ದಿನಾಂಕ 18-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
779
ಶ್ರೀ ಡಿ.ಎಸ್. ಆರುಣ್ ಮಾವುತರ ಕಾವಾಡಿಗರು ಮತ್ತು ಜಮಾದಾರರ ಸೇವೆ ಹಾಗೂ ಸೌಲಭ್ಯದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
2
780
ಶ್ರೀ ಡಿ.ಎಸ್. ಆರುಣ್ ಜನೌಷಧಿ ಕೇಂದ್ರಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
3
781
ಶ್ರೀ ಡಿ.ಎಸ್. ಆರುಣ್ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
4
782
ಶ್ರೀ ಡಿ.ಎಸ್. ಆರುಣ್ ಉದ್ಯೋಗ ಮೇಳಗಳಲ್ಲಿ ಉದ್ಯೋಗ ಸೃಷ್ಟಿ ಆಗಿರುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
5
663
ಶ್ರೀಮತಿ ಬಲ್ಕಿಸ್ ಬಾನು ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂ ಮಾಡುವ ಬಗ್ಗೆ ಇಂಧನ ಸಚಿವರು
6
664
ಶ್ರೀಮತಿ ಬಲ್ಕಿಸ್ ಬಾನು ಸರ್ಕಾರಿ ಶಾಲೆಗಳ ಶೌಚಾಲಯಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
7
665
ಶ್ರೀಮತಿ ಬಲ್ಕಿಸ್ ಬಾನು ಸರ್ಕಾರಿ ಉರ್ದು ಶಾಲೆಗಳ ಶೌಚಾಲಯಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
8
678
ಶ್ರೀಮತಿ ಬಲ್ಕಿಸ್ ಬಾನು ಪದವಿ ಪೂರ್ವ ಕಾಲೇಜು ಬೋದಕ-ಬೋಧಕರ ಸಿಬ್ಬಂದಿಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
9
679
ಶ್ರೀಮತಿ ಬಲ್ಕಿಸ್ ಬಾನು ಬಿಪಿಎಲ್ ಪಡಿತರ ಚೀಟಿ, ಎಪಿಎಲ್ ಕಾರ್ಡ್ ಆಗಿ ಬದಲಾವಣೆಯಾಗಿರುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
10
702
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಬಿಡುಗಡೆಯಾದ ಅನುದಾನದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
11
704
ಶ್ರೀ ಬಸನಗೌಡ ಬಾದರ್ಲಿ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯಗಳನ್ನು ಸಮರ್ಪಕವಾಗಿ ವಿತರಿಸುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
12
705
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಬಿಡುಗಡೆಯಾದ ಅನುದಾನದ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
13
706
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲೂಕಿನ ಬಂಜರು ಭೂಮಿಯನ್ನು ಅರಣ್ಯಕರಣಗೊಳಿಸುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
14
731
ಶ್ರೀಮತಿ ಭಾರತಿ ಶೆಟ್ಟಿ ರಾಜ್ಯದಲ್ಲಿ ಶಾಲಾ ಶಿಕ್ಷಣದ ಪರಿಸ್ಥಿತಿಯ ಅಧ್ಯಯನ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
15
633
ಶ್ರೀ ಎಸ್.ಎಲ್.‌ ಭೋಜೇಗೌಡ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಕಾರ್ಯಭಾರದ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
16
698
ಶ್ರೀ ಎಸ್.ಎಲ್.‌ ಭೋಜೇಗೌಡ ಸರ್ಕಾರಿ ಶಾಲೆಗಳ ಗುಣಮಟ್ಟ ಮತ್ತು ಶಿಕ್ಷಕರ ಸಮಸ್ಯ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
17
700
ಶ್ರೀ ಎಸ್.ಎಲ್.‌ ಭೋಜೇಗೌಡ ಅನುಧಾನಿತನಿಕ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯಭಾರ ಕೊರತೆಯಿಂದ ಉಪನ್ಯಾಸಕರಿಗೆ ಕಾರ್ಯಭಾರ ಸರಿಪಡಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
18
699
ಶ್ರೀ ಎಸ್.ಎಲ್.‌ ಭೋಜೇಗೌಡ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
19
653
ಶ್ರೀ ಚಿದಾನಂದ್‌ ಎಂ.ಗೌಡ ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳನ್ನು ಸರ್ಕಾರ ನಿಭಾಯಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
20
654
ಶ್ರೀ ಚಿದಾನಂದ್‌ ಎಂ.ಗೌಡ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಕುಸಿತದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
21
694
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
22
695
ಡಾ|| ಧನಂಜಯ ಸರ್ಜಿ ಅನುದಾನಿತ ಶಾಲಾ ಕಾಲೇಜುಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
23
696
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿನ ಪಡಿತರ ಚೀಟಿ ರಹಿತ ಜನರಿಗೆ ಪಡಿತರ ಚೀಟಿ ನೀಡುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
24
697
ಡಾ|| ಧನಂಜಯ ಸರ್ಜಿ ಕರ್ನಾಟಕ ಪ್ಯಾರಾ ಮೆಡಿಕಲ್ ಬೋರ್ಡ್ ಅಂಕಪಟ್ಟಿ ಮುದ್ರಣದಲ್ಲಿನ ಅಕ್ರಮ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
25
754
ಶ್ರೀ ಹೆಚ್‌ ಎಸ್‌ ಗೋಪಿನಾಥ್ ಮೈಸೂರು ಜಿಲ್ಲೆಯ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದ ಸಿಬ್ಬಂದಿಗಳ ಕುರಿತು ಉನ್ನತ ಶಿಕ್ಷಣ ಸಚಿವರು
26
756
ಶ್ರೀ ಹೆಚ್‌ ಎಸ್‌ ಗೋಪಿನಾಥ್ ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
27
757
ಶ್ರೀ ಹೆಚ್‌ ಎಸ್‌ ಗೋಪಿನಾಥ್ ಉದ್ಯೋಗ ಸಲುವಾಗಿ ಕೌಶಲ್ಯ ಅಭಿವೃದ್ಧಿ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
28
643
ಶ್ರೀ ಗೋವಿಂದ ರಾಜು ಔಷಧಿ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
29
644
ಶ್ರೀ ಗೋವಿಂದ ರಾಜು ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡದೇ ಇರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
30
646
ಶ್ರೀ ಗೋವಿಂದ ರಾಜು ಸರ್ಕಾರಿ ಶಾಲೆಗಳಲ್ಲಿ ಸುಮಾರು 11,795 ಶಿಕ್ಷಕರ ಹುದ್ದೆ ಖಾಲಿ ಇರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
31
647
ಶ್ರೀ ಗೋವಿಂದ ರಾಜು ಗ್ರಾಹಕರ ನ್ಯಾಯಾಲಯಗಳ ಆದೇಶ ಜಾರಿಯಾಗಿಲ್ಲದರ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
32
726
ಶ್ರೀಮತಿ ಹೇಮಲತಾ ನಾಯಕ್ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಟೀಚಿಂಗ್ ಹಾಗೂ ನಾನ್-ಟೀಚಿಂಗ್ ಸಿಬ್ಬಂದಿಗಳನ್ನು ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
33
727
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ವಿತರಣೆ ಯೋಜನೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
34
728
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿ ನೂತನವಾಗಿ ರಚನೆಯಾಗಿರುವ ತಾಲೂಕಿನ ಬಿಇಓ ಕಚೇರಿಗಳ ಪ್ರಾರಂಭದ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
35
729
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಪ್ರಯೋಗಾಲಯಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
36
730
ಶ್ರೀಮತಿ ಹೇಮಲತಾ ನಾಯಕ್ ರಾಜ್ಯಾದ್ಯಂತ ಅಕ್ರಮವಾಗಿ ಪಿಡಿಎಸ್ ಅಕ್ಕಿ ಸಾಗಾಣಿಕೆ ಹಾಗೂ ಅಕ್ರಮ ಸಂಗ್ರಹಣೆ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
37
673
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯ ನಗರದಲ್ಲಿ ಸ್ಯಾಟಲೈಟ್ ಸೆಂಟರ್ ಸ್ಥಾಪಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
38
674
ಶ್ರೀ ಐವನ್‌ ಡಿʼಸೋಜಾ ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
39
675
ಶ್ರೀ ಐವನ್‌ ಡಿʼಸೋಜಾ ಮಂಗಳೂರು ನಗರದಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಬೇಡಿಕೆಯ ಬಗ್ಗೆ ಉನ್ನತ ಶಿಕ್ಷಣ ಸಚಿವರು
40
676
ಶ್ರೀ ಐವನ್‌ ಡಿʼಸೋಜಾ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಸ್ತುತ ಕಲಿಯುತ್ತಿರುವ ವಿದ್ಯಾರ್ಥಿಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
41
677
ಶ್ರೀ ಐವನ್‌ ಡಿʼಸೋಜಾ ಐ ಎಂ ಸಿ ಕೆ ಮೂಲಕ ಹೊರದೇಶದ ಉದ್ಯೋಗಾವಕಾಶ ಒದಗಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
42
721
ಶ್ರೀ ಕೇಶವ ಪ್ರಸಾದ್ ಎಸ್ ಆರೋಗ್ಯ ಇಲಾಖೆಯ ಅನುದಾನದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
43
722
ಶ್ರೀ ಕೇಶವ ಪ್ರಸಾದ್ ಎಸ್ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುರಿತು ಉನ್ನತ ಶಿಕ್ಷಣ ಸಚಿವರು
44
768
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯಲ್ಲಿನ ಆನೆ ಮತ್ತು ಮಾನವ ಸಂಘರ್ಷದ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
45
746
ಶ್ರೀ ಮಧು ಜಿ.ಮಾದೇಗೌಡ ಜಪಾನೀಸ್ Encephalitis ರೋಗದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
46
747
ಶ್ರೀ ಮಧು ಜಿ.ಮಾದೇಗೌಡ ರಾಜ್ಯದ್ದಲ್ಲಿನ ಸಾರ್ವಜನಿಕ ವಿದ್ಯಾಲಯಗಳ ಕುರಿತು ಉನ್ನತ ಶಿಕ್ಷಣ ಸಚಿವರು
47
748
ಶ್ರೀ ಮಧು ಜಿ.ಮಾದೇಗೌಡ ಖಾಸಗಿ ಮತ್ತು ಡಿಮ್ಡ್-ಟು-ಬಿ ವಿಶ್ವವಿದ್ಯಾಲಯಗಳ ಕುರಿತು ಉನ್ನತ ಶಿಕ್ಷಣ ಸಚಿವರು
48
749
ಶ್ರೀ ಮಧು ಜಿ.ಮಾದೇಗೌಡ ಶೂನ್ಯ ದಾಖಲಾತಿ ಇರುವ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
49
750
ಶ್ರೀ ಮಧು ಜಿ.ಮಾದೇಗೌಡ ಮಂಡ್ಯದ ಮಿಮ್ಸ್ ಆವರಣದಲ್ಲಿರುವ ನರ್ಸಿಂಗ್ ಕಾಲೇಜಿಗೆ ಪ್ರತ್ಯೇಕ ಕಟ್ಟಡ ನಿರ್ಮಾಣದ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
50
741
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
51
742
ಶ್ರೀ ಮಂಜುನಾಥ ಭಂಡಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಕೇಂದ್ರಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
52
743
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಕು‌ದ್ರುಗಳಲ್ಲಿ ಕಟ್ಟಡ ನಿರ್ಮಾಣ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
53
744
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ವಿವಿಧ ವಿದ್ಯುತ್ ಪ್ರಸರಣ ನಿಗಮಗಳಲ್ಲಿ ಕುಂದುಕೊರತೆ ಕುರಿತು ಇಂಧನ ಸಚಿವರು
54
745
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ವಿವಿಧ ವಿದ್ಯುತ್ ಪ್ರಸರಣ ನಿಗಮಗಳಲ್ಲಿ ಕುಂದು ಕೊರತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
55
717
ಶ್ರೀ ಸಿ.ಎನ್. ಮಂಜೇಗೌಡ ಚಾರ್ಜಿಂಗ್ ಸ್ಟೇಷನ್ಗಳ ಬಗ್ಗೆ ಇಂಧನ ಸಚಿವರು
56
718
ಶ್ರೀ ಸಿ.ಎನ್. ಮಂಜೇಗೌಡ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಸರ್ವರ್ ಡೌನ್ ಸಮಸ್ಯೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
57
719
ಶ್ರೀ ಸಿ.ಎನ್. ಮಂಜೇಗೌಡ ಅನ್ನಭಾಗ್ಯ ಅಕ್ಕಿಗೆ ಡಿಜಿಟಲ್ ಕನ್ನ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
58
720
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ವಿಶ್ವವಿದ್ಯಾನಿಲಯ ಮತ್ತು ಮುಕ್ತ ವಿಶ್ವವಿದ್ಯ ನಿಲಯಗಳ ಭೋದಕ ಮತ್ತು ಬೋಧಕೇತರ ಹುದ್ದೆಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
59
786
ಡಾ|| ಎಂ ಜಿ ಮುಳೆ ಅನುದಾನಿತ ಶಾಲೆಗಳಲ್ಲಿ ಬೋಧಕರ ಕೊರತೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
60
787
ಡಾ|| ಎಂ ಜಿ ಮುಳೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ನಿರಂತರ ವಿದ್ಯುತ್ ಪೂರೈಕೆ ಆಗುತ್ತಿರುವ ಬಗ್ಗೆ ಇಂಧನ ಸಚಿವರು
61
788
ಡಾ|| ಎಂ ಜಿ ಮುಳೆ ಪ್ರಸ್ತುತ ರಾಜ್ಯದಲ್ಲಿ ಪಡಿತರ ಚೀಟಿ ಹಂಚಿಕೆ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
62
789
ಡಾ|| ಎಂ ಜಿ ಮುಳೆ ರಾಜ್ಯದಲ್ಲಿರುವ ಅರಣ್ಯ ಪ್ರದೇಶ ಹಾಗೂ ಯೋಜನೆಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
63
724
ಶ್ರೀ ಕೆ ಎಸ್ ನವೀನ್ ರಾಜ್ಯದಲ್ಲಿ ಸಂಗ್ರಹವಾಗುವ ಸಿ ಎಸ್‌ ಆರ್‌ ನಿಧಿಯ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
64
725
ಶ್ರೀ ಕೆ ಎಸ್ ನವೀನ್ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿವರ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
65
735
ಶ್ರೀ ಎಂ.ನಾಗರಾಜು ಸಗಟು ಡಿಪೋಗಳ ನಿರ್ವಹಣೆ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
66
736
ಶ್ರೀ ಎಂ.ನಾಗರಾಜು ಗ್ರೀನ್ ಹೈಡ್ರೋಜನ್ ಉತ್ಪಾದನೆ ಕುರಿತು ಇಂಧನ ಸಚಿವರು
67
737
ಶ್ರೀ ಎಂ.ನಾಗರಾಜು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ ವತಿಯಿಂದ ಔಷಧಿಗಳ ಪೂರೈಕೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
68
738
ಶ್ರೀ ಎಂ.ನಾಗರಾಜು ಸಣ್ಣ ವಾಸ ಸ್ಥಳ/ ಹಳ್ಳಿಯಿಂದ ಬರುವ ಮಕ್ಕಳಿಗೆ ಉಚಿತ ಸಾರಿಗೆ ಸೌಲಭ್ಯ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
69
739
ಶ್ರೀ ಎಂ.ನಾಗರಾಜು ಉನ್ನತ ಶಿಕ್ಷಣ ಇಲಾಖೆ ಯಡಿ ಬರುವ ನೃಪತುಂಗ ವಿಶ್ವವಿದ್ಯಾಲಯದ ಕುರಿತು ಉನ್ನತ ಶಿಕ್ಷಣ ಸಚಿವರು
70
623
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಶಾಲಾ ಶಿಕ್ಷಕರುಗಳ ಮುಂಬಡ್ತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
71
624
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬಾಗಲಕೋಟೆ ವಿವಿ ಮತ್ತು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿ ಕುರಿತು ಉನ್ನತ ಶಿಕ್ಷಣ ಸಚಿವರು
72
783
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಬೆಳಗಾವಿ ಜಿಲ್ಲೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
73
732
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಸುಮಾರು 58 ವರ್ಷಗಳು ಕಳೆದರೂ ಸಹ ವೃಂಧ ಮತ್ತು ನೇಮಕಾತಿ ಪರಿಷ್ಕರಿಸದಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
74
733
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಅಕೌಂಟ್ ಪ್ರಥಮ ದರ್ಜೆ ಸಹಾಯಕ ಹುದ್ದೆಗಳನ್ನು ಬಡ್ತಿ ಮೂಲಕ ತುಂಬುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
75
708
ಶ್ರೀ ಪುಟ್ಟಣ್ಣ 1.4.2006 ಹಿಂದೆ ಅತಿ ಸೂಚನೆ ಹೊರಡಿಸಿ ನಂತರ ನೇಮಕಗೊಂಡ ನೌಕರರಿಗೆ ಹಳೆಯ ಪಿಂಚಣಿ ಬಗ್ಗೆ ಉನ್ನತ ಶಿಕ್ಷಣ ಸಚಿವರು
76
765
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದಲ್ಲಿ ರೈತರು ಬೆಳೆಯುವ ಶ್ರೀಗಂಧ ಬೆಳೆಗಳ ಕುರಿತು ಮಾಹಿತಿ ನೀಡುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
77
766
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದ ಗ್ರಾಮೀಣ ಭಾಗದ ರೈತರ ಜಮೀನುಗಳಲ್ಲಿ ಹರಿದು ಬೀಳುತ್ತಿರುವ ವಿದ್ಯುತ್ ತಂತಿಗಳನ್ನು ಬದಲಾಯಿಸುವ ಬಗ್ಗೆ ಇಂಧನ ಸಚಿವರು
78
767
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದಲ್ಲಿ ಹೊಸ ವಿದ್ಯುತ್ ಉಪ ಕೇಂದ್ರಗಳು ಮಂಜೂರಾದ ಹಿನ್ನೆಲೆಯಲ್ಲಿ ಉಪ ಕೇಂದ್ರ ಸ್ಥಾಪಿಸುವ ರೈತರ ಜಮೀನುಗಳಿಗೆ ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಇಂಧನ ಸಚಿವರು
79
638
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ವಿದ್ಯುತ್ ಸಂಪರ್ಕ ಸಿಗದೇ ಸಾರ್ವಜನಿಕರಿಗೆ ತೊಂದರೆ ಆಗಿರುವ ಬಗ್ಗೆ ಇಂಧನ ಸಚಿವರು
80
639
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಚ್ಚುವರಿ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
81
640
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಆಯುಷ್ಲಿಲಾಖೆಯಲ್ಲಿ ಮಂಜೂರಾದ ಶುಶ್ರೂಷಕರ ಹುದ್ದೆಗಳಿಗೆ ಎನ್ ಹೆಚ್ ಎಂ ಆಯುಷ್ ಗುತ್ತಿಗೆ ಶುಶ್ರೂಷಕರನ್ನು ವಿಲೀನಗೊಳಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
82
641
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಪಂಚಕರ್ಮ ಚಿಕಿತ್ಸಾ ಕೇಂದ್ರಗಳನ್ನು ನೇರವಾಗಿ ಆಯುಷ್ ಇಲಾಖೆಯಿಂದ ಕಾರ್ಯನಿರ್ವಹಿಸುವಂತೆ ಕ್ರಮ ವಹಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
83
658
ಶ್ರೀ ಸಿ.ಟಿ.ರವಿ ನಕ್ಷೆ ಉಲ್ಲಂಘಿಸಿ ನಿರ್ಮಿಸಿರುವ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸದಿರುವ ಬಗ್ಗೆ ಇಂಧನ ಸಚಿವರು
84
659
ಶ್ರೀ ಸಿ.ಟಿ.ರವಿ ಸರ್ಕಾರಿ ಶಾಲೆಗಳ ಕಟ್ಟಡ ಹಾಗೂ ಕೊಠಡಿಗಳು ಶಿಥಿಲಗೊಂಡಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
85
660
ಶ್ರೀ ಸಿ.ಟಿ.ರವಿ ಅಕ್ರಮವಾಗಿ ಒತ್ತುವರಿ ಮಾಡಿರುವ ಅರಣ್ಯ ಭೂಮಿಯನ್ನು ಒತ್ತುವರಿ ತೆರವು ಮಾಡುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
86
661
ಶ್ರೀ ಸಿ.ಟಿ.ರವಿ ಕುಸುಮ್‌ ಸಿ ಯೋಜನೆ ಅನುಷ್ಠಾನ ಕುರಿತು ಇಂಧನ ಸಚಿವರು
87
662
ಶ್ರೀ ಸಿ.ಟಿ.ರವಿ ಸಿ ಆರ್‌ ಎಸ್‌ ನಿಧಿ ಉಪಯೋಗಕ್ಕೆ ಇರುವ ಮಾನದಂಡಗಳು ಇಂಧನ ಸಚಿವರು
88
813
ಶ್ರೀ ಎಸ್.ರವಿ ಪ್ರೊಬೇಷನರಿ ಅವಧಿ ಘೋಷಣೆಯಾದ ತಜ್ಞ ವೈದ್ಯರುಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
89
814
ಶ್ರೀ ಎಸ್.ರವಿ ಅನುಕಂಪದ ಆಧಾರದ ಉದ್ಯೋಗ ನೀಡದಿರುವ ಕುರಿತು ಉನ್ನತ ಶಿಕ್ಷಣ ಸಚಿವರು
90
815
ಶ್ರೀ ಎಸ್.ರವಿ ಶಾಲೆ ಬಿಡುವ / ವಿದ್ಯಾಭ್ಯಾಸ ಮುಟಕುಗೊಳಿಸುವ ಮಕ್ಕಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
91
666
ಶ್ರೀ ಎನ್.ರವಿಕುಮಾರ್ ವನ್ಯಜೀವಿ ಸಂಘರ್ಷದ ಕುರಿತ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
92
667
ಶ್ರೀ ಎನ್.ರವಿಕುಮಾರ್ ಆರ್ ಟಿ ಇ ಶಿಕ್ಷಣದ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
93
668
ಶ್ರೀ ಎನ್.ರವಿಕುಮಾರ್ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
94
669
ಶ್ರೀ ಎನ್.ರವಿಕುಮಾರ್ ಅಕ್ರಮ ಪಡಿತರ ಅಕ್ಕಿಯ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
95
670
ಶ್ರೀ ಎನ್.ರವಿಕುಮಾರ್ ಬೇಳೆಯ ಬೆಲೆಯ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
96
710
ಶ್ರೀ ರಾಮೋಜಿಗೌಡ ಕರ್ನಾಟಕ ರಾಜ್ಯದ ಪ್ರಾಥಮಿಕ ಶಾಲೆಯಲ್ಲಿ ಸೇವಾ ನಿರತ ಪದವೀಧರ ಶಿಕ್ಷಕರ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
97
711
ಶ್ರೀ ರಾಮೋಜಿಗೌಡ ಬೆಂಗಳೂರು ನಗರ ಜಿಲ್ಲೆಯಲ್ಲಿ ಇರುವ ಅರಣ್ಯ ಭೂಮಿಯ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
98
712
ಶ್ರೀ ರಾಮೋಜಿಗೌಡ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
99
713
ಶ್ರೀ ರಾಮೋಜಿಗೌಡ ಕೌಶಲ್ಯ ಅಭಿವೃದ್ಧಿ ಯೋಜನೆ ಅಡಿ ಕಳೆದ ಮೂರು ವರ್ಷಗಳಲ್ಲಿ ಕೈಗೊಳ್ಳಲಾದ ಯೋಜನೆಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
100
714
ಶ್ರೀ ರಾಮೋಜಿಗೌಡ ಖಾಸಗಿ ಸಂಸ್ಥೆಗಳಿಗೆ ಸಮಾನವಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಫಲಿತಾಂಶಗಳಲ್ಲಿ ಮತ್ತು ಬೋಧನಾ ಗುಣಮಟ್ಟದಲ್ಲಿ ಸುಧಾರಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
101
751
ಶ್ರೀ ಎಸ್.ವ್ಹಿ.ಸಂಕನೂರ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2006ರ ಪೂರ್ವದಲ್ಲಿ ನೇಮಕಗೊಂಡ ನಂತರ ಅನುದಾನಕೊಳಪಟ್ಟಿರುವ ಶಿಕ್ಷಕ/ ಶಿಕ್ಷಕರೇ ಸಿಬ್ಬಂದಿಗಳಿಗೆ ಓಪಿಎಸ್‌ ಜಾರಿ ಮಾಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
102
752
ಶ್ರೀ ಎಸ್.ವ್ಹಿ.ಸಂಕನೂರ ಅನುದಾಯಿತ ಐಟಿಐ ಕಾಲೇಜುಗಳ ಸಮಸ್ಯೆಗಳ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
103
753
ಶ್ರೀ ಎಸ್.ವ್ಹಿ.ಸಂಕನೂರ ಅನುದಾನಿತ ತರಬೇತಿ ಕೇಂದ್ರಗಳ ನೌಕರರಿಗೆ ಥಾಮಸ್ ವರದಿ ಯಥಾವತ್ತಾಗಿ ಜಾರಿಗೆ ತರುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
104
649
ಶ್ರೀ ವೈ.ಎಂ.ಸತೀಶ್ ಶಾಲೆಗಳಲ್ಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
105
635
ಶ್ರೀ ವೈ.ಎಂ.ಸತೀಶ್ ಕೆಪಿಟಿಸಿಎಲ್ ಸಂಸ್ಥೆಯಲ್ಲಿ ಅಧಿಕಾರಿಗಳಿಗೆ ನೀಡಲಾದ ಲ್ಯಾಪ್ಟಾಪ್ ಗಳ ಕುರಿತು ಇಂಧನ ಸಚಿವರು
106
709
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ವಿಜಯನಗರ ಜಿಲ್ಲೆಗಳಲ್ಲಿ ಸಿ ಎಸ್ ಆರ್ ನಿಧಿಯಲ್ಲಿ ಶಾಲಾ ಕೊಠಡಿ ದುರಸ್ತಿಗೊಳಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
107
620
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ SCSP/TSP ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನಗಳ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
108
758
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ ರಾಜ್ಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸಂಬಂಧಿಸಿದ ಸಿಬ್ಬಂದಿ ನೇಮಕಾತಿಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
109
759
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ ಕಾಲೇಜು ಶಿಕ್ಷಣ ಇಲಾಖೆಯ ಬೋಧಕರನ್ನು ಕೇಂದ್ರ ಕಚೇರಿಗೆ, ಉನ್ನತ ಶಿಕ್ಷಣ ಪರಿಷತ್ತು ಮತ್ತು ಜಂಟಿ ನಿರ್ದೇಶಕರ ಕಚೇರಿಗಳಲ್ಲಿ ಯೋಜನೆ ಮೇರೆಗೆ ಬೋಧಕೇತರ ಹುದ್ದೆಗಳಲ್ಲಿ ಮುಂದುವರೆಸುತ್ತಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
110
689
ಶ್ರೀ ಸುನೀಲ್‌ ವಲ್ಯಾಪುರ್‌ ವಿದ್ಯುತ್ ದರ ಪರಿಷ್ಕರಣೆ ಬಗ್ಗೆ ಇಂಧನ ಸಚಿವರು
111
690
ಶ್ರೀ ಸುನೀಲ್‌ ವಲ್ಯಾಪುರ್‌ ನಾಲ್ಕು ಹುಲಿಗಳಿಗೆ ವಿಷ ಹಾಕಿ ಸಾಯಿಸಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
112
691
ಶ್ರೀ ಸುನೀಲ್‌ ವಲ್ಯಾಪುರ್‌ ಫಲಿತಾಂಶ ಕುಸಿತವಾಗಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
113
707
ಶ್ರೀ ಸುನೀಲ್‌ ವಲ್ಯಾಪುರ್‌ ವೃಂದ ಮತ್ತು ನೇಮಕಾತಿಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
114
715
ಶ್ರೀ ಶರವಣ ಟಿ.ಎ. ಎತ್ತಿನಹೊಳೆ ಮತ್ತು ಮೇಕೆದಾಟು ಯೋಜನೆಗೆ ಕೇಂದ್ರ ಪರಿಸರ ಇಲಾಖೆಯ ಅನುಮೋದನೆ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
115
716
ಶ್ರೀ ಶರವಣ ಟಿ.ಎ. ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಕೆ ಎಸ್ ಸಿ ಬಿ ಗಳಿಲ್ಲದಿರುವುದರ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
116
771
ಶ್ರೀ ಶಶೀಲ್‌ ಜಿ. ನಮೋಶಿ ಪ್ರೌಢಶಾಲಾ ಶಿಕ್ಷಕರನ್ನು ಪ್ರೌಢಶಾಲೆಯಿಂದ ಪದವಿ ಪೂರ್ವ ಕಾಲೇಜಿಗೆ ಭರ್ತಿ ನೀಡಲು ಆಗುತ್ತಿರುವ ವಿಳಂಬ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
117
772
ಶ್ರೀ ಶಶೀಲ್‌ ಜಿ. ನಮೋಶಿ ಥಾಮಸ್ ನೇತೃತ್ವದ ವರದಿಯಲ್ಲಿನ ಶಿಫಾರಸುಗಳನ್ನು ಜಾರಿ ಮಾಡುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
118
773
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯದ ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಯಿಂದ ರೂಪಿಸಿರುವ "ಸಂಧ್ಯಾ ಕಿರಣ" ಯೋಜನೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
119
774
ಶ್ರೀ ಶಶೀಲ್‌ ಜಿ. ನಮೋಶಿ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಅನುದಾನಿತ/ ಅನುದಾನ ರಹಿತ /ಶಾಲಾ ಕಾಲೇಜುಗಳ ಮುಖ್ಯ ಶಿಕ್ಷಕರು /ಶಿಕ್ಷಕರು /ಉಪನ್ಯಾಸಕರುಗಳ ಮಾಹಿತಿ ನೀಡುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
120
775
ಶ್ರೀ ಶಶೀಲ್‌ ಜಿ. ನಮೋಶಿ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ನಡೆಸದಿರುವ ಕುರಿತು ಉನ್ನತ ಶಿಕ್ಷಣ ಸಚಿವರು
121
761
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
122
762
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಕರ್ನಾಟಕ ಮತ್ತು ಪ್ರೌಢಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
123
763
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಮುಂಡಗೋಡು ತಾಲೂಕಿನ ಮೈನಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಾರಂಭಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
124
764
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಭೀಮಗಡ ಅಭಯಾರಣ್ಯದ ಗ್ರಾಮಗಳ ಸ್ಥಳಾಂತರದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
125
791
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಕಳೆದ ಐದು ವರ್ಷಗಳಿಂದ ಶಾಲೆಗಳ ಬಗ್ಗೆ ಮಾಹಿತಿ ನೀಡುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
126
790
ಶ್ರೀ ಡಿ ಟಿ ಶ್ರೀನಿವಾಸ್ ಮೈಸೂರು ವಿವಯಲ್ಲಿ ಪಿ ಎಚ್ ಡಿ ಪಡೆದಿರುವವರಿಗೆ ಅರ್ಹತೆ ಸೌಲಭ್ಯ ಒದಗಿಸುವುದರ ಬಗ್ಗೆ ಉನ್ನತ ಶಿಕ್ಷಣ ಸಚಿವರು
127
792
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಖಾಸಗಿ ಐಟಿಐ ತರಬೇತಿ ಕೇಂದ್ರಗಳಿಗೆ ಸರ್ಕಾರ ನೀಡುತ್ತಿರುವ ಸೌಲಭ್ಯ ಮಾಹಿತಿ ನೀಡುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
128
793
ಶ್ರೀ ಡಿ ಟಿ ಶ್ರೀನಿವಾಸ್ ಕಳೆದ ಮೂರು ವರ್ಷಗಳಲ್ಲಿ ಗ್ರಾಹಕರ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
129
794
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿನ ಆಹಾರ ಸುರಕ್ಷಿತ ಪ್ರಾಧಿಕಾರದ ಸಂಸ್ಥೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
130
625
ಡಾ|| ತಳವಾರ್‌ ಸಾಬಣ್ಣ ಯಾದಗಿರಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
131
626
ಡಾ|| ತಳವಾರ್‌ ಸಾಬಣ್ಣ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದ 23-30 ಎಕ್ಕರೆ ಜಮೀನಿನಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಅಡ್ಡಿಪಡಿಸುತ್ತಿರುವ ಕುರಿತು ಉನ್ನತ ಶಿಕ್ಷಣ ಸಚಿವರು
132
627
ಡಾ|| ತಳವಾರ್‌ ಸಾಬಣ್ಣ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರುಗಳಿಗೆ ಪ್ರಾಚಾರ್ಯರಾಗಿ ಮುಂಬಡ್ತಿ ನೀಡುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
133
628
ಡಾ|| ತಳವಾರ್‌ ಸಾಬಣ್ಣ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೋಟಗೋಡಿ ಗ್ರಾಮದಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ವೇತನ ತಾರತಮ್ಯ ಕುರಿತು ಉನ್ನತ ಶಿಕ್ಷಣ ಸಚಿವರು
134
629
ಡಾ|| ತಳವಾರ್‌ ಸಾಬಣ್ಣ ವಿಶ್ವವಿದ್ಯಾಲಯಗಳು ಸ್ಥಳೀಯ ಪರೀಕ್ಷಣಾ ಸಮಿತಿಗೆ ಸಿಂಡಿಕೇಟ್ ಸದಸ್ಯರ ನೇಮಕ ಕುರಿತು ಉನ್ನತ ಶಿಕ್ಷಣ ಸಚಿವರು
135
630
ಶ್ರೀ ತಿಪ್ಪಣ್ಣಪ್ಪ ಕಮಕನೂರ ಹೊಸ ವಿದ್ಯುತ್ ಸಂಪರ್ಕ ಕುರಿತು ಇಂಧನ ಸಚಿವರು
136
631
ಶ್ರೀ ತಿಪ್ಪಣ್ಣಪ್ಪ ಕಮಕನೂರ ರಾಜ್ಯದ ನಿರುದ್ಯೋಗಿ ಪದವೀಧರರ ಕುರಿತು ಉನ್ನತ ಶಿಕ್ಷಣ ಸಚಿವರು
137
650
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬೆರಿಕೆ ಆಹಾರದ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
138
651
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅರಣ್ಯ ಜಮೀನುಗಳ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
139
632
ಶ್ರೀ ತಿಪ್ಪಣ್ಣಪ್ಪ ಕಮಕನೂರ ಸಿ ಆರ್ ಜೆಡ್ ವಲಯದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
140
684
ಡಾ|| ಉಮಾಶ್ರೀ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶೂ, ಸಾಕ್ಸ್‌ ವಿತರಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
141
685
ಡಾ|| ಉಮಾಶ್ರೀ ಸರ್ಕಾರಿ ಶಾಲೆಗಳಿಗೆ ಸಿಎಸ್ಆರ್ ನಿಧಿ ಅಡಿ ಅನುದಾನ ಮಂಜೂರು ಮಾಡಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
142
686
ಡಾ|| ಉಮಾಶ್ರೀ ರಾಜ್ಯದಲ್ಲಿ ಆಹಾರ ಪದಾರ್ಥಗಳಲ್ಲಿ ಕಲಬೆರಕೆ ಮಾಡುತ್ತಿರುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
143
687
ಡಾ|| ಉಮಾಶ್ರೀ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ ಆಗುತ್ತಿರುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
144
688
ಡಾ|| ಉಮಾಶ್ರೀ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಅನುದಾನಿತ ಶಾಲೆಗಳಲ್ಲಿ ಕುಸಿತವಾಗುತ್ತಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
145
656
ಶ್ರೀ ಕೆ ವಿವೇಕಾನಂದ ಸರ್ಕಾರಿ ಐಟಿಐ ಕಾಲೇಜಿನ ಉಪನ್ಯಾಸಕರ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
146
657
ಶ್ರೀ ಕೆ ವಿವೇಕಾನಂದ ಖಾಸಗಿ ಶಾಲೆಯನ್ನು ತೆರೆಯಲು ಶಾಲಾ ಶಿಕ್ಷಣ ಇಲಾಖೆ ರೂಪಿಸಿರುವ ನಿಯಮಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
147
777
ಡಾ| ಯತೀಂದ್ರ ಎಸ್ ಮೈಸೂರು ಜಿಲ್ಲಾ ಆಸ್ಪತ್ರೆ ವ್ಯಾಪ್ತಿಯಲ್ಲಿ ನರ್ಸಿಂಗ್ ಕಾಲೇಜು ಸ್ಥಾಪಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
148
778
ಡಾ| ಯತೀಂದ್ರ ಎಸ್ ಗ್ರಾಮಠಾಣಾ ಅಕ್ಕ-ಪಕ್ಕದ ಜಮೀನುಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ಕುರಿತು ಇಂಧನ ಸಚಿವರು
149
769
ಶ್ರೀ ಕೆ ಅಬ್ದುಲ್ ಜಬ್ಬರ್ ದಾವಣಗೆರೆ ಜಿಲ್ಲೆಯಲ್ಲಿರುವ ಸರ್ಕಾರಿ ಆಸ್ಪತ್ರೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
150
770
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿರುವ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
151
621
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಹೃದಯ ಘಟಕ ಕಾರ್ಯರಂಭ ಮಾಡದಿರುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
152
622
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ದೈಹಿಕ ಶಿಕ್ಷಕರಿಲ್ಲದೆ ಹಾಗೂ ಮೈದಾನವಿಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
153
652
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಶಿಕ್ಷಕರ ಕಲ್ಯಾಣ ನಿಧಿ ಕಚೇರಿಗೆ ಕಂಪ್ಯೂಟರ್ ಪ್ರೋಗ್ರಾಮರ್‌ ಹುದ್ದೆ ಮಂಜೂರಾತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
154
648
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಅಕ್ರಮ ಪಡಿತರ ಚೀಟಿ ಪಡೆದುಕೊಂಡಿರುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
155
642
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಶಿಕ್ಷಣದ ಗುಣಮಟ್ಟ ಕುಸಿದು ನಿರೀಕ್ಷಿತ ಫಲಿತಾಂಶ ಸಿಗದೇ ಇರುವುದರ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
156
634
ಶ್ರೀ ಟಿ ಎನ್ ಜವರಾಯಿ ಗೌಡ ರಾಜ್ಯದಲ್ಲಿರುವ ಎಲ್ಲಾ ಎಸ್ಕಾಂಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಸುತ್ತಿರುವ ಕುರಿತು ಇಂಧನ ಸಚಿವರು
157
634
ಶ್ರೀ ಟಿ ಎನ್ ಜವರಾಯಿ ಗೌಡ ಅರಣ್ಯ ಇಲಾಖೆಯ ಜಮೀನುಗಳ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
158
681
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಹಾವು ಕಡಿತದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
159
682
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಕೌಶ ಲ್ಯಾಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
160
683
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಬಿಪಿಎಲ್ ಕಾರ್ಡ್ ಗಳ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
161
680
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
162
636
ಶ್ರೀ ಎನ್.ನಾಗರಾಜು ಅರಣ್ಯ ಇಲಾಖೆ ಜಮೀನುಗಳು‌ ಒತ್ತುವರಿ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
163
570
ಶ್ರೀ ಬಿ ಜಿ ಪಾಟೀಲ್ ಕಲಬುರಗಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
164
571
ಶ್ರೀ ಬಿ ಜಿ ಪಾಟೀಲ್ ಕಲಬುರಗಿಯಲ್ಲಿ ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರ ಸಂಚಾರಿ ಪೀಠದ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
165
572
ಶ್ರೀ ಬಿ ಜಿ ಪಾಟೀಲ್ ಗುಲ್ಬರ್ಗ ವಿಶ್ವವಿದ್ಯಾಲಯ ಕುಲಪತಿ ಹಾಗೂ ಬೋದಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಬಗ್ಗೆ ಉನ್ನತ ಶಿಕ್ಷಣ ಸಚಿವರು
166
692
ಶ್ರೀ ಸುನೀಲ್‌ ವಲ್ಯಾಪುರ್‌ MD-BIO-CHEMISTRY ಕೋರ್ಸ್ ಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru