ದಿನಾಂಕ 19-12-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1(121)
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್‌ ಜಿಲ್ಲೆಯ ಖಾಯಂ ಶಿಕ್ಷಕರ ನೇಮಕ ಮಾಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
2
2(118)
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್‌ ಜಿಲ್ಲೆಯ ಸರ್ಕಾರಿ ಖಾಸಗಿ ಕಾಲೇಜುಗಳ ಹುದ್ದೆಗಳ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
3
3(120)
ಶ್ರೀ ಅರವಿಂದ ಕುಮಾರ್‌ ಅರಳಿ ರಾಜ್ಯದಲ್ಲಿ ಮುಖ್ಯಮಂತ್ರಿ ಸಾಂತ್ವಾನ ಹರೀಶ್‌ ಯೋಜನೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
4
4(119)
ಶ್ರೀ ಅರವಿಂದ ಕುಮಾರ್‌ ಅರಳಿ ನಮ್ಮ ರಾಜ್ಯದ ವಿದ್ಯುತ್ ದರಗಳ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
5
5(115)
ಶ್ರೀ ಕೆ. ಅಬ್ದುಲ್‌ ಜಬ್ಬರ್ ಸರ್ಕಾರಿ ಶಾಲೆ ಬಿಟ್ಟು ಕಾನ್ವೆಂಟ್ ಶಾಲೆಗಳ ಸೆಳೆತ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
6
6(18)
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಕೋವಿಡ್ ಸಂಕಷ್ಟದ ಕಾಲದಲ್ಲಿ ಖಾಸಗಿ ಆಸ್ಪತ್ರೆಗಳು ವಸೂಲಿ ಮಾಡಿರುವ ಹಣದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
7
7(19)
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಶಾಲಾ ಕಟ್ಟಡಗಳ ದುರಸ್ತಿಗೆ ಅನುದಾನ ನೀಡಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
8
8(20)
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಕಾರು/ ಟ್ಯಾಕ್ಸಿ ಖರೀದಿಗೆ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
9
9(21)
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಪ್ರವಾಸೋದ್ಯಮ ಇಲಾಖೆಯ ಅನುದಾನದ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
10
10(95)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಖಾಸಗಿ ಪಾಲಿಟೆಕ್ನಿಕ್ ಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
11
11(96)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಕಡಿಮೆ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
12
12(97)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ರಾಜ್ಯದಲ್ಲಿ ಏಕರೂಪ ವಿದ್ಯಾರ್ಥಿ-ಶಿಕ್ಷಕರ ಅನುಪಾತ ನಿಗದಿಪಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
13
13(98)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
14
14(64)
ಶ್ರೀ ಎಸ್.ಎಲ್‌ ಭೋಜೇಗೌಡ ರಾಜ್ಯದ ಶಿಕ್ಷಕರುಗಳನ್ನು ಚುನಾವಣೆಯ ಎಲ್ಲಾ ಕಾರ್ಯಗಳಿಂದ ಮಕ್ಕಳ ಬೋಧನೆಗೆ ಆಗುತ್ತಿರುವ ತೊಂದರೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
15
15(65)
ಶ್ರೀ ಎಸ್.ಎಲ್‌ ಭೋಜೇಗೌಡ ಪ್ರಾಥಮಿಕ ಶಾಲೆಗಳಿಂದ ಬಡ್ತಿ ಪಡೆದು ಪ್ರೌಢ ಶಾಲಾ ಶಿಕ್ಷಕರುಗಳಿಗೆ 10, 15, 20, 25 ವರ್ಷಗಳ ಕಾಲಮಿತಿ ವೇತನ ಬಡ್ತಿ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
16
16(66)
ಶ್ರೀ ಎಸ್.ಎಲ್‌ ಭೋಜೇಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳನ್ನು ಮುಂಬಡ್ತಿ ನೀಡಿ ಭರ್ತಿ ಮಾಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
17
17(67)
ಶ್ರೀ ಎಸ್.ಎಲ್‌ ಭೋಜೇಗೌಡ ರಾಜ್ಯದ ಅನುಧಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
18
18(68)
ಶ್ರೀ ಎಸ್.ಎಲ್‌ ಭೋಜೇಗೌಡ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
19
19(92)
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಗಡಿ ಭಾಗದ ಶಾಲೆಗಳು ಉನ್ನತೀಕರಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
20
20(93)
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಪ್ರವಾಸೋದ್ಯಮ ನಿಗಮದಿಂದ ನಡೆಯುತ್ತಿರುವ ಹೋಟೆಲ್ ಗಳು ಸ್ಥಗಿತಗೊಂಡಿರುವ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
21
21(84)
ಶ್ರೀ ಅ. ದೇವೇಗೌಡ ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
22
22(85)
ಶ್ರೀ ಅ. ದೇವೇಗೌಡ ಪ್ರವಾಸೋದ್ಯಮ ಸ್ಥಳಗಳಲ್ಲಿರುವ ವಸತಿ ಗೃಹಗಳ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
23
23(147)
ಡಾ|| ಕೆ. ಗೋವಿಂದರಾಜ್ ಕೆ.ಪಿ.ಟಿ.ಸಿ.ಎಲ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಅಕ್ರಮದ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
24
24(13)
ಶ್ರೀ ಗೋವಿಂದ ರಾಜು ಕೋಲಾರ ಕ್ಷೇತ್ರದಲ್ಲಿ ಶಿಕ್ಷಕರ, ಸಿಬ್ಬಂದಿಗಳ ಕೊರತೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
25
25(15)
ಶ್ರೀ ಗೋವಿಂದ ರಾಜು ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನ ಸ್ಥಾಪನೆ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
26
26(125)
ಶ್ರೀ ಹೆಚ್‌. ಎಸ್‌. ಗೋಪಿನಾಥ್ ಪ್ರವಾಸಿ ತಾಣಗಳ ಅಭಿವೃದ್ಧಿ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
27
27(126)
ಶ್ರೀ ಹೆಚ್‌. ಎಸ್‌. ಗೋಪಿನಾಥ್ ವಿವಿಧ ಯೋಜನೆಗಳ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
28
28(127)
ಶ್ರೀ ಹೆಚ್‌. ಎಸ್‌. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
29
29(128)
ಶ್ರೀ ಹೆಚ್‌. ಎಸ್‌. ಗೋಪಿನಾಥ್ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
30
30(33)
ಶ್ರೀ ಕೆ.ಹರೀಶ್‌ ಕುಮಾರ್‌ ವಿದ್ಯಾನಿಧಿ ಯೋಜನೆಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
31
31(32)
ಶ್ರೀ ಕೆ.ಹರೀಶ್‌ ಕುಮಾರ್‌ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನಲ್ಲಿ ಪ್ರವಾಸೋದ್ಯಮ ಇಲಾಖೆಗೆ ಒಳಪಡುವ ವಸತಿ ಗೃಹದ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
32
32(132)
ಶ್ರೀ ಕುಶಾಲಪ್ಪ ಎಂ. ಪಿ ರಮಣೀಯ ಸ್ಥಳಗಳನ್ನು ವೀಕ್ಷಿಸಲು ಗಾಜಿನ ಸೇತುವೆ ನಿರ್ಮಿಸುವ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
33
33(133)
ಶ್ರೀ ಕುಶಾಲಪ್ಪ ಎಂ. ಪಿ ಕೊಡಗು ಜಿಲ್ಲಾ ಸರ್ಕಾರಿ ಶಾಲಾ ಕಾಲೇಜುಗಳ ದುರಸ್ತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
34
34(99)
ಶ್ರೀ ಮರಿತಿಬ್ಬೆಗೌಡ ಅನುದಾನಿತ ಶಾಲಾ ಕಾಲೇಜಿನ ನೌಕರರಿಗೆ ನಿಶ್ಚಿತ ಪಿಂಚಣಿ ಸೌಲಭ್ಯ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
35
35(100)
ಶ್ರೀ ಮರಿತಿಬ್ಬೆಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆ ಬಡ್ತಿ ಮೂಲಕ ಭರ್ತಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
36
36(101)
ಶ್ರೀ ಮರಿತಿಬ್ಬೆಗೌಡ ಪ್ರೊ ವೈದ್ಯನಾಥನ್ ವರದಿಯನ್ವಯ ದೈಹಿಕ ಶಿಕ್ಷಣ ಶಿಕ್ಷಕರ ತಿದ್ದುಪಡಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
37
37(102)
ಶ್ರೀ ಮರಿತಿಬ್ಬೆಗೌಡ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯ ನೌಕರರಿಗೆ ಥಾಮಸ್ ವರದಿ ಅನುಷ್ಠಾನದ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
38
38(103)
ಶ್ರೀ ಮರಿತಿಬ್ಬೆಗೌಡ 1995 ರಿಂದ 2000ನೇ ಸಾಲಿನವರೆಗಿನ ಖಾಸಗಿ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ ಕಾಲೇಜು ಸಿಬ್ಬಂದಿಗೆ ವೇತನಾನುದಾನ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
39
39(122)
ಶ್ರೀ ಮುನಿರಾಜು ಗೌಡ ಪಿ.ಎಂ ವಿದ್ಯಾರ್ಥಿ ವೀಸಾ ಅವಧಿ ಮುಗಿದ ನಂತರ ಅಕ್ರಮವಾಗಿ ನೆಲೆಸಿರುವವರ ಕುರಿತು ಗೃಹ ಸಚಿವರು
40
40(123)
ಶ್ರೀ ಮುನಿರಾಜು ಗೌಡ ಪಿ.ಎಂ ವೈದ್ಯರ ನಿರ್ಲಕ್ಷದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
41
41(138)
ಶ್ರೀ ಮುನಿರಾಜು ಗೌಡ ಪಿ.ಎಂ ಖಾಸಗಿ ಆಸ್ಪತ್ರೆಗಳಿಗೆ ಹಲಾಲ್ ಪ್ರಮಾಣ ಪತ್ರ ನೀಡುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
42
42(27)
ಶ್ರೀ ಮಂಜುನಾಥ ಭಂಡಾರಿ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
43
43(28)
ಶ್ರೀ ಮಂಜುನಾಥ ಭಂಡಾರಿ ಪೊಲೀಸ್ ಇಲಾಖೆ ಕುರಿತು ಗೃಹ ಸಚಿವರು
44
44(29)
ಶ್ರೀ ಮಂಜುನಾಥ ಭಂಡಾರಿ ಉನ್ನತ ಶಿಕ್ಷಣ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
45
45(30)
ಶ್ರೀ ಮಂಜುನಾಥ ಭಂಡಾರಿ ರಾಜ್ಯದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಜೀವರಕ್ಷಕ ಔಷಧಿಗಳ ಕೊರತೆಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
46
46(31)
ಶ್ರೀ ಮಂಜುನಾಥ ಭಂಡಾರಿ ಆಯುಷ್ಮಾನ್ ಕಾರ್ಡ್ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
47
47(53)
ಶ್ರೀ ಮಧು ಜಿ. ಮಾದೇಗೌಡ ರಾಜ್ಯದಲ್ಲಿ ದೂರ ಸಂಪರ್ಕ ಜಾಲವಿಲ್ಲದ ಗ್ರಾಮಗಳ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
48
48(54)
ಶ್ರೀ ಮಧು ಜಿ. ಮಾದೇಗೌಡ ಸರ್ಕಾರಿ ಶಾಲೆ/ ಕಾಲೇಜು/ ಶಿಕ್ಷಣ ಸಂಸ್ಥೆಗಳ ಆಸ್ತಿ ರಕ್ಷಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
49
49(55)
ಶ್ರೀ ಮಧು ಜಿ. ಮಾದೇಗೌಡ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
50
50(56)
ಶ್ರೀ ಮಧು ಜಿ. ಮಾದೇಗೌಡ ಮಂಡ್ಯ ವಿಮ್ಸ್ ಅದೀನ ಪೇರಿಫೆರಲ್ ಕ್ಯಾನ್ಸರ್ ಕೇಂದ್ರ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
51
51(48)
ಶ್ರೀ ಸಿ.ಎನ್.‌ ಮಂಜೇಗೌಡ ಮೈಸೂರಿನಲ್ಲಿ ಬಂಡವಾಳ ಹೂಡಿಕೆ ಮಾಡಲಿರುವ ಕಂಪನಿಗಳ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
52
52(49)
ಶ್ರೀ ಸಿ.ಎನ್.‌ ಮಂಜೇಗೌಡ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
53
53(50)
ಶ್ರೀ ಸಿ.ಎನ್.‌ ಮಂಜೇಗೌಡ ಅಕ್ರಮ-ಸಕ್ರಮ ಯೋಜನೆಯಡಿ ಟಿ.ಸಿ. ಅಳವಡಿಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
54
54(51)
ಶ್ರೀ ಸಿ.ಎನ್.‌ ಮಂಜೇಗೌಡ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಯಂತ್ರಗಳ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
55
55(52)
ಶ್ರೀ ಸಿ.ಎನ್.‌ ಮಂಜೇಗೌಡ ರಾಜ್ಯದಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಬ್ಲಡ್ ಬ್ಯಾಂಕ್ ತೆರೆಯುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
56
56(86)
ಶ್ರೀ ನಸೀರ್‌ ಅಹ್ಮದ್ ರಾಜ್ಯದಲ್ಲಿರುವ ಶಾಲಾ ಮಕ್ಕಳಿಗೆ ಕ್ರೀಡಾಂಗಣದ ಕೊರತೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
57
57(87)
ಶ್ರೀ ನಸೀರ್‌ ಅಹ್ಮದ್ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವರಕ್ಷಕ ಔಷಧಿ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
58
58(88)
ಶ್ರೀ ನಸೀರ್‌ ಅಹ್ಮದ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಬಗ್ಗೆ ಗೃಹ ಸಚಿವರು
59
59(89)
ಶ್ರೀ ನಸೀರ್‌ ಅಹ್ಮದ್ ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
60
60(137)
ಶ್ರೀ ಕೆ. ಪಿ. ನಂಜುಂಡಿ ವಿಶ್ವಕರ್ಮ ಜಯಂತಿಗಳ ಆಚರಣೆಯಲ್ಲಿ ತಾರತಮ್ಯ ವಾಗುತ್ತಿರುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
61
61(109)
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರುಗಳಿಗೆ ಜ್ಯೋತಿ ಸಂಜೀವಿನಿ ಆರೋಗ್ಯ ಸೌಲಭ್ಯ ಒದಗಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
62
62(110)
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಅನುದಾನಿತ ಸಂಸ್ಥೆಯ ಶಿಕ್ಷಕ ಸಿಬ್ಬಂದಿ ವರ್ಗದವರಿಗೆ ಕಾಲ್ಪನಿಕ ವೇತನ ಬಡ್ತಿ ನೀಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
63
63(111)
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ರೈತ ವಿದ್ಯಾನಿಧಿ ಯೋಜನೆ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
64
64(112)
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿರುವ ಪ್ರವಾಸಿ ತಾಣಗಳ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
65
65(113)
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
66
66(139)
ಶ್ರೀ ಎಂ. ನಾಗರಾಜು ಎಸ್ಕಾಂಗಳು ವಿದ್ಯುತ್ ಖರೀದಿಗೆ ಪೂರ್ವಭಾವಿ ಯೋಜನೆಯನ್ನು ರೂಪಿಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
67
67(141)
ಶ್ರೀ ಎಂ. ನಾಗರಾಜು ಎಲೆಕ್ಟ್ರಾನಿಕ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗಳಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
68
68(142)
ಶ್ರೀ ಎಂ. ನಾಗರಾಜು ಕರ್ನಾಟಕ ಪ್ರವಾಸೋದ್ಯಮ ಮೂಲಸೌಲಭ್ಯ ನಿಯಮಿತದ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
69
69(143)
ಶ್ರೀ ಎಂ. ನಾಗರಾಜು ಕೋಮು ಗಲಭೆ ತಡೆಗಟ್ಟುವುದು ಹಾಗೂ ಪೊಲೀಸ್ ಇಲಾಖೆ ಅದುನೀಕರಣ ಗೃಹ ಸಚಿವರು
70
70(38)
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ರೈತರ ಪಂಪ್ ಸೆಟ್ ಗಳಿಗೆ ರಾತ್ರಿ ಸಮಯದಲ್ಲಿ ನೀಡುತ್ತಿರುವ ಬಗ್ಗೆ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವರು
71
71(39)
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಐತಿಹಾಸಿಕ ಮುದುಗಲ್ ಕೋಟೆಯನ್ನು ಸಂರಕ್ಷಣೆ ಮಾಡುವ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥತಿ ಸಚಿವರು
72
72(40)
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿಜ್ಞಾನ ಮತ್ತು ಕ್ರೀಡಾ ಉಪಕರಣಗಳ ಕೊರತೆ ಇರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
73
73(41)
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಸರ್ಕಾರಿ ಆಸ್ಪತ್ರೆಯಲ್ಲಿ ದೊರೆಯುವ ಚಿಕಿತ್ಸೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
74
74(42)
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಗೌರವಧನ ಆಧಾಯದಲ್ಲಿ ನೇಮಕವಾದ ಶಿಕ್ಷಕರ ಸಮಸ್ಯೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
75
75(117)
ಶ್ರೀ ಪ್ರಾಣೇಶ್ ಎಂ.ಕೆ ಪೊಲೀಸ್ ಪೇದೆಯವರಿಗೆ ವಾರದ ಭತ್ಯೆ ನೀಡದೇ ಇರುವ ಬಗ್ಗೆ ಗೃಹ ಸಚಿವರು
76
76(145)
ಶ್ರೀ ಬಿ.ಎಂ.ಫಾರೂಖ್ ಮೌಲಾನಾ ಆಜಾದ್ ಶಾಲೆಗಳ ಮುಖಾಂತರ ಶಿಕ್ಷಣಕ್ಕೆ ಉತ್ತೇಜನ ನೀಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
77
77(43)
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯ ಆಸ್ಪತ್ರೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
78
104(62)
ಶ್ರೀ ಎಸ್.ವ್ಹಿ.ಸಂಕನೂರ ಗದಗಿನ ಜಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ 2015ರಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಟ್ಯೂಟರ್ಸ್ ಗಳನ್ನು ಖಾಯಂಗೊಳಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
79
105(63)
ಶ್ರೀ ಎಸ್.ವ್ಹಿ.ಸಂಕನೂರ ಕೆ.ಪಿ.ಟಿ.ಸಿ.ಎಲ್ ನ ಕಿರಿಯ ಸಹಾಯಕ ಹುದ್ದೆಗಳ ಪರೀಕ್ಷಾ ಫಲಿತಾಂಶ ಬಿಡುಗಡೆಯ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
80
106(58)
ಶ್ರೀ ಶರವಣ ಟಿ.ಎ ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಸ್ಥಗಿತಗೊಂಡು ಮೃತಪಟ್ಟ ಪ್ರಕರಣಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
81
107(59)
ಶ್ರೀ ಶರವಣ ಟಿ.ಎ ಉದ್ಯೋಗ ಸೃಷ್ಟಿಗೆ ಪೂರಕವಾದ ಯೋಜನೆ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
82
108(74)
ಶ್ರೀ ಸಲೀಂ ಅಹಮದ್ ರಾಜ್ಯದಲ್ಲಿ ರಂಗಮಂದಿರಗಳನ್ನು ನಿರ್ಮಾಣ ಮಾಡುವ ಬಗ್ಗೆ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವರು
83
109(75)
ಶ್ರೀ ಸಲೀಂ ಅಹಮದ್ ರಾಜ್ಯದ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
84
110(76)
ಶ್ರೀ ಸಲೀಂ ಅಹಮದ್ ರಾಜ್ಯದಲ್ಲಿರುವ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
85
111(11)
ಶ್ರೀ ವೈ.ಎಂ ಸತೀಶ್ ಬಳ್ಳಾರಿ ನಗರದ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸುವ ಬಗ್ಗೆ ಗೃಹ ಸಚಿವರು
86
112(12)
ಶ್ರೀ ವೈ.ಎಂ ಸತೀಶ್ ಆರೋಗ್ಯ ಇಲಾಖೆಯ ಆಯುಷ್ಮಾನ್ ಯೋಜನೆಯನ್ನು ಪ್ರಚಾರ ಪಡಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
87
113(16)
ಶ್ರೀ ವೈ.ಎಂ ಸತೀಶ್ ಬಿಸಿಯೂಟ ಯೋಜನೆಯಲ್ಲಿ ಶಾಲೆಗಳಿಗೆ ದವಸ ಧಾನ್ಯ ಸಿಲಿಂಡರ್ ಗಳ ಕೊರತೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
88
114(406)
ಡಾ|| ತೇಜಸ್ವಿನಿ ಗೌಡ ಕೌಶಲ್ಯಾಭಿವೃದ್ಧಿ ಇಲಾಖೆಯು ಶಿಲ್ಪಿಗಳಿಗೆ ತರಭೇತಿ ನೀಡಿರುವ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
89
115(407)
ಡಾ|| ತೇಜಸ್ವಿನಿ ಗೌಡ ಪ್ರವಾಸಿ ಆಕರ್ಷಿತ ಪಾರಂಪರಿಕ ಐತಿಹಾಸಿಕ ತಾಣಗಳ ಅಭಿವೃದ್ಧಿ ಕುರಿತು ಮಾಹಿತಿ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
90
116(409)
ಡಾ|| ತೇಜಸ್ವಿನಿ ಗೌಡ ಅರಣ್ಯ ಆವರಿಸುತ್ತಿರುವ ಮಾರಕ ಕಳೆ ನಿವಾರಣೆಗೆ ಕ್ರಮ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
91
117(34)
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
92
118(35)
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕೌಶಲ್ಯ ವಿಕಾಸ್ ಯೋಜನೆ-3.0 ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
93
119(36)
ಶ್ರೀ ಕೆ.ಎ.ತಿಪ್ಪೇಸ್ವಾಮಿ ಅಪ್ರೆಂಟಿಸ್ ತರಭೇತಿಯ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
94
120(37)
ಶ್ರೀ ಕೆ.ಎ.ತಿಪ್ಪೇಸ್ವಾಮಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ದೌರ್ಜನ್ಯ ಕುರಿತು ಗೃಹ ಸಚಿವರು
95
121(146)
ಡಾ|| ಡಿ.ತಿಮ್ಮಯ್ಯ ರಾಜ್ಯದಲ್ಲಿರುವ ಒಟ್ಟು ಸರ್ಕಾರಿ ಶಾಲೆಗಳ ಸಂಖ್ಯೆ ಎಷ್ಟು ಎಂಬುವುದರ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
96
122(23)
ಶ್ರೀ ಯು.ಬಿ.ವೆಂಕಟೇಶ್ 2020ರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ಬಳಿಕ ವಿದ್ಯಾರ್ಥಿಗಳ ಕೌಶಲ್ಯಗಳ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
97
123(24)
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದಲ್ಲಿಸೈಬರ್ ವಂಚನೆ ದಿನೇ ದಿನೇ ಹೆಚ್ಚಾಗುತ್ತಿರುವ ಕುರಿತು ಗೃಹ ಸಚಿವರು
98
124(25)
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಯೋಜನೆಯಲ್ಲಿ ವಿಳಂಬದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
99
125(26)
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದಲ್ಲಿ ರಸ್ತೆ ಬದಿ ಅಪಾಯಕಾರಿ ಸ್ಥಿತಿಯಲ್ಲಿರುವ ಪರಿವರ್ತಕಗಳ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
100
126(129)
ಶ್ರೀ ಡಿ.ಎಸ್. ಅರುಣ್ ಶಿವಮೊಗ್ಗ ಹಾಗೂ ದಾವಣಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆಯುಷ್ ವಿಶ್ವವಿದ್ಯಾಲಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
101
127(130)
ಶ್ರೀ ಡಿ.ಎಸ್. ಅರುಣ್ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಹಾಗೂ ಆರೋಗ್ಯ ಸೌಲಭ್ಯಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
102
128(131)
ಶ್ರೀ ಡಿ.ಎಸ್. ಅರುಣ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿನ ಜಯಂತಿಗಳ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
103
129(134)
ಶ್ರೀ ದಿನೇಶ್ ಗೂಳಿಗೌಡ ಮಂಡ್ಯ ಜಿಲ್ಲೆಯಲ್ಲಿ ಸುರಿದಂತಹ ಭಾರಿ ಮಳೆಯಿಂದಾಗಿ ಶಾಲಾ-ಕಾಲೇಜುಗಳ ಕಟ್ಟಡದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
104
130(135)
ಶ್ರೀ ದಿನೇಶ್ ಗೂಳಿಗೌಡ ಮಂಡ್ಯ ವಿಶ್ವವಿದ್ಯಾಲಯಕ್ಕೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
105
131(136)
ಶ್ರೀ ದಿನೇಶ್ ಗೂಳಿಗೌಡ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಆಚರಿಸುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
106
132(77)
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿನ ಪ್ರಧಾನ ಮಂತ್ರಿಯವರ "ಕುಶಲ ವಿಕಾಸ" ಯೋಜನೆಯ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
107
78(44)
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿ ಅನುದಾನಿತ ಶಾಲಾ ಕಾಲೇಜುಗಳಲ್ಲಿನ ಬೋಧಕರು ಹಾಗೂ ಬೋಧಕೇತರರಿಗೆ ಪಿಂಚಣಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
108
79(45)
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿರುವ ಸಾಂಸ್ಕೃತಿಕ ಸಂಘಟನೆಗಳಿಗೆ ಆರ್ಥಿಕ ನೆರವು ನೀಡುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
109
80(46)
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿರುವ ಪೊಲೀಸ್ ಠಾಣೆಗಳ ಬಗ್ಗೆ ಗೃಹ ಸಚಿವರು
110
81(47)
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿನ ಹವಾಮಾನ ವೈಪರೀತ್ಯ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥತಿ ಸಚಿವರು
111
82(81)
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಪೊಲೀಸ್ ಠಾಣೆಗಳ ಬಗ್ಗೆ ಗೃಹ ಸಚಿವರು
112
83(82)
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಮಂಡಗದ್ದೆ ಪಕ್ಷಿಧಾಮವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥತಿ ಸಚಿವರು
113
84(69)
ಶ್ರೀ ಎನ್. ರವಿಕುಮಾರ್ ಹಲಾಲ್ ಪ್ರಮಾಣ ಪತ್ರದ ಕುರಿತು ಗೃಹ ಸಚಿವರು
114
85(70)
ಶ್ರೀ ಎನ್. ರವಿಕುಮಾರ್ ವೈದ್ಯಕೀಯ ಕಾಲೇಜುಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
115
86(71)
ಶ್ರೀ ಎನ್. ರವಿಕುಮಾರ್ ಎಂ.ಬಿ.ಬಿ.ಎಸ್. ಪರೀಕ್ಷೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
116
87(72)
ಶ್ರೀ ಎನ್. ರವಿಕುಮಾರ್ ಚಿಕಿತ್ಸಾ ಪ್ರವಾಸೋದ್ಯಮ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
117
88(73)
ಶ್ರೀ ಎನ್. ರವಿಕುಮಾರ್ ಮಹಿಳಾ ಮತ್ತು ಮಕ್ಕಳ ಅನೈತಿಕ ಸಾಗಾಟದ ಕುರಿತು ಗೃಹ ಸಚಿವರು
118
89(02)
ಶ್ರೀ ಪಿ.ಆರ್. ರಮೇಶ್ ರಾಜ್ಯದಲ್ಲಿರುವ ಇಂಜಿನೀಯರಿಂಗ್ ಮತ್ತು ಡಿಪ್ಲೋಮಾ ಕಾಲೇಜುಗಳ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
119
90(03)
ಶ್ರೀ ಪಿ.ಆರ್. ರಮೇಶ್ ಆರೋಗ್ಯ ಇಲಾಖೆಯಿಂದ ಇರುವ ಉಚಿತ ಚಿಕಿತ್ಸೆ ಹಾಗೂ ಯೋಜನೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
120
91(04)
ಶ್ರೀ ಪಿ.ಆರ್. ರಮೇಶ್ ರಾಜ್ಯದಲ್ಲಿ ವಿದ್ಯುತ್ ಉತ್ಪತ್ತಿ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
121
92(05)
ಶ್ರೀ ಪಿ.ಆರ್. ರಮೇಶ್ ರಾಜ್ಯದಲ್ಲಿ ಹೆಚ್ಚುತ್ತಿರುವ ಗಲಭೆಗಳು ಹಾಗೂ ಉಗ್ರ ಚಟುವಟಿಕೆಗಳ ಕುರಿತು ಗೃಹ ಸಚಿವರು
122
93(114)
ಶ್ರೀ ಕೆ. ಅಬ್ದುಲ್ ಜಬ್ಬರ್ ಡಯಾಲಿಸಿಸ್ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
123
94(07)
ಶ್ರೀ ಎಸ್. ರವಿ ಐಟಿಐ ಸಂಸ್ಥೆಗಳಿಗೆ, ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಸ್ಥಾನಮಾನ ನೀಡುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
124
95(06)
ಶ್ರೀ ಎಸ್. ರವಿ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
125
96(08)
ಶ್ರೀ ಎಸ್. ರವಿ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಅಂಡರ್ ಪಾಸ್ ನಿರ್ಮಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
126
97(09)
ಶ್ರೀ ಎಸ್. ರವಿ ರಾಮನಗರ ಜಿಲ್ಲೆಯಲ್ಲಿ ಒಂದು ಕಲಾ ಗ್ರಾಮ ನಿರ್ಮಾಣ ಮಾಡುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
127
98(10)
ಶ್ರೀ ಎಸ್. ರವಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಇತರೆ ಸಿಬ್ಬಂದಿಗಳ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
128
99(105)
ಶ್ರೀ ಶಶೀಲ್ ಜಿ. ನಮೋಶಿ ಸರ್ಕಾರಿ ಮತ್ತು ಅನುದಾನಿತ "ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ದೈಹಿಕ ಶಿಕ್ಷಕರ, ಚಿತ್ರ ಕಲಾ ಶಿಕ್ಷಕರ ಮತ್ತು ಸಂಗೀತ ಶಿಕ್ಷಕರ ಹುದ್ದೆಯನ್ನು ಅನುದಾನಕ್ಕೆ ಒಳಪಡಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
129
100(106)
ಶ್ರೀ ಶಶೀಲ್ ಜಿ. ನಮೋಶಿ 1995ರ ನಂತರದ ಖಾಸಗಿ ಶಾಲಾ/ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
130
101(107)
ಶ್ರೀ ಶಶೀಲ್ ಜಿ. ನಮೋಶಿ ಸರ್ಕಾರಿ ಅನುದಾನ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಲಿಗೆ ಅಗ್ನಿ ಸುರಕ್ಷತಾ ಸಲಹಾ ಪತ್ರ ನೀಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
131
102(108)
ಶ್ರೀ ಶಶೀಲ್ ಜಿ. ನಮೋಶಿ ಅನುದಾನ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರಿಗೆ "ಜ್ಯೋತಿ ಸಂಜೀವಿನಿ" ಯೋಜನೆ ವಿಸ್ತರಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
132
103(61)
ಶ್ರೀ ಎಸ್.ವ್ಹಿ.ಸಂಕನೂರ ಅನುದಾನಿತ ಶಾಲಾ ಕಾಲೇಜುಗಳಲ್ಲಿ 2006 ಕ್ಕೂ ಮೊದಲು ನೇಮಕಗೊಂಡು ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಎನ್ ಪಿ ಎಸ್/ ಓಪಿಎಸ್ ಸೌಲಭ್ಯ ನೀಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
133
133(78)
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಕಲಾವಿದರ/ ಸಾಹಿತಿಗಳ ಮಾಶಾಸನದ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
134
134(79)
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಡಯಾಲಿಸಿಸ್ ಕೇಂದ್ರಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru