ದಿನಾಂಕ 19-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
839
ಶ್ರೀ ಎಂ ಎಲ್‌ ಅನಿಲ್‌ ಕುಮಾರ್ ಸರ್ಕಾರಿ ವಕೀಲರನ್ನು ನೇಮಿಸುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
2
880
ಶ್ರೀ ಡಿ.ಎಸ್. ಆರುಣ್ ಇತ್ತೀಚಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿನ ಹಗರಣಗಳ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
3
881
ಶ್ರೀ ಡಿ.ಎಸ್. ಆರುಣ್ ರಾಜ್ಯದ ಸಹಕಾರಿ ಮಾರಾಟ ಸಂಸ್ಕರಣ ಸಂಘ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
4
882
ಶ್ರೀ ಡಿ.ಎಸ್. ಆರುಣ್ ಕಳೆದ ಎರಡು ವರ್ಷಗಳಲ್ಲಿ ರಾಜ್ಯಕ್ಕೆ ಬಂದ ಬಂಡವಾಳ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
5
831
ಶ್ರೀಮತಿ ಬಲ್ಕಿಸ್ ಬಾನು ಸಕ್ಕರೆ ಕಾರ್ಖಾನೆಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
6
832
ಶ್ರೀಮತಿ ಬಲ್ಕಿಸ್ ಬಾನು ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೇಗೇರಿಸುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
7
849
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ನಗರದ ಹೊಸ ಬಡಾವಣೆಗಳಲ್ಲಿ ಉದ್ಯಾನವನವನ್ನು ನಿರ್ಮಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
8
850
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರಿನಲ್ಲಿ ಸುಸಜ್ಜಿತವಾದ ತೋಟಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
9
851
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರಿನಲ್ಲಿ ಜವಳಿ ಪಾರ್ಕ್‌ ನಿರ್ಮಾಣ ಮಾಡುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
10
852
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ಕೃಷಿ ಮಾರುಕಟ್ಟೆಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
11
853
ಶ್ರೀ ಬಸನಗೌಡ ಬಾದರ್ಲಿ ಸಹಕಾರಿ ಸಂಘಗಳಿಂದ ರೈತರಿಗೆ ಸಾಲ ನೀಡುವ ಬಗ್ಗೆ ಸಹಕಾರ ಸಚಿವರು
12
804
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ರೈಲ್ವೆ ಸೇತುವೆ ನಿರ್ಮಾಣ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
13
809
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಎಪಿಎಂಸಿಯಲ್ಲಿ ಮೂಲಭೂತ ಸೌಕರ್ಯ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
14
1189
ಶ್ರೀ ಭೀಮರಾವ್ ಬಸವರಾಜ ಪಾಟೀಲ್ KIADB ಸ್ವಾಧೀನ ಪಡಿಸಿಕೊಳ್ಳಲು ಉದೇಶಿಸಿರುವ ಹೆಚ್ಚುವರಿ ಜಮೀನಿನ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
15
902
ಶ್ರೀ ಎಸ್.ಎಲ್.‌ ಭೋಜೇಗೌಡ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲ ಉದ್ದೇಶದ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
16
1187
ಶ್ರೀ ಎಸ್.ಎಲ್.‌ ಭೋಜೇಗೌಡ ತೋಟಗಾರಿಕಾ ಇಲಾಖೆಯ ಯೋಜನೆಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
17
1188
ಶ್ರೀ ಎಸ್.ಎಲ್.‌ ಭೋಜೇಗೌಡ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
18
896
ಶ್ರೀ ಚಿದಾನಂದ್‌ ಎಂ.ಗೌಡ ಚಿಕ್ಕಬಾಣವಾರ ಪುರಸಭೆಯ ತೆರಿಗೆ ವಸೂಲಿ ಮತ್ತು ಖಾತಾ ವಿತರಣೆ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
19
843
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿ ಸರ್ಕಾರದ ವತಿಯಿಂದ ಕೋಲ್ಟ್‌ ಸ್ಟೋರೆಜ್‌ ಗಳನ್ನು ನಿರ್ಮಾಣ ಮಾಡುವ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
20
917
ಶ್ರೀ ಹೆಚ್‌ ಎಸ್‌ ಗೋಪಿನಾಥ್ ಸಹಕಾರಿ ಇಲಾಖೆಯ ಕೆ ಎಂ ಎಫ್‌ ಗಳ ಮಾಹಿತಿ ಬಗ್ಗೆ ಸಹಕಾರ ಸಚಿವರು
21
918
ಶ್ರೀ ಹೆಚ್‌ ಎಸ್‌ ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯಲ್ಲಿ ಬೃಹತ್‌ ಕೈಗಾರಿಕೆಗಾಗಿ ಭೂ ಸ್ವಾಧೀನ ಪಡೆಯುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
22
919
ಶ್ರೀ ಹೆಚ್‌ ಎಸ್‌ ಗೋಪಿನಾಥ್ ಸಿ ಎಸ್ ಆರ್ ಅನುದಾನವನ್ನು ಬಳಕೆ ಮಾಡುವ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
23
840
ಶ್ರೀ ಗೋವಿಂದ ರಾಜು ಅಕ್ರಮ ಗಣಿಗಾರಿಕೆಯ ತನಿಖೆಯ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
24
841
ಶ್ರೀ ಗೋವಿಂದ ರಾಜು ಗ್ರಾಮೀಣ ಬ್ಯಾಂಕಿನಲ್ಲಿ 20 ವರ್ಷದ ಹಿಂದೆ ಪಡೆದ ಸಾಲಕ್ಕೆ ಈಗ ನೋಟಿಸ್ ನೀಡುತ್ತಿರುವ ಬಗ್ಗೆ ಸಹಕಾರ ಸಚಿವರು
25
842
ಶ್ರೀ ಗೋವಿಂದ ರಾಜು ಬಂಡವಾಳ ಹೂಡಿಕೆಯ ಸಮಾವೇಶದ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
26
908
ಶ್ರೀಮತಿ ಹೇಮಲತಾ ನಾಯಕ್ ಕಳೆದ 2 ವರ್ಷಗಳಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಖನಿಜ ಹಾಗೂ ಉಪ ಖನಿಜಗಳ ಗಣಿಗಾರಿಕೆಗೆ ನೀಡಿರುವ ಪರವಾನಿಗೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
27
909
ಶ್ರೀಮತಿ ಹೇಮಲತಾ ನಾಯಕ್ ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿನ ರೈತರ ಸಾಲಮನ್ನಾಜಾರಿಗೆ ಕುರಿತು ಸಹಕಾರ ಸಚಿವರು
28
910
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಿ ಅಥವಾ ಅರಣ್ಯ ಜಮೀನನ್ನು ಉತ್ತುವರಿ ಮಾಡಿ ನಿಯಮ ಉಲ್ಲಂಘಿಸಿ ಗಣಿಗಾರಿಕೆಯನ್ನು ನಡೆಸಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
29
911
ಶ್ರೀಮತಿ ಹೇಮಲತಾ ನಾಯಕ್ 2017ನೇ ಸಾಲಿನಲ್ಲಿ ಕಲಬುರಗಿ, ಯಾದಗಿರಿ ಮತ್ತು ಬೀದರ್‌ ಹಾಲು ಒಕ್ಕೂಟದ ಅಧಿಕಾರಿ, ಸಿಬ್ಬಂದಿ ನೇರ ನೇಮಕಅತಿ ಕುರಿತು ಸಹಕಾರ ಸಚಿವರು
30
827
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಸಾಗಾಟದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
31
828
ಶ್ರೀ ಐವನ್‌ ಡಿʼಸೋಜಾ ಕರಾವಳಿ ಕರ್ನಾಟಕದಲ್ಲಿ ಇನ್ವೆಸ್ಟರ್ ಮೀಟ್ ನಡೆಸುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
32
829
ಶ್ರೀ ಐವನ್‌ ಡಿʼಸೋಜಾ 2022 -25ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರೈಲ್ವೆ ಇಲಾಖೆಯಿಂದ ಕೈಗೊಂಡ ಕಾಮಗಾರಿಗಳ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
33
830
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಳ್ಕುಂಜೆ, ಕೊಲ್ಲೂರು ಮತ್ತು ಉಳೇಪಾಡಿ ಗ್ರಾಮಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
34
801
ಶ್ರೀ ಜಗದೇವ್ ಗುತ್ತೇದಾರ್ ಕಲಬುರಗಿಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೈಟೆಕ್ ಫ್ಲೈ ಓವರ್ ನಿರ್ಮಾಣದ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
35
795
ಶ್ರೀ ಟಿ ಎನ್ ಜವರಾಯಿ ಗೌಡ ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
36
873
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಮಂಗಳೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
37
874
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಬೆಳೆ ಸಮೀಕ್ಷೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
38
875
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಪುತ್ತೂರು ನಗರಸಭೆಯ ಅಭಿವೃದ್ಧಿಯ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
39
833
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದಲ್ಲಿರುವ ಹಾಲು ಉತ್ಪಾದಕರ ಒಕ್ಕೂಟಗಳ ಕುರಿತು ಸಹಕಾರ ಸಚಿವರು
40
834
ಶ್ರೀ ಕೇಶವ ಪ್ರಸಾದ್ ಎಸ್ ಮಹಾನಗರ ಪಾಲಿಕೆಗಳಿಗೆ ಬಿಡುಗಡೆಯಾದ ಅನುದಾನದ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
41
835
ಶ್ರೀ ಕೇಶವ ಪ್ರಸಾದ್ ಎಸ್ ಕ್ಷೀರಭಾಗ್ಯ ಯೋಜನೆಯ ಕುರಿತು ಸಹಕಾರ ಸಚಿವರು
42
836
ಶ್ರೀ ಕೇಶವ ಪ್ರಸಾದ್ ಎಸ್ ಡಿಸಿಸಿ ಬ್ಯಾಂಕ್ ಮೂಲಕ ಸಾಲ ನೀಡುವ ಕುರಿತು ಸಹಕಾರ ಸಚಿವರು
43
844
ಶ್ರೀ ಮಧು ಜಿ.ಮಾದೇಗೌಡ ತಿರುಮಲಕ್ಕೆ ಪೂರೈಕೆ ಆಗುತ್ತಿರುವ ನಂದಿನಿ ತುಪ್ಪದ ಕುರಿತು ಸಹಕಾರ ಸಚಿವರು
44
845
ಶ್ರೀ ಮಧು ಜಿ.ಮಾದೇಗೌಡ ಕಿಸಾನ್-ಮಾಲ್ ಗಳ ಸ್ಥಾಪನೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
45
847
ಶ್ರೀ ಮಧು ಜಿ.ಮಾದೇಗೌಡ ನಂದಿನಿ ಬ್ರಾಂಡ್ ಉತ್ಪನ್ನಗಳ ಮಾರುಕಟ್ಟೆ ಕುರಿತು ಸಹಕಾರ ಸಚಿವರು
46
848
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ನೀರು ಸರಬರಾಜು ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
47
887
ಶ್ರೀ ಮಂಜುನಾಥ ಭಂಡಾರಿ ಏಕ ಹಾಗೂ ಬಹು ನಿವೇಶನ ಬಡಾವಣೆ ನಕ್ಷೆ ಅನುಮೋದನೆ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
48
888
ಶ್ರೀ ಮಂಜುನಾಥ ಭಂಡಾರಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
49
889
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ ನಿರ್ವಹಣಾ ಸಮಿತಿ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
50
890
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಸಹಕಾರ ಸಂಘಗಳ ನಿಯಮಗಳಡಿ ಸಾಲ ವಸೂಲಿ ಕ್ರಮಗಳ ಕುರಿತು ಸಹಕಾರ ಸಚಿವರು
51
891
ಶ್ರೀ ಮಂಜುನಾಥ ಭಂಡಾರಿ ಅಭಿವೃದ್ಧಿ ಕಾಮಗಾರಿಗಳಲ್ಲಿ ಬಳಸುವ ಖಣಿಜ ಉತ್ಪನ್ನಗಳಿಗೆ ಪಾವತಿಸಬೇಕಾದ ಅನ್ವಯಿಕ ಶುಲ್ಕಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
52
883
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ರೈತರಿಗೆ ಕೃಷಿ ಮಾರುಕಟ್ಟೆ ಸೌಲಭ್ಯವಿಲ್ಲದಿರುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
53
884
ಶ್ರೀ ಸಿ.ಎನ್. ಮಂಜೇಗೌಡ ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಸಮಗ್ರ ವಿಶ್ವವಿದ್ಯಾಲಯ ವ್ಯಾಪ್ತಿಗೆ ತರುತ್ತಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
54
885
ಶ್ರೀ ಸಿ.ಎನ್. ಮಂಜೇಗೌಡ ಚಾಮರಾಜನಗರ ಜಿಲ್ಲೆಯಲ್ಲಿ ಬಿದ್ದಂತ ಮಳೆಗೆ ತೋಟಗಾರಿಕಾ ಬೆಳೆಗೆ ಹಾನಿಯಾಗಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
55
886
ಶ್ರೀ ಸಿ.ಎನ್. ಮಂಜೇಗೌಡ ರಾಮನಗರ ನಗರಸಭೆಯಲ್ಲಿ ಆಸ್ತಿಗಳ ಕಂದಾಯ ವಿಳಂಬಕ್ಕೆ ತಿಂಗಳಿಗೆ ಶೇಕಡ 2ರಷ್ಟು ಬಡ್ಡಿ ವಿಧಿಸುತ್ತಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
56
930
ಡಾ|| ಎಂ ಜಿ ಮುಳೆ ಬಸವಕಲ್ಯಾಣದಲ್ಲಿ ಒಳಚರಂಡಿ ಕಾಮಗಾರಿ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
57
931
ಡಾ|| ಎಂ ಜಿ ಮುಳೆ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
58
932
ಡಾ|| ಎಂ ಜಿ ಮುಳೆ ಸಹಕಾರ ಇಲಾಖೆಯಿಂದ ರೈತರಿಗೆ ನೀಡಲಾದ ಸಾಲದ ಬಗ್ಗೆ ಸಹಕಾರ ಸಚಿವರು
59
933
ಡಾ|| ಎಂ ಜಿ ಮುಳೆ ಬೀದರ್ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ತಡೆಗಟ್ಟುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
60
934
ಡಾ|| ಎಂ ಜಿ ಮುಳೆ ಕರ್ನಾಟಕ ರಾಜ್ಯ ಸಹಕಾರ ಅಪೇಕ್ಸ್ ಬ್ಯಾಂಕ್ 2024ರ ನವಂಬರ್ ತಿಂಗಳ ಕ್ಲರ್ಕ್ ಕಮ್ ಕ್ಯಾಷಿಯರ್ ಹುದ್ದೆಯ ನೇರ ನೇಮಕಾತಿ ಕುರಿತು ಸಹಕಾರ ಸಚಿವರು
61
925
ಶ್ರೀ ಎಂ.ನಾಗರಾಜು ಕೈಗಾರಿಕಾ ಯೋಜನೆಗಳಿಗೆ ದೇವನಹಳ್ಳಿಯಲ್ಲಿ ಜಮೀನು ಭೂ ಸ್ವಾಧೀನ ಪಡಿಸಿಕೊಳ್ಳುವ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
62
926
ಶ್ರೀ ಎಂ.ನಾಗರಾಜು ಖಾಸಗಿ ಕೈಗಾರಿಕೆ ಪ್ರದೇಶಗಳಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಕಾರ್ಯ ಚಟುವಟಿಕೆ ನಡೆಸುತ್ತಿರುವ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
63
927
ಶ್ರೀ ಎಂ.ನಾಗರಾಜು ಅಕ್ರಮ ಮರಳು ಗಣಿಗಾರಿಕೆ ತಡೆಗಟ್ಟಲು ಇಲಾಖೆಯಲ್ಲಿನ ಸಿಬ್ಬಂದಿಯ ಕೊರತೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
64
928
ಶ್ರೀ ಎಂ.ನಾಗರಾಜು ಕೇಂದ್ರ ಸರ್ಕಾರದ ವತಿಯಿಂದ ರಾಜ್ಯದ ಸಹಕಾರ ಇಲಾಖೆಗೆ ನೀಡಿರುವ ಸಾಲದ ಬಗ್ಗೆ ಸಹಕಾರ ಸಚಿವರು
65
929
ಶ್ರೀ ಎಂ.ನಾಗರಾಜು ನಗರಸಭೆ, ಪುರಸಭೆ ಮತ್ತು ಯೋಜನಾ ಪ್ರಾಧಿಕಾರಗಳ ವ್ಯಾಪ್ತಿಗೆ ಬರುವ ಅನಧಿಕೃತ ಬಡಾವಣೆಗಳ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
66
861
ಶ್ರೀ ಪಿ.ಹೆಚ್.‌ ಪೂಜಾರ್ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳನ್ನು ತರುವ ನಿಟ್ಟಿನಲ್ಲಿ ಸರ್ಕಾರ ಹಾಕಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
67
862
ಶ್ರೀ ಪಿ.ಹೆಚ್.‌ ಪೂಜಾರ್ ನೂತನವಾಗಿ ಮೇಲ್ದರ್ಜೆಗೇರಿಸಿದ ಬಾಗಲಕೋಟೆಯ ಶಿರೂರು, ಲೋಕಾಪುರ, ವಿಜಯಪುರ, ಬಬಲೇಶ್ವರ ಮತ್ತು ತಿಕೋಟ ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
68
863
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಭದ್ರತಾ ಠೇವಣಿ ಮರು ಪಾವತಿಯಾಗದೆ ಇರುವ ಕುರಿತು ಸಹಕಾರ ಸಚಿವರು
69
864
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
70
865
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಬೆಳ್ತಂಗಡಿ ತಾಲೂಕಿನಲ್ಲಿ ಮರಳು ಪೂರೈಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
71
866
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ತೆಂಗು ಬೆಳೆಯನ್ನು ಕಾಡುತ್ತಿರುವ ಕಪ್ಪು ತಲೆ ಹುಳುವಿನ ಬಾದೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
72
867
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳ ಗೌರವ ಧನವನ್ನು ಹೆಚ್ಚಿಸಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
73
817
ಶ್ರೀ ಸಿ.ಟಿ.ರವಿ ಮಹಾನಗರ ಪಾಲಿಕೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಸೇವೆ ಖಾಯಂ ಮಾಡುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
74
822
ಶ್ರೀ ಸಿ.ಟಿ.ರವಿ ಶೂನ್ಯ ಬಡ್ಡಿ ರಹಿತ ಅಲ್ಪಾವಧಿ ಕೃಷಿ ಸಾಲ ಹೆಚ್ಚಳ ಮಾಡುವ ಬಗ್ಗೆ ಸಹಕಾರ ಸಚಿವರು
75
823
ಶ್ರೀ ಸಿ.ಟಿ.ರವಿ ಕೆಐಎಡಿಬಿ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯ ಹಂಚಿಕೆ ಬಳಕೆ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
76
824
ಶ್ರೀ ಸಿ.ಟಿ.ರವಿ ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳ ಬೇಡಿಕೆಗಳ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
77
854
ಶ್ರೀ ಎಸ್.ರವಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಿಬ್ಬಂದಿಗಳ ಕೊರತೆ ಇರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
78
855
ಶ್ರೀ ಎಸ್.ರವಿ ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
79
856
ಶ್ರೀ ಎಸ್.ರವಿ ಕೆಐಎಡಿಬಿ ಸ್ವಾಧೀನ ಮಾಡಿಕೊಂಡಿರುವ ಜಮೀನುಗಳ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
80
922
ಶ್ರೀ ಎನ್.ರವಿಕುಮಾರ್ ಸಕ್ಕರೆ ಕಾರ್ಖಾನೆಯು ರೈತರಿಗೆ ಬಾಕಿ ಮೊತ್ತ ಪಾವತಿ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
81
924
ಶ್ರೀ ಎನ್.ರವಿಕುಮಾರ್ ಸೆಂಚುರಿ ಕ್ಲಬ್ ಕುರಿತು ಸಹಕಾರ ಸಚಿವರು
82
860
ಶ್ರೀ ಎನ್.ರವಿಕುಮಾರ್ ರಾಜ್ಯಕ್ಕೆ ಬರಬೇಕಾದ ಉದ್ದಿಮೆಗಳ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
83
921
ಶ್ರೀ ಎನ್.ರವಿಕುಮಾರ್ ಅಪಾರ್ಟ್ಮೆಂಟ್ ಓನರ್ಸ್ ಅಸೋಸಿಯೇಷನ್ ಕುರಿತು ಸಹಕಾರ ಸಚಿವರು
84
796
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ಜಿಲ್ಲೆ, ಸಂಡೂರು ತಾಲೂಕಿನಲ್ಲಿ ಸ್ಕೂಲ್ ಆಫ್ ಮೈನಿಂಗ್ ಕಾಲೇಜನ್ನು ಸ್ಥಾಪಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
85
897
ಶ್ರೀ ಎಸ್‌ ವ್ಹಿ ಸಂಕನೂರ ಇನ್ ವೆಸ್ಟ್ ಕರ್ನಾಟಕ 2022ರ ಬಂಡವಾಳ ಹೂಡಿಕೆದಾರರ ಸಮಾವೇಶ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
86
807
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ SCSP/TSP ಅಡಿಯಲ್ಲಿ 2021-22,2022-23, 2023-24 ಹಾಗೂ 2024-25ನೇ ಹಣಕಾಸು ವರ್ಷಗಳಲ್ಲಿ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
87
838
ಶ್ರೀ ಸುನೀಲ್ ಗೌಡ ಪಾಟೀಲ್ ಬೀಳಗಿ ಮಹಾನಗರ ಪಾಲಿಕೆ ನೌಕರರ ವಿವಿಧ ಬೇಡಿಕೆಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
88
837
ಶ್ರೀ ಸುನೀಲ್ ಗೌಡ ಪಾಟೀಲ್ ಬೀಳಗಿ ಪಟ್ಟಣ ಪಂಚಾಯಿತಿಯನ್ನು ಮೇಲ್ದರ್ಜೆಗೇರಿಸುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
89
869
ಶ್ರೀ ಸುನೀಲ್‌ ವಲ್ಯಾಪುರ್‌ ನಿಯಮ ಬಹಿರವಾಗಿ ಅಕ್ರಮ ಗಣಿಗಾರಿಕೆಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
90
870
ಶ್ರೀ ಸುನೀಲ್‌ ವಲ್ಯಾಪುರ್‌ ಖಾಲಿ ಇರುವ ಹುದ್ದೆಗಳ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
91
871
ಶ್ರೀ ಸುನೀಲ್‌ ವಲ್ಯಾಪುರ್‌ ರೈತರ ಸಾಲ ಯೋಜನೆಗಳ ಕುರಿತು ಸಹಕಾರ ಸಚಿವರು
92
671
ಶ್ರೀ ಶರಣಗೌಡ ಬಯ್ಯಪುರ ಮುದಗಲ್‌ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸುವ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
93
914
ಶ್ರೀ ಶರವಣ ಟಿ.ಎ. ರಾಜ್ಯದ ನಗರ ಸ್ಥಳೀಯ ಸಂಸ್ಥೆಯಲ್ಲಿ CASete ಗಳನ್ನು ಕಾಂಗ್ರೆಸ್ ಭವನ ನಿರ್ಮಿಸಲು ಉದ್ದೇಶಿಸಿರುವ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
94
915
ಶ್ರೀ ಶರವಣ ಟಿ.ಎ. ರಾಯಚೂರಿನ ಇಂಡಸ್ಟ್ರಿಯಲ್ ಗ್ರೋಥ್ ಸೆಂಟರ್ನಲ್ಲಿ ಮೂಲಭೂತ ಸೌಕರ್ಯ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
95
805
ಡಾ|| ತಳವಾರ್‌ ಸಾಬಣ್ಣ ಕಲಬುಗಿಯಲ್ಲಿ ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿನ ರಸ್ತೆಗೆ ಫ್ಲೈ-ಓವರ್ ನಿರ್ಮಾಣ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
96
806
ಡಾ|| ತಳವಾರ್‌ ಸಾಬಣ್ಣ ಕಲಬುರಗಿ ಜಿಲ್ಲೆಯ ಶಹಾಭಾದ ಪಟ್ಟಣದಲ್ಲಿ ಶೌಚಾಲಯಗಳ ದುರಸ್ತಿ ಮತ್ತು ಬಯಲು ಶೌಚಾಲಯ ಮುಕ್ತ ಮಾಡುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
97
892
ಶ್ರೀ ತಿಪ್ಪಣ್ಣಪ್ಪ ಕಮಕನೂರ ಸಹಕಾರಿ ವಲಯದಲ್ಲಿ ಹೊಸ ಯೋಜನೆಗಳ ಬಗ್ಗೆ ಸಹಕಾರ ಸಚಿವರು
98
893
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅಡಿಕೆ ಹಾಳೆ ತಟ್ಟೆ, ಲೋಟಗಳ ತಯಾರಿಕಾ ಉದ್ಯಮವು ಸಂಕಷ್ಟದಲ್ಲಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
99
894
ಶ್ರೀ ತಿಪ್ಪಣ್ಣಪ್ಪ ಕಮಕನೂರ ರಾಜ್ಯದಲ್ಲಿ ಮುಚ್ಚಲ್ಪಟ್ಟ ಗಣಿಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
100
877
ಡಾ|| ಉಮಾಶ್ರೀ ರಾಜ್ಯದಲ್ಲಿ ಹೊಸ ಕೈಗಾರಿಕೆಗಳಿಂದ ಉದ್ಯೋಗ ಸೃಷ್ಟಿಯಾಗಿರುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
101
878
ಡಾ|| ಉಮಾಶ್ರೀ ಕೃಷಿ ಉತ್ಪನ್ನ ಮಾರುಕಟ್ಟೆಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
102
818
ಡಾ|| ಯತೀಂದ್ರ ಎಸ್ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಮೈಸೂರಿಗೆ ವಿಸ್ತರಿಸುವ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
103
819
ಡಾ|| ಯತೀಂದ್ರ ಎಸ್ ಸಣ್ಣ ಕೈಗಾರಿಕೆಗಳಿಗೆ ಹಂಚಿಕೆಯಾಗಿರುವ ನಿವೇಶನಗಳ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
104
820
ಡಾ|| ಯತೀಂದ್ರ ಎಸ್ ನಗರ/ ಪುರಸಭೆ/ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾತಾ ಸಮಸ್ಯೆ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
105
821
ಡಾ|| ಯತೀಂದ್ರ ಎಸ್ ಚೆನ್ನೈ-ಬೆಂಗಳೂರು-ಮೈಸೂರು ಹೈ-ಸ್ಪೀಡ್ ಯೋಜನೆಯ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
106
810
ಡಾ|| ಯತೀಂದ್ರ ಎಸ್ ರಾಜ್ಯದ ಇತರೆ ಜಿಲ್ಲಾ/ ತಾಲೂಕು ವ್ಯಾಪ್ತಿಯ ಮಹಾನಗರ ಪಾಲಿಕೆ/ ನಗರ ಸಭೆ /ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಂದಾಯ ನಿವೇಶನಗಳಿಗೆ ನಕ್ಷೆ ಅನುಮೋದನೆ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
107
920
ಶ್ರೀ ಕೆ ಅಬ್ದುಲ್ ಜಬ್ಬರ್ ಸಹಕಾರ ಇಲಾಖೆ ಅಡಿ ಬರುವ ಸಂಘ ಸಂಸ್ಥೆಗಳ ಕುರಿತು ಸಹಕಾರ ಸಚಿವರು
108
802
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ವಿಮಾನ ನಿಲ್ದಾಣ ಕಾಮಗಾರಿ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
109
803
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಗಣಿ ಪರವಾನಿಗೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
110
825
ಶ್ರೀ ಕುಶಾಲಪ್ಪ ಎಂ.ಪಿ ಕ್ರಷರ್ ಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
111
912
ಶ್ರೀ ಕೆ ಎಸ್ ನವೀನ್ KIADB ಇಲಾಖೆಯಿಂದ ಭೂಸ್ವಾಧೀನ ಮಾಡಿಕೊಂಡಿರುವ ಜಮೀನಿನ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
112
913
ಶ್ರೀ ಕೆ ಎಸ್ ನವೀನ್ ನಗರಸಭೆ ಮತ್ತು ಮಹಾನಗರ ಪಾಲಿಕೆಗಳಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರಗಳ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
113
797
ಶ್ರೀ ಎನ್. ನಾಗರಾಜು ಕೈಗಾರಿಕೆ ವಲಯಕ್ಕೆ ಜಮೀನುಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
114
799
ಶ್ರೀ ಎನ್. ನಾಗರಾಜು ಹೊಸಕೋಟೆ ನಗರಸಭೆಗೆ ಅನುದಾನದ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
115
898
ಶ್ರೀ ಬಿ ಜಿ ಪಾಟೀಲ್ ಕಲಬುರಗಿ-ಯಾದಗಿರಿ ಮತ್ತು ಬೀದರ್ ಹಾಲು ಒಕ್ಕೂಟದಿಂದ ಹಾಲಿನ ಪುಡಿ ಸರಬರಾಜು ಟೆಂಡರ್ ಅಕ್ರಮದ ಬಗ್ಗೆ ಸಹಕಾರ ಸಚಿವರು
116
899
ಶ್ರೀ ಬಿ ಜಿ ಪಾಟೀಲ್ ಯಾದಗಿರಿಯ-ಕಡೆಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಕಂಪನಿಗಳ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
117
900
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸ ಸಂಗ್ರಹ ಸಮರ್ಪಕವಾಗಿ ನಡೆಯದಿರುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
118
857
ಶ್ರೀ ಶಾಂತರಾಮ್ ಬುಡ್ನ ಸಿದ್ದಿ ರಾಜ್ಯದ ಎಪಿಎಂಸಿ ಮಾರುಕಟ್ಟೆಗಳಲ್ಲಿ ದಲ್ಲಾಳಿಗಳ ಸಮಸ್ಯೆ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
119
858
ಶ್ರೀ ಶಾಂತರಾಮ್ ಬುಡ್ನ ಸಿದ್ದಿ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಬುಡಕಟ್ಟು ಜನರಿಗೆ ಇರುವ ಯೋಜನೆಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
120
859
ಶ್ರೀ ಶಾಂತರಾಮ್ ಬುಡ್ನ ಸಿದ್ದಿ ಸಹಕಾರ ಇಲಾಖೆಯಲ್ಲಿ ವಿವಿಧ ಸೌಲಭ್ಯಗಳ ಕುರಿತು ಸಹಕಾರ ಸಚಿವರು
121
903
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಕೆಐಎಡಿಬಿ ವತಿಯಿಂದ ನಿರ್ಮಾಣಗೊಂಡಿರುವ ಕೈಗಾರಿಕೆ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
122
904
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಬರುವ ನಗರಸಭೆ ಮತ್ತು ಮಹಾನಗರ ಪಾಲಿಕೆಗಳ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
123
905
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಮಾರುಕಟ್ಟೆಗಳ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
124
906
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಬರುವ ಸಹಕಾರ ಸಂಘ ಸಂಸ್ಥೆಗಳ ಬಗ್ಗೆ ಮಾಹಿತಿ ಒದಗಿಸುವ ಕುರಿತು ಸಹಕಾರ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru