ದಿನಾಂಕ 16-07-2024ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
265
ಶ್ರೀ ಡಿ.ಎಸ್. ಆರುಣ್ ಸಹಕಾರ ಸಂಘಗಳಲ್ಲಿ ಮಹಿಳೆಯರ ಪಾತ್ರದ ಕುರಿತು ಸಹಕಾರ ಸಚಿವರು
2
266
ಶ್ರೀ ಡಿ.ಎಸ್. ಆರುಣ್ ನಗರಾಭಿವೃದ್ಧಿ ಪ್ರಾಧಿಕಾರಗಳ ನೌಕರರುಗಳಿಗೆ ಏಕರೂಪ ವೃಂದ ಮತ್ತು ನೇಮಕಾತಿ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
3
264
ಶ್ರೀ ಡಿ.ಎಸ್. ಆರುಣ್ ಕೇಂದ್ರ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
4
240
ಶ್ರೀಮತಿ ಬಲ್ಕೀಸ್‌ ಬಾನು ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
5
241
ಶ್ರೀಮತಿ ಬಲ್ಕೀಸ್‌ ಬಾನು ಭದ್ರಾವತಿಯ ಎಂಪಿಎಂ ಕಾರ್ಖಾನೆಯನ್ನು ಪುನಃ ಪ್ರಾರಂಭಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
6
239
ಶ್ರೀಮತಿ ಬಲ್ಕೀಸ್‌ ಬಾನು ನಗರಾಭಿವೃದ್ಧಿ ಪ್ರಾಧಿಕಾರಿಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
7
238
ಶ್ರೀಮತಿ ಬಲ್ಕೀಸ್‌ ಬಾನು ಸಹಕಾರ ಇಲಾಖೆಯಲ್ಲಿ ಅಲ್ಪಸಂಖ್ಯಾತರಿಗೆ ಜಾಗೃತಿ ಮೂಡಿಸುವ ಯೋಜನೆಗಳ ಕುರಿತು ಸಹಕಾರ ಸಚಿವರು
8
237
ಶ್ರೀಮತಿ ಬಲ್ಕೀಸ್‌ ಬಾನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸ್ವಾಧೀನ ಪಡಿಸಿಕೊಂಡು ಭೂಮಿ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
9
184
ಶ್ರೀ ಎಸ್.ಎಲ್.‌ ಭೋಜೇಗೌಡ MSCL ಕೈಗೊಂಡ ಯೋಜನೆಯ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
10
201
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಹಾಲಿನ ಪ್ರೋತ್ಸಾಹಧನದ ಬಾಕಿ ಕುರಿತು ಸಹಕಾರ ಸಚಿವರು
11
200
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆಸುತ್ತಿರುವ ಅಕ್ರಮ ಗಣಿಗಾರಿಕೆಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
12
161
ಶ್ರೀ ಗೋವಿಂದ ರಾಜು ಯಶಸ್ವಿನಿ ಯೋಜನೆಯ ಕುರಿತು ಸಹಕಾರ ಸಚಿವರು
13
162
ಶ್ರೀ ಗೋವಿಂದ ರಾಜು ಕೋಲಾರ ನಗರಸಭೆಯಲ್ಲಿ ನಡೆದಿರುವ ಅವ್ಯವಹಾರದ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
14
260
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಭೂ ಸ್ವಾಧೀನಗೊಂಡ ಭೂಮಿಗೆ ಪರಿಹಾರದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
15
258
ಶ್ರೀ ಹೆಚ್.ಎಸ್. ಗೋಪಿನಾಥ್ ಅಕ್ರಮ ಮರಳು ದಂಧೆಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
16
262
ಶ್ರೀ ಹೆಚ್.ಎಸ್. ಗೋಪಿನಾಥ್ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಪಾವತಿ ಆಗದಿರುವ ಬಗ್ಗೆ ಸಹಕಾರ ಸಚಿವರು
17
259
ಶ್ರೀ ಹೆಚ್.ಎಸ್. ಗೋಪಿನಾಥ್ ರಾಜ್ಯದಲ್ಲಿ ಸಣ್ಣ ಕೈಗಾರಿಕೆ ವ್ಯಾಪ್ತಿಗೆ ಬರುವ ಉದ್ದಿಮೆಗಳ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
18
242
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಕೊಳವೆ ಬಾವಿಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
19
243
ಶ್ರೀಮತಿ ಹೇಮಲತಾ ನಾಯಕ್ ತೋಟಗಾರಿಕಾ ಇಲಾಖೆಯಿಂದ ರೈತರ ಅನುಕೂಲಕ್ಕಾಗಿ ರೂಪಿಸಿರುವ ಯೋಜನೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
20
244
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿ ಸಹಕಾರ ಇಲಾಖೆಯಿಂದ ರೈತರಿಗೆ ಇರುವ ಯೋಜನೆಗಳ ಕುರಿತು ಸಹಕಾರ ಸಚಿವರು
21
245
ಶ್ರೀಮತಿ ಹೇಮಲತಾ ನಾಯಕ್ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಐಎಡಿಬಿ ವತಿಯಿಂದ ನಿರ್ಮಾಣ ಮಾಡಲಾದ ಕೈಗಾರಿಕೆಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
22
217
ಶ್ರೀ ಐವನ್‌ ಡಿʼಸೋಜಾ MRPL & ONGC 4ನೇ ಹಂತದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
23
220
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆ ಸ್ಥಾಪಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
24
221
ಶ್ರೀ ಐವನ್‌ ಡಿʼಸೋಜಾ ಪುರಸಭೆ , ನಗರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ನೇಮಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
25
219
ಶ್ರೀ ಐವನ್‌ ಡಿʼಸೋಜಾ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಿಸಲಾದ ಮಾರುಕಟ್ಟೆಯ ಕಾಮಗಾರಿಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
26
218
ಶ್ರೀ ಐವನ್‌ ಡಿʼಸೋಜಾ ಮಂಗಳೂರಿನ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
27
234
ಶ್ರೀ ಕೇಶವ ಪ್ರಸಾದ್ ಎಸ್ ಸಹಕಾರಿ ಸಂಘಗಳಿಂದ ಸಾಲ ಹಂಚಿಕೆ ಕುರಿತು ಸಹಕಾರ ಸಚಿವರು
28
235
ಶ್ರೀ ಕೇಶವ ಪ್ರಸಾದ್ ಎಸ್ ಸಾರ್ವಜನಿಕ ಉದ್ಯಮಗಳ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
29
236
ಶ್ರೀ ಕೇಶವ ಪ್ರಸಾದ್ ಎಸ್ ಸ್ಮಾರ್ಟ್ ಸಿಟಿ ಯೋಜನೆಯ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
30
248
ಶ್ರೀ ಮಧು ಜಿ.ಮಾದೇಗೌಡ ಗೃಹ ನಿರ್ಮಾಣ ಸಹಕಾರ ಸಂಘಗಳ ಕುರಿತು ಸಹಕಾರ ಸಚಿವರು
31
246
ಶ್ರೀ ಮಧು ಜಿ.ಮಾದೇಗೌಡ ಇಂದಿರಾ ಕ್ಯಾಂಟೀನ್ ಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
32
249
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಸ್ಥಳ ಗುರುತಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
33
247
ಶ್ರೀ ಮಧು ಜಿ.ಮಾದೇಗೌಡ ರಾಜ್ಯದಲ್ಲಿ ನಗರ ಅನಿಲ ವಿತರಣೆ ಯೋಜನೆ ಅನುಷ್ಠಾನ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
34
250
ಶ್ರೀ ಮಧು ಜಿ.ಮಾದೇಗೌಡ ನಗರ ಸ್ಥಳೀಯ ಸದಸ್ಯರ ಗೌರವ ಧನ ಪರಿಷ್ಕರಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
35
255
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ಕೈಗಾರಿಕಾ ಪ್ರದೇಶದ ಕಟ್ಟಡಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
36
254
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಗಳ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
37
252
ಶ್ರೀ ಮಂಜುನಾಥ್ ಭಂಡಾರಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ನಿಯಮಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
38
253
ಶ್ರೀ ಮಂಜುನಾಥ್ ಭಂಡಾರಿ ಸಹಕಾರ ಸಂಘಗಳ ಕುರಿತು ಸಹಕಾರ ಸಚಿವರು
39
251
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ವಾಣಿಜ್ಯ ಸಂಕೀರ್ಣಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
40
212
ಶ್ರೀ ಸಿ.ಎನ್.ಮಂಜೇಗೌಡ ಭೂ ಪರಿಹಾರದ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
41
213
ಶ್ರೀ ಸಿ.ಎನ್.ಮಂಜೇಗೌಡ ಸಿ.ಎ.ನಿವೇಶನಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
42
214
ಶ್ರೀ ಸಿ.ಎನ್.ಮಂಜೇಗೌಡ ರೈತರ ಸಾಲದ ಬಗ್ಗೆ ಸಹಕಾರ ಸಚಿವರು
43
215
ಶ್ರೀ ಸಿ.ಎನ್.ಮಂಜೇಗೌಡ ಕೈಗಾರಿಕಾ ಅಭಿವೃದ್ಧಿ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
44
256
ಶ್ರೀ ಸಿ.ಎನ್.ಮಂಜೇಗೌಡ ಪಾರ್ಕ್ ನಿರ್ಮಾಣಕ್ಕೆ ಸಂಬಂಧಪಟ್ಟ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
45
206
ಶ್ರೀ ಕೆ.ಎಸ್.ನವೀನ್ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ಪ್ರದೇಶ ಮತ್ತು ಪರಿಹಾರದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
46
205
ಶ್ರೀ ಕೆ.ಎಸ್.ನವೀನ್ ರಾಜ್ಯದಲ್ಲಿ ಅತಿ ಹೆಚ್ಚು ಗಣಿಗಾರಿಕೆ ಹೊಂದಿರುವ ಜಿಲ್ಲೆಯ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
47
203
ಶ್ರೀ ಕೆ.ಎಸ್.ನವೀನ್ ನೋಂದಣಿಯಾದ ಸಣ್ಣ ಕೈಗಾರಿಕೆಗಳ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
48
204
ಶ್ರೀ ಕೆ.ಎಸ್.ನವೀನ್ ಎ.ಪಿ.ಎಂ.ಸಿ.ಗಳಲ್ಲಿ ರೈತರಿಗೆ ನೀಡುವ ಯೋಜನೆಗಳ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
49
156
ಶ್ರೀ ಎಂ.ನಾಗರಾಜು ರಾಜ್ಯದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಜಪ್ತಿ ಮಾಡಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
50
155
ಶ್ರೀ ಎಂ.ನಾಗರಾಜು ಸಣ್ಣ ಕೈಗಾರಿಕೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
51
157
ಶ್ರೀ ಎಂ.ನಾಗರಾಜು ಬೆಳಗಾವಿ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
52
154
ಶ್ರೀ ಎಂ.ನಾಗರಾಜು ಖಾನಾಪುರ ಪಟ್ಟಣ ಪಂಚಾಯಿತಿಯಿಂದ ಮೂಲಸೌಕರ್ಯಗಳನ್ನು ಒದಗಿಸುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
53
153
ಶ್ರೀ ಎಂ.ನಾಗರಾಜು ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
54
158
ಶ್ರೀ ಪಿ.ಹೆಚ್.ಪೂಜಾರ್ ರಾಜ್ಯದಲ್ಲಿನ ನಗರಸಭೆ,ಪುರಸಭೆ,ಪಟ್ಟಣ ಪಂಚಾಯಿತಿ,ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ,ಉಪಾಧ್ಯಕ್ಷ ಆಯ್ಕೆ ವಿಳಂಬವಾಗುತ್ತಿರುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
55
159
ಶ್ರೀ ಪಿ.ಹೆಚ್.ಪೂಜಾರ್ ಗುಡಿ ಕೈಗಾರಿಕೆಗಳಲ್ಲಿ ಬರುವ ಕೈಮಗ್ಗ ನೇಕಾರರ ಕುರಿತು ಮಾಹಿತಿ ನೀಡುವ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
56
228
ಶ್ರೀ ಪ್ರಕಾಶ್‌ ಕೆ.ರಾಥೋಡ್ ರಾಜ್ಯಾದ್ಯಂತ ಹಾಲು ಉತ್ಪಾದಕರಿಗೆ ಹೆಚ್ಚುವರಿ ಹಣ ನೀಡುವ ಬಗ್ಗೆ ಸಹಕಾರ ಸಚಿವರು
57
229
ಶ್ರೀ ಪ್ರಕಾಶ್‌ ಕೆ.ರಾಥೋಡ್ ರಾಜ್ಯಾದ್ಯಂತ ಹೊಸ ಕಲ್ಲು ಗಣಿಗಾರಿಕೆ ಪ್ರಾರಂಭಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
58
230
ಶ್ರೀ ಪ್ರಕಾಶ್‌ ಕೆ.ರಾಥೋಡ್ ವಿಜಯಪುರ ನಗರ ವ್ಯಾಪ್ತಿಯಲ್ಲಿ ಗಾರ್ಮೆಂಟ್ಸ್ ಪ್ರಾರಂಭಿಸುವ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
59
231
ಶ್ರೀ ಪ್ರಕಾಶ್‌ ಕೆ.ರಾಥೋಡ್ ಕಬ್ಬು ಬೆಳೆಗಾರರಿಗೆ ನೀಡುವ ಅನುದಾನದ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
60
150
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಾರರಿಗೆ ಹವಾಮಾನ ಆದರಿಂದ ಬೆಳೆ ವಿಮೆ ಸೌಲಭ್ಯ ಕಲ್ಪಿಸುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
61
151
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಗರ ಪ್ರಾಧಿಕಾರದ ಮಹಾ ಯೋಜನೆ ಜಾರಿಯಿಂದ ಆಗಿರುವ ತೊಂದರೆ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
62
152
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ತೆಂಗು ಬೆಳೆಗಾರರಿಗೆ ಸಿಗುತ್ತಿರುವ ಸೌಲಭ್ಯಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
63
176
ಶ್ರೀ ಸಿ.ಟಿ.ರವಿ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳುವ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
64
178
ಶ್ರೀ ಸಿ.ಟಿ.ರವಿ ಕೆ.ಸಿ.ವ್ಯಾಲಿ ಯೋಜನೆ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
65
177
ಶ್ರೀ ಸಿ.ಟಿ.ರವಿ ರಾಜ್ಯದಲ್ಲಿ ಕೈಗಾರಿಕೆ ಚಟುವಟಿಕೆಗಳಿಗೆ ಭೂಮಿ ಸ್ವಾಧೀನ ಪಡಿಸಿಕೊಂಡಿರುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
66
171
ಶ್ರೀ ಎಸ್.ರವಿ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
67
172
ಶ್ರೀ ಎಸ್.ರವಿ ನಗರಾಭಿವೃದ್ಧಿ ಇಲಾಖೆಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
68
165
ಶ್ರೀ ಎನ್.ರವಿಕುಮಾರ್ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಭ್ರಷ್ಟಾಚಾರದ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
69
166
ಶ್ರೀ ಎನ್.ರವಿಕುಮಾರ್ ಕೈಗಾರಿಕೆಗಳ ಅನುಮತಿ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
70
167
ಶ್ರೀ ಎನ್.ರವಿಕುಮಾರ್ ಸಹಕಾರ ಇಲಾಖೆಯ ಅಕ್ರಮದ ಕುರಿತು ಸಹಕಾರ ಸಚಿವರು
71
168
ಶ್ರೀ ಎನ್.ರವಿಕುಮಾರ್ ಪೌರಕಾರ್ಮಿಕರ ಖಾಯಂಮಾತಿ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
72
169
ಶ್ರೀ ಎನ್.ರವಿಕುಮಾರ್ ಗಣಿ ಗುತ್ತಿಗೆ ನವೀಕರಣ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
73
173
ಶ್ರೀ ವೈ.ಎಂ.ಸತೀಶ್ ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಮಳೆ ನೀರಿನ ಇಂಗು ಗುಂಡಿಗಳನ್ನು ನಿರ್ಮಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
74
174
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ನಗರಸಭೆಯಲ್ಲಿನ ಸಂಸ್ಕರಿಸಿದ ನೀರನ್ನು ಜೀನ್ಸ್‌ ಘಟಕಗಳಿಗೆ ನೀಡುವ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
75
175
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ನಗರಸಭೆಯಲ್ಲಿನ ಸಂಸ್ಕರಿಸಿದ ನೀರನ್ನು ಜೀನ್ಸ್‌ ಘಟಕಗಳಿಗೆ ನೀಡುವ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
76
196
ಶ್ರೀ ಸುನೀಲ್‌ ವಲ್ಯಾಪುರ್ ವಕ್ಫ್‌ ಬೋರ್ಡ್‌ ನ ಸಾಲ ಸೌಲಭ್ಯದ ವಿಷಯದ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
77
195
ಶ್ರೀ ಸುನೀಲ್‌ ವಲ್ಯಾಪುರ್ ಸಾರ್ವಜನಿಕರು ಮರಳನ್ನು ಪಡೆಯುವ ವಿಷಯದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
78
193
ಶ್ರೀ ಸುನೀಲ್‌ ವಲ್ಯಾಪುರ್ ಅಮೃತ ಯೋಜನೆಯಡಿ ಕಳೆದ ಐದು ವರ್ಷಗಳ ವಿಷಯದ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
79
197
ಶ್ರೀ ಶರವಣ ಟಿ.ಎ ರಾಜ್ಯದ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಈ ಖಾತೆ ವಿತರಿಸಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
80
198
ಶ್ರೀ ಶರವಣ ಟಿ.ಎ KIADB ವತಿಯಿಂದ ಪಂಜಾಬ್‌ ನ್ಯಾಷನಲ್‌ ಬ್ಯಾಂಕಿನಲ್ಲಿ ಇರಿಸಿದ ಠೇವಣಿ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
81
222
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ರಾಜ್ಯದಲ್ಲಿನ ಘನತ್ಯಾಜ್ಯ ನಿರ್ವಹಣಾ ಘಟಕಗಳ ಮತ್ತು ಯೋಜನೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
82
223
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಸಿಗುವ ಸಾಲ ಸೌಲಭ್ಯ ಮತ್ತು ಮಹಿಳೆಯರಿಗೆ ಸೌಲಭ್ಯ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
83
224
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಸಣ್ಣ ಕೈಗಾರಿಕೆ ವ್ಯಾಪ್ತಿಯಲ್ಲಿ ಬರುವ ಉದ್ದಿಮೆಗಳು ಮತ್ತು ಮಾನದಂಡಗಳ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
84
225
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಉತ್ತರ ಕನ್ನಡ ಜಿಲ್ಲೆಯ ತ್ಯಾಜ್ಯ ಪ್ರಮಾಣ ಮತ್ತು ವಿಲೇವಾರಿ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
85
160
ಡಾ||ತಳವಾರ್‌ ಸಾಬಣ್ಣ ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದ ಎದುರುಗಡೆ ವಾಹನಗಳ ದಟ್ಟಣೆ ಹಾಗೂ ಫ್ಲೈ ಓವರ್‌ ನಿರ್ಮಾಣದ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
86
188
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರ್ಗಿಯಲ್ಲಿ ದೊಡ್ಡ ಕೈಗಾರಿಕೆಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
87
179
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
88
180
ಶ್ರೀ ಕೆ.ಎ.ತಿಪ್ಪೇಸ್ವಾಮಿ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಕೈಗಾರಿಕಾ ಶೆಡ್ ಮತ್ತು ನಿವೇಶನಗಳ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
89
181
ಶ್ರೀ ಕೆ.ಎ.ತಿಪ್ಪೇಸ್ವಾಮಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಅನುಷ್ಠಾನದ ಬಗ್ಗೆ ಸಹಕಾರ ಸಚಿವರು
90
182
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಸ್ಟೇಷನ್ ಗಳ ಉನ್ನತೀಕರಣದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
91
183
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
92
207
ಶ್ರೀ ಎಂ.ಎಲ್.ಅನಿಲ್‌ ಕುಮಾರ್ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯೋಜನೆಗಳ ಅನುಷ್ಠಾನದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
93
208
ಶ್ರೀ ಎಂ.ಎಲ್.ಅನಿಲ್‌ ಕುಮಾರ್ ಪಟ್ಟಣ ಪಂಚಾಯಿತಿಯಲ್ಲಿ ನಡೆಸಿರುವ ಕಾಮಗಾರಿಗಳ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
94
209
ಶ್ರೀ ಎಂ.ಎಲ್.ಅನಿಲ್‌ ಕುಮಾರ್ ನಗರೋತ್ಥಾನ ಯೋಜನೆ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
95
267
ಶ್ರೀ ಚಿದಾನಂದ್‌ ಎಂ.ಗೌಡ ನೆಲಮಂಗಲ ಸಮೀಪದ ದಾಬಸ್ ಪೇಟೆ ಭೂಸ್ವಾಧೀನದಲ್ಲಿ ಅವ್ಯವಹಾರದ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
96
268
ಶ್ರೀ ಚಿದಾನಂದ್‌ ಎಂ.ಗೌಡ ಆಸ್ತಿಗಳನ್ನು ಬೇಡಿಕೆ ಸೇರ್ಪಡೆ ಮಾಡುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
97
269
ಶ್ರೀ ಚಿದಾನಂದ್‌ ಎಂ.ಗೌಡ ಯಶಸ್ವಿನಿ ಯೋಜನೆಯ ಸದಸ್ಯತ್ವದ ಬಗ್ಗೆ ಸಹಕಾರ ಸಚಿವರು
98
211
ಶ್ರೀ ಎನ್‌.ನಾಗರಾಜು(ಎಂ.ಟಿ.ಬಿ) ಹೊಸಕೋಟೆ ನಗರಸಭೆಗೆ ಅನುದಾನದ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
99
210
ಶ್ರೀ ಎನ್‌.ನಾಗರಾಜು(ಎಂ.ಟಿ.ಬಿ) ಹೊಸಕೋಟೆ ತಾಲೂಕಿನಲ್ಲಿ ಸರ್ಕಾರಿ ಗೋಮಾಳದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
100
187
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೀಡಿರುವ ಕೃಷಿ ಸಾಲಗಳ ಬಗ್ಗೆ ಸಹಕಾರ ಸಚಿವರು
101
186
ಶ್ರೀ ಎನ್‌.ನಾಗರಾಜು(ಎಂ.ಟಿ.ಬಿ) ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆಗಳ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
102
185
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೈಗಾರಿಕೆಗೆ ಕೆಐಎಡಿಬಿ ಅವರು ಸ್ವಾಧೀನ ಪಡಿಸಿಕೊಂಡಿರುವ ಜಮೀನಿನ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru