ದಿನಾಂಕ 18-07-2024ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
341
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಬೆಂಗಳೂರು ನಗರದಲ್ಲಿರುವ ಪಬ್‌ ಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
2
373
ಶ್ರೀ ಡಿ.ಎಸ್. ಆರುಣ್ ರಾಜ್ಯದ ಸಂಚಿತ ನಿಧಿ ಕುರಿತು ಮುಖ್ಯಮಂತ್ರಿಗಳು
3
376
ಶ್ರೀ ಡಿ.ಎಸ್. ಆರುಣ್ 7ನೇ ವೇತನ ಆಯೋಗದ ಜಾರಿ ಕುರಿತು ಮುಖ್ಯಮಂತ್ರಿಗಳು
4
377
ಶ್ರೀ ಡಿ.ಎಸ್. ಆರುಣ್ ಶಿವಮೊಗ್ಗ ಹಾಗೂ ದಾವಣಗೆರೆ ಸಣ್ಣ ನೀರಾವರಿ ಕೆರೆಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
5
375
ಶ್ರೀ ಡಿ.ಎಸ್. ಆರುಣ್ ಪ್ರವಾಸೋದ್ಯಮ ಹಾಗೂ ಪುರಾತತ್ವ ಇಲಾಖೆಯಿಂದ ಕೈಗೊಂಡಿರುವ ಕಾಮಗಾರಿಗಳ ವಿವರ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
6
374
ಶ್ರೀ ಡಿ.ಎಸ್. ಆರುಣ್ ಶಿವಮೊಗ್ಗ ಜಿಲ್ಲೆಯಲ್ಲಿನ ಕೊಲೆ ಪ್ರಕರಣಗಳ ಬಗ್ಗೆ ಗೃಹ ಸಚಿವರು
7
383
ಶ್ರೀಮತಿ ಬಲ್ಕೀಸ್‌ ಬಾನು ಹಣಗೇರಿ ಕಟ್ಟೆ ಹಾಗೂ ಪೀರನಗುಡ್ಡೆ ಕ್ಷೇತ್ರಗಳನ್ನು ಪ್ರವಾಸಿ ಕ್ಷೇತ್ರಗಳೆಂದು ಘೋಷಿಸುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
8
384
ಶ್ರೀಮತಿ ಬಲ್ಕೀಸ್‌ ಬಾನು ಕೆರೆಗಳ ಒತ್ತುವರಿ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
9
385
ಶ್ರೀಮತಿ ಬಲ್ಕೀಸ್‌ ಬಾನು ನೋಟರಿಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
10
386
ಶ್ರೀಮತಿ ಬಲ್ಕೀಸ್‌ ಬಾನು ಯುವನಿಧಿ ಯೋಜನೆ ಕುರಿತು ಮುಖ್ಯಮಂತ್ರಿಗಳು
11
387
ಶ್ರೀಮತಿ ಬಲ್ಕೀಸ್‌ ಬಾನು ಪರಿಶಿಷ್ಟ ಪಂಗಡದವರ ಕಲ್ಯಾಣ ಯೋಜನೆಗಳ ಕುರಿತು ಮುಖ್ಯಮಂತ್ರಿಗಳು
12
429
ಶ್ರೀ ಎಸ್.ಎಲ್.‌ ಭೋಜೇಗೌಡ ಕೆಎಎಸ್ 1999ನೇ ಸಾಲಿನ ನೇಮಕಾತಿಯ ಬಗ್ಗೆ ಮುಖ್ಯಮಂತ್ರಿಗಳು
13
45A
ಶ್ರೀ ಎಸ್.ಎಲ್.‌ ಭೋಜೇಗೌಡ ಏಳನೇ ವೇತನ ಅನುಷ್ಠಾನದ ಬಗ್ಗೆ ಮುಖ್ಯಮಂತ್ರಿಗಳು
14
355
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಜ್ಞಾನಭಾರತ ಬಿಡಿಎ ವಸತಿ ಸಂಕೀರ್ಣಗಳ ಕುರಿತು ಉಪ ಮುಖ್ಯಮಂತ್ರಿಗಳು
15
352
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಗುತ್ತಿಗೆ ಆಧಾರದ ನೇಮಕತಿಯಲ್ಲಿ ಮೀಸಲಾತಿಯ ಕುರಿತು ಮುಖ್ಯಮಂತ್ರಿಗಳು
16
353
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ಜಾತಿ ನಿಂದನೆ ಮತ್ತು ದೌರ್ಜನ್ಯಗಳ ಪ್ರಕರಣಗಳ ಕುರಿತು ಗೃಹ ಸಚಿವರು
17
354
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಬ್ಯಾಕ್ ಲಾಗ್ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
18
280
ಶ್ರೀ ಗೋವಿಂದ ರಾಜು ಓಕಳಿಪುರಂನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಅಷ್ಟಪಥ ರಸ್ತೆಯ ಬಗ್ಗೆ ಉಪ ಮುಖ್ಯಮಂತ್ರಿಗಳು
19
281
ಶ್ರೀ ಗೋವಿಂದ ರಾಜು ನಿಗಮ, ಮಂಡಳಿ ಮತ್ತು ಪ್ರಾಧಿಕಾರದಲ್ಲಿ ಸಿಎಸ್ಆರ್ ಫಂಡ್ ಬಳಕೆ ಬಗ್ಗೆ ಮುಖ್ಯಮಂತ್ರಿಗಳು
20
282
ಶ್ರೀ ಗೋವಿಂದ ರಾಜು ನಿಗಮ, ಮಂಡಳಿ ಹಾಗೂ ಸರ್ಕಾರಿ ಸ್ವಾಮ್ಯದ ಕಂಪನಿಗಳ ಬಗ್ಗೆ ಮುಖ್ಯಮಂತ್ರಿಗಳು
21
283
ಶ್ರೀ ಗೋವಿಂದ ರಾಜು ಸಿಎಲ್-7 ಪರವಾನಗಿ ಪಡೆಯಲು ಇರುವ ನೀತಿ ನಿಯಮದ ಬಗ್ಗೆ ಅಬಕಾರಿ ಸಚಿವರು
22
284
ಶ್ರೀ ಗೋವಿಂದ ರಾಜು ಅಮೃತ ನಗರೋತ್ಥಾನ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಉಪ ಮುಖ್ಯಮಂತ್ರಿಗಳು
23
378
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರದಲ್ಲಿ ಕಸ ವಿಲೇವಾರಿಯ ಬಗ್ಗೆ ಉಪ ಮುಖ್ಯಮಂತ್ರಿಗಳು
24
379
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರದಲ್ಲಿ ಅನಧಿಕೃತ ಫ್ಲೆಕ್ಸಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
25
381
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಏತ ನೀರಾವರಿ ಯೋಜನೆಯ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
26
382
ಶ್ರೀ ಹೆಚ್.ಎಸ್. ಗೋಪಿನಾಥ್ ಮನೆಗಳಿಗೆ ನೀರಿನ ಸಂಪರ್ಕವನ್ನು ಕಲ್ಪಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
27
293
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ NSP ರದ್ದುಪಡಿಸಿ OPS ಜಾರಿ ಮಾಡುವ ಕುರಿತು ಮುಖ್ಯಮಂತ್ರಿಗಳು
28
349
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಕೃಷ್ಣ ಮೇಲ್ದಂಡೆ ಪುನರ್ ನಿರ್ಮಾಣ ಮತ್ತು ಪುನರ್ ವಸತಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಉಪ ಮುಖ್ಯಮಂತ್ರಿಗಳು
29
350
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ವಿವಿಧ ಇಲಾಖೆಗಳಿಗೆ ಮಂಜೂರಾದ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
30
393
ಶ್ರೀಮತಿ ಹೇಮಲತಾ ನಾಯಕ್ ಸರ್ಕಾರ ಇತ್ತೀಚಿಗೆ ನಿವೃತ್ತಿ ಹೊಂದಿದ ನೌಕರರನ್ನು ನೇಮಕಾತಿ ಮಾಡುತ್ತಿರುವ ಕುರಿತು ಮುಖ್ಯಮಂತ್ರಿಗಳು
31
394
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿರುವ ಪರಿಶಿಷ್ಟ ಪಂಗಡದ ಹಾಸ್ಟಿಲ್‌ ಗಳ ಕುರಿತು ಮುಖ್ಯಮಂತ್ರಿಗಳು
32
395
ಶ್ರೀಮತಿ ಹೇಮಲತಾ ನಾಯಕ್ ತುಂಗಭದ್ರಾ ಎಡದಂಡೆ ನಾಲೆಯ ನೀರು ಕೊನೆಯ ಭಾಗದ ರೈತರಿಗೆ ತಲುಪದೇ ಇರುವುದರ ಬಗ್ಗೆ ಉಪ ಮುಖ್ಯಮಂತ್ರಿಗಳು
33
396
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಇಲಾಖೆಯಿಂದ ಕೈಗೊಂಡಿರುವ ಕಾಮಗಾರಿ ಕುರಿತು ಉಪ ಮುಖ್ಯಮಂತ್ರಿಗಳು
34
397
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿ ಅಂತರ್ಜಲ ಮಟ್ಟ ಅತ್ಯಂತ ಅಪಾಯದ ಮಟ್ಟಕ್ಕೆ ಕುಸಿದಿರುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
35
363
ಶ್ರೀ ಐವನ್‌ ಡಿʼಸೋಜಾ ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಜಾಸ್ತಿಯಾಗುತ್ತಿರುವ ಕುರಿತು ಗೃಹ ಸಚಿವರು
36
364
ಶ್ರೀ ಐವನ್‌ ಡಿʼಸೋಜಾ ಪಶ್ಚಿಮ ವಾಹಿನಿ ಯೋಜನೆಯಲ್ಲಿ 2021-22 ರಿಂದ ಇಲ್ಲಿಯವರೆಗೆ ಕೈಗೊಂಡ ಕಾಮಗಾರಿಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
37
365
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೊಸದಾಗಿ ಕ್ರೀಡಾ ಹಾಸ್ಟೆಲ್ ಸ್ಥಾಪಿಸುವ ಬಗ್ಗೆ ಮುಖ್ಯಮಂತ್ರಿಗಳು
38
366
ಶ್ರೀ ಐವನ್‌ ಡಿʼಸೋಜಾ ರಾಜ್ಯ ಹೈಕೋರ್ಟ್ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
39
367
ಶ್ರೀ ಐವನ್‌ ಡಿʼಸೋಜಾ ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹೊಸ ಕಟ್ಟಡ ನಿರ್ಮಿಸದ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
40
332
ಶ್ರೀ ಕುಶಾಲಪ್ಪ ಎಂ ಪಿ ಹಾರಂಗಿ ಜಲಾನಯನದ ಅಭಿವೃದ್ಧಿ ಕಾಮಗಾರಿಯ ಕುರಿತು ಉಪ ಮುಖ್ಯಮಂತ್ರಿಗಳು
41
333
ಶ್ರೀ ಕುಶಾಲಪ್ಪ ಎಂ ಪಿ ಸಣ್ಣ ನೀರಾವರಿ ಇಲಾಖೆಯಿಂದ ಕೊಡಗು ಜಿಲ್ಲೆಗೆ ಒದಗಿಸಲಾಗಿರುವ ಅನುದಾನದ ಮಾಹಿತಿಯ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
42
421
ಶ್ರೀ ಕೇಶವ ಪ್ರಸಾದ್ ಎಸ್ ಅಕ್ರಮ ವಲಸಿಗರ ಕುರಿತು ಗೃಹ ಸಚಿವರು
43
422
ಶ್ರೀ ಕೇಶವ ಪ್ರಸಾದ್ ಎಸ್ ದ್ವೀಪ ಪ್ರವಾಸೋದ್ಯಮದ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
44
423
ಶ್ರೀ ಕೇಶವ ಪ್ರಸಾದ್ ಎಸ್ ಬೆಂಗಳೂರಿನ ಮಹಾನಗರ ಪಾಲಿಕೆಯ ಕಟ್ಟಡಗಳ ಕುರಿತು ಉಪ ಮುಖ್ಯಮಂತ್ರಿಗಳು
45
424
ಶ್ರೀ ಕೇಶವ ಪ್ರಸಾದ್ ಎಸ್ ಬೆಂಗಳೂರಿನ ಕೆರೆಗಳ ಕುರಿತು ಉಪ ಮುಖ್ಯಮಂತ್ರಿಗಳು
46
345
ಶ್ರೀ ಮಧು ಜಿ ಮಾದೇಗೌಡ ಬ್ಯಾಂಕ್ ಗಳಲ್ಲಿ ವಾರಸುದಾರರು ಇಲ್ಲದ ಠೇವಣಿ ಮೊತ್ತ ಕುರಿತು ಮುಖ್ಯಮಂತ್ರಿಗಳು
47
346
ಶ್ರೀ ಮಧು ಜಿ ಮಾದೇಗೌಡ ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರೋತ್ಸಾಹಧನ ಪಾವತಿ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
48
347
ಶ್ರೀ ಮಧು ಜಿ ಮಾದೇಗೌಡ ಪರವಾನಗಿ ಪಡೆದ ಬಂದೂಕುಗಳ ದುರುಪಯೋಗ ಕುರಿತು ಗೃಹ ಸಚಿವರು
49
348
ಶ್ರೀ ಮಧು ಜಿ ಮಾದೇಗೌಡ ರಾಜ್ಯದ ನದಿ ವ್ಯಾಜ್ಯಗಳ ಕುರಿತು ಉಪ ಮುಖ್ಯಮಂತ್ರಿಗಳು
50
371
ಶ್ರೀ ಸಿ.ಎನ್.ಮಂಜೇಗೌಡ ಕಾವೇರಿ ನದಿಗೆ ಕೊಳಚೆ ನೀರು ಹರಿಸುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
51
370
ಶ್ರೀ ಸಿ.ಎನ್.ಮಂಜೇಗೌಡ ಮಳೆ ನೀರು ಚರಂಡಿ ದುರಸ್ತಿ ಕುರಿತು ಉಪ ಮುಖ್ಯಮಂತ್ರಿಗಳು
52
402
ಡಾ: ಚಂದ್ರಶೇಖರ ಬಸವರಾಜ ಪಾಟೀಲ ಕಲ್ಯಾಣ ಕರ್ನಾಟಕದಲ್ಲಿರುವ ಪ್ರವಾಸಿ ತಾಣಗಳ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
53
372
ಶ್ರೀ ಸಿ.ಎನ್.‌ ಮಂಜೇಗೌಡ ಕೆರೆಗಳಿಗೆ ನೀರು ಹರಿಸುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
54
430
ಶ್ರೀ ಕೆ ಎಸ್ ನವೀನ್ ಸರ್ಕಾರಿ ನೌಕರರ ವೇತನ ಮತ್ತು ನೇಮಕಾತಿ ಬಗ್ಗೆ ಮುಖ್ಯಮಂತ್ರಿಗಳು
55
431
ಶ್ರೀ ಕೆ ಎಸ್ ನವೀನ್ ರಾಜ್ಯದಲ್ಲಿ ಅಬಕಾರಿ ಶುಲ್ಕ ಹೆಚ್ಚಳ ಮಾಡಿರುವ ಬಗ್ಗೆ ಅಬಕಾರಿ ಸಚಿವರು
56
432
ಶ್ರೀ ಕೆ ಎಸ್ ನವೀನ್ ರಾಜ್ಯದಲ್ಲಿ ರೌಡಿಶೀಟರ್ ಗಳ ಮಾಹಿತಿ ಬಗ್ಗೆ ಗೃಹ ಸಚಿವರು
57
433
ಶ್ರೀ ಕೆ ಎಸ್ ನವೀನ್ ಬೆಂಗಳೂರಿಗೆ ಮೇಕೆದಾಟು ಯೋಜನೆಯಿಂದ ನೀರು ತರುವ ಬಗ್ಗೆ ಉಪ ಮುಖ್ಯಮಂತ್ರಿಗಳು
58
427
ಶ್ರೀ ಎಮ್‌.ನಾಗರಾಜು ಸರ್ಕಾರದ ಒಟ್ಟು ಪ್ರಕರಣಗಳ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
59
426
ಶ್ರೀ ಎಮ್‌.ನಾಗರಾಜು ಬೆಳಗಾವಿ ನಗರದಲ್ಲಿರುವ ಪೊಲೀಸ್ ಜಿಮ್ಖಾನ ಕಟ್ಟಡದ ಕುರಿತು ಗೃಹ ಸಚಿವರು
60
425
ಶ್ರೀ ಎಮ್‌.ನಾಗರಾಜು ಬೆಂಗಳೂರು ನಗರದ ದಿನ್ನೂರು ಮುಖ್ಯರಸ್ತೆ ಮತ್ತು ಟ್ಯಾನರಿ ರಸ್ತೆ ಅಗಲೀಕರಣದ ಬಗ್ಗೆ ಉಪ ಮುಖ್ಯಮಂತ್ರಿಗಳು
61
336
ಶ್ರೀ ಎನ್‌.ನಾಗರಾಜು(ಎಂ.ಟಿ.ಬಿ) ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾಗಿರುವ ಅನುದಾನದ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
62
270
ಶ್ರೀ ಪಿ.ಹೆಚ್.ಪೂಜಾರ್ ರಾಜ್ಯದಲ್ಲಿ ಯುವ ನಿಧಿ ಯೋಜನೆ ಅಡಿ ಫಲಾನುಭವಿಗಳಿಗೆ ಭತ್ಯೆ ಬಗ್ಗೆ ಮುಖ್ಯಮಂತ್ರಿಗಳು
63
339
ಶ್ರೀ ಪಿ.ಹೆಚ್.ಪೂಜಾರ್ ಬಾಗಲಕೋಟೆ ಜಿಲ್ಲೆಯಲ್ಲಿ ಹೆಚ್ಚುವರಿ 7 ನ್ಯಾಯಾಲಯಗಳ ಸ್ಥಾಪನೆ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
64
358
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಕ್ರೀಡಾಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳು
65
362
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಅಮಾಯಕರ ಆಸ್ತಿಯನ್ನು ಕಬಳಿಸುತ್ತಿರುವ ಬಗ್ಗೆ ಗೃಹ ಸಚಿವರು
66
361
ಶ್ರೀ ಪ್ರಕಾಶ್ ಕೆ.ರಾಥೋಡ್ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆ ವಿಸ್ತರಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
67
360
ಶ್ರೀ ಪ್ರಕಾಶ್ ಕೆ.ರಾಥೋಡ್ ಭೀಮಾ ತೀರದಲ್ಲಿ ಪದೇಪದೇ ಗುಂಡಿನ ಸದ್ದು ಉಂಟಾಗುವ ಬಗ್ಗೆ ಗೃಹ ಸಚಿವರು
68
359
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಹೊಸದಾಗಿ ಬಾರ್ ಮತ್ತು ರೆಸ್ಟೋರೆಂಟ್ ಪ್ರಾರಂಭಿಸುವ ಬಗ್ಗೆ ಅಬಕಾರಿ ಸಚಿವರು
69
276
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಕಾನ್ಸ್ಟೇಬಲ್‌ ಮತ್ತು ಹೆಡ್‌ ಕಾನ್ಸ್‌ ಸ್ಟೇಬಲ್‌ ಗಳ ವರ್ಗಾವಣೆ ಕುರಿತು ಗೃಹ ಸಚಿವರು
70
278
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಹಳೆಯ ಪಿಂಚಣಿ ಯೋಜನೆ ಕುರಿತು ಮುಖ್ಯಮಂತ್ರಿಗಳು
71
296
ಶ್ರೀ ಸಿ.ಟಿ.ರವಿ ಗುತ್ತಿಗೆದಾರರಿಗೆ ನೀಡಲು ಬಾಕಿ ಇರುವ ಮೊತ್ತದ ಕುರಿತು ಉಪ ಮುಖ್ಯಮಂತ್ರಿಗಳು
72
297
ಶ್ರೀ ಸಿ.ಟಿ.ರವಿ ಬಳಕೆಯಾಗದ ಅನುದಾನವನ್ನು ಸಂಚಿತ ನಿಧಿಯಿಂದ ಹೊರಗೆ ಇಟ್ಟಿರುವ ಬಗ್ಗೆ ಮುಖ್ಯಮಂತ್ರಿಗಳು
73
298
ಶ್ರೀ ಸಿ.ಟಿ.ರವಿ ಸಣ್ಣ ನೀರಾವರಿ ಇಲಾಖೆಯಲ್ಲಿ ಬಾಕಿ ಇರುವ ಕಾಮಗಾರಿಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
74
ಶ್ರೀ ಸಿ.ಟಿ.ರವಿ ಜನತಾ ದರ್ಶನ ವೇಳೆ ಸ್ವೀಕೃತಗೊಂಡಿರುವ ಅರ್ಜಿಗಳಿಗೆ ಪರಿಹಾರ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿಗಳು
75
285
ಶ್ರೀ ಎಸ್.ರವಿ ಬನಶಂಕರಿಯಿಂದ ತಲಘಟ್ಟಪುರದವರೆಗೆ ಫ್ಲೈ ಓವರ್ ನಿರ್ಮಾಣ ಮಾಡುವ ಬಗ್ಗೆ ಉಪ ಮುಖ್ಯಮಂತ್ರಿಗಳು
76
286
ಶ್ರೀ ಎಸ್.ರವಿ ರಾಜ್ಯದಲ್ಲಿ ಕುಸಿಯುತ್ತಿರುವ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
77
287
ಶ್ರೀ ಎಸ್.ರವಿ ಸೈಬರ್ ಕ್ರೈಮ್ ಗಳನ್ನು ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಬಗ್ಗೆ ಗೃಹ ಸಚಿವರು
78
288
ಶ್ರೀ ಎಸ್.ರವಿ ಮದ್ಯ ಮಾರಾಟ ಮಳಿಗೆಗಳಲ್ಲಿ ಆನ್ಲೈನ್ ಸೇರಿ ಅಳವಡಿಸುವ ಕುರಿತು ಅಬಕಾರಿ ಸಚಿವರು
79
271
ಶ್ರೀ ಎನ್.ರವಿಕುಮಾರ್ "ದ ಪಾಲಿಸಿ ಫ್ರಂಟ್" ಕಂಪನಿಯ ಕುರಿತು ಮುಖ್ಯಮಂತ್ರಿಗಳು
80
272
ಶ್ರೀ ಎನ್.ರವಿಕುಮಾರ್ ಕುಡಿಯುವ ನೀರಿನ ಸಮಸ್ಯೆ ಕುರಿತು ಉಪ ಮುಖ್ಯಮಂತ್ರಿಗಳು
81
273
ಶ್ರೀ ಎನ್.ರವಿಕುಮಾರ್ ಮಹಿಳೆಯರು ಕಾಣೆಯಾಗುತ್ತಿರುವ ಕುರಿತು ಗೃಹ ಸಚಿವರು
82
274
ಶ್ರೀ ಎನ್.ರವಿಕುಮಾರ್ ಐ.ಎಂ.ಐ.ಹಗರಣ ಕುರಿತು ಗೃಹ ಸಚಿವರು
83
275
ಶ್ರೀ ಎನ್.ರವಿಕುಮಾರ್ ಡ್ರಗ್ಸ್‌ ದಂಧೆಯ ಕುರಿತು ಗೃಹ ಸಚಿವರು
84
388
ಶ್ರೀ ವೈ.ಎಂ.ಸತೀಶ್ ರಾಜ್ಯ ಪೊಲೀಸ್ ಇಲಾಖೆಯ ಸಿಬ್ಬಂದಿ/ಅಧಿಕಾರಿಗಳಿಗೆ ದೈಹಿಕ ಸಾಮರ್ಥ್ಯ ಹೆಚ್ಚಿಸುವ ಬಗ್ಗೆ ಗೃಹ ಸಚಿವರು
85
389
ಶ್ರೀ ವೈ.ಎಂ.ಸತೀಶ್ ಪೊಲೀಸ್ ಇಲಾಖೆಯ ಸಿಬ್ಬಂದಿ ಅಧಿಕಾರಿಗಳಿಗೆ ವಾರದ ರಜೆ ನೀಡುತ್ತಿರುವ ಬಗ್ಗೆ ಗೃಹ ಸಚಿವರು
86
330
ಶ್ರೀ ವೈ.ಎಂ.ಸತೀಶ್ ‌BWSSBಯ ಸಂಸ್ಕರಿಸಿದ ನೀರನ್ನು ಕೆರೆಗೆ ತುಂಬಿಸುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
87
342
ಶ್ರೀ ಸುನೀಲ್‌ ಗೌಡ ಪಾಟೀಲ್ ಬೆಂಗಳೂರಿನ ಹೆಬ್ಬಾಳ ಕೆರೆಯ ಅಭಿವೃದ್ಧಿ ಕುರಿತು ಉಪ ಮುಖ್ಯಮಂತ್ರಿಗಳು
88
410
ಶ್ರೀ ಸುನೀಲ್‌ ವಲ್ಯಾಪುರ್ ಅಕ್ರಮವಾಗಿ ಬಂದುನೆಲೆಸಿರುವ ವಿದೇಶಿ ಪ್ರಜೆಗಳ ಬಗ್ಗೆ ಗೃಹ ಸಚಿವರು
89
411
ಶ್ರೀ ಸುನೀಲ್‌ ವಲ್ಯಾಪುರ್ ಕೆರೆಗಳ ಅಭಿವೃದ್ಧಿ ಮತ್ತು ಅಂತರ್ಜಲ ಕುಸಿತದ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
90
412
ಶ್ರೀ ಸುನೀಲ್‌ ವಲ್ಯಾಪುರ್ ಅಬಕಾರಿ ಇಲಾಖೆಯ ವರಮಾನ ಮತ್ತು ಪರಮಾನಗಿ ನಿಯಮಗಳ ಬಗ್ಗೆ ಅಬಕಾರಿ ಸಚಿವರು
91
398
ಶ್ರೀ ಶಶೀಲ್‌ ಜಿ.ನಮೋಶಿ ಹಳೆ ಪಿಂಚಣಿ ಯೋಜನೆ ಜಾರಿಗೆ ಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳು
92
399
ಶ್ರೀ ಶಶೀಲ್‌ ಜಿ.ನಮೋಶಿ ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುವ ಮಾಶಾಸನ ಕುರಿತು ಮುಖ್ಯಮಂತ್ರಿಗಳು
93
400
ಶ್ರೀ ಶಶೀಲ್‌ ಜಿ.ನಮೋಶಿ ರಾಜ್ಯದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕಗಳ ನಿಗದಿಪಡಿಸುವ ಕುರಿತು ಮುಖ್ಯಮಂತ್ರಿಗಳು
94
403
ಶ್ರೀ ಶಶೀಲ್‌ ಜಿ.ನಮೋಶಿ ಸಾರ್ವಜನಿಕ ಮೂರು ಮೊಬೈಲ್ ಸಂಖ್ಯೆಗಳ ಕರೆಗಳ ವಿವರಗಳನ್ನು ಪಡೆದು ದುರುಪಯೋಗಪಡಿಸಿಕೊಳ್ಳುತ್ತಿರುವ ಕುರಿತು ಗೃಹ ಸಚಿವರು
95
292
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಚಾಮರಾಜನಗರ ಜಿಲ್ಲೆಯ ಬುಡಕಟ್ಟು ಡೊಂಗ್ರಿ ಗರಾಸಿಯ ಜನಾಂಗದ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳು
96
405
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕುಪತ್ರ ನೀಡುವ ಕುರಿತು ಮುಖ್ಯಮಂತ್ರಿಗಳು
97
406
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಪರಿಶಿಷ್ಟ ಪಂಗಡಗಳ ಇಲಾಖೆಯಲ್ಲಿ ಬರುವ ನಿಗಮ ಮತ್ತು ಯೋಜನೆಗಳ ಕುರಿತು ಮುಖ್ಯಮಂತ್ರಿಗಳು
98
407
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಬೆಳಗಾವಿ ಜಿಲ್ಲೆಯ ಮಂಗೇಮಾರಿ ಜನಾಂಗದವರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು ಕುರಿತು ಮುಖ್ಯಮಂತ್ರಿಗಳು
99
408
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿ ಕುರಿತು ಮುಖ್ಯಮಂತ್ರಿಗಳು
100
279
ಡಾ|| ತಳವಾರ್ ಸಾಬಣ್ಣ ಕೋಲಿ/ಕಬ್ಬಲಿಗ/ಬೆಸ್ತ ಮತ್ತು ಪರ್ಯಾಯ ಪದಗಳನ್ನು ಎಸ್.ಟಿ.ಪಟ್ಟಿಯಲ್ಲಿ ಸೇರಿಸುವ ಕುರಿತು ಮುಖ್ಯಮಂತ್ರಿಗಳು
101
414
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯ ಸರ್ಕಾರ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯ ಅಳವಡಿಸುವ ತೀರ್ಮಾನದ ಬಗ್ಗೆ ಮುಖ್ಯಮಂತ್ರಿಗಳು
102
415
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ ಪ್ರವಾಸೋದ್ಯಮ ಪ್ರಗತಿ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
103
416
ಶ್ರೀ ಕೆ.ಎ.ತಿಪ್ಪೇಸ್ವಾಮಿ ಬೆಂಗಳೂರು ಜಲಮಂಡಳಿಯಿಂದ110 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಬಗ್ಗೆ ಉಪ ಮುಖ್ಯಮಂತ್ರಿಗಳು
104
417
ಶ್ರೀ ಕೆ.ಎ.ತಿಪ್ಪೇಸ್ವಾಮಿ ಜನಗಣತಿ ಮತ್ತು ಪೌರತ್ವ ಕಾಯ್ದೆ ಬಗ್ಗೆ ಉಪ ಮುಖ್ಯಮಂತ್ರಿಗಳು
105
335
ಶ್ರೀ ಎನ್.ನಾಗರಾಜು(ಎಂ.ಟಿ.ಬಿ) ಹೊಸಕೋಟೆ ತಾಲ್ಲೂಕಿನ ರಕ್ತಚಂದನ ಸಾಗಾಣಿಕೆ ಬಗ್ಗೆ ಗೃಹ ಸಚಿವರು
106
290
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಗಾಗಿ ಕೈಗೊಂಡಿರುವ ಕ್ರಮಗಳ ಕುರಿತು ಉಪ ಮುಖ್ಯಮಂತ್ರಿಗಳು
107
291
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದಲ್ಲಿ ಬಹುಮಹಡಿ ಪಾರ್ಕಿಂಗ್ ಕುರಿತು ಉಪ ಮುಖ್ಯಮಂತ್ರಿಗಳು
108
401
ಡಾ: ಚಂದ್ರಶೇಖರ ಬಸವರಾಜ ಪಾಟೀಲ ಸಂಚಾರ ದಟ್ಟಣೆ ಕುರಿತು ಉಪ ಮುಖ್ಯಮಂತ್ರಿಗಳು
109
418
ಶ್ರೀ ಚಿದಾನಂದ್‌ ಎಂ.ಗೌಡ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಮಾಡುವ ಬಗ್ಗೆ ಮುಖ್ಯಮಂತ್ರಿಗಳು
110
419
ಶ್ರೀ ಚಿದಾನಂದ್‌ ಎಂ.ಗೌಡ ಡಾ|| ಕೆ.ಶಿವರಾಮಕಾರಂತ ಬಡಾವಣೆಯ ವ್ಯಾಪ್ತಿಯ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
111
420
ಶ್ರೀ ಚಿದಾನಂದ್‌ ಎಂ.ಗೌಡ ಅಪರಾಧ ಚಟುವಟಿಕೆಯಲ್ಲಿ ತೊಡಗಿದ ಸಿಬ್ಬಂದಿಯ ಮೇಲೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಗೃಹ ಸಚಿವರು
112
388
ಶ್ರೀ ಮಂಜುನಾಥ ಭಂಡಾರಿ ಸರ್ಕಾರಿ ಅಧಿಕಾರಿ/ ಸಿಬ್ಬಂದಿಗಳ ಸೇವಾನಿಯಮಗಳ ಕುರಿತು ಮುಖ್ಯಮಂತ್ರಿಗಳು
113
489
ಶ್ರೀ ಮಂಜುನಾಥ ಭಂಡಾರಿ ಪೋಲೀಸ್‌ ಸ್ಟ್ಯಾಂಪು ವಿತರಣೆ ಕುರಿತು ಉಪ ಮುಖ್ಯಮಂತ್ರಿಗಳು
114
390
ಶ್ರೀ ಮಂಜುನಾಥ ಭಂಡಾರಿ ಆಯವ್ಯಯ ಮತ್ತು ಲೆಕ್ಕಪತ್ರ ನಿಯಮಗಳಿಗೆ ತಿದ್ದುಪಡಿ ಕುರಿತು ಮುಖ್ಯಮಂತ್ರಿಗಳು
115
391
ಶ್ರೀ ಮಂಜುನಾಥ ಭಂಡಾರಿ ವಾರಾಹಿ ನೀರಾವರಿ ಯೋಜನೆಯ ಕುರಿತು ಉಪ ಮುಖ್ಯಮಂತ್ರಿಗಳು
116
392
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಅಬಕಾರಿ ಇಲಾಖೆಯ ಕುರಿತು ಅಬಕಾರಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru