Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 17-03-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
1499 |
ಡಾ|| ಆರತಿ ಕೃಷ್ಣ | ಹೊಸ ರೈಲ್ವೆ ಮಾರ್ಗಗಳ ಕಾಮಗಾರಿಗಳನ್ನು ತ್ವರಿತಗೊಳಿಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
2
|
1505 |
ಶ್ರೀಮತಿ ಬಲ್ಕೀಸ್ ಬಾನು | ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
3
|
1519 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸುವ ಬಗ್ಗೆ |
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
4
|
1520 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ನಗರದ ‘ಮಾಸ್ಟರ್ ಪ್ಲಾನ್’ ತಯಾರಿಸುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
5
|
1521 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನ ವಿವಿಧ ಗ್ರಾಮಗಳನ್ನು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಮೇಲ್ದರ್ಜೆಗೇರಿಸುವ ಬಗ್ಗೆ |
ಪೌರಾಡಳಿತ ಮತ್ತು ಹಜ್ ಸಚಿವರು | |
6
|
1522 |
ಶ್ರೀ ಬಸನಗೌಡ ಬಾದರ್ಲಿ | ಹಟ್ಟಿ ಚಿನ್ನದ ಗಣಿ ಕಂಪನಿಯ ಸಿ.ಎಸ್.ಆರ್ ಹಣ ಬಳಕೆಯ ಕುರಿತು |
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
7
|
1523 |
ಶ್ರೀ ಬಸನಗೌಡ ಬಾದರ್ಲಿ | ಹಜ್ ಯಾತ್ರಿಕರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳ ಬಗ್ಗೆ |
ಪೌರಾಡಳಿತ ಮತ್ತು ಹಜ್ ಸಚಿವರು | |
8
|
1528 |
ಶ್ರೀ ಎಸ್.ಎಲ್. ಭೋಜೇಗೌಡ | ಬಿಡುಗಡೆಯಾಗಿರುವ ಅನುದಾನದ ಬಗ್ಗೆ |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
9
|
1558 |
ಶ್ರೀ ಚಿದಾನಂದ್ ಎಂ. ಗೌಡ | ನಗರ ಸಭೆಯ ಸ್ವತ್ತುಗಳ ಸಂರಕ್ಷಣೆಯ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
10
|
1559 |
ಶ್ರೀ ಚಿದಾನಂದ್ ಎಂ. ಗೌಡ | ಹುಣಸೆ ಕೃಷಿಯಿಂದ ರೈತರು ವಿಮುಖರಾಗುತ್ತಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
11
|
1524 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಾಗಿ ಭೂಸ್ವಾಧೀನ ಪಡೆಯುವ ಬಗ್ಗೆ |
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
12
|
1525 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನಲ್ಲಿ ಈವರೆಗೂ ಕೆ.ಐ.ಎ.ಡಿ.ಬಿ ಯಿಂದ ಭೂ ಸ್ವಾಧೀನಗೊಂಡಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
13
|
1526 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಬಗ್ಗೆ |
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
14
|
1527 |
ಶ್ರೀ ಹೆಚ್.ಎಸ್. ಗೋಪಿನಾಥ್ | ರಾಜ್ಯದ ಮಹಾನಗರ ಪಾಲಿಕೆ ನಗರಸಭೆ, ಪುರಸಭೆಗಳ ಮಾಹಿತಿ ಬಗ್ಗೆ |
ಪೌರಾಡಳಿತ ಮತ್ತು ಹಜ್ ಸಚಿವರು | |
15
|
1541 |
ಶ್ರೀಮತಿ ಹೇಮಲತಾ ನಾಯಕ | ಕಲ್ಯಾಣ ಕರ್ನಾಟಕ ಭಾಗದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೌಸ್‌ಲೆಸ್ ಹಾಗೂ ಸೈಟ್‌ಲೆಸ್ ಕುಟುಂಬಗಳ ಕುರಿತು |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
16
|
1460 |
ಶ್ರೀ ಐವನ್ ಡಿ’ಸೋಜಾ | ಕರಾವಳಿ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿ ಹೂಡಿಕೆದಾರರ ಬೇಡಿಕೆ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
17
|
1461 |
ಶ್ರೀ ಐವನ್ ಡಿ’ಸೋಜಾ | ನಗರ ಹಾಗೂ ಪಟ್ಟಣಗಳಲ್ಲಿ ಯೋಜನಾ ಪ್ರಾಧಿಕಾರ ರಚಿಸುವ ಬಗ್ಗೆ |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
18
|
1462 |
ಶ್ರೀ ಐವನ್ ಡಿ’ಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣಿಕೆ ಮಾಡಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
19
|
1463 |
ಶ್ರೀ ಐವನ್ ಡಿ’ಸೋಜಾ | ಅಡಿಕೆ ಬೆಳೆಗಾರರು ಆರ್ಥಿಕ ಸಂಕಷ್ಟದ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
20
|
1464 |
ಶ್ರೀ ಐವನ್ ಡಿ’ಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ಸ್ಥಾಪಿಸಲಾದ ಸಣ್ಣ ಕೈಗಾರಿಕಾ ಪಾರ್ಕ್ಗಳ ಬಗ್ಗೆ |
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
21
|
1483 |
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ | ಬೆಳಗಾವಿ ನಗರದ ಕೋಟೆ ಕೆರೆಯ ಮಧ್ಯದಲ್ಲಿ ಬುದ್ದ ಮೂರ್ತಿ ಪ್ರತಿಷ್ಠಾಪನೆಯ ಯೋಜನೆ ವಿಳಂಬದ ಕುರಿತು |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
22
|
1465 |
ಶ್ರೀ ಟಿ.ಎನ್. ಜವರಾಯಿ ಗೌಡ | ಸ್ಥಳೀಯ ಸಂಸ್ಥೆಗಳಲ್ಲಿ ಕಾವೇರಿ ತಂತ್ರಾಂಶದ ಸಮಸ್ಯೆ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
23
|
1466 |
ಶ್ರೀ ಟಿ.ಎನ್. ಜವರಾಯಿ ಗೌಡ | ಸ್ಮಾರ್ಟ್ ಸಿಟಿ ನಗರಗಳ ವಿವರ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
24
|
1467 |
ಶ್ರೀ ಟಿ.ಎನ್. ಜವರಾಯಿ ಗೌಡ | ರಾಜ್ಯದ ನದಿಗಳಲ್ಲಿರುವ ಮರಳಿನ ಪ್ರಮಾಣದ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
25
|
1468 |
ಶ್ರೀ ಟಿ.ಎನ್. ಜವರಾಯಿ ಗೌಡ | ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಒದಗಿಸಿರುವ ಅನುದಾನ ಕುರಿತು |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
26
|
1471 |
ಶ್ರೀ ಕೇಶವ ಪ್ರಸಾದ್ ಎಸ್ | ವಿಜಯಪುರ ಮಹಾನಗರ ಸಂಚಾರ ದಟ್ಟಣೆಯ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
27
|
1472 |
ಶ್ರೀ ಕೇಶವ ಪ್ರಸಾದ್ ಎಸ್ | ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
28
|
1470 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಖಾಲಿ ಹುದ್ದೆಗಳ ಭರ್ತಿ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
29
|
1500 |
ಶ್ರೀ ಮಧು ಜಿ. ಮಾದೇಗೌಡ | ನಮಸ್ತೆ ಯೋಜನೆಯಡಿ ಸರ್ವೇ ಕಾರ್ಯ ನಿರೀಕ್ಷಿತ ಪ್ರಗತಿ ಆಗದಿರುವ ಬಗ್ಗೆ |
ಪೌರಾಡಳಿತ ಮತ್ತು ಹಜ್ ಸಚಿವರು | |
30
|
1501 |
ಶ್ರೀ ಮಧು ಜಿ. ಮಾದೇಗೌಡ | ತೋಟಗಾರಿಕೆ ರೈತರಿಗೆ ಬೆಳೆ ವಿಮೆ ಪರಿಹಾರ ಮೊತ್ತ ಜಮೆ ಆಗದಿರುವ ಬಗ್ಗೆ |
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
31
|
1502 |
ಶ್ರೀ ಮಧು ಜಿ. ಮಾದೇಗೌಡ | “ಅಮೃತ್ ಮಿತ್ರ” (AMRUT MITRA) ಯೋಜನೆಯಡಿ ಉದ್ಯಾನಗಳ ಅಭಿವೃದ್ಧಿ/ನಿರ್ವಹಣೆ ಕುರಿತು |
ಪೌರಾಡಳಿತ ಮತ್ತು ಹಜ್ ಸಚಿವರು | |
32
|
1503 |
ಶ್ರೀ ಮಧು ಜಿ. ಮಾದೇಗೌಡ | ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಿಸುವ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
33
|
1504 |
ಶ್ರೀ ಮಧು ಜಿ. ಮಾದೇಗೌಡ | ನಗರ ಸ್ಥಳೀಯ ಸಂಸ್ಥೆಗಳ ಸ್ವಾಮ್ಯದಲ್ಲಿರುವ ವಾಣಿಜ್ಯ ಮಳಿಗೆಗಳ ಕುರಿತು |
ಪೌರಾಡಳಿತ ಮತ್ತು ಹಜ್ ಸಚಿವರು | |
34
|
1509 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದಲ್ಲಿ ಮರಳು ಮಾಫಿಯಾ ಹಾವಳಿ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
35
|
1564 |
ಶ್ರೀ ಸಿ.ಎನ್. ಮಂಜೇಗೌಡ | ರೈಲ್ವೆ ಯೋಜನೆಗಳಿಗಾಗಿ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿನ ವಿಳಂಬ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
36
|
1565 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದ ಸಾಂಪ್ರದಾಯಿಕ ಕಲೆಗಳು, ಕೈಮಗ್ಗ ಮತ್ತು MSME ವಲಯದ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ |
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
37
|
1566 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದ ಕೈಗಾರಿಕಾ ನಿವೇಶನಗಳಲ್ಲಿ ಭೂಮಿ ಬಳಕೆಯ ಮಾರ್ಗಸೂಚಿಗಳ ತಿದ್ದುಪಡಿ ಬಗ್ಗೆ |
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
38
|
1567 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಅನಧಿಕೃತ ಲೇಔಟ್‌ಗಳ ನಿರ್ಮಾಣ ಮತ್ತು ಮಾಸ್ಟರ್ ಪ್ಲಾನ್ ಪರಿಷ್ಕರಣೆಯ ಬಗ್ಗೆ |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
39
|
1543 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಗಣಿ ಗುತ್ತಿಗೆ ಹಾಗೂ ನವೀಕರಣ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
40
|
1544 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದ ಪೌರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳ ಕುರಿತು |
ಪೌರಾಡಳಿತ ಮತ್ತು ಹಜ್ ಸಚಿವರು | |
41
|
1545 |
ಶ್ರೀ ಮಂಜುನಾಥ್ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಜವಳಿ ಉದ್ಯಮಗಳ ಪುನಃಶ್ಚೇತನ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
42
|
1546 |
ಶ್ರೀ ಮಂಜುನಾಥ್ ಭಂಡಾರಿ | ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಳಚರಂಡಿ ಹಾಗೂ ಶೌಚಾಲಯ ಸೌಲಭ್ಯ ಕುರಿತು |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
43
|
1547 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ತೋಟಗಾರಿಕಾ ಬೆಳೆ ಹಾನಿ ಹಾಗೂ ಪರಿಹಾರ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
44
|
1514 |
ಡಾ|| ಎಂ.ಜಿ.ಮುಳೆ | ಬೀದರ್ ಜಿಲ್ಲೆಯಲ್ಲಿನ ಕಬ್ಬು ಬೆಳೆ ವಿಸ್ತೀರ್ಣ, ಉತ್ಪಾದಕತೆ ಹಾಗೂ ಸಕ್ಕರೆ ಕೈಗಾರಿಕೆಗೆ ಸಂಬಂಧಿಸಿದ ಸೌಲಭ್ಯಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
45
|
1515 |
ಡಾ|| ಎಂ.ಜಿ.ಮುಳೆ | ಬೀದರ್ ಜಿಲ್ಲೆಯಲ್ಲಿನ ಕೈಗಾರಿಕಾ ಕ್ಲಸ್ಟರ್‌ಗಳ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳ ಕುರಿತು |
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
46
|
1516 |
ಡಾ|| ಎಂ.ಜಿ.ಮುಳೆ | ಬೀದರ್ ಜಿಲ್ಲೆಯಲ್ಲಿನ ಗಣಿಗಾರಿಕೆ ಆದಾಯ, ಜಿಲ್ಲಾ ಖನಿಜ ನಿಧಿ (DMF) ಬಳಕೆ ಹಾಗೂ ಅಕ್ರಮ ಗಣಿಗಾರಿಕೆ ತಡೆ ಕುರಿತು |
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
47
|
1517 |
ಡಾ|| ಎಂ.ಜಿ.ಮುಳೆ | ಬೀದರ್ ಜಿಲ್ಲೆಯಲ್ಲಿನ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಉತ್ಪಾದನಾ ಸಾಮರ್ಥ್ಯ ಹಾಗೂ ರಫ್ತು ವಹಿವಾಟಿನ ಕುರಿತು |
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
48
|
1518 |
ಡಾ|| ಎಂ.ಜಿ.ಮುಳೆ | ಬೀದರ್ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೈರ್ಮಲ್ಯ ನಿರ್ವಹಣೆ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು |
ಪೌರಾಡಳಿತ ಮತ್ತು ಹಜ್ ಸಚಿವರು | |
49
|
1529 |
ಶ್ರೀ ಎಂ.ನಾಗರಾಜು | ಜವಳಿ ಕ್ಷೇತ್ರದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
50
|
1530 |
ಶ್ರೀ ಎಂ.ನಾಗರಾಜು | ಬೃಹತ್ ಕೈಗಾರಿಕೆ ಇಲಾಖೆಯಿಂದ ಮಾಡಿಕೊಂಡ MOUಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
51
|
1560 |
ಶ್ರೀ ಎಂ.ನಾಗರಾಜು | ನಗರ ಪ್ರದೇಶಗಳಲ್ಲಿ ೨೪ x ೭ ಕುಡಿಯುವ ನೀರಿನ ಯೋಜನೆ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
52
|
1561 |
ಶ್ರೀ ಎಂ.ನಾಗರಾಜು | ಹಜ್ ಯಾತ್ರಿಗಳಿಗೆ ನೀಡುವ ಸೌಲಭ್ಯಗಳ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
53
|
1562 |
ಶ್ರೀ ಎಂ.ನಾಗರಾಜು | ಅಕ್ರಮ ಗಣಿಗಾರಿಕೆ ಪ್ರಕರಣಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
54
|
1473 |
ಶ್ರೀ ಪ್ರದೀಪ್ ಶೆಟ್ಟರ್ | ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಿಡುಗಡೆ ಮಾಡಿರುವ ಅನುದಾನದ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
55
|
1552 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ರಾಜ್ಯದಲ್ಲಿ ರೈಲ್ವೆ ಯೋಜನೆಗಳು ನೆನೆಗುದಿಗೆ ಬಿದ್ದಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
56
|
1554 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಹವಾಮಾನ ಬದಲಾವಣೆಯಿಂದ ತೋಟಗಾರಿಕೆ ಬೆಳೆಗಳ ನಕಾರಾತ್ಮಕ ಪರಿಣಾಮ ಉಂಟಾಗಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
57
|
1550 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಗಿ ನೀಡದೆ ಇರುವುದರಿಂದ ಆಗಿರುವ ತೊಂದರೆ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
58
|
1551 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಗೌರವಧನ ಹೆಚ್ಚಳ ಮಾಡುವ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
59
|
1531 |
ಶ್ರೀ ರಮೇಶ್ ಬಾಬು | ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
60
|
1532 |
ಶ್ರೀ ರಮೇಶ್ ಬಾಬು | ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಮಾಹಿತಿ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
61
|
1533 |
ಶ್ರೀ ರಮೇಶ್ ಬಾಬು | ಕರ್ನಾಟಕ ರಾಜ್ಯ ಖನಿಜ ನಿಗಮದ ಮಾಹಿತಿ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
62
|
1534 |
ಶ್ರೀ ರಮೇಶ್ ಬಾಬು | ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮ ನಿಯಮಿತದ ಮಾಹಿತಿ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
63
|
1535 |
ಶ್ರೀ ರಮೇಶ್ ಬಾಬು | ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಮಾಹಿತಿ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
64
|
1510 |
ಶ್ರೀ ರಾಮೋಜಿಗೌಡ | ಕೆಐಎಡಿಬಿ ಸ್ವಾಧೀನ ಪಡಿಸಿಕೊಂಡಿರುವ ಭೂಮಿಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
65
|
1511 |
ಶ್ರೀ ರಾಮೋಜಿಗೌಡ | ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ನಿರುದ್ಯೋಗವನ್ನು ಪರಿಹರಿಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
66
|
1512 |
ಶ್ರೀ ರಾಮೋಜಿಗೌಡ | MSME ವಲಯದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುತ್ತಿರುವ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
67
|
1496 |
ಶ್ರೀ ಸಿ.ಟಿ. ರವಿ | ಅಡಿಕೆ ಬೆಳೆಗೆ ಎಲೆ ಚುಕ್ಕೆ ಹಾಗೂ ಕೊಳೆ ರೋಗದಿಂದ ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
68
|
1497 |
ಶ್ರೀ ಸಿ.ಟಿ. ರವಿ | ಸಣ್ಣ ಕೈಗಾರಿಕೆಗಳಿಗೆ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಗಳ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
69
|
1498 |
ಶ್ರೀ ಸಿ.ಟಿ. ರವಿ | ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯನ್ನು ಹೆಚ್ಚಿಸುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
70
|
1457 |
ಶ್ರೀ ಎನ್. ರವಿಕುಮಾರ್ | ಗಣಿಗಾರಿಕೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
71
|
1458 |
ಶ್ರೀ ಎನ್. ರವಿಕುಮಾರ್ | SC/ST ಉದ್ಯಮಿಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
72
|
1459 |
ಶ್ರೀ ಎನ್. ರವಿಕುಮಾರ್ | ಹಲಾಲ್ ಪ್ರಮಾಣ ಪತ್ರದ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
73
|
1486 |
ಶ್ರೀ ಶರವಣ ಟಿ.ಎ | ರಾಜ್ಯದಲ್ಲಿ ಅಮೃತ್ ೨.೦ ಯೋಜನೆಯ ಅನುಷ್ಠಾನದ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
74
|
1555 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿರುವ ಮಹಾನಗರ ಪಾಲಿಕೆಗಳು ತಮ್ಮ ಐogo ವನ್ನು ಬದಲಾಯಿಸಿಕೊಳ್ಳಬೇಕಾದರೆ ಪಾಲಿಸಬೇಕಾದ ನಿಯಮ ಕುರಿತು |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
75
|
1556 |
ಶ್ರೀ ಶಶೀಲ್ ಜಿ. ನಮೋಶಿ | ಕಲಬುರಗಿ ಮಹಾನಗರ ಪಾಲಿಕೆಯಿಂದ ಎಲ್ಲಾ ವಾರ್ಡ್ಗಳಿಗೆ ಹಂಚಿಕೆಯಾದ ಅನುದಾನದ ಕುರಿತು |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
76
|
1557 |
ಶ್ರೀ ಶಶೀಲ್ ಜಿ. ನಮೋಶಿ | ಕಲಬುರಗಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಹಾಗೂ ಅರೆ ಸರ್ಕಾರಿ ನಿವೇಶನಗಳಿಗೆ ನೀಡುವ ಕಟ್ಟಡ ಪರವಾನಗಿಯ ಕುರಿತು |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
77
|
1469 |
ಡಾ|| ತಳವಾರ್ ಸಾಬಣ್ಣ | ಕಲಬುರಗಿ ಜಿಲ್ಲೆಯ ಶಹಾಬಾದ ಪಟ್ಟಣದಲ್ಲಿ ಶೌಚಾಲಯಗಳ ದುಸ್ಥಿತಿ ಮತ್ತು ಬಯಲು ಶೌಚಾಲಯ ಮುಕ್ತಿ ಮಾಡುವ ಕುರಿತು |
ಪೌರಾಡಳಿತ ಮತ್ತು ಹಜ್ ಸಚಿವರು | |
78
|
1536 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕೆಪಿಎಸ್‌ಸಿ ಮೂಲಕ ಆಯ್ಕೆಯಾದ ‘ವರ್ಕ್ ಇನ್ಸ್ಪೆಕ್ಟರ್' ಹುದ್ದೆಗಳ ಮರುನಾಮಕರಣ ಮತ್ತು ಕರ್ತವ್ಯ ನಿರ್ವಹಣೆಯಲ್ಲಿ ಗೊಂದಲಗಳ ಕುರಿತು |
ಪೌರಾಡಳಿತ ಮತ್ತು ಹಜ್ ಸಚಿವರು | |
79
|
1537 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಮಹಾನಗರ ಪಾಲಿಕೆ ಮತ್ತು ಜಿಲ್ಲೆಯ ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕ ಆರೋಗ್ಯ ಹಾಗೂ ನೈರ್ಮಲ್ಯ ನಿರ್ವಹಣೆಯ ಕುರಿತು |
ಪೌರಾಡಳಿತ ಮತ್ತು ಹಜ್ ಸಚಿವರು | |
80
|
1538 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಜಿಲ್ಲೆಯ ಕಬ್ಬು ಬೆಳೆಗಾರರ ಸಮಸ್ಯೆಗಳು, ಉತ್ಪಾದಕತೆ ಮತ್ತು ಆಧುನಿಕ ನೀರಾವರಿ ಪದ್ಧತಿಗಳ ಕುರಿತು |
ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
81
|
1548 |
ಡಾ|| ಉಮಾಶ್ರೀ | ಹೆಲಿಕಾಪ್ಟರ್ ಜೋಡಣಾ ಘಟಕ ಸ್ಥಾಪಿಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
82
|
1572 |
ಶ್ರೀ ಡಿ.ಎಸ್. ಅರುಣ್ | ಸಾರ್ವಜನಿಕ ವಲಯ ಉದ್ಯಮಗಳ ಆರ್ಥಿಕ ಸಂಕಷ್ಟದ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
83
|
1474 |
ಶ್ರೀ ಎನ್. ನಾಗರಾಜು | ಅಕ್ರಮವಾಗಿ ನಿರ್ಮಿಸಿರುವ ಬಡಾವಣೆಗಳ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
84
|
1475 |
ಶ್ರೀ ಎನ್. ನಾಗರಾಜು | ಕೆ.ಐ.ಎ.ಡಿ.ಬಿ ಕೈಗಾರಿಕೆಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
85
|
1476 |
ಶ್ರೀ ಎನ್. ನಾಗರಾಜು | ಕೆ.ಐ.ಎ.ಡಿ.ಬಿ ಇಂದ ಭೂಸ್ವಾಧೀನದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
86
|
1477 |
ಶ್ರೀ ಬಿ. ಜಿ. ಪಾಟೀಲ್ | ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೆಗಾ ಜವಳಿ ಪಾರ್ಕ್ ನಿರ್ಮಾಣದ ಬಗ್ಗೆ |
ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
87
|
1479 |
ಶ್ರೀ ಬಿ. ಜಿ. ಪಾಟೀಲ್ | ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹದಗೆಟ್ಟ ರಸ್ತೆ ಮತ್ತು ಗುಂಡಿಗಳ ಬಗ್ಗೆ |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಸಚಿವರು | |
88
|
1488 |
ಶ್ರೀ ಪಿ. ಹೆಚ್. ಪೂಜಾರ್ | ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಹೊಸದಾಗಿ ಘೋಷಣೆ ಮಾಡಿದ ಪಟ್ಟಣ ಪಂಚಾಯಿತಿಗಳ ಚುನಾವಣೆ ನಡೆಸುವ ಬಗ್ಗೆ |
ಪೌರಾಡಳಿತ ಮತ್ತು ಹಜ್ ಸಚಿವರು | |
89
|
1489 |
ಶ್ರೀ ಪಿ. ಹೆಚ್. ಪೂಜಾರ್ | ಬಾಗಲಕೋಟಿ ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಸಮರ್ಪಕವಾಗಿ ನಿವೇಶನ/ಜಮೀನುಗಳ ಹಂಚಿಕೆಯಾಗದೇ ಇರುವ ಕುರಿತು |
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
90
|
1563 |
ಶ್ರೀ ಪಿ. ಹೆಚ್. ಪೂಜಾರ್ | ನೇಕಾರರು ಉತ್ಪಾದಿಸುವ ಉತ್ಪನ್ನಗಳಿಗೆ ಸೂಕ್ತವಾದ ಮಾರುಕಟ್ಟೆ ಸೌಲಭ್ಯಗಳು ದೊರೆಯದೇ ಪರದಾಡುತ್ತಿರುವ ಕುರಿತು |
ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
91
|
1484 |
ಶ್ರೀ ವೈ.ಎಂ.ಸತೀಶ್ | ಬಳ್ಳಾರಿ ಜಿಲ್ಲೆಯಲ್ಲಿ ಜೀನ್ಸ್ ಟೆಕ್ಸ್ಟೈಲ್ಸ್ ಪಾರ್ಕ್ ಸ್ಥಾಪನೆ ಮಾಡುವ ಬಗ್ಗೆ |
ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
92
|
1491 |
ಶ್ರೀ ಡಿ.ಟಿ. ಶ್ರೀನಿವಾಸ್ | ನಗರಸಭೆ ಮತ್ತು ನಗರಪಾಲಿಕೆ ವ್ಯಾಪ್ತಿಯ ಅನಧಿಕೃತ ನಿವೇಶನಗಳ ಬಗ್ಗೆ |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
93
|
1492 |
ಶ್ರೀ ಡಿ.ಟಿ. ಶ್ರೀನಿವಾಸ್ | ನಗರ ಯೋಜನೆ ಗ್ರಾಮಾಂತರ ಯೋಜನೆಯ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ಬಗ್ಗೆ |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
94
|
1493 |
ಶ್ರೀ ಡಿ.ಟಿ. ಶ್ರೀನಿವಾಸ್ | ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ರಾಜಧನದ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು |
|
95
|
1494 |
ಶ್ರೀ ಡಿ.ಟಿ. ಶ್ರೀನಿವಾಸ್ | ತೋಟಗಾರಿಕೆ ಇಲಾಖೆಯ ಯೋಜನೆ ಮತ್ತು ಸಹಾಯಧನ ಕುರಿತು |
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
96
|
1390 |
ಶ್ರೀ ಸುನೀಲ್ ವಲ್ಯಾಪುರ್ | ಕಲಬುರಗಿ ನಗರದಲ್ಲಿ ಮೂಲಭೂತ ಸೌಕರ್ಯಗಳ ಕಾಮಗಾರಿಯ ಕುರಿತು |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
97
|
1569 |
ಶ್ರೀ ಸುನೀಲ್ ವಲ್ಯಾಪುರ್ | ಕಲಬುರಗಿಯಲ್ಲಿ ವಿಮಾನ ಹಾರಾಟ ಸ್ಥಗಿತಗೊಂಡಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
98
|
1570 |
ಶ್ರೀ ಸುನೀಲ್ ವಲ್ಯಾಪುರ್ | ಕಲ್ಯಾಣ ಕರ್ನಾಟಕದ ವ್ಯಾಪ್ತಿಯಲ್ಲಿ ಉದ್ಯಾನವನಗಳ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
99
|
1571 |
ಶ್ರೀ ಸುನೀಲ್ ವಲ್ಯಾಪುರ್ | ರಾಜ್ಯದಲ್ಲಿ ಚಿನ್ನದ ಗಣಿ ನಿಕ್ಷೇಪದ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
100
|
1507 |
ಶ್ರೀಮತಿ ಬಲ್ಕೀಸ್ ಬಾನು | ಅಡಿಕೆ ಉತ್ಪನ್ನಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
101
|
1478 |
ಶ್ರೀ ಬಿ.ಜಿ.ಪಾಟೀಲ್ | ಕಲಬುರಗಿ ನಗರ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಂಡಿರುವ ಸಾರ್ವಜನಿಕರ ಆಸ್ತಿಯ ಬಗ್ಗೆ |
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು |