ದಿನಾಂಕ 19-02-2024ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
444
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದ ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
2
445
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಪದವಿ ಮಹಾವಿದ್ಯಾಲಯಗಳ ಕುರಿತು ಉನ್ನತ ಶಿಕ್ಷಣ ಸಚಿವರು
3
446
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದಲ್ಲಿ ಅರಣ್ಯ ಭೂಮಿಯ ಒತ್ತುವರು ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
4
447
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಪಡಿತರ ಚೀಟಿ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
5
530
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಆರ್ ಟಿ ಇ ಕಾಯಿದೆಯ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
6
403
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಜಾರಿಗೊಳಿಸುತ್ತಿರುವ ಯೋಜನೆಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
7
448
ಶ್ರೀ ಡಿ.ಎಸ್. ಆರುಣ್ ಆಯುಷ್ ಇಲಾಖೆಯಲ್ಲಿ ವೈದ್ಯಾಧಿಕಾರಿಗಳು ಮತ್ತು ಹಿರಿಯ ವೈದ್ಯಾಧಿಕಾರಿಗಳ ಹುದ್ದೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
8
458
ಶ್ರೀ ಡಿ.ಎಸ್. ಆರುಣ್ ಶೈಕ್ಷಣಿಕ ಪಠ್ಯಪುಸ್ತಕ ಪರಿಷ್ಕರಣೆಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
9
459
ಶ್ರೀ ಡಿ.ಎಸ್. ಆರುಣ್ ತಜ್ಞ ವೈದ್ಯರ ಖಾಯಂ ಹುದ್ದೆಗಳ ಕುರಿತು ಹಾಗೂ ಇಲಾಖೆಯಲ್ಲಿ ಗ್ರೂಪ್ ಎ ಹಾಗೂ ಗ್ರೂಪ್ ಬಿ ಹುದ್ದೆಗಳಿಗೆ ಸಿ ಅಂಡ್ ಆರ್ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
10
449
ಶ್ರೀ ಡಿ.ಎಸ್. ಆರುಣ್ ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ವಿಭಾಗದ ನ್ಯೂನತೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
11
450
ಶ್ರೀ ಡಿ.ಎಸ್. ಆರುಣ್ ಗೃಹ ಜ್ಯೋತಿ ಯೋಜನೆಯ ಕುರಿತು ಇಂಧನ ಸಚಿವರು
12
420
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿರುವ ಪ್ರಥಮ ದರ್ಜೆ ಕಾಲೇಜುಗಳ ಕುರಿತು ಉನ್ನತ ಶಿಕ್ಷಣ ಸಚಿವರು
13
421
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
14
422
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
15
423
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿರುವ ಡಯಾಲಿಸಿಸ್ ಕೇಂದ್ರಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
16
424
ಶ್ರೀ ಕೆ. ಅಬ್ದುಲ್‌ ಜಬ್ಬರ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ನೀಡಿರುವ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
17
410
ಶ್ರೀ ಎಸ್.ಎಲ್.‌ ಭೋಜೇಗೌಡ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ ಉಪನ್ಯಾಸಕರುಗಳಿಗೆ ಭತ್ಯೆ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
18
411
ಶ್ರೀ ಎಸ್.ಎಲ್.‌ ಭೋಜೇಗೌಡ ರಾಜ್ಯದ ಅತಿಥಿ ಉಪನ್ಯಾಸಕರುಗಳಿಗೆ ವೇತನ ಹೆಚ್ಚಳ ಮಾಡುವ ಕುರಿತು ಉನ್ನತ ಶಿಕ್ಷಣ ಸಚಿವರು
19
546
ಶ್ರೀ ಎಸ್.ಎಲ್.‌ ಭೋಜೇಗೌಡ ಕ್ರೆಡಲ್ ನೌಕರರ ನೇಮಕಾತಿಯ ಬಗ್ಗೆ ಇಂಧನ ಸಚಿವರು
20
547
ಶ್ರೀ ಎಸ್.ಎಲ್.‌ ಭೋಜೇಗೌಡ ವಿಶ್ವವಿದ್ಯಾಲಯಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
21
518
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಸಮಗ್ರ ಅನುಷ್ಠಾನದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
22
502
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ನಕಲಿ ವೈದ್ಯರಿಗೆ ಕಡಿವಾಣ ಹಾಕುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
23
412
ಶ್ರೀ ಚಿದಾನಂದ್ ಎಂ. ಗೌಡ ಪದವಿ ಪೂರ್ವ ಕಾಲೇಜುಗಳ ಗ್ರಂಥಾಲಯಗಳ ಮತ್ತು ಗ್ರಂಥಪಾಲಕರ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
24
413
ಶ್ರೀ ಚಿದಾನಂದ್ ಎಂ. ಗೌಡ ಪ್ರಾರ್ಥಮಿಕ ಶಾಲಾ ಹಿಂದಿ ಶಿಕ್ಷಕರನ್ನು ಪ್ರಾಥಮಿಕ ಶಾಲಾ ಕನ್ನಡ ಶಿಕ್ಷಕರೆಂದು ಪರಿಗಣಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
25
498
ಶ್ರೀ ಅ.ದೇವೇಗೌಡ ರಾಮನಗರ ಜಿಲ್ಲೆಯ ಅರ್ಚಕರಹಳ್ಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಾಮಗಾರಿಯ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
26
499
ಶ್ರೀ ಅ.ದೇವೇಗೌಡ ಕರ್ನಾಟಕ ಅರೆಕಾಲಿಕ ವೃತ್ತಿ ಆಧಾರಿತ ಕೋರ್ಸ್ಗಳ ನೌಕರರು ವಿಲೀನಗೊಳಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
27
500
ಶ್ರೀ ಅ.ದೇವೇಗೌಡ ರಾಜ್ಯದಲ್ಲಿರುವ ಎಲ್ಲಾ ಶಾಲೆಗಳಲ್ಲಿ ದೈಹಿಕ ಶಿಕ್ಷಕರನ್ನು ಕಡ್ಡಾಯವಾಗಿ ನೇಮಿಸಿಕೊಳ್ಳುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
28
501
ಶ್ರೀ ಅ.ದೇವೇಗೌಡ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಅಧ್ಯಯನ ಕೇಂದ್ರದ ಸ್ಥಾಪನೆ ಬಗ್ಗೆ ಉನ್ನತ ಶಿಕ್ಷಣ ಸಚಿವರು
29
377
ಶ್ರೀ ಬಿ.ಎಂ.ಫಾರೂಖ್‌ ಸೂರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
30
531
ಶ್ರೀ ಬಿ.ಎಂ.ಫಾರೂಖ್‌ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣವನ್ನು ಉತ್ತೇಜಿಸುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
31
532
ಶ್ರೀ ಬಿ.ಎಂ.ಫಾರೂಖ್‌ ರಾಜ್ಯದ ಕರಾವಳಿ ತೀರ ಪ್ರದೇಶಗಳಲ್ಲಿ ಸೌರ ಮತ್ತು ಪವನ ವಿದ್ಯುತ್ ಯೋಜನೆ ಬಗ್ಗೆ ಇಂಧನ ಸಚಿವರು
32
743
ಶ್ರೀ ಬಿ.ಎಂ.ಫಾರೂಖ್‌ ಗ್ರೀನ್ ಹೈಡ್ರೋಜನ್ ಸೋಲಾರ್ ಯೋಜನೆ ಬಗ್ಗೆ ಇಂಧನ ಸಚಿವರು
33
744
ಶ್ರೀ ಬಿ.ಎಂ.ಫಾರೂಖ್‌ ಗ್ಯಾಸ್ ಗೀಸರ್ ಗಳ ಉಪಯೋಗವನ್ನು ನಿರ್ಬಂಧಿಸುವ ಬಗ್ಗೆ ಇಂಧನ ಸಚಿವರು
34
484
ಶ್ರೀ ಗೋವಿಂದ ರಾಜು ಕಿದ್ವಾಯಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
35
483
ಶ್ರೀ ಗೋವಿಂದ ರಾಜು ಶಿಕ್ಷಣ ಇಲಾಖೆಯಲ್ಲಿ IEDSS ಯೋಜನೆಯಲ್ಲಿ ಅಧಿಕಾರಿಗಳು ಅಕ್ರಮ ಎಸೆದಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
36
482
ಶ್ರೀ ಗೋವಿಂದ ರಾಜು ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
37
548
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬೆಂಗಳೂರು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
38
550
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಕುರಿತು ಉನ್ನತ ಶಿಕ್ಷಣ ಸಚಿವರು
39
551
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವುದನ್ನು ಸ್ಥಗಿತಗೊಳಿಸಿರುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
40
508
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕಾಲೇಜುಗಳ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
41
473
ಶ್ರೀಮತಿ ಹೇಮಲತಾ ನಾಯಕ್ ಅರಣ್ಯ ಇಲಾಖೆಯ ನೌಕರರ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
42
465
ಶ್ರೀ ಕೇಶವ ಪ್ರಸಾದ್‌ ಎಸ್ ಅರಣ್ಯ ಇಲಾಖೆಯಲ್ಲಿ ಪ್ರಥಮ ದರ್ಜೆಯ ಸಹಾಯಕರಿಂದ ಕರಡು ಜೇಷ್ಠತಾ ಪಟ್ಟಿಯ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
43
466
ಶ್ರೀ ಕೇಶವ ಪ್ರಸಾದ್‌ ಎಸ್ ರಾಜ್ಯದಲ್ಲಿ ಬಿ.ಪಿ.ಎಲ್‌ ಹಾಗೂ ಎ.ಪಿ.ಎಲ್‌ ಪಡಿತರ ಚೀಟಿದಾರರ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
44
467
ಶ್ರೀ ಕೇಶವ ಪ್ರಸಾದ್‌ ಎಸ್ ರಾಜ್ಯ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
45
468
ಶ್ರೀ ಕೇಶವ ಪ್ರಸಾದ್‌ ಎಸ್ ರಾಜ್ಯಕ್ಕೆ ಪ್ರತಿನಿತ್ಯ ಅಗತ್ಯವಿರುವ ವಿದ್ಯುತ್ ಕುರಿತು ಇಂಧನ ಸಚಿವರು
46
543
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯಲ್ಲಿರುವ ಲೈನ್ ಮ್ಯಾನ್ ಗಳ ಕೊರತೆಯ ಕುರಿತು ಇಂಧನ ಸಚಿವರು
47
544
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯ ಆರೋಗ್ಯ ಕೇಂದ್ರಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
48
485
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯ ಆರೋಗ್ಯ ಇಲಾಖೆಯ ಆಂಬುಲೆನ್ಸ್ ಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
49
541
ಶ್ರೀ ಮುನಿರಾಜು ಗೌಡ ಪಿ.ಎಂ ಅರಣ್ಯ ಭೂಮಿಯನ್ನು ಭೋಗ್ಯಕ್ಕೆ ನೀಡಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
50
542
ಶ್ರೀ ಮುನಿರಾಜು ಗೌಡ ಪಿ.ಎಂ ಕಿದ್ವಾಯಿ ಸ್ಮಾರಕ ಆಸ್ಪತ್ರೆಗೆ ಮೂಲಸೌಕರ್ಯ ಒದಗಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
51
540
ಶ್ರೀ ಮುನಿರಾಜು ಗೌಡ ಪಿ.ಎಂ ಪಡಿತರ ವಿತರಣೆ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
52
461
ಶ್ರೀ ಮಂಜುನಾಥ್ ಭಂಡಾರಿ ಸರ್ಕಾರಿ ಇಂಗ್ಲೀಷ್ ಮಾಧ್ಯಮ ಶಾಲೆಗಳ ಹಾಗೂ ಪೂರ್ವ ಪ್ರಾರ್ಥಮಿಕ ಶಾಲೆಗಳ ಬೇಡಿಕೆಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
53
462
ಶ್ರೀ ಮಂಜುನಾಥ್ ಭಂಡಾರಿ ಕೃಷಿ ಪಂಪ್ ಸೆಟ್ ಆಧಾರಿತ ವಿದ್ಯುತ್ ಸಂಪರ್ಕಗಳ ಕುರಿತು ಇಂಧನ ಸಚಿವರು
54
463
ಶ್ರೀ ಮಂಜುನಾಥ್ ಭಂಡಾರಿ ವಿದ್ಯಾರ್ಥಿ ನಿಲಯಗಳ ಕ್ಯಾಂಟೀನ್ ಗಳ ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
55
464
ಶ್ರೀ ಮಂಜುನಾಥ್ ಭಂಡಾರಿ ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳಾಗಿ ಉನ್ನತೀಕರಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
56
537
ಶ್ರೀ ಮರಿತಿಬ್ಬೆಗೌಡ ಪ್ರಾಂಶುಪಾಲರ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
57
535
ಶ್ರೀ ಮರಿತಿಬ್ಬೆಗೌಡ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
58
534
ಶ್ರೀ ಮರಿತಿಬ್ಬೆಗೌಡ ಅತಿಥ ಶಿಕ್ಷಕ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
59
536
ಶ್ರೀ ಮರಿತಿಬ್ಬೆಗೌಡ ಮುಖ್ಯ ಶಿಕ್ಷಕರಿಗೆ ವಿಶೇಷ ಭತ್ಯೆ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
60
474
ಶ್ರೀ ಮಧು ಜಿ ಮಾದೇಗೌಡ ಪ್ರಾಥಮಿಕ ಶಾಲಾ ಹಿಂದಿ ಶಿಕ್ಷಕರ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
61
475
ಶ್ರೀ ಮಧು ಜಿ ಮಾದೇಗೌಡ ಎಂಬಿಬಿಎಸ್ ವೈದ್ಯರ ಹುದ್ದೆಗೆ ಎದುರಾಗಿ ಆಯುಷ್ ವೈದ್ಯರನ್ನು ನೇಮಿಸುತ್ತಿರುವುದರ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
62
476
ಶ್ರೀ ಮಧು ಜಿ ಮಾದೇಗೌಡ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಹೆಚ್ಚಿಸುವಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
63
477
ಶ್ರೀ ಮಧು ಜಿ ಮಾದೇಗೌಡ ಪಿ ಹೆಚ್ ಡಿ ಅಧ್ಯಯನಕ್ಕೆ ಸಿಇಟಿ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಉನ್ನತ ಶಿಕ್ಷಣ ಸಚಿವರು
64
478
ಶ್ರೀ ಮಧು ಜಿ ಮಾದೇಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
65
526
ಡಾ|| ವೈ.ಎ. ನಾರಾಯಣ ಸ್ವಾಮಿ ಅನುದಾನಿತ ಶಾಲಾ ಶಿಕ್ಷಕರಿಗೆ ಆರೋಗ್ಯ ವಿಮಾ ಯೋಜನೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
66
527
ಡಾ|| ವೈ.ಎ. ನಾರಾಯಣ ಸ್ವಾಮಿ ಬೋಧಕರಿಗೆ ನೀಡುವ ಬಡ್ತಿ ಮತ್ತು ವೇತನದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
67
528
ಡಾ|| ವೈ.ಎ. ನಾರಾಯಣ ಸ್ವಾಮಿ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
68
529
ಡಾ|| ವೈ.ಎ. ನಾರಾಯಣ ಸ್ವಾಮಿ ಅನುದಾನ ರಹಿತ ಶಾಲಾ ಕಾಲೇಜುಗಳು, ಪದವಿ ಪೂರ್ವ ಕಾಲೇಜುಗಳ ಸಂಖ್ಯೆ ಎಷ್ಟು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
69
539
ಡಾ|| ವೈ.ಎ. ನಾರಾಯಣ ಸ್ವಾಮಿ ಅನುದಾನಿತ ಶಿಕ್ಷಣ ಸಂಸ್ಥೆ ಶಿಕ್ಷಕರಿಗೆ ಇನ್ ಕ್ರಿಮೆಂಟ್ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
70
453
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
71
488
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಬಾಗಲಕೋಟೆ ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
72
489
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಕೌಶಲ್ಯ ತರಬೇತಿ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
73
490
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳ ಪ್ರವೇಶಾತಿ ಶುಲ್ಕ ಹೆಚ್ಚಳ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
74
491
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ರಾಜ್ಯದಲ್ಲಿನ ಬಿಪಿಎಲ್ ಎಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
75
390
ಶ್ರೀ ಎಂ.ನಾಗರಾಜು ರಾಜ್ಯದಲ್ಲಿ ಹೊಸ ಇಂಜಿನಿಯರಿಂಗ್ ಕಾಲೇಜುಗಳ ಸ್ಥಾಪನೆ ಬಗ್ಗೆ ಉನ್ನತ ಶಿಕ್ಷಣ ಸಚಿವರು
76
391
ಶ್ರೀ ಎಂ.ನಾಗರಾಜು ಬಿಪಿಎಲ್ ಕಾರ್ಡ್ ಹಂಚಿಕೆ ಮತ್ತು ಅನ್ನಭಾಗ್ಯ ಯೋಜನೆ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
77
392
ಶ್ರೀ ಎಂ.ನಾಗರಾಜು ವೈದ್ಯಕೀಯ ಕಾಲೇಜುಗಳಲ್ಲಿನ ಸೀಟುಗಳ ಸಂಖ್ಯೆಯನ್ನು ಮಿತಿಗೊಳಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
78
393
ಶ್ರೀ ಎಂ.ನಾಗರಾಜು ರಾಜ್ಯದಲ್ಲಿ ವಿದ್ಯುಚ್ಛಕ್ತಿಯ ಉತ್ಪಾದನೆಯ ಬಗ್ಗೆ ಇಂಧನ ಸಚಿವರು
79
394
ಶ್ರೀ ಎಂ.ನಾಗರಾಜು ಸರ್ಕಾರಿ ಶಾಲೆಗಳ ಸಮಸ್ಯೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
80
552
ಶ್ರೀ ಕೆ ಎಸ್ ನವೀನ್ ರಾಜ್ಯದಲ್ಲಿ ಒಟ್ಟು ಖಾಸಗಿ ಮೂಲಕ ವಿದ್ಯುತ್ ಖರೀದಿ ಬಗ್ಗೆ ಇಂಧನ ಸಚಿವರು
81
553
ಶ್ರೀ ಕೆ ಎಸ್ ನವೀನ್ ಪರಿಸರ ಸಂರಕ್ಷಣೆ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
82
554
ಶ್ರೀ ಕೆ ಎಸ್ ನವೀನ್ ಶಿಕ್ಷಣ ಕಾಲೇಜುಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
83
555
ಶ್ರೀ ಕೆ ಎಸ್ ನವೀನ್ ಸರ್ಕಾರಿ ಮೆಡಿಕಲ್ ಕಾಲೇಜುಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
84
514
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
85
515
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಆಯುಷ್ ಇಲಾಖೆಯಲ್ಲಿ ತಜ್ಞ ವೈದ್ಯರ ಅವಶ್ಯಕತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
86
516
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸಿರುವ ಪ್ರಕರಣಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
87
517
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಅರಣ್ಯ ಒತ್ತುವರಿ ಪ್ರಕರಣಗಳನ್ನು ಪರಿಹರಿಸುವ ಸಲುವಾಗಿ ಜಂಟಿ ಮರು ಸರ್ವೆ ಮಾಡುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
88
405
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಖಾಸಗಿ ಮತ್ತು ಸರ್ಕಾರಿ ಶಾಲೆ ಕಾಲೇಜುಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
89
404
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯಾದ್ಯಂತ ರೈತರ ಪಂಪ್ಸೆಟ್ಗಳಿಗೆ ಮೂರು ಫೇಸ್ ವಿದ್ಯುತ್ ನೀಡುವ ಬಗ್ಗೆ ಇಂಧನ ಸಚಿವರು
90
406
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿ ಕಾಡು ಪ್ರಾಣಿಗಳಿಂದ ನಾಗರಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
91
407
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯ ಮಕ್ಕಳ ಮತ್ತು ತಾಯಂದಿರ ಆರೋಗ್ಯ ಕೇಂದ್ರಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
92
408
ಶ್ರೀ ಪ್ರಕಾಶ್ ಕೆ.ರಾಥೋಡ್ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ಸಿ ಮತ್ತು ಡಿ ಗ್ರೂಪ್ ನೌಕರರನ್ನು ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
93
426
ಶ್ರೀ ಎಸ್.ರವಿ BPEd ಮತ್ತು MPEd ಕೋರ್ಸ್ಗಳ ಕುರಿತು ಉನ್ನತ ಶಿಕ್ಷಣ ಸಚಿವರು
94
427
ಶ್ರೀ ಎಸ್.ರವಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಇತರೆ ಸಿಬ್ಬಂದಿಗಳ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
95
428
ಶ್ರೀ ಎಸ್.ರವಿ ಸರ್ಕಾರಿ ಶಾಲಾ ಕಟ್ಟಡ ಬೀಳುವ ಸ್ಥಿತಿಯಲ್ಲಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
96
429
ಶ್ರೀ ಎಸ್.ರವಿ ಆಯುಷ್ ಇಲಾಖೆಯಲ್ಲಿ ಪ್ರಜ್ಞ ವೈದ್ಯರ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
97
455
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ವಿದ್ಯುತ್ ಸಂಪರ್ಕ ರಹಿತ ಮನೆಗಳಿಗೆ ವಿದ್ಯುತ್ ನೀಡುವ ಕುರಿತು ಇಂಧನ ಸಚಿವರು
98
395
ಶ್ರೀ ಎನ್‌.ರವಿಕುಮಾರ್ ಶಾಲೆಗಳ ಶೌಚಾಲಯ ಶುಚಿಗೊಳಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
99
396
ಶ್ರೀ ಎನ್‌.ರವಿಕುಮಾರ್ ಶಾಲೆಗಳ ಜಮೀನು ಒತ್ತುವರಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
100
397
ಶ್ರೀ ಎನ್‌.ರವಿಕುಮಾರ್ ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್ ಖರೀದಿಸುವಲ್ಲಿ ಅವ್ಯವಹಾರ ಆಗಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
101
398
ಶ್ರೀ ಎನ್‌.ರವಿಕುಮಾರ್ ಪ್ರಯೋಜಕತ್ವ ಯೋಜನೆಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
102
399
ಶ್ರೀ ಎನ್‌.ರವಿಕುಮಾರ್ ಮಿಮ್ಸ್ ಆಸ್ಪತ್ರೆಯ ಭ್ರಷ್ಟಾಚಾರದ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
103
383
ಶ್ರೀ ಶರವಣಗೌಡ ಬಯ್ಯಪುರ ಇಲಾಖೆಯಲ್ಲಿನ ಶಿಕ್ಷಕರ ಖಾಲಿ ಇರುವ ಹುದ್ದೆಗಳ ಭರ್ತಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
104
380
ಶ್ರೀ ವೈ.ಎಂ.ಸತೀಶ್ ಜಿಲ್ಲಾ ಆಸ್ಪತ್ರೆಯಲ್ಲಿ ನಿಮ್ಹಾನ್ಸ್ ಘಟಕಗಳನ್ನು ಸ್ಥಾಪಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
105
381
ಶ್ರೀ ವೈ.ಎಂ.ಸತೀಶ್ IEDSS ಯೋಜನೆಯೆಲ್ಲಿ ದುರುಪಯೋಗಪಡಿಸಿಕೊಂಡಿರುವವರುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
106
382
ಶ್ರೀ ವೈ.ಎಂ.ಸತೀಶ್ ಆಯುಷ್ ಇಲಾಖೆಯ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
107
401
ಶ್ರೀ ವೈ.ಎಂ.ಸತೀಶ್ ಬಳ್ಳಾರಿಯ ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜಿಗೆ ಸಿಬ್ಬಂದಿಗಳ ನೇಮಕಾತಿ ಮಾದುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
108
402
ಶ್ರೀ ವೈ.ಎಂ.ಸತೀಶ್ ಅರಣ್ಯ ಇಲಾಖೆಯ ಭೂಮಿಯನ್ನು ಸಂರಕ್ಷಿಸಿಕೊಳ್ಳುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
109
497
ಶ್ರೀ ಎಸ್.ವ್ಹಿ.ಸಂಕನೂರ ರಾಜ್ಯದ ಖಾಸಗಿ ಅನುದಾನಿತ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ 2015ರ ನಂತರ ತೆರೆವಾಗಿರುವ ಹುದ್ದೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
110
385
ಶ್ರೀ ಸುನೀಲ್‌ ವಲ್ಯಾಪುರ್ ಬಿಸಿಊಟ ತಯಾರಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಮಾಸಿಕ ಗೌರವ ಧನ ಹೆಚ್ಚಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
111
386
ಶ್ರೀ ಸುನೀಲ್‌ ವಲ್ಯಾಪುರ್ ಅಕ್ಷರ ದಾಸೋಹ ಕಚೇರಿಗಳಲ್ಲಿ ಮಂಜುರಾದ ಸಿಬ್ಬಂದಿಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
112
387
ಶ್ರೀ ಸುನೀಲ್‌ ವಲ್ಯಾಪುರ್ ಗೃಹಲಕ್ಷ್ಮಿ ಯೋಜನೆಯ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
113
388
ಶ್ರೀ ಸುನೀಲ್‌ ವಲ್ಯಾಪುರ್ ಹೊಸದಾಗಿ ಎ.ಪಿ.ಎಲ್ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿ ವಿತರಿಸುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
114
389
ಶ್ರೀ ಸುನೀಲ್‌ ವಲ್ಯಾಪುರ್ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್ ಕೇಂದ್ರಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
115
524
ಶ್ರೀ ಶಶೀಲ್‌ ಜಿ.ನಮೋಶಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕುರಿತು ಉನ್ನತ ಶಿಕ್ಷಣ ಸಚಿವರು
116
522
ಶ್ರೀ ಶಶೀಲ್‌ ಜಿ.ನಮೋಶಿ ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಕನ್ನಡ ಶಾಲೆಗಳನ್ನು ಶಿಕ್ಷಕರ ಕೊರತೆಯನ್ನು ಎದುರಿಸುತ್ತಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
117
523
ಶ್ರೀ ಶಶೀಲ್‌ ಜಿ.ನಮೋಶಿ ರಾಜ್ಯದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
118
521
ಶ್ರೀ ಶಶೀಲ್‌ ಜಿ.ನಮೋಶಿ ರಾಜ್ಯದ ಖಾಸಗಿ ಅನುದಾನಿತ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ 2015ರ ನಂತರ ತೆರವಾಗಿರುವ ಹುದ್ದೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
119
525
ಶ್ರೀ ಶಶೀಲ್‌ ಜಿ.ನಮೋಶಿ ರಾಜ್ಯದಲ್ಲಿ 1984 ರಿಂದ 1987 ರವರೆಗೆ ಸೇವೆ ಸಲ್ಲಿಸಿದ ನಂತರ ಖಾಯಂಗೊಂಡ ಉಪನ್ಯಾಸಕರ ಪ್ರಾಂಶುಪಾಲರ ಹುದ್ದೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
120
503
ಶ್ರೀ ಟಿ.ಎ.ಶರವಣ KAUPB Board ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
121
504
ಶ್ರೀ ಟಿ.ಎ.ಶರವಣ ರಾಜ್ಯದಲ್ಲಿ ಸರ್ಕಾರಿ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಕುರಿತು ಉನ್ನತ ಶಿಕ್ಷಣ ಸಚಿವರು
122
505
ಶ್ರೀ ಟಿ.ಎ.ಶರವಣ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಪೆಟ್ ಸ್ಕ್ಯಾನ್‌ ಯಂತ್ರ ಖರೀದಿ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
123
506
ಶ್ರೀ ಟಿ.ಎ.ಶರವಣ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿರುವ ಅಕ್ರಮದ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
124
370
ಡಾ|| ತಳವಾರ್‌ ಸಾಬಣ್ಣ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್‌ ನ ವೆಚ್ಚ ಹಾಗೂ ಕಾಮಗಾರಿ ವಿಳಂಬವಾಗುತ್ತಿರುವ ಕುರಿತು ಉನ್ನತ ಶಿಕ್ಷಣ ಸಚಿವರು
125
371
ಡಾ|| ತಳವಾರ್‌ ಸಾಬಣ್ಣ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರಮಾಣ ಹೆಚ್ಚಾಗುತ್ತಿರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
126
372
ಡಾ|| ತಳವಾರ್‌ ಸಾಬಣ್ಣ ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಎಸ್‌ ಸಿ ಪಿ/ ಟಿ ಎಸ್‌ಪಿ ಅನುದಾನ ದುರ್ಬಳಕೆ ಆಗುತ್ತಿರುವ ಕುರಿತು ಉನ್ನತ ಶಿಕ್ಷಣ ಸಚಿವರು
127
375
ಡಾ|| ತಳವಾರ್‌ ಸಾಬಣ್ಣ ಆಯುಷ್ ಇಲಾಖೆಯಲ್ಲಿ ವೈದ್ಯಾಧಿಕಾರಿಗಳು ಮತ್ತು ಉಪ ವೈದ್ಯಾಧಿಕಾರಿ ಹುದ್ದೆಗಳ ಸಿ ಅಂಡ್ ಆರ್ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
128
384
ಡಾ|| ತಳವಾರ್‌ ಸಾಬಣ್ಣ ಸರ್ಕಾರಿ ಶಾಲೆಗಳಲ್ಲಿ ಸಮರ್ಪಕವಾದ ಶೌಚಾಲಯ ವ್ಯವಸ್ಥೆ ಇಲ್ಲದಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
129
492
ಶ್ರೀ ಕೆ.ಎ. ತಿಪ್ಪೇಸ್ವಾಮಿ ವನ್ಯಜೀವಿಗಳ ಅಭಯಾರಣ್ಯ ಮತ್ತು ರಾಷ್ಟ್ರೀಯ ಉದ್ಯಾನವನಗಳ ಕುರಿತು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
130
493
ಶ್ರೀ ಕೆ.ಎ. ತಿಪ್ಪೇಸ್ವಾಮಿ ಉನ್ನತ ಶಿಕ್ಷಣ ಕುರಿತು ಉನ್ನತ ಶಿಕ್ಷಣ ಸಚಿವರು
131
494
ಶ್ರೀ ಕೆ.ಎ. ತಿಪ್ಪೇಸ್ವಾಮಿ Wet Land Conservation ಕಾರ್ಯಕ್ರಮ ಕುರಿತು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
132
496
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೇಂದ್ರ ಪುರಸ್ಕೃತ ಆಯುಷ್ಮಾನ್‌ ಭವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
133
496
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೇಂದ್ರ ಪುರಸ್ಕೃತ ಯೋಜನೆ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
134
479
ಡಾ||ಡಿ.ತಿಮ್ಮಯ್ಯ ರಾಜ್ಯದಲ್ಲಿ ಅಡುಗೆಗೆ ಉಪಯೋಗಿಸುವ ಬ್ರಾಂಡೆಡ್ ಎಣ್ಣೆ ಮತ್ತು ತುಪ್ಪ ತಯಾರಿಸುವ ಘಟಕಗಳ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
135
480
ಡಾ||ಡಿ.ತಿಮ್ಮಯ್ಯ ಅಡುಗೆಗೆ ಬಳಸುವ ಎಣ್ಣೆ ಪರೀಕ್ಷೆಗೆ ಒಳಪಡಿಸುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
136

451

ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಬೋರ್ ವೆಲ್ ಗಳಿಗೆ ವಿದ್ಯುತ್ ಸಂಪರ್ಕ ನೀಡುವ ಕುರಿತು ಇಂಧನ ಸಚಿವರು
137
452
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಕಾಡು ಪ್ರಾಣಿಗಳಿಂದ ಉಂಟಾದ ಹಾನಿಗೆ ಪರಿಹಾರ ನೀಡುವ ಕುರಿತು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
138
376
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಅರಣ್ಯ ವಾಸಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಕುರಿತು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
139
510
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿ ಇರುವ ಕ್ಯಾನ್ಸರ್ ಆಸ್ಪತ್ರೆಗಳು ಮತ್ತು ಕ್ಯಾನ್ಸರ್ ಕಾಯಿಲೆಯ ಅರಿವಿನ ಕೊರತೆಯಿಂದಾಗಿ ಹೆಚ್ಚುತ್ತಿರುವ ಸಾವುಗಳ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
140
511
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿ ಹೆಚ್ಚುತ್ತಿರುವ ಪಡಿತರ ಅಕ್ಕಿ ಕಳ್ಳತನ ಪ್ರಕರಣಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
141
512
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳಾದ ಹುಲಿ ಸಂರಕ್ಷಿತ ಪ್ರದೇಶ ಮತ್ತು ಆನೆ ಕಾರಿಡಾರ್‌ ಗಳಂತಹ ಬಫರ್ ವಲಯಗಳಲ್ಲಿ ರಿಯಲ್ ಎಸ್ಟೇಟ್ ಮಾಡುತ್ತಿರುವ ಬಗ್ಗೆ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
142
513
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿ ಸೌರ ವಿದ್ಯುತ್ ಬಳಕೆಯನ್ನು ಉತ್ತೇಜಿಸುವ ಕುರಿತು ಇಂಧನ ಸಚಿವರು
143
373
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿರುವ ಸರ್ಕಾರಿ ಆಸ್ಪತ್ರೆಗಳ ಸ್ವಚ್ಛತೆಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
144
378
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿರುವ ಅರಣ್ಯ ಪ್ರದೇಶಗಳ ಕುರಿತು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
145
379
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ 16 ಸಾವಿರಕ್ಕೂ ಹೆಚ್ಚು ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳು ಖಾಲಿ ಇರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
146
520
ಡಾ.ಸೂರಜ್‌ ರೇವಣ್ಣ ಪಡಿತರ ಚೀಟಿ ವಿತರಣೆ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
147
519
ಡಾ.ಸೂರಜ್‌ ರೇವಣ್ಣ ರಾಜ್ಯದಲ್ಲಿ ವೈದ್ಯಾಧಿಕಾರಿಗಳ ನೇಮಕಾತಿಗೆ ಇರುವ ವೃಂದ ಮತ್ತು ನೇಮಕಾತಿ ನಿಯಮದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
148
456
ಡಾ.ಸೂರಜ್‌ ರೇವಣ್ಣ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಡೀಮ್ಡ್ ಅರಣ್ಯ ಮತ್ತು ಮೀಸಲು ಅರಣ್ಯ ಪ್ರದೇಶದ ವಿಸ್ತೀರ್ಣ ಬಗ್ಗೆ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
149
457
ಡಾ.ಸೂರಜ್‌ ರೇವಣ್ಣ ದೈಹಿಕ ಶಿಕ್ಷಕರ ನೇಮಕಾತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
150
374
ಶ್ರೀ ಕೆ.ಹರೀಶ್ ಕುಮಾರ್ ರಾಜ್ಯದಲ್ಲಿ ಅಕ್ಷರ ದಾಸೋಹ ಯೋಜನೆಯಲ್ಲಿ ಬಿಸಿ ಊಟ ತಯಾರಕರ ವೇತನದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
151
415
ಡಾ|| ಚಂದ್ರಶೇಖರ್ ಬಿ. ಪಾಟೀಲ್ ಅರಣ್ಯ ಇಲಾಖೆಯ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನದ ಬಗ್ಗೆ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
152
416
ಡಾ|| ಚಂದ್ರಶೇಖರ್ ಬಿ. ಪಾಟೀಲ್ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬಡತಿ ಹೊಂದಿದ ಶಿಕ್ಷಕರುಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
153
417
ಡಾ|| ಚಂದ್ರಶೇಖರ್ ಬಿ. ಪಾಟೀಲ್ ಕಲ್ಯಾಣ ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
154
418
ಡಾ|| ಚಂದ್ರಶೇಖರ್ ಬಿ. ಪಾಟೀಲ್ ಕಲ್ಯಾಣ ಕರ್ನಾಟಕದಲ್ಲಿ ಸರ್ಕಾರಿ ಹಾಗೂ ಅನುದಾನಿತ ಪದವಿ ಮಹಾವಿದ್ಯಾಲಯದ ಕುರಿತು ಉನ್ನತ ಶಿಕ್ಷಣ ಸಚಿವರು
155
419
ಡಾ|| ಚಂದ್ರಶೇಖರ್ ಬಿ. ಪಾಟೀಲ್ ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ ನೀಡದಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
156
470
ಶ್ರೀ ರಘುನಾಥ್‌ ರಾವ್ ಮಲ್ಕಾಪೂರೆ ಬೀದರ್ ಜಿಲ್ಲೆಯಲ್ಲಿನ ಆರೋಗ್ಯ ಕೇಂದ್ರಗಳ ಸೌಲಭ್ಯಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
157
471
ಶ್ರೀ ರಘುನಾಥ್‌ ರಾವ್ ಮಲ್ಕಾಪೂರೆ ಬಿ.ಪಿ.ಎಲ್. ಪಡಿತರದಾರರ ಮಾಹಿತಿ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
158
472
ಶ್ರೀ ರಘುನಾಥ್‌ ರಾವ್ ಮಲ್ಕಾಪೂರೆ ಅರಣ್ಯ ಇಲಾಖೆಗೆ ಹಂಚಿಕೆಯಾದ ಯೋಜನೆ ಮತ್ತು ಯೋಜನೇತರ ಅನುದಾನದ ಬಗ್ಗೆ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
159
400
ಶ್ರೀ ರಾಜೇಂದ್ರ ರಾಜಣ್ಣ ಆಯುಷ್‌ ಇಲಾಖೆಯ ವೈದ್ಯಾಧಿಕಾರಿಗಳ ಹುದ್ದೆಗಳ ಸೃಜನೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
160
487
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ "ಪ್ರಾಯೋಜಕತ್ವ " ಯೋಜನೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
161
486
ಶ್ರೀ ಬಿ.ಜಿ.ಪಾಟೀಲ್ ಕಲಬುರ್ಗಿಯ ಜಿಮ್ಸ್ ಗೆ ಭದ್ರತೆ ಒದಗಿಸಿರುವ ಸಂಸ್ಥೆಯ ವಿವರದ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
162
741
ಶ್ರೀ ಭೀಮರಾವ್ ಬಸವರಾಜ ಪಾಟೀಲ್ 33 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರ ಸ್ಥಾಪನೆ ಕುರಿತು ಇಂಧನ ಸಚಿವರು
163
742
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಪಡಿತರ ಚೀಟಿ ವಿತರಣೆ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
164
455
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ವಿದ್ಯುತ್ ಸಂಪರ್ಕ ರಹಿತ ಮನೆಗಳಿಗೆ ವಿದ್ಯುತ್ ನೀಡುವ ಕುರಿತು ಇಂಧನ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru