ದಿನಾಂಕ 17-12-2021ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
610
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ನಿಲಯಗಳ ಟೆಂಡರ್ ಕುರಿತು

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
2
611
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ತೋಟಗಾರಿಕೆ ಇಲಾಖೆ ಬಗ್ಗೆ

ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
3
612
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
4
613
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ನರೇಗಾ ಯೋಜನೆ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
5
614
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಯೋಜನೆಗಳ ಬಗ್ಗೆ

ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
6
686
ಶ್ರೀ ಸುನೀಲ್ ವಲ್ಯಾಪುರ್

ಕ್ರೀಡಾ ಇಲಾಖೆಯ ಯೋಜನೆಗಳ ಬಗ್ಗೆ

ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
7
688
ಶ್ರೀ ಸುನೀಲ್ ವಲ್ಯಾಪುರ್

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯ ವಸತಿ ಶಾಲೆಗಳ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
8
687
ಶ್ರೀ ಅರುಣಾ ಶಹಾಪುರ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವನ್ನು ನಿರ್ದೇಶನಾಲಯ ಮಾಡುವ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
9
560
ಶ್ರೀ ಎಸ್ ಎಲ್ ಭೋಜೇಗೌಡ

ಗ್ರಾಮೀಣ ಪ್ರದೇಶದ ಯುವ ಮತ್ತು ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸುವ ಬಗ್ಗೆ

ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
10
561
ಶ್ರೀ ಎಸ್ ಎಲ್ ಭೋಜೇಗೌಡ

ಕೃಷಿ ಇಲಾಖೆಯ ಅನುದಾನದ ಬಗ್ಗೆ

ಕೃಷಿ ಸಚಿವರು
11
562
ಶ್ರೀ ಎಸ್ ಎಲ್ ಭೋಜೇಗೌಡ

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
12
563
ಶ್ರೀ ಎಸ್ ಎಲ್ ಭೋಜೇಗೌಡ

ಗ್ರಾಮ ಪಂಚಾಯತ್ ಗಳಿಗೆ ಬಿಡುಗಡೆಯಾದ ಅನುದಾನದ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
13
564
ಶ್ರೀ ಎಸ್ ಎಲ್ ಭೋಜೇಗೌಡ

ಮಳೆಹಾನಿ ಮತ್ತು ಪ್ರಕೃತಿ ವಿಕೋಪದಿಂದ ಆಗಿರುವ ನಷ್ಟದ ಬಗ್ಗೆ

ಕಂದಾಯ ಸಚಿವರು
14
619
ಶ್ರೀ ಗೋವಿಂದ ರಾಜು

ಕೋಲಾರ ಜಿಲ್ಲೆಯಲ್ಲಿ ಭವನಗಳ ನಿರ್ಮಾಣದ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
15
618
ಶ್ರೀ ಗೋವಿಂದ ರಾಜು

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿರುವ ಯೋಜನೆಗಳ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
16
617
ಶ್ರೀ ಗೋವಿಂದ ರಾಜು

ಟೊಮೆಟೊ ಬೆಳೆಗೆ "ಅಂಗಮಾರಿ ರೋಗ" ಬಂದಿರುವ ಬಗ್ಗೆ

ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
17
615
ಶ್ರೀ ಗೋವಿಂದ ರಾಜು

ಗ್ರಾಮ ಪಂಚಾಯ್ತಿ ಸದಸ್ಯರ ಗೌರವಧನದ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
18
620
ಶ್ರೀ ಎಂ ಎ ಗೋಪಾಲಸ್ವಾಮಿ

ಬಯಲುಸೀಮೆ ಮತ್ತು ಮಲೆನಾಡು ಅಭಿವೃದ್ಧಿ ಮಂಡಳಿಯ ಅನುದಾನ ಕುರಿತು

ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
19
621
ಶ್ರೀ ಎಂ ಎ ಗೋಪಾಲಸ್ವಾಮಿ

ತಿಪ್ಪೆಗುಂಡಿಗಳ ವೈಜ್ಞಾನಿಕ ಮತ್ತು ಆಧುನಿಕ ಸಂಸ್ಕರಣಾ ಘಟಕಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
20
623
ಶ್ರೀ ಎಂ ಎ ಗೋಪಾಲಸ್ವಾಮಿ

ನವೆಂಬರ್-2021ರ ಮಾಹೆಯಲ್ಲಿ ಸುರಿದ ಮಳೆಯಿಂದ ಆಗಿರುವ ನಷ್ಟಗಳ ಕುರಿತು

ಕಂದಾಯ ಸಚಿವರು
21
622
ಶ್ರೀ ಎಂ ಎ ಗೋಪಾಲಸ್ವಾಮಿ

ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
22
695
ಶ್ರೀ ಘೋಟ್ನೇಕರ ಶ್ರೀಕಾಂತ ಲಕ್ಷ್ಮಣ

ಮರಾಠಾ ಸಮಾಜವನ್ನು "III B" ಯಿಂದ "II A" ಸೇರಿಸುವ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
23
670
ಶ್ರೀ ಕೆ ಹರೀಶ್ ಕುಮಾರ್

ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ಕೊರಗ ಜನಾಂಗ ಕುಟುಂಬಗಳಿಗೆ ವಸತಿ ಯೋಜನೆಯಡಿಯಲ್ಲಿ ಕಲ್ಪಿಸಲಾದ ಮನೆಗಳ ಬಗ್ಗೆ

ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
24
668
ಶ್ರೀ ಕೆ ಹರೀಶ್ ಕುಮಾರ್

ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಅಡಿಕೆಗೆ ಕೊಳೆ ರೋಗ ಮತ್ತು ಗಿಡಗಳಿಗೆ ಹಳದಿ ರೋಗದ ಕುರಿತು

ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
25
667
ಶ್ರೀ ಕೆ ಹರೀಶ್ ಕುಮಾರ್

ನಿವೇಶನ ಮಂಜೂರಾತಿಗೆ ಸಂಬಂಧಿಸಿದಂತೆ ಕಾಯ್ದಿರಿಸಿದ ಜಮೀನನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅನುಮೋದನೆ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
26
669
ಶ್ರೀ ಕೆ ಹರೀಶ್ ಕುಮಾರ್

ರೈತ ಸಂಘಗಳ ಬಗ್ಗೆ

ಸಹಕಾರ ಸಚಿವರು
27
604
ಶ್ರೀ ಬಿ ಕೆ ಹರಿಪ್ರಸಾದ್

ಕಂಬಳ ಕ್ರೀಡಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ಆಯ್ಕೆ ಮಾಡಲು ಇರುವ ಮಾನದಂಡಗಳ ಬಗ್ಗೆ

ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
28
601
ಶ್ರೀ ಬಿ ಕೆ ಹರಿಪ್ರಸಾದ್

ಟ್ರಾಫಿಕ್ ದಟ್ಟಣೆ ನಿಯಂತ್ರಿಸುವ ಬಗ್ಗೆ

ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
29
602
ಶ್ರೀ ಬಿ ಕೆ ಹರಿಪ್ರಸಾದ್

ರೈತರಿಗೆ ಪೂರೈಕೆಯಾಗುತ್ತಿರುವ ಕಳಪೆ ಬೀಜ ಕಳಪೆ ಗೊಬ್ಬರದ ಬಗ್ಗೆ

ಕೃಷಿ ಸಚಿವರು
30
603
ಶ್ರೀ ಬಿ ಕೆ ಹರಿಪ್ರಸಾದ್

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ನಿಂದ ನೀಡಲಾಗಿರುವ ಅನುದಾನಕ್ಕೆ ಫಲಾನುಭವಿಗಳ ಆಯ್ಕೆ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
31
698
ಶ್ರೀ ಕಾಂತರಾಜ್

ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
32
638
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಫಸಲ್ ಭೀಮಾ ಯೋಜನೆ ಅನುಷ್ಠಾನದ ಕುರಿತು

ಕೃಷಿ ಸಚಿವರು
33
639
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಗ್ರಾಮ ಪಂಚಾಯತ್ ಸದಸ್ಯರುಗಳ ಗೌರವ ಧನ ಸಕಾಲದಲ್ಲಿ ಪಾವತಿಯಾಗದೇ ಇರುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
34
640
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನರೇಗಾ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಮಂಜೂರಾತಿ ವಿಳಂಬವಾಗುತ್ತಿರುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
35
641
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ "ಜಲ ಜೀವನ್ ಮಿಷನ್" ಅನುಷ್ಠಾನ ವಿಳಂಬವಾಗುತ್ತಿರುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
36
634
ಶ್ರೀ ಮರಿತಿಬ್ಬೇಗೌಡ ಜಲ ಜೀವನ್ ಮಿಷನ್ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
37
635
ಶ್ರೀ ಮರಿತಿಬ್ಬೇಗೌಡ ಕ್ರೀಡಾ ಸಾಮಗ್ರಿಗಳ ಖರೀದಿ ಮತ್ತು ವಿತರಣೆ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
38
636
ಶ್ರೀ ಮರಿತಿಬ್ಬೇಗೌಡ ವಸತಿ ಶಾಲೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
39
637
ಶ್ರೀ ಮರಿತಿಬ್ಬೇಗೌಡ ಆಶ್ರಮ ಯೋಜನೆಯಡಿಯ ನಿವೇಶನಗಳ ಹಂಚಿಕೆ ಬಗ್ಗೆ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರು
40
584
ಶ್ರೀ ಮುನಿರಾಜು ಗೌಡ ಪಿ ಎಂ ಫಸಲ್ ಭೀಮ ಯೋಜನೆಯ ಕುರಿತು ಕೃಷಿ ಸಚಿವರು
41
583
ಶ್ರೀ ಮುನಿರಾಜು ಗೌಡ ಪಿ ಎಂ ಡಾ: ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
42
582
ಶ್ರೀ ಮುನಿರಾಜು ಗೌಡ ಪಿ ಎಂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
43
581
ಶ್ರೀ ಮುನಿರಾಜು ಗೌಡ ಪಿ ಎಂ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆ ಮಾಡಿರುವ ಅನುದಾನದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
44
580
ಶ್ರೀ ಮುನಿರಾಜು ಗೌಡ ಪಿ ಎಂ ವಿದ್ಯುತ್ ಚಾಲಿತ ವಾಹನದ ಸಬ್ಸಿಡಿ ಯೋಜನೆ ಕುರಿತು ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರು
45
642
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಹಾಸ್ಟೆಲ್ ಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
46
643
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ತೋಟಗಾರಿಕೆ ಅಭಿವೃದ್ಧಿ ಯೋಜನೆಗಳ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
47
644
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ವಸತಿ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
48
654
ಡಾ|| ವೈ ಎ ನಾರಾಯಣಸ್ವಾಮಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಕಾಮಗಾರಿಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
49
658
ಡಾ|| ವೈ ಎ ನಾರಾಯಣಸ್ವಾಮಿ ಡಾ: ಬಿ ಆರ್ ಅಂಬೇಡ್ಕರ್ ನಿಗಮದಲ್ಲಿನ ವೃಂದ ಮತ್ತು ನೇಮಕಾತಿ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
50
656
ಡಾ|| ವೈ ಎ ನಾರಾಯಣಸ್ವಾಮಿ ಗ್ರಾಮ ಪಂಚಾಯಿತಿಗೆ ಬಿಡುಗಡೆ ಮಾಡಿರುವ ಅನುದಾನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
51
657
ಡಾ|| ವೈ ಎ ನಾರಾಯಣಸ್ವಾಮಿ ರೈತ ಸಿರಿ ಯೋಜನೆ ಬಗ್ಗೆ ಕೃಷಿ ಸಚಿವರು
52
650
ಶ್ರೀ ಎಂ ನಾರಾಯಣಸ್ವಾಮಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
53
651
ಶ್ರೀ ಎಂ ನಾರಾಯಣಸ್ವಾಮಿ ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದ ಬೆಳೆ ಹಾನಿಯ ಬಗ್ಗೆ ಕಂದಾಯ ಸಚಿವರು
54
652
ಶ್ರೀ ಎಂ ನಾರಾಯಣಸ್ವಾಮಿ ಗ್ರಾಮ ಪಂಚಾಯತಿಯಲ್ಲಿ ಸಂಗ್ರಹವಾಗುವ ತೆರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
55
653
ಶ್ರೀ ಎಂ ನಾರಾಯಣಸ್ವಾಮಿ ಸಮಾಜ ಕಲ್ಯಾಣ ಇಲಾಖೆಯ ಅನುದಾನ ಮತ್ತು ಸವಲತ್ತುಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
56
585
ಶ್ರೀ ಪ್ರಕಾಶ್ ಕೆ ರಾಥೋಡ್ ಮಳೆಯ ಅವಾಂತರದಿಂದ ಹಾನಿಯಾಗಿರುವ ಬೆಳೆಗಳ ಬಗ್ಗೆ ಕೃಷಿ ಸಚಿವರು
57
586
ಶ್ರೀ ಪ್ರಕಾಶ್ ಕೆ ರಾಥೋಡ್ ಬಯಲು ಸೀಮೆ ಅಭಿವೃದ್ಧಿ ಮಂಡಳಿಯಿಂದ ನೀಡಿರುವ ಅನುದಾನದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
58
588
ಶ್ರೀ ಪ್ರಕಾಶ್ ಕೆ ರಾಥೋಡ್ ಮಳೆ ಅವಾಂತರದಿಂದ ತೋಟಗಾರಿಕೆ ಬೆಳೆಗಳು ಹಾನಿಯಾಗಿರುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
59
587
ಶ್ರೀ ಪ್ರಕಾಶ್ ಕೆ ರಾಥೋಡ್ ಅಮೃತ ಯೋಜನೆಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
60
589
ಶ್ರೀ ಪ್ರಕಾಶ್ ಕೆ ರಾಥೋಡ್ ವಿಜಯಪುರ ಜಿಲ್ಲೆಯ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
61
605
ಶ್ರೀ ಕೆ ಪ್ರತಾಪಚಂದ್ರ ಶೆಟ್ಟಿ ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಕುರಿತು ಸಹಕಾರ ಸಚಿವರು
62
689
ಶ್ರೀ ಸಿ ಎಂ ಇಬ್ರಾಹಿಂ ಹೊಸ ವಾಹನದ ರಸ್ತೆ ಶುಲ್ಕದ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರು
63
690
ಶ್ರೀ ಸಿ ಎಂ ಇಬ್ರಾಹಿಂ ಕ್ರೀಡಾ ಯೋಜನೆಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
64
607
ಶ್ರೀ ಕೆ ಪ್ರತಾಪಚಂದ್ರ ಶೆಟ್ಟಿ ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ರಸ್ತೆಗಳ ರಸ್ತೆ ಮಾರ್ಜಿನ್ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
65
606
ಶ್ರೀ ಕೆ ಪ್ರತಾಪಚಂದ್ರ ಶೆಟ್ಟಿ ಇಲಾಖೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಕೃಷಿ ಸಚಿವರು
66
609
ಶ್ರೀ ಕೆ ಪ್ರತಾಪಚಂದ್ರ ಶೆಟ್ಟಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
67
595
ಶ್ರೀ ಹೆಚ್.ಎಂ. ರಮೇಶ ಗೌಡ ಇ-ಸ್ವತ್ತು ವಿತರಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
68
608
ಶ್ರೀ ಕೆ ಪ್ರತಾಪಚಂದ್ರ ಶೆಟ್ಟಿ ತಾಲ್ಲೂಕು ಪಂಚಾಯಿತಿ ಅಧೀನದ ಕಟ್ಟಡಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
69
599
ಶ್ರೀ ಹೆಚ್.ಎಂ. ರಮೇಶ ಗೌಡ ಯುವ ಸಬಲೀಕರಣ ಕೇಂದ್ರಗಳನ್ನು ಸ್ಥಾಪಿಸಲಾಗಿರುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
70
597
ಶ್ರೀ ಹೆಚ್.ಎಂ. ರಮೇಶ ಗೌಡ ಕೃಷಿ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರಿಗೆ ಮಂಜೂರಾದ ಕಾರ್ಯಕ್ರಮಗಳ ಬಗ್ಗೆ ಕೃಷಿ ಸಚಿವರು
71
596
ಶ್ರೀ ಹೆಚ್.ಎಂ. ರಮೇಶ ಗೌಡ ಸಾರಿಗೆ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆಸಲ್ಲಿಸುತ್ತಿರುವ ನೌಕರರ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರು
72
594
ಶ್ರೀ ಎನ್‌ ರವಿಕುಮಾರ್ ಪ್ರಧಾನ‌ ಮಂತ್ರಿ ಆವಾಸ್ ಯೋಜನೆಯ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
73
598
ಶ್ರೀ ಹೆಚ್.ಎಂ. ರಮೇಶ ಗೌಡ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್ ಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
74
676
ಶ್ರೀ ಶಶೀಲ್‌ ಜಿ ನಮೋಶಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಹಾಸ್ಟೆಲ್ ಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
75
591
ಶ್ರೀ ಎನ್‌ ರವಿಕುಮಾರ್ ತೋಟಗಾರಿಕಾ ಬೆಳೆಗಳ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
76
592
ಶ್ರೀ ಎನ್‌ ರವಿಕುಮಾರ್ ಕೃಷಿ ಭಾಗ್ಯ ಯೋಜನೆಯ ಕುರಿತು ಕೃಷಿ ಸಚಿವರು
77
661
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ ಪರಿಶಿಷ್ಟ ಪಂಗಡದ ಜನರು ವಾಸಿಸುವ ಪ್ರದೇಶದಲ್ಲಿ ದೇವಾಲಯಕ್ಕೆ ಶಾಸಕರ ಅನುದಾನ ಬಳಸುವ ಬಗ್ಗೆ ಯೋಜನಾ ಸಚಿವರು
78
660
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ ಉತ್ತರ ಕನ್ನಡ ಜಿಲ್ಲೆಯ ಕುಂಬ್ರಿ ಮರಾಠಿ ಸಮುದಾಯಕ್ಕೆ ನೀಡುತ್ತಿರುವ ಮೀಸಲಾತಿ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
79
672
ಶ್ರೀ ಪಿ ಆರ್‌ ರಮೇಶ್ ಆಪನ್ ಸಂಸ್ಥೆಯಲ್ಲಿ ರೈತರ ವ್ಯವಸಾಯ ಉತ್ಪನ್ನಗಳ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
80
673
ಶ್ರೀ ಪಿ ಆರ್‌ ರಮೇಶ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೇವೆಯಲ್ಲಿ ಮುಂಬಡ್ತಿ ನೀಡುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
81
674
ಶ್ರೀ ಪಿ ಆರ್‌ ರಮೇಶ್ ವಿಧಾನಪರಿಷತ್ತು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಅನುದಾನ ಬಿಡುಗಡೆ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
82
677
ಶ್ರೀ ಶಶೀಲ್‌ ಜಿ ನಮೋಶಿ ಡಾ: ಡಿ. ಎಂ. ನಂಜುಂಡಪ್ಪನವರ ವರದಿ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
83
675
ಶ್ರೀ ಶಶೀಲ್‌ ಜಿ ನಮೋಶಿ ಮುರಾರ್ಜಿ ದೇಸಾಯಿ ವಸತಿ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
84
662
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ ಬುಡಕಟ್ಟು ಸಿದ್ದಿ ಜನರ ಯುವಕ ಮತ್ತು ಯುವತಿಯರಿಗೆ ಯಲ್ಲಾಪುರದಲ್ಲಿ ಕ್ರೀಡಾ ಶಾಲೆ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
85
624
ಶ್ರೀ ಕೆ ಟಿ ಶ್ರೀಕಂಠೇಗೌಡ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
86
625
ಶ್ರೀ ಕೆ ಟಿ ಶ್ರೀಕಂಠೇಗೌಡ ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಕೃಷಿ ಸಚಿವರು
87
626
ಶ್ರೀ ಕೆ ಟಿ ಶ್ರೀಕಂಠೇಗೌಡ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ನ ಚುನಾವಣೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
88
627
ಶ್ರೀ ಕೆ ಟಿ ಶ್ರೀಕಂಠೇಗೌಡ ವಸತಿ ಶಿಕ್ಷಣ ಸಂಸ್ಥೆಗಳ ಅತಿಥಿ ಶಿಕ್ಷಕರ ಖಾಯಂ ಮಾಡುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
89
628
ಶ್ರೀ ಕೆ ಟಿ ಶ್ರೀಕಂಠೇಗೌಡ ಸಮೃದ್ಧಿ ಯೋಜನೆಯ ಫಲಾನುಭವಿಗಳಿಗೆ ಪರಿಹಾರ ಧನ ವಿತರಿಸದೆ ಇರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
90
692
ಶ್ರೀ ನಂಜುಂಡಿ ವಿಶ್ವಕರ್ಮ ರಾಜ್ಯದಲ್ಲಿರುವ ವಿಶ್ವಕರ್ಮ ಸಮುದಾಯದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
91
699
ಶ್ರೀ ಸುನೀಲ್‌ ಸುಬ್ರಮಣಿ ಎಂ. ಪಿ. ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು ಗಳನ್ನು ಮಾಡಲು ವಿಳಂಬ ನೀತಿ ಅನುಸರಿಸುತ್ತಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
92
701
ಶ್ರೀ ಸುನೀಲ್‌ ಗೌಡ ಬಸನಗೌಡ ಪಾಟೀಲ್ ಗ್ರಾಮ ಪಂಚಾಯಿತಿ ಸಿಬ್ಬಂದಿ ವೇತನ ಪಾವತಿಗೆ ಸರ್ಕಾರ ಕೈಗೊಂಡ ಕ್ರಮದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
93
704
ಶ್ರೀ ಸುನೀಲ್‌ ಗೌಡ ಬಸನಗೌಡ ಪಾಟೀಲ್ ಪಿಡಿಓ ಜೇಷ್ಠತಾ ಪಟ್ಟಿ ಪ್ರಕಟಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
94
703
ಶ್ರೀ ಸುನೀಲ್‌ ಗೌಡ ಬಸನಗೌಡ ಪಾಟೀಲ್ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಬಿಡುಗಡೆಯಾದ ಅನುದಾನದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
95
570
ಡಾ|| ತೇಜಸ್ವಿನಿ ಗೌಡ ಮಾದರಿ ಪಂಚಾಯಿತಿಗಳ ಹಾಗೂ ಕುಡಿಯುವ ನೀರಿನ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
96
572
ಡಾ|| ತೇಜಸ್ವಿನಿ ಗೌಡ ರೇಷ್ಮೆ ಬೆಳೆ, ನೂಲು, ವಸ್ತ್ರ ನೇಯ್ಗೆ, ಮಾರುಕಟ್ಟೆ ತಂತ್ರಜ್ಞಾನ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
97
573
ಡಾ|| ತೇಜಸ್ವಿನಿ ಗೌಡ ರಾಜ್ಯದಲ್ಲಿನ ಕ್ರೀಡಾ ಚಿತ್ರಣ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
98
574
ಡಾ|| ತೇಜಸ್ವಿನಿ ಗೌಡ ಗ್ರಾಮೀಣ ಭಾಗಕ್ಕೆ ಸೂಕ್ತ ಬಸ್ ಸಂಚಾರ ಕುರಿತು ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರು
99
575
ಶ್ರೀ ಕೆ ಎ ತಿಪ್ಪೇಸ್ವಾಮಿ ಹೆಲ್ತ್ ಮಿಷನ್ ಕಾರ್ಡ್ ಯೋಜನೆಯ ಅನುಷ್ಠಾನ ಕುರಿತು ಕೃಷಿ ಸಚಿವರು
100
576
ಶ್ರೀ ಕೆ ಎ ತಿಪ್ಪೇಸ್ವಾಮಿ ವಿದ್ಯಾರ್ಥಿ ವೇತನದಿಂದ ವಂಚಿತರಾಗಿರುವ ವಿದ್ಯಾರ್ಥಿಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
101
579
ಶ್ರೀ ಕೆ ಎ ತಿಪ್ಪೇಸ್ವಾಮಿ ಮೈಸೂರು ರೇಷ್ಮೆ ಬಿತ್ತನೆ ವಲಯದ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
102
577
ಶ್ರೀ ಕೆ ಎ ತಿಪ್ಪೇಸ್ವಾಮಿ ಪಂಚಾಯತ್ ವ್ಯವಸ್ಥೆಯ ಆರ್ಥಿಕ ಸ್ಥಿತಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
103
578
ಶ್ರೀ ಕೆ ಎ ತಿಪ್ಪೇಸ್ವಾಮಿ ಡಾ: ನಂಜುಂಡಪ್ಪ ವರದಿ ಜಾರಿಯಾಗದಿರುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
104
630
ಶ್ರೀ ಆರ್‌ ಬಿ ತಿಮ್ಮಾಪೂರ ಸಮಾಜ ಕಲ್ಯಾಣ ಇಲಾಖೆ ಮತ್ತು ಡಿಪಿಎಆರ್ ನಡುವಿನ ಮುಂಬಡ್ತಿ ಗೊಂದಲಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
105
629
ಶ್ರೀ ಆರ್‌ ಬಿ ತಿಮ್ಮಾಪೂರ ಕೃಷಿ ಬಗ್ಗೆ ಕೃಷಿ ಸಚಿವರು
106
631
ಶ್ರೀ ಆರ್‌ ಬಿ ತಿಮ್ಮಾಪೂರ ಕ್ರೀಡಾಪಟುಗಳಿಗೆ ಆರ್ಥಿಕ ನೆರವು ಒದಗಿಸುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
107
632
ಶ್ರೀ ಆರ್‌ ಬಿ ತಿಮ್ಮಾಪೂರ ಪಂಚಾಯತ್ ಮಟ್ಟದ ಯೋಜನೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
108
633
ಶ್ರೀ ಆರ್‌ ಬಿ ತಿಮ್ಮಾಪೂರ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಯೋಜನೆಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
109
567
ಶ್ರೀಮತಿ ಎಸ್‌ ವೀಣಾ ಅಚ್ಚಯ್ಯ ರಾಜ್ಯದಲ್ಲಿ ಕಾಫಿ ಬೆಳೆಯನ್ನು ವಿಮಾ ಯೋಜನೆಯ ವ್ಯಾಪ್ತಿಗೆ ಒಳಪಡಿಸುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
110
568
ಶ್ರೀಮತಿ ಎಸ್‌ ವೀಣಾ ಅಚ್ಚಯ್ಯ ಕಾಫಿ ಬೆಳೆಗಾರರಿಗೆ ದೊರೆಯುತ್ತಿದ್ದ ಸಹಾಯಧನ ಸ್ಥಗಿತಗೊಂಡಿರುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
111
569
ಶ್ರೀಮತಿ ಎಸ್‌ ವೀಣಾ ಅಚ್ಚಯ್ಯ ಸಣ್ಣ ಕಾಫಿ ಬೆಳೆಗಾರರ ಮಕ್ಕಳು ಹಾಗೂ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಸೌಲಭ್ಯದ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
112
566
ಶ್ರೀಮತಿ ಎಸ್‌ ವೀಣಾ ಅಚ್ಚಯ್ಯ ರಾಜ್ಯದಲ್ಲಿ ಕಾಫಿ ಬೆಳೆಗೆ ನೀಡುತ್ತಿರುವ ಪ್ರಾಕೃತಿಕ ವಿಕೋಪ ನಷ್ಟ ಪರಿಹಾರವನ್ನು ಪರಿಷ್ಕರಿಸುವ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
113
693
ಶ್ರೀ ಅ. ದೇವೇಗೌಡ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕಛೇರಿಗಳಲ್ಲಿ ಗ್ರೂಪ್-ಸಿ ಮತ್ತು ಗ್ರೂಪ್‌ ಡಿ ನೌಕರರ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
114
684
ಶ್ರೀ ವಿಜಯ್‌ ಸಿಂಗ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿವೇತನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
115
571
ಡಾ|| ತೇಜಸ್ವಿನಿ ಗೌಡ ಅತಿವೃಷ್ಟಿ ಪೀಡಿತ ರೈತರ ಬವಣೆ ಕುರಿತು ಕಂದಾಯ ಸಚಿವರು
116
702
ಶ್ರೀ ಸುನೀಲ್‌ ಗೌಡ ಬಸನಗೌಡ ಪಾಟೀಲ್ ಗ್ರಾಮ ಪಂಚಾಯತ್ ಸದಸ್ಯರ ಗೌರವಧನದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
117
593
ಶ್ರೀ ಎನ್‌ ರವಿಕುಮಾರ್ ಸಾರಿಗೆ ಬಸ್ ಗಳಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರು
118
645
ಶ್ರೀ ಎನ್.‌ ಅಪ್ಪಾಜಿಗೌಡ ಪ್ರಧಾನ ಮಂತ್ರಿ ಆದರ್ಶಗ್ರಾಮ ಯೋಜನೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
119
646
ಶ್ರೀ ಎನ್.‌ ಅಪ್ಪಾಜಿಗೌಡ ತೋಟಗಾರಿಕೆ ಇಲಾಖೆಯಲ್ಲಿ ಸರ್ಕಾರದಿಂದ ನೀಡುವ ವಿವಿಧ ಯೋಜನೆಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
120
648
ಶ್ರೀ ಎನ್.‌ ಅಪ್ಪಾಜಿಗೌಡ ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
121
647
ಶ್ರೀ ಎನ್.‌ ಅಪ್ಪಾಜಿಗೌಡ ಕಿರಿಯ ಇಂಜಿನಿಯರ್ ನಿಂದ ಸಹಾಯಕ ಇಂಜಿನಿಯರ್-೧ಕ್ಕೆ ಬಡ್ತಿ ನೀಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
122
649
ಶ್ರೀ ಎನ್.‌ ಅಪ್ಪಾಜಿಗೌಡ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳನ್ನು ಕೊರೆದಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
123
679
ಶ್ರೀ ಬಿ. ಜಿ. ಪಾಟೀಲ್ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳ ಗ್ರಾಮ ಪಂಚಾಯಿತಿ ಪಿಡಿಓ ಇತರ ಸಿಬ್ಬಂದಿಗಳ ಕೊರತೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
124
678
ಶ್ರೀ ಬಿ. ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶುದ್ಧಕುಡಿಯುವ ನೀರಿನ ಘಟಕಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
125
663
ಶ್ರೀ ನಸೀರ್ ಅಹ್ಮದ್ ತಾಲ್ಲೂಕು ಪಂಚಾಯಿತಿ ಕಚೇರಿಯ ಸಿಬ್ಬಂದಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
126
664
ಶ್ರೀ ನಸೀರ್ ಅಹ್ಮದ್ ಕಾಡೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
127
665
ಶ್ರೀ ನಸೀರ್ ಅಹ್ಮದ್ ಗ್ರಾಮ ಪಂಚಾಯಿತಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
128
666
ಶ್ರೀ ನಸೀರ್ ಅಹ್ಮದ್ 15ನೇ ಹಣಕಾಸಿನ ಯೋಜನೆಯಲ್ಲಿ ನಿಗದಿಯಾದ ಅನುದಾನದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
129
680
ಶ್ರೀ ರಘುನಾಥ್‌ ರಾವ್ ಮಲ್ಕಾಪುರೆ ಕೊರೆದ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರು
130
681
ಶ್ರೀ ರಘುನಾಥ್‌ ರಾವ್ ಮಲ್ಕಾಪುರೆ ವಿವಿಧ ಯೋಜನೆಗಳಲ್ಲಿ ಮಂಜೂರಾದ ಅನುದಾನ ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರು
131
682
ಶ್ರೀ ರಘುನಾಥ್‌ ರಾವ್ ಮಲ್ಕಾಪುರೆ ಬೀದರ್ ಕೃಷಿ ಕ್ಷೇತ್ರದ ಅಭಿವೃದ್ಧಿ ಕುರಿತು ಕೃಷಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru