ದಿನಾಂಕ 16-03-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1378
ಡಾ|| ಆರತಿ ಕೃಷ್ಣ ಕಾಡಾನೆ ದಾಳಿ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
2
1377
ಡಾ|| ಆರತಿ ಕೃಷ್ಣ ಮಂಗನ ಖಾಯಿಲೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
3
1407
ಶ್ರೀ ಕೆ. ಅಬ್ದುಲ್ ಜಬ್ಬಾರ್ ಸರ್ಕಾರಿ ಶಾಲೆಗಳಿಗೆ ಒದಗಿಸುವ ಮೂಲಸೌಕರ್ಯ ಮತ್ತು ಸೌಲಭ್ಯಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
4
1408
ಶ್ರೀ ಕೆ. ಅಬ್ದುಲ್ ಜಬ್ಬಾರ್ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
5
1409
ಶ್ರೀ ಕೆ. ಅಬ್ದುಲ್ ಜಬ್ಬಾರ್ ಕೌಶಲ್ಯಾಭಿವೃದ್ಧಿ ಯೋಜನೆಯಡಿ ತರಬೇತಿ ಮತ್ತು ಉದ್ಯೋಗದ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
6
1410
ಶ್ರೀ ಕೆ. ಅಬ್ದುಲ್ ಜಬ್ಬಾರ್ ಅನ್ನಭಾಗ್ಯ ಯೋಜನೆ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
7
1340
ಶ್ರೀ ಎಂ. ಎಲ್. ಅನಿಲ್ ಕುಮಾರ್ ಹೊಸ ವಿದ್ಯುತ್ ಉಪ ವಿಭಾಗವನ್ನು ತೆರೆಯುವ ಬಗ್ಗೆ ಇಂಧನ ಸಚಿವರು
8
1430
ಶ್ರೀ ಡಿ.ಎಸ್. ಅರುಣ್ ರೈಲ್ವೆ ಬ್ಯಾರಿಕೇಡ್ ಕಾಮಗಾರಿಗಳ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
9
1431
ಶ್ರೀ ಡಿ.ಎಸ್. ಅರುಣ್ ಮರಗಳ ಗಣತಿ ಮಾಡುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
10
1432
ಶ್ರೀ ಡಿ.ಎಸ್. ಅರುಣ್ 108 ಆಂಬ್ಯುಲೆನ್ಸ್ಗಳ ಕಾರ್ಯನಿರ್ವಹಣೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
12
1314
ಶ್ರೀಮತಿ ಬಲ್ಕೀಸ್ ಬಾನು ಪ್ರೌಢ ಶಾಲೆಯ "ಡಿ" ದರ್ಜೆ ನೌಕರರ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
14
1315
ಶ್ರೀಮತಿ ಬಲ್ಕೀಸ್ ಬಾನು ಉರ್ದು ಭಾಷೆಯ ಬಗ್ಗೆ ಉನ್ನತ ಶಿಕ್ಷಣ ಸಚಿವರು
15
1480
ಶ್ರೀಮತಿ ಬಲ್ಕೀಸ್ ಬಾನು ಸರ್ಕಾರಿ ಶಾಲೆಗಳ ಶೌಚಾಲಯಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
16
1347
ಶ್ರೀ ಬಸನಗೌಡ ಬಾದರ್ಲಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿಗೆ ಸರ್ಕಾರಿ ಡಿಪ್ಲೋಮಾ ಕಾಲೇಜು ಮಂಜೂರು ಮಾಡುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
17
1348
ಶ್ರೀ ಬಸನಗೌಡ ಬಾದರ್ಲಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿಗೆ ಐ.ಟಿ.ಐ ಕಾಲೇಜನ್ನು ಮಂಜೂರು ಮಾಡುವ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
18
1349
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ನಗರಕ್ಕೆ ೧೧೦/೧೧ ಕೆ.ವಿ. ವಿದ್ಯುತ್ ಉಪ ಸ್ಟೇಷನ್ ಸ್ಥಾಪಿಸುವ ಬಗ್ಗೆ ಇಂಧನ ಸಚಿವರು
19
1350
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
20
1351
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನ ನ್ಯಾಯ ಬೆಲೆ ಅಂಗಡಿಗಳ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
21
1448
ಶ್ರೀ ಚಿದಾನಂದ್ ಎಂ. ಗೌಡ ನಿವೃತ್ತ ನೌಕರರಿಗೆ ಗಳಿಕೆ ರಜೆ ನಗದೀಕರಣ ನೀಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
22
1449
ಶ್ರೀ ಚಿದಾನಂದ್ ಎಂ. ಗೌಡ ಅರಣ್ಯ ಕೃಷಿಗೆ ನೀಡುತ್ತಿರುವ ಪ್ರೋತ್ಸಾಹದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
23
1451
ಶ್ರೀ ಹೆಚ್.ಎಸ್. ಗೋಪಿನಾಥ್ ಸರ್ಕಾರದಿಂದ ಅನುಮತಿ ಪಡೆದ ಖಾಸಗಿ ವಿಶ್ವವಿದ್ಯಾಲಯಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
24
1452
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
25
1453
ಶ್ರೀ ಹೆಚ್.ಎಸ್. ಗೋಪಿನಾಥ್ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಇಂಧನ ಸಚಿವರು
26
1454
ಶ್ರೀ ಹೆಚ್.ಎಸ್. ಗೋಪಿನಾಥ್ ಒ.ಸಿ ಮತ್ತು ಸಿ.ಸಿ ಇಲ್ಲದ ಕಾರಣ ವಿದ್ಯುತ್ ಸಂಪರ್ಕ ಸಿಗದೆ ಇರುವ ಬಗ್ಗೆ ಇಂಧನ ಸಚಿವರು
27
1326
ಶ್ರೀ ಗೋವಿಂದ ರಾಜು ಅರಣ್ಯ ವಲಯಗಳಲ್ಲಿ ಸಫಾರಿ ನಿರ್ಬಂಧಿಸಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
28
1327
ಶ್ರೀ ಗೋವಿಂದ ರಾಜು ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳು ನಷ್ಟ ಅನುಭವಿಸುತ್ತಿರುವ ಬಗ್ಗೆ ಇಂಧನ ಸಚಿವರು
29
1328
ಶ್ರೀ ಗೋವಿಂದ ರಾಜು ಆಯುಷ್ ಇಲಾಖೆಯ ತಜ್ಞ ವೈದ್ಯರಿಗೆ ಕಡಿಮೆ ವೇತನ ನೀಡುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
31
1386
ಶ್ರೀಮತಿ ಹೇಮಲತಾ ನಾಯಕ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಸದಿರುವುದರ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
32
1387
ಶ್ರೀಮತಿ ಹೇಮಲತಾ ನಾಯಕ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಮತ್ತು KSMSCL ಖರೀದಿ ಪ್ರಕ್ರಿಯೆಯಲ್ಲಿನ ಲೋಪಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
33
1388
ಶ್ರೀಮತಿ ಹೇಮಲತಾ ನಾಯಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
34
1389
ಶ್ರೀಮತಿ ಹೇಮಲತಾ ನಾಯಕ ರಾಜ್ಯದ ಸರ್ಕಾರಿ ಪಿ.ಯು ಕಾಲೇಜಿನ ಉಪನ್ಯಾಸಕರ ಹುದ್ದೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
35
1317
ಶ್ರೀ ಐವನ್ ಡಿ'ಸೋಜಾ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಒಳಪಟ್ಟ ಪ್ರಥಮ ದರ್ಜೆ ಕಾಲೇಜುಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
36
1318
ಶ್ರೀ ಐವನ್ ಡಿ'ಸೋಜಾ ರಾಜ್ಯದ ಸರ್ಕಾರಿ ಪಿ.ಯು ಕಾಲೇಜಿನ ಉಪನ್ಯಾಸಕರ ಹುದ್ದೆಗಳ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
37
1319
ಶ್ರೀ ಐವನ್ ಡಿ'ಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹಜ್ಯೋತಿ ಬಳಕೆ ಮಾಡುವವರ ಬಗ್ಗೆ ಇಂಧನ ಸಚಿವರು
38
1320
ಶ್ರೀ ಐವನ್ ಡಿ'ಸೋಜಾ ಅರಣ್ಯ ಪ್ರದೇಶ ವಿಸ್ತರಣೆ ಮಾಡುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
39
1305
ಶ್ರೀ ಟಿ.ಎನ್. ಜವರಾಯಿ ಗೌಡ ರಾಜ್ಯದಲ್ಲಿರುವ ಆಯುಷ್ ಇಲಾಖೆ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
40
1306
ಶ್ರೀ ಟಿ.ಎನ್. ಜವರಾಯಿ ಗೌಡ ಕೌಶಲ್ಯಾಭಿವೃದ್ಧಿ ಇಲಾಖೆಗಳ ಯೋಜನೆ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
41
1307
ಶ್ರೀ ಟಿ.ಎನ್. ಜವರಾಯಿ ಗೌಡ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿರುವ ಮೂಲಭೂತ ಸೌಕರ್ಯಗಳ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
42
1308
ಶ್ರೀ ಟಿ.ಎನ್. ಜವರಾಯಿ ಗೌಡ ಅರಣ್ಯ ಇಲಾಖೆಯಲ್ಲಿರುವ ಹುದ್ದೆಗಳ ಸಂಖ್ಯೆ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
43
1333
ಶ್ರೀ ಕೇಶವ ಪ್ರಸಾದ್ ಎಸ್ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನ್ ಮತ್ತು ಎಂ.ಆರ್.ಐ ಸೇವೆಗಳು ಸ್ಥಗಿತಗೊಂಡಿರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
44
1322
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
45
1323
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ರಾಜ್ಯದ ಕೌಶಲ್ಯಾಭಿವೃದ್ಧಿ ಯೋಜನೆಗಳ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
46
1337
ಶ್ರೀ ಕುಶಾಲಪ್ಪ ಎಂ.ಪಿ ವಿದ್ಯುತ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಕುರಿತು ಇಂಧನ ಸಚಿವರು
47
1368
ಶ್ರೀ ಮಧು ಜಿ. ಮಾದೇಗೌಡ ಕಾಡು ಪ್ರಾಣಿಗಳ ಕಳ್ಳಬೇಟೆ ಪ್ರಕರಣಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
48
1369
ಶ್ರೀ ಮಧು ಜಿ. ಮಾದೇಗೌಡ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ೭ ತಾಸು ವಿದ್ಯುತ್ ಪೂರೈಸುವ ಕುರಿತು ಇಂಧನ ಸಚಿವರು
49
1370
ಶ್ರೀ ಮಧು ಜಿ. ಮಾದೇಗೌಡ ಆರೋಗ್ಯ ಸಂಜೀವಿನಿ ಯೋಜನೆಗೆ ಆಸ್ಪತ್ರೆಗಳ ಸೇರ್ಪಡೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
50
1370
ಶ್ರೀ ಮಧು ಜಿ. ಮಾದೇಗೌಡ ‘ಜ್ಞಾನಪೀಠ' ಪ್ರಶಸ್ತಿ ಪುರಸ್ಕೃತರ ಓದಿದ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
51
1371
ಶ್ರೀ ಮಧು ಜಿ. ಮಾದೇಗೌಡ ‘ಜ್ಞಾನಪೀಠ' ಪ್ರಶಸ್ತಿ ಪುರಸ್ಕೃತರ ಓದಿದ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
52
1357
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ಔಷಧಿಗಳ ಕೊರತೆ ಮತ್ತು ದಾಸ್ತಾನು ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
53
1361
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ತೀವ್ರಗೊಳ್ಳುತ್ತಿರುವ ಮಾನವ ವನ್ಯಜೀವಿ ಸಂಘರ್ಷ, ಪರಿಹಾರ ವಿತರಣೆಯ ಸ್ಥಿತಿಗತಿ ಹಾಗೂ ತಡೆಗೋಡೆ ನಿರ್ಮಾಣದ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
54
1359
ಶ್ರೀ ಸಿ.ಎನ್. ಮಂಜೇಗೌಡ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಮತ್ತು ಸರ್ಕಾರಿ ಶಾಲೆಗಳ ವಿಲೀನ ಪ್ರಕ್ರಿಯೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
55
1360
ಶ್ರೀ ಸಿ.ಎನ್. ಮಂಜೇಗೌಡ ಹೊಸದಾಗಿ ಎ.ಪಿ.ಎಲ್ (ಂPಐ) ಪಡಿತರ ಚೀಟಿಗಳನ್ನು ನೀಡದಿರುವ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
56
1443
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಕಾರ್ಯಪಾಲನಾ ಶಾಖೆಗಳನ್ನು ಪ್ರಾರಂಭಿಸುವ ಕುರಿತು ಇಂಧನ ಸಚಿವರು
57
1444
ಶ್ರೀ ಮಂಜುನಾಥ್ ಭಂಡಾರ ಆಡಳಿತಾತ್ಮಕ ಹಾಗೂ ಕಾರ್ಯನಿರ್ವಹಣಾ ಸಮಸ್ಯೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
58
1445
ಶ್ರೀ ಮಂಜುನಾಥ್ ಭಂಡಾರಿ ಪಡಿತರ ಚೀಟಿಗಳ ವಿತರಣೆ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
59
1446
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ವನ್ಯಜೀವಿ-ಮಾನವ ಸಂಘರ್ಷ ನಿವಾರಣೆ ಕುರಿತು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
60

1372

ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿನ ಅನರ್ಹ ಬಿ.ಪಿ.ಎಲ್ ಕಾರ್ಡ್ಗಳ ರದ್ದು ಮತ್ತು ಹೊಸ ಕಾರ್ಡ್ಗಳ ವಿತರಣೆಯಲ್ಲಿನ ವಿಳಂಬ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
61
1373
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿ ತಾಯಿ-ಮಗು ಆರೋಗ್ಯ ಸೂಚ್ಯಂಕಗಳು ಮತ್ತು ಆಸ್ಪತ್ರೆಗಳ ಮೂಲಸೌಕರ್ಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
62
1374
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿ ಸೌರ ಇಂಧನ ಯೋಜನೆಗಳ ಅನುಷ್ಠಾನ ಮತ್ತು ಸಬ್ಸಿಡಿ ವಿತರಣೆಯ ಕುರಿತು ಇಂಧನ ಸಚಿವರು
63
1375
ಡಾ|| ಎಂ.ಜಿ. ಮುಳೆ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನಾ ಯೋಜನೆಗಳು ಮತ್ತು ಸ್ನಾತಕೋತ್ತರ ಶಿಕ್ಷಣ ಅಭಿವೃದ್ಧಿ ಕುರಿತು ಉನ್ನತ ಶಿಕ್ಷಣ ಸಚಿವರು
64
1376
ಡಾ|| ಎಂ.ಜಿ. ಮುಳೆ ರಾಜ್ಯದಲ್ಲಿ ಅರಣ್ಯ ಬೆಂಕಿ ಪ್ರಕರಣಗಳ ತಡೆಗಟ್ಟುವಿಕೆ ಮತ್ತು ಅರಣ್ಯ ಸಂರಕ್ಷಣೆ ಕುರಿತು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
65
1402
ಶ್ರೀ ಎಂ. ನಾಗರಾಜು ರಾಜ್ಯದ ವಿದ್ಯುತ್ ವಿತರಣಾ ಸಂಸ್ಥೆಗಳಿAದ ಕೈಗೊಂಡಿರುವ ಕ್ರಮದ ಕುರಿತು ಇಂಧನ ಸಚಿವರು
66
1403
ಶ್ರೀ ಎಂ. ನಾಗರಾಜು ಗ್ರಾಮೀಣ ಪ್ರದೇಶಗಳಲ್ಲಿ ಮಂಜೂರಾದ ವೈದ್ಯಕೀಯ ಸಿಬ್ಬಂದಿಯ ಹುದ್ದೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
67
1405
ಶ್ರೀ ಎಂ. ನಾಗರಾಜು ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
68
1406
ಶ್ರೀ ಎಂ. ನಾಗರಾಜು ಉನ್ನತ ಶಿಕ್ಷಣ ಇಲಾಖೆಯಿಂದ ಕೈಗೊಂಡಿರುವ ಕ್ರಮದ ಬಗ್ಗೆ ಉನ್ನತ ಶಿಕ್ಷಣ ಸಚಿವರು
69
1099
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ನೂತನ ಪಬ್ಲಿಕ್ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
70
1400
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ರಾಜ್ಯದಲ್ಲಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಮಸ್ಯೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
71
1401
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ರಾಜ್ಯದಲ್ಲಿರುವ ಸರ್ಕಾರಿ ಹಾಗೂ ಅನುದಾನಿತ IಖಿI ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
72
1324
ಶ್ರೀ ಪಿ.ಹೆಚ್. ಪೂಜಾರ್ ಚಿಂಕಾರ ಪ್ರಭೇದ ಪ್ರಾಣಿಗಳನ್ನು ರಕ್ಷಿಸುವ ಕುರಿತು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
73
1325
ಶ್ರೀ ಪಿ.ಹೆಚ್. ಪೂಜಾರ್ ರಾಜ್ಯದಲ್ಲಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣದ ಉತ್ತೇಜನಕ್ಕಾಗಿ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
74
1415
ಶ್ರೀ ಪಿ.ಹೆಚ್. ಪೂಜಾರ್ ಬಾಗಲಕೋಟೆ ಜಿಲ್ಲೆಯಲ್ಲಿ ಪಡಿತರ ಚೀಟಿಗಳನ್ನು ಹೊಂದಿರುವವರ ಮಾಹಿತಿ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
75
1416
ಶ್ರೀ ಪಿ.ಹೆಚ್. ಪೂಜಾರ್ ಶಾಲಾ ಆವರಣಗಳಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್‌ಗಳಿಂದ ವಿದ್ಯುತ್ ದುರ್ಘಟನೆಯಾಗುತ್ತಿರುವ ಕುರಿತು ಇಂಧನ ಸಚಿವರು
76
1417
ಶ್ರೀ ಪಿ.ಹೆಚ್. ಪೂಜಾರ್ ಅನ್ನ-ಸುವಿಧ ಯೋಜನೆ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
77
1424
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಬೆಳ್ತಂಗಡಿ ತಾಲ್ಲೂಕಿನ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
78
1425
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಜಿಲ್ಲಾಸ್ಪತ್ರೆಗಳಲ್ಲಿ ಸೇವೆಗಳು ಸ್ಥಗಿತಗೊಂಡಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
79
1426
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಪಿಎಲ್ ಕಾರ್ಡ್ ವಿತರಣೆ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
80
1427
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ನಿರ್ಗತಿಕ ಮಾನಸಿಕ ಅಸ್ವಸ್ಥರಿಗೆ ಚಿಕಿತ್ಸೆ ಮತ್ತು ಪುನರ್ವಸತಿ ಕಲ್ಪಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
81
1455
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಶಾಲೆಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
82
1434
ಶ್ರೀ ರಮೇಶ್ ಬಾಬು ಖಾಸಗಿ ಪ್ರಾಥಮಿಕ ಮತ್ತು ಪ್ರಾಢ ಶಾಲೆಗಳ ಹಸ್ತಾಂತರ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
83
1435
ಶ್ರೀ ರಮೇಶ್ ಬಾಬು ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
84
1436
ಶ್ರೀ ರಮೇಶ್ ಬಾಬು ಬೆಸ್ಕಾಂ ಸಂಸ್ಥೆಯ ಕುರಿತು ಇಂಧನ ಸಚಿವರು
85
1437
ಶ್ರೀ ರಮೇಶ್ ಬಾಬು ಸರ್ಕಾರಿ ವಿಶ್ವವಿದ್ಯಾಲಯಗಳ ಮಾಹಿತಿ ಕುರಿತು ಉನ್ನತ ಶಿಕ್ಷಣ ಸಚಿವರು
86
1411
ಶ್ರೀ ರಾಮೋಜಿಗೌಡ ವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
87
1412
ಶ್ರೀ ರಾಮೋಜಿಗೌಡ DDU-GKY ಉದ್ಯೋಗ ಯೋಜನೆಯಡಿಯಲ್ಲಿ ಉದ್ಯೋಗ ಸಿಕ್ಕಿರುವ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
88
1413
ಶ್ರೀ ರಾಮೋಜಿಗೌಡ ಬೆಂಗಳೂರು ಗ್ರಾಮಾಂತರ ಮತ್ತು ನಗರ ವ್ಯಾಪ್ತಿಯಲ್ಲಿ ನಿರುದ್ಯೋಗ ಸಮಸ್ಯೆ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
89
1414
ಶ್ರೀ ರಾಮೋಜಿಗೌಡ KPTCL ನಲ್ಲಿ ಬಾಕಿ ಇರುವ ನೇಮಕಾತಿ ಅಧಿಸೂಚನೆಗಳ ಬಗ್ಗೆ ಇಂಧನ ಸಚಿವರು
90
1352
ಶ್ರೀ ಸಿ.ಟಿ. ರವಿ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸಿಬ್ಬಂದಿ ಮತ್ತು ಮೂಲಭೂತ ಸೌಲಭ್ಯಗಳ ಕೊರತೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
91
1353
ಶ್ರೀ ಸಿ.ಟಿ. ರವಿ ಆನೆ ದಾಳಿಯಿಂದ ಮೃತಪಟ್ಟವರಿಗೆ ಹಾಗೂ ಬೆಳೆ ಹಾನಿಗೆ ಪರಿಹಾರ ನೀಡುವ ಬಗ್ಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
92
1354
ಶ್ರೀ ಸಿ.ಟಿ. ರವಿ ಪೂರ್ಣಗೊಂಡಿರುವ ಆಯುಷ್ ಆಸ್ಪತ್ರೆಯನ್ನು ಆರಂಭಿಸಿ ಅಗತ್ಯ ಸಿಬ್ಬಂದಿ/ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
93
1355
ಶ್ರೀ ಸಿ.ಟಿ. ರವಿ ೧೦ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಮತ್ತು ಏಕೋಪಾಧ್ಯಾಯ ಶಾಲೆಗಳ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
94
1356
ಶ್ರೀ ಸಿ.ಟಿ. ರವಿ ಕಸದಿಂದ ವಿದ್ಯುತ್ ಉತ್ಪಾದಿಸಲು ಕೈಗೊಂಡ ಕ್ರಮಗಳ ಬಗ್ಗೆ ಇಂಧನ ಸಚಿವರು
95
1329
ಶ್ರೀ ಗೋವಿಂದ ರಾಜು ಪದವಿ ಪಡೆದ ವಿದ್ಯಾರ್ಥಿಗಳಿಗೆ ಮುದ್ರಿತ ಮಾರ್ಕ್ಸ್ ಕಾರ್ಡ್ ನೀಡದೇ ಇರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
96
1421
ಶ್ರೀ ಎಸ್.ವ್ಹಿ. ಸಂಕನೂರ ರಾಜ್ಯದ ಅನುದಾನಿತ ITI ಸಂಸ್ಥೆಗಳಿಗೆ ಸಂಬಂಧಿಸಿದ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
97
1419
ಶ್ರೀ ವೈ.ಎಂ. ಸತೀಶ್ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಂದ ಸಿಬ್ಬಂದಿಗಳ ನಿಯೋಜನೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
98
1420
ಶ್ರೀ ವೈ.ಎಂ. ಸತೀಶ್ ಮಹಿಳಾ ಶಿಕ್ಷಕರಿಗೆ ವಿಶೇಷ ಹಕ್ಕಿನ ರಜೆ ನೀಡುತ್ತಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
99
1380
ಶ್ರೀ ಶರಣಗೌಡ ಬಯ್ಯಪುರ ರಾಯಚೂರು-ಕೊಪ್ಪಳ ಜಿಲ್ಲಾ ವ್ಯಾಪ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯುತ್ ಘಟಕಗಳ ಬಗ್ಗೆ ಇಂಧನ ಸಚಿವರು
100
1428
ಶ್ರೀ ಟಿ.ಎ. ಶರವಣ ವೈದ್ಯಕೀಯ ಶಿಕ್ಷಣ ಇಲಾಖೆಗೆ ಬಿಡುಗಡೆಯಾದ ಅನುದಾನ ಮತ್ತು ಖಾಲಿ ಹುದ್ದೆಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
101
1429
ಶ್ರೀ ಟಿ.ಎ. ಶರವಣ ರಾಜ್ಯದ ಸರ್ಕಾರಿ ITI ಕಾಲೇಜುಗಳ ಸ್ಥಿತಿಗತಿ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
102
1362
ಶ್ರೀ ಶಶೀಲ್ ಜಿ. ನಮೋಶಿ ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳಲ್ಲಿ ಸಾಮರ್ಥ್ಯ ಬೆಳೆಸುವಲ್ಲಿ ಪ್ರೌಢ ಶಾಲಾ ಶಿಕ್ಷಕರ ಮೇಲೆ ಆಗುತ್ತಿರುವ ಒತ್ತಡದ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
103
1363
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಔಷಧ ವಿತರಕರ ಹುದ್ದೆಗಳ ನೇಮಕಾತಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
104
1364
ಶ್ರೀ ಶಶೀಲ್ ಜಿ. ನಮೋಶಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಬರುವ ವಸತಿ ಶಿಕ್ಷಣ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿತ್ರಕಲಾ ಶಿಕ್ಷಕರ ವೇತನವನ್ನು ವಿಶೇಷ ಶಿಕ್ಷಕರ ವೇತನದಂತೆ ಸಮನಾಂತರಗೊಳಿಸುವ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
105
1365
ಶ್ರೀ ಶಶೀಲ್ ಜಿ. ನಮೋಶಿ ಸರ್ಕಾರಿ ಹಾಗೂ ಅನುದಾನಿತ ಐಟಿಐ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
106
1366
ಶ್ರೀ ಶಶೀಲ್ ಜಿ. ನಮೋಶಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವಿವಿಧ ಸೌಲಭ್ಯಗಳನ್ನು ನೀಡುವ ಕುರಿತು ರಾಜ್ಯದಲ್ಲಿನ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
107
1395
ಶ್ರೀ ಡಿ. ಟಿ. ಶ್ರೀನಿವಾಸ್ NPS ರದ್ದುಗೊಳಿಸಿ OPS ಜಾರಿ ಮಾಡುವ ಬಗ್ಗೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
108
1396
ಶ್ರೀ ಡಿ. ಟಿ. ಶ್ರೀನಿವಾಸ್ ರಾಜ್ಯದಲ್ಲಿರುವ ಆಸ್ಪತ್ರೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
109
1397
ಶ್ರೀ ಡಿ. ಟಿ. ಶ್ರೀನಿವಾಸ್ ರಾಜ್ಯದಲ್ಲಿರುವ BPL ಮತ್ತು APL ಕಾರ್ಡ್ಗಳ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
110
1398
ಶ್ರೀ ಡಿ. ಟಿ. ಶ್ರೀನಿವಾಸ್ ಸರ್ಕಾರಿ ಮತ್ತು ಅನುದಾನಿತ ITI ವಿದ್ಯಾರ್ಥಿಗಳ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
111
1399
ಶ್ರೀ ಡಿ. ಟಿ. ಶ್ರೀನಿವಾಸ್ ವಿದ್ಯುತ್ ಸಂಪರ್ಕದ ಕೊರತೆಯ ಬಗ್ಗೆ ಇಂಧನ ಸಚಿವರು
112
1330
ಡಾ|| ತಳವಾರ್ ಸಾಬಣ್ಣ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಗೋಟಗೋಡಿ ಗ್ರಾಮದಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ವೇತನ ತಾರತಮ್ಯ ಕುರಿತು ಉನ್ನತ ಶಿಕ್ಷಣ ಸಚಿವರು
113
1331
ಡಾ|| ತಳವಾರ್ ಸಾಬಣ್ಣ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗ್ರೂಪ್ ‘ಬಿ' ವೃಂದದ ಕೆಲ ಅಧಿಕಾರಿಗಳಿಗೆ ಸ್ಥಾನ ಪದೋನ್ನತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
114
1332
ಡಾ|| ತಳವಾರ್ ಸಾಬಣ್ಣ ಕಲ್ಯಾಣ ಕರ್ನಾಟಕ ಭಾಗದ ಕಿರಿಯ ಪ್ರಾಥಮಿಕ ಶಾಲೆಗಳಿಗೆ PST ಗಣಿತ ವಿಷಯದ ಹುದ್ದೆಗಳನ್ನು ತುಂಬುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
115
1438
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ ಪ್ರಯೋಗಾಲಯ ಸ್ಥಾಪಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
116
1439
ಶ್ರೀ ತಿಪ್ಪಣ್ಣಪ್ಪ ಕಮಕನೂರ ರಾಜ್ಯದಲ್ಲಿ ಕೇಂದ್ರ ಸರ್ಕಾರಿ ಆರೋಗ್ಯ ಯೋಜನೆ (CGHS) ವೆಲ್ನೆಸ್ ಸೆಂಟರ್‌ಗಳ ಸ್ಥಾಪನೆ ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
117
1440
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಜಿಲ್ಲೆಯಲ್ಲಿ ಬಿಪಿಎಲ್ ಪಡಿತರ ಚೀಟಿಗಳ ಮರುಪರಿಶೀಲನೆ ಮತ್ತು ಹೊಸ ಅರ್ಜಿಗಳ ವಿಲೇವಾರಿ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
118
1441
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಜಿಲ್ಲೆಯ ಕಾಲೇಜುಗಳಲ್ಲಿ ಉದ್ಯೋಗ ಮಾರ್ಗದರ್ಶನ ಮತ್ತು ನೇಮಕಾತಿ ಪ್ರಕ್ರಿಯೆಗಳ ಕುರಿತು ಉನ್ನತ ಶಿಕ್ಷಣ ಸಚಿವರು
119
1390
ಶ್ರೀ ಕೆ. ವಿವೇಕಾನಂದ ಅತಿಥಿ ಉಪನ್ಯಾಸಕರ ಬಗ್ಗೆ ಉನ್ನತ ಶಿಕ್ಷಣ ಸಚಿವರು
120
1391
ಶ್ರೀ ಕೆ. ವಿವೇಕಾನಂದ ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ನೀಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
121
1392
ಶ್ರೀ ಕೆ. ವಿವೇಕಾನಂದ ಶಾಲಾ ಶಿಕ್ಷಣ ಇಲಾಖೆಯ ಆಡಳಿತಾತ್ಮಕ ಕಛೇರಿಗಳ ಕಟ್ಟಡಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
122
1393
ಶ್ರೀ ಕೆ. ವಿವೇಕಾನಂದ ಸರ್ಕಾರಿ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರ ಹುದ್ದೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
123
1394
ಶ್ರೀ ಕೆ. ವಿವೇಕಾನಂದ ವನ್ಯಜೀವಿಗಳು ಮಾನ್ಯವರ ಮೇಲೆ ದಾಳಿ ಮಾಡುತ್ತಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
124
1341
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ವಿದ್ಯುತ್‌ನ್ನು ೩೩ ಕೆ.ವಿ ಯಿಂದ ೧೧೦ ಕೆ.ವಿ.ಗೆ ಉನ್ನತೀಕರಿಸುವ ಕುರಿತು ಇಂಧನ ಸಚಿವರು
125
1342
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಲೈನ್‌ಮೆನ್‌ಗಳ ನೇಮಕಾತಿ ಕುರಿತು ಇಂಧನ ಸಚಿವರು
126
1450
ಡಾ. ಧನಂಜಯ ಸರ್ಜಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಹಾಗೂ ಇತರೆ ಸೌಲಭ್ಯಗಳು ಸ್ಥಗಿತಗೊಂಡಿರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
127
1336
ಶ್ರೀ ಗಣಪತಿ ದುಮ್ಮಾ ಉಳ್ವೇಕರ್ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಸಿಗದೆ ಮೃತಪಟ್ಟ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
128
1338
ಶ್ರೀ ಜಗದೇವ್ ಗುತ್ತೇದಾರ್ ಇ-ತ್ಯಾಜ್ಯ ಸಂಸ್ಕರಣೆ ವ್ಯವಸ್ಥಿತವಾಗಿ ನಿರ್ವಹಣೆ ಮಾಡುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
129
1303
ಶ್ರೀ ಎನ್. ನಾಗರಾಜು ಪಡಿತರ ಚೀಟಿಗಳ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
130
1344
ಶ್ರೀ ಬಿ.ಜಿ ಪಾಟೀಲ್ ಯಾದಗಿರಿ ಜಿಲ್ಲೆಯ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಫಲಿತಾಂಶದ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
131
1345
ಶ್ರೀ ಬಿ.ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶುದ್ಧ ಪರಿಸರ ನಿರ್ಮಾಣ ಮಾಡುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
132
1346
ಶ್ರೀ ಬಿ.ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ನಗರಗಳಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
133
1381
ಶ್ರೀ ಸುನೀಲ್ ವಲ್ಯಾಪುರ್ ರೈತರಿಗೆ ೩ ಫೇಸ್ ೨೪ ಗಂಟೆಗಳು ವಿದ್ಯುತ್ ನೀಡುವ ಕುರಿತು ಇಂಧನ ಸಚಿವರು
134
1382
ಶ್ರೀ ಸುನೀಲ್ ವಲ್ಯಾಪುರ್ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
135
1383
ಶ್ರೀ ಸುನೀಲ್ ವಲ್ಯಾಪುರ್ ಸರ್ಕಾರಿ ಶಾಲೆಗಳು ಶಿಥಿಲಾವ್ಯವಸ್ಥೆಯಲ್ಲಿ ಇರುವುದರ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
136
1384
ಶ್ರೀ ಸುನೀಲ್ ವಲ್ಯಾಪುರ್ ರಾಜ್ಯದಲ್ಲಿ ನಡೆಯುತ್ತಿರುವ ಆನೆದಾಳಿ ಮತ್ತು ETF ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
137
1385
ಶ್ರೀ ಸುನೀಲ್ ವಲ್ಯಾಪುರ್ ದೇವಸ್ಥಾನಕ್ಕೆ ವಿದ್ಯುತ್ ವ್ಯವಸ್ಥೆ ಮಾಡಿಕೊಡುವ ಕುರಿತು ಇಂಧನ ಸಚಿವರು
138
1423
ಶ್ರೀ ಎ. ವಸಂತ ಕುಮಾರ್ ರಾಯಚೂರು ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
139
1335
ಶ್ರೀ ಪುಟ್ಟಣ್ಣ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆ ತುಂಬಲು ಅನುಮತಿ ನೀಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
140
1309
ಶ್ರೀ ಎನ್. ರವಿಕುಮಾರ್ ಆಹಾರ ಪೊಟ್ಟಣಗಳ ಮೇಲೆ ಹಲಾಲ್ ಮುದ್ರೆಯ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
141
1310
ಶ್ರೀ ಎನ್. ರವಿಕುಮಾರ್ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
142
1311
ಶ್ರೀ ಎನ್. ರವಿಕುಮಾರ್ ಗೃಹಜ್ಯೋತಿ ಯೋಜನೆಯ ಕುರಿತು ಇಂಧನ ಸಚಿವರು
143
1312
ಶ್ರೀ ಎನ್. ರವಿಕುಮಾರ್ ಅಂಗವಿಕಲ ಪ್ರಮಾಣ ಪತ್ರದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
144
1313
ಶ್ರೀ ಎನ್. ರವಿಕುಮಾರ್ ಹಲಾಲ್ ಮಾಂಸ ಮಾರಾಟ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru