ದಿನಾಂಕ 19-12-2024ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1279
ಶ್ರೀ ಡಿ.ಎಸ್. ಆರುಣ್ ಸರ್ಕಾರದ ಗ್ಯಾರೆಂಟಿ ಯೋಜನೆಯಿಂದ ಆರ್ಥಿಕ ಬಿಕ್ಕಟಿನ ಬಗ್ಗೆ ಮುಖ್ಯಮಂತ್ರಿಗಳು
2
1286
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಜನ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಬಗ್ಗೆ ಗೃಹ ಸಚಿವರು
3
1174
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಎಫ್ಐಆರ್ ದಾಖಲಾದರೂ ಕಾನೂನು ಕ್ರಮ ಕೈಗೊಳ್ಳದೆ ಇರುವ ಬಗ್ಗೆ ಗೃಹ ಸಚಿವರು
4
1271
ಶ್ರೀಮತಿ ಬಲ್ಕೀಸ್‌ ಬಾನು ಆನ್ ಲೈನ್ ಗೇಮ್ ಬ್ಯಾನ್/ ನಿಯಂತ್ರಿಸುವ ಬಗ್ಗೆ ಗೃಹ ಸಚಿವರು
5
1272
ಶ್ರೀಮತಿ ಬಲ್ಕೀಸ್‌ ಬಾನು ಕ್ರೀಡಾ ವಸತಿ ಶಾಲೆಗಳ ನಿರ್ಮಾಣ ಕುರಿತು ಮುಖ್ಯಮಂತ್ರಿಗಳು
6
1273
ಶ್ರೀಮತಿ ಬಲ್ಕೀಸ್‌ ಬಾನು ಸಿಗ್ನಲ್ ದೀಪವನ್ನು ಅಳವಡಿಸುವ ಬಗ್ಗೆ ಗೃಹ ಸಚಿವರು
7
1236
ಶ್ರೀ ಚಿದಾನಂದ್‌ ಎಂ.ಗೌಡ ತುಮಕೂರು ನಗರದವರೆಗು ನಮ್ಮ ಮೆಟ್ರೋ ವಿಸ್ತರಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
8
1237
ಶ್ರೀ ಚಿದಾನಂದ್‌ ಎಂ.ಗೌಡ ರಾಜ್ಯದಲ್ಲಿ ಸೈಬರ್ ಅಪರಾಧಗಳ ನಿಯಂತ್ರಣದ ಬಗ್ಗೆ ಗೃಹ ಸಚಿವರು
9
1239
ಶ್ರೀ ಚಿದಾನಂದ್‌ ಎಂ.ಗೌಡ ನೈಸ್ ಸಂಸ್ಥೆಯಿಂದ ಹಿಂಪಡೆದ ಭೂಮಿಯ ಬಳಕೆ ಬಗ್ಗೆ ಉಪ ಮುಖ್ಯಮಂತ್ರಿಗಳು
10
1252
ಶ್ರೀ ದಿನೇಶ್ ಗೂಳಿಗೌಡ ರಾಜ್ಯದಲ್ಲಿ ಗಾಂಜಾ ಮತ್ತು ಡ್ರಗ್ಸ್ ಮಾರಾಟ ಮತ್ತು ಸೇವನೆ ಪ್ರಕರಣಗಳ ಬಗ್ಗೆ ಗೃಹ ಸಚಿವರು
11
1253
ಶ್ರೀ ದಿನೇಶ್ ಗೂಳಿಗೌಡ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಣೆಕಟ್ಟು ಹಾಗೂ ನಾಲೆಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
12
1254
ಶ್ರೀ ದಿನೇಶ್ ಗೂಳಿಗೌಡ ಕಾವೇರಿ ನದಿಗೆ ಗಂಗಾರತಿ ರೀತಿ ಆರತಿ ಮಾಡುವ ಬಗ್ಗೆ ಉಪ ಮುಖ್ಯಮಂತ್ರಿಗಳು
13
1228
ಶ್ರೀ ಹೆಚ್.ಎಸ್. ಗೋಪಿನಾಥ್ ರಾಜ್ಯದಲ್ಲಿ ನಡೆಯುತ್ತಿರುವ ಆನ್ಲೈನ್ ಕುರಿತು ಗೃಹ ಸಚಿವರು
14
1290
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಏತ ನೀರಾವರಿ ಯೋಜನೆ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
15
1231
ಶ್ರೀ ಹೆಚ್.ಎಸ್. ಗೋಪಿನಾಥ್ ಡಾ|| ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನಗಳ ನಿರ್ಧಾರದ ಬಗ್ಗೆ ಉಪ ಮುಖ್ಯಮಂತ್ರಿಗಳು
16
1232
ಶ್ರೀ ಹೆಚ್.ಎಸ್. ಗೋಪಿನಾಥ್ ಜಿಲ್ಲಾವಾರು ಕೇಡರ್ ಹುದ್ದೆಗಳಿಗೆ ರಾಜ್ಯಮಟ್ಟದ ಜೇಷ್ಠತಾ ಪಟ್ಟಿ ತಯಾರಿಸುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
17
1181
ಶ್ರೀ ಗೋವಿಂದ ರಾಜು ಸಿ ಎಲ್ ೭ ಪರವಾನಗಿಯ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಅಬಕಾರಿ ಸಚಿವರು
18
1196
ಶ್ರೀ ಗೋವಿಂದ ರಾಜು ಬೆಂಗಳೂರು ನಗರ ಭಾಗದಲ್ಲಿ ಕೇಬಲ್ ವೈರ್ ಗಳು ನೇತಾಡುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
19
1197
ಶ್ರೀ ಗೋವಿಂದ ರಾಜು ಮಲ್ಟಿಪ್ಲೆಕ್ಸ್ ಚಿತ್ರಮಂದಿರದಲ್ಲಿ ದುಬಾರಿ ಟಿಕೆಟ್ ದರ ಇರುವ ಬಗ್ಗೆ ಗೃಹ ಸಚಿವರು
20
1209
ಶ್ರೀಮತಿ ಹೇಮಲತಾ ನಾಯಕ್ ತುಂಗಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ಕುರಿತು ಉಪ ಮುಖ್ಯಮಂತ್ರಿಗಳು
21
1210
ಶ್ರೀಮತಿ ಹೇಮಲತಾ ನಾಯಕ್ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಕುರಿತು ಮುಖ್ಯಮಂತ್ರಿಗಳು
22
1211
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿ ಸರ್ಕಾರಿ ಮತ್ತು ಸರ್ಕಾರದ ಅಧೀನದಲ್ಲಿರುವ ನಿಗಮ ಮಂಡಳಿಗಳಲ್ಲಿ
ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಕುರಿತು
ಮುಖ್ಯಮಂತ್ರಿಗಳು
23
1212
ಶ್ರೀಮತಿ ಹೇಮಲತಾ ನಾಯಕ್ ಬಿಬಿಎಂಪಿ ಚುನಾವಣೆ ಮತ್ತು ವಾರ್ಡ್ ಗಳ ವಿಂಗಡಣೆ ಕುರಿತು ಉಪ ಮುಖ್ಯಮಂತ್ರಿಗಳು
24
1149
ಶ್ರೀ ಐವನ್‌ ಡಿʼಸೋಜಾ ಡಿಸೆಂಬರ್ 2019 ರಲ್ಲಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ಕುರಿತು ಗೃಹ ಸಚಿವರು
25
1150
ಶ್ರೀ ಐವನ್‌ ಡಿʼಸೋಜಾ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಬಲಪಡಿಸುವ ಕುರಿತು ಗೃಹ ಸಚಿವರು
26
1151+1152
ಶ್ರೀ ಐವನ್‌ ಡಿʼಸೋಜಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯಕ್ರಮದ ಕುರಿತು ಮುಖ್ಯಮಂತ್ರಿಗಳು
27
1146
ಶ್ರೀ ಜಗದೇವ್‌ ಗುತ್ತೇದಾರ್ ಕಲ್ಯಾಣ ಕರ್ನಾಟಕದಲ್ಲಿ ನಡೆದ ಸಚಿವ ಸಂಪುಟದ ನಿರ್ಣಯಗಳು ಜಾರಿಯಾಗದಿರುವ ಕುರಿತು ಮುಖ್ಯಮಂತ್ರಿಗಳು
28
1160
ಶ್ರೀ ಟಿ ಎನ್ ಜವರಾಯಿ ಗೌಡ ರಾಜ್ಯ ಸರ್ಕಾರವು ವಿಮಾನ/ ಎಲಿಕಾಪ್ಟರ್ ಬಾಡಿಗೆ ಪಡೆದಿರುವ ಕುರಿತು ಮುಖ್ಯಮಂತ್ರಿಗಳು
29
1162
ಶ್ರೀ ಟಿ ಎನ್ ಜವರಾಯಿ ಗೌಡ ಬೆಂಗಳೂರು ನಗರದಲ್ಲಿ ಕಸದ ಸಮಸ್ಯೆ ಕುರಿತು ಉಪ ಮುಖ್ಯಮಂತ್ರಿಗಳು
30
1163
ಶ್ರೀ ಟಿ ಎನ್ ಜವರಾಯಿ ಗೌಡ ಬೆಂಗಳೂರಿನಲ್ಲಿ ನಿತ್ಯ ಉತ್ಪತ್ತಿಯಾಗುತ್ತಿರುವ ಕಟ್ಟಡ ತ್ಯಾಜ್ಯಗಳ ಕುರಿತು ಉಪ ಮುಖ್ಯಮಂತ್ರಿಗಳು
31
1176
ಶ್ರೀ ಕೇಶವ ಪ್ರಸಾದ್ ಎಸ್ ರಾಜ ಕಾಲುವೆ ಗಳ ಒತ್ತುವರಿ ಮಾಡಿರುವ ಕುರಿತು ಉಪ ಮುಖ್ಯಮಂತ್ರಿಗಳು
32
1159
ಶ್ರೀ ಕೇಶವ ಪ್ರಸಾದ್ ಎಸ್ ಬನಶಂಕರಿ ೪ನೇ ಬ್ಲಾಕ್‌ ನ ಕುರಿತು ಉಪ ಮುಖ್ಯಮಂತ್ರಿಗಳು
33
1277
ಶ್ರೀ ಕೇಶವ ಪ್ರಸಾದ್ ಎಸ್ ಬಿಬಿಎಂಪಿ ಗಳ ಸೇರಿದ ಆಸ್ತಿಗಳ ಕುರಿತು ಉಪ ಮುಖ್ಯಮಂತ್ರಿಗಳು
34
1278
ಶ್ರೀ ಕೇಶವ ಪ್ರಸಾದ್ ಎಸ್ ಜಲಸಂಪನ್ಮೂಲ ಇಲಾಖೆಯ ಗುತ್ತಿಗೆದಾರರ ಬಾಕಿ ಬಿಲ್‌ ಕುರಿತು ಉಪ ಮುಖ್ಯಮಂತ್ರಿಗಳು
35
1246
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ಬೃಂದಾವನ ಉದ್ಯಾನವನ್ನು ಪಿಪಿಪಿ ಮಾದರಿಯಲ್ಲಿ ಉನ್ನತೀಕರಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
36
1247
ಶ್ರೀ ಮಧು ಜಿ.ಮಾದೇಗೌಡ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ಜಲನಿರ್ವಹಣಾ ಸಮಿತಿಗೆ ಭರಿಸಬೇಕಾಗಿರುವ ವೆಚ್ಚ ಕುರಿತು ಉಪ ಮುಖ್ಯಮಂತ್ರಿಗಳು
37
1248
ಶ್ರೀ ಮಧು ಜಿ.ಮಾದೇಗೌಡ ರಾಜ್ಯದಲ್ಲಿ ಹೆಚ್ಚುತ್ತಿರುವ ಹುಸಿ ಬಾಂಬ್‌ ಬೆದರಿಕೆಯ ಕುರಿತು ಗೃಹ ಸಚಿವರು
38
1249
ಶ್ರೀ ಮಧು ಜಿ.ಮಾದೇಗೌಡ ರಾಜ್ಯದ ಕೌಟುಂಬಿಕ ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ವಿಚ್ಛೇದನ ಪ್ರಕರಣಗಳ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
39
1250
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ಜಿಲ್ಲೆಯ ಪ್ರವಾಸಿ ಸ್ಥಳಗಳ ಅಭಿವೃದ್ದಿ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
40
1241
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ನಡೆಯುತ್ತಿರುವ ಸಂಕೀರ್ಣ ರೀತಿಯ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಗೃಹ ಸಚಿವರು
41
1242
ಶ್ರೀ ಮಂಜುನಾಥ್ ಭಂಡಾರಿ ಸಣ್ಣ ನೀರಾವರಿ ಯೋಜನೆಗಳಿಗಾಗಿ ಭೂಸ್ವಾಧೀನ ಮಾಡಿದ ಪ್ರಕರಣಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
42
1243
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
43
1244
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ವಸ್ತು ಮತ್ತು ಸೇವೆಗಳಿಗೆ ಜಿಎಸ್‌ಟಿ ತೆರಿಗೆ ವಿನಾಯಿತಿ ಕುರಿತು ಮುಖ್ಯಮಂತ್ರಿಗಳು
44
1245
ಶ್ರೀ ಮಂಜುನಾಥ್ ಭಂಡಾರಿ ಭಾರಿ ಮತ್ತು ಮಧ್ಯಮ ನೀರಾವರಿ ಯೋಜನೆಗಳಿಗಾಗಿ ಭೂ ಸ್ವಾಧೀನ ಮಾಡಿದ ಪ್ರಕರಣಗಳ ಕುರಿತು ಉಪ ಮುಖ್ಯಮಂತ್ರಿಗಳು
45
1198
ಶ್ರೀ ಸಿ.ಎನ್.ಮಂಜೇಗೌಡ ಪೊಲೀಸ್‌ ಕಾನ್‌ ಸ್ಟೇಬಲ್‌ ಹುದ್ದೆಗಳ ನೇಮಕಾತಿ ಕುರಿತು ಗೃಹ ಸಚಿವರು
46
1199
ಶ್ರೀ ಸಿ.ಎನ್.ಮಂಜೇಗೌಡ ಮೈಸೂರು ಜಿಲ್ಲಾ ಲಕ್ಷ್ಮಣತೀರ್ಥ ನದಿಯ ಪುನಃಶ್ಚೇತನದ ಬಗ್ಗೆ ಉಪ ಮುಖ್ಯಮಂತ್ರಿಗಳು
47
1169
ಡಾ|| ಎಂ.ಜೆ. ಮುಳೆ ಮದ್ಯದಂಗಡಿಗಳ ಪರವಾನಿಗೆಯ ಬಗ್ಗೆ ಅಬಕಾರಿ ಸಚಿವರು
48
1170
ಡಾ|| ಎಂ.ಜೆ. ಮುಳೆ ಕುಮಾರ ಕೃಪಾ ಅತಿಥಿ ಗೃಹದ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
49
1225
ಶ್ರೀ ಕೆ ಎಸ್ ನವೀನ್ ಬೆಂಗಳೂರು ನಗರ ವ್ಯಾಪ್ತಿಗೆ ಬರುವ ರಸ್ತೆಗಳ ಅಭಿವೃದ್ಧಿ ಬಗ್ಗೆ ಉಪ ಮುಖ್ಯಮಂತ್ರಿಗಳು
50
1226
ಶ್ರೀ ಕೆ ಎಸ್ ನವೀನ್ ರಾಜ್ಯದ ಜಿಡಿಪಿ ಮತ್ತು ಆರ್ಥಿಕತೆಯ ಸಮಗ್ರ ಮಾಹಿತಿ ಬಗ್ಗೆ ಮುಖ್ಯಮಂತ್ರಿಗಳು
51
1266
ಶ್ರೀ ಕೆ ಎಸ್ ನವೀನ್ ರಾಜ್ಯದಲ್ಲಿರುವ ಇನ್ಸ್ಪೆಕ್ಟರ್ ಗಳ ವರ್ಗಾವಣೆಯ ಬಗ್ಗೆ ಗೃಹ ಸಚಿವರು
52
1280
ಶ್ರೀ ಎಂ.ನಾಗರಾಜು ರಾಜ್ಯದಲ್ಲಿ ಜಿಎಸ್​ಟಿ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪಿಸಿರುವ ಬಗ್ಗೆ ಮುಖ್ಯಮಂತ್ರಿಗಳು
53
1281
ಶ್ರೀ ಎಂ.ನಾಗರಾಜು ತಿಪ್ಪಗೊಂಡನಹಳ್ಳಿ ಡ್ಯಾಮ್ ಕುರಿತು ಉಪ ಮುಖ್ಯಮಂತ್ರಿಗಳು
54
1282
ಶ್ರೀ ಎಂ.ನಾಗರಾಜು ಬೆಂಗಳೂರಿನ ನಗರದ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ಗೃಹ ಸಚಿವರು
55
1283
ಶ್ರೀ ಎಂ.ನಾಗರಾಜು ಪ್ರವಾಸಿ ತಾಣಗಳಲ್ಲಿ ಇರುವ ಸಮಸ್ಯೆಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
56
1284
ಶ್ರೀ ಎಂ.ನಾಗರಾಜು ಮಹಿಳಾ ತಂತ್ರಜ್ಞಾನ ಉದ್ಯಮವನಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
57
1176
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಜನತಾ ದರ್ಶನದ ಕುರಿತು ಮುಖ್ಯಮಂತ್ರಿಗಳು
58
1177
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಪೊಲೀಸ್ ಕಾನ್ಸ್ಟೇಬಲ್ ಗಳನ್ನು ವರ್ಗಾವಣೆ ಕುರಿತು ಗೃಹ ಸಚಿವರು
59
1178
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಎನ್‌ಪಿಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿಗಳು
60
1179
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿನ ಸರ್ಕಾರದ ವಿವಿಧ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
61
1180
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವವರ ಕುರಿತು ಅಬಕಾರಿ ಸಚಿವರು
62
1256
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಹಟ್ಟಿ ಪಟ್ಟಣಕ್ಕೆ ಅಗ್ನಿಶಾಮಕ ಠಾಣೆ ಮಂಜೂರು ಮಾಡುವ ಬಗ್ಗೆ ಗೃಹ ಸಚಿವರು
63
1287
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
64
1288
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಬಂಡವಾಳ ವೆಚ್ಚದ ಕೊರತೆ ಇರುವ ಬಗ್ಗೆ ಮುಖ್ಯಮಂತ್ರಿಗಳು
65
1289
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ರಾಜಸ್ವ ಜಮೆಯ ನಿರೀಕ್ಷಿತ ಗುರಿಯನ್ನುತಲುಪದಿರುವ ಬಗ್ಗೆ ಮುಖ್ಯಮಂತ್ರಿಗಳು
66
1230
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ಮೇಲ್ದರ್ಜೆಗೇರಿಸಿದ ಪೊಲೀಸ್ ಠಾಣೆಗಳ ಕುರಿತು ಗೃಹ ಸಚಿವರು
67
1164
ಶ್ರೀ ಸಿ.ಟಿ.ರವಿ ಬಿಬಿಎಂಪಿಯಲ್ಲಿ ನಡೆದಿರುವ ಅಕ್ರಮ ಎ ಖಾತಾ ಹಂಚಿಕೆ ಬಗ್ಗೆ ಉಪ ಮುಖ್ಯಮಂತ್ರಿಗಳು
68
1165+1161
ಶ್ರೀ ಸಿ.ಟಿ.ರವಿ + ಶ್ರೀ ಟಿ ಎನ್ ಜವರಾಯಿ ಗೌಡ ಎತ್ತಿನ ಹೊಳೆ ಸಮಗ್ರ ಕುಡಿಯುವ ಯೋಜನೆ ಬಗ್ಗೆ ಉಪ ಮುಖ್ಯಮಂತ್ರಿಗಳು
69
1166
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರು ನಗರದಲ್ಲಿ ಕೆರೆ/ ಕಾಲುವೆ / ನಾಲೆಗಳ ಒತ್ತುವರಿ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
70
1167
ಶ್ರೀ ಸಿ.ಟಿ.ರವಿ ಅಬಕಾರಿ ಕಚೇರಿಗಳಲ್ಲಿನ ಲೋಕಾಯುಕ್ತ ದಾಳಿ ಬಗ್ಗೆ ಅಬಕಾರಿ ಸಚಿವರು
71
1168
ಶ್ರೀ ಸಿ.ಟಿ.ರವಿ ಪೊಲೀಸ್ ಪೇದೆಗಳ ವರ್ಗಾವಣೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಗೃಹ ಸಚಿವರು
72
1155
ಶ್ರೀ ಎಸ್.ರವಿ ರಾಜ್ಯದಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ನಗರ ನಿರ್ಮಾಣ ಕುರಿತು ಮುಖ್ಯಮಂತ್ರಿಗಳು
73
1153+1154
ಶ್ರೀ ಎಸ್.ರವಿ +ಶ್ರೀ ಕುಶಾಲಪ್ಪ ಎಂ ಪಿ ರಾಜ್ಯ ಸಿವಿಲ್ ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡುವಾಗ ಅನುಸರಿಸುವ ವರ್ಗೀಕರಣ ಕುರಿತು ಮುಖ್ಯಮಂತ್ರಿಗಳು
74
1156
ಶ್ರೀ ಎಸ್.ರವಿ ನಿವೃತ್ತ ಸರ್ಕಾರಿ ನೌಕರರು ಗುತ್ತಿಗೆ ಹೊರಗುತ್ತಿಗೆ ಆಧಾರದಲ್ಲಿ ಮುಂದುವರೆಯುತ್ತಿರುವ ಕುರಿತು ಮುಖ್ಯಮಂತ್ರಿಗಳು
75
1157
ಶ್ರೀ ಎಸ್.ರವಿ ಸಂಘ ಸಂಸ್ಥೆಗಳಿಗೆ ಬಿಡುಗಡೆ ಮಾಡಬೇಕಾದ ಅನುದಾನದ ಕುರಿತು ಮುಖ್ಯಮಂತ್ರಿಗಳು
76
1158
ಶ್ರೀ ಎಸ್.ರವಿ ಸರ್ಕಾರ ವಿವಿಧ ಇಲಾಖೆ ನಿಗಮ /ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರಕಾರಿ ನೌಕರರ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
77
1201
ಶ್ರೀ ಎನ್.ರವಿಕುಮಾರ್ IRB ನೇಮಕಾತಿ ಕುರಿತು ಗೃಹ ಸಚಿವರು
78
1202
ಶ್ರೀ ಎನ್.ರವಿಕುಮಾರ್ ಬಡ್ಡಿ ಮೊತ್ತವನ್ನು ಬ್ಯಾಂಕಿನಲ್ಲಿ ಡೆಪಾಸಿಟ್ ಮಾಡಿರುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
79
1203
ಶ್ರೀ ಎನ್.ರವಿಕುಮಾರ್ ಕೆರೆಗಳ ಬಫರ್ ವಲಯದಲ್ಲಿ ನಿರ್ಮಾಣಗೊಂಡಿರುವ ಕಟ್ಟಡಗಳ ಕುರಿತು ಉಪ ಮುಖ್ಯಮಂತ್ರಿಗಳು
80
1204
ಶ್ರೀ ಎನ್.ರವಿಕುಮಾರ್ ನಿವೃತ್ತ ನೌಕರರ ನೇಮಕಾತಿ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
81
1217
ಶ್ರೀ ಎಸ್.ವ್ಹಿ.ಸಂಕನೂರ ಜಲಸಂಪನ್ಮೂಲ ಇಲಾಖೆಯಲ್ಲಿ ಬ್ಯಾಕ್ಲಾಗ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವ ನಡೆದ ಹಗರಣದ ಕುರಿತು ಉಪ ಮುಖ್ಯಮಂತ್ರಿಗಳು
82
1265
ಶ್ರೀ ವೈ.ಎಂ.ಸತೀಶ್ ಸರ್ಕಾರವು ಅಂಗವಿಕಲರ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳಿಗೆ ಅನುದಾನ ಕಡಿತ ಮಾಡಿರುವ ಬಗ್ಗೆ ಮುಖ್ಯಮಂತ್ರಿಗಳು
83
1183
ಶ್ರೀ ವೈ.ಎಂ.ಸತೀಶ್ ನಾರಾಯಣಪುರ ಬಲದಂಡೆ ಕಾಲುವೆ ನಿರ್ಮಾಣದಲ್ಲಿನ ಅಕ್ರಮದ ಬಗ್ಗೆ ಉಪ ಮುಖ್ಯಮಂತ್ರಿಗಳು
84
1207
ಶ್ರೀ ವೈ.ಎಂ.ಸತೀಶ್ ಸರ್ಕಾರದ ನಿಗಮ ಮಂಡಳಿಗಳಲ್ಲಿ ನಿವೃತ್ತ ಸರ್ಕಾರಿ ನೌಕರರನ್ನು ನೇಮಿಸಿಕೊಂಡಿರುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
85
1267
ಶ್ರೀ ಸುನೀಲ್‌ ವಲ್ಯಾಪುರ್ ಹೆಲಿ ಟೂರಿಸಂ/ ಸಿ ಪ್ಲೇನ್ ಟೂರಿಸಂ ಯೋಜನೆಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು

86

1268
ಶ್ರೀ ಸುನೀಲ್‌ ವಲ್ಯಾಪುರ್ ಅಕ್ರಮ ಮಧ್ಯ ಮಾರಾಟ ಕುರಿತು ಅಬಕಾರಿ ಸಚಿವರು
87
1269
ಶ್ರೀ ಸುನೀಲ್‌ ವಲ್ಯಾಪುರ್ ಮಾದಕ ದ್ರವ್ಯ ಅಕ್ರಮ ಗಾಂಜಾ ಕುರಿತು ಗೃಹ ಸಚಿವರು
88
1270
ಶ್ರೀ ಸುನೀಲ್‌ ವಲ್ಯಾಪುರ್ ಸೈಬರ್ ಕ್ರೈಂ ವಂಚನೆಗಳ ಕುರಿತು ಗೃಹ ಸಚಿವರು
89
1187
ಶ್ರೀ ಶರವಣ ಟಿ.ಎ ಸರ್ಕಾರದ ನ್ಯಾಯಾಲಯಗಳ ಪ್ರಕರಣಗಳ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
90
1234
ಶ್ರೀ ಶಶೀಲ್‌ ಜಿ. ನಮೋಶಿ ಸರ್ಕಾರದ ಸಚಿವಾಲಯಗಳಲ್ಲಿ ವಿವಿಧ ವೃಂದಗಳಲ್ಲಿ ಮಂಜೂರು ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
91
1255
ಶ್ರೀ ಶಶೀಲ್‌ ಜಿ. ನಮೋಶಿ ಕೆಎಎಸ್ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆಯ ಕುರಿತು ಮುಖ್ಯಮಂತ್ರಿಗಳು
92
1257
ಶ್ರೀ ಶಶೀಲ್‌ ಜಿ. ನಮೋಶಿ ಖಾಲಿ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
93
1319
ಶ್ರೀ ಶಶೀಲ್‌ ಜಿ. ನಮೋಶಿ ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಪರೀಕ್ಷೆಗಳ ಕುರಿತು ಮುಖ್ಯಮಂತ್ರಿಗಳು
94
1233
ಶ್ರೀ ಶಶೀಲ್‌ ಜಿ. ನಮೋಶಿ ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ ವಿವಿಧ ಪರೀಕ್ಷೆಗಳು ವಿಳಂಬವಾಗುತ್ತಿರುವ ಕುರಿತು ಮುಖ್ಯಮಂತ್ರಿಗಳು
95
1206+1208
ಶ್ರೀ ಶರಣಗೌಡ ಬಯ್ಯಪುರ + ಶ್ರೀಮತಿ ಹೇಮಲತಾ ನಾಯಕ್ ಆಲಮಟ್ಟಿ ಜಲಾಶಯದ ಕಾಮಗಾರಿಗಳ ವಿವರಣೆಯ ಬಗ್ಗೆ ಉಪ ಮುಖ್ಯಮಂತ್ರಿಗಳು
96
1213
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ರಾಜ್ಯದ ಬುಡಕಟ್ಟು ಜನಾಂಗಗಳಿಗೆ ನೀಡುತ್ತಿರುವ ಪೌಷ್ಟಿಕ ಆಹಾರದ ಕುರಿತು ಮುಖ್ಯಮಂತ್ರಿಗಳು
97
1214
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಚಾಮರಾಜನಗರ ಜಿಲ್ಲೆಯಲ್ಲಿರುವ ಬುಡಕಟ್ಟು ಡೊಂಗ್ರಿ ಗರಾಸಿಯ ಜನಾಂಗದ ಕುರಿತು ಮುಖ್ಯಮಂತ್ರಿಗಳು
98
1215
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯ ಕ್ರೀಡಾಪಟುಗಳು, ಕಿಟ್ ಗಳು ಮತ್ತು ಆರ್ಚರಿ ಕೇಂದ್ರದ ಬಗ್ಗೆ ಮುಖ್ಯಮಂತ್ರಿಗಳು
99
1216
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ರಾಜ್ಯದಲ್ಲಿ ಇರುವ ಪರಿಶಿಷ್ಟ ಪಂಗಡ ವಿದ್ಯಾರ್ಥಿ ನಿಲಯಗಳ ಕುರಿತು ಮುಖ್ಯಮಂತ್ರಿಗಳು
100
1189
ಡಾ|| ತಳವಾರ್‌ ಸಾಬಣ್ಣ ಜಿಲ್ಲಾ ಮತ್ತು ತಾಲೂಕು ಮಟ್ಟದ ಇಲಾಖೆಗಳಲ್ಲಿ ಜಾರಿಗೆ ತಂದಿರುವ ಇ- ಫೈಲಿಂಗ್ ವ್ಯವಸ್ಥೆಯ ಸಮಸ್ಯೆ ಕುರಿತು ಮುಖ್ಯಮಂತ್ರಿಗಳು
101
1221
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
102
1222
ಶ್ರೀ ಕೆ.ಎ. ತಿಪ್ಪೇಸ್ವಾಮಿ ಬೆಂಗಳೂರು ನಗರದ ವ್ಯಾಪ್ತಿಯ ಕಣಿವೆಗಳ ಸ್ಥಿತಿಗತಿಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
103
1223
ಶ್ರೀ ಕೆ.ಎ. ತಿಪ್ಪೇಸ್ವಾಮಿ ಬೆಂಗಳೂರು ನಗರದ ಸ್ಥಳೀಯ ಯೋಜನಾ ಪ್ರದೇಶದ ಮಹಾಯೋಜನೆಯ ಅನುಷ್ಠಾನದ ಬಗ್ಗೆ ಉಪ ಮುಖ್ಯಮಂತ್ರಿಗಳು
104
1224
ಶ್ರೀ ಕೆ.ಎ. ತಿಪ್ಪೇಸ್ವಾಮಿ ತುಂಗಭದ್ರಾ ಜಲಾಶಯದ ಸಾಮರ್ಥ ಹೆಚ್ಚಿಸುವ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
105
1218
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದ ಬಗ್ಗೆ ಗೃಹ ಸಚಿವರು
106
1190
ಡಾ: ಯತೀಂದ್ರ ಎಸ್ ಕೋಮುವಾದ ತಡೆಗಟ್ಟಲು ಪ್ರತ್ಯೇಕ ಪೊಲೀಸ್ ವಿಭಾಗ ತೆರೆಯುವ ಕುರಿತು ಗೃಹ ಸಚಿವರು
107
1191
ಡಾ: ಯತೀಂದ್ರ ಎಸ್ ಕೋಮು ನಿಂದನೆ ಹೆಚ್ಚುತ್ತಿರುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
108
1192
ಡಾ: ಯತೀಂದ್ರ ಎಸ್ ಸುಳ್ಳು ಸುದ್ದಿ ತಡೆ ಕುರಿತು ಮುಖ್ಯಮಂತ್ರಿಗಳು
109
1193
ಡಾ: ಯತೀಂದ್ರ ಎಸ್ ನಬಾರ್ಡ್ ನಿಂದ ದೊರೆಯುವ ಸಾಲದ ಕುರಿತು ಮುಖ್ಯಮಂತ್ರಿಗಳು
110
1194
ಡಾ: ಯತೀಂದ್ರ ಎಸ್ ಪ್ರವಾಸಿ ಸ್ಥಳಗಳನ್ನು ಗುರುತಿಸುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
111
1182
ಶ್ರೀ ಅಡಗೂರು ಹೆಚ್‌ ವಿಶ್ವನಾಥ್ ಮೈಸೂರು ಪೊಲೀಸ್ ಭವನಕ್ಕೆ ಸಂಬಂಧಿಸಿದ ಪ್ರಶ್ನೆಗಳು ಗೃಹ ಸಚಿವರು
112
1235
ಶ್ರೀ ಕೆ ವಿವೇಕಾನಂದ ಸಣ್ಣಕೆರೆ-ಕಟ್ಟೆಗಳನ್ನು ಅಭಿವೃದ್ಧಿ ಮಾಡುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
113
1173
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಕ್ರೀಡಾಂಗಣ ನಿರ್ಮಾಣ ಕುರಿತು ಮುಖ್ಯಮಂತ್ರಿಗಳು
114
1185
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಪರಿಷ್ಕರಿಸುವ ಆದೇಶ ಹೊರಡಿಸುವ ಬಗ್ಗೆ ಮುಖ್ಯಮಂತ್ರಿಗಳು
115
1251
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬೆಂಗಳೂರು ಉತ್ತರ ತಾಲೂಕಿನ ದೊಡ್ಡಬಿದರಕಲ್ಲು ಮತ್ತು ಮಾದಾವರ ಕೆರೆಗಳ ಅಭಿವೃದ್ಧಿ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
116
1260
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬೆಂಗಳೂರು ಉತ್ತರ ತಾಲೂಕಿನ ಕೆಲವು ಭಾಗಗಳನ್ನು ಬಿಬಿಎಂಪಿ ವ್ಯಾಪ್ತಿಗೆ ಪರಿಗಣಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
117
1261
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಜಿಲ್ಲೆಯ ಕಮಲಾಪುರ ಗಂಡೋರಿ ನಾಲಾ ಮುಖ್ಯ ಕಾಲುವೆ ದುರಸ್ತಿ ಬಗ್ಗೆ ಉಪ ಮುಖ್ಯಮಂತ್ರಿಗಳು
118
1262
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಿಐಡಿ ತನಿಖೆಗೆ ವಹಿಸಿದ ಪ್ರಕರಣಗಳ ಬಗ್ಗೆ ಗೃಹ ಸಚಿವರು
119
1263
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಜಿಲ್ಲೆಯಲ್ಲಿರುವ ನೀರಾವರಿ ಯೋಜನೆಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
120
1172
ಶ್ರೀ ಪುಟ್ಟಣ್ಣ ಬಿಬಿಎಂಪಿ ಶಾಲಾ ಕಾಲೇಜುಗಳ ಶಿಕ್ಷಕರನ್ನು ಕೋರ್ಟ್ ಆದೇಶದಂತೆ ಖಾಯಂಗೊಳಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
121
1274
ಶ್ರೀ ಡಿ ಟಿ ಶ್ರೀನಿವಾಸ್ ನಾಗರಬಾವಿ 9ನೇ ಬ್ಲಾಕ್ 11ನೇ ಕ್ರಾಸ್ ನಲ್ಲಿ ಅಕ್ರಮ ಕಟ್ಟಡವನ್ನು ನಿರ್ಮಿಸಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
122
1258
ಡಾ|| ಡಿ ತಿಮ್ಮಯ್ಯ ಕೆ ಪಿ ಎಸ್ ಸಿ ಯಲ್ಲಿನ 2015ರ ನೇಮಕಾತಿಗೆ ಸಂಬಂಧಿಸಿದಂತೆ ರಿಟ್‌ ಪಿಟಿಷನ್‌ ಸಂಖ್ಯೆ:4432/2020 ಕುರಿತು ಮುಖ್ಯಮಂತ್ರಿಗಳು
123
1259
ಡಾ|| ಡಿ ತಿಮ್ಮಯ್ಯ 2015ನೇ ಬ್ಯಾಚ್ನ ಗೆಜೆಟೆಡ್ ಪ್ರೊಬೇಷನರ್ಸ್ 428 ‌ಹುದ್ದೆಗಳ ನೇಮಕಾತಿ ಕುರಿತು ಮುಖ್ಯಮಂತ್ರಿಗಳು
124
1078
ಶ್ರೀ ತಿಪ್ಪಣ್ಣಪ್ಪ ಕಮಕನೂರ ತೆರಿಗೆ ಸೋರಿಕೆ ತಡೆಗಟ್ಟುವ ಬಗ್ಗೆ ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru