ದಿನಾಂಕ 18-03-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
2189
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್‌ ಜಿಲ್ಲೆಯ ಕೃಷಿ ಮಹಾವಿದ್ಯಾಲಯದ ಕುರಿತು ಕೃಷಿ ಸಚಿವರು
2
2190
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್‌ ಜಿಲ್ಲೆಯ ಕ್ರೈಸ್ಟ್‌ ವಸತಿ ನಿಲಯ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
3
2191
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್‌ ಜಿಲ್ಲೆಯ ತೋಟಗಾರಿಕೆ ಯೋಜನೆ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
4
2192

ಶ್ರೀ ಅರವಿಂದ ಕುಮಾರ್‌ ಅರಳಿ

ಬೀದರ್‌ ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಯೋಜನೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
5
2171
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಕೃಷಿ ಇಲಾಖೆಯಿಂದ ನೀಡುತ್ತಿರುವ ಯೋಜನ ಬಗ್ಗೆ ಕೃಷಿ ಸಚಿವರು
6
2172
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಸ್ವಚ್ಛ ಗ್ರಾಮ ಯೋಜನೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
7
2173
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಪ್ರಧಾನ ಮಂತ್ತಿ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿಯಲ್ಲಿ ರೈತರಿಗೆ ಬಿಡುಗಡೆಯಾದ ಮೊತ್ತದ ಕುರಿತು ಕೃಷಿ ಸಚಿವರು
8
2228
ಶ್ರೀ ದಿನೇಶ್‌ ಗೂಳಿಗೌಡ ಮಂಡ್ಯ ಜಿಲ್ಲೆಯ ಗ್ರಾಮ ಪಂಚಾಯಿತಿ ಕಟ್ಟಡಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
9
2214
ಶ್ರೀ ಗೋವಿಂದ ರಾಜು ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
10
2215
ಶ್ರೀ ಗೋವಿಂದ ರಾಜು ರೇಷ್ಮೆ ಹುಳುಗಳಿಗೆ ತಗುಲಿದ ರೋಗಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
11
2216
ಶ್ರೀ ಗೋವಿಂದ ರಾಜು ರೇಷ್ಮೆ ಇಲಾಖೆಗಳು ಯಾವ ಯಾವ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
12
2174
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬಿ.ಎಂ.ಟಿ.ಸಿ. ವಿದ್ಯುತ್‌ ಚಾಲಿತ ಬಸ್‌ ಗಳ ಬಳಕೆ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
13
2176
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಇ-ಸ್ವತ್ತು ತಂತ್ರಾಂಶದ ಕಾರ್ಯನಿರ್ವಹಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
14
2177
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ನಿರುದ್ಯೋಗಿ ಪದವೀಧರರ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
15
2144
ಶ್ರೀ ಕೆ. ಹರೀಶ್‌ ಕುಮಾರ್‌ ಬೆಳ್ತಂಗಡಿ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಅಭಾವ ಕುರಿತು ಮಾಹಿತಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
16
2146
ಶ್ರೀ ಕೆ. ಹರೀಶ್‌ ಕುಮಾರ್‌ ಈಡಿಗ / ಬಿಲ್ಲವ ಜನಾಂಗದ ೨೭ ಉಪ ಪಂಗಡಗಳ ಸರ್ವತೋಮುಖ ಅಭಿವೃದ್ಧಿ ನಿಗಮದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
17
2147
ಶ್ರೀ ಕೆ. ಹರೀಶ್‌ ಕುಮಾರ್‌ ಎಮಿಷನ್‌ ಟೆಸ್ಟ್‌ ದಂಧೆಯ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
18
2148
ಶ್ರೀ ಕೆ. ಹರೀಶ್‌ ಕುಮಾರ್‌ ಬೆಳ್ತಂಗಡಿ ತಾಲ್ಲೂಕು ತೆಕ್ಕಾರು ಗ್ರಾಮ ಪಂಚಾಯತಿಯ ನೂತನ ಕಟ್ಟಡಕ್ಕೆ ಸಂಬಂಧಿಸಿದ ಮಾಹಿತಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
19
2201
ಶ್ರೀ ಸಿ.ಎಂ. ಇಬ್ರಾಹಿಂ ತೋಟಗಾರಿಕೆ ತರಬೇತಿ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
20
2208
ಶ್ರೀ ಮರಿಬ್ಬೇಗೌಡ ವಸತಿ ಶಾಲೆಗಳ ಮೂಲಭೂತ ಸೌಲಭ್ಯಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
21
2209
ಶ್ರೀ ಮರಿಬ್ಬೇಗೌಡ ಗ್ರಾಮ ಪಂಚಾಯ್ತಿಗಳಲ್ಲಿನ ಹುದ್ದೆ ಭರ್ತಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
22
2210
ಶ್ರೀ ಮರಿಬ್ಬೇಗೌಡ ಗ್ರಾಮ ಪಂಚಾಯಿತಿಗಳ ಅನುದಾನದ ಬಗ್ಗೆ ಮಾಹಿತಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
23
2154
ಶ್ರೀ ಮಂಜುನಾಥ್‌ ಭಂಡಾರಿ ಅಕ್ಷಯ ಪಾತ್ರೆಯ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
24
2155
ಶ್ರೀ ಮಂಜುನಾಥ್‌ ಭಂಡಾರಿ ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಸಮರ್ಪಕ ಅಂತರ್ಜಾಲ ಸೇವೆ ನೀಡುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
25
2156
ಶ್ರೀ ಮಂಜುನಾಥ್‌ ಭಂಡಾರಿ ರಾಜ್ಯ ಗ್ರಾಮ ಪಂಚಾಯತಿಗಳಲ್ಲಿ K.D.P ಸಭೆಗಳ ಬಲವರ್ಧನೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
26
2157
ಶ್ರೀ ಮಂಜುನಾಥ್‌ ಭಂಡಾರಿ ರಾಜ್ಯ ಗ್ರಾಮ ಪಂಚಾಯತಿಗಳಲ್ಲಿ ಸಂಪನ್ಮೂಲ ಕ್ರೋಢಿಕರಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
27
2218
ಶ್ರೀ‌ ಸಿ.ಎನ್.ಮಂಜೇಗೌಡ ರಾಜ್ಯದಲ್ಲಿ ಗ್ರಾಮ ಠಾಣಾ ವ್ಯಾಪ್ತಿಯನ್ನು ವಿಸ್ತರಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
28
2199
ಡಾ|| ವೈ.ಎ. ನಾರಾಯಣ ಸ್ವಾಮಿ ಶ್ರೀನಿವಾಸಪುರ ತಾಲ್ಲೂಕಿನಲ್ಲಿರುವ ಗ್ರಾಮ ಪಂಚಾಯಿತಿಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
29
2198
ಡಾ|| ವೈ.ಎ. ನಾರಾಯಣ ಸ್ವಾಮಿ ಅರಿಕುಂಟೆ ಗ್ರಾಮ ಪಂಚಾಯಿತಿಯಲ್ಲಿನ ಯೋಜನೆಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು

30
2135
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ರಾಜ್ಯದಲ್ಲಿ ರಾಸಾಯನಿಕ ಗೊಬ್ಬರದ ಮೇಲೆ ಬೆಲೆ ಏರಿಕೆ ಕುರಿತು ಕೃಷಿ ಸಚಿವರು
31
2136
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ರಾಜ್ಯದಲ್ಲಿ ಸಿರಿಧಾನ್ಯಗಳ ಬಳಕೆಯ ಕುರಿತು ಕೃಷಿ ಸಚಿವರು
32
2137
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿಂಥೆಟಿಕ್‌ ಟ್ರ್ಯಾಕ್‌ ಅಳವಡಿಸುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
33
2138
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ಗ್ರಾಮ ಪಂಚಾಯತ್ ಗಳಲ್ಲಿ ಸಂಗ್ರಹವಾಗುತ್ತಿರುವ ಸೆಸ್ ಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
34
2150
ಶ್ರೀ ಹೆಚ್.‌ ಎಂ. ರಮೇಶ್‌ ಗೌಡ ದಿ. ದೇವರಾಜು ಅರಸು ನಿಗಮಕ್ಕೆ ನೀಡಿದ ಅನುದಾನದ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
35
2151
ಶ್ರೀ ಹೆಚ್.‌ ಎಂ. ರಮೇಶ್‌ ಗೌಡ ತುಮಕೂರು ಜಿಲ್ಲೆ ಚಿಕ್ಕನಾಯಕನಹಲ್ಳಿ ತಾಲ್ಲೂಕು ಶೆಟ್ಟಿಕೆರೆ ಗ್ರಾಮ ಪಂಚಾಯಿತಿಗೆ ನೀಡಿದ ಅನುದಾನ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
36
2152
ಶ್ರೀ ಹೆಚ್.‌ ಎಂ. ರಮೇಶ್‌ ಗೌಡ ರಾಜ್ಯದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿರುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
37
2140
ಶ್ರೀ ಎನ್‌. ರವಿಕುಮಾರ್‌ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
38
2141
ಶ್ರೀ ಎನ್‌. ರವಿಕುಮಾರ್‌ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
39
2142
ಶ್ರೀ ಎನ್‌. ರವಿಕುಮಾರ್‌ SC/ST ಕಾಲೋನಿಗಳ ರಸ್ತೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
40
2143
ಶ್ರೀ ಎನ್‌. ರವಿಕುಮಾರ್‌ ನಮ್ಮ ಊರು ನಮ್ಮ ರಸ್ತೆ ಯೋಜನೆಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
41
2220
ಶ್ರೀ ಪಿ ಆರ್ ರಮೇಶ್ ಸಮಾಜ ಕಲ್ಯಾಣ ಇಲಾಖೆಯಲ್ಲಿ ಜಾರಿಯಲ್ಲಿರುವ ಯೋಜನೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
42
2221
ಶ್ರೀ ಪಿ ಆರ್ ರಮೇಶ್ ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿತ್ತಿರುವ ಸಂಸ್ಥೆಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
43
2129
ಶ್ರೀ ಎಸ್.‌ ರವಿ ಸ್ಥಳೀಯ ಸಂಸ್ಥೆಗಳಿಗೆ ಆಯ್ಕೆಯಾಗುವ ಸದಸ್ಯರಿಗೆ ಗೌರವಧನ ಹೆಚ್ಚಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
44
2130
ಶ್ರೀ ಎಸ್.‌ ರವಿ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
45
2131
ಶ್ರೀ ಎಸ್.‌ ರವಿ ಬೆಂಬಲ ಬೆಲೆಯ ಯೋಜನೆಯಡಿ ಖರೀದಿಸುತ್ತಿರುವ ಉತ್ಪನ್ನಗಳ ಬಗ್ಗೆ ಕೃಷಿ ಸಚಿವರು
46
2132
ಶ್ರೀ ಎಸ್.‌ ರವಿ ರಾಜ್ಯ ಹಣಕಾಸು ಆಯೋಗದ ಶಿಫಾರಸ್ಸುಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
47
2133
ಶ್ರೀ ಎಸ್.‌ ರವಿ ಕೆ.ಎಸ್. ಆರ್.‌ ಟಿ.ಸಿ ಮತ್ತು ಬಿ.ಎಂ.ಟಿ.ಸಿ ನೌಕರರ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
48
2167
ಶ್ರೀ ಶಶಿಲ್ ಜಿ. ನಮೋಶಿ ವಸತಿ ನಿಲಯಗಳ ಅತಿಥಿ ಉಪನ್ಯಾಸಕರ ಸಕ್ರಮಾತಿ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
49
2168
ಶ್ರೀ ಶಶಿಲ್ ಜಿ. ನಮೋಶಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನೌಕರರಿಗೆ ಜ್ಯೋತಿಸಂಜೀವಿನಿ ಯೋಜನೆಯನ್ನು ನೀಡುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
50
2169
ಶ್ರೀ ಶಶಿಲ್ ಜಿ. ನಮೋಶಿ ಸಾರಿಗೆ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮ / ಮಂಡಳಿಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
51
2170
ಶ್ರೀ ಶಶಿಲ್ ಜಿ. ನಮೋಶಿ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
52
2231
ಶ್ರೀ ಎಸ್.ವ್ಹಿ. ಸಂಕನೂರ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಇರುವ ವಿವಿಧ ವಸತಿ ಶಾಲೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
53
2237
ಶ್ರೀ ಕೆ.ಟಿ. ಶ್ರೀಕಂಠೇಗೌಡ M.L.Cಗಳ K.L.L.A.D.S ಯೋಜನೆಯ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
54
2238
ಶ್ರೀ ಕೆ.ಟಿ. ಶ್ರೀಕಂಠೇಗೌಡ ದೇವರಾಜ ಅರಸು ನಿಗಮದ ಯೋಜನೆಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
55
2239
ಶ್ರೀ ಕೆ.ಟಿ. ಶ್ರೀಕಂಠೇಗೌಡ ಒಕ್ಕಲಿಗರಿಗೆ O.B.C. ಪ್ರಮಾಣ ಪತ್ರ ನೀಡುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
56
2159
ಶ್ರೀ ಸುನೀಲ್‌ ವಲ್ಯಾಪುರ್ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
57
2160
ಶ್ರೀ ಸುನೀಲ್‌ ವಲ್ಯಾಪುರ್ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರಿಗೆ ಕೃಷಿ ಯೋಜನೆಗಳ ಕುರಿತು ಕೃಷಿ ಸಚಿವರು
58
2161
ಶ್ರೀ ಸುನೀಲ್‌ ವಲ್ಯಾಪುರ್ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಬಸ್ಸುಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
59
2162
ಶ್ರೀ ಸುನೀಲ್‌ ವಲ್ಯಾಪುರ್ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
60
2197
ಶ್ರೀ ಸುನೀಲ್‌ ಗೌಡ ಪಾಟೀಲ್ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ (‌KREIS) ಯ ಶಾಲಾ/ ಕಾಲೇಜುಗಳ ಕಟ್ಟಡ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
61
2183
ಶ್ರೀ ಸಲೀಂ ಅಹಮದ್ ಧಾರವಾಡ, ಹಾವೇರಿ, ಗದಗ್‌ ಜಿಲ್ಲೆಗಳ ಗ್ರಾಮಗಳಿಗೆ ಮೂಲಸೌಕರ್ಯಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
62
2186
ಶ್ರೀ ಸಲೀಂ ಅಹಮದ್ ವಸತಿ ಶಾಲೆಗಳ ನಿರ್ವಹಣೆ, ಆಹಾರ ಸಾಮಗ್ರಿ ಹಾಗೂ ನಿವೇಶನಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
63
2184
ಶ್ರೀ ಸಲೀಂ ಅಹಮದ್ ಹಿಂದುಳಿದ ಜಾತಿಗಳ ಶೈಕ್ಷಣಿಕ ಸಂಸ್ಥೆಗಳಿಗೆ ಸಹಾಯಧನದ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು

64
2187
ಶ್ರೀ ಸಲೀಂ ಅಹಮದ್ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
65
2222
ಶ್ರೀ ವೈ.ಎಂ. ಸತೀಶ್ ಬಳ್ಳಾರಿ/ ವಿಜಯನಗರ ಜಿಲ್ಲೆಗಳಲ್ಲಿ ಜಲಜೀವನ ಮಿಷನ್ ಅನುಷ್ಠಾನ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು‌
66
2223
ಶ್ರೀ ವೈ.ಎಂ. ಸತೀಶ್ ಸಾರಿಗೆ ಇಲಾಖೆಯ ಬಸ್ ಡಿಪೋ ಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
67
2224
ಶ್ರೀ ವೈ.ಎಂ. ಸತೀಶ್ ರಾಜ್ಯದಲ್ಲಿ ಕೃಷಿ ಹೊಂಡಗಳ ಸುತ್ತ ಸೂಕ್ತ ರಕ್ಷಣಾ ಬೇಲಿಯನ್ನು ನಿರ್ಮಿಸಲು ಮಾರ್ಗಸೂಚಿಯಲ್ಲಿ ಸೇರಿಸುವ ಬಗ್ಗೆ ಕೃಷಿ ಸಚಿವರು
68
2125
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆ ಕುರಿತು ಕೃಷಿ ಸಚಿವರು
69
2126
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿನ ಕಾರ್ಯಕ್ರಮಗಳ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
70
2127
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೇಂದ್ರ ಪುರಸ್ಕೃತ ಸಮಗ್ರ ಎಣ್ಣೆಬೀಜ, ದ್ವಿದಳಧಾನ್ಯ, ತಾಳೆ ಎಣ್ಣೆ ಯೋಜನೆಯ ಬಗ್ಗೆ ಕೃಷಿ ಸಚಿವರು
71
2128
ಶ್ರೀ ಕೆ.ಎ. ತಿಪ್ಪೇಸ್ವಾಮಿ ಗ್ರಾಮ‌ ಪಂಚಾಯಿತ್‌ ಗಳಲ್ಲಿ ಬ್ರಾಡ್ ಬ್ಯಾಂಡ್ ಸೌಲಭ್ಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು‌
72
2124
ಶ್ರೀ ಕೆ.ಎ. ತಿಪ್ಪೇಸ್ವಾಮಿ ಹಿಂದುಳಿದ ವರ್ಗಗಳ ಜಾತಿಯಾಧಾರಿತ ಸಮೀಕ್ಷೆ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
73
2226
ಡಾ. ಡಿ. ತಿಮ್ಮಯ್ಯ ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳ ಸಂಖ್ಯೆ ಎಷ್ಟು ಎಂಬುದರ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು‌
74
2163
ಶ್ರೀಮತಿ ಎಸ್.ವೀಣಾ ಅಚ್ಚಯ್ಯ ಕೊಡವರ ಕುಲಶಾಸ್ತ್ರೀಯ ಅಧ್ಯಯನ ಹಾಗೂ ಬುಡಕಟ್ಟು ಜನಾಂಗದ ಬೇಡಿಕೆ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
75
2164
ಶ್ರೀಮತಿ ಎಸ್.ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯಲ್ಲಿ ಕರಿಮೆಣಸು ಸಂಸ್ಕರಣಾ ಘಟಕ ಹಾಗೂ ಪೆಪ್ಪರ್‌ ಪಾರ್ಕ್ ಸ್ಥಾಪನೆ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
76
2165
ಶ್ರೀಮತಿ ಎಸ್.ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯ ಗೋಣಿಕೊಪ್ಪ ಹಾಗೂ ನಾಪೋಕ್ಲುವಿನಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
77
‌2166
ಶ್ರೀಮತಿ ಎಸ್.ವೀಣಾ ಅಚ್ಚಯ್ಯ ಮಾನ್ಯ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಅನುದಾನ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
78
2166-ಎ
ಶ್ರೀಮತಿ ಎಸ್.ವೀಣಾ ಅಚ್ಚಯ್ಯ ರಾಜ್ಯದಲ್ಲಿ ಖಾಸಗಿ ಚಾಕಿ ಸಾಕಾಣಿಕಾ ಕೇಂದ್ರಗಳಿಗೆ ನೀಡಬೇಕಾಗಿದ್ದ ಸಹಾಯಧನ ಬಾಕಿ ಇರುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
79
2182
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ ಕ್ರೀಡೆಗಳನ್ನು ಉತ್ತೇಜಿಸಲು ಹಾಗೂ ಪ್ರೋತ್ಸಾಹಿಸುವ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
80
2153
ಶ್ರೀ ಮಂಜುನಾಥ್‌ ಭಂಡಾರಿ ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ ಬಡಾವಣೆ ಅನುಮೋದನೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
81
2180
ಶ್ರೀ ಯು.ಬಿ.ವೆಂಕಟೇಶ್ ಜಿಲ್ಲಾ ಪಂಚಾಯತಿ / ತಾಲ್ಲೂಕು ಪಂಚಾಯತಿ ಚುನಾವಣೆಯನ್ನು ನಡೆಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು‌
82
2178
ಶ್ರೀ ಯು.ಬಿ.ವೆಂಕಟೇಶ್ ಒಲಂಪಿಕ್‌ ಏಷಿಯನ್‌ ಮತ್ತು ಕಾಮನ್‌ ವೆಲ್ತ್‌ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
83
2234
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ S.C.P & T.S.P ಅನುದಾನ ಬಿಡುಗಡೆ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
84
2211
ಶ್ರೀ ಮುನಿರಾಜು ಗೌಡ ಪಿ.ಎಂ ನರೇಗಾ ಯೋಜನೆ ಮೇಳುಸ್ತುವಾರಿ ಸಮಿತಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
85
2212
ಶ್ರೀ ಮುನಿರಾಜು ಗೌಡ ಪಿ.ಎಂ ಗ್ರಾಮ ಪಂಚಾಯತ್‌ ವ್ಯವಸ್ಥೆ ಸುಧಾರಣೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
86
2213
ಶ್ರೀ ಮುನಿರಾಜು ಗೌಡ ಪಿ.ಎಂ ಗ್ರಾಮ ಪಂಚಾಯತ್‌ ಗಳಿಗೆ ನೀಡಿರುವ ಅನುದಾನ ವಿಭಜನೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು‌
87
2235
ಶ್ರೀ ಕೆ.ಎಸ್.‌ ನವೀನ್ ನೋಂದಾಯಿತ ವಾಹನಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
88
2205
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ತಾಲ್ಲೂಕಿನ ಮಹಾಗಾಂವ್‌ ಹತ್ತಿರದ ತಾಲ್ಲೂಕು ಮಟ್ಟದ ಕ್ರೀಡಾಂಗಣದ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
89
2206
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ವಿವಿಧ ವಸತಿ ಶಾಲೆಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
90
2207
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೈಗೊಂಡಿರುವ ಯೋಜನೆಗಳ ಬಗ್ಗೆ ಕೃಷಿ ಸಚಿವರು
91
2202
ಶ್ರೀ ಸೂರಜ್‌ ರೇವಣ್ಣ ತೋಟಗಾರಿಕಾ ಇಲಾಖೆಯಲ್ಲಿನ ಸಬ್ಸಿಡಿ ಹಣದ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
92
2203
ಶ್ರೀ ಸೂರಜ್‌ ರೇವಣ್ಣ ಅನುದಾನ ನೀಡಿರುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
93
2204
ಶ್ರೀ ಸೂರಜ್‌ ರೇವಣ್ಣ ಖಾಲಿ ಇರುವ ಹುದ್ದೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು‌
94
2236
ಶ್ರೀ ಆರ್.ಬಿ. ತಿಮ್ಮಾಪುರ ಸೊರಬ ತಾಲ್ಲೂಕಿನ ಗೆಂಡ್ಲ ಪಂಚಾಯಿತಿ ವ್ಯಾಪ್ತಿಯ ಬೆಟ್ಟದ ಕೂರ್ಲಿ ಗ್ರಾಮದ ರುದ್ರಭೂಮಿ ಬಗ್ಗೆ ಸೊರಬ ತಾಲ್ಲೂಕಿನ ಗೆಂಡ್ಲ ಪಂಚಾಯಿತಿ ವ್ಯಾಪ್ತಿಯ ಬೆಟ್ಟದ ಕೂರ್ಲಿ ಗ್ರಾಮದ ರುದ್ರಭೂಮಿ ಬಗ್ಗೆ
95
2175
ಹೆಚ್.ಎಸ್.‌ ಗೋಪಿನಾಥ್‌ ಗ್ರಾಮ ಪಂಚಾಯತಿಗಳಲ್ಲಿ ಸಿಬ್ಬಂದಿಗಳ ನೇಮಕ ಮಾಡುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು‌
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru