ದಿನಾಂಕ 17-07-2019ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1
206 (321)
ಶ್ರೀ ಅರುಣ ಶಹಾಪುರ (ಶಿಕ್ಷಕರ ಕ್ಷೇತ್ರ) ಸರ್ಕಾರಿ ಐ.ಟಿ.ಐ. ಕಾಲೇಜುಗಳ ಸಂಖ್ಯೆ, ಮೂಲಭೂತ ಸೌಕರ್ಯಗಳ ಕುರಿತು
ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
2
207 (370)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಪೋಡಿ ಮಾಡುವ ಬಗ್ಗೆ ಕಂದಾಯ ಇಲಾಖೆ
3
208 (372)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬರಪೀಡಿತ ಪ್ರದೇಶಗಳೆಂದು ಘೋಷಿಸಲಾದ ತಾಲ್ಲೂಕುಗಳ ಬಗ್ಗೆ ಕಂದಾಯ ಇಲಾಖೆ
4
209 (373)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಸರ್ಕಾರಿ ಜಮೀನುಗಳ ಅತಿಕ್ರಮಣದ ಬಗ್ಗೆ ಕಂದಾಯ ಇಲಾಖೆ  
5
210 (374)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಇಲಾಖೆ ವತಿಯಿಂದ ನಿರುದ್ಯೋಗಿಗಳಿಗೆ ತರಬೇತಿ ನೀಡುವ ಬಗ್ಗೆ
ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
6
211 (371)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಪಹಣಿ ಪತ್ರಿಕೆಗಳಲ್ಲಿರುವ ಸಮಸ್ಯೆಗಳ ಬಗ್ಗೆ ಕಂದಾಯ ಇಲಾಖೆ  
7
212 (313)
ಶ್ರೀ ಎನ್.ಎಸ್.ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರಿನಲ್ಲಿ ಇರುವ ಮಹಾತ್ಮಗಾಂಧಿ ಕ್ರೀಡಾಂಗಣದ ಬಗ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
8
213 (311)
ಶ್ರೀ ಎನ್.ಎಸ್.ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ನೂತನ ತಾಲ್ಲೂಕುಗಳ ಬಗ್ಗೆ
ಕಂದಾಯ ಇಲಾಖೆ  
9
214 (314)
ಶ್ರೀ ಎನ್.ಎಸ್.ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರಿನಲ್ಲಿ ಇರುವ ಅರಣ್ಯ ಪ್ರದೇಶಗಳ ಬಗ್ಗೆ
ಅರಣ್ಯ ಇಲಾಖೆ
10
215 (393)
ಶ್ರೀ ಆರ್.ಧರ್ಮಸೇನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದಲ್ಲಿರುವ ಕ್ರೀಡಾ ವಿದ್ಯಾರ್ಥಿನಿಲಯಗಳ ಕುರಿತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
11
216 (392)
ಶ್ರೀ ಆರ್.ಧರ್ಮಸೇನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಅಂಗನವಾಡಿ ಶಿಕ್ಷಕರಿಗೆ ಮೇಲ್ವಿಚಾರಕರಾಗಿ ಬಡ್ತಿ ನೀಡುವ ಬಗ್ಗೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
12
217 (390)
ಶ್ರೀ ಕೆ.ಹರೀಶ್ ಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ಅಂಗನವಾಡಿಗಳ ಮಾಹಿತಿ ಕುರಿತು
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
13
218 (36)
ಶ್ರೀಮತಿ ಜಯಮ್ಮ (ವಿಧಾನಸಭೆಯಿಂದ ಚುನಾಯಿತರಾದವರು) ಚಿತ್ರದುರ್ಗ ಜಿಲ್ಲೆಯಲ್ಲಿರುವ ಅಂಗನವಾಡಿಗಳ ಬಗ್ಗೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
14
219 (180)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬಾಲ ಮತ್ತು ಹದಿಹರೆಯದವರ ಕಾರ್ಮಿಕ ನಿಷೇಧ ಕಾಯ್ದೆಯಲ್ಲಿ ಕೃಷಿ ಕ್ಷೇತ್ರವನ್ನು ಅಪಾಯಕಾರಿ ಕ್ಷೇತ್ರವೆಂದು ಪರಿಗಣಿಸದಿರುವ ಬಗ್ಗೆ ಕಾರ್ಮಿಕ ಇಲಾಖೆ  
15
220 (177)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬೆಳಗಾವಿ ಜಿಲ್ಲೆಯಲ್ಲಿ ಸರ್ವೇಯ ರ್‍ಗಳ ಅಭಾವದಿಂದ ಕೆಲಸ-ಕಾರ್ಯಗಳ ವಿಳಂಬವಾಗುತ್ತಿರುವ ಬಗ್ಗೆ ಕಂದಾಯ ಇಲಾಖೆ
16
221 (179)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದಲ್ಲಿ ಚೈಲ್ಡ್ ಲೈನ್ 1098 ಸೇವೆಯು ಜಾರಿಯಲ್ಲಿರುವ ಕುರಿತು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
17
222 (178)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) 2012ರಲ್ಲಿ ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆ ಜಾರಿ ಮಾಡುವ ಬಗ್ಗೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
18
223 (181)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯಕ್ಕೆ ವಲಸೆ ಬರುತ್ತಿರುವವರ ಬಗ್ಗೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
19
224 (382)
ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ) ಕ್ರೀಡಾ ವಸತಿ ಶಾಲೆಗಳ ಬಗ್ಗೆ ಮಾಹಿತಿ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
20
225 (383)
ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ) ಮುಜರಾಯಿ ದೇವಾಲಯಗಳ ಖಾಯಂ ನೌಕರರಿಗೆ 6ನೇ ವೇತನ ಆಯೋಗದ ಪರಿಷ್ಕøತ ಶ್ರೇಣಿ ಮಂಜೂರಾತಿ ಬಗ್ಗೆ
ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
21
226 (398)
ಶ್ರೀ ಎಂ. ನಾರಾಯಣಸ್ವಾಮಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಅರಣ್ಯ ಇಲಾಖೆ ಬಗ್ಗೆ
ಅರಣ್ಯ ಇಲಾಖೆ
22
227 (399)
ಶ್ರೀ ಎಂ. ನಾರಾಯಣಸ್ವಾಮಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಶಾಲೆಯಿಂದ ಹೊರಗುಳಿದ ಬಾಲ ಕಾರ್ಮಿಕ ಮಕ್ಕಳ ಶಾಲೆಯ ಕಡೆ ನನ್ನ ನಡೆ ಬಗ್ಗೆ ಕಾರ್ಮಿಕ ಇಲಾಖೆ
23
228 (376)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ಭೂ ಸಾಗುವಳಿ ಸೌಕರ್ಯಗಳ ಬಗ್ಗೆ ಕಂದಾಯ ಇಲಾಖೆ  
24
229 (378)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ಉದ್ಯೋಗ ಸೌಲಭ್ಯ ಕಲ್ಪಸಿಕೊಡುವ ಬಗ್ಗೆ
ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
25
230 (377)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ವಿಕಲಚೇತನರಿಗೆ ತ್ರಿಚಕ್ರ ವಾಹನ ಒದಗಿಸುವ ಬಗ್ಗೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಇಲಾಖೆ
26
231 (379)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ಅಂಗನವಾಡಿ ಕೇಂದ್ರಗಳ ಮಾಹಿತಿ ಬಗ್ಗೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
27
232 (375)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ಅಂಬೇಡ್ಕರ್ ಕ್ರೀಡಾಂಗಣವನ್ನು ಅಭಿವೃದ್ಧಿ ಪಡಿಸುವ ಬಗ್ಗೆ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
28
233 (173)
ಶ್ರೀ ಪ್ರಾಣೇಶ್ ಎಂ.ಕೆ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಅಂತ್ಯ ಸಂಸ್ಕಾರ ಪರಿಹಾರ ಭತ್ಯೆ ಕುರಿತು ಕಂದಾಯ ಇಲಾಖೆ
29
234 (176)
ಶ್ರೀ ಪ್ರಾಣೇಶ್ ಎಂ.ಕೆ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ನೀರಿನ ಹಕ್ಕು ಪತ್ರ ನೀಡುವ ಬಗ್ಗೆ
ಕಂದಾಯ ಇಲಾಖೆ  
30
235 (175)
ಶ್ರೀ ಪ್ರಾಣೇಶ್ ಎಂ.ಕೆ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಆಪ್ತ ಸಹಾಯಕರ ವೇತನದ ಕುರಿತು ಕಂದಾಯ ಇಲಾಖೆ  
31
236 (174)
ಶ್ರೀ ಪ್ರಾಣೇಶ್ ಎಂ.ಕೆ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಚಿಕ್ಕಮಗಳೂರು ಜಿಲ್ಲೆಗೆ ಬಿಡುಗಡೆಯಾದ ಅನುದಾನ ಬಗ್ಗೆ ಅರಣ್ಯ ಇಲಾಖೆ
32
237 (330)
ಶ್ರೀ ಪ್ರಾಣೇಶ್ ಎಂ.ಕೆ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಉಪ ನೋಂದಣಾಧಿಕಾರಿ ಕಛೇರಿಗಳಿಗೆ ಅಂಗವಿಕಲರು ಹೋಗಲು ತೊಂದರೆಯಾಗುತ್ತಿರುವ ಬಗ್ಗೆ.
ಕಂದಾಯ ಇಲಾಖೆ
33
238 (380)
ಶ್ರೀ ಆರ್.ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕುಸ್ತಿಪಟುಗಳಿಗೆ ಹಾಲಿ ನೀಡುತ್ತಿರುವ ಮಾಸಾಶನದ ಬಗ್ಗೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ
34
239 (184)
ಶ್ರೀ ಹೆಚ್.ಎಂ.ರೇವಣ್ಣ (ವಿಧಾನಸಭೆಯಿಂದ ಚುನಾಯಿತರಾದವರು) ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳಿಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಕಂದಾಯ ಇಲಾಖೆ
35
240 (385)
ಶ್ರೀ ರಘುನಾಥ್‍ ರಾವ್‍ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು) ಸರ್ವೆಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳು
ಕಂದಾಯ ಇಲಾಖೆ
36
241 (387)
ಶ್ರೀ ರಘುನಾಥ್‍ ರಾವ್‍ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು) ಹೊಸದಾಗಿ ರಚನೆಯಾಗಿರುವ ತಾಲ್ಲೂಕುಗಳಲ್ಲಿ ಕಛೇರಿಗಳು ಪ್ರಾರಂಭಿಸದೆ ಇರುವುದು ಕಂದಾಯ ಇಲಾಖೆ  
37
242 (386)
ಶ್ರೀ ರಘುನಾಥ್‍ ರಾವ್‍ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು) ಟ್ರೀಪಾರ್ಕ್ ನಿರ್ಮಾಣ ಕುರಿತು ಅರಣ್ಯ ಇಲಾಖೆ
38
243 (388)
ಶ್ರೀ ರಘುನಾಥ್‍ ರಾವ್‍ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು)

ಬೀದರ್ ಜಿಲ್ಲೆಯಲ್ಲಿನ ಕ್ರೀಡಾಂಗಣಗಳ ಬಗ್ಗೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
39
244 (343)
ಶ್ರೀ ಹೆಚ್.ಎಂ.ರಮೇಶ್‍ಗೌಡ (ವಿಧಾನಸಭೆಯಿಂದ ಚುನಾಯಿತರಾದವರು) ಬೆಂಗಳೂರಿನ ಗಾರ್ಮೆಂಟ್ಸ್‍ಗಳಲ್ಲಿ ಕೆಲಸ ಮಾಡುವ ಮಹಿಳೆಯರ ಮೇಲೆ ನಿರಂತರ ಶೋಷಣೆ ಹಾಗೂ ದೂರು ಕುರಿತು ಕಾರ್ಮಿಕ ಇಲಾಖೆ  
40
245 (354)
ಶ್ರೀ ಹೆಚ್.ಎಂ.ರಮೇಶ್‍ಗೌಡ (ವಿಧಾನಸಭೆಯಿಂದ ಚುನಾಯಿತರಾದವರು) ಮಹಿಳೆಯರ ಆರೋಗ್ಯ ಮಕ್ಕಳ ಪೌಷ್ಠಿಕ ಆಹಾರ ಭದ್ರತೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
41
246 (342)
ಶ್ರೀ ಹೆಚ್.ಎಂ.ರಮೇಶ್‍ಗೌಡ (ವಿಧಾನಸಭೆಯಿಂದ ಚುನಾಯಿತರಾದವರು) ರಾಜ್ಯದ ಎಲ್ಲಾ ಕೇಂದ್ರಗಳಲ್ಲಿ ಸಮರ್ಪಕ ಕ್ರೀಡಾ ಉತ್ತೇಜನ ಸಂಸ್ಥೆಗಳನ್ನು ಸ್ಥಾಪಿಸುವ ಕುರಿತು ಮಾನ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
42
247 (340)
ಶ್ರೀ ಹೆಚ್.ಎಂ.ರಮೇಶ್‍ಗೌಡ (ವಿಧಾನಸಭೆಯಿಂದ ಚುನಾಯಿತರಾದವರು) ರಾಜ್ಯದಲ್ಲಿ ಈವರೆಗೆ ಒತ್ತುವರಿಯಾಗಿರುವ ಗೋಮಾಳಗಳ ಕುರಿತು
ಕಂದಾಯ ಇಲಾಖೆ
43
248 (37)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಕುರಿತು ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
44
249 (32)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ನಕಲಿ ದಾಖಲೆ ಸಲ್ಲಿಸಿ ಭೂಮಾರಾಟ ಮಾಡಿರುವ ಕುರಿತು ಕಂದಾಯ ಇಲಾಖೆ  
45
250 (33)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಸರ್ಕಾರಿ ಭೂಮಿ ಒತ್ತುವರಿ ಕುರಿತು ಕಂದಾಯ ಇಲಾಖೆ
46
251 (34)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ವಿಲೀನಗೊಂಡ ನೌಕರರ ಕುರಿತು
ಕಂದಾಯ ಇಲಾಖೆ  
47
252 (35)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಮಾರ್ಗಸೂಚಿ ದರಕ್ಕಿಂತ ಕಡಿಮೆ ದರಕ್ಕೆ ನೋಂದಣಿ ಮಾಡಿದ ಕುರಿತು ಕಂದಾಯ ಇಲಾಖೆ  
48
253 (182)
ಶ್ರೀ ಎಸ್. ರುದ್ರೇಗೌಡ (ವಿಧಾನಸಭೆಯಿಂದ ಚುನಾಯಿತರಾದವರು) ಕ್ರೀಡಾ ತರಬೇತಿ ಮತ್ತು ಯೋಜನೆಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
49
254 (183)
ಶ್ರೀ ಎಸ್. ರುದ್ರೇಗೌಡ (ವಿಧಾನಸಭೆಯಿಂದ ಚುನಾಯಿತರಾದವರು) ಸಂಧ್ಯಾ, ಸುರಕ್ಷಾ ಮತ್ತು ವಿಧವಾ ವೇತನ ಯೋಜನೆ ಕಂದಾಯ ಇಲಾಖೆ
50
255 (394)
ಶ್ರೀ ಪಿ.ಆರ್. ರಮೇಶ್ (ನಾಮನಿರ್ದೇಶನ ಹೊಂದಿದವರು) ಕರ್ನಾಟಕದಲ್ಲಿ ಮುಜರಾಯಿ ದೇವಾಲಯಗಳ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಬಗ್ಗೆ ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
51
256 (396)
ಶ್ರೀ ಪಿ.ಆರ್. ರಮೇಶ್ (ನಾಮನಿರ್ದೇಶನ ಹೊಂದಿದವರು) ತಹಶೀಲ್ದಾರರು ಮತ್ತು ಭೂಮಾಪಕರ ಬಗ್ಗೆ ಮಾಹಿತಿ ಕುರಿತು ಕಂದಾಯ ಇಲಾಖೆ
52
257 (397)
ಶ್ರೀ ಪಿ.ಆರ್. ರಮೇಶ್ (ನಾಮನಿರ್ದೇಶನ ಹೊಂದಿದವರು) ಬೆಂಗಳೂರು ನಗರ ಜಿಲ್ಲೆಯಲ್ಲಿ ಕೃಷಿ ಜಮೀನುಗಳಲ್ಲಿ ಅನಧಿಕೃತ ಬಡಾವಣೆಗಳ ಬಗ್ಗೆ ಕಂದಾಯ ಇಲಾಖೆ
53
258 (395)
ಶ್ರೀ ಪಿ.ಆರ್. ರಮೇಶ್ (ನಾಮನಿರ್ದೇಶನ ಹೊಂದಿದವರು) ಉಪ ನೋಂದಣಾಧಿಕಾರಿಗಳು ಮತ್ತು ಕಛೇರಿಗಳ ಬಗ್ಗೆ ಕಂದಾಯ ಇಲಾಖೆ
54
259 (329)
ಶ್ರೀಜಿ. ರಘು ಆಚಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದಲ್ಲಿರುವ ಅರಣ್ಯ ಗೃಹಗಳ ಬಗ್ಗೆ ಅರಣ್ಯ ಇಲಾಖೆ
55
260 (358)
ಶ್ರೀಜಿ. ರಘು ಆಚಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬೆಂಗಳೂರು ನಗರ ಜಿಲ್ಲೆಯ ಮೊಕದ್ದಮೆಗಳ ಬಗ್ಗೆ ಕಂದಾಯ ಇಲಾಖೆ
56
261 (172)
ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ) ರಾಜ್ಯದಲ್ಲಿ ಭಿಕ್ಷಾಟನೆ ನಿರ್ಮೂಲನೆ ಮಾಡುವ ಬಗ್ಗೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
57
262 (171)
ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ) ಚಾಮರಾಜನ ಗರ ಜಿಲ್ಲೆಯ ಅಂಗನವಾಡಿ ಕಟ್ಟಡಗಳ ನಿರ್ಮಾಣದ ಬಗ್ಗೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
58
263 (170)
ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ) ಸರ್ವೇ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ
ಕಂದಾಯ ಇಲಾಖೆ
59
264 (315)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಸಾಮಾಜಿಕ ಅರಣ್ಯ ಪ್ರದೇಶದಲ್ಲಿನ ಅಕ್ರಮಗಳ ಬಗ್ಗೆ ಅರಣ್ಯ ಇಲಾಖೆ
60
265 (317)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶದ ಪುನರ್ವಸತಿಯಲ್ಲಿನ ಗೊಂದಲದ ಬಗ್ಗೆ ಕಂದಾಯ ಇಲಾಖೆ  
61
266 (316)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಮುಜರಾಯಿ ದೇವಾಲಯಗಳಿಗೆ ಬಂದ ಆದಾಯದ ವೆಚ್ಚದ ಬಗ್ಗೆ
ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
62
267 (318)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದಲ್ಲಿ ಸರ್ಕಾರಿ ಆಸ್ತಿಗಳ ಒತ್ತುವರಿಗಳನ್ನು ತೆರವುಗೊಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ
ಕಂದಾಯ ಇಲಾಖೆ  
63
268 (319)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)

ಕೊಡಗು ಜಿಲ್ಲೆಯಲ್ಲಿ ಪ್ರವಾಹ ಸಂತ್ರಸ್ಥರಿಗೆ ಮನೆಗಳ ನಿರ್ಮಾಣ ಬಗ್ಗೆ

ಕಂದಾಯ ಇಲಾಖೆ  
64
269 (338)
ಶ್ರೀ ತಿಪ್ಪಣ್ಣ ಕಮಕನೂರ (ನಾಮನಿರ್ದೇಶನ ಹೊಂದಿದವರು) ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ಯಾವ ಯಾವ ತಾಲ್ಲೂಕುಗಳು ಬರಗಾಲ ಪೀಡಿತ ಪ್ರದೇಶಗಳ ಬಗ್ಗೆ
ಕಂದಾಯ ಇಲಾಖೆ
65
270 (339)
ಶ್ರೀ ತಿಪ್ಪಣ್ಣ ಕಮಕನೂರ (ನಾಮನಿರ್ದೇಶನ ಹೊಂದಿದವರು) ಕಲಬುರಗಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣ ಮಾಡುವ ಬಗ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
66
271 (325)
ಶ್ರೀಮತಿ ಎಸ್.ವೀಣಾಅಚ್ಚಯ್ಯ (ವಿಧಾನಸಭೆಯಿಂದ ಚುನಾಯಿತರಾದವರು) ಕೊಡಗು ಜಿಲ್ಲೆ, ನಾಪೋಕ್ಲು ನಾಡು ನಾಡು ಯವಳಪಾಡಿಯ ರೀಡೀಮ್ಡ್ ಸಾಗಿತೋಟಕ್ಕೆ ಹಾಗೂ ವಾಸದ ಮನೆಗೆ ಹೋಗಲು ಅಡ್ಡಿಪಡಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆ
67
272 (326)
ಶ್ರೀಮತಿ ಎಸ್.ವೀಣಾಅಚ್ಚಯ್ಯ (ವಿಧಾನಸಭೆಯಿಂದ ಚುನಾಯಿತರಾದವರು) ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡವರ ಕುರಿತು
ಕಂದಾಯ ಇಲಾಖೆ
68
273 (335)
ಶ್ರೀ ವಿಜಯ ಸಿಂಗ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬೀದರ್ ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಬಗ್ಗೆ ಕಂದಾಯ ಇಲಾಖೆ
69
274 (187)
ಶ್ರೀ ಯು.ಬಿ. ವೆಂಕಟೇಶ್ (ನಾಮನಿರ್ದೇಶನ ಹೊಂದಿದವರು) ಬೆಂಗಳೂರಿನ ಉಪ ನೋಂದಣಾಧಿಕಾರಿ ಕಛೇರಿಯಲ್ಲಿನ ದತ್ತಾಂಶಗಳನ್ನು ಅಕ್ರಮವಾಗಿ ತಿದ್ದಿ ಮಾರಾಟ ಮಾಡಿರುವ ಬಗ್ಗೆ ಕಂದಾಯ ಇಲಾಖೆ
70
275 (331)
ಶ್ರೀ ಅರವಿಂದಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ಹುಮನಾಬಾದ್ ಕೈಗಾರಿಕಾ ಪ್ರದೇಶದಿಂದ ಪರಿಸರ ಮಾಲಿನ್ಯ ಆಗುತ್ತಿರುವ ಬಗ್ಗೆ ಅರಣ್ಯ ಇಲಾಖೆ
71
276 (186)
ಶ್ರೀ ಲಹರ್‍ಸಿಂಗ್‍ಸಿರೋಯಾ (ವಿಧಾನಸಭೆಯಿಂದ ಚುನಾಯಿತರಾದವರು) ರಾಜ್ಯದಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ನಿರ್ವಹಣೆ ಕುರಿತು
ಅರಣ್ಯ ಇಲಾಖೆ  
72
277 (355)
ಶ್ರೀ ಸಿ. ಆರ್. ಮನೋಹರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕಾರ್ಮಿಕ ಇಲಾಖೆಯಿಂದ ಪರವಾನಗಿ ಪಡೆಯುವ ಬಗ್ಗೆ
ಕಾರ್ಮಿಕ ಇಲಾಖೆ
73
278 (322)
ಶ್ರೀ ಕೆ.ವಿ.ನಾರಾಯಣಸ್ವಾಮಿ (ವಿಧಾನಸಭೆಯಿಂದ ಚುನಾಯಿತರಾದವರು) ಗ್ರಾಮಠಾಣಾ ವ್ಯಾಪ್ತಿಯ ಆಸ್ತಿ ದಾಖಲಾತಿಯ ನಿರ್ವಹಣೆಯ ಬಗ್ಗೆ ಕಂದಾಯ ಇಲಾಖೆ
74
279 (324)
ಶ್ರೀ ಕೆ.ವಿ.ನಾರಾಯಣಸ್ವಾಮಿ (ವಿಧಾನಸಭೆಯಿಂದ ಚುನಾಯಿತರಾದವರು) ಖಾಸಗಿ ನಿವೇಶನಗಳಲ್ಲಿ ಬೆಳೆದಿರುವ ಮರಗಳನ್ನು ಮನೆ ನಿರ್ಮಾಣದ ಸಲುವಾಗಿ ತೆರವುಗೊಳಿಸುವ ಬಗ್ಗೆ ಅರಣ್ಯ ಇಲಾಖೆ
75
280 (323)
ಶ್ರೀ ಕೆ.ವಿ.ನಾರಾಯಣಸ್ವಾಮಿ (ವಿಧಾನಸಭೆಯಿಂದ ಚುನಾಯಿತರಾದವರು) ಭೂವ್ಯಾಜ್ಯಗಳ ಬಗ್ಗೆ ಕಂದಾಯ ಇಲಾಖೆ
76
281 (357)
ಶ್ರೀ ಬಿ.ಜಿ. ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೂತನ ಕ್ರೀಡಾಂಗಣ ನಿರ್ಮಾಣದ ಬಗ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
77
282 (332)
ಶ್ರೀ ಎಸ್.ನಾಗರಾಜ್ (ಸಂದೇಶ್‍ ನಾಗರಾಜ್) (ಸ್ಥಳೀಯಸಂಸ್ಥೆಗಳಕ್ಷೇತ್ರ) ಮೈಸೂರು-ಚಾಮರಾಜನಗರ ಜಿಲ್ಲೆಗಳಲ್ಲಿ ಹುಲಿ, ಚಿರತೆ ಮತ್ತು ಕಾಡಾನೆಗಳ ಹಾವಳಿ ಬಗ್ಗೆ ಅರಣ್ಯ ಇಲಾಖೆ
78
283 (333)
ಶ್ರೀ ಎಸ್.ನಾಗರಾಜ್ (ಸಂದೇಶ್‍ ನಾಗರಾಜ್) (ಸ್ಥಳೀಯಸಂಸ್ಥೆಗಳಕ್ಷೇತ್ರ) ಚಾಮುಂಡಿ ಬೆಟ್ಟದಲ್ಲಿನ ಚಿರತೆಗಳ ಗಣತಿ ಕುರಿತು
ಅರಣ್ಯ ಇಲಾಖೆ
79
284 (334)
ಶ್ರೀ ಎಸ್.ನಾಗರಾಜ್ (ಸಂದೇಶ್‍ ನಾಗರಾಜ್) (ಸ್ಥಳೀಯಸಂಸ್ಥೆಗಳಕ್ಷೇತ್ರ) ಬಿಳಿಗಿರಿ ರಂಗನ ಬೆಟ್ಟದಲ್ಲಿರುವ ದೇವಾಲಯವನ್ನು ಪುನರ್ ನಿರ್ಮಾಣ ಮಾಡುವ ಬಗ್ಗೆ
ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ

 

80
285 (369)
ಶ್ರೀ ಸುನೀಲ್ ಗೌಡ ಬಸನಗೌಡ ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ವಿಜಯಪುರ ಜಿಲ್ಲೆಯ ಜಿಲ್ಲಾ ಕಾರ್ಯಾಲಯಗಳ ಸಂಕೀರ್ಣ ನಿರ್ಮಾಣ ಕುರಿತು ಕಂದಾಯ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru