ದಿನಾಂಕ 17-12-2024ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1001
ಶ್ರೀ ಮಂಜುನಾಥ್ ಭಂಡಾರಿ ನಗರಾಭಿವೃದ್ದಿ ಪ್ರಾಧಿಕಾರಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
2
1002
ಶ್ರೀ ಮಂಜುನಾಥ್ ಭಂಡಾರಿ ಮೂಲಸೌಲಭ್ಯ ಅಭಿವೃದ್ಧಿ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
3
1003
ಶ್ರೀ ಮಂಜುನಾಥ್ ಭಂಡಾರಿ ಪೌರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮೂಲಸೌಲಭ್ಯ ಒದಗಿಸುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
4
1004
ಶ್ರೀ ಮಂಜುನಾಥ್ ಭಂಡಾರಿ ಸಹಕಾರಿ ಸಂಘಗಳ ಮೂಲಕ ಸಾಲ ವಿತರಣೆ ಕುರಿತು ಸಹಕಾರ ಸಚಿವರು
5
1005
ಶ್ರೀ ಮಂಜುನಾಥ್ ಭಂಡಾರಿ ನಗರ ಯೋಜನೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
6
912
ಶ್ರೀ ಸಿ.ಎನ್.ಮಂಜೇಗೌಡ ಮೈಸೂರು ಅಭಿವೃದ್ಧಿ ಪ್ರಾಧಿಕಾರವು 50-50 ಅನುಪಾತದಡಿ ಹಂಚಿಕೆ ಮಾಡಿರುವ ನಿವೇಶನಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
7
911
ಶ್ರೀ ಸಿ.ಎನ್.ಮಂಜೇಗೌಡ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಿಎ ನಿವೇಶನಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
8
913
ಶ್ರೀ ಸಿ.ಎನ್.ಮಂಜೇಗೌಡ ಮೈಸೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನಿವೇಶನ ಮಂಜೂರಾತಿ ಸಲುವಾಗಿ ಬಂದಿರುವ ಅರ್ಜಿಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
9
930
ಡಾ|| ಎಂ ಜಿ ಮೂಳೆ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
10
931
ಡಾ|| ಎಂ ಜಿ ಮೂಳೆ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
11
932
ಡಾ|| ಎಂ ಜಿ ಮೂಳೆ ಸಹಕಾರ ಸಂಘಗಳಲ್ಲಿ ಮಹಿಳೆಯರ ಪಾತ್ರ ಕುರಿತು ಸಹಕಾರ ಸಚಿವರು
12
933
ಡಾ|| ಎಂ ಜಿ ಮೂಳೆ ಬಸವಕಲ್ಯಾಣ ನಗರಸಭೆಯ ಕಾಮಗಾರಿಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
13
981
ಶ್ರೀ ಕೆ.ಎಸ್.ನವೀನ್ ಗಣಿ ಬಾಧಿತ ಪ್ರದೇಶಾಭಿವೃದ್ಧಿ ನಿಧಿ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
14
982
ಶ್ರೀ ಕೆ.ಎಸ್.ನವೀನ್ ರಾಜ್ಯದಲ್ಲಿರುವ ರೈತರಿಗೆ ನೀಡುತ್ತಿರುವ ಬೆಳೆ ಸಾಲದ ಮಾಹಿತಿಗಳ ಬಗ್ಗೆ ಸಹಕಾರ ಸಚಿವರು
15
983
ಶ್ರೀ ಕೆ.ಎಸ್.ನವೀನ್ ರಾಜ್ಯದಲ್ಲಿರುವ ಸಣ್ಣ ಕೈಗಾರಿಕೆಗಳ ಮಾಹಿತಿ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
16
976
ಶ್ರೀ ಎಂ.ನಾಗರಾಜು ಜಾಗತಿಕ ಹೂಡಿಕೆದಾರರ ಸಭೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
17
977
ಶ್ರೀ ಎಂ.ನಾಗರಾಜು ಜವಳಿ ಪಾರ್ಕ್‌ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
18
978
ಶ್ರೀ ಎಂ.ನಾಗರಾಜು ಕೆ ಎಸ್ ಎಸ್ ಐ ಡಿ ಸಿ ವತಿಯಿಂದ ನಿವೇಶನ ಹಂಚಿಕೆ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
19
979
ಶ್ರೀ ಎಂ.ನಾಗರಾಜು ಗಣಿಗಾರಿಕೆ ಪ್ರದೇಶಗಳಲ್ಲಿ ನಾಗರಿಕ ಸಮುದಾಯಗಳ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
20
980
ಶ್ರೀ ಎಂ.ನಾಗರಾಜು ಬೆಳಗಾವಿ ನಗರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಹಂಚಿಕೆಯಾಗಿರುವ ನಿವೇಶನಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
21
914
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಉತ್ತರ ಕರ್ನಾಟಕದಲ್ಲಿ ಸಕ್ಕರೆ ಕಾರ್ಖಾನೆಗಳು ಮತ್ತು ಸಕ್ಕರೆ ನಿವೇಶನಾಲಯ ಸ್ಥಳಾಂತರ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
22
915
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
23
925
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
24
985
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಪುರಸಭೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
25
286
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಭಾವದಿಂದ ಆಗಿರುವ ಹಾನಿ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
26
921
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಅರ್ಹ ಬೆಳೆ ಸಾಲಗಾರರ ರೈತರಿಗೆ ಸಾಲ ಮನ್ನಾ ಮೊತ್ತ ಇನ್ನೂ ಬಿಡುಗಡೆಯಾಗದಿರುವ ಬಗ್ಗೆ ಸಹಕಾರ ಸಚಿವರು
27
922
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಸಾಲದ ಮಿತಿ ಹೆಚ್ಚಾಗಿದ್ದರೂ ಹೆಚ್ಚಿರುವ ಸಾಲದ ಹಣವನ್ನು ವಿತರಣೆ ಮಾಡದಿರುವ ಬಗ್ಗೆ ಸಹಕಾರ ಸಚಿವರು
28
923
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಅಡಿಕೆಯ ಉತ್ತಮ ಗುಣಗಳನ್ನು ದಾಖಲೆಯ ಆಧಾರದಲ್ಲಿ ತಿಳಿಸಲು ವ್ಯಾಪಕ ಸಂಶೋಧನೆಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
29
924
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿನ ನೇಮಕಾತಿ ಪ್ರಕ್ರಿಯೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
30
907
ಶ್ರೀ ಸಿ.ಟಿ.ರವಿ ಎಲೆ ಚುಕ್ಕಿ ಮತ್ತು ಕೊಳೆ ರೋಗದಿಂದ ಹಾಳಾಗಿರುವ ಅಡುಗೆ ಪರಿಹಾರ ನೀಡುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
31
908
ಶ್ರೀ ಸಿ.ಟಿ.ರವಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡುವಾಗ ಅನುಸರಿಸುವ ನಿಯಮ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
32
909
ಶ್ರೀ ಸಿ.ಟಿ.ರವಿ ಸ್ತ್ರೀ ಶಕ್ತಿ ಸ್ವ-ಸಹಾಯ ಗುಂಪುಗಳು ಪಡೆದಿರುವ ಸಾಲವನ್ನು ಮನ್ನಾ ಮಾಡುವ ಬಗ್ಗೆ ಸಹಕಾರ ಸಚಿವರು
33
910
ಶ್ರೀ ಸಿ.ಟಿ.ರವಿ ಕೈಗಾರಿಕೆ ವಿಸ್ತರಣೆಗಾಗಿ ಸ್ವಾಧೀನ ಪಡಿಸಿಕೊಂಡಿರುವ ಜಮೀನಿನ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
34
929
ಶ್ರೀ ಎಸ್.ರವಿ ನೊಳಂಬ ವೀರಶೈವ ಸಂಘ ಇದರ ನೊಂದಣಿ ಮತ್ತು ಚುನಾವಣೆಗಳ ಬಗ್ಗೆ ಸಹಕಾರ ಸಚಿವರು
35
901
ಶ್ರೀ ಎನ್.ರವಿಕುಮಾರ್ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಂಘದ ಕುರಿತು ಸಹಕಾರ ಸಚಿವರು
36
902
ಶ್ರೀ ಎನ್.ರವಿಕುಮಾರ್ ಕರ್ನಾಟಕ ವಿಧಾನ ಮಂಡಲ ಗೃಹ ನಿರ್ಮಾಣ ಸಂಘದ ಕುರಿತು ಸಹಕಾರ ಸಚಿವರು
37
919
ಶ್ರೀ ಎನ್.ರವಿಕುಮಾರ್ ಗರಿಷ್ಠ ವಯೋಮಿತಿ ಹೆಚ್ಚಳ ಕುರಿತು ಸಹಕಾರ ಸಚಿವರು
38
991
ಶ್ರೀ ಸುನೀಲ್‌ ವಲ್ಯಾಪುರ್‌ ಯಶಸ್ವಿನಿ ವಿಮಾ ಯೋಜನೆಯ ಕುರಿತು ಸಹಕಾರ ಸಚಿವರು
39
989
ಶ್ರೀ ಸುನೀಲ್‌ ವಲ್ಯಾಪುರ್‌ ಮರಳು ಗಣಿಗಾರಿಕೆಯ ಗುತ್ತಿಗೆ ಪರವಾನಿಗೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
40
990
ಶ್ರೀ ಸುನೀಲ್‌ ವಲ್ಯಾಪುರ್‌ ನಗರಾಭಿವೃದ್ಧಿ ಇಲಾಖೆಯ ಅನುದಾನಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
41
992
ಶ್ರೀ ಸುನೀಲ್‌ ವಲ್ಯಾಪುರ್‌ ನಗರಾಭಿವೃದ್ಧಿ ಪ್ರಾಧಿಕಾರಗಳ ಅಭಿವೃದ್ಧಿ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
42
998
ಶ್ರೀ ಸುನೀಲ್‌ ವಲ್ಯಾಪುರ್‌ ಕೈಗಾರಿಕೆ ಘಟಕಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
43
937
ಶ್ರೀ ಶರವಣ ಟಿ.ಎ. ಕೆ ಟಿ ಸಿ ಪಿ ಕಾಯ್ದೆ 2015ರ ಕಲM 17ರ ತಿದ್ದುಪಡಿ ಅನುಷ್ಠಾನದ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
44
986
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯ ಸಣ್ಣ ಕೈಗಾರಿಕೆಗಳ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
45
988
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಸಣ್ಣ ಕೈಗಾರಿಕೆಯಲ್ಲಿ SEP/TSPನಿಯಮ ಪಾಲಿಸುವ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
46
954
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೈಗಾರಿಕಾ ನೀತಿಯಿಂದಾಗಿ ರಾಜ್ಯದಲ್ಲಿ ಹಂಚಿಕೆಯಾಗಿರುವ ಬಂಡವಾಳದ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
47
955
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೇಂದ್ರ ಪುರಸ್ಕೃತ ನಗರ ಮೂಲಸೌಕರ್ಯ ನಿಧಿಯ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
48
956
ಶ್ರೀ ಕೆ.ಎ. ತಿಪ್ಪೇಸ್ವಾಮಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕಾರ್ಯವೈಕರಿಗಳ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
49
957
ಶ್ರೀ ಕೆ.ಎ. ತಿಪ್ಪೇಸ್ವಾಮಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಡಿಜಿಟಲೀಕರಣಗೊಳಿಸುವ ಅನುಷ್ಠಾನದ ಬಗ್ಗೆ ಸಹಕಾರ ಸಚಿವರು
50
898
ಶ್ರೀ ಅಡಗೂರು ಹೆಚ್‌ ವಿಶ್ವನಾಥ್ ಸಹಕಾರ ಸಂಘಗಳ ಬೈಲಾ ತಿದ್ದುಪಡಿಗೆ ಸಂಬಂಧಿಸಿದ ಪ್ರಶ್ನೆಗಳ ಬಗ್ಗೆ ಸಹಕಾರ ಸಚಿವರು
51
899
ಶ್ರೀ ಅಡಗೂರು ಹೆಚ್‌ ವಿಶ್ವನಾಥ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುರಿತು ಸಹಕಾರ ಸಚಿವರು
52
926
ಶ್ರೀ ಕೆ ವಿವೇಕಾನಂದ ಮೈಸೂರು ಮಹಾನಗರ ಅಭಿವೃದ್ಧಿ ಕಾಮಗಾರಿಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
53
958
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರ್ ಕೊಂಕಣ ರೈಲ್ವೆಯನ್ನು ವಿಲೀನಗೊಳಿಸುವ ಪ್ರಸ್ತಾವನೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
54
904
ಶ್ರೀ ಎಂ.ಎಲ್.ಅನಿಲ್‌ ಕುಮಾರ್ ಗೃಹ ನಿರ್ಮಾಣ ಸಹಕಾರ ಸಂಘಗಳ ಬಗ್ಗೆ ಸಹಕಾರ ಸಚಿವರು
55
968
ಶ್ರೀ ಡಿ.ಎಸ್.‌ ಅರುಣ್‌ ಹಟ್ಟಿ ಮತ್ತು ಚಿನ್ನದ ಕಂಪನಿಗಳ ನೇಮಕಾತಿ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
56
967
ಶ್ರೀ ಡಿ.ಎಸ್.‌ ಅರುಣ್ M.S.M.F ವಲಯ ಉತ್ತೇಜನಕ್ಕಾಗಿ ಯೋಜನೆ ಮತ್ತು ರಿಯಾಯಿತಿಗಳು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
57
966
ಶ್ರೀ ಡಿ.ಎಸ್.‌ ಅರುಣ್ ಶಿವಮೊಗ್ಗ ಜಿಲ್ಲೆಗಳ ರಸ್ತೆ ಗುಂಡಿಗಳ ಮುಚ್ಚುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
58
970
ಶ್ರೀ ಡಿ.ಎಸ್.‌ ಅರುಣ್ ನಕಲಿ ಠೇವಣಿ ಬಾಂಡ್‌ ಸೃಷ್ಟಿಸಿ ಅಕ್ರಮ ಮಾಡಿರುವ ಬಗ್ಗೆ ಸಹಕಾರ ಸಚಿವರು
59
969
ಶ್ರೀ ಡಿ.ಎಸ್.‌ ಅರುಣ್ ಗ್ರಾಮ ಪಂಚಾಯಿತಿ, ನಗರ ಸಭೆ, ಪುರಸಬೆಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
60
995
ಶ್ರೀಮತಿ ಬಲ್ಕೀಸ್‌ ಬಾನು ಸ್ವ-ಸಹಾಯ ಸಂಘಗಳ ಕುರಿತು ಸಹಕಾರ ಸಚಿವರು
61
997
ಶ್ರೀಮತಿ ಬಲ್ಕೀಸ್‌ ಬಾನು ಅಲ್ಪಸಂಖ್ಯಾತರ ಸಮುದಾಯದವರುಗಳಿಗೆ ರೂಪಿಸಿರುವ ಯೋಜನೆಗಳ ಕುರಿತು ಸಹಕಾರ ಸಚಿವರು
62
952
ಶ್ರೀ ಎಸ್.ಎಲ್.‌ ಭೋಜೇಗೌಡ ರೈತತು ಸಹಕಾರ ಸಂಘಗಳಿಂದ ಪಡೆದ ಸಾಲ ಮನ್ನಾ ಮಾಡುವ ಬಗ್ಗೆ ಸಹಕಾರ ಸಚಿವರು
63
959
ಶ್ರೀ ಎಸ್.ಎಲ್.‌ ಭೋಜೇಗೌಡ ಕೆ.ಐ.ಎಡಿ.ಬಿ ಯಲ್ಲಿ ರಿಯಾಯಿತಿ ದರದಲ್ಲಿ ಕೈಗಾರಿಕೆ ನಿವೇಶನ ಹಂಚಿಕೆ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
64
960
ಶ್ರೀ ಎಸ್.ಎಲ್.‌ ಭೋಜೇಗೌಡ ರಾಜ್ಯದಲ್ಲಿ ಗಣಿಗಾರಿಕೆಯ ಉದ್ಯಮಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
65
934
ಶ್ರೀ ಚಿದಾನಂದ್‌ ಎಂ.ಗೌಡ ಸಣ್ಣ, ಅತಿಸಣ್ಣ ಕೈಗಾರಿಕೆಗಳಿಗೆ ಸೌಲಭ್ಯ ಒದಗಿಸುವ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
66
935
ಶ್ರೀ ಚಿದಾನಂದ್‌ ಎಂ.ಗೌಡ ಕೃಷಿ ಭೂಮಿಯಲ್ಲಿನ ಕಲ್ಲುಬಂಡೆ ತೆರವುಗೊಳಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
67
920
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ತಡೆಯುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
68
948
ಶ್ರೀ ಹೆಚ್.ಎಸ್. ಗೋಪಿನಾಥ್ ಹಟ್ಟಿ ಪಟ್ಟಣ ಪಂಚಾಯಿತಿಯ ಮೇಲ್ದರ್ಜೆಯ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
69
949
ಶ್ರೀ ಹೆಚ್.ಎಸ್. ಗೋಪಿನಾಥ್ ಹಟ್ಟಿ ಚಿನ್ನದ ಗಣಿ ಕಂಪನಿಯ ನಿಯಮಿತ ಸ್ಧಳೀಯ ವೃಂದ ಮತ್ತು ಸ್ಧಳೀಯೇತರ ನೇಮಕಾತಿ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
70
950
ಶ್ರೀ ಹೆಚ್.ಎಸ್. ಗೋಪಿನಾಥ್ ಸಣ್ಣ ಕೈಗಾರಿಕೆಗಳನ್ನು ಸ್ಧಾಪಿಸುವ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
71
900
ಶ್ರೀ ಗೋವಿಂದ ರಾಜು ಡಿಸಿಸಿ ಬ್ಯಾಂಕುಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಸಹಕಾರ ಸಚಿವರು
72
974
ಶ್ರೀ ಗೋವಿಂದ ರಾಜು ಕೋಲಾರ ನಗರಸಭೆಯಲ್ಲಿ ಸುಮಾರು ೨.೪ ಕೋಟಿ ರೂ ಅವ್ಯವಹಾರವಾಗಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
73
975
ಶ್ರೀ ಗೋವಿಂದ ರಾಜು ಕೋಲಾರ ತಾಲ್ಲೂಕಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
74
927
ಶ್ರೀಮತಿ ಹೇಮಲತಾ ನಾಯಕ್ ಕ್ಷೀರಧಾರೆ ಯೋಜನೆಯಡಿ ನೀಡಲಾಗುತ್ತಿರುವ ಪ್ರೋತ್ಸಾಹಧನಕ ಕುರಿತು ಸಹಕಾರ ಸಚಿವರು
75
972
ಶ್ರೀಮತಿ ಹೇಮಲತಾ ನಾಯಕ್ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ನಗರ ಪ್ರದೇಶಗಳಲ್ಲಿರುವ ಸ್ಧಳಗಳ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
76
973
ಶ್ರೀಮತಿ ಹೇಮಲತಾ ನಾಯಕ್ ಪುರಸಭೆ, ಪಟ್ಟಣ ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
77
996
ಶ್ರೀಮತಿ ಹೇಮಲತಾ ನಾಯಕ್ ಬೆಂಗಳೂರಿನ ಹೆಬ್ಬಾಳ ಮತ್ತು ಹೆಬ್ಬಾಳ ಅಮ್ಮಣ್ಣಿಕೆರೆ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
78
944
ಶ್ರೀ ಐವನ್‌ ಡಿʼಸೋಜಾ ಬೈಕಂಪಾಡಿ APMC ಮಾರುಕಟ್ಟೆ ಕಟ್ಟಡದ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
79
945
ಶ್ರೀ ಐವನ್‌ ಡಿʼಸೋಜಾ ೨೦೨೩-೨೪ನೇ ಸಾಲಿನಲ್ಲಿ ಗ್ರಾಮ ಪಂಚಾಯತ್‌, ನಗರಸಭೆ, ಪುರಸಭೆ ಪಟ್ಟಣ ಪಂಚಾಯಿತಿಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
80
946
ಶ್ರೀ ಐವನ್‌ ಡಿʼಸೋಜಾ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸೈತ್‌ ಹಂಚಿಕೆಯ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
81
947
ಶ್ರೀ ಐವನ್‌ ಡಿʼಸೋಜಾ ಮಂಗಳೂರು ನಗರಾಭಿವೃದ್ಧಿ ವ್ಯಾಪ್ತಿಯಲ್ಲಿ ಲೇಔಟ್‌ ಸ್ಧಾಪಿಸುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
82
943
ಶ್ರೀ ಐವನ್‌ ಡಿʼಸೋಜಾ ಅಡಿಕೆ ಬೆಳೆ ಉತ್ತೇಜನಕ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
83
891
ಶ್ರೀ ಟಿ ಎನ್ ಜವರಾಯಿ ಗೌಡ ಸಿ.ಎಸ್.ಆರ್‌ ನಿಧಿಯಿಂದ ಅಭಿವೃದ್ಧಿ ಕಾಮಾಗಾರಿಗಳ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
84
892
ಶ್ರೀ ಟಿ ಎನ್ ಜವರಾಯಿ ಗೌಡ ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿಗಳಿಗೆ ಅನುದಾನ ನೀಡಿರುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
85
963
ಶ್ರೀ ಮಧು ಜಿ.ಮಾದೇಗೌಡ ಸಕ್ಕರೆ ಕಾರ್ಖಾನೆಗಳಿಂದ ಸಂಗ್ರಹವಾದ ರಸ್ತೆ ಕರ ನಿಧಿಯಿಂದ ಅಭಿವೃದ್ಧಿ ಕೈಗೊಂಡಿರುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
86
964
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಭೂಸ್ವಾಧೀನ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
87
897
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ವಿವಿಧ ವೃಂದದ ಹುದ್ದೆಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
88
971
ಶ್ರೀ ಕೇಶವ ಪ್ರಸಾದ್ ಎಸ್ ಖಾಸಗಿ ಫೈನಾನ್ಸ್‌ ಕಂಪನಿಗಳು ಸಾರ್ವಜನಿಕರಿಗೆ ವಂಚನೆ ಮಾಡುತ್ತಿರುವ ಕುರಿತು ಸಹಕಾರ ಸಚಿವರು
89
1000
ಶ್ರೀ ಕೇಶವ ಪ್ರಸಾದ್ ಎಸ್ ದಾವೋಸ್‌ ಒಡಂಬಡಿಕೆ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
90
893
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಅನುದಾನ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
91
894
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಎಪಿಎಂಸಿ ಮಾರುಕಟ್ಟೆ ಸ್ಧಳಾಂತರ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
92
895
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಮಾಹಿತಿ ನೀಡಲು ವಿಳಂಬ ಧೋರಣೆ ತೋರುತ್ತಿರುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
93
1006
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬೆಂಗಳೂರು ಉತ್ತರ ತಾಲ್ಲೂಕಿನ ಮಾದಾನಾಯಕನ ಹಳ್ಳಿ ಸಿಎಂಸಿ ವ್ಯಾಪ್ತಿಯಲ್ಲಿ ಉಲ್ಬಣಗೊಂಡಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
94
903
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಹಟ್ಟಿ ಚಿನ್ನದ ಗಣಿ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
95
939
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಜಿಲ್ಲೆಯ ಸೇಡಂ, ಶಹಾಬಾದ್‌ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವಾಣಿಜ್ಯ ಮೂಲಗಳ ಆದಾಯದ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
96
940
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ "ಜಿಲ್ಲಾ ಖನಿಜ ನಿಧಿ"ಗೆ ಸಂಗ್ರಹವಾಗಿರುವ ನಿಧಿಯ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
97
941
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮಹಾನಗರ ಪಾಲಿಕೆಗೆ ವಾಣಿಜ್ಯ ಮೂಲಗಳಿಂದ ಸಂಗ್ರಹವಾಗುತ್ತಿರುವ ಆದಾಯದ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
98
916
ಶ್ರೀ ಡಿ ಟಿ ಶ್ರೀನಿವಾಸ್ ಹಿರಿಯೂರು ಸಕ್ಕರೆ ಕಾರ್ಖಾನೆಯ ಪುನರ್‌ಶ್ಚೇತನಗೊಳಿಸುವ ಕುರಿತು ಸಹಕಾರ ಸಚಿವರು
99
917
ಶ್ರೀ ಡಿ ಟಿ ಶ್ರೀನಿವಾಸ್ ತೋಟಗಾರಿಕೆ ಇಲಾಖೆಯ ಯೋಜನೆಗಳ ಅನುಷ್ಠಾನದ ಮಾಹಿತಿ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
100
918
ಶ್ರೀ ಡಿ ಟಿ ಶ್ರೀನಿವಾಸ್ ಹಿರಿಯೂರು ತಾಲ್ಲೂಕಿಗೆ ಯೋಜನೆ ಪ್ರಾಧಿಕಾರ ನೇಮಿಸುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
101
984
ಶ್ರೀ ಶಶೀಲ್‌ ಜಿ. ನಮೋಶಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕುಸನೂರು ಗ್ರಾಮ ಪಂಚಾಯಿತಿಯಲ್ಲಿನ ಅಭಿವೃದ್ಧಿ ಯೋಜನೆ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
102
1007
ಶ್ರೀ ಎ. ವಸಂತಕುಮಾರ ರಾಯಚೂರು ಜಿಲ್ಲೆಯಲ್ಲಿ ಕೆ.ಐ.ಎ.ಡಿ.ಬಿ ವತಿಯಿಂದ ನಿರ್ಮಿಸಿದ ಕೈಗಾರಿಕಾ ಪ್ರದೇಶಗಳ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
103
999
ಶ್ರೀ ಎನ್.ರವಿಕುಮಾರ್ ರನ್ನ ಸಕ್ಕರೆ ಕಾರ್ಖಾನೆಯನ್ನು LROT ಮೂಲಕ ಮಾಡಿಕೊಳ್ಳಲಾಗಿದೆಯೇ ಎಂಬುದರ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
104
994
ಶ್ರೀಮತಿ ಬಲ್ಕೀಸ್‌ ಬಾನು ಸ್ವ-ಸಹಾಯ ಸಂಘಗಳ ಕುರಿತು ಸಹಕಾರ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru