ದಿನಾಂಕ 17-09-2021ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಉತ್ತರಿಸುವ ಸಚಿವರು
ಉತ್ತರ
1
742
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಟೆಂಡರ್ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
2
744
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಗೆ ಮಂಜೂರಾದ ತೋಟಗಾರಿಕೆ ಮಹಾವಿದ್ಯಾಲಯದ ಭೂಮಿಯ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
3
745
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ರೇಷ್ಮೆ ಇಲಾಖೆಯ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
4
746
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಕ್ರೀಡಾ ಇಲಾಖೆ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
5
787
ಶ್ರೀಅಲ್ಲಂ ವಿರಭದ್ರಪ್ಪ ಬಳ್ಳಾರಿಯಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಸಂಶೋದನಾ ಸಂಸ್ಥೆ ಕೃಷಿ ಸಚಿವರು
6
793
ಶ್ರೀ ಆಯನೂರು ಮಂಜುನಾಥ್ ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
7
799
ಶ್ರೀ ಆಯನೂರು ಮಂಜುನಾಥ್ KRIDLಅನುದಾನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
8
765
ಶ್ರೀ ಅರುಣ ಶಹಾಪುರ ಕರ್ನಾಟಕ ವಸತಿ ಶಿಕ್ಷಣ ಸಂಘ (ಕ್ರೈಸ್)ವನ್ನು ನಿರ್ದೇಶನಾಲಯ ಮಾಡುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
9
766
ಶ್ರೀ ಅರುಣ ಶಹಾಪುರ ಕ್ರೈಸ್ ಸಂಸ್ಥೆಯ ವಸತಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಖಾಯಂ ಸಹ ಶಿಕ್ಷಕರಿಗೆ ಕುಮಾರ್ ನಾಯಕ್ ವರದಿ ಅನ್ವಯ ವಿಶೇಷ ವೇತನ ಬಡ್ತಿ ನೀಡುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
10
767
ಶ್ರೀ ಅರುಣ ಶಹಾಪುರ ಕ್ರೈಸ್ ಸಂಸ್ಥೆಯ ವಸತಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಖಾಯಂ ನೌಕರರಿಗೆ ಸೇವಾ ಸೌಲಭ್ಯಗಳನ್ನು ನೀಡುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
11
700
ಶ್ರೀ ಎನ್.ಅಪ್ಪಾಜಿಗೌಡ ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪರಿಹಾರ ನೀಡುವ ಬಗ್ಗೆ ಕೃಷಿ ಸಚಿವರು
12
699
ಶ್ರೀ ಎನ್.ಅಪ್ಪಾಜಿಗೌಡ ಭೂ ಚೇತನ ಮತ್ತು ಜಲಾನಯನ ಕಾರ್ಯಕ್ರಮದ ಬಗ್ಗೆ ಕೃಷಿ ಸಚಿವರು
13
701
ಶ್ರೀ ಎನ್.ಅಪ್ಪಾಜಿಗೌಡ ಘನತ್ಯಾಜ್ಯ ಘಟಕಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
14

703

ಶ್ರೀ ಎನ್.ಅಪ್ಪಾಜಿಗೌಡ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ

ತೋಟಗಾರಿಕೆ ಹಾಗೂ ಯೋಜನೆ,ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು

15
777
ಡಾ|| ಚಂದ್ರಶೇಖರ್ ಬಿ.ಪಾಟೀಲ ಬ್ಯಾಕ್‍ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
16
778
ಡಾ|| ಚಂದ್ರಶೇಖರ್ ಬಿ.ಪಾಟೀಲ ಕ್ರೀಡಾಪಟುಗಳನ್ನು ಉತ್ತೇಜಿಸುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
17
776
ಶ್ರೀ ಬಸವರಾಜ ಪಾಟೀಲ್ ಇಟಗಿ ಗಂಗಾ ಕಲ್ಯಾಣ ಯೋಜನೆಯಲ್ಲಿ ಅವ್ಯವಹಾರ ನಡೆಯುತ್ತಿರುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
18
775
ಶ್ರೀ ಬಸವರಾಜ ಪಾಟೀಲ್ ಇಟಗಿ ಅನುದಾನ ಬಿಡುಗಡೆ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
19
722
ಶ್ರೀ ಆರ್. ಧರ್ಮಸೇನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
20
719
ಶ್ರೀ ಆರ್. ಧರ್ಮಸೇನ ದೇವದಾಸಿಯರ ಕಲ್ಯಾಣ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
21
720
ಶ್ರೀ ಆರ್. ಧರ್ಮಸೇನ ತೋಟಗಾರಿಕೆ ಬೆಳೆ ಬೆಳೆದ ರೈತರಿಗೆ ಅನುಕೂಲ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
22
730
ಶ್ರೀ ಅ.ದೇವೇಗೌಡ ಜಿಲ್ಲಾ ಪಂಚಾಯತ್‍ನಲ್ಲಿ ಗ್ರೂಪ್ ‘ಸಿ’ ಮತ್ತು ‘ಡಿ’ ಹುದ್ದೆಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
23
731
ಶ್ರೀ ಅ.ದೇವೇಗೌಡ ತಾಲ್ಲೂಕು ಪಂಚಾಯತಿಯಲ್ಲಿರುವ ಖಾಲಿ ಹುದ್ದೆಗಳ ಭರ್ತಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
24
732
ಶ್ರೀ ಅ.ದೇವೇಗೌಡ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯ ರಚನೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
25
733
ಶ್ರೀ ಅ.ದೇವೇಗೌಡ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯಿತಿಯಲ್ಲಿ ಸಿಬ್ಬಂದಿಗಳ ನಿರ್ವಹಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
26
788
ಡಾ|| ಕೆ.ಗೋವಿಂದರಾಜ್ ಟಾಟಾ ಮಾರ್ಕೊಪೊಲೊ ಬಸ್ ಖರೀದಿ ಹಗರಣದ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರು
27
643
ಶ್ರೀ ಗೋವಿಂದ ರಾಜು ತೋಟಗಾರಿಕೆ ಬೆಳೆಗಾರರಿಗೆ ಪರಿಹಾರ ಧನ ನೀಡುವ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
28
644
ಶ್ರೀ ಗೋವಿಂದ ರಾಜು ಕೋಲಾರ ಜಿಲ್ಲೆಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
29
645
ಶ್ರೀ ಗೋವಿಂದ ರಾಜು ಕೋಲಾರ ಜಿಲ್ಲೆಗೆ ಮಂಜೂರಾಗಿರುವ ಅನುದಾನ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
30
646
ಶ್ರೀ ಗೋವಿಂದ ರಾಜು RTO ಕಛೇರಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರು
31
647
ಶ್ರೀ ಗೋವಿಂದ ರಾಜು ಕಾಫಿ, ಅಡಿಕೆ ಮತ್ತು ಸಾಂಬಾರು ಪದಾರ್ಥ ಬೆಳೆಯುವ ರೈತರಿಗೆ ನೆರವು ನೀಡುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
32
639
ಶ್ರೀ ಎಂ.ಎ.ಗೋಪಾಲಸ್ವಾಮಿ ಪ್ರಗತಿ ಕಾಲೋನಿ ಯೋಜನೆಗೆ ಹಂಚಿಕೆಯಾದ ಅನುದಾನ ಬಿಡುಗಡೆ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
33
640
ಶ್ರೀ ಎಂ.ಎ.ಗೋಪಾಲಸ್ವಾಮಿ ಕೋವಿಡ್ - 19 ಕಾಯಿಲೆಯ ಪ್ರಭಾವದಿಂದ ರೈತರಿಗೆ ಆಗುತ್ತಿರುವ ನಷ್ಟಗಳ ಕುರಿತು ಕೃಷಿ ಸಚಿವರು
34
641
ಶ್ರೀ ಎಂ.ಎ.ಗೋಪಾಲಸ್ವಾಮಿ ಯುವ ಸಬಲೀಕರಣ ಕೇಂದ್ರಗಳ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
35
642
ಶ್ರೀ ಎಂ.ಎ.ಗೋಪಾಲಸ್ವಾಮಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಅನುದಾನದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
36
653
ಶ್ರೀ ಕೆ.ಹರೀಶ್ ಕುಮಾರ್ ಯುವ ಸಬಲೀಕರಣ ಇಲಾಖೆಯಿಂದ ಬಿಡುಗಡೆಗೊಳಿಸಲಾದ ಅನುದಾನ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
37
654
ಶ್ರೀ ಕೆ.ಹರೀಶ್ ಕುಮಾರ್ ನಿವೇಶನ ಮಂಜೂರಾತಿಗೆ ಸಂಬಂಧಿಸಿದಂತೆ ಕಾಯ್ದಿರಿಸಿದ ಜಮೀನಿನ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
38
655
ಶ್ರೀ ಕೆ.ಹರೀಶ್ ಕುಮಾರ್ ಫಸಲ್ ಭೀಮಾ ಯೋಜನೆಯ ಬೆಳೆ ಪರಿಹಾರ ಕುರಿತು ಕೃಷಿ ಸಚಿವರು
39
670
ಶ್ರೀ ಕೆ.ಹರೀಶ್ ಕುಮಾರ್ ಗ್ರಾಮ ಪಂಚಾಯತ್ ಅಧ್ಯಕ್ಷ/ಉಪಾಧ್ಯಕ್ಷರುಗಳ ಮೀಸಲಾತಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
40
656
ಶ್ರೀ ಕೆ.ಹರೀಶ್ ಕುಮಾರ್ ಕಂಬಳ ಕ್ರೀಡಾ ಕ್ಷೇತ್ರದಿಂದ ರಾಜ್ಯ ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡುವ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
41
688
ಶ್ರೀ ಬಿ.ಕೆ. ಹರಿಪ್ರಸಾದ್ ರಾಜ್ಯದಲ್ಲಿ 2011ರ ನಂತರ ಜನಗಣತಿಯನ್ನು ಮಾಡಿ ವರದಿಯನ್ನು ಮಾಡದಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
42
686
ಶ್ರೀ ಬಿ.ಕೆ. ಹರಿಪ್ರಸಾದ್ ಸಾರಿಗೆ ಇಲಾಖೆಯು ನಷ್ಟದಲ್ಲಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
43
689
ಶ್ರೀ ಬಿ.ಕೆ. ಹರಿಪ್ರಸಾದ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
44
690
ಶ್ರೀ ಬಿ.ಕೆ.ಹರಿಪ್ರಸಾದ್ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿದ್ಯಾರ್ಥಿನಿಲಯಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
45
781
ಶ್ರೀ ಕಾಂತರಾಜ್ ಕೃಷಿ ಇಲಾಖೆಯಲ್ಲಿ (FPO) ಸ್ಥಾಪನೆ ಮಾಡಿರುವ ಕುರಿತು ಕೃಷಿ ಸಚಿವರು
46
783
ಶ್ರೀ ಕಾಂತರಾಜ್ ತೋಟಗಾರಿಕೆ ಇಲಾಖೆಯಲ್ಲಿ (ಈPಔ) ಸ್ಥಾಪನೆ ಮಾಡಿರುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
47
784
ಶ್ರೀ ಕಾಂತರಾಜ್ ಯೋಜನೆ, ಸಾಂಖ್ಯಿಕ ಇಲಾಖೆಯಡಿ ಬರುವ ನಿಗಮ ಮಂಡಳಿಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
48
676
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ ಗ್ರಾಮ ಠಾಣಾ ವ್ಯಾಪ್ತಿಯ ಹೊರಗೆ ವಾಸಿಸುವ ಜನರನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯೊಳಗೆ ತರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
49
677
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ ಡಿ.ಎಲ್. ಪಡೆಯಲು ವಿಳಂಬವಾಗುತ್ತಿರುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
50
678
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
51
679
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ ಜನ ಸಂಖ್ಯೆಗನುಗುಣವಾಗಿ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
52
680
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನದ ಬಗ್ಗೆ ಕೃಷಿ ಸಚಿವರು
53
663
ಶ್ರೀ ಕೆ.ಸಿ. ಕೊಂಡಯ್ಯ ಜಲಾನಯನ ಅಭಿವೃದ್ಧಿ ಯೋಜನೆ ಕುರಿತು ಕೃಷಿ ಸಚಿವರು
54
664
ಶ್ರೀ ಕೆ.ಸಿ. ಕೊಂಡಯ್ಯ ಸರ್ಕಾರಿ ರೇಷ್ಮೆ ಕಾರ್ಖಾನೆಗಳು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
55
665
ಶ್ರೀ ಕೆ.ಸಿ. ಕೊಂಡಯ್ಯ ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡುವ ಬಗ್ಗೆ ಕೃಷಿ ಸಚಿವರು
56
750
ಶ್ರೀ ಮರಿತಿಬ್ಬೇಗೌಡ ಒಲಂಪಿಕ್ಸ್ ಮತ್ತು ಪ್ಯಾರ ಒಲಂಪಿಕ್ಸ್ ಕ್ರೀಡಾಪಟುಗಳಿಗೆ ಸೌಲಭ್ಯಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
57
747
ಶ್ರೀ ಮರಿತಿಬ್ಬೇಗೌಡ ಕ್ರೈಸ್ ವಸತಿ ಶಾಲೆಗಳ ಬಗ್ಗೆ ಮಾಹಿತಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
58
748
ಶ್ರೀ ಮರಿತಿಬ್ಬೇಗೌಡ ತೋಟಗಾರಿಕೆ ಬೇಸಾಯದ ಬಗ್ಗೆ ಮಾಹಿತಿ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
59
749
ಶ್ರೀ ಮರಿತಿಬ್ಬೇಗೌಡ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಬಗ್ಗೆ ಮಾಹಿತಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
60
797
ಶ್ರೀ ಮರಿತಿಬ್ಬೇಗೌಡ ಕೆ.ಎಸ್.ಆರ್.ಟಿ.ಸಿ. ಬಸ್ ಸೌಲಭ್ಯದ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
61
751
ಡಾ|| ವೈ.ಎ.ನಾರಾಯಣಸ್ವಾಮಿ ಭೂ ಖರೀದಿ ಯೋಜನೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
62
752
ಡಾ|| ವೈ.ಎ.ನಾರಾಯಣಸ್ವಾಮಿ ಮುಖ್ಯಮಂತ್ರಿ ರೈತ ಮಕ್ಕಳ ವಿದ್ಯಾ ನಿಧಿ ಕೃಷಿ ಸಚಿವರು
63
753
ಡಾ|| ವೈ.ಎ.ನಾರಾಯಣಸ್ವಾಮಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
64
754
ಡಾ|| ವೈ.ಎ.ನಾರಾಯಣಸ್ವಾಮಿ ತೋಟಗಾರಿಕಾ ಬೆಳೆಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
65
755
ಡಾ|| ವೈ.ಎ.ನಾರಾಯಣಸ್ವಾಮಿ ಹಿಂದುಳಿದ ವರ್ಗಗಳ ಟ್ರಸ್ಟ್ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
66
764
ಶ್ರೀ ಎಂ.ನಾರಾಯಣಸ್ವಾಮಿ ವಾಹನ ಚಾಲಕರಿಗೆ 2020-21 ಮತ್ತು 2021-22ರಲ್ಲಿ ಬಿಡುಗಡೆ ಮಾಡಿರುವ ಅನುದಾನದ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
67
761
ಶ್ರೀ ಎಂ.ನಾರಾಯಣಸ್ವಾಮಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಹುದ್ದೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
68
760
ಶ್ರೀ ಎಂ.ನಾರಾಯಣಸ್ವಾಮಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
69
762
ಶ್ರೀ ಎಂ.ನಾರಾಯಣಸ್ವಾಮಿ ಶಾಸಕರ ಪುತ್ರ ಪಂಚಾಯಿತಿ ಅಧ್ಯಕ್ಷರ ಖುರ್ಚಿಯಲ್ಲಿ ಕುಳಿತಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
70
671
ಶ್ರೀ ಕೆ.ಪ್ರತಾಪಚಂದ್ರ ಶೆಟ್ಟಿ ಗ್ರಾಮ ಪಂಚಾಯಿತಿಗಳಿಗೆ ಅನುದಾನ ಬಿಡುಗಡೆ ಮತ್ತು ಸಿಬ್ಬಂದಿ ನೇಮಕಾತಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
71
672
ಶ್ರೀ ಕೆ.ಪ್ರತಾಪಚಂದ್ರ ಶೆಟ್ಟಿ ಹಡಿಲು ಭೂಮಿಯ ಸಾಗುವಳಿಯ ಕುರಿತು ಕೃಷಿ ಸಚಿವರು
72
673
ಶ್ರೀ ಕೆ.ಪ್ರತಾಪಚಂದ್ರ ಶೆಟ್ಟಿ ಕೃಷಿ ಇಲಾಖೆಯ ಕಾರ್ಯಕ್ರಮಗಳ ಕುರಿತು ಕೃಷಿ ಸಚಿವರು
73
674
ಶ್ರೀ ಕೆ.ಪ್ರತಾಪಚಂದ್ರ ಶೆಟ್ಟಿ ಉಡುಪಿ ಜಿಲ್ಲಾ ಪಂಚಾಯತಿಯ ಆಡಳಿತ ಮತ್ತು ಗ್ರಾಮ ಪಂಚಾಯಿತಿಗಳಿಗೆ ಪಿಡಿಓ ಪ್ರಭಾರ ವಹಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
74
675
ಶ್ರೀ ಕೆ.ಪ್ರತಾಪಚಂದ್ರ ಶೆಟ್ಟಿ ದಲಿತ ದೌರ್ಜನ್ಯ ಪ್ರಕರಣ ಮತ್ತು ಇಲಾಖೆಯ ಕಾರ್ಯ ನಿರ್ವಹಣೆಯ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
75
714
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ನೀಡುತ್ತಿರುವ ಪ್ರೋತ್ಸಾಹದ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
76
715
ಶ್ರೀ ಪ್ರಕಾಶ್ ಕೆ.ರಾಥೋಡ್ ಬಯಲು ಸೀಮೆ ಅಭಿವೃದ್ಧಿ ಮಂಡಳಿಯಲ್ಲಿರುವ ಸದಸ್ಯರುಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
77
716
ಶ್ರೀ ಪ್ರಕಾಶ್ ಕೆ.ರಾಥೋಡ್ ಮಹಾಪುರದಿಂದ ಆಗಿರುವ ಬೆಳೆ ಹಾನಿಯ ಬಗ್ಗೆ ಕೃಷಿ ಸಚಿವರು
78
717
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ದಾಳಿಂಬೆ ಹಾಗೂ ದ್ರಾಕ್ಷಿ ಬೆಳೆಯುವ ಪ್ರದೇಶಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
79
718
ಶ್ರೀ ಪ್ರಕಾಶ್ ಕೆ.ರಾಥೋಡ್ ಸಮಾಜ ಕಲ್ಯಾಣ ಇಲಾಖೆಯಿಂದ ಎಸ್‍ಸಿಪಿ/ಟಿಎಸ್‍ಪಿ ವತಿಯಿಂದ ನೀಡಿರುವ ಅನುದಾನ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
80
738
ಶ್ರೀ ಪ್ರದೀಪ್ ಶೆಟ್ಟರ್ ಉದ್ಯೋಗ ಖಾತ್ರಿ ಯೋಜನೆಯ ಅಡಿ ಅನುದಾನ ಬಿಡುಗಡೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
81
739
ಶ್ರೀ ಪ್ರದೀಪ್ ಶೆಟ್ಟರ್ ಸ್ವಚ್ಛ ಭಾರತ ಯೋಜನೆಯ ಅನುದಾನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
82
740
ಶ್ರೀ ಪ್ರದೀಪ್ ಶೆಟ್ಟರ್ ತೋಟಗಾರಿಕೆ ಇಲಾಖೆಯ ಯೋಜನೆಗಳ ಮಾಹಿತಿಯ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
83
741
ಶ್ರೀ ಪ್ರದೀಪ್ ಶೆಟ್ಟರ್ ಕೃಷಿ ಇಲಾಖೆಯ ಯೋಜನೆಗಳ ಬಗ್ಗೆ ಕೃಷಿ ಸಚಿವರು
84
772
ಶ್ರೀ ರಘುನಾಥ ರಾವ್ ಮಲ್ಕಾಪೂರೆ ಅನುದಾನ ಬಿಡುಗಡೆ ಮಾಡುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
85
771
ಶ್ರೀ ರಘುನಾಥ ರಾವ್ ಮಲ್ಕಾಪೂರೆ ಭ್ರಷ್ಟಚಾರದ ಆರೋಪಗಳು ಬಂದಿದ್ದರು ಸಹ ನಿಗಮಗಳಲ್ಲಿ ಮುಂದುವರಿಸುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
86
773
ಶ್ರೀ ರಘುನಾಥ ರಾವ್ ಮಲ್ಕಾಪೂರೆ ನಿಗಮದ ಲಕ್ಷಾಂತರ ಹಣ ತನ್ನ ಸ್ವಂತ ಖಾತೆಗೆ ವರ್ಗಾವಣೆ
ಮಾಡಿಕೊಂಡಿರುವ ಕುರಿತು
ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
87
704
ಶ್ರೀ ಹೆಚ್.ಎಂ.ರಮೇಶ್ ಗೌಡ ರಾಜ್ಯದ ಕೃಷಿ ಇಲಾಖೆ ವತಿಯಿಂದ ಕೈಗೊಳ್ಳುತ್ತಿರುವ ಯೋಜನೆಗಳ ಕುರಿತು ಕೃಷಿ ಸಚಿವರು
88
705
ಶ್ರೀ ಹೆಚ್.ಎಂ.ರಮೇಶ್ ಗೌಡ ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳನ್ನು ಪರಿಗಣಿಸುವ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
89
706
ಶ್ರೀ ಹೆಚ್.ಎಂ.ರಮೇಶ್ ಗೌಡ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿಗಳ ನಿಲಯಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
90
707
ಶ್ರೀ ಹೆಚ್.ಎಂ.ರಮೇಶ್ ಗೌಡ ಸಾರಿಗೆ ಇಲಾಖೆಯ ನೌಕರರ ತಿಂಗಳಿನ ವೇತನ ಪಾವತಿಸುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
91
708
ಶ್ರೀ ಹೆಚ್.ಎಂ.ರಮೇಶ್ ಗೌಡ ರಾಜ್ಯದ ಇ-ಸ್ವತ್ತು ವಿತರಣೆಯಲ್ಲಿ ತಾಲ್ಲೂಕು ಪಂಚಾಯತ್ ಪತ್ರವನ್ನು ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
92
657
ಶ್ರೀ ಎನ್.ರವಿಕುಮಾರ್ ಗಂಗಾ ಕಲ್ಯಾಣ ಯೋಜನೆಯ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
93
658
ಶ್ರೀ ಎನ್.ರವಿಕುಮಾರ್ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯಗಳ ಕುರಿತು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
94
659
ಶ್ರೀ ಎನ್.ರವಿಕುಮಾರ್ ಆರ್.ಟಿ.ಓ. ಕಛೇರಿಗಳಲ್ಲಿ ಭ್ರಷ್ಟಾಚಾರದ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
95
660
ಶ್ರೀ ಎನ್.ರವಿಕುಮಾರ್ KSRTC ಮತ್ತು BMTC ನೌಕರರ ಸೌಲಭ್ಯಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
96
661
ಶ್ರೀ ಎನ್.ರವಿಕುಮಾರ್ ಖಾಸಗಿ ಬಸ್ಸುಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
97
727
ಶ್ರೀ ಪಿ.ಆರ್.ರಮೇಶ್ ರಾಜ್ಯದ ಶಾಲೆಗಳಲ್ಲಿ ಒಲಂಪಿಕ್ಸ್ ಮಟ್ಟದ ಕ್ರೀಡೆಗಳನ್ನು ಅಳವಡಿಸುವ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
98
728
ಶ್ರೀ ಪಿ.ಆರ್.ರಮೇಶ್ ರಾಜ್ಯದಲ್ಲಿ ನರೇಗಾ (MGNREGA) ಯೋಜನೆಯ ಅನುಷ್ಟಾನ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
99
729
ಶ್ರೀ ಪಿ.ಆರ್.ರಮೇಶ್ ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
100
668
ಶ್ರೀ ಎಸ್.ರವಿ ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗೆ 2020-21ನೇ ಸಾಲಿಗೆ ಅನುದಾನ ಬಿಡುಗಡೆಯಾಗಿರುವ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
101
666
ಶ್ರೀ ಎಸ್.ರವಿ ರೇಷ್ಮೆ ಉತ್ಪಾದಿಸುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
102
667
ಶ್ರೀ ಎಸ್.ರವಿ ತಾಂತ್ರಿಕ ಸಮಿತಿಯ ವರದಿಯ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
103
669
ಶ್ರೀ ಎಸ್.ರವಿ ಬಡ ಆಟೋ ರಿಕ್ಷಾ ಚಾಲಕರು ಹಾಗೂ ಕ್ಯಾಬ್ ಚಾಲಕರಿಗೆ ಪರಿಹಾರ ನೀಡುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
104
756
ಶ್ರೀ ಶಶೀಲ್ ಜಿ.ನಮೋಶಿ ಕ್ರೈಸ್ ಅಧೀನದ ವಸತಿ ಶಾಲೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
105
757
ಶ್ರೀ ಶಶೀಲ್ ಜಿ.ನಮೋಶಿ ಕ್ರೈಸ್ ಸಂಸ್ಥೆಯ ವಸತಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಖಾಯಂ ಸಹ ಶಿಕ್ಷಕರಿಗೆ ಕುಮಾರ ನಾಯಕ್ ವರದಿ ಅನ್ವಯ ವಿಶೇಷ ವೇತನ ಬಡ್ತಿ ನೀಡುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
106
758
ಶ್ರೀ ಶಶೀಲ್ ಜಿ.ನಮೋಶಿ ವಿರೂಪಾಕ್ಷಿಪುರ ಗ್ರಾಮ ಪಂಚಾಯತಿಯ ಅನುದಾನ ಮತ್ತು ಸಿಬ್ಬಂದಿಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
107
759
ಶ್ರೀ ಶಶೀಲ್ ಜಿ.ನಮೋಶಿ ವಿರೂಪಾಕ್ಷಿಪುರ ಗ್ರಾಮ ಪಂಚಾಯತಿಯ ಅನುದಾನ ಮತ್ತು ಸಿಬ್ಬಂದಿಗಳ ಮಾಹಿತಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
108
735
ಶ್ರೀ ಕೆ.ಟಿ.ಶ್ರೀಕಂಠೇಗೌಡ ಪಿ.ಡಿ.ಓ. ಹುದ್ದೆಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
109
736
ಶ್ರೀ ಕೆ.ಟಿ.ಶ್ರೀಕಂಠೇಗೌಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಖಾಲಿ ಹುದ್ದೆಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
110
737
ಶ್ರೀ ಕೆ.ಟಿ.ಶ್ರೀಕಂಠೇಗೌಡ ರೇಷ್ಮೆ ಇಲಾಖೆಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
111
79
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ. ವಾಹನಗಳಿಗೆ ಪ್ರಕರ ದೀಪಗಳನ್ನು ಅಳವಡಿಸುವಲ್ಲಿ ಕಾನೂನು ಪಾಲನೆ ಮಾಡುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
112
80
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ. ಸಣ್ಣ ರೈತರಿಗೆ ಉಳುಮೆ ಮಾಡಲು ಕೃಷಿ ಇಲಾಖೆಯಿಂದ ಎತ್ತುಗಳನ್ನು ಒದಗಿಸುವ ಕುರಿತು ಕೃಷಿ ಸಚಿವರು
113
81
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ. ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಿರ್ಮಾಣ ಮಾಡುತ್ತಿರುವ ಹಾಕಿಟರ್ಫ್ ನಿರ್ಮಾಣದ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
114
82
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ. ಅಧಿಕಾರಿಗಳ ಮೇಲೆ ತೆಗೆದುಕೊಂಡ ಕಠಿಣ ಕ್ರಮಗಳೆನು? (ವಿವರ ಒದಗಿಸುವುದು)
ವಾಹನಗಳ ನೋಂದಣಿ ಸಂದರ್ಭದಲ್ಲಿ ತೆರಿಗೆ ಹಣದ ಉಪಯೋಗದ ಕುರಿತು
ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
115
650
ಶ್ರೀ ಸುನೀಲ್ ವಲ್ಯಾಪುರ್ ಕಲಬುರಗಿ ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
116
649
ಶ್ರೀ ಸುನೀಲ್ ವಲ್ಯಾಪುರ್
ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ಭೂ ಒಡೆತನ ಯೋಜನೆ ಅಡಿ ಅಂಬೇಡ್ಕರ್ ನಿಗಮದಿಂದ ಪಡೆದ ಸಾಲ ಸೌಲಭ್ಯ ಕುರಿತು
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
117
651
ಶ್ರೀ ಸುನೀಲ್ ವಲ್ಯಾಪುರ್ ಕಲಬುರಗಿ & ಯಾದಗಿರಿ ಜಿಲ್ಲೆಯಲ್ಲಿ ಗಂಗಾಕಲ್ಯಾಣ ಯೋಜನೆ ಅಡಿ ಕೊರೆಯಲಾದ ಕೊಳವೆ ಬಾವಿಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
118
652
ಶ್ರೀ ಸುನೀಲ್ ವಲ್ಯಾಪುರ್ ರಾಜ್ಯದ ತೋಟಗಾರಿಕೆ ಅಭಿವೃದ್ಧಿಗೆ ಕೈಗೊಂಡ ಕ್ರಮಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
119
723
ಶ್ರೀ ಸುನೀಲ್ ಗೌಡ ಬಸನಗೌಡ ಪಾಟೀಲ್ ಗ್ರಾಮ ಪಂಚಾಯತ್ ಸದಸ್ಯರಿಗೆ ಉಚಿತ ಬಸ್ ಪಾಸ್ ನೀಡುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
120
724
ಶ್ರೀ ಸುನೀಲ್ ಗೌಡ ಬಸನಗೌಡ ಪಾಟೀಲ್ ಗ್ರಾಮ ಪಂಚಾಯತ್ ಸದಸ್ಯರಿಗೆ ಪಿಂಚಣಿ (Pension) ನೀಡುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
121
725
ಶ್ರೀ ಸುನೀಲ್ ಗೌಡ ಬಸನಗೌಡ ಪಾಟೀಲ್ ಗ್ರಾಮ ಪಂಚಾಯತ್ ಸದಸ್ಯರಿಗೆ ಗೌರವಧನವನ್ನು ಹೆಚ್ಚು ಮಾಡುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
122
726
ಶ್ರೀ ಸುನೀಲ್ ಗೌಡ ಬಸನಗೌಡ ಪಾಟೀಲ್ ಜಾತಿ ಮತ್ತು ಆದಾಯ ಸಿಂಧುತ್ವ ಪ್ರಮಾಣ ಪತ್ರ ವಿತರಿಸುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
123
709
ಶ್ರೀ ಕೆ.ಎ.ತಿಪ್ಪೇಸ್ವಾಮಿ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಯೋಜನೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
124
710
ಶ್ರೀ ಕೆ.ಎ.ತಿಪ್ಪೇಸ್ವಾಮಿ ತೋಟಗಾರಿಕಾ ಬೆಳೆಗಳ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
125
711
ಶ್ರೀ ಕೆ.ಎ.ತಿಪ್ಪೇಸ್ವಾಮಿ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
126
713
ಶ್ರೀ ಕೆ.ಎ.ತಿಪ್ಪೇಸ್ವಾಮಿ ಹಿಂದುಳಿದ ವರ್ಗಗಳ ಸಮುದಾಯದವರಿಗೆ ಒದಗಿಸುತ್ತಿರುವ ಸೇವೆಗಳು ಮತ್ತು ಯೋಜನೆಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
127
789
ಶ್ರೀ ಆರ್.ಬಿ.ತಿಮ್ಮಾಪೂರ ಅನುಪಯುಕ್ತ ಯೋಜನೆಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
128
790
ಶ್ರೀ ಆರ್.ಬಿ.ತಿಮ್ಮಾಪೂರ SC/ST ಆಯೋಗದ ನಿರ್ದೇಶನಗಳ ಅನುಷ್ಠಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
129
794
ಡಾ|| ತಳವಾರ್ ಸಾಬಣ್ಣ ಹಿಂದುಳಿದ ವರ್ಗಗಳ ಸಂಶೋಧನಾರ್ಥಿಗಳ ಮಾಸಿಕ ವಿದ್ಯಾರ್ಥಿ ವೇತನ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
130
633
ಶ್ರೀಮತಿ ಎಸ್.ವೀಣಾ ಅಚ್ಚಯ್ಯ “ಕೊಡವರ ಅಭಿವೃದ್ಧಿ ನಿಗಮ” ಸ್ಥಾಪಿಸುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
131
634
ಶ್ರೀಮತಿ ಎಸ್.ವೀಣಾ ಅಚ್ಚಯ್ಯ ರಾಜ್ಯದ ಕಾಫಿ ಬೆಳೆಗಾರರಿಗೆ ಕೃಷಿ ಯಾಂತ್ರೀಕರಣ ಸವಲತ್ತುಗಳ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
132
635
ಶ್ರೀಮತಿ ಎಸ್.ವೀಣಾ ಅಚ್ಚಯ್ಯ ಕಾಫಿ ಬೆಳೆಯನ್ನು ಬೆಳೆ ವಿಮಾ ಯೋಜನೆಗೆ ಒಳಪಡಿಸುವ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
133
636
ಶ್ರೀಮತಿ ಎಸ್.ವೀಣಾ ಅಚ್ಚಯ್ಯ “ಅರೆಭಾಷೆ ಗೌಡ ಜನಾಂಗದ ಅಭಿವೃದ್ಧಿ ನಿಗಮ” ಸ್ಥಾಪಿಸುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
134
637
ಶ್ರೀಮತಿ ಎಸ್.ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯಲ್ಲಿನ ಜೇನು-ಕೃಷಿ ವಿಭಾಗದಲ್ಲಿ ಮಂಜೂರಾದ ಅಧಿಕಾರಿ/ಸಿಬ್ಬಂದಿ ಹುದ್ದೆಗಳ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
135
691
ಶ್ರೀ ವಿಜಯ ಸಿಂಗ್ ಗ್ರಾಮ ಪಂಚಾಯತ್ ಸದಸ್ಯರಿಗೆ ನೀಡುತ್ತಿರುವ ಗೌರವಧನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
136
692
ಶ್ರೀ ವಿಜಯ ಸಿಂಗ್ ಕಲಬುರಗಿ ಜಿಲ್ಲೆಯ ದಾಲ್ ಮಿಲ್‍ಗಳ ಬಗ್ಗೆ ಕೃಷಿ ಸಚಿವರು
137
693
ಶ್ರೀ ವಿಜಯ ಸಿಂಗ್ ಬೀದರ್ ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
138
694
ಶ್ರೀ ವಿಜಯ ಸಿಂಗ್ ಬೀದರ್ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳಿಗೆ ಅನುದಾನ ಬಿಡುಗಡೆ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
139
695
ಶ್ರೀ ವಿಜಯ ಸಿಂಗ್ ಬೀದರ್ ಜಿಲ್ಲೆಯ ಕ್ರೀಡಾಂಗಣದ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
140
116
ಶ್ರೀ ಯು.ಬಿ.ವೆಂಕಟೇಶ್ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನೇಮಕಾತಿ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
141
107
ಶ್ರೀ ಘೋಟ್ನೇಕರ ಶ್ರೀಕಾಂತ ಲಕ್ಷ್ಮಣ ಪಿ.ಎಂ.ವಾಯ್.ಜಿ.ಎಸ್ ಯೋಜನೆ ಅಡಿಯಲ್ಲಿ ಮಾಡಿದ ಬಹಳಷ್ಟು ಕಾಮಗಾರಿಯಲ್ಲಿ ಅವ್ಯವಹಾರವಾಗಿರುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
142
785
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ ಎಂ.ಜಿ.ಎನ್.ಆರ್.ಇ.ಜಿ.ಎ. ಯೋಜನೆಯಡಿ ಜೆ.ಸಿ.ಬಿ ಬಳಕೆ ಮಾಡಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
143
786
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ 14ನೇ ಹಣಕಾಸು ಯೋಜನೆಯಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿರುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
144
681
ಶ್ರೀ ಮುನಿರಾಜು ಗೌಡ ಪಿ.ಎಂ. ತೋಟಗಾರಿಕೆ ಬೆಳೆಯ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
145
682
ಶ್ರೀ ಮುನಿರಾಜು ಗೌಡ ಪಿ.ಎಂ. ಕ್ರೀಡಾಂಗಣಗಳ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
146
683
ಶ್ರೀ ಮುನಿರಾಜು ಗೌಡ ಪಿ.ಎಂ ಕ್ರೀಡಾ ಪಟುಗಳಿಗೆ ನೀಡುತ್ತಿರುವ ಪ್ರೋತ್ಸಾಹ ಧನದ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
147
684
ಶ್ರೀ ಮುನಿರಾಜು ಗೌಡ ಪಿ.ಎಂ. ಭಿಕ್ಷುಕರ ಕ್ಷೇಮಾಭಿವೃದ್ಧಿ ಸಂಘಕ್ಕೆ ಒಳಪಡುವ ಸ್ವತ್ತುಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
148
685
ಶ್ರೀ ಮುನಿರಾಜು ಗೌಡ ಪಿ.ಎಂ. ಸಿರಿಧಾನ್ಯ ಬೆಳೆಗಳನ್ನು ಸಮಗ್ರವಾಗಿ ಕೃಷಿ ಮಾಡುವ ಕುರಿತು ಕೃಷಿ ಸಚಿವರು
149
795
ಶ್ರೀ ನಸೀರ್ ಅಹ್ಮದ್ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಗೆದ್ದ ಕ್ರೀಡಾಪಟುಗಳಿಗೆ ಸನ್ಮಾನಿಸುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
150
796
ಶ್ರೀ ನಸೀರ್ ಅಹ್ಮದ್ ತಂತ್ರಾಂಶ ಅಪ್‍ಡೇಟ್ ಆಗದಿರುವ ಬಗ್ಗೆ ಕೃಷಿ ಸಚಿವರು
151
696
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಅಂತ್ಯ ಸಂಸ್ಕಾರ ಸಹಾಯ ನಿಧಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
152
697
ಶ್ರೀ ಬಿ.ಜಿ.ಪಾಟೀಲ್ ಯಾದಗಿರಿ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಕ್ರೀಡಾಂಗಣದ ಅನುದಾನ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
153
698
ಶ್ರೀ ಬಿ.ಜಿ.ಪಾಟೀಲ್ ಯಾದಗಿರಿ ಜಿಲ್ಲೆಗಳಲ್ಲಿ ರಸ್ತೆಗಳ ಅಭಿವೃದ್ಧಿ ಬಗ್ಗೆ ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
154
779
ಶ್ರೀ ಎಸ್.ನಾಗರಾಜ್ (ಸಂದೇಶ್ ನಾಗರಾಜ್) ಮೈಸೂರು ಜಿಲ್ಲೆಯ ಬ್ರ್ಯಾಂಡ್ ಕೃಷಿ ಉತ್ಪನ್ನ ನಂಜನಗೂಡು ರಸಬಾಳೆ ಅಭಿವೃದ್ಧಿ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
155
780
ಶ್ರೀ ಎಸ್.ನಾಗರಾಜ್ (ಸಂದೇಶ್ ನಾಗರಾಜ್) ಮೈಸೂರು ಸಮೀಪದ ವಡ್ಡರಹಳ್ಳಿಗೆ ನಗರ ಸಾರಿಗೆ ಸೌಲಭ್ಯದ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
156
768
ಶ್ರೀ ವಿವೇಕ ವಸಂತ್‍ರಾವ್ ಪಾಟೀಲ್ ವ್ಯಾಪ್ತಿಯ ಗ್ರಾಮಠಾಣಾ ವಿಸ್ತೀರ್ಣವನ್ನು ಅತಿಕ್ರಮ ತೆರವುಗೊಳಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
157
769
ಶ್ರೀ ವಿವೇಕ ವಸಂತ್‍ರಾವ್ ಪಾಟೀಲ್ ಗ್ರಾಮ ಪಂಚಾಯತಿ ಸಿಬ್ಬಂದಿಗಳ ವೇತನ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
158
770
ಶ್ರೀ ವಿವೇಕ ವಸಂತ್‍ರಾವ್ ಪಾಟೀಲ್ ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸಾಮಗ್ರಿ ಬಿಲ್ಲು ಸರಿಯಾಗಿ ಆಗದೇ ಇರುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
159
22
ಶ್ರೀ ಯು.ಬಿ. ವೆಂಕಟೇಶ್ ಬೆಂಗಳೂರು ನಗರದ ಕ್ರೀಡಾಂಗಣದ ಅಭಿರುದ್ದಿಗೆ ಮೀಸಲಿರಿಸಿರುವ ಅನುದಾನ ಬಗ್ಗೆ ಮುಖ್ಯಮಂತ್ರಿಗಳು
160
904
ಶ್ರೀ ಅರವಿಂದ ಕುಮಾರ್ ಅರಳಿ ಮಿಲ್ಲೆಟ್ ಕ್ರಾಂತಿ ಯೋಜನೆಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರವು ಕೈಗೊಂಡಿರುವ ಕ್ರಮಗಳ ಬಗ್ಗೆ ಕೃಷಿ ಸಚಿವರು
160
904
ಶ್ರೀ ಅರವಿಂದ ಕುಮಾರ್ ಅರಳಿ ಮಿಲ್ಲೆಟ್ ಕ್ರಾಂತಿ ಯೋಜನೆಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರವು ಕೈಗೊಂಡಿರುವ ಕ್ರಮಗಳ ಬಗ್ಗೆ ಕೃಷಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru