Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 19-07-2024ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
512 |
ಶ್ರೀ ಕೆ ಅಬ್ದುಲ್ ಜಬ್ಬರ್ | ಕಟ್ಟಡ ನಿರ್ಮಾಣ ಕಾರ್ಮಿಕರ ಕುರಿತು | ಕಾರ್ಮಿಕ ಸಚಿವರು | |
2
|
513 |
ಶ್ರೀ ಕೆ ಅಬ್ದುಲ್ ಜಬ್ಬರ್ | ಮೆಟ್ರಿಕ್ ನಂತರದ ಸರ್ಕಾರಿ ವಸತಿ ನಿಲಯಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
3
|
540 |
ಶ್ರೀ ಡಿ.ಎಸ್. ಆರುಣ್ | ಬೆಂಗಳೂರು ಹಡ್ಸನ್ ವೃತ್ತದಲ್ಲಿರುವ ಕೃಷಿ ಭವನದ ಆಭರಣದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿರುವ ಬಗ್ಗೆ | ಕೃಷಿ ಸಚಿವರು | |
4
|
538 |
ಶ್ರೀ ಡಿ.ಎಸ್. ಆರುಣ್ | ಘನ ತ್ಯಾಜ್ಯ ವಿಲೇವಾರಿ ಘಟಕಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
5
|
539 |
ಶ್ರೀ ಡಿ.ಎಸ್. ಆರುಣ್ | ಗ್ರಾಮೀಣ ಪ್ರಗತಿ ಪಥ ಯೋಜನೆ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
6
|
470 |
ಶ್ರೀ ಎಂ.ಎಲ್.ಅನಿಲ್ ಕುಮಾರ್ | ಸಿಬ್ಬಂದಿ ಕೊರತೆಯ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
7
|
471 |
ಶ್ರೀ ಎಂ.ಎಲ್.ಅನಿಲ್ ಕುಮಾರ್ | ಕೃಷಿ ಯೋಜನೆಗಳ ಅನುಷ್ಠಾನದ ಬಗ್ಗೆ | ಕೃಷಿ ಸಚಿವರು | |
8
|
485 |
ಶ್ರೀಮತಿ ಬಲ್ಕೀಸ್ ಬಾನು | ಕೃಷಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಹಾಗೂ ಸೆನೇಟ್ ಸದಸ್ಯರ ಕುರಿತು | ಕೃಷಿ ಸಚಿವರು | |
9
|
486 |
ಶ್ರೀಮತಿ ಬಲ್ಕೀಸ್ ಬಾನು | ಅಭಿವೃದ್ಧಿ ನಿಗಮ ಹಾಗೂ ವಸತಿ ನಿಲಯಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
10
|
487 |
ಶ್ರೀಮತಿ ಬಲ್ಕೀಸ್ ಬಾನು | ಮಲೆನಾಡು ಅಭಿವೃದ್ಧಿ ನಿಗಮದ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
11
|
488 |
ಶ್ರೀಮತಿ ಬಲ್ಕೀಸ್ ಬಾನು | ಹಿಂದುಳಿದ ವರ್ಗದಡಿ ಬರುವ ಜಾತಿ ಹಾಗೂ ಉಪ ಜಾತಿಗಳ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
12
|
503 |
ಶ್ರೀ ಎಸ್.ಎಲ್. ಭೋಜೇಗೌಡ | ರೈತರ ಬೆಳೆ ನಷ್ಟ ಪರಿಹಾರದ ಕುರಿತು | ಕೃಷಿ ಸಚಿವರು | |
13
|
502 |
ಶ್ರೀ ಎಸ್.ಎಲ್. ಭೋಜೇಗೌಡ | ರಾಜ್ಯದಲ್ಲಿನ ಅಂಗನವಾಡಿಗಳ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
14
|
549 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ಗೃಹಲಕ್ಷ್ಮಿ ಯೋಜನೆಯ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
15
|
548 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಸತಿ ಶಾಲೆಗಳಲ್ಲಿ ಶುಚಿತ್ವದ ಕಿಟ್ ಗಳನ್ನು ನೀಡದಿರುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
16
|
554 |
ಶ್ರೀ ಚಿದಾನಂದ್ ಎಂ.ಗೌಡ | ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಗೆ ಅನುದಾನ ಬಿಡುಗಡೆಯ ಬಗ್ಗೆ | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
17
|
555 |
ಶ್ರೀ ಚಿದಾನಂದ್ ಎಂ.ಗೌಡ | ಸಹಾಯಕ ನಿರ್ದೇಶಕರ ಹುದ್ದೆಗೆ ಬಡ್ತಿ ನೀಡುವ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
18
|
556 |
ಶ್ರೀ ಚಿದಾನಂದ್ ಎಂ.ಗೌಡ | ಕೋರ್ಟ್ ಆದೇಶದ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರು ಶಿಕ್ಷಕರ ವೇತನ ಹೆಚ್ಚಳ ಮಾಡುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
19
|
557 |
ಶ್ರೀ ಚಿದಾನಂದ್ ಎಂ.ಗೌಡ | ಗ್ರಾಮೀಣ ಪ್ರದೇಶದಲ್ಲಿನ ಜನತೆಗೆ ಶುದ್ಧ ಕುಡಿಯುವ ನೀರಿನ ಪೂರೈಕೆ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
20
|
319 |
ಶ್ರೀ ಗೋವಿಂದ ರಾಜು | ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಬಾಲ್ಯ ವಿವಾಹ ಪ್ರಕರಣದ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
21
|
320 |
ಶ್ರೀ ಗೋವಿಂದ ರಾಜು | ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹವಾಗಿರುವ ಸೆಸ್ ಹಣದ ಬಗ್ಗೆ | ಕಾರ್ಮಿಕ ಸಚಿವರು | 22
|
321 |
ಶ್ರೀ ಗೋವಿಂದ ರಾಜು | ನಕಲಿ ಜಾತಿ ಪ್ರಮಾಣ ಪತ್ರವನ್ನು ನೀಡಿ ಉದ್ಯೋಗ ಪಡೆಯುತ್ತಿರುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು |
23
|
322 |
ಶ್ರೀ ಗೋವಿಂದ ರಾಜು | ಕೇಂದ್ರ ಪರಿಹಾರ ಕೇಂದ್ರ ಜಾಗವನ್ನು ಗುತ್ತಿಗೆ ನೀಡಿರುವ ಬಗ್ಗೆ | ಕೇಂದ್ರ ಪರಿಹಾರ ಕೇಂದ್ರ ಜಾಗವನ್ನು ಗುತ್ತಿಗೆ ನೀಡಿರುವ ಬಗ್ಗೆ | |
24
|
528 |
ಶ್ರೀ ಹೆಚ್.ಎಸ್. ಗೋಪಿನಾಥ್ | ವಿಶೇಷ ಚೇತನರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
25
|
529 |
ಶ್ರೀ ಹೆಚ್.ಎಸ್. ಗೋಪಿನಾಥ್ | ರಾಜ್ಯದ MDRS, DBRARS, KRCRS, IGRS, ABVRS ವಸತಿ ಶಾಲೆಗಳ ಮೂಲಭೂತ ಸೌಕರ್ಯ ಕುರಿತು | ಸಮಾಜ ಕಲ್ಯಾಣ ಸಚಿವರು | |
26
|
530 |
ಶ್ರೀ ಹೆಚ್.ಎಸ್. ಗೋಪಿನಾಥ್ | ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಸ್ವತ್ತುಗಳನ್ನು ಪಂಚತಂತ್ರ ತಂತ್ರಾಂಶದಲ್ಲಿ ದಾಖಲಿಸುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
27
|
531 |
ಶ್ರೀ ಹೆಚ್.ಎಸ್. ಗೋಪಿನಾಥ್ | ವಿದೇಶಿ ವ್ಯಾಸಂಗ ವೇತನ ಸ್ಥಗಿತಗೊಳಿಸಿರುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
28
|
550 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯ ವಸತಿ ಶಾಲೆಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
29
|
551 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಯ ಸಂಘದಡಿಯಲ್ಲಿನ ನೌಕರರ ಕುರಿತು | ಸಮಾಜ ಕಲ್ಯಾಣ ಸಚಿವರು | |
30
|
552 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಕರ್ನಾಟಕ ರಾಜ್ಯ ವಸತಿ ಶಾಲೆಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ಶೂ ಇತ್ಯಾದಿಗಳನ್ನು ಸರಬರಾಜು ಮಾಡುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
31
|
553 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ರಾಜ್ಯದ ಪುರಸಭೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜೂನಿಯರ್ ಪ್ರೋಗ್ರಾಮರ್ ಗಳ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
32
|
498 |
ಶ್ರೀಮತಿ ಹೇಮಲತಾ ನಾಯಕ್ | ಕೃಷಿ ಇಲಾಖೆಯಲ್ಲಿರುವ ಫಸಲ್ ಭೀಮಾ ವಿಮಾ ಯೋಜನೆ ಕುರಿತು | ಕೃಷಿ ಸಚಿವರು | |
33
|
501 |
ಶ್ರೀಮತಿ ಹೇಮಲತಾ ನಾಯಕ್ | ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಸತಿ ನಿಲಯಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
34
|
500 |
ಶ್ರೀಮತಿ ಹೇಮಲತಾ ನಾಯಕ್ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ನಂತರದ ವಸತಿ ನಿಲಯ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
35
|
499 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿರುವ ಶುದ್ಧ ನೀರಿನ ಘಟಕಗಳ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
36
|
435 |
ಶ್ರೀ ಐವನ್ ಡಿʼಸೋಜಾ | ಬೀಡಿ ಕಾರ್ಮಿಕರ ಬಗ್ಗೆ | ಕಾರ್ಮಿಕ ಸಚಿವರು | |
37
|
437 |
ಶ್ರೀ ಐವನ್ ಡಿʼಸೋಜಾ | ಕೊಂಕಣಿ ಸಾಹಿತ್ಯ ಅಕಾಡೆಮಿ ಕಾಮಗಾರಿಯ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
38
|
438 |
ಶ್ರೀ ಐವನ್ ಡಿʼಸೋಜಾ | ಗೃಹಲಕ್ಷ್ಮಿ ಯೋಜನೆ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
39
|
439 |
ಶ್ರೀ ಐವನ್ ಡಿʼಸೋಜಾ | ಮಲೆನಾಡು ಅಭಿವೃದ್ಧಿಯ ಬಗ್ಗೆ | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
40
|
520 |
ಶ್ರೀ ಕೇಶವ ಪ್ರಸಾದ್ ಎಸ್ | "ಓಬವ್ವ ಆತ್ಮರಕ್ಷಣೆ ಕಲೆ" ಯೋಜನೆಯ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
41
|
519 |
ಶ್ರೀ ಕೇಶವ ಪ್ರಸಾದ್ ಎಸ್ | ಕಲುಷಿತ ನೀರಿನ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
42
|
446 |
ಶ್ರೀ ಕೇಶವ ಪ್ರಸಾದ್ ಎಸ್ | ಕೃಷಿ ಸಮೀಕ್ಷೆಯ ಕುರಿತು | ಕೃಷಿ ಸಚಿವರು | |
43
|
453 |
ಶ್ರೀ ಮಧು ಜಿ ಮಾದೇಗೌಡ | ಪಿ ಎಂ ಎಫ್ ಎಂ ಇ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಪಾವತಿಸದಿರುವ ಬಗ್ಗೆ | ಕೃಷಿ ಸಚಿವರು | |
44
|
454 |
ಶ್ರೀ ಮಧು ಜಿ ಮಾದೇಗೌಡ | ಮಂಡ್ಯ PRED ಕಚೇರಿ ಹಣ ದುರುಪಯೋಗ ಪ್ರಕರಣ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
45
|
455 |
ಶ್ರೀ ಮಧು ಜಿ ಮಾದೇಗೌಡ | ಜೆಜೆಎಂ ಯೋಜನೆ ಕಾಲಾವಧಿ ವಿಸ್ತರಿಸುವ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
46
|
456 |
ಶ್ರೀ ಮಧು ಜಿ ಮಾದೇಗೌಡ | ಗ್ರಾಮ ಪಂಚಾಯಿತಿ ಎಸ್‌ಡಿಎಎ ಗಳಿಗೆ ಪದೋನ್ನತಿ ನೀಡುವ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
47
|
452 |
ಶ್ರೀ ಮಧು ಜಿ ಮಾದೇಗೌಡ | ಸಾಧಾರ ಗೃಹ ಮತ್ತು ಉಜ್ವಲಾ ಕೇಂದ್ರಗಳನ್ನು ಮುಚ್ಚಿರುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
48
|
515 |
ಶ್ರೀ ಮಂಜುನಾಥ ಭಂಡಾರಿ | ಕಾರ್ಮಿಕಾರ ಕನಿಷ್ಠ ವೇತನ ನಿಯಮಗಳ ಕುರಿತು | ಕಾರ್ಮಿಕ ಸಚಿವರು | |
49
|
517 |
ಶ್ರೀ ಮಂಜುನಾಥ ಭಂಡಾರಿ | ಕೃಷಿ ಮಹಾವಿದ್ಯಾಲಯಗಳ ಕುರಿತು | ಕೃಷಿ ಸಚಿವರು | |
50
|
518 |
ಶ್ರೀ ಮಂಜುನಾಥ ಭಂಡಾರಿ | ಅಂಗನವಾಡಿ ಕಾರ್ಯಕರ್ತರ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
51
|
516 |
ಶ್ರೀ ಮಂಜುನಾಥ ಭಂಡಾರಿ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ತ್ರಿಸ್ತರ ಪಂಚಾಯತ್ ವ್ಯವಸ್ಥೆ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
52
|
490 |
ಶ್ರೀ ಸಿ.ಎನ್. ಮಂಜೇಗೌಡ | ಪಂಚಾಯಿತಿ ಸದಸ್ಯರ ಸೌಲಭ್ಯದ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
53
|
492 |
ಶ್ರೀ ಸಿ.ಎನ್. ಮಂಜೇಗೌಡ | ಅಂಗನವಾಡಿ ಕೇಂದ್ರಗಳ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
54
|
491 |
ಶ್ರೀ ಸಿ.ಎನ್. ಮಂಜೇಗೌಡ | ಗ್ರಂಥಾಲಯ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
55
|
493 |
ಶ್ರೀ ಸಿ.ಎನ್. ಮಂಜೇಗೌಡ | ಬೆಳೆ ನಷ್ಟದ ಬಗ್ಗೆ | ಕೃಷಿ ಸಚಿವರು | |
56
|
494 |
ಶ್ರೀ ಸಿ.ಎನ್. ಮಂಜೇಗೌಡ | ಕಳಪೆ ಆಹಾರ ಸರಬರಾಜು ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
57
|
532 |
ಶ್ರೀ ಕೆ ಎಸ್ ನವೀನ್ | ಚಿತ್ರದುರ್ಗದಲ್ಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸಿದ ಬಗ್ಗೆ | ಕಾರ್ಮಿಕ ಸಚಿವರು | |
58
|
536 |
ಶ್ರೀ ಕೆ ಎಸ್ ನವೀನ್ | ರಾಜ್ಯದ ಅಂಗನವಾಡಿ ಕಟ್ಟಡಗಳ ಪರಿಸ್ಥಿತಿಯ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
59
|
533 |
ಶ್ರೀ ಕೆ ಎಸ್ ನವೀನ್ | ರೈತರಿಗೆ ನೀಡುವ ಬಿತ್ತನೆ ಬೀಜದ ಗುಣಮಟ್ಟ ಮತ್ತು ಮೌಲ್ಯಮಾಪನದ ಬಗ್ಗೆ | ಕೃಷಿ ಸಚಿವರು | |
60
|
234 |
ಶ್ರೀ ಕೆ ಎಸ್ ನವೀನ್ | ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳ ವಿವರ ಹಾಗೂ ಕಲುಷಿತ ನೀರಿನ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
61
|
535 |
ಶ್ರೀ ಕೆ ಎಸ್ ನವೀನ್ | ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರದ ಅನುದಾನ ಮತ್ತು ಯೋಚನೆಗಳ ಬಗ್ಗೆ | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
62
|
474 |
ಶ್ರೀ ಎಂ.ನಾಗರಾಜು | ಕೃಷಿ ಭಾಗ್ಯ ಯೋಜನೆ ಮರು ಜಾರಿಗೊಳಿಸಿರುವ ಬಗ್ಗೆ | ಕೃಷಿ ಸಚಿವರು | |
63
|
448 |
ಶ್ರೀ ಎಂ.ನಾಗರಾಜು | ಕೊಲ್ಲಹಟ್ಟಿಗಳಲ್ಲಿ ವಾಸಿಸುವ ನಾಗರಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
64
|
477 |
ಶ್ರೀ ಎಂ.ನಾಗರಾಜು | ರಾಜ್ಯದ ಗೊಲ್ಲ ಸಮುದಾಯದ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
65
|
489 |
ಶ್ರೀ ಎಂ.ನಾಗರಾಜು | ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ವಿವಿಧ ಯೋಜನೆಗಳ ಕುರಿತು | ಕಾರ್ಮಿಕ ಸಚಿವರು | |
66
|
559 |
ಶ್ರೀ ಬಿ ಜಿ ಪಾಟೀಲ್ | ತೊಗರಿ ಬೆಳೆಗೆ ʼಜಿಐʼ ಟ್ಯಾಗ್ ದೊರಕ್ಕಿರುವ ಬಗ್ಗೆ | ಕೃಷಿ ಸಚಿವರು | |
67
|
467 |
ಶ್ರೀ ಎನ್.ನಾಗರಾಜು(ಎಂ.ಟಿ.ಬಿ) | ಆರ್ ಡಿ ಪಿ ಆರ್ ಇಲಾಖೆಯಿಂದ ಮಂಜೂರಾಗಿರುವ ಅನುದಾನದ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
68
|
468 |
ಶ್ರೀ ಎನ್.ನಾಗರಾಜು(ಎಂ.ಟಿ.ಬಿ) | ಹೊಸಕೋಟೆ ತಾಲೂಕಿನ ಅಂಗನವಾಡಿಗಳ ಕೊಠಡಿ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
69
|
317 |
ಶ್ರೀ ಪಿ.ಹೆಚ್.ಪೂಜಾರ್ | ರೈತರಿಗೆ ಬೆಳೆ ವಿಮೆ ನೀಡದಿರುವ ಬಗ್ಗೆ | ಕೃಷಿ ಸಚಿವರು | |
70
|
441 |
ಶ್ರೀ ಪ್ರಕಾಶ್ ಕೆ.ರಾಥೋಡ್ | ವಿಜಯಪುರ ಜಿಲ್ಲೆಯಲ್ಲಿ ರಸ್ತೆ ಅಭಿವೃದ್ಧಿ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
71
|
442 |
ಶ್ರೀ ಪ್ರಕಾಶ್ ಕೆ.ರಾಥೋಡ್ | ವಿಜಯಪುರ ಜಿಲ್ಲೆಯಲ್ಲಿನ ಕಾರ್ಮಿಕರ ಬಗ್ಗೆ | ಕಾರ್ಮಿಕ ಸಚಿವರು | |
72
|
443 |
ಶ್ರೀ ಪ್ರಕಾಶ್ ಕೆ.ರಾಥೋಡ್ | ವಿಜಯಪುರ ಜಿಲ್ಲೆಗೆ ಬಂದಿರುವ ಅನುದಾನದ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
73
|
444 |
ಶ್ರೀ ಪ್ರಕಾಶ್ ಕೆ.ರಾಥೋಡ್ | ವಿಜಯಪುರ ಜಿಲ್ಲೆಯಲ್ಲಿ ರಾಸಾಯನಿಕ ಗೊಬ್ಬರ ಬಳಸಿ ವ್ಯವಸಾಯ ಮಾಡುವ ಬಗ್ಗೆ | ಕೃಷಿ ಸಚಿವರು | |
74
|
473 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | "ಮಾತೃಪೂರ್ಣ" ಯೋಜನೆಯಲ್ಲಿ ತರಕಾರಿ ಖರೀದಿಸಲು ಪ್ರತೀ ಗರ್ಭಿಣಿಗೆ ಕೇವಲ 60 ಪೈಸೆ ನಿಗದಿಪಡಿಸಿರುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
75
|
461 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಭೂ ಪರಿವರ್ತಿತ 9/11 ವಿನ್ಯಾಸ ನಕ್ಷೆ ಅನುಮೋದನೆ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
76
|
462 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಅನುದಾನ ಕುರಿತು | ಕಾರ್ಮಿಕ ಸಚಿವರು | |
77
|
463 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಬಿತ್ತನೆ ಬೀಜಗಳ ದರ ಏರಿಕೆ ಕುರಿತು | ಕೃಷಿ ಸಚಿವರು | |
78
|
472 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್ ಗಳ ಪ್ರವೇಶ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
79
|
300 |
ಶ್ರೀ ಸಿ.ಟಿ.ರವಿ | ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿರುವ ಹಣದ ಬಗ್ಗೆ | ಕಾರ್ಮಿಕ ಸಚಿವರು | |
80
|
301 |
ಶ್ರೀ ಸಿ.ಟಿ.ರವಿ | ವಾರಕ್ಕೊಮ್ಮೆ ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗಳಿಗೆ ಭೇಟಿ ನೀಡಿದ ಸಿ.ಇ.ಓ.ಗಳ ವಿರುದ್ಧ ಕೈಗೊಂಡ ಕ್ರಮಗಳ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
81
|
302 |
ಶ್ರೀ ಸಿ.ಟಿ.ರವಿ | ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಒದಗಿಸುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
82
|
303 |
ಶ್ರೀ ಸಿ.ಟಿ.ರವಿ | ರೈತರ ಆತ್ಮಹತ್ಯೆ ತಡೆಯಲು ಕ್ರಮ ಕೈಗೊಳ್ಳುವ ಬಗ್ಗೆ | ಕೃಷಿ ಸಚಿವರು | |
83
|
457 |
ಶ್ರೀ ಎಸ್.ರವಿ | ಬಯಲು ಸೀಮೆ ಅಭಿವೃದ್ಧಿ ಮಂಡಳಿಯಿಂದ ಅನುದಾನ ಬಿಡುಗಡೆಯಾಗದಿರುವ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
84
|
458 |
ಶ್ರೀ ಎಸ್.ರವಿ | ಕೃಷಿಕರು ವಿದ್ಯುತ್ ಸಂಪರ್ಕ ಪಡೆಯಲು ತಗಲುವ ವೆಚ್ಚಗಳಿಗೆ ಸಹಾಯಧನ ನೀಡುವ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
85
|
459 |
ಶ್ರೀ ಎಸ್.ರವಿ | ಆರ.ಡಿ.ಡಬ್ಲ್ಯೂ.ಎಸ್.ಡಿ. ವತಿಯಿಂದ ಕೈಗೊಂಡಿರುವ ಕಾಮಗಾರಿ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
86
|
460 |
ಶ್ರೀ ಎಸ್.ರವಿ | ಗಂಗಾ ಕಲ್ಯಾಣ ಯೋಜನೆ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
87
|
307 |
ಶ್ರೀ ಎನ್.ರವಿಕುಮಾರ್ | ನೀಟ್,ಜೆಇಇ ಮತ್ತು ಸಿಇಟಿ ತರಭೇತಿ ಕುರಿತು | ಸಮಾಜ ಕಲ್ಯಾಣ ಸಚಿವರು | |
88
|
308 |
ಶ್ರೀ ಎನ್.ರವಿಕುಮಾರ್ | ಹಾಸ್ಟೆಲ್ನಲ್ಲಿ ನೀಡುವ ಆಹಾರ ಕುರಿತು | ಸಮಾಜ ಕಲ್ಯಾಣ ಸಚಿವರು | |
89
|
304 |
ಶ್ರೀ ಎನ್.ರವಿಕುಮಾರ್ | ಹಾಸ್ಟೆಲ್ನಲ್ಲಿ ನೀಡುವ ಆಹಾರ ಕುರಿತು | ಸಮಾಜ ಕಲ್ಯಾಣ ಸಚಿವರು | |
90
|
305 |
ಶ್ರೀ ಎನ್.ರವಿಕುಮಾರ್ | ಹಾಸ್ಟೆಲ್ನಲ್ಲಿ ನೀಡುವ ಆಹಾರ ಕುರಿತು | ಸಮಾಜ ಕಲ್ಯಾಣ ಸಚಿವರು | |
91
|
306 |
ಶ್ರೀ ಎನ್.ರವಿಕುಮಾರ್ | ಲ್ಯಾಪ್ ಟಾಪ್ ಖರೀದಿ ಕುರಿತು | ಕಾರ್ಮಿಕ ಸಚಿವರು | |
92
|
560 |
ಶ್ರೀ ಬಿ.ಜಿ.ಪಾಟೀಲ್ | ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿರುವ ತೆರೆದ ತಂಗುದಾಣಗಳ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
93
|
464 |
ಶ್ರೀ ವೈ.ಎಂ.ಸತೀಶ್ | ಬಳ್ಳಾರಿ ಜಿಲ್ಲಾ ಬಾಲಭವನ ನಿರ್ಮಾಣಕ್ಕೆ ಶೀಘ್ರ ಕ್ರಮ ಕೈಗೊಳ್ಳುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
94
|
465 |
ಶ್ರೀ ವೈ.ಎಂ.ಸತೀಶ್ | ಭಾಗ್ಯಲಕ್ಷ್ಮಿ ಯೋಜನೆಯು ಸಮರ್ಪಕವಾಗಿ ಅನುಷ್ಠಾನವಾಗದಿರುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
95
|
475 |
ಶ್ರೀ ವೈ.ಎಂ.ಸತೀಶ್ | ರಾಜ್ಯದಲ್ಲಿನ ಅಂಗವಿಕಲರುಗಳಿಗೆ ಹೆಚ್ಚಿನ ಸೌಲಭ್ಯದೊಂದಿಗೆ ದುರುಪಯೋಗ ತಡೆಯುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
96
|
495 |
ಶ್ರೀ ವೈ.ಎಂ.ಸತೀಶ್ | ಕೆ.ಕೆ.ಆರ್.ಡಿ.ಬಿ.ಮಂಡಳಿಯಿಂದ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಹೆಚ್ಚು ಹೊತ್ತು ನೀಡುವ ಬಗ್ಗೆ | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
97
|
466 |
ಶ್ರೀ ವೈ.ಎಂ.ಸತೀಶ್ | ರಾಜ್ಯದಲ್ಲಿ ನಶಿಸಿ ಹೋಗುತ್ತಿರುವ ಕಲೆ,ಸಂಸ್ಕೃತಿಗಳನ್ನು ಉಳಿಸುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
98
|
521 |
ಶ್ರೀ ಎಸ್.ವ್ಹಿ.ಸಂಕನೂರ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಸಿಬ್ಬಂದಿಯ ನೇಮಕಾತಿ ಹಾಗೂ ಆರ್.ಡಿ.ಪಿ.ಆರ್.ಸ್ನಾತಕೋತ್ತರ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ಆರ್‌ಡಿಪಿಆರ್ ಇಲಾಖೆಯಲ್ಲಿ ನೇಮಕಾತಿ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
99
|
522 |
ಶ್ರೀ ಎಸ್.ವ್ಹಿ.ಸಂಕನೂರ | ರಾಜ್ಯದಲ್ಲಿರುವ ಬಾಲಾಪರಾಧಿಗಳ ಸಂಖ್ಯೆ ಹಾಗೂ ಆ ಪ್ರಕಾರಗಳು ಬಾಕಿ ಉಳಿದಿರುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
100
|
450 |
ಶ್ರೀ ಕುಶಾಲಪ್ಪ ಎಂ.ಪಿ | ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿಗಳ ಅನುಷ್ಠಾನದ ಕುರಿತು | ಸಮಾಜ ಕಲ್ಯಾಣ ಸಚಿವರು | |
101
|
451 |
ಶ್ರೀ ಕುಶಾಲಪ್ಪ ಎಂ.ಪಿ | ಕೇಂದ್ರ ಸರ್ಕಾರದ "ಜಲಜೀವನ್ ಮಿಷನ್" ಯೋಜನೆಯ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
102
|
449 |
ಶ್ರೀ ಕುಶಾಲಪ್ಪ ಎಂ.ಪಿ | ಗ್ರಾಮ ಪಂಚಾಯಿತಿಗಳ ಕಾರ್ಯನಿರ್ವಹಣೆಯ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
103
|
324 |
ಶ್ರೀ ಹೆಚ್.ಪಿ.ಸುಧಾಮ್ ದಾಸ್ | ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ 2020- 21 ಹಾಗೂ 21ನೇ ಸಾಲಿನಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
104
|
504 |
ಶ್ರೀ ಸುನೀಲ್ ವಲ್ಯಾಪುರ್ | ಕಲಾಮಂದಿರಗಳ ಅನುದಾನ ಮತ್ತು ಗಡಿನಾಡು ಕನ್ನಡಿಗನ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
105
|
505 |
ಶ್ರೀ ಸುನೀಲ್ ವಲ್ಯಾಪುರ್ | ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆಯ ತರಬೇತಿ ಕೇಂದ್ರಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
106
|
506 |
ಶ್ರೀ ಸುನೀಲ್ ವಲ್ಯಾಪುರ್ | ಕೃಷಿ ಇಲಾಖೆಯ ವಿವಿಧ ಯೋಜನೆಗಳ ಕುರಿತು | ಕೃಷಿ ಸಚಿವರು | |
107
|
507 |
ಶ್ರೀ ಸುನೀಲ್ ವಲ್ಯಾಪುರ್ | ಕಾರ್ಮಿಕರ ಹಾಲಿ ವೇತನ ಮತ್ತು ಶೈಕ್ಷಣಿಕ ಅಭಿವೃದ್ಧಿ ಕುರಿತು | ಕಾರ್ಮಿಕ ಸಚಿವರು | |
108
|
510 |
ಶ್ರೀ ಸುನೀಲ್‌ಗೌಡ ಪಾಟೀಲ್ | ಬಯಲು ಸೀಮೆ ಅಭಿವೃದ್ಧಿ ಮಂಡಳಿಯಿಂದ ಬಿಡುಗಡೆಯಾದ ಅನುದಾನದ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
109
|
509 |
ಶ್ರೀ ಸುನೀಲ್‌ಗೌಡ ಪಾಟೀಲ್ | 15ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆಯ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
110
|
558 |
ಶ್ರೀ ಬಿ.ಜಿ.ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
111
|
508 |
ಶ್ರೀ ಸುನೀಲ್‌ಗೌಡ ಪಾಟೀಲ್ | ವಸತಿ ಯೋಜನೆಯಲ್ಲಿ ಗ್ರಾಮ ಪಂಚಾಯತ್ ಕಡೆಗೆ ಮನೆಗಳ ಮಂಜೂರು ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
112
|
523 |
ಶ್ರೀ ಶಶೀಲ್ ಜಿ.ನಮೋಶಿ | ಗೃಹಲಕ್ಷ್ಮಿ ಯೋಜನೆ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
113
|
524 |
ಶ್ರೀ ಶಶೀಲ್ ಜಿ.ನಮೋಶಿ | ರಾಜ್ಯದಲ್ಲಿನ ತೊಗರಿ ಬೆಳೆ ಉತ್ಪಾದನೆ ಕುರಿತು | ಕೃಷಿ ಸಚಿವರು | |
114
|
525 |
ಶ್ರೀ ಶಶೀಲ್ ಜಿ.ನಮೋಶಿ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಉಚಿತ ತರಬೇತಿಯನ್ನು ಕೆಲವು ಅಭ್ಯರ್ಥಿಗಳು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
115
|
315 |
ಶ್ರೀ ಶರಣಗೌಡ ಬಯ್ಯಾಪುರ | ಸಮಾಜ ಕಲ್ಯಾಣ ಇಲಾಖೆಯಲ್ಲಿ ವಸತಿ ನಿಲಯಗಳ ದುಸ್ಥಿತಿ ಬಗ್ಗೆ | ಸಮಾಜ ಕಲ್ಯಾಣ ಇಲಾಖೆ ಸಚಿವರು | |
116
|
318 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಬುಡಕಟ್ಟು ಸಿದ್ದಿ ಜನಾಂಗದ ಸಂಸ್ಕೃತಿಯನ್ನು ಉಳಿಸಲು ತರಬೇತಿ ಕೇಂದ್ರಗಳ ಸ್ಥಾಪನೆ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
117
|
481 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಕ್ರಿಮಿ ನಾಶಕಗಳ ಬಳಕೆ ಮತ್ತು ಕೊಟ್ಟಿಗೆ ಗೊಬ್ಬರ ಬಳಕೆ ಕುರಿತು | ಕೃಷಿ ಸಚಿವರು | |
118
|
482 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಧನಗರ ಗೌಳಿ ಜನಾಂಗದ ಜಾತಿಯ ಸಮಸ್ಯೆ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
119
|
483 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಯ ಕುಣಬಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
120
|
313 |
ಡಾ|| ತಳವಾರ್ ಸಾಬಣ್ಣ | ಕಾರ್ಮಿಕ ಇಲಾಖೆಯ ಕಾರ್ಮಿಕ ಕಲ್ಯಾಣ ಮಂಡಳಿಯ ಹಣಕಾಸಿನ ದುರ್ಬಳಕೆ ಕುರಿತು | ಕಾರ್ಮಿಕ ಸಚಿವರು | |
121
|
314 |
ಡಾ|| ತಳವಾರ್ ಸಾಬಣ್ಣ | ಕರ್ನಾಟಕ ರಾಜ್ಯದಲ್ಲಿನ ವಸತಿ ಶಾಲೆಗಳಲ್ಲಿ ಕುರಿತು ಪೋಕ್ಸೋ ಕೇಸ್ ದಾಖಲಾಗುತ್ತಿರುವ ಕುರಿತು | ಸಮಾಜ ಕಲ್ಯಾಣ ಸಚಿವರು | |
122
|
310 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕೋಲಿ,ಕಬ್ಬಲಿಗ,ಬೆಸ್ತರನ್ನು ಎಸ್.ಟಿ.ಗೆ ಸೇರಿಸುವ ವಿಚಾರ | ಸಮಾಜ ಕಲ್ಯಾಣ ಸಚಿವರು | |
123
|
311 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಅರಿವು ಶೈಕ್ಷಣಿಕ ಸಾಲದ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
124
|
445 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ESI ಆಸ್ಪತ್ರೆ ಬಗ್ಗೆ | ಕಾರ್ಮಿಕ ಸಚಿವರು | |
125
|
496 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಜಿಲ್ಲೆಯಲ್ಲಿ ಮ್ಯಾನ್ ಪವರ್ ಏಜೆನ್ಸಿಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ | ಕಾರ್ಮಿಕ ಸಚಿವರು | |
126
|
542 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ನೆನೆಗುದಿಗೆ ಬಿದ್ದಿರುವ ಪಂಚಾಯತ್ ರಾಜ್ ಸಂಸ್ಥೆಗಳ ಚುನಾವಣೆ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
127
|
546 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ರಾಜ್ಯದ ಪ್ರಮುಖ ನಗರ ಪ್ರದೇಶಗಳಿಗೆ ಉದ್ಯೋಗ ಅರಸಿ ಬರುವ ಯುವತಿ/ಮಹಿಳೆಯರಿಗೆ ಟ್ರಾನ್ಸೀಟ್ ಹಾಸ್ಟೆಲ್ ವ್ಯವಸ್ಥೆ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
128
|
545 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಕಟ್ಟಡ ಕಾರ್ಮಿಕರ ಆರೋಗ್ಯ ಪರೀಕ್ಷೆನಲ್ಲಿ ಅವ್ಯವಹಾರದ ಬಗ್ಗೆ | ಕಾರ್ಮಿಕ ಸಚಿವರು | |
129
|
544 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ರಾಜ್ಯದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದ ಬಗ್ಗೆ | ಕೃಷಿ ಸಚಿವರು | |
130
|
543 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ರಾಜ್ಯದಲ್ಲಿ ಗುಜರಾತ್ ಮಾದರಿಯಲ್ಲಿ ಕೇಂದ್ರೀಯ ವಾಣಿಜ್ಯ ಜಿಲ್ಲೆ ಸ್ಥಾಪನೆ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
131
|
526 |
ಶ್ರೀಮತಿ ಉಮಾಶ್ರೀ | ರಾಜ್ಯದಲ್ಲಿರುವ ಕೃಷಿ ಭೂಮಿಯಲ್ಲಿ ಅತಿಯಾದ ರಾಸಾಯನಿಕ ರಸಗೊಬ್ಬರಗಳ ಬಳಕೆಯಿಂದಾಗಿ ಮಣ್ಣಿನ ಫಲವತ್ತತೆ ಕಳೆದುಕೊಳ್ಳುತ್ತಿರುವ ಬಗ್ಗೆ | ಕೃಷಿ ಸಚಿವರು | |
132
|
527 |
ಶ್ರೀಮತಿ ಉಮಾಶ್ರೀ | ರಾಜ್ಯದಲ್ಲಿ ದಿನೇ ದಿನೇ ಕ್ಷೀಣಿಸುತ್ತಿರುವ ಆಹಾರ ಧಾನ್ಯ ಬೆಳೆ ಪ್ರದೇಶದ ಕುರಿತು | ಕೃಷಿ ಸಚಿವರು | |
133
|
309 |
ಶ್ರೀ ಯು.ಬಿ.ವೆಂಕಟೇಶ್ | ಹಿಂದಿನ ಸರ್ಕಾರದ ಅವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮಕ್ಕೆ ನೀಡಿರುವ ಅನುದಾನ ಕುರಿತು | ಸಮಾಜ ಕಲ್ಯಾಣ ಸಚಿವರು | |
134
|
469 |
ಶ್ರೀ ಸಿ.ಪಿ.ಯೋಗೇಶ್ವರ್ | NOC ವಿತರಿಸದಂತೆ ತೆಗೆದುಕೊಂಡ ಕ್ರಮಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
135
|
479 |
ಡಾ: ಚಂದ್ರಶೇಖರ ಬಸವರಾಜ ಪಾಟೀಲ | ಕೃಷಿ ವಿಶ್ವವಿದ್ಯಾಲಯದಲ್ಲಿರುವ ಖಾಲಿ ಹುದ್ದೆಗಳ ಕುರಿತು | ಕೃಷಿ ಸಚಿವರು | |
136
|
478 |
ಡಾ: ಚಂದ್ರಶೇಖರ ಬಸವರಾಜ ಪಾಟೀಲ | ಕಲ್ಯಾಣ ಕರ್ನಾಟಕದಲ್ಲಿ ಬರುವ ಹಿಂದುಳಿದ ವರ್ಗಗಳ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು |