ದಿನಾಂಕ 17-03-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1137
ಶ್ರೀ ಕೆ ಅಬ್ದುಲ್ ಜಬ್ಬರ್ ದಾವಣಗೆರೆ ಜಿಲ್ಲೆಯಲ್ಲಿರುವ ಜಿಲ್ಲಾ ಆಸ್ಪತ್ರೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
2
1138
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಇಂಧನ ಸಚಿವರು
3
1084
ಶ್ರೀ ಡಿ.ಎಸ್. ಆರುಣ್ ರಾಜ್ಯದ ಗ್ರಾಮೀಣ ಭಾಗದ ಮಹಿಳೆಯರು, ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
4
1090
ಶ್ರೀ ಡಿ.ಎಸ್. ಆರುಣ್ ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳುವಿಕೆ ಅಧ್ಯಯನ ಕೇಂದ್ರಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
5
1023
ಶ್ರೀಮತಿ ಬಲ್ಕಿಸ್ ಬಾನು ಸ್ನಾತಕೋತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಪಾವತಿಸುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
6
1022
ಶ್ರೀಮತಿ ಬಲ್ಕಿಸ್ ಬಾನು ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣದ ಕುರಿತು ಉನ್ನತ ಶಿಕ್ಷಣ ಸಚಿವರು
7
1024
ಶ್ರೀಮತಿ ಬಲ್ಕಿಸ್ ಬಾನು ಅರಣ್ಯ ಭೂಮಿ ಒತ್ತುವರಿಯನ್ನು ಸಕ್ರಮಗೊಳಿಸುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
8
1040
ಶ್ರೀಮತಿ ಬಲ್ಕಿಸ್ ಬಾನು ಟಿಸಿಎಚ್ ವಿದ್ಯಾರ್ಹತೆ ಪಡೆದ ಪಿ ಎಸ್ ಟಿ ಶಿಕ್ಷಕರುಗಳಿಗೆ ಪದೋನ್ನತಿ ನೀಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
9
1050
ಶ್ರೀ ಬಸನಗೌಡ ಬಾದರ್ಲಿ ಪ್ರಾಂಶುಪಾಲರ ನೇಮಕಾತಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
10
1051
ಶ್ರೀ ಬಸನಗೌಡ ಬಾದರ್ಲಿ ಪ್ರೌಢಶಾಲಾ ಸಹ ಶಿಕ್ಷಕರಿಗೆ ಉಪನ್ಯಾಸಕರಾಗಿ ಮುಂಬಡ್ತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
11
1048
ಶ್ರೀ ಬಸನಗೌಡ ಬಾದರ್ಲಿ ವಿಶೇಷ ತರಬೇತಿ ನೀಡುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
12
1053
ಶ್ರೀ ಬಸನಗೌಡ ಬಾದರ್ಲಿ ಐಟಿಐ ಕಾಲೇಜು ಆರಂಭಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
13
1026
ಶ್ರೀ ಎಸ್.ಎಲ್.‌ ಭೋಜೇಗೌಡ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ವೇತನ ತಾರತವನ್ನು ಸರಿಪಡಿಸುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
14
1027
ಶ್ರೀ ಎಸ್.ಎಲ್.‌ ಭೋಜೇಗೌಡ ಐಟಿಐ ತರಬೇತಿ ಕೇಂದ್ರಗಳ ನೌಕರರಿಗೆ ಶ್ರೀ ಥಾಮಸ್ ನೇತೃತ್ವದ ವರದಿ ಜಾರಿ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
15
366
ಶ್ರೀ ಎಸ್.ಎಲ್.‌ ಭೋಜೇಗೌಡ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರುಗಳ ತೊಂದರೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
16
1081
ಶ್ರೀ ಚಿದಾನಂದ್‌ ಎಂ.ಗೌಡ ಅನ್ನಭಾಗ್ಯ ಯೋಜನೆಯಲ್ಲಿ ನೇರ ನಗದು ವರ್ಗಾವಣೆ ಬಾಕಿ ಇರುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
17
1082
ಶ್ರೀ ಚಿದಾನಂದ್‌ ಎಂ.ಗೌಡ ಕೃಷಿ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ದುಬಾರಿಯಾಗಿರುವ ಕುರಿತು ಇಂಧನ ಸಚಿವರು
18
1039
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿರುವ ಖಾಸಗಿ ಆಸ್ಪತ್ರೆಗಳ ಎಂಪನೆಲ್ ನವೀಕರಣ ಸಂದರ್ಭದಲ್ಲಿ ಆಗಿರುವ ತೊಂದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
19
1028
ಡಾ|| ಧನಂಜಯ ಸರ್ಜಿ ನಗರ ಪ್ರದೇಶಗಳಲ್ಲಿರುವ ನದಿಗಳಿಗೆ ಕೊಳಚೆ ನೀರು ಬಿಡುತ್ತಿರುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
20
1045
ಶ್ರೀ ಗೋವಿಂದ ರಾಜು ಶಿಕ್ಷಕರ ಹುದ್ದೆಗಳು ಖಾಲಿ ಇರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
21
1046
ಶ್ರೀ ಗೋವಿಂದ ರಾಜು ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಕಕ್ಷಿದಾರರಿಗೆ ನ್ಯಾಯದಾನ ವಿಳಂಬವಾಗುತ್ತಿರುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
22
1047
ಶ್ರೀ ಗೋವಿಂದ ರಾಜು ರೋಗಿಗಳಿಗೆ ಉಚಿತ ಔಷಧ ದೊರುಕುತ್ತಿಲ್ಲದಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
23
1124
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಿ ಕನ್ನಡ ಪ್ರೌಢ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಕನ್ನಡ ಓದಲು ಬರುವುದಿಲ್ಲದ ಕಾರಣ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
24
1120
ಶ್ರೀಮತಿ ಹೇಮಲತಾ ನಾಯಕ್ ಆಹಾರ ಸುರಕ್ಷಿತಾ ಗುಣಮಟ್ಟ ಇಲಾಖೆಯ ನೇಮಕಾತಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
25
1121
ಶ್ರೀಮತಿ ಹೇಮಲತಾ ನಾಯಕ್ ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಬಗ್ಗೆ ಉನ್ನತ ಶಿಕ್ಷಣ ಸಚಿವರು
26
1122
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿ ಇಲಾಖೆಗೆ ಹೆಚ್ಚುತ್ತಿರುವ ಬಾಣಂತಿಯರ ಸಾವಿನ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
27
1123
ಶ್ರೀಮತಿ ಹೇಮಲತಾ ನಾಯಕ್ ಪಡಿತರ ಧಾನ್ಯಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
28
1033
ಶ್ರೀ ಐವನ್‌ ಡಿʼಸೋಜಾ ರಾಜ್ಯದಲ್ಲಿ ವಿಶ್ವವಿದ್ಯಾಲಯ ಮುಚ್ಚಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
29
1034
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಭೂಮಿಯ ವಿಸ್ತೀರ್ಣದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
30
1035
ಶ್ರೀ ಐವನ್‌ ಡಿʼಸೋಜಾ ಕರ್ನಾಟಕದಲ್ಲಿರುವ ವೈದ್ಯಕೀಯ ಕಾಲೇಜುಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
31
1036
ಶ್ರೀ ಐವನ್‌ ಡಿʼಸೋಜಾ ರಾಜ್ಯದಲ್ಲಿ ನವೀಕರಿಸಹುದಾದ ಇಂಧನದ ಸಾಮರ್ಥ್ಯದ ಬಗ್ಗೆ ಇಂಧನ ಸಚಿವರು
32
1037
ಶ್ರೀ ಐವನ್‌ ಡಿʼಸೋಜಾ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿದ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
33
1139
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಎಂಡೋಸಲ್ಫಾನ್ ಪೀಡಿತರ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
34
1140
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಸಮುದಾಯ ಗ್ರಂಥಾಲಯಗಳ ಬಗ್ಗೆ ಇಂಧನ ಸಚಿವರು
35
1141
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಕಾಯ್ದಿಟ್ಟ ಅರಣ್ಯ ಜಮೀನಿನ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
36
1091
ಶ್ರೀ ಕೇಶವ ಪ್ರಸಾದ್ ಎಸ್ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುರಿತು ಉನ್ನತ ಶಿಕ್ಷಣ ಸಚಿವರು
37
1092
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದಲ್ಲಿ ಹಾವು ಕಡಿತದಿಂದ ಆಗುತ್ತಿರುವ ಸಮಸ್ಯೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
38
1093
ಶ್ರೀ ಕೇಶವ ಪ್ರಸಾದ್ ಎಸ್ ಪಡಿತರ ಸಾಗಣೆyಲ್ಲಿನ ಅಕ್ರಮಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
39
1094
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದ ವಿದ್ಯುತ್‌ ಇಲಾಖೆಯ ಕುರಿತು ಇಂಧನ ಸಚಿವರು
40
1126
ಶ್ರೀ ಮಧು ಜಿ.ಮಾದೇಗೌಡ 100 ವರ್ಷ ಪೂರೈಸಿದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
41
1127
ಶ್ರೀ ಮಧು ಜಿ.ಮಾದೇಗೌಡ ಕಾಡ್ಗಿಚ್ಚು ಅಥವಾ ಬೆಂಕಿ ಅವಘಡಗಳಿಂದ ಅರಣ್ಯನಾಶ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
42
1128
ಶ್ರೀ ಮಧು ಜಿ.ಮಾದೇಗೌಡ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯಗಳ ಖರೀದಿ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
43
1129
ಶ್ರೀ ಮಧು ಜಿ.ಮಾದೇಗೌಡ ಖಾಯಂ ಶಿಕ್ಷಕರು, ಉಪನ್ಯಾಸಕರ ವೇತನವನ್ನು ಪುನರ್ ನಿಗದಿಪಡಿಸುತ್ತಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
44
1130
ಶ್ರೀ ಮಧು ಜಿ.ಮಾದೇಗೌಡ ಸರ್ಕಾರಿ ಮುದ್ರಾಲಯದಲ್ಲಿ ಆರ್ಥಿಕ ನಷ್ಟ ಉಂಟು ಮಾಡಿರುವವರ ವಿರುದ್ಧ ಕ್ರಮ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
45
1100
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
46
1101
ಶ್ರೀ ಮಂಜುನಾಥ ಭಂಡಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಕೇಂದ್ರದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
47
1102
ಶ್ರೀ ಮಂಜುನಾಥ ಭಂಡಾರಿ ಆಹಾರ ಸಂರಕ್ಷಣೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
48
1103
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಕುದ್ರುಗಳಲ್ಲಿ ನಿರ್ಮಾಣ ಕುರಿತು ಇಂಧನ ಸಚಿವರು
49
1104
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಕುದ್ರುಗಳಲ್ಲಿ ನಿರ್ಮಾಣ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
50
451
ಶ್ರೀ ಸಿ.ಎನ್. ಮಂಜೇಗೌಡ ಬೇಸಿಗೆ ಹಿನ್ನೆಲೆಯಲ್ಲಿ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
51
452
ಶ್ರೀ ಸಿ.ಎನ್. ಮಂಜೇಗೌಡ ವನ್ಯಪ್ರಾಣಿ ಮತ್ತು ಮಾನವ ಸಂಘರ್ಷದ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
52
1064
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದಲ್ಲಿ ಅನ್ನಪೂರ್ಣ ಯೋಜನೆ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
53
1097
ಶ್ರೀ ಕೆ ಎಸ್‌ ನವೀನ್ ರಾಜ್ಯದ ಜನತೆಗೆ ನೀಡಿರುವ ಯಶಸ್ವಿನಿ ಯೋಜನೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
54
1025
ಶ್ರೀ ಕೆ ಎಸ್‌ ನವೀನ್ ಶಿಕ್ಷಣ ಇಲಾಖೆಯ ಬೋಧಕಕೇತರ ವೃಂದದ ಕಾರ್ಯನಿರ್ವಹಣ ವರದಿಗಳನ್ನು ಸಲ್ಲಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
55
1109
ಶ್ರೀ ಎಂ.ನಾಗರಾಜು ಗ್ರೀನ್ ಹೈಡ್ರೋಜನ್ ಸ್ಥಾವರವನ್ನು ಸ್ಥಾಪಿಸುವ ಬಗ್ಗೆ ಇಂಧನ ಸಚಿವರು
56
1110
ಶ್ರೀ ಎಂ.ನಾಗರಾಜು ಮಧುಮೇಹ ಔಷಧಿಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
57
1111
ಶ್ರೀ ಎಂ.ನಾಗರಾಜು ಎಫ್‌ ಓ ಸಿ ಪ್ರಕರಣಗಳ ಮಾಹಿತಿ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
58
1112
ಶ್ರೀ ಎಂ.ನಾಗರಾಜು ವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
59
1113
ಶ್ರೀ ಎಂ.ನಾಗರಾಜು ಅನುದಾನ ರಹಿತ ಶಾಲೆಗಳಿಂದ ಪಡೆದಿರುವ ಹೆಚ್ಚುವರಿ ಮೊತ್ತದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
60
1144
ಶ್ರೀ ಎನ್.ನಾಗರಾಜು ಸಾರ್ವಜನಿಕ ಆಸ್ಪತ್ರೆಗಳಲ್ಲಿನ ಚಿಕಿತ್ಸೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
61
1145
ಶ್ರೀ ಎನ್.ನಾಗರಾಜು ಗೃಹತ್ ಜ್ಯೋತಿ ಯೋಜನೆ ಅಡಿಯಲ್ಲಿ ವಿದ್ಯುತ್ ಬಗ್ಗೆ ಇಂಧನ ಸಚಿವರು
62
1146
ಶ್ರೀ ಎನ್.ನಾಗರಾಜು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
63
1147
ಶ್ರೀ ಎನ್.ನಾಗರಾಜು ವೈದ್ಯರು ಗ್ರಾಮಾಂತರ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
64
1078
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳು ಕುರಿತು ಉನ್ನತ ಶಿಕ್ಷಣ ಸಚಿವರು
65
1079
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಶ್ರೀ ಥಾಮಸ್‌ ವರದಿಯ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
66
1080
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕುಡಿಯುವ ನೀರಿನ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
67
1073+1074
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಅನುದಾನಿತ ಐಟಿಐ ತರಬೇತಿ ಕೇಂದ್ರಗಳಲ್ಲಿ ನಿವೃತ್ತಿ, ಮರಣ,ರಾಜೀನಾಮೆ ಕಾರಣಗಳಿಂದ ತೆರವಾದ ಹುದ್ದೆಗಳ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
68
1077
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಅನುದಾನಿತ ಐಟಿಐ ತರಬೇತಿ ಕೇಂದ್ರಗಳಲ್ಲಿನ ಹುದ್ದೆಗಳ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
69
1072
ಶ್ರೀ ಪುಟ್ಟಣ್ಣ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ತುಂಬುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
70
1010
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಜೈವಿಕ, ವೈದ್ಯಕೀಯ ತ್ಯಾಜ್ಯದ ಸಂಸ್ಕರಣೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
71
1009
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಅರ್ಹ ಅರಣ್ಯ ಒತ್ತುವರಿದಾರರ ಪ್ರಕರಣಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
72
1011
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ಡೇಟ್ ಮಾಡದಿರುವುದರಿಂದ ತೊಂದರೆಯಾಗಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
73
1012
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ವಿವೇಕ ಕೊಠಡಿಗಳ ನಿರ್ಮಾಣ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
74
1013
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಕೋತಿಗಳ ಉಪಟಳ ನಿವಾರಿಸುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
75
1115
ಶ್ರೀ ಸಿ.ಟಿ.ರವಿ ವಿಶ್ವವಿದ್ಯಾಲಯಗಳನ್ನು ಮುಚ್ಚಲು ನಿರ್ಧರಿಸಿರುವ ಕುರಿತು ಉನ್ನತ ಶಿಕ್ಷಣ ಸಚಿವರು
76
1116
ಶ್ರೀ ಸಿ.ಟಿ.ರವಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಆಗಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
77
1117
ಶ್ರೀ ಸಿ.ಟಿ.ರವಿ ಪಿಎಂ ವಿಶ್ವಕರ್ಮ ಯೋಜನೆ ಅನುಷ್ಠಾನ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
78
1118
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯನ್ನು ಉನ್ನತೀಕರಿಸುವ ಕಾಮಗಾರಿಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
79
1119
ಶ್ರೀ ಸಿ.ಟಿ.ರವಿ ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದ್ದು ಅಗತ್ಯ ವಿದ್ಯುತ್ ನೀಗಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಇಂಧನ ಸಚಿವರು
80
1055
ಶ್ರೀ ಎಸ್.ರವಿ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ಶಿಕ್ಷಕರ ಕೊರತೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
81
1056
ಶ್ರೀ ಎಸ್.ರವಿ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಉಂಟಾಗುತ್ತಿರುವ ಅಡಚಣೆಗಳ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
82
1057
ಶ್ರೀ ಎಸ್.ರವಿ ಭಾಗ್ಯಜ್ಯೋತಿ/ ಕುಟೀರ ಜ್ಯೋತಿ ಯೋಜನೆ ಅಡಿ ನೀಡಿರುವ ವಿದ್ಯುತ್ ಸಂಪರ್ಕಗಳ ಬಗ್ಗೆ ಇಂಧನ ಸಚಿವರು
83
1019
ಶ್ರೀ ಎನ್.ರವಿಕುಮಾರ್ ಬಾಲ ತಾಯಂದಿರ ಸಮಸ್ಯೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
84
1063
ಶ್ರೀ ಎನ್.ರವಿಕುಮಾರ್ ಒಂದನೇ ತರಗತಿ ಸೇರಲು ಆರು ವರ್ಷ ಕಡ್ಡಾಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
85
1020
ಶ್ರೀ ಎನ್.ರವಿಕುಮಾರ್ ಅಕ್ಕಿಯ ಬೆಲೆಯ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
86
1021
ಶ್ರೀ ಎನ್.ರವಿಕುಮಾರ್ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
87
1142
ಶ್ರೀ ಎನ್.ರವಿಕುಮಾರ್ ಬೆಂಗಳೂರು ನಗರದ ಅರಣ್ಯ ಪ್ರದೇಶ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
88
1136
ಶ್ರೀ ರಾಮೋಜಿಗೌಡ ದೈಹಿಕ ಶಿಕ್ಷಕರ ನೇಮಕಾತಿ ಇಲ್ಲದೆ ಸರ್ಕಾರಿ ಶಾಲೆಗಳಲ್ಲಿ ಉಂಟಾಗುವ ಪರಿಣಾಮ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
89
1132
ಶ್ರೀ ರಾಮೋಜಿಗೌಡ ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಶೈಕ್ಷಣಿಕ ಮತ್ತು ಆಡಳತ ವರ್ಗದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
90
1133
ಶ್ರೀ ರಾಮೋಜಿಗೌಡ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕೇತರ ಅಧಿಕಾರಿಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
91
1134
ಶ್ರೀ ರಾಮೋಜಿಗೌಡ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕೇತರ ಅಧಿಕಾರಿಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
92
1099
ಶ್ರೀ ಎಸ್‌ ವ್ಹಿ ಸಂಕನೂರ ಅನುದಾನಿತ ಆಯುರ್ವೇದ ಮಹಾವಿದ್ಯಾಲಯಗಳಲ್ಲಿ ನಿವೃತ್ತಿ ರಾಜೀನಾಮೆ ಹಾಗೂ ಇತ್ಯಾದಿ ಕಾರಣಗಳಿಂದ ತೆರವಾದ ಹುದ್ದೆಗಳನ್ನು ತುಂಬಿಕೊಳ್ಳುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
93
1075
ಶ್ರೀ ವೈ.ಎಂ.ಸತೀಶ್ ರಾಜ್ಯದ ಉಗ್ರಾಣಗಳಲ್ಲಿ ಪಡಿತರ ಆಹಾರ ಧಾನ್ಯಗಳು ಹಾಳಾಗಿ ಹುಳ ಬರುತ್ತಿರುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
94
1095
ಶ್ರೀ ಸೂರಾಜ್ ರೇವಣ್ಣ ರಾಜ್ಯದ ಐಪಿ ಸೆಟ್ಟು ಹೊಂದಿರುವ ರೈತರುಗಳಿಗೆ 7 ಗಂಟೆ ನಿರಂತರ ವಿದ್ಯುತ್ ಪೂರೈಕೆ ಕುರಿತು ಇಂಧನ ಸಚಿವರು
95
1029
ಶ್ರೀ ಶರವಣ ಟಿ.ಎ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
96
1030
ಶ್ರೀ ಶರವಣ ಟಿ.ಎ. ಕೋವಿಡ್ ಸಮಯದಲ್ಲಿ ನಡೆದ ಅಕ್ರಮಗಳ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
97
1256
ಶ್ರೀ ಶಶೀಲ್‌ ಜಿ. ನಮೋಶಿ ಅನುದಾನಿತ ಐಟಿಐ ತರಬೇತಿ ಕೇಂದ್ರಗಳಲ್ಲಿ ನಿವೃತ್ತಿ, ಮರಣ ರಾಜೀನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳ ನೇಮಕಾತಿ ಮಾಡುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
98
1257
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯದಲ್ಲಿ ಚಿತ್ರಕಲಾ ವಿಷಯ ಪರಿವೀಕ್ಷಕ ಹುದ್ದೆ ಸೃಜಿಸುವ ಕುರಿತು ಚಿತ್ರಕಲಾ ಶಿಕ್ಷಕರಿಗೆ ಮುಂಬಡ್ತಿ ನೀಡುವ ಹಾಗೂ ಚಿತ್ರಕಲಾ ಶಿಕ್ಷಣ ಪಠ್ಯಪುಸ್ತಕ ರಚಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
99
1258
ಶ್ರೀ ಶಶೀಲ್‌ ಜಿ. ನಮೋಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಬಯೋಮೆಟ್ರಿಕ್ ಇಂಜಿನಿಯರ್ ಹುದ್ದೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
100
1259
ಶ್ರೀ ಶಶೀಲ್‌ ಜಿ. ನಮೋಶಿ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಅನುದಾನಿತ/ ಅನುದಾನ ರಹಿತ/ ಶಾಲಾ-ಕಾಲೇಜುಗಳ ಮುಖ್ಯ ಶಿಕ್ಷಕರು /ಶಿಕ್ಷಕರು /ಉಪನ್ಯಾಸಕರುಗಳ ಮಾಹಿತಿ ನೀಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
101
1105
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಹಾಕಲು ಅನುಮತಿ ನೀಡುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
102
1106
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ರಾಜ್ಯಾದ್ಯಂತ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ವೈದ್ಯರ ಮತ್ತು ಸಿಬ್ಬಂದಿಗಳ ವಸತಿಗೃಹ ಮಾಡುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
103
1107
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಅರಣ್ಯ ಇಲಾಖೆಯ ಕ್ಯಾಂಪ್ ವಾಚರ್ ಗಳನ್ನು ವರ್ಷ ಪೂರ್ತಿ ನಿಯುಕ್ತಿಗೊಳಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
104
1108
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ವನ್ಯಜೀವಿ ಪ್ರದೇಶಗಳಿಂದ ಸ್ವಯಂ ಪ್ರೇರಿತವಾಗಿ ಸ್ಥಳಾಂತರ ಹೊಂದಲು ಸ್ವೀಕರಿಸಿದ ಅರ್ಜಿಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
105
1088
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದ ವಿಶ್ವವಿದ್ಯಾಲಯಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
106
1086
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದ ಶಾಲಾ ಕಾಲೇಜುಗಳ ಬಗ್ಗೆ ಮಾಹಿತಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
107
1087
ಶ್ರೀ ಡಿ ಟಿ ಶ್ರೀನಿವಾಸ್ ಕೌಶಲ್ಯ ಅಭಿವೃದ್ಧಿ ಇಲಾಖೆಯಿಂದ ಪ್ರವರ್ಗ 1ರ ಜಾತಿಯವರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
108
1068
ಡಾ|| ತಳವಾರ್‌ ಸಾಬಣ್ಣ ಪದವಿ ಕಾಲೇಜುಗಳಲ್ಲಿ ವಾಣಿಜ್ಯ ಶಾಸ್ತ್ರದ ಪಠ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಷಯ ಸೇರ್ಪಡೆಗೊಳಿಸುವ ಕುರಿತು ಉನ್ನತ ಶಿಕ್ಷಣ ಸಚಿವರು
109
1067
ಡಾ|| ತಳವಾರ್‌ ಸಾಬಣ್ಣ ಕಲಬುರಗಿ ವಿಶ್ವವಿದ್ಯಾಲಯದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಅಧ್ಯಯನ ಪೀಠದ ದುರಸ್ತಿ ಕುರಿತು ಉನ್ನತ ಶಿಕ್ಷಣ ಸಚಿವರು
110
1065
ಡಾ|| ತಳವಾರ್‌ ಸಾಬಣ್ಣ ಬೆಳಗಾವಿ ನಗರದಲ್ಲಿರುವ ಮಲ್ಟಿ ಸ್ಪೆಷಾಲಿಟಿ ಮತ್ತು ಜಿಲ್ಲಾ ಆಸ್ಪತ್ರೆಯ ದುರಸ್ತಿಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
111
1066
ಡಾ|| ತಳವಾರ್‌ ಸಾಬಣ್ಣ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಉನ್ನತ ಶಿಕ್ಷಣ ಸಚಿವರು
112
1076
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
113
1058
ಡಾ|| ಉಮಾಶ್ರೀ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣವನ್ನು ತಡೆಗಟ್ಟುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
114
1059
ಡಾ|| ಉಮಾಶ್ರೀ ಇಂದಿರಾ ಕ್ಯಾಂಟೀನ್ ನಲ್ಲಿ ಆಹಾರ ಗುಣಮಟ್ಟ ಪರಿಶೀಲಿಸುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
115
1060
ಡಾ|| ಉಮಾಶ್ರೀ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
116
1061
ಡಾ|| ಉಮಾಶ್ರೀ ರಾಜ್ಯದಲ್ಲಿ ಬಿಸಿ ಊಟ ಕಾರ್ಮಿಕರಿಗೆ ಗೌರವಧನ ಹೆಚ್ಚಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
117
1062
ಡಾ|| ಉಮಾಶ್ರೀ ಗುಣಮಟ್ಟದ ಪುಸ್ತಕ ಖರೀದಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
118
1042
ಶ್ರೀ ಕೆ ವಿವೇಕಾನಂದ ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಸೀಟ್ ಗಳನ್ನು ಬ್ಲಾಕ್ ಮಾಡಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
119
1125
ಶ್ರೀ ಎಂ ಎಲ್ ಅನೀಲ್ ಕುಮಾರ್ ವಾರ್ಷಿಕ ಕಾರ್ಯನಿರ್ವಹಣಾ ವರದಿಗಳನ್ನು ಆನ್ಲೈನಲ್ಲಿ ದಾಖಲಿಸುವ ಮತ್ತು ನಿರ್ವಹಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
120
1049
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿರುವ ಸರ್ಕಾರಿ ಶಾಲೆ /‌ ಕಾಲೇಜುಗಳ ಪ್ರಮುಖ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
121
1254
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಕಲಬುರಗಿ ಆಳದ ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
122
1038
ಶ್ರೀ ಬಿ ಕೆ ಹರಿಪ್ರಸಾದ್ ಬೆಂಗಳೂರು ನಗರ ಉಪ ವಿಭಾಗ ಇಲ್ಲಿನ ಬಿಸಿಎಫ್ ಹುದ್ದೆಗೆ ನಿಯಮಭಾರವಾಗಿ ಅಧಿಕಾರಿಯನ್ನು ನೇಮಕ ಮಾಡಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
123
1041
ಶ್ರೀ ಬಿ ಕೆ ಹರಿಪ್ರಸಾದ್ ಆಯುಷ್ ಇಲಾಖೆಯಲ್ಲಿ ತಜ್ಞ ವೈದ್ಯರುಗಳ ಹುದ್ದೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
124
1014
ಶ್ರೀ ಕುಶಾಲಪ್ಪ ಎಂ ಪಿ ಕೊಡಗು ಜಿಲ್ಲೆಯ ಅರಣ್ಯ ಭೂಮಿಯ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
125
1015
ಶ್ರೀ ಕುಶಾಲಪ್ಪ ಎಂ ಪಿ ಕೊಡಗು ಜಿಲ್ಲೆಯ ಅರಣ್ಯ ಇಲಾಖೆಯ ಕಾಮಗಾರಿಗಳಿಗೆ ಹಂಚಿಕೆಯಾದ ಅನುದಾನದ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
126
1044
ಶ್ರೀ ಕುಶಾಲಪ್ಪ ಎಂ ಪಿ ಹುದ್ದೆಯಾಧಾರಿತ ಜೇಷ್ಠ ಪಟ್ಟಿಗಳನ್ನು ಪ್ರಕಟಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
127
1016
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಡಯಾಲಿಸಿಸ್ ಕೇಂದ್ರಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
128
1017
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಪಡಿತರ ಚೀಟಿಗಳ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
129
1018
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
130
1131
ಶ್ರೀ ಶರಣಗೌಡ ಬಯ್ಯಪುರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬಾಹ್ಯ ಪರೀಕ್ಷೆ ಕೇಂದ್ರದ ಕುರಿತು ಉನ್ನತ ಶಿಕ್ಷಣ ಸಚಿವರು
131
1031
ಶ್ರೀ ಎ ವಸಂತ ಕುಮಾರ್ ರಾಯಚೂರು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
132
1032
ಶ್ರೀ ಎ ವಸಂತ ಕುಮಾರ್ ರಾಯಚೂರು ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲಾ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru