ದಿನಾಂಕ: 16-02-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
406
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಕೆರೆಯ ಅಭಿವೃದ್ಧಿ ಹಾಗೂ SCP/TSP ಕಾಮಗಾರಿ ಕುರಿತು ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
2
407
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಕಾರಂಜಾ ಯೋಜನೆ ಕುರಿತು ಜಲಸಂಪನ್ಮೂಲ ಸಚಿವರು
3
409
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿನ ಪ್ರಾಣಿ ಪಕ್ಷಿಗಳ ರಕ್ಷಣೆ ಕುರಿತು ಮುಖ್ಯಮಂತ್ರಿಗಳು
4
410
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಎಂ.ಎಸ್.ಐ.ಎಲ್ (MSIL) ಮಳಿಗೆಗಳ ಕುರಿತು ಅಬಕಾರಿ ಸಚಿವರು
5
399
ಶ್ರೀ ಡಿ.ಎಸ್. ಆರುಣ್ ಬಿಡಿಎ ಇಂದ ಬಿಬಿಎಂಪಿ ಗೆ ನಿವೇಶನ ಹಸ್ತಾಂತರ ಕುರಿತು ಮುಖ್ಯಮಂತ್ರಿಗಳು
6
400
ಶ್ರೀ ಡಿ.ಎಸ್. ಆರುಣ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಖಾತೆ ಮಾಡಿಸಲು ಆಗುತ್ತಿರುವ ವಿಳಂಬದ ಬಗ್ಗೆ ಮುಖ್ಯಮಂತ್ರಿಗಳು
7
450
ಶ್ರೀ ಡಿ.ಎಸ್. ಆರುಣ್ ಬಿ.ಪಿ.ಎಲ್. ಪಡಿತರ ಚೀಟಿಯ ಮಾಹಿತಿ ಬಗ್ಗೆ ಮುಖ್ಯಮಂತ್ರಿಗಳು
8
451
ಶ್ರೀ ಡಿ.ಎಸ್. ಆರುಣ್ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮುಖ್ಯಮಂತ್ರಿಗಳು
9
435
ಶ್ರೀ ಕೆ. ಅಬ್ದುಲ್‌ ಜಬ್ಬರ್ ಅಲ್ಪಸಂಖ್ಯಾತರಿಗೆ ಒದಗಿಸುತ್ತಿರುವ ಸೌಲಭ್ಯಗಳ ಕುರಿತು ಮುಖ್ಯಮಂತ್ರಿಗಳು
10
437
ಶ್ರೀ ಕೆ. ಅಬ್ದುಲ್‌ ಜಬ್ಬರ್ ಬೆಂಗಳೂರು ನಗರದಲ್ಲಿನ ಬೃಹತ್ ವಸತಿ ಸಮುಚ್ಛಯ ಹಾಗೂ ಶಾಪಿಂಗ್ ಮಾಲ್ಗಳ ಕುರಿತು ಮುಖ್ಯಮಂತ್ರಿಗಳು
11
436
ಶ್ರೀ ಕೆ. ಅಬ್ದುಲ್‌ ಜಬ್ಬರ್ ಕಾನೂನು ಸೇವೆಗಳ ಬಗ್ಗೆ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
12
453
ಶ್ರೀ ಎಸ್.ಎಲ್‌ ಭೋಜೇಗೌಡ ಸರ್ಕಾರಿ ನೌಕರರಿಗೆ ಎನ್.ಪಿ.ಎಸ್. ನಿಂದ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಬಗ್ಗೆ ಮುಖ್ಯಮಂತ್ರಿಗಳು
13
375
ಶ್ರೀ ಎಸ್.ಎಲ್‌ ಭೋಜೇಗೌಡ ಬೆಂಗಳೂರಿನ ರಸ್ತೆಗಳು ಮತ್ತು ಚರಂಡಿಗಳನ್ನು ಅಭಿವೃದ್ಧಿಪಡಿಸುವ ಕುರಿತು ಮುಖ್ಯಮಂತ್ರಿಗಳು
14
376
ಶ್ರೀ ಎಸ್.ಎಲ್‌ ಭೋಜೇಗೌಡ ಚಿಕ್ಕಮಗಳೂರು ಜಿಲ್ಲೆಯಲ್ಲಿನ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿ ಮಾಡುವ ಬಗ್ಗೆ ಮುಖ್ಯಮಂತ್ರಿಗಳು
15
455
ಶ್ರೀ ಎಸ್.ಎಲ್‌ ಭೋಜೇಗೌಡ ಚಿಕ್ಕಮಗಳೂರು ಜಿಲ್ಲೆಯ ಕೆರೆಗಳು ಮತ್ತು ಚಾನೆಲ್ ಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
16
387
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿರುವ ಕುರಿತು ಮುಖ್ಯಮಂತ್ರಿಗಳು
17
388
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನದ ಬಗ್ಗೆ ಜಲಸಂಪನ್ಮೂಲ ಸಚಿವರು
18
343
ಶ್ರೀ ಅ. ದೇವೇಗೌಡ ಬಿ.ಬಿ.ಎಂ.ಪಿ.ಶಾಲೆ ಮತ್ತು ಕಾಲೇಜುಗಳಲ್ಲಿನ ಶಿಕ್ಷಕರು ಹಾಗೂ ಉಪನ್ಯಾಸಕರುಗಳ ಹುದ್ದೆಯ ಭರ್ತಿಯ ಬಗ್ಗೆ ಮುಖ್ಯಮಂತ್ರಿಗಳು
19
344
ಶ್ರೀ ಅ. ದೇವೇಗೌಡ ಬಿ.ಬಿ.ಎಂ.ಪಿ ವ್ಯಾಫ್ತಿಗೆ ಬರುವ ವಾಋ್ಡ್ ಗಳಲ್ಲಿ ಮಳೆ ಬಂದಾಗ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಆಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು
20
341
ಶ್ರೀ ಅ. ದೇವೇಗೌಡ ಬಿ.ಬಿ.ಎಂ.ಪಿ ವ್ಯಾಪ್ತಿಯಡಿ ಪ್ರಾಥಮಿಕ,ಪ್ರೌಢಶಾಲಾ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ಶಿಕ್ಷಕರ ಉಪನ್ಯಾಸಕರ ವೇತನದ ಬಗ್ಗೆ ಮುಖ್ಯಮಂತ್ರಿಗಳು
21
393
ಡಾ||‌ ಕೆ. ಗೋವಿಂದರಾಜ್ ಸಂಚಾರಕ್ಕೆ ಹೆಬ್ಬಾಳ ಮೇಲು ಸೇತುವೆ ಕಂಟಕವಾಗಿರುವ ಬಗ್ಗೆ ಮುಖ್ಯಮಂತ್ರಿಗಳು
22
392
ಡಾ||‌ ಕೆ. ಗೋವಿಂದರಾಜ್ ಬೆಂಗಳೂರಿನ ಬಾಲ್ಡ್ ವಿನ್ ಬಾಲಕಿಯರ ಶಾಲೆ ಮುಂಭಾಗ ಹಾಗೂ ಇನ್ನಿತರ ಭಾಗಗಳಲ್ಲಿ ಒಳಚರಂಡಿ ವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಮುಖ್ಯಮಂತ್ರಿಗಳು
23
377
ಡಾ||‌ ಕೆ. ಗೋವಿಂದರಾಜ್ ಇಲಾಖೆಗಳಲ್ಲಿ ಬಹಳಷ್ಟು ಹುದ್ದೆಗಳು ಖಾಲಿ ಇರುವ ಬಗ್ಗೆ ಮುಖ್ಯಮಂತ್ರಿಗಳು
24
378
ಡಾ||‌ ಕೆ. ಗೋವಿಂದರಾಜ್ ರಾಜ್ಯದ ಗೋದಾಮುಗಳಲ್ಲಿ ಧಾನ್ಯಗಳ ರಾಶಿಯು ಕೊಳೆಯುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು
25
446
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬಿ.ಬಿ.ಎಂ.ಪಿ. ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳ ಕುರಿತು ಮುಖ್ಯಮಂತ್ರಿಗಳು
26
447
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಸರ್ಕಾರದ ಸ್ವತ್ತುಗಳಲ್ಲಿ ಮಳೆ ಕೊಯ್ಲು ಕುರಿತು ಮುಖ್ಯಮಂತ್ರಿಗಳು
27
456
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬೀದಿ ಬದಿ ವ್ಯಾಪಾರಿಗಳ ಹಿತರಕ್ಷಣೆಯ ಕುರಿತು ಮುಖ್ಯಮಂತ್ರಿಗಳು
28
459+461
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌/ಶ್ರೀ ಶಶೀಲ್ ಜಿ.ನಮೋಶಿ ಲೋಕಾಯುಕ್ತ ಇಲಾಖೆಯ ಕಾರ್ಯ ಚಟುವಟಿಕೆ ಬಗ್ಗೆ ಮುಖ್ಯಮಂತ್ರಿಗಳು
29
360
ಶ್ರೀ ಕೆ.ಹರೀಶ್‌ ಕುಮಾರ್‌ ಬೆಂಗಳೂರಿನ ನಗರ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳು
30
362
ಶ್ರೀ ಕೆ.ಹರೀಶ್‌ ಕುಮಾರ್‌ ಅರಣ್ಯ ಇಲಾಖೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವ ಅಧಿಕಾರಿಗಳ ಬಗ್ಗೆ ಮುಖ್ಯಮಂತ್ರಿಗಳು
31
345
ಶ್ರೀ ಮರಿತಿಬ್ಬೆಗೌಡ ಬಿ.ಡಿ.ಎ.ಸ್ವತ್ತನ್ನು ಅಕ್ರಮವಾಗಿ ಖಾಸಗಿಯವರಿಗೆ ಮಾರಾಟ ಮಾಡಿರುವ ಬಗ್ಗೆ ಮುಖ್ಯಮಂತ್ರಿಗಳು
32
346
ಶ್ರೀ ಮರಿತಿಬ್ಬೆಗೌಡ ಕಾಮಗಾರಿಗಳ ಬಗ್ಗೆ ಮಾಹಿತಿ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
33
347
ಶ್ರೀ ಮರಿತಿಬ್ಬೆಗೌಡ ಕಾನೂನು ಕಾಲೇಜುಗಳ ಬಗ್ಗೆ ಮಾಹಿತಿ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
34
348
ಶ್ರೀ ಮರಿತಿಬ್ಬೆಗೌಡ ಮೂರು ವರ್ಷಗಳಿಗೊಮ್ಮೆ ಬೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡದ ಬಗ್ಗೆ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
35
404
ಶ್ರೀ ಮರಿತಿಬ್ಬೆಗೌಡ ಅನುಕಂಪದ ಆಧಾರದ ಮೇಲೆ ನೇಮಕಾತಿ ಕುರಿತು ಮುಖ್ಯಮಂತ್ರಿಗಳು
36
371
ಶ್ರೀ ಮಂಜುನಾಥ ಭಂಡಾರಿ ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಬಿಡುಗಡೆಯಾಗುವ ಅನುದಾನ ಕುರಿತು ಮುಖ್ಯಮಂತ್ರಿಗಳು
37
372
ಶ್ರೀ ಮಂಜುನಾಥ ಭಂಡಾರಿ ಲೆಕ್ಕ ಪರಿಶೋಧನಾ ವರದಿಯ ಪ್ಯಾರಾಗಳು ಆಯವ್ಯಯ ಮತ್ತು ಲೆಕ್ಕಪತ್ರ ನಿಯಮಗಳಿಗೆ ತಿದ್ದುಪಡಿ ಕುರಿತು ಮುಖ್ಯಮಂತ್ರಿಗಳು
38
373
ಶ್ರೀ ಮಂಜುನಾಥ ಭಂಡಾರಿ ಸರ್ಕಾರಿ ನೌಕರರ ನಿವೃತ್ತಿ ವೇತನ ಕಡತಗಳ ವಿಲೇವಾರಿ ತಡವಾಗುತ್ತಿರುವ ಕುರಿತು ಮುಖ್ಯಮಂತ್ರಿಗಳು
39
374
ಶ್ರೀ ಮಂಜುನಾಥ ಭಂಡಾರಿ ರಾಜ್ಯದ ಹಲವು ಇಲಾಖೆಗಳಲ್ಲಿ ಶೇಕಡಾ 50% ಕ್ಕಿಂತ ಹೆಚ್ಚು ಹುದ್ದೆ ಖಾಲಿ ಇರುವ ಕುರಿತು ಮುಖ್ಯಮಂತ್ರಿಗಳು
40
337
ಶ್ರೀ ಮಧು ಜಿ ಮಾದೇಗೌಡ ಮಂಡ್ಯ ಜಿಲ್ಲೆಯಲ್ಲಿನ ಏತ ನೀರಾವರಿ ಯೋಜನೆಗಳ ಕುರಿತು ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
41
338
ಶ್ರೀ ಮಧು ಜಿ ಮಾದೇಗೌಡ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಕೆ ಬೆಳ್ಳೂರು ಬಹು ಗ್ರಾಮ ಕುಡಿಯುವ ನೀರು ಯೋಜನೆ ಕುರಿತು ಮುಖ್ಯಮಂತ್ರಿಗಳು
42
339
ಶ್ರೀ ಮಧು ಜಿ ಮಾದೇಗೌಡ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಕೆ.ಬೆಳ್ಳೂರು ಬಹು ಗ್ರಾಮ ಕುಡಿಯುವ ನೀರು ಯೋಜನೆ ಕುರಿತು ಮುಖ್ಯಮಂತ್ರಿಗಳು
43
340
ಶ್ರೀ ಮಧು ಜಿ ಮಾದೇಗೌಡ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಿಗೆ ಪದೋನ್ನತಿ ನೀಡುವ ಕುರಿತು ಮುಖ್ಯಮಂತ್ರಿಗಳು
44
357
ಶ್ರೀ ಸಿ.ಎನ್.‌ ಮಂಜೇಗೌಡ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ವಿಮಾ ಸೌಲಭ್ಯದ ಕುರಿತು ಮುಖ್ಯಮಂತ್ರಿಗಳು
45
358
ಶ್ರೀ ಸಿ.ಎನ್.‌ ಮಂಜೇಗೌಡ ಕೃಷಿ ರಸಗೊಬ್ಬರ ಮತ್ತು ಇತರೆ ಉತ್ಪನ್ನಗಳ ಮೇಲೆ ವಿಧಿಸಿರುವ ತೆರಿಗೆ ರದ್ದುಪಡಿಸುವ ಕುರಿತು ಮುಖ್ಯಮಂತ್ರಿಗಳು
46
359
ಶ್ರೀ ಸಿ.ಎನ್.‌ ಮಂಜೇಗೌಡ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಪ್ರೌಢಶಾಲೆಗಳ ಕುರಿತು ಮುಖ್ಯಮಂತ್ರಿಗಳು
47
434
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಎನ್.ಪಿ.ಎಸ್ ಕುರಿತು ಮುಖ್ಯಮಂತ್ರಿಗಳು
48
349
ಶ್ರೀ ಎಂ.ನಾಗರಾಜು ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಅಬಕಾರಿ ಸಚಿವರು
49
351
ಶ್ರೀ ಎಂ.ನಾಗರಾಜು ಬಿಬಿಎಂಪಿ ಬೃಂದ ಮತ್ತು ನೇಮಕಾತಿ ನಿಯಮಾವಳಿ 2020 ರ ಬಗ್ಗೆ ಮುಖ್ಯಮಂತ್ರಿಗಳು
50
352
ಶ್ರೀ ಎಂ.ನಾಗರಾಜು ಮೇಕೆದಾಟು ಬಳಿ ನಿರ್ಮಾಣಗೊಳ್ಳುತ್ತಿರುವ ಅಣೆಕಟ್ಟಿನ ಬಗ್ಗೆ ಜಲಸಂಪನ್ಮೂಲ ಸಚಿವರು
51
381
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ನಿವೃತ್ತ ನೌಕರರು ನಕಲಿಸುವ ದಿನ ಪ್ರಮಾಣ ಪತ್ರ ನೀಡುತ್ತಿರುವ ಕುರಿತು ಮುಖ್ಯಮಂತ್ರಿಗಳು
52
379
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ನ್ಯಾಯಮೂರ್ತಿ ಎಚ್.ಎಸ್.ಕೆಂಪಣ್ಣ ವಿಚಾರಣ ಆಯೋಗದ ವರದಿಗಳ ಕುರಿತು ಮುಖ್ಯಮಂತ್ರಿಗಳು
53
452
ಶ್ರೀ ಪುಟ್ಟಣ್ಣ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳು
54
417
ಶ್ರೀ ಪ್ರಕಾಶ್ ಕೆ. ರಾಥೋಡ್ ರಾಜ್ಯದಲ್ಲಿ ನಡೆಯುತ್ತಿರುವ ನೀರಾವರಿ ಕಾಮಗಾರಿಗಳ ಬಗ್ಗೆ ಜಲಸಂಪನ್ಮೂಲ ಸಚಿವರು
55
418
ಶ್ರೀ ಪ್ರಕಾಶ್ ಕೆ. ರಾಥೋಡ್ ರಾಜ್ಯದ ಬೊಕ್ಕಸಕ್ಕೆ ಸಂದಾಯವಾಗುತ್ತಿರುವ ಆದಾಯದ ಮೂಲಗಳ ಬಗ್ಗೆ ಜಲಸಂಪನ್ಮೂಲ ಸಚಿವರು
56
419
ಶ್ರೀ ಪ್ರಕಾಶ್ ಕೆ. ರಾಥೋಡ್ ನ್ಯಾಷನಲ್ ಸ್ಕೂಲ್ ಆಫ್ ಲಾ ನಲ್ಲಿ ಸ್ಥಳೀಯರಿಗೆ ನೀಡುವ ಮೀಸಲಾತಿ ಬಗ್ಗೆ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
57
420
ಶ್ರೀ ಪ್ರಕಾಶ್ ಕೆ. ರಾಥೋಡ್ ಬಿ ಎಂ ಆರ್ ಸಿ ಎಲ್ ನಿಂದ ನಡೆಯುತ್ತಿರುವ ಮೆಟ್ರೋ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳು
58
390
ಶ್ರೀ ಪ್ರದೀಪ್ ಶೆಟ್ಟರ್ ಹೊಸ ಮಧ್ಯದ ಅಂಗಡಿಗಳ ಪರವಾನಗಿ ಬಗ್ಗೆ ಅಬಕಾರಿ ಸಚಿವರು
59
391
ಶ್ರೀ ಪ್ರದೀಪ್ ಶೆಟ್ಟರ್ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ಅನುದಾನದ ಬಗ್ಗೆ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
60
382
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ.‌ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟ ವ್ಯಾಪಾರ ಮಳಿಗೆಗಳನ್ನು ತೆರೆಯಲು ಇರುವ ಮಾನದಂಡಗಳ ಕುರಿತು ಅಬಕಾರಿ ಸಚಿವರು
61
383
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ.‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೊಸ ಪಡಿತರ ಚೀಟಿ ವಿತರಣೆ ಕುರಿತು ಮುಖ್ಯಮಂತ್ರಿಗಳು
62
401
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ.‌ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕು ಮೇರಮಜಲು ಗ್ರಾಂದ ಕೆರೆ ಅಭಿವೃದ್ಧಿ ಕುರಿತು ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
63
396
ಶ್ರೀ ಪಿ.ಆರ್.‌ ರಮೇಶ್‌ ಅಬಕಾರಿ ಇಲಾಖೆಯಿಂದ ವಾರ್ಷಿಕವಾಗಿ ಸಂಗ್ರಹವಾಗುತ್ತಿರುವ ಆದಾಯದ ಕುರಿತು ಅಬಕಾರಿ ಸಚಿವರು
64
397
ಶ್ರೀ ಪಿ.ಆರ್.‌ ರಮೇಶ್‌ ಅಬಕಾರಿ ಇಲಾಖೆಯಿಂದ ವಾರ್ಷಿಕವಾಗಿ ಸಂಗ್ರಹವಾಗುತ್ತಿರುವ ಆದಾಯದ ಕುರಿತು ಜಲಸಂಪನ್ಮೂಲ ಸಚಿವರು
65
398
ಶ್ರೀ ಪಿ.ಆರ್. ರಮೇಶ್ ಬಿಬಿಎಂಪಿ ಗೆ ಸಂಬಂಧಿಸಿದ ವಾರ್ಡ್ಗಳ ಕುರಿತು ಮುಖ್ಯಮಂತ್ರಿಗಳು
66
366
ಶ್ರೀ ಎಸ್. ರವಿ ಕೋವಿಡ್ ಕಾಯಿಲೆಗೆ ತುತ್ತಾಗಿ ಮರಣ ಹೊಂದಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ನೌಕರರಿಗೆ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳು
67
367
ಶ್ರೀ ಎಸ್. ರವಿ ಹಾನಿಗೊಳವಾಗಿರುವ ಕೆರೆಗಳನ್ನು ಪುನರ್ ನಿರ್ಮಾಣ ಮಾಡುವ ಬಗ್ಗೆ ಸಣ್ಣ ನೀರಾವರಿ ಹಾಗೂ ಕಾನೂನು,ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
68
368
ಶ್ರೀ ಎಸ್. ರವಿ ಬೆಂಗಳೂರಿನಲ್ಲಿ ನಿರ್ಮಾಣವಾದ ರಾಪಿಡ್ ರಸ್ತೆ ಬಿರುಕು ಬಿಟ್ಟಿರುವ ಬಗ್ಗೆ ಮುಖ್ಯಮಂತ್ರಿಗಳು
69
369
ಶ್ರೀ ಎಸ್. ರವಿ ಕಾಡಾನೆ ದಾಳಿಯಿಂದ ಉಂಟಾಗುತ್ತಿರುವ ನಷ್ಟದ ಕುರಿತು ಮುಖ್ಯಮಂತ್ರಿಗಳು
70
431
ಶ್ರೀ ಶಶೀಲ್ ಜಿ. ನಮೋಶಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕಲಬುರಗಿ ಜಿಲ್ಲೆಗೆ ಬಿಡುಗಡೆಯಾದ ಅನುದಾನಗಳ ಬಗ್ಗೆ ಮುಖ್ಯಮಂತ್ರಿಗಳು
71
432
ಶ್ರೀ ಶಶೀಲ್ ಜಿ. ನಮೋಶಿ ನ್ಯಾಯಬೆಲೆ ಅಂಗಡಿಗಳ ಕುರಿತು ಮುಖ್ಯಮಂತ್ರಿಗಳು
72
433
ಶ್ರೀ ಶಶೀಲ್ ಜಿ. ನಮೋಶಿ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಲಿಪಿಕ ಸಹಾಯಕ ನೌಕರರ ಬಗ್ಗೆ ಮುಖ್ಯಮಂತ್ರಿಗಳು
73
444
ಶ್ರೀ ಟಿ.ಎ. ಶರವಣ ಬಿಬಿಎಂಪಿಯ ಆರ್ಥಿಕ ಸ್ಥಿತಿಗತಿ ಬಗ್ಗೆ ಮುಖ್ಯಮಂತ್ರಿಗಳು
74
445
ಶ್ರೀ ಟಿ.ಎ. ಶರವಣ ಮೆಟ್ರೋ ಕಾಮಗಾರಿ ದುರಂತದ ಬಗ್ಗೆ ಮುಖ್ಯಮಂತ್ರಿಗಳು
75
448
ಶ್ರೀ ಸುನೀಲ್‌ ಗೌಡ ಪಾಟೀಲ್ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನಲ್ಲಿನ ಜಲ ಜೀವನ್ ಮಿಷನ್ ಕಾಮಗಾರಿ ಕುರಿತು ಮುಖ್ಯಮಂತ್ರಿಗಳು
76
421
ಶ್ರೀ ಸಲೀಂ ಅಹಮದ್ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ನೀಡಲಾಗುತ್ತಿರುವ ವಿವಿಧ ಸೌಲಭ್ಯಗಳ ಬಗ್ಗೆ ಮುಖ್ಯಮಂತ್ರಿಗಳು
77
422
ಶ್ರೀ ಸಲೀಂ ಅಹಮದ್ ರಾಜ್ಯದಲ್ಲಿ ಅಮೃತ್ ಗ್ರಾಮ ಪಂಚಾಯತ್ ಯೋಜನೆಯ ಅನುಷ್ಠಾನದ ಬಗ್ಗೆ ಮುಖ್ಯಮಂತ್ರಿಗಳು
78
424
ಶ್ರೀ ಸಲೀಂ ಅಹಮದ್ ಸರ್ಕಾರದ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸುವ ಬಗ್ಗೆ ಮುಖ್ಯಮಂತ್ರಿಗಳು
79
423
ಶ್ರೀ ಸಲೀಂ ಅಹಮದ್ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಕ್ಕಳ ಪೂರ್ಣ ವಿವರಗಳನ್ನು ಶೇಖರಿಸುವ ಬಗ್ಗೆ ಮುಖ್ಯಮಂತ್ರಿಗಳು
80
384
ಶ್ರೀ ವೈ.ಎಂ. ಸತೀಶ್ ತುಂಗಭದ್ರಾ ಡ್ಯಾಂನಿಂದ ಮಳೆಗಾಲದಲ್ಲಿ ಹೆಚ್ಚುವರಿಗಾಗಿ ಹರಿಯುವ ನೀರನ್ನು ಸದುಪಯೋಗ ಪಡಿಸಿಕೊಳ್ಳುವ ಬಗ್ಗೆ ಜಲಸಂಪನ್ಮೂಲ ಸಚಿವರು
81
386
ಶ್ರೀ ವೈ.ಎಂ. ಸತೀಶ್ ಪಡಿತರವನ್ನು ನ್ಯಾಯಬೆಲೆ ಅಂಗಡಿಗಳಿಗೆ ಪೂರೈಸುವಲ್ಲಿ ಆಗುತ್ತಿರುವ ಭ್ರಷ್ಟತೆ ಕುರಿತು ಮುಖ್ಯಮಂತ್ರಿಗಳು
82
427
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ 2ನೇ ಹಂತದ ಸ್ವಚ್ಛ ಭಾರತ ಅಭಿಯಾನ ಗ್ರಾಮೀಣ ಅನುಷ್ಠಾನದ ಬಗ್ಗೆ ಮುಖ್ಯಮಂತ್ರಿಗಳು
83
428
ಶ್ರೀ ಕೆ.ಎ. ತಿಪ್ಪೇಸ್ವಾಮಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಮಾರ್ಕೆಟ್ ಗಳ ಕುರಿತು ಮುಖ್ಯಮಂತ್ರಿಗಳು
84
429
ಶ್ರೀ ಕೆ.ಎ. ತಿಪ್ಪೇಸ್ವಾಮಿ ಭಾರತ್ ನೆಟ್ ಪ್ರಾಜೆಕ್ಟ್ ಯೋಜನೆ ಕುರಿತು ಮುಖ್ಯಮಂತ್ರಿಗಳು
85
430
ಶ್ರೀ ಕೆ.ಎ. ತಿಪ್ಪೇಸ್ವಾಮಿ ವೃಷಭಾವತಿ ವ್ಯಾಲಿ ಕುರಿತು ಮುಖ್ಯಮಂತ್ರಿಗಳು
86
363
ಡಾ|| ತಳವಾರ್‌ ಸಾಬಣ್ಣ ಕಲ್ಯಾಣ ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಳಪೆ ಮತ್ತು ಅಪೂರ್ಣ ಕಾಮಗಾರಿ ಕುರಿತು ಮುಖ್ಯಮಂತ್ರಿಗಳು
87
364
ಡಾ|| ತಳವಾರ್‌ ಸಾಬಣ್ಣ ಕಲ್ಯಾಣ ಕರ್ನಾಟಕದಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಕುರಿತು ಮುಖ್ಯಮಂತ್ರಿಗಳು
88
365
ಡಾ|| ತಳವಾರ್‌ ಸಾಬಣ್ಣ ಬೆಳಗಾವಿಯಲ್ಲಿ ರಾಜ್ಯ ಗ್ರಾಮ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಂಚಾರಿ ಕಾಯಂ ಪೀಠ ಸ್ಥಾಪನೆ ಮುಖ್ಯಮಂತ್ರಿಗಳು
89
354+361
ಡಾ|| ಡಿ. ತಿಮ್ಮಯ್ಯ + ಶ್ರೀ ಕೆ.ಹರೀಶ್ ಕುಮಾರ್ "ಜಲ ಜೀವನ್ ಮಿಷನ್" ಯೋಜನೆಯ ಬಗ್ಗೆ ಮುಖ್ಯಮಂತ್ರಿಗಳು
90
353
ಡಾ|| ಡಿ. ತಿಮ್ಮಯ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿಗಳು
91
355
ಡಾ|| ಡಿ. ತಿಮ್ಮಯ್ಯ ರಾಜ್ಯದಲ್ಲಿ ಸ್ವಂತ ಕಟ್ಟಡಗಳನ್ನು ಹೊಂದಿರುವ ಗ್ರಾಮ ಪಂಚಾಯಿತಿಗಳ ಬಗ್ಗೆ ಮುಖ್ಯಮಂತ್ರಿಗಳು
92
356
ಡಾ|| ಡಿ. ತಿಮ್ಮಯ್ಯ ರಾಜ್ಯದಲ್ಲಿ ವನ್ಯಜೀವಿಗಳ ದಾಳಿಯ ಬಗ್ಗೆ ಮುಖ್ಯಮಂತ್ರಿಗಳು
93
411
ಶ್ರೀ ಯು.ಬಿ. ವೆಂಕಟೇಶ್ ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗಳಿಂದ ಅಪಘಾತಗೊಳಗಾದವರ ಕುರಿತು ಮುಖ್ಯಮಂತ್ರಿಗಳು
94
412
ಶ್ರೀ ಯು.ಬಿ. ವೆಂಕಟೇಶ್ ಬೆಂಗಳೂರು ನಗರದ ರಾಪಿಡ್ ರಸ್ತೆಯ ಕುರಿತು ಮುಖ್ಯಮಂತ್ರಿಗಳು
95
413
ಶ್ರೀ ಯು.ಬಿ. ವೆಂಕಟೇಶ್ ಬೆಂಗಳೂರು ನಗರದ ಸ್ವಚ್ಛತೆ ಮತ್ತು ನೈರ್ಮಲ್ಯ ಸಲುವಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ಮುಖ್ಯಮಂತ್ರಿಗಳು
96
414
ಶ್ರೀ ಯು.ಬಿ. ವೆಂಕಟೇಶ್ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆ ಹಾನಿ ತಡೆಯುವ ಸಲುವಾಗಿ ಬಿಡುಗಡೆಯಾದ ಅನುದಾನದ ಬಗ್ಗೆ ಮುಖ್ಯಮಂತ್ರಿಗಳು
97
415
ಶ್ರೀ ಯು.ಬಿ. ವೆಂಕಟೇಶ್ ಬೆಂಗಳೂರು ನಗರದಲ್ಲಿ ಸುರಿದ ಅತ್ಯಂತ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾದ ಕುರಿತು ಮುಖ್ಯಮಂತ್ರಿಗಳು
98
394
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಗ್ರಾಮ ಪಂಚಾಯಿತಿ ಕಟ್ಟಡ ನಿರ್ವಹಣೆ ಕುರಿತು ಮುಖ್ಯಮಂತ್ರಿಗಳು
99
395
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಬ್ರಿಜ್ ಕಮ್ ಬ್ಯಾರೇಜ್ ನಲ್ಲಿ ನೀರು ಶೇಖರಣೆಯಾಗದಿರುವ ಕುರಿತು ಜಲಸಂಪನ್ಮೂಲ ಸಚಿವರು
100
449
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಗ್ರಾಮ ಪಂಚಾಯತ್ ನಲ್ಲಿ ಪುರಸಭೆಯನ್ನಾಗಿ ಮೇಲ್ದರ್ಜೆ ಏರಿಸುವ ಕುರಿತು ಮುಖ್ಯಮಂತ್ರಿಗಳು
101
402
ಶ್ರೀ ದಿನೇಶ್‌ ಗೂಳಿಗೌಡ ಬೆಂಗಳೂರಿ ನಗರದಲ್ಲಿರುವ ಕ್ಲಬ್ ಗಳ ಬಗ್ಗೆ ಮುಖ್ಯಮಂತ್ರಿಗಳು
102
460
ಶ್ರೀ ನಸೀರ್ ಅಹ್ಮದ್ ಹೆಸರಘಟ್ಟ ಕೆರೆಯಿಂದ ಬೆಂಗಳೂರು ನಗರಕ್ಕೆ ನೀರು ಪೂರೈಕೆ ಬಗ್ಗೆ ಮುಖ್ಯಮಂತ್ರಿಗಳು
103
462
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ "ಕೆರೆ ಸಂರಕ್ಷಣೆ ಸಂಜೀವಿನಿ" ಬಗ್ಗೆ ಸಣ್ಣ ನೀರಾವರಿ ಹಾಗೂ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
104
463
ಶ್ರೀ ಬಿ.ಜಿ. ಪಾಟೀಲ್ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲ್ಲೂಕಿನ ಯಂಪಾಡ ಗ್ರಾಮ ಪಂಚಾಯಿತಿಗೆ ಕುಡಿಯುವ ನೀರಿನ ಸೌಲಭ್ಯ ಕುರಿತು ಮುಖ್ಯಮಂತ್ರಿಗಳು
105
438
ಶ್ರೀ ಎನ್.ರವಿಕುಮಾರ್ ಸಾ ಮಿಲ್ ಗಳ ಕುರಿತು ಮುಖ್ಯಮಂತ್ರಿಗಳು
106
439
ಶ್ರೀ ಎನ್.ರವಿಕುಮಾರ್ ಅನಧಿಕೃತ ಕಟ್ಟಡಗಳ ಕುರಿತು ಮುಖ್ಯಮಂತ್ರಿಗಳು
107
440
ಶ್ರೀ ಎನ್.ರವಿಕುಮಾರ್ ಐಎಂಎ ಹಗರಣದಲ್ಲಿ ಭಾಗಿಯಾದ ಐಪಿಎಸ್ ಅಧಿಕಾರಿಗಳ ಕುರಿತು ಮುಖ್ಯಮಂತ್ರಿಗಳು
108
457
ಶ್ರೀ ಎನ್.ರವಿಕುಮಾರ್ ಸಂಸ್ಕೃತ ಭಾಷೆಯ ಅಭಿವೃದ್ಧಿ ಕುರಿತು ಮುಖ್ಯಮಂತ್ರಿಗಳು
109
458
ಶ್ರೀ ಎನ್.ರವಿಕುಮಾರ್ ವಸತಿ ಗೃಹ ನಿರ್ಮಾಣಕ್ಕೆ ಅನುಮತಿ ಪಡೆದು ಮಸೀದಿ ನಿರ್ಮಿಸುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru