ದಿನಾಂಕ 16-12-2024ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
755
ಶ್ರೀ ಕೆ ಅಬ್ದುಲ್ ಜಬ್ಬರ್ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
2
756
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿ ವಿದ್ಯುತ್ ಸಂಪರ್ಕ ನೀಡಲು ಅಳವಡಿಸಿರುವ ವಿದ್ಯುತ್ ತಂತಿಗಳ ಕುರಿತು ಇಂಧನ ಸಚಿವರು
3
757
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಸ್ಥಿತಿಗತಿ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
4
758
ಶ್ರೀ ಕೆ ಅಬ್ದುಲ್ ಜಬ್ಬರ್ ಉನ್ನತ ಶಿಕ್ಷಣ ಇಲಾಖೆಯಲ್ಲಿರುವ ಹುದ್ದೆಗಳ ಕುರಿತು ಉನ್ನತ ಶಿಕ್ಷಣ ಸಚಿವರು
5
759
ಶ್ರೀ ಶ್ರೀ ಪುಟ್ಟಣ್ಣ ಕೆ ಅಬ್ದುಲ್ ಜಬ್ಬರ್ ಶ್ರೀಗಂಧ ಮರಗಳನ್ನು ಬೆಳೆಸಲು ಪ್ರೋತ್ಸಾಹ ನೀಡುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
6
805
ಶ್ರೀ ಎಂ.ಎಲ್.ಅನಿಲ್‌ ಕುಮಾರ್ ಹಾನಿಕಾರಕ ಕೃತಕ ಬಣ್ಣವನ್ನು ಆಹಾರ ಉತ್ಪನ್ನಗಳಿಗೆ ಬಳಸುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
7
825
ಶ್ರೀ ಡಿ.ಎಸ್. ಆರುಣ್ ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಕೆ ನಿರ್ವಹಣೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
8
826
ಶ್ರೀ ಡಿ.ಎಸ್. ಆರುಣ್ ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ವಿತರಣೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
9
827
ಶ್ರೀ ಡಿ.ಎಸ್. ಆರುಣ್ ವನ್ಯಜೀವಿ ಮಂಡಳಿಯ ಸದಸ್ಯರ ನೇಮಕಾತಿ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
10
828
ಶ್ರೀ ಡಿ.ಎಸ್. ಆರುಣ್ ರಾಜ್ಯದ ಹೆಲ್ತ್ ಟೂರಿಸಂ ನಿರ್ವಹಣೆ ಮಾಡುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
11
829
ಶ್ರೀ ಡಿ.ಎಸ್. ಆರುಣ್ ನ್ಯಾಯಬೆಲೆ ಅಂಗಡಿಗಳ ಸರ್ವರ್ ಸಮಸ್ಯೆಯ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
12
820
ಶ್ರೀ ಎಸ್.ಎಲ್.‌ ಭೋಜೇಗೌಡ ಶಾಲೆ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಯಂತ್ರೋಪಕರಣಗಳ ಖರೀದಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
13
821
ಶ್ರೀ ಎಸ್.ಎಲ್.‌ ಭೋಜೇಗೌಡ ರಾಜ್ಯದ ಅರಣ್ಯ ಪ್ರದೇಶಗಳಲ್ಲಿನ ರೈತರ ಸಮಸ್ಯೆಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
14
823
ಶ್ರೀ ಎಸ್.ಎಲ್.‌ ಭೋಜೇಗೌಡ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ಖಾಲಿ ಹುದ್ದೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
15
824
ಶ್ರೀ ಎಸ್.ಎಲ್.‌ ಭೋಜೇಗೌಡ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
16
763
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
17
764
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
18
863
ಶ್ರೀ ಚಿದಾನಂದ್‌ ಎಂ.ಗೌಡ ಖಾಸಗಿ ಅನುದಾನದ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
19
864
ಶ್ರೀ ಚಿದಾನಂದ್‌ ಎಂ.ಗೌಡ ಗ್ರಂಥಪಾಲಕರ ವರ್ಗಾವಣೆಯನ್ನು ಗಣಕೀಕೃತ ಮೂಲಕ ಮಾಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
20
865
ಶ್ರೀ ಚಿದಾನಂದ್‌ ಎಂ.ಗೌಡ ಕೃಷ್ಣಮೃಗಗಳ ಅರಣ್ಯಧಾಮ ನಿರ್ಮಾಣ /ರಕ್ಷಣೆಯ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
21
858
ಡಾ|| ಧನಂಜಯ ಸರ್ಜಿ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳ ಸಮರ್ಪಕ ನಿರ್ವಹಣೆ ಮಾಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
22
851
ಶ್ರೀ ಹೆಚ್.ಎಸ್. ಗೋಪಿನಾಥ್ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ಬಹುತೇಕ ಶಿಕ್ಷಕರ ಹುದ್ದೆ ಖಾಲಿ ಇರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
23
877
ಶ್ರೀ ಹೆಚ್.ಎಸ್. ಗೋಪಿನಾಥ್ ರಾಜ್ಯದಲ್ಲಿರುವ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
24
719
ಶ್ರೀ ಗೋವಿಂದ ರಾಜು ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತ ಔಷಧಿ ದೊರಕದೆ ಇರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
25
720
ಶ್ರೀ ಗೋವಿಂದ ರಾಜು ಗ್ರಾಹಕರ ವ್ಯಾಜ್ಯಗಳನ್ನು ಇತ್ಯರ್ಥ ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
26
722
ಶ್ರೀ ಗೋವಿಂದ ರಾಜು ಸ್ಥಳೀಯ ಸಂಸ್ಥೆಗಳಿಂದ ಬಂದ ಲೈಬ್ರರಿ ಸಸ್ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
27
723
ಶ್ರೀ ಗೋವಿಂದ ರಾಜು ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಕನಿಷ್ಠ ವೇತನ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
28
832
ಶ್ರೀಮತಿ ಹೇಮಲತಾ ನಾಯಕ್ ಪ್ರಸ್ತುತ ರಾಜ್ಯದಲ್ಲಿರುವ ಬಿಪಿಎಲ್ ,ಎಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
29
833
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
30
834
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿರುವ ಪಿಯು ಕಾಲೇಜುಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
31
835
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿರುವ ಸರ್ಕಾರಿ ಖಾಸಗಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
32
866
ಶ್ರೀಮತಿ ಹೇಮಲತಾ ನಾಯಕ್ ಕರ್ನಾಟಕ ವಿದ್ಯುತ್ ನಿಗಮದ ಕುರಿತು ಇಂಧನ ಸಚಿವರು
33
725
ಶ್ರೀ ಐವನ್‌ ಡಿʼಸೋಜಾ ಕಸ್ತೂರಿ ರಂಗನ್ ವರದಿಯ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
34
726
ಶ್ರೀ ಐವನ್‌ ಡಿʼಸೋಜಾ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಸಂಯೋಜಿತ ಕಾಲೇಜುಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
35
727
ಶ್ರೀ ಐವನ್‌ ಡಿʼಸೋಜಾ ಸೋಲಾರ್ ವಿದ್ಯುತ್ ಉತ್ಪಾದನೆಯ ಬಗ್ಗೆ ಇಂಧನ ಸಚಿವರು
36
728
ಶ್ರೀ ಐವನ್‌ ಡಿʼಸೋಜಾ ರಾಜ್ಯದ ಶಾಲೆಗಳಲ್ಲಿ ಅಧ್ಯಾಪಕರ ಕೊರತೆಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
37
729
ಶ್ರೀ ಐವನ್‌ ಡಿʼಸೋಜಾ ಖಾಸಗಿ ವಿಶ್ವವಿದ್ಯಾನಿಲಯದ ಬಗ್ಗೆ ಉನ್ನತ ಶಿಕ್ಷಣ ಸಚಿವರು
38
781
ಶ್ರೀ ಜಗದೇವ್‌ ಗುತ್ತೇದಾರ್ ಪಶ್ಚಿಮ ಕುಗ್ರಾಮಗಳ ದುಸ್ಥಿತಿಯ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
39
749
ಶ್ರೀ ಟಿ ಎನ್ ಜವರಾಯಿ ಗೌಡ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಬೋಟಿಕ್ ಶಾಸ್ತ್ರಚಿಕಿತ್ಸೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
40
751
ಶ್ರೀ ಟಿ ಎನ್ ಜವರಾಯಿ ಗೌಡ ಅರಣ್ಯ ಇಲಾಖೆಯಲ್ಲಿರುವ ಹುದ್ದೆಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
41
750
ಶ್ರೀ ಟಿ ಎನ್ ಜವರಾಯಿ ಗೌಡ ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
42
872
ಶ್ರೀ ಮಧು ಜಿ.ಮಾದೇಗೌಡ ಧಾನ್ಯ ಖರೀದಿ ಕೇಂದ್ರಗಳನ್ನು ಆರಂಭಿಸುವ ಕುರಿತು ಇಂಧನ ಸಚಿವರು
43
873
ಶ್ರೀ ಮಧು ಜಿ.ಮಾದೇಗೌಡ ಹೈ- ಟೆನ್ಶನ್ ವಿದ್ಯುತ್ ಪ್ರಸರಣ ಮಾರ್ಗ ಹಾದು ಹೋಗಿರುವ ಜಮೀನುಗಳ ರೈತರಿಗೆ ಪರಿಹಾರ ನೀಡುವ ಬಗ್ಗೆ ಇಂಧನ ಸಚಿವರು
44
874
ಶ್ರೀ ಮಧು ಜಿ.ಮಾದೇಗೌಡ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
45
875
ಶ್ರೀ ಮಧು ಜಿ.ಮಾದೇಗೌಡ ಅನಧಿಕೃತ ಗೈರಾಗುವ ವೈದ್ಯರ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
46
876
ಶ್ರೀ ಮಧು ಜಿ.ಮಾದೇಗೌಡ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳ ಅತಿಥಿ ಶಿಕ್ಷಕರು ಉಪನ್ಯಾಸಕರ ಗೌರವಧನ ಪರಿಷ್ಕರಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
47
867
ಶ್ರೀ ಮಂಜುನಾಥ ಭಂಡಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಕುರಿತು ಉನ್ನತ ಶಿಕ್ಷಣ ಸಚಿವರು
48
868
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಆಂಬುಲೆನ್ಸ್ ಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
49
869
ಶ್ರೀ ಮಂಜುನಾಥ ಭಂಡಾರಿ ರಾಜ್ಯದ ಐಟಿಐಗಳ ಉನ್ನತೀಕರಣ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
50
870
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಪಡಿತರ ಚೀಟಿ ವಿತರಣೆ ಮಾನದಂಡಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
51
871
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
52
761
ಶ್ರೀ ಸಿ.ಎನ್. ಮಂಜೇಗೌಡ ರಾಸಾಯನಿಕ ಯುಕ್ತ ಬಣ್ಣದ ತಿಂಡಿ ತಿನಿಸುಗಳ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
53
760
ಶ್ರೀ ಸಿ.ಎನ್. ಮಂಜೇಗೌಡ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
54
801
ಡಾ|| ಎಂ ಜಿ ಮುಳೆ ಡಿ ಗ್ರೂಪ್ ನೌಕರರಿಗೆ ವೇತನ ಅನುದಾನ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
55
803
ಡಾ|| ಎಂ ಜಿ ಮುಳ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
56
812
ಶ್ರೀ ಕೆ ಎಸ್‌ ನವೀನ್ ವಿಶ್ವವಿದ್ಯಾನಿಲಯಗಳ ಅಡಿಯಲ್ಲಿ ಬರುವ ಕಾಲೇಜುಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
57
811
ಶ್ರೀ ಕೆ ಎಸ್‌ ನವೀನ್ ರಾಜ್ಯದಲ್ಲಿರುವ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಮತ್ತು ಇತರೆ ಹುದ್ದೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
58
810
ಶ್ರೀ ಕೆ ಎಸ್‌ ನವೀನ್ ರಾಜ್ಯದಲ್ಲಿರುವ ಕನ್ನಡ ಮತ್ತು ಆಂಗ್ಲ ಮಾಧ್ಯಮ ಸರಕಾರಿ ಶಾಲೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
59
809
ಶ್ರೀ ಕೆ ಎಸ್‌ ನವೀನ್ ರಾಜ್ಯದಲ್ಲಿರುವ ಒಟ್ಟು ಅರಣ್ಯ ಭೂ ಪ್ರದೇಶದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
60
879
ಶ್ರೀ ಎಂ.ನಾಗರಾಜು ಕರ್ನಾಟಕ ರಾಜ್ಯದಲ್ಲಿ ಹೈಡ್ರೋಜನ್ ಶಕ್ತಿ ಉತ್ಪಾದಿಸುವ ಕುರಿತು ಇಂಧನ ಸಚಿವರು
61
881
ಶ್ರೀ ಎಂ.ನಾಗರಾಜು ಕರ್ನಾಟಕ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ವಾಸವಾಗಿರುವ ಜನರ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
62
882
ಶ್ರೀ ಎಂ.ನಾಗರಾಜು ರಾಜ್ಯದಲ್ಲಿ ಕಡ್ಡಾಯ ಮತ್ತು ಉಚಿತ ಶಿಕ್ಷಣದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
63
883
ಶ್ರೀ ಎಂ.ನಾಗರಾಜು ಉನ್ನತ ಶಿಕ್ಷಣದಲ್ಲಿ ಒಟ್ಟು ದಾಖಲಾತಿ ಅನುಪಾತದ ಬಗ್ಗೆ ಉನ್ನತ ಶಿಕ್ಷಣ ಸಚಿವರು
64
730
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಬೆಳಗಾವಿ, ಬಿಜಾಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಡಿ ದರ್ಜೆ ನೌಕರರ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
65
731
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶೌಚಾಲಯಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
66
733
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ರಾಜ್ಯದಲ್ಲಿನ ರೈತರ ಹೊಲ/ ಜಮೀನುಗಳಲ್ಲಿನ ವಿದ್ಯುತ್ ಕಂಬಗಳ ಕುರಿತು ಇಂಧನ ಸಚಿವರು
67
734
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ರಾಜ್ಯದಲ್ಲಿ ಶಿಕ್ಷಕರ ಕೊರತೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
68
746
ಶ್ರೀ ಪುಟ್ಟಣ್ಣ ಸರಕಾರಿ ವಿಶ್ವವಿದ್ಯಾಲಯಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಉನ್ನತ ಶಿಕ್ಷಣ ಸಚಿವರು
69
747
ಶ್ರೀ ಪುಟ್ಟಣ್ಣ ಥಾಮಸ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
70
748
ಶ್ರೀ ಪುಟ್ಟಣ್ಣ 1995 ರಿಂದ 2005ರ ಅವಧಿಯ ಕನ್ನಡ ಮಾಧ್ಯಮ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
71
857
ಶ್ರೀ ಪಿ.ಹೆಚ್.‌ ಪೂಜಾರ್ ವಿದ್ಯುತ್ ಇಲಾಖೆಯಲ್ಲಿ ಎಲ್ ಟಿ ತಂತಿಗಳು ಹರಿದು ಬಿದ್ದು ರಾಜ್ಯದಲ್ಲಿ ಆಗುತ್ತಿರುವ ಪ್ರಾಣಹಾನಿಗಳನ್ನು ತಪ್ಪಿಸಲು ತಂತಿಗಳನ್ನು ಬದಲಾಯಿಸುವ ಬಗ್ಗೆ ಇಂಧನ ಸಚಿವರು
72
837
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
73
838
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಅರ್ಹ ಅರಣ್ಯ ಒತ್ತುವರಿದಾರರ ಪ್ರಕರಣಗಳನ್ನು ಸಕ್ರಮಗೊಳಿಸುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
74
839
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಮಂಜೂರಾದ ಅರಣ್ಯ ಭೂಮಿಯನ್ನು denotification ಮಾಡದೇ ಹಾಗೆ ಇರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
75
840
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಅರ್ಹ ಅರಣ್ಯ ಒತ್ತುವರೆದಾರರ ಪ್ರಕರಣಗಳಲ್ಲಿ ಪರಿಹರಿಸಲು ಕೂಡಲೇ ಜಂಟಿ ಮರು ಸರ್ವೆ ಮಾಡುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
76
841
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಪಂಚಕರ್ಮ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಹಾಗೂ ಶುಶ್ರೂಕರನ್ನು ಖಾಯಂಗೊಳಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
77
813
ಶ್ರೀ ಸಿ.ಟಿ.ರವಿ ಡಾ|| ಕಸ್ತೂರಿ ರಂಗನ್ ವರದಿ ಜಾರಿ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
78
814
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರು ನಗರದಲ್ಲಿರುವ ಆಯುಷ್ ಆಸ್ಪತ್ರೆಗೆ ವೈದ್ಯಕೀಯ ಸಿಬ್ಬಂದಿ ಕಲ್ಪಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
79
815
ಶ್ರೀ ಸಿ.ಟಿ.ರವಿ ವಾಯು ಮಾಲಿನ್ಯ ಹೆಚ್ಚಳದಿಂದಾಗಿ ಗಾಳಿಯ ಗುಣಮಟ್ಟ ಹದಗೆಟ್ಟಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
80
816
ಶ್ರೀ ಸಿ.ಟಿ.ರವಿ ಡೀಮ್ಡ್ ಫಾರೆಸ್ಟ್ ‌೨ ಪಟ್ಟಿ ತಯಾರಿಸುವಾಗ ಅನುಸರಿಸುವ ಮಾನದಂಡಗಳು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
81
817
ಶ್ರೀ ಸಿ.ಟಿ.ರವಿ ಪ್ರಾರ್ಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೇಗೇರಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
82
797
ಶ್ರೀ ಎಸ್.ರವಿ ವಿದ್ಯುತ್ ಅವಘಡಗಳಿಂದ ಸಾವಿಗೀಡಾಗುತ್ತಿರುವ ಪ್ರಕರಣಗಳ ಬಗ್ಗೆ ಇಂಧನ ಸಚಿವರು
83
798
ಶ್ರೀ ಎಸ್.ರವಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಮೇಲೆ ನಡೆಯುತ್ತಿರುವ ದಾಳಿಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
84
799
ಶ್ರೀ ಎಸ್.ರವಿ ಸಿ ಎಸ್ ಆರ್ ಯೋಜನೆಯಡಿ ಕೆಪಿಎಸ್ ಶಾಲೆಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
85
800
ಶ್ರೀ ಎಸ್.ರವಿ ತಾಲೂಕು ಆಯುಷ್ ಆಸ್ಪತ್ರೆಗಳಲ್ಲಿ ಸೃಜನೆಯಾಗಿರುವ ಹುದ್ದೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
86
769
ಶ್ರೀ ಎನ್.ರವಿಕುಮಾರ್ ಆಹಾರ ಧಾನ್ಯ ಖರೀದಿ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
87
770
ಶ್ರೀ ಎನ್.ರವಿಕುಮಾರ್ ಆಹಾರ ಪೊಟ್ಟಣಗಳ ಮೇಲೆ ನಮೂದು ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
88
771
ಶ್ರೀ ಎನ್.ರವಿಕುಮಾರ್ ಸೌರ ನೀರು ಎತ್ತುವ ಪಂಪುಗಳ ಕುರಿತು ಇಂಧನ ಸಚಿವರು
89
772
ಶ್ರೀ ಎನ್.ರವಿಕುಮಾರ್ ಮರಗಳ ಹರಾಜು ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
90
773
ಶ್ರೀ ಎನ್.ರವಿಕುಮಾರ್ ಸಂಸ್ಕೃತ ಭಾಷೆಯ ಅಭಿವೃದ್ಧಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
91

716

ಶ್ರೀ ರಾಜೇಂದ್ರ ರಾಜಣ್ಣ ಪಡಿತರ ಚೀಟಿಯ ಕುರಿತಂತೆ ಮಾಹಿತಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
92
717
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
93
718
ಶ್ರೀ ರಾಜೇಂದ್ರ ರಾಜಣ್ಣ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಬಿಸಿಊಟ ಯೋಜನೆಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
94
806
ಶ್ರೀ ರಾಜೇಂದ್ರ ರಾಜಣ್ಣ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಪದವಿ ಪೂರ್ವ ಶಿಕ್ಷಣದ ಉಪನಿರ್ದೇಶಕರ ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
95
793
ಶ್ರೀ ರಾಮೋಜಿಗೌಡ ಕೌಶಲ್ಯ ಅಭಿವೃದ್ಧಿ ಯೋಜನೆ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
96
794
ಶ್ರೀ ರಾಮೋಜಿಗೌಡ ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರಂತೆ ಪರಿಗಣಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
97
795
ಶ್ರೀ ರಾಮೋಜಿಗೌಡ ಪ್ರಾರ್ಥಮಿಕ ಮತ್ತು ಪ್ರೌಢಶಾಲೆ ಶೌಚಾಲಯ ನಿರ್ವಹಣೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
98
796
ಶ್ರೀ ರಾಮೋಜಿಗೌಡ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ನೀಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
99
735
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ಗಳನ್ನು ಬದಲಾವಣೆ ಮಾಡಿರುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
100
736
ಶ್ರೀ ವೈ.ಎಂ.ಸತೀಶ್ ಬಳ್ಳಾರಿಯಲ್ಲಿ ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್ ಮಂಜೂರು ಮಾಡುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
101
737
ಶ್ರೀ ವೈ.ಎಂ.ಸತೀಶ್ ಬಳ್ಳಾರಿಯಿಂದ ಕುರುಗೋಡಿಗೆ ಬಿ ಇ ಓ ಕಚೇರಿ ಸ್ಥಳಾಂತರ ಮಾಡಿರುವುದರಿಂದ ಆಗಿರುವ ತೊಂದರೆಯ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
102
738
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
103
739
ಶ್ರೀ ವೈ.ಎಂ.ಸತೀಶ್ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
104
830
ಶ್ರೀ ಎಸ್.ವ್ಹಿ.ಸಂಕನೂರ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿರುವ ಪ್ರಾಧ್ಯಾಪಕರ ಕೊರತೆ ಕುರಿತು ಉನ್ನತ ಶಿಕ್ಷಣ ಸಚಿವರು
105
831
ಶ್ರೀ ಎಸ್.ವ್ಹಿ.ಸಂಕನೂರ ಸರ್ಕಾರಿ ಶಾಲೆಗಳಲ್ಲಿ pst ಶಿಕ್ಷಕರನ್ನು gpt ವೃಂದಕ್ಕೆ ಬಡ್ತಿ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
106
848
ಶ್ರೀ ಸುನೀಲ್‌ ವಲ್ಯಾಪುರ್‌ ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
107
849
ಶ್ರೀ ಸುನೀಲ್‌ ವಲ್ಯಾಪುರ್‌ ಕೃಷಿ ಕೈಗಾರಿಕೆಗಳ ಬಳಕೆಯಾಗುತ್ತಿರುವ ವಿದ್ಯುತ್ ಕುರಿತು ಇಂಧನ ಸಚಿವರು
108
850
ಶ್ರೀ ಸುನೀಲ್‌ ವಲ್ಯಾಪುರ್‌ ಪಡಿತರ ಚೀಟಿಯ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
109
855
ಶ್ರೀ ಸುನೀಲ್‌ ವಲ್ಯಾಪುರ್‌ ವಿಶ್ವವಿದ್ಯಾಲಯಗಳು ಕುರಿತು ಉನ್ನತ ಶಿಕ್ಷಣ ಸಚಿವರು
110
856
ಶ್ರೀ ಸುನೀಲ್‌ ವಲ್ಯಾಪುರ್‌ ಯುವನಿಧಿ ನೊಂದಣಿ ಮತ್ತು ಅನುದಾನಗಳ ಕುರಿತು ಉನ್ನತ ಶಿಕ್ಷಣ ಸಚಿವರು
111
752
ಶ್ರೀ ಶರಣಗೌಡ ಬಯ್ಯಾಪುರ ಶಾಲಾ ಶಿಕ್ಷಕರ ನೇಮಕಾತಿಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
112
789
ಶ್ರೀ ಶರವಣ ಟಿ.ಎ. ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿನ ಶಿಥಿಲಾವಸ್ಥೆಯಲ್ಲಿರುವ ಕಂಬಗಳನ್ನು ಸ್ಥಳಾಂತರಿಸುವ ಬಗ್ಗೆ ಇಂಧನ ಸಚಿವರು
113
790
ಶ್ರೀ ಶರವಣ ಟಿ.ಎ. ಅಲ್ಪಾವಧಿ ವಿದ್ಯುತ್ ಟೆಂಡರ್ ನ ವಿಳಂಬದಿಂದ ಆರ್ಥಿಕ ನಷ್ಟವಾಗಿರುವ ಕುರಿತು ಇಂಧನ ಸಚಿವರು
114
776
ಶ್ರೀ ಶಶೀಲ್‌ ಜಿ. ನಮೋಶಿ ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಾಗಿರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
115
777
ಶ್ರೀ ಶಶೀಲ್‌ ಜಿ. ನಮೋಶಿ ವಾಜಪೇಯಿ ಆರೋಗ್ಯಶ್ರೀ ಯೋಜನೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
116
778
ಶ್ರೀ ಶಶೀಲ್‌ ಜಿ. ನಮೋಶಿ ಸರ್ಕಾರಿ ಪ್ರಾಥಮಿಕ/ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
117
854
ಶ್ರೀ ಶಶೀಲ್‌ ಜಿ. ನಮೋಶಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸುವ ಪರೀಕ್ಷೆಗಳ ಕುರಿತು ಉನ್ನತ ಶಿಕ್ಷಣ ಸಚಿವರು
118
842
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಅರಣ್ಯ ಇಲಾಖೆಯಲ್ಲಿ ಉದ್ಯೋಗದಲ್ಲಿರುವ ಬುಡಕಟ್ಟು ಜನಾಂಗಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
119
843
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಕಾರವಾರ ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
120
844
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಬೆಳಗಾವಿ ಜಿಲ್ಲೆಯ ಪಾರಂಪರಿಕ ಅರಣ್ಯವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
121
845
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಖಾನಾಪುರ ತಾಲೂಕಿನಲ್ಲಿ ಬಿಎಸ್ಎನ್ಎಲ್ ಟವರ್ ಕುಳಿಸಲು ಅರಣ್ಯ ಇಲಾಖೆ ಅಡ್ಡಿ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
122
846
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕೆಲವು ಮರಾಠಿ ಶಾಲೆಗಳನ್ನು ಕನ್ನಡ ಮಾಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
123
784
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿರುವ ಅನುದಾನಿತ ಶಾಲೆಗಳ ಜಿಲ್ಲಾವಾರು ಮತ್ತು ತಾಲೂಕುವಾರು ಮಾಹಿತಿ ನೀಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
124
785
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿರುವ ಪದವಿ ಪೂರ್ವ ಕಾಲೇಜುಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
125
786
ಶ್ರೀ ಡಿ ಟಿ ಶ್ರೀನಿವಾಸ್ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
126
787
ಶ್ರೀ ಡಿ ಟಿ ಶ್ರೀನಿವಾಸ್ ಆರೋಗ್ಯ ಇಲಾಖೆಯಲ್ಲಿ ಬರುವ ಜಿಲ್ಲಾವಾರು ಮತ್ತು ತಾಲೂಕುವಾರು ಆಸ್ಪತ್ರೆಗಳ ಮಾಹಿತಿ ನೀಡುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
127
768
ಡಾ|| ತಳವಾರ್‌ ಸಾಬಣ್ಣ ಯು ಯು ಸಿ ಎಂ ಎಸ್ ಪದ್ಧತಿಯಿಂದ ಆಗಿರುವ ಸಮಸ್ಯೆಗಳು ಮತ್ತು ನಿರ್ವಹಣಾ ವೈಫಲ್ಯ ಕುರಿತು ಉನ್ನತ ಶಿಕ್ಷಣ ಸಚಿವರು
128
767
ಡಾ|| ತಳವಾರ್‌ ಸಾಬಣ್ಣ ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ಕುರಿತು ಉನ್ನತ ಶಿಕ್ಷಣ ಸಚಿವರು
129
724
ಡಾ|| ತಳವಾರ್‌ ಸಾಬಣ್ಣ ಪ್ರಾಥಮಿಕ ಶಾಲಾ ಹಿಂದಿ ಶಿಕ್ಷಕ, ಪ್ರಾಥಮಿಕ ಶಾಲೆ ಸಾಮಾನ್ಯ ಶಿಕ್ಷಕ ಎಂದು ಪಧನಾಮೀಕರಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
130
753
ಡಾ|| ತಳವಾರ್‌ ಸಾಬಣ್ಣ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
131
754
ಡಾ|| ತಳವಾರ್‌ ಸಾಬಣ್ಣ ಪ್ರಾರ್ಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
132
860
ಶ್ರೀ ಕೆ.ಎ. ತಿಪ್ಪೇಸ್ವಾಮಿ ವನ್ಯಜೀವಿಗಳ ಸಂರಕ್ಷಣೆಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
133
861
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ಪ್ರಯೋಜನೆಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
134
862
ಶ್ರೀ ಕೆ.ಎ. ತಿಪ್ಪೇಸ್ವಾಮಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳ ದುರಸ್ತಿ ಕಾರ್ಯ ಕೈಗೊಳ್ಳುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
135
885
ಶ್ರೀ ಕೆ.ಎ. ತಿಪ್ಪೇಸ್ವಾಮಿ ಹದಿಹರೆಯದವರ ಸಾಮಾಜಿಕ ಜಾಲತಾಣಗಳ ಬಳಕೆಗೆ ನಿರ್ಬಂಧ ಹೇರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
136
774
ಡಾ|| ಡಿ. ತಿಮ್ಮಯ್ಯ ಪ್ರೌಢಶಾಲಾ ಮುಖ್ಯ ಶಿಕ್ಷಕರ ವೃಂದದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣಾಧಿಕಾರಿಗಳ ಬಡ್ತಿ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
137
715
ಶ್ರೀ ಅಡಗೂರು ಹೆಚ್‌ ವಿಶ್ವನಾಥ್ ನಕಲಿ ಡಾಕ್ಟರೇಟ್‌ ಪದವಿ ಕುರಿತು ಉನ್ನತ ಶಿಕ್ಷಣ ಸಚಿವರು
138
791
ಡಾ: ಯತೀಂದ್ರ ಎಸ್ ಡೀಮ್ಡ್ ಅರಣ್ಯಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
139
792
ಡಾ: ಯತೀಂದ್ರ ಎಸ್ ಸ್ಮಾರ್ಟ್ ಮೀಟರ್ ಗಳನ್ನು ಅಳವಡಿಸುವ ಕುರಿತು ಇಂಧನ ಸಚಿವರು
140
807
ಶ್ರೀ ಬಿ ಜಿ ಪಾಟೀಲ್ ಕರ್ನಾಟಕ ರಾಜ್ಯದಲ್ಲಿ ಜಿಲ್ಲೆಗೊಂದು ವಿಶ್ವವಿದ್ಯಾಲಯ ಸ್ಥಾಪಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
141
808
ಶ್ರೀ ಬಿ ಜಿ ಪಾಟೀಲ್ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಹೆಸರು ಅದಲು-ಬದಲಾಗಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
142
740
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಅಟೆಂಡೆಂಟ್ ಗ್ರೇಡ್ ೨ ಗ್ರೂಪ ಡಿ ಪದೋನ್ನತಿ ನೀಡುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
143
741
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಮಾಹಿತಿ ನೀಡುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
144
742
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ವಿದ್ಯುತ್ ಕಂಬಗಳನ್ನು ಅಳವಡಿಸುವ ಕುರಿತು ಇಂಧನ ಸಚಿವರು
145
743
ಶ್ರೀ ಭೀಮರಾವ್ ಬಸವರಾಜ ಪಾಟೀಲ್ 108 ಆಂಬುಲೆನ್ಸ್ ಕಾರ್ಯನಿರ್ವಹಣೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
146
744
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಉಪನ್ಯಾಸಕರನ್ನು ನೇಮಕ ಮಾಡುವ ಕುರಿತು ಉನ್ನತ ಶಿಕ್ಷಣ ಸಚಿವರು
147
765
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕಟ್ಟಡ ಜಮೀನು ದಾಖಲಾತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
148
766
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಪಡಿತರ ಚೀಟಿ ವಿತರಣೆ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
149
788
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
150
779
ಶ್ರೀ ಕುಶಾಲಪ್ಪ ಎಂ.ಪಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಅರಣ್ಯ ಇಲಾಖೆ ನೌಕರರಿಗೆ ಮೂಲ ವೇತನ ನಿಗದಿಪಡಿಸದೆ ಇರುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
151
852
ಶ್ರೀ ಕುಶಾಲಪ್ಪ ಎಂ.ಪಿ ವೃಂದ ಮತ್ತು ನೇಮಕಾತಿ ನಿಯಮಗಳಿಲ್ಲದೆ ಇರುವುದರಿಂದ ಕಾರ್ಯಕಾರಿ ಆದೇಶ ಹೊರಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
152
853
ಶ್ರೀ ಕುಶಾಲಪ್ಪ ಎಂ.ಪಿ ಹುದ್ದೆ ಆಧಾರಿತ ಜೇಷ್ಠತಾ ಪಟ್ಟಿ ಪ್ರಕಟಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
153
818
ಶ್ರೀ ಕೇಶವ ಪ್ರಸಾದ್ ಎಸ್ ವಿಶ್ವವಿದ್ಯಾಲಯಗಳಲ್ಲಿ ಸಿಬ್ಬಂದಿಗಳ ನೇಮಕಾತಿ ಬಗ್ಗೆ ಉನ್ನತ ಶಿಕ್ಷಣ ಸಚಿವರು
154
819
ಶ್ರೀ ಕೇಶವ ಪ್ರಸಾದ್ ಎಸ್ ವಿಶ್ವವಿದ್ಯಾಲಯಗಳಿಗೆ ಅಗತ್ಯ ಸಿಬ್ಬಂದಿಗಳ ಮಂಜೂರಾತಿ ಬಗ್ಗೆ ಉನ್ನತ ಶಿಕ್ಷಣ ಸಚಿವರು
155
847
ಶ್ರೀ ಕೇಶವ ಪ್ರಸಾದ್ ಎಸ್ ESCOM ಮತ್ತು KPCL ಕುರಿತು ಇಂಧನ ಸಚಿವರು
156
886
ಡಾ|| ಸೂರಜ್‌ ರೇವಣ್ಣ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ಅರಣ್ಯ ಭೂಮಿ ವಿಸ್ತರಣಾ ಹಾಗೂ ಸಾರ್ವಜನಿಕರಿಂದ ಒತ್ತುವರಿಯಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಅನುಸರಿಸುತ್ತಿರುವ ಕ್ರಮ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
157
888
ಶ್ರೀ ಎ ವಸಂತಕುಮಾರ್‌ ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
158
889
ಶ್ರೀ ಎ ವಸಂತಕುಮಾರ್‌ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದ ಕುರಿತು ಉನ್ನತ ಶಿಕ್ಷಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru