಖರ ಬಸವರಾಜ ಪಾಟೀಲ್ ಮೊರಾರ್ಜಿ ಶಾಲೆಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಸೇರಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
29
925
ಡಾ|| ಚಂದ್ರಶೇಖರ ಬಸವರಾಜ ಪಾಟೀಲ್ ಅನುದಾನಕ್ಕೆ ಒಳಪಡುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
30
926
ಡಾ|| ಚಂದ್ರಶೇಖರ ಬಸವರಾಜ ಪಾಟೀಲ್ ಹೊಸ ಡಿಗ್ರಿ ಕಾಲೇಜು ಪ್ರಾರಂಭಿಸುವ ಕುರಿತು ಉನ್ನತ ಶಿಕ್ಷಣ ಸಚಿವರು
31
896
ಡಾ. ಧನಂಜಯ ಸರ್ಜಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಕುಸಿಯುತ್ತಿರುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
32
897
ಡಾ. ಧನಂಜಯ ಸರ್ಜಿ ರಾಜ್ಯದ ಆಯುಷ್ ಇಲಾಖೆಯಲ್ಲಿನ ಗುತ್ತಿಗೆ ವೈದ್ಯರ ವೇತನ ಪರಿಷ್ಕರಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
33
898
ಡಾ. ಧನಂಜಯ ಸರ್ಜಿ ರಾಜ್ಯದಲ್ಲಿ ಸಂಭವಿಸಿರುವ ಗರ್ಭಿಣಿ ಹಾಗೂ ಶಿಶು ಮರಣ ಪ್ರಕರಣಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
34
899
ಡಾ. ಧನಂಜಯ ಸರ್ಜಿ ರಾಜ್ಯದ ನರ್ಸಿಂಗ್ ಕಾಲೇಜುಗಳ ಪ್ರವೇಶಾತಿ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
35
969
ಶ್ರೀ ಹೆಚ್.ಎಸ್. ಗೋಪಿನಾಥ್ ಉದ್ಯೋಗ ಸಲುವಾಗಿ ಕೌಶಲ್ಯಾಭಿವೃದ್ಧಿ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
36
970
ಶ್ರೀ ಹೆಚ್.ಎಸ್. ಗೋಪಿನಾಥ್ ಗೃಹ ಜ್ಯೋತಿ ಯೋಜನೆ ಕುರಿತು ಇಂಧನ ಸಚಿವರು
37
971
ಶ್ರೀ ಹೆಚ್.ಎಸ್. ಗೋಪಿನಾಥ್ ರಾಜ್ಯ ಸರ್ಕಾರ ಖರೀದಿಸುವ ಔಷಧಿಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
38
938
ಡಾ|| ಕೆ. ಗೋವಿಂದರಾಜ್ ಮೈಸೂರು ಭಾಗದ ಅರಣ್ಯ ಪ್ರದೇಶದಲ್ಲಿ ಹುಲಿಗಳ ಅಸಹಜ ಸಾವಿನ ಬಗ್ಗೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
39
939
ಡಾ|| ಕೆ. ಗೋವಿಂದರಾಜ್ ರಾಜ್ಯದಲ್ಲಿ ಹೃದಯಘಾತದಿಂದ ಜನರು ಸಾವಿಗೀಡಾಗುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
40
940
ಡಾ|| ಕೆ. ಗೋವಿಂದರಾಜ್ ರಾಜ್ಯದ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವುಗಳು ಸಂಭವಿಸಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
41
941
ಡಾ|| ಕೆ. ಗೋವಿಂದರಾಜ್ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳ ದುರಸ್ತಿ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
41
942
ಡಾ|| ಕೆ. ಗೋವಿಂದರಾಜ್ ಹೆಚ್.ಸಿ.ಜಿ ಕ್ಯಾನ್ಸರ್ ಆಸ್ಪತ್ರೆಯಲ್ಲಿನ ಹಗರಣದ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
42
952
ಶ್ರೀ ಗೋವಿಂದ ರಾಜು ಗ್ರಂಥಾಲಯ ಇಲಾಖೆಯಲ್ಲಿ ಖರೀದಿಸಿರುವ ಪುಸ್ತಕಗಳಿಗೆ ಹಣ ಪಾವತಿಸದೆ ಇರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
43
953
ಶ್ರೀ ಗೋವಿಂದ ರಾಜು ಬೀದಿ ನಾಯಿಗಳ ಹಾವಳಿಯಿಂದ ಸಾವನ್ನಪ್ಪುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
44
956
ಶ್ರೀ ಗೋವಿಂದ ರಾಜು ಆಯುಷ್ ಇಲಾಖೆಯಲ್ಲಿ ತಜ್ಞ ವೈದ್ಯರ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
45
955
ಶ್ರೀ ಗೋವಿಂದ ರಾಜು ಪದವಿ ಪಡೆದ ವಿದ್ಯಾರ್ಥಿಗಳಿಗೆ ಮುದ್ರಿತ ಮಾರ್ಕ್ಸ್ ಕಾರ್ಡ್ ನೀಡದೆ ಇರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
46
933
ಶ್ರೀಮತಿ ಹೇಮಲತಾ ನಾಯಕ ಸರ್ಕಾರಿ ಕನ್ನಡ ಮಾದರಿ ಶಾಲೆಗಳನ್ನು ಉನ್ನತಿಕರಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
47
934
ಶ್ರೀಮತಿ ಹೇಮಲತಾ ನಾಯಕ ಸರ್ಕಾರಿ ಪಿ.ಯು ಕಾಲೇಜುಗಳಲ್ಲಿರುವ ಉಪನ್ಯಾಸಕರ ಖಾಲಿ ಹುದ್ದೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
48
935
ಶ್ರೀಮತಿ ಹೇಮಲತಾ ನಾಯಕ ರೈತರ ಜಮೀನುಗಳಲ್ಲಿ ವಿದ್ಯುತ್ ಸ್ಥಾವರ ಆಳವಡಿಸುವ ಕುರಿತು ಇಂಧನ ಸಚಿವರು
49
936
ಶ್ರೀಮತಿ ಹೇಮಲತಾ ನಾಯಕ ಪಡಿತರ ಚೀಟಿಗಳನ್ನು ರದ್ದುಪಡಿಸಿರುವ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
50
937
ಶ್ರೀಮತಿ ಹೇಮಲತಾ ನಾಯಕ ವಿದ್ಯುತ್ ಸ್ಥಾವರಗಳನ್ನು ಅಳವಡಿಸಿ ವಿದ್ಯುತ್ ಲೈನ್‌ಗಳನ್ನು ನಿರ್ಮಾಣ ಮಾಡುತ್ತಿರುವ ಕುರಿತು ಇಂಧನ ಸಚಿವರು
51
866
ಶ್ರೀ ಐವನ್ ಡಿ'ಸೋಚಾ ಮಂಗಳೂರು ವಿಶ್ವವಿದ್ಯಾನಿಲಯಗಳ ನಿವೃತ್ತ ನೌಕರರ ಪಿಂಚಣಿ ಬಗ್ಗೆ ಉನ್ನತ ಶಿಕ್ಷಣ ಸಚಿವರು
52
867
ಶ್ರೀ ಐವನ್ ಡಿ'ಸೋಚಾ ನೀಟ್ ಪರೀಕ್ಷೆಯ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
53
868
ಶ್ರೀ ಐವನ್ ಡಿ'ಸೋಚಾ ಮಂಗಳೂರಿನಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಕಛೇರಿ ತೆರೆಯುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
54
869
ಶ್ರೀ ಐವನ್ ಡಿ'ಸೋಚಾ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಬೋಧಕರ ಮತ್ತು ಬೋಧಕೇತರ ಸಿಬ್ಬಂದಿಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
55
923
ಶ್ರೀ ಜಗದೇವ್ ಗುತ್ತೇದಾರ್ ರಾಜ್ಯದಲ್ಲಿ ವಾಯು ಮಾಲಿನ್ಯ ಪ್ರಮಾಣ ಏರಿಕೆಯಾಗುತ್ತಿರುವ ಬಗ್ಗೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರುು
56
1006
ಶ್ರೀ ಜಗದೇವ್ ಗುತ್ತೇದಾರ್ ಆಪರೇಷನ್ ಬಿಪಿಎಲ್ ಹೆಸರಿನಡಿ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿರುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
57
995
ಶ್ರೀ ಟಿ.ಎನ್. ಜವರಾಯಿ ಗೌಡ ರಾಜ್ಯ ಸರ್ಕಾರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
58
996
ಶ್ರೀ ಟಿ.ಎನ್. ಜವರಾಯಿ ಗೌಡ ರಾಜ್ಯದಲ್ಲಿರುವ ಬಿ.ಪಿ.ಎಲ್ ಕಾರ್ಡ್ಗಳ ಮಾಹಿತಿ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
59
1012
ಶ್ರೀ ಟಿ.ಎನ್. ಜವರಾಯಿ ಗೌಡ ಕಾಡು ಪ್ರಾಣಿಗಳಿಂದ ಪ್ರಾಣ ಕಳೆದುಕೊಂಡ ರೈತ ಕುಟುಂಬಕ್ಕೆ ಪರಿಹಾರ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
60
991
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ ನವಿಲು ತೀರ್ಥ ಅಣೆಕಟ್ಟಿನಿಂದ ಹರಿದು ಹೋಗುವ ನೀರನ್ನು ಬಳಸಿ ವಿದ್ಯುತ್ ಉತ್ಪಾದಿಸುವ ಯೋಜನೆ ಕುರಿತು ಇಂಧನ ಸಚಿವರು
61
882
ಶ್ರೀ ಕುಶಾಲಪ್ಪ ಎಂ.ಪಿ. ಪಡಿತರ ಚೀಟಿಯ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
62
883
ಶ್ರೀ ಕುಶಾಲಪ್ಪ ಎಂ.ಪಿ. BESCOM ವಾಹನ ಟೆಂಡರ್‌ಗಳ ಕುರಿತು ಇಂಧನ ಸಚಿವರು
63
965
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
64
966
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ರಾಜ್ಯದಲ್ಲಿ ಪಡಿತರ ಚೀಟಿ ರದ್ಧತಿ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
65
967
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
66
968
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಕುಮಾರ ಪರ್ವತ ಚಾರಣ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರುು
67
871
ಶ್ರೀ ಕೇಶವ ಪ್ರಸಾದ್ ಎಸ್ ಅಂಗಾಂಗ ನಿರ್ಧರಣಾ ಸಮಿತಿಯಲ್ಲಿ ಲೋಪದೋಷಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
68
872
ಶ್ರೀ ಕೇಶವ ಪ್ರಸಾದ್ ಎಸ್ ಶಾಲಾ ಕಾಲೇಜುಗಳಿಗೆ ಕ್ರೀಡಾಂಗಣಗಳು ಇಲ್ಲದಿರುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
69
873
ಶ್ರೀ ಕೇಶವ ಪ್ರಸಾದ್ ಎಸ್ ೧೦೮ ಆಂಬ್ಯುಲೆನ್ಸ್ಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
70
874
ಶ್ರೀ ಕೇಶವ ಪ್ರಸಾದ್ ಎಸ್ ಹಲಾಲ್ ಪ್ರಮಾಣ ಪತ್ರದ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
71
977
ಶ್ರೀ ಮಧು ಜಿ. ಮಾದೇಗೌಡ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗದಿರುವ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
72
978
ಶ್ರೀ ಮಧು ಜಿ. ಮಾದೇಗೌಡ ರಾಜ್ಯದಲ್ಲಿರುವ ನದಿಗಳು ಮಲಿನವಾಗಿರುವ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
73
979
ಶ್ರೀ ಮಧು ಜಿ. ಮಾದೇಗೌಡ ಮಂಡ್ಯ ವಿಮ್ಸ್ ೫೦೦ ಹಾಸಿಗೆಗಳ ಹೊಸ ಆಸ್ಪತ್ರೆ ನಿರ್ಮಾಣ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
74
980
ಶ್ರೀ ಮಧು ಜಿ. ಮಾದೇಗೌಡ ಬಿ.ಇಡಿ ಕಾಲೇಜುಗಳ ಶುಲ್ಕ ಪರಿಷ್ಕರಣೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
75
981
ಶ್ರೀ ಮಧು ಜಿ. ಮಾದೇಗೌಡ ಶಾಲಾ-ಕಾಲೇಜುಗಳ ಆವರಣದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
76
972
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ವಿಶ್ವವಿದ್ಯಾನಿಲಯಗಳ ಮತ್ತು ಖಾಸಗಿ ಕಾಲೇಜುಗಳ ಅಭಿವೃದ್ಧಿ ಕುರಿತು ಉನ್ನತ ಶಿಕ್ಷಣ ಸಚಿವರು
77
973
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದ ನದಿ ಮತ್ತು ಕಡಲ ತೀರದಲ್ಲಿ ಪರಿಸರ ಸಂರಕ್ಷಣೆ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
78
974
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಉನ್ನತ ಶಿಕ್ಷಣ ವಿವಿಧ ಕೋರ್ಸ್ಗಳಲ್ಲಿ ಲಭ್ಯವಿರುವ ಸೀಟುಗಳ ಕುರಿತು ಉನ್ನತ ಶಿಕ್ಷಣ ಸಚಿವರು
79
975
ಶ್ರೀ ಮಂಜುನಾಥ್ ಭಂಡಾರಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
80
976
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಹೊಸದಾಗಿ ಸರ್ಕಾರಿ ಪ್ರಾಥಮಿಕ ಶಾಲೆ ಸ್ಥಾಪನೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
81
856
ಶ್ರೀ ಸಿ.ಎನ್. ಮಂಜೇಗೌಡ ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಪ್ರಕರಣಗಳು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
82
857
ಶ್ರೀ ಸಿ.ಎನ್. ಮಂಜೇಗೌಡ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಿಗೆ ಹಾನಿ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
83
858
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿನ ಭ್ರಷ್ಟಾಚಾರದ ಬಗ್ಗೆ ಉನ್ನತ ಶಿಕ್ಷಣ ಸಚಿವರು
84
859
ಶ್ರೀ ಸಿ.ಎನ್. ಮಂಜೇಗೌಡ ಮುಕ್ತ ವಿಶ್ವವಿದ್ಯಾಲಯದ ನಿಯಮಬಾಹಿರ ನೇಮಕಾತಿ ವರ್ಗಾವಣೆ ಕುರಿತು ಉನ್ನತ ಶಿಕ್ಷಣ ಸಚಿವರು
85
848
ಶ್ರೀ ಕೆ.ಎಸ್. ನವೀನ್ ಗ್ಯಾಸ್ಟ್ರೋ ಎನ್ರೋಲಜಿ ಮತ್ತು ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಗಳ ಮಾಹಿತಿ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
86
845
ಶ್ರೀ ಕೆ.ಎಸ್. ನವೀನ್ ಬಿ.ಪಿ.ಎಲ್ ಕಾರ್ಡ್ಗಳನ್ನು ಎ.ಪಿ.ಎಲ್ ಕಾರ್ಡ್ಗಳನ್ನಾಗಿ ಪರಿವರ್ತನೆ ಮಾಡಿರುವ ಮಾಹಿತಿ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
87
846
ಶ್ರೀ ಕೆ.ಎಸ್. ನವೀನ್ ರಾಜ್ಯದಲ್ಲಿರುವ ಹಾವು ಸಂರಕ್ಷಣೆ ಮಾಡುವವರ ಮಾಹಿತಿ ಬಗ್ಗೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
88
847
ಶ್ರೀ ಕೆ.ಎಸ್. ನವೀನ್ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
89
860
ಶ್ರೀ ಎಂ. ನಾಗರಾಜು “ಇಂದಿರಾ ಫುಡ್ ಕಿಟ್” ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
90
861
ಶ್ರೀ ಎಂ. ನಾಗರಾಜು ಇಂಧನ ಇಲಾಖೆ ಸಮಸ್ಯೆ ಮತ್ತು ಪರಿಹಾರದ ಕುರಿತು ಇಂಧನ ಸಚಿವರು
91
862
ಶ್ರೀ ಎಂ. ನಾಗರಾಜು ರಾಜ್ಯದಲ್ಲಿ ಟೈಪ್ ೧ ಮಧುಮೇಹಿಗಳಿಗೆ ಇನ್ಸುಲಿನ್ ಪೂರೈಕೆಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
92
863
ಶ್ರೀ ಎಂ. ನಾಗರಾಜು ಅರಣ್ಯ ಪ್ರದೇಶಗಳ ವಿಸ್ತರಣೆ ಮತ್ತು ಸಂರಕ್ಷಣೆ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
93
875
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ರಾಜ್ಯದ ಸರ್ಕಾರಿ ಶಾಲೆಗಳ ಸಮಸ್ಯೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
94
876
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಪಡಿತರ ಚೀಟಿಗಳನ್ನು ರದ್ದುಗೊಳಿಸಿರುವ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
95
877
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರಿಗೆ ಬಡ್ತಿ ನೀಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
96
1014
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಎನ್.ಎಸ್.ಕ್ಯೂ.ಎಫ್ ಗಳ ಶಿಕ್ಷಕರಂತೆ ಪ್ರೌಢ ಶಾಲೆ ಶಿಕ್ಷಕರಿಗೂ ವೇತನ ನೀಡುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
97
878
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಬೋಧಕೇತರ ವೃಂದದ ಹುದ್ದೆಗಳಿಗೆ ಪ್ರತ್ಯೇಕವಾಗಿ ಸಿ ಅಂಡ್ ಆರ್ ನಿಯಮಗಳು ಪರಿಷ್ಕರಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
98
946
ಶ್ರೀ ಪುಟ್ಟಣ್ಣ ೧೯೯೫ರವರೆಗೆ ಕನ್ನಡ ಮಾಧ್ಯಮ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
99
947
ಶ್ರೀ ಪುಟ್ಟಣ್ಣ ಅನುದಾನಿತ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿನ ಖಾಲಿ ಹುದ್ದೆ ತುಂಬುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
100
948
ಶ್ರೀ ಪುಟ್ಟಣ್ಣ ಅನುದಾನಿತ ಐಟಿಐಗಳಲ್ಲಿನ ಬೋಧಕರಿಗೆ ಥಾಮಸ್ ವರದಿಯನ್ನು ಜಾರಿಗೊಳಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
101
949
ಶ್ರೀ ಪುಟ್ಟಣ್ಣ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
102
987
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ಸ್ ವ್ಯವಸ್ಥೆ ಅನುಷ್ಠಾನ ಮಾಡುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
103
988
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ನಕಲಿ ಪ್ರಮಾಣ ಪತ್ರಗಳ ಹಾವಳಿ ತಡೆಯುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
104
989
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಉಜಿರೆ ಗ್ರಾಮದಲ್ಲಿ ವಿದ್ಯುತ್ ಘಟಕದ ಪ್ರಾರಂಭ ಕುರಿತು ಇಂಧನ ಸಚಿವರು
105
990
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಅರ್ಹ ಅರಣ್ಯ ಒತ್ತುವರಿದಾರರ ಪ್ರಕರಣಗಳ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
106
836
ಶ್ರೀ ಸಿ.ಟಿ. ರವಿ ರಾಜ್ಯದಲ್ಲಿ ಆಂಬ್ಯುಲೆನ್ಸ್ಗಳ ಕೊರತೆ ಇರುವುದರ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
107
837
ಶ್ರೀ ಸಿ.ಟಿ. ರವಿ ನಾಯಿ ಕಡಿತದಿಂದ ರೇಬಿಸ್ ಖಾಯಿಲೆ ಹರಡುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
108
838
ಶ್ರೀ ಸಿ.ಟಿ. ರವಿ ವಿಶ್ವವಿದ್ಯಾನಿಲಯಗಳಲ್ಲಿ ಕುಲಪತಿ ಸೇರಿದಂತೆ ಹಲವು ಹುದ್ದೆಗಳು ಖಾಲಿ ಇರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
109
839
ಶ್ರೀ ಸಿ.ಟಿ. ರವಿ ವನ್ಯ ಜೀವಿಗಳ ಹಾವಳಿ ತಡೆಯುವ ಬಗ್ಗೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
110
842
ಶ್ರೀ ಎಸ್. ರವಿ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ನೀಡುವ ಬಗ್ಗೆ ಇಂಧನ ಸಚಿವರು
111
843
ಶ್ರೀ ಎಸ್. ರವಿ ಸಾಮಾಜಿಕ ಅರಣ್ಯ ಪ್ರದೇಶವನ್ನು ಸಂರಕ್ಷಿಸುವ ಬಗ್ಗೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
112
844
ಶ್ರೀ ಎಸ್. ರವಿ ಹಾನಿಗೊಳಗಾಗಿರುವ ಸರ್ಕಾರಿ ಶಾಲಾ ಕಾಲೇಜುಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
113
811
ಶ್ರೀ ರಮೇಶ್ ಬಾಬು ಅರಣ್ಯ ಇಲಾಖೆಗೆ ಕೇಂದ್ರ ಸರ್ಕಾರದ ಯೋಜನೆ ಮತ್ತು ಅನುದಾನಗಳ ಬಗ್ಗೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
114
812
ಶ್ರೀ ರಮೇಶ್ ಬಾಬು ತುಮಕೂರು ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
115
813
ಶ್ರೀ ರಮೇಶ್ ಬಾಬು ಬೆಸ್ಕಾಂ ಇಲಾಖೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಕೈಗೊಂಡ ಕಾಮಗಾರಿಗಳ ಕುರಿತು ಇಂಧನ ಸಚಿವರು
116
814
ಶ್ರೀ ರಮೇಶ್ ಬಾಬು ಕ್ಯಾನ್ಸರ್ ರೋಗದ ನಿಯಂತ್ರಣಕ್ಕೆ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
117
891
ಶ್ರೀ ಎನ್. ರವಿಕುಮಾರ್ ರಾಜ್ಯದಲ್ಲಿರುವ ವಿಶ್ವವಿದ್ಯಾನಿಲಯಗಳ ಕುರಿತು ಉನ್ನತ ಶಿಕ್ಷಣ ಸಚಿವರು
118
892
ಶ್ರೀ ಎನ್. ರವಿಕುಮಾರ್ ರಾಜ್ಯದಲ್ಲಿ ಶಿಥಿಲಗೊಂಡಿರುವ ಸರ್ಕಾರಿ ಶಾಲಾ ಕಟ್ಟಡಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
119
893
ಶ್ರೀ ಎನ್. ರವಿಕುಮಾರ್ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಮಾಣ ಪತ್ರದ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
120
894
ಶ್ರೀ ಎನ್. ರವಿಕುಮಾರ್ ಅಂಗವಿಕಲ ಪ್ರಮಾಣ ಪತ್ರದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
121
830
ಶ್ರೀ ರಾಮೋಜಿಗೌಡ ಬಿ-ಖಾತಾ ನಿವೇಶನಗಳಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ವಿದ್ಯುತ್ ಸರಬರಾಜು ಬಗ್ಗೆ ಇಂಧನ ಸಚಿವರು
122
831
ಶ್ರೀ ರಾಮೋಜಿಗೌಡ ಖಾಸಗಿ ಶಾಲೆಗಳಿಗೆ ಸರಿಸಮಾನವಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಫಲಿತಾಂಶದ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
123
832
ಶ್ರೀ ರಾಮೋಜಿಗೌಡ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳ ಮತ್ತು ಮೂಲಸೌಕರ್ಯಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
124
833
ಶ್ರೀ ರಾಮೋಜಿಗೌಡ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಜ್ಯೋತಿ ಸಂಜೀವಿನಿ ಸೌಲಭ್ಯ ನೀಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
125
834
ಶ್ರೀ ರಾಮೋಜಿಗೌಡ ಶಿಕ್ಷಣ ಇಲಾಖೆಯಲ್ಲಿ ಸೇವೆಗಳ ಗುಣಮಟ್ಟ ಕುಸಿಯುತ್ತಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
126
927
ಶ್ರೀ ಎಸ್. ವ್ಹಿ . ಸಂಕನೂರ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
127
960
ಶ್ರೀ ಸುನೀಲ್ ಗೌಡ ಪಾಟೀರ್ RBSK ಯೋಜನೆಯಡಿ ಮರು ಪಾವತಿಗೆ ಬಾಕಿ ಇರುವ ಮೊತ್ತದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
128
900
ಶ್ರೀ ಸುನೀಲ್ ವಲ್ಯಾಪುರ್ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಖಾಯಂಗೊಳಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
129
901
ಶ್ರೀ ಸುನೀಲ್ ವಲ್ಯಾಪುರ್ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
130
902
ಶ್ರೀ ಸುನೀಲ್ ವಲ್ಯಾಪುರ್ ಮಲೆ ಮಹದೇಶ್ವರ ಅರಣ್ಯ ವ್ಯಾಪ್ತಿಯಲ್ಲಿ ಹುಲಿಗೆ ವಿಷ ನೀಡಿದ ಪ್ರಕರಣ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
131
903
ಶ್ರೀ ಸುನೀಲ್ ವಲ್ಯಾಪುರ್ ಅರಣ್ಯ ಅಭಿವೃದ್ಧಿ ಮಾಡುವ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
132
904
ಶ್ರೀ ಸುನೀಲ್ ವಲ್ಯಾಪುರ್ ಬೋಧಕೇತರ ಹುದ್ದೆಗಳ ನೇಮಕಾತಿಯ ಬಗ್ಗೆ ಉನ್ನತ ಶಿಕ್ಷಣ ಸಚಿವರು
133
886
ಶ್ರೀ ಶರವಣ ಟಿ. ಎ. ಅಪಾಯಕಾರಿ ತ್ಯಾಜ್ಯ ನಿರ್ವಹಣೆ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
134
994
ಶ್ರೀ ಶರವಣ ಟಿ. ಎ. ರಾಜ್ಯದಲ್ಲಿ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಸತಿ ನೀಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
135
885
ಶ್ರೀ ಶರವಣ ಟಿ. ಎ. ಅರ್ಚಕರ ಹಳ್ಳಿಯಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯಕ್ಕೆ ಕಟ್ಟಡ ನಿರ್ಮಾಣದ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
136
820
ಶ್ರೀ ಶಶೀಲ್ ಜಿ. ನಮೋಶಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುತ್ತಿರುವ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿ ಕುರಿತು ಉನ್ನತ ಶಿಕ್ಷಣ ಸಚಿವರು
137
821
ಶ್ರೀ ಶಶೀಲ್ ಜಿ. ನಮೋಶಿ ಪ್ರಾಧ್ಯಾಪಕ/ಸಹ-ಪಾಧ್ಯಾಪಕರ ಬಡ್ತಿ ಪ್ರಕ್ರಿಯೆಯನ್ನು ಆಯುಕ್ತರ ಹಂತದಲ್ಲಿಯೇ ಕೈಗೊಳ್ಳುವ ಕುರಿತು ಉನ್ನತ ಶಿಕ್ಷಣ ಸಚಿವರು
138
822
ಶ್ರೀ ಶಶೀಲ್ ಜಿ. ನಮೋಶಿ ಖಾಸಗಿ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
139
823
ಶ್ರೀ ಶಶೀಲ್ ಜಿ. ನಮೋಶಿ ಖಾಲಿ ಇರುವ ದೈಹಿಕ ಶಿಕ್ಷಕರ ಹಾಗೂ ವಿಶೇಷ ಶಿಕ್ಷಕರ ಹುದ್ದೆಗಳ ನೇಮಕಾತಿ ಮಾಡುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
140
824
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿ ಪ್ರಾರಂಭಿಸಿರುವ ಕೆ.ಪಿ.ಎಸ್ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
141
982
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಉತ್ತರ ಕನ್ನಡ ಜಿಲ್ಲೆಯ ಶಾಲೆಗಳ ಮೂಲಭೂತ ಸೌಕರ್ಯ ಮತ್ತು ಮೇಲ್ಛಾವಣಿ ರಿಪೇರಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
142
983
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಬಿ.ಪಿ.ಎಲ್ ಕಾರ್ಡ್ಗಳ ರದ್ದುಪಡಿಸುವಿಕೆಯ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
143
984
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಭೀಮಗಡ ಅಭಯಾರಣ್ಯದಲ್ಲಿ ವಾಸಿಸುವ ನಾಗರೀಕರ ಕುರಿತು ಮತ್ತು ಯೋಜನೆಗಳ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
144
985
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಖಾನಾಪುರ ತಾಲ್ಲೂಕಿನ ಮರಾಠಿ ಶಾಲೆಗಳನ್ನು ಕನ್ನಡ ಮಾಧ್ಯಮದಲ್ಲಿ ಪ್ರಾರಂಭಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
145
1007
ಶ್ರೀ ಶಿವಕುಮಾರ್ ಕೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಹುಲಿಗಳ ಸಂಖ್ಯೆ ಹಾಗೂ ಮಲೆ ಮಹದೇಶ್ವರ ವನ್ಯಧಾಮದ ಬಗ್ಗೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
146
1008
ಶ್ರೀ ಶಿವಕುಮಾರ್ ಕೆ ರಾಜ್ಯದಲ್ಲಿನ ಜಯದೇವ ಆಸ್ಪತ್ರೆಗಳ ಸಂಖ್ಯೆ ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರ ಸಂಖ್ಯೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು

147

1009
ಶ್ರೀ ಶಿವಕುಮಾರ್ ಕೆ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ವಿವರ ಉನ್ನತ ಶಿಕ್ಷಣ ಸಚಿವರು
148
1010
ಶ್ರೀ ಶಿವಕುಮಾರ್ ಕೆ ಸಾರ್ವಜನಿಕ ಗ್ರಂಥಾಲಯ ಶಾಖೆಗಳಿಗೆ ಪ್ರತಿ ವರ್ಷ ಹೊಸ ಪುಸ್ತಕ ಖರೀದಿ ಮಾಡುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
149
1011
ಶ್ರೀ ಶಿವಕುಮಾರ್ ಕೆ ರೈತ ಮತ್ತು ವನ್ಯ ಜೀವಿಗಳ ಸಂಘರ್ಷ ಹಾಗೂ ಅರಣ್ಯ ಸಿಬ್ಬಂದಿಗೆ ಒದಗಿಸುವ ಸೌಲಭ್ಯಗಳೇನು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
150
997
ಶ್ರೀ ಡಿ.ಟಿ ಶ್ರೀನಿವಾಸ್ ರಾಜ್ಯದಲ್ಲಿ NHI ಯಡಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
151
998
ಶ್ರೀ ಡಿ.ಟಿ ಶ್ರೀನಿವಾಸ್ ರಾಜ್ಯದಲ್ಲಿರುವ ಅನುದಾನಿತ ಶಾಲೆಗಳ ಮಾಹಿತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
152
999
ಶ್ರೀ ಡಿ.ಟಿ ಶ್ರೀನಿವಾಸ್ ಕಳೆದ ೦೩ ವರ್ಷಗಳಿಂದ ರಾಜ್ಯದಲ್ಲಿ ಗ್ರಾಹಕರ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
153
1003
ಡಾ|| ತಳವಾರ್ ಸಾಬಣ್ಣ ಯಾದಗಿರಿ ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ತ್ಯಾಜ್ಯ ಕಂಪನಿಗಳಿಂದ ಉಂಟಾಗಿರುವ ಪರಿಸರ ಮಾಲಿನ್ಯ ಮತ್ತು ಅದರ ದುಷ್ಪರಿಣಾಮಗಳ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
154
1004
ಡಾ|| ತಳವಾರ್ ಸಾಬಣ್ಣ ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬುವ ಕುರಿತು ಉನ್ನತ ಶಿಕ್ಷಣ ಸಚಿವರು
155
1005
ಡಾ|| ತಳವಾರ್ ಸಾಬಣ್ಣ ಬೆಳಗಾವಿಯಲ್ಲಿ ಕಲಬೆರಕೆ ಆಹಾರ ಪೂರೈಕೆಯಾಗುತ್ತಿರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
156
921
ಡಾ|| ತಳವಾರ್ ಸಾಬಣ್ಣ PST-HINDI (೧-೫ನೇ ತರಗತಿ) ಶಿಕ್ಷಕರನ್ನು PST-KANNADA (೧-೫ನೇ ತರಗತಿ) ಶಿಕ್ಷಕರೆಂದು ಪರಿಗಣಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
157
922
ಡಾ|| ತಳವಾರ್ ಸಾಬಣ್ಣ ಬೆಳಗಾವಿಯ ಭರತೇಶ ಶಿಕ್ಷಣ ಸಂಸ್ಥೆಯಲ್ಲಿರುವ ಹಂಪಿ ವಿಶ್ವವಿದ್ಯಾಲಯ ಆ.ನೇ ಉಪಾಧ್ಯ ವಿಸ್ತರಣಾ ಕೇಂದ್ರ ಮುಚ್ಚಿರುವ ಕುರಿತು ಉನ್ನತ ಶಿಕ್ಷಣ ಸಚಿವರು
158
852
ಡಾ. ಡಿ.ತಿಮ್ಮಯ್ಯ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ನಾಗರಹೊಳೆ ಮತ್ತು ಬಂಡಿಪುರ ಅರಣ್ಯದಲ್ಲಿರುವ ರೆಸಾರ್ಟ್ಗಳ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
159
930
ಶ್ರೀ ತಿಪ್ಪಣ್ಣಪ್ಪ ಕಮಕನೂರ ಮಕ್ಕಳು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
160
931
ಶ್ರೀ ತಿಪ್ಪಣ್ಣಪ್ಪ ಕಮಕನೂರ ರಾಜ್ಯದಲ್ಲಿ ಶಾಲೆ ತೊರೆಯುತ್ತಿರುವ ಮಕ್ಕಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
161
932
ಶ್ರೀ ತಿಪ್ಪಣ್ಣಪ್ಪ ಕಮಕನೂರ ರಾಜ್ಯದಲ್ಲಿ ವ್ಯರ್ಥವಾಗುತ್ತಿರುವ ಆಹಾರದ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
162
825
ಡಾ|| ಉಮಾಶ್ರೀ ರಾಜ್ಯದಲ್ಲಿ ನಂದಿನಿ ಬ್ರ್ಯಾಂಡ್‌ನ್ನು ಉಪಯೋಗಿಸಿಕೊಂಡು ಪದಾರ್ಥಗಳ ಕಲಬೆರಕೆ ಮಾಡುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
163
826
ಡಾ|| ಉಮಾಶ್ರೀ ಸಮಗ್ರ ಪ್ರಸೂತಿ ಹಾಗೂ ನವಜಾತ ಶಿಶು ಆರೈಕೆ (ಸೀಮಾಕ್) ಸೇವೆಗಳನ್ನು ಪ್ರಾರಂಭಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
164
827
ಡಾ|| ಉಮಾಶ್ರೀ ಸರ್ಕಾರಿ ಆಸ್ಪತ್ರೆಗಳಲ್ಲಿ ENT ಶಸ್ತ್ರ ಚಿಕಿತ್ಸಾ ಸೇವೆಯನ್ನು ಒದಗಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
165
828
ಡಾ|| ಉಮಾಶ್ರೀ ಸರ್ಕಾರಿ ಉರ್ದು ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
166
829
ಡಾ|| ಉಮಾಶ್ರೀ ಅನುದಾನಿತ P.U. ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
167
879
ಶ್ರೀ ಕೆ. ವಿವೇಕಾನಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಮಸ್ಯೆ ಕುರಿತು ಉನ್ನತ ಶಿಕ್ಷಣ ಸಚಿವರು
168
887
ಶ್ರೀ ಕೆ. ವಿವೇಕಾನಂದ ಕರ್ನಾಟಕ ಪಬ್ಲಿಕ್ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
169
888
ಶ್ರೀ ಕೆ. ವಿವೇಕಾನಂದ ರಾಜ್ಯದ ಸರ್ಕಾರಿ ಪ್ರೌಢ ಶಾಲೆ ಮತ್ತು ಅನುದಾನಿತ ಪ್ರೌಢ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
170
889
ಶ್ರೀ ಕೆ. ವಿವೇಕಾನಂದ ಸರ್ಕಾರಿ ಪ್ರೌಢ ಶಾಲೆ ಮತ್ತು ಅನುದಾನಿತ ಪ್ರೌಢ ಶಾಲಾ ತರಗತಿಗಳ ಅನುಪಾತದ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
171
889
ಶ್ರೀ ಕೆ. ವಿವೇಕಾನಂದ ಸರ್ಕಾರಿ ಪ್ರೌಢ ಶಾಲೆ ಮತ್ತು ಅನುದಾನಿತ ಪ್ರೌಢ ಶಾಲಾ ತರಗತಿಗಳ ಅನುಪಾತದ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
172
910
ಡಾ. ಯತೀಂದ್ರ ಎಸ್. ಆಂಬುಲೆನ್ಸ್ ಸೇವೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
172
911
ಡಾ. ಯತೀಂದ್ರ ಎಸ್. ದುರ್ಬಲ ವರ್ಗದ ಜನಗಳಿಗೆ ರೇಷನ್ ಕಾರ್ಡ್ ನೀಡುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
173
912
ಡಾ. ಯತೀಂದ್ರ ಎಸ್. ಮೆಲ್ಲಹಳ್ಳಿಯ ಸರ್ಕಾರಿ ಸಿ.ಪಿ.ಸಿ. ಕಾಲೇಜಿನಲ್ಲಿ ವಿಭಾಗ ತೆರೆಯುವ ಕುರಿತು ಉನ್ನತ ಶಿಕ್ಷಣ ಸಚಿವರು
174
913
ಡಾ. ಯತೀಂದ್ರ ಎಸ್. ವರುಣಾ ಗ್ರಾಮದಲ್ಲಿ ಪ್ರಥಮ ದರ್ಜೆ ಕಾಲೇಜು ತೆರೆಯುವ ಕುರಿತು ಉನ್ನತ ಶಿಕ್ಷಣ ಸಚಿವರು
175
914
ಡಾ. ಯತೀಂದ್ರ ಎಸ್. ಕಾಡು ಪ್ರಾಣಿಗಳ ಹಾವಳಿಗಳ ತಡೆಗೆ ತೆಗೆದುಕೊಂಡ ಕ್ರಮದ ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
176
976
ಶ್ರೀ ಎಂ.ಎಲ್. ಅನೀಲ್ ಕುಮಾರ್ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
177
924
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ ಕಡತಗಳ ವಿಲೇವಾರಿ ವಿಳಂಬವಾಗುತ್ತಿರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
178
1017
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ ಶಿಕ್ಷಣ ಇಲಾಖೆಯ ಕಟ್ಟಡ ಸುರಕ್ಷತೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
179
1160
ಶ್ರೀ ಗಣಪತಿ ದುಮ್ಮಾ ಉಳ್ವೇಕರ್ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಸಮಯದಲ್ಲಿ ಬಡವರಿಗೆ ತುರ್ತು ಚಿಕಿತ್ಸೆ ಲಭಿಸದೆ ಮರಣ ಹೊಂದಿರುವ ಪ್ರಕರಣಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
180
917
ಶ್ರೀ ದಿನೇಶ್ ಗೂಳಿಗೌಡ ತಾಯಿ ಮತ್ತು ಮಕ್ಕಳ ಆಸ್ಪತ್ರೆ ವಿವರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
181
992
ಶ್ರೀ ದಿನೇಶ್ ಗೂಳಿಗೌಡ ಗೃಹ ಜ್ಯೋತಿ ಯೋಜನೆಯ ಕುರಿತು ಇಂಧನ ಸಚಿವರು
182
1000
ಶ್ರೀ ಬಿ.ಜಿ. ಪಾಟೀಲ್ ಹೈದರಬಾದ್ ಕರ್ನಾಟಕ ವ್ಯಾಪ್ತಿಯಲ್ಲಿ ಬಿ.ಕಾಂ, ಎಂಕಾA ಮತ್ತು ಬಿಎಡ್ ವ್ಯಾಸಂಗ ಮುಗಿಸಿ ಟಿಇಟಿ ಉತ್ತೀರ್ಣರಾಗಿ ಸಿಇಟಿ ವಂಚಿತರಾಗಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
183
1001
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸದೆ ಇರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
184
1002
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಯಾದಗರಿ ಜಿಲ್ಲೆಗಳಲ್ಲಿ ಬೇಡಿಕೆ ಇರುವ ವಿದ್ಯುತ್ಪ್ರಮಾಣದ ಬಗ್ಗೆ ಇಂಧನ ಸಚಿವರು
185
815
ಡಾ|| ಎಂ.ಜಿ. ಮುಳೆ ಸೋಲಾರ್ ವಿದ್ಯುತ್ ತಂತಿ ಅಳವಡಿಕೆಗೆ ಇರುವನಿಯಮಾವಳಿಗಳ ಕುರಿತು ಇಂಧನ ಸಚಿವರು
186
816
ಡಾ|| ಎಂ.ಜಿ. ಮುಳೆ ಆರೋಗ್ಯ ಬಂಧು ಯೋಜನೆಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
187
817
ಡಾ|| ಎಂ.ಜಿ. ಮುಳೆ ಅರಣ್ಯ ಪ್ರದೇಶದ ಒತ್ತುವರಿ ತೆರವು ಕುರಿತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು
188
818
ಡಾ|| ಎಂ.ಜಿ. ಮುಳೆ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿವೇತನದ ಮಾಹಿತಿ ಕುರಿತು ಉನ್ನತ ಶಿಕ್ಷಣ ಸಚಿವರು
189
819
ಡಾ|| ಎಂ.ಜಿ. ಮುಳೆ ನಗರ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
190
853
ಶ್ರೀ ವೈ.ಎಂ.ಸತೀಶ್ ವೈದ್ಯರುಗಳು ಅನರ್ಹರಿಗೂ ನಕಲಿ ಅಂಗವಿಕಲ ಪ್ರಮಾಣ ಪತ್ರ ನೀಡುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
191
854
ಶ್ರೀ ವೈ.ಎಂ.ಸತೀಶ್ ರಾಜ್ಯದಲ್ಲಿ ಬಿ.ಪಿ.ಎಲ್ ಕಾರ್ಡ್ಗಳನ್ನು ನೀಡಲು ಅರ್ಜಿ ಆಹ್ವಾನಿಸದಿರುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru