ದಿನಾಂಕ 19-12-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1532
ಶ್ರೀ ಡಿ.ಎಸ್. ಅರುಣ್ ಗ್ರಾಮ ಪಂಚಾಯತ್ ಚುನಾವಣೆ ಮೀಸಲಾತಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
2
1533
ಶ್ರೀ ಡಿ.ಎಸ್. ಅರುಣ್ PDO ಹುದ್ದೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
3
1534
ಶ್ರೀ ಡಿ.ಎಸ್. ಅರುಣ್ ಬೆಳೆ ನಷ್ಟ ರೈತರಿಗೆ ಪರಿಹಾರದ ಬಗ್ಗೆ ಕೃಷಿ ಸಚಿವರು
4
1535
ಶ್ರೀ ಡಿ.ಎಸ್. ಅರುಣ್ ಕಾರ್ಮಿಕ ಭದ್ರತೆಯ ಬಗ್ಗೆ ಕಾರ್ಮಿಕ ಸಚಿವರು
5
1563
ಶ್ರೀ ಬಸನಗೌಡ ಬಾದರ್ಲಿ ಸ್ನಾತಕೋತ್ತರ ಪದವೀಧರರಿಗೆ ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
6
1564
ಶ್ರೀ ಬಸನಗೌಡ ಬಾದರ್ಲಿ ‘ಉದ್ಯೋಗಿನಿ’ ಯೋಜನೆಯಲ್ಲಿ ಆಯ್ಕೆ ಮಾಡುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
7
1565
ಶ್ರೀ ಬಸನಗೌಡ ಬಾದರ್ಲಿ ಕೃಷಿ ಯಂತ್ರೋಪಕರಣಗಳನ್ನು ಒದಗಿಸುವ ಬಗ್ಗೆ ಕೃಷಿ ಸಚಿವರು
8
1566
ಶ್ರೀ ಬಸನಗೌಡ ಬಾದರ್ಲಿ ಖಾಸಗಿ ಹಾಗೂ ಸರ್ಕಾರಿ ಅಧೀನ ಸಂಸ್ಥೆಗಳ ನೌಕರರಿಗೆ ಕನಿಷ್ಟ ವೇತನ ನೀಡುವುದನ್ನು ಖಚಿತಪಡಿಸುವ ಬಗ್ಗೆ ಕಾರ್ಮಿಕ ಸಚಿವರು
9
1572
ಶ್ರೀ ಚನ್ನರಾಜ್ ಬಸವರಾಜ್ ಹಟ್ಟಿಹೊಳಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ (ಕ್ರೈಸ್) ನಿರ್ವಹಣೆ ಕುರಿತು ಸಮಾಜ ಕಲ್ಯಾಣ ಸಚಿವರು
10
1622
ಶ್ರೀ ಚಿದಾನಂದ್ ಎಂ. ಗೌಡ ತುಮಕೂರು ಜಿಲ್ಲೆಯ ರೈತರಿಗೆ ಬೆಳೆ ಪರಿಹಾರ ನೀಡುವ ಬಗ್ಗೆ ಕೃಷಿ ಸಚಿವರು
11
1623
ಶ್ರೀ ಚಿದಾನಂದ್ ಎಂ. ಗೌಡ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ಗ್ರಾಚ್ಯುಟಿ ನೀಡುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
12
1624
ಶ್ರೀ ಚಿದಾನಂದ್ ಎಂ. ಗೌಡ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ಸಿಬ್ಬಂದಿಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
13
1601
ಡಾ: ಧನಂಜಯ ಸರ್ಜಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಇರುವ ಹಾಸ್ಟೆಲ್‌ಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
14
1545
ಡಾ: ಧನಂಜಯ ಸರ್ಜಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಕೃಷಿ ಸಚಿವರು
15
1617
ಶ್ರೀ ಗೋವಿಂದ ರಾಜು ಪರೀಕ್ಷಾ ಪೂರ್ವ ತರಬೇತಿ ನೀಡುವುದರಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರವಾಗಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
16
1618
ಶ್ರೀ ಗೋವಿಂದ ರಾಜು ವಲಸೆ ಕಾರ್ಮಿಕರಿಂದ ಸ್ಥಳೀಯ ಕಾರ್ಮಿಕರು ನಿರುದ್ಯೋಗಿ ಆಗುತ್ತಿರುವ ಬಗ್ಗೆ ಕಾರ್ಮಿಕ ಸಚಿವರು
17
1619
ಶ್ರೀ ಗೋವಿಂದ ರಾಜು ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ನೀಡದೆ ಇರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
18
766
ಶ್ರೀ ಗೋವಿಂದ ರಾಜು ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗುತ್ತಿರುವ ಬಗ್ಗೆ ಕೃಷಿ ಸಚಿವರು
19
1531
ಶ್ರೀ ಗೋವಿಂದ ರಾಜು ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಹಾಗೂ ಪರಿಹಾರದ ಬಗ್ಗೆ ಕೃಷಿ ಸಚಿವರು
20
1596
ಶ್ರೀಮತಿ ಹೇಮಲತಾ ನಾಯಕ ದೌರ್ಜನ್ಯ ಪ್ರಕರಣಗಳಲ್ಲಿ ಮೃತರಾದ ಎಸ್.ಸಿ/ಎಸ್.ಟಿ ಸಮುದಾಯದ ಕುಟುಂಬದ ಸದಸ್ಯರಿಗೆ ಅನುಕಂಪ ಆಧಾರದ ಮೇರೆಗೆ ನೇಮಕಾತಿಯ ಕುರಿತು ಸಮಾಜ ಕಲ್ಯಾಣ ಸಚಿವರು
21
1597
ಶ್ರೀಮತಿ ಹೇಮಲತಾ ನಾಯಕ ೨೦೨೩-೨೪ ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ವರದಿಯಾಗಿರುವ ರೈತರ ಆತ್ಮಹತ್ಯೆ ಪ್ರಕರಣಗಳ ಕುರಿತು ಕೃಷಿ ಸಚಿವರು
22
1598
ಶ್ರೀಮತಿ ಹೇಮಲತಾ ನಾಯಕ ಮೆಕ್ಕೆಜೋಳದ ಬೆಂಬಲ ಬೆಲೆಯ ಕುರಿತು ಕೃಷಿ ಸಚಿವರು
23
1599
ಶ್ರೀಮತಿ ಹೇಮಲತಾ ನಾಯಕ ಆಶಾ ಕಾರ್ಯಕರ್ತೆಯರಿಗೆ ನಿಗದಿತ ಗೌರವಧನ ಜಾರಿಗೆ ಬರುವಂತೆ ಅಧಿಕೃತ ಆದೇಶ ಹೊರಡಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
24
1600
ಶ್ರೀಮತಿ ಹೇಮಲತಾ ನಾಯಕ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ಕೈಗೊಂಡ ಕಾಮಗಾರಿಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
25
1607
ಶ್ರೀ ಐವನ್ ಡಿ'ಸೋಜಾ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಲ್ಲಿರುವ ಬೀಡಿ ಕಾರ್ಮಿಕರಿಗೆ ಮಾಲೀಕರು ಸತಾಯಿಸುತ್ತಿರುವ ಬಗ್ಗೆ ಕಾರ್ಮಿಕ ಸಚಿವರು
26
1608
ಶ್ರೀ ಐವನ್ ಡಿ'ಸೋಜಾ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಭತ್ತದ ಕೃಷಿಗೆ ಪ್ರೋತ್ಸಾಹಿಸುವ ಬಗ್ಗೆ ಕೃಷಿ ಸಚಿವರು
27
1609
ಶ್ರೀ ಐವನ್ ಡಿ'ಸೋಜಾ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
28
1610
ಶ್ರೀ ಐವನ್ ಡಿ'ಸೋಜಾ ಮಂಗಳೂರಿನಲ್ಲಿ ಕೊಂಕಣಿ ಭವನ ನಿರ್ಮಾಣದ ಕಾಮಗಾರಿಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
29
1611
ಶ್ರೀ ಐವನ್ ಡಿ'ಸೋಜಾ ಕರಾವಳಿ ಭಾಗದಲ್ಲಿ ತುಳು ಕೊಂಕಣಿ ಬ್ಯಾರಿ ಅಕಾಡೆಮಿಗಳಿಗೆ ಬಿಡುಗಡೆ ಮಾಡಿದ ಅನುದಾನದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
30
1592
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಏಕ ನಿವೇಶನ ಮತ್ತು ಬಹು ನಿವೇಶನ ವಿನ್ಯಾಸ ನಕ್ಷೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
31
1593
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಚಿನ್ನ-ಬೆಳ್ಳಿ ಕುಲಕಸುಬುದಾರ ಕಾರ್ಮಿಕರಿಗೆ ಸೌಲಭ್ಯ ನೀಡುವ ಕುರಿತು ಕಾರ್ಮಿಕ ಸಚಿವರು
32
1594
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ರಾಜ್ಯದ ಪಂಚಾಯತ್‌ಗಳಲ್ಲಿರುವ ಖಾಲಿ ಹುದ್ದೆಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
33
1595
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ವಿದ್ಯಾರ್ಥಿ ವಸತಿ ನಿಲಯಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
34
1524
ಶ್ರೀ ಕೇಶವ ಪ್ರಸಾದ್ ಎಸ್ ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
35
1569
ಶ್ರೀ ಮಂಜುನಾಥ್ ಭಂಡಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆೆ ವ್ಯಾಪ್ತಿಯ ವಸತಿ ನಿಲಯಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
36
1525
ಶ್ರೀ ಕೇಶವ ಪ್ರಸಾದ್ ಎಸ್ ಕಳೆದ ೨.೫ ವರ್ಷದಿಂದ ಇಲಾಖೆಯಲ್ಲಿ ಜಾರಿಗೆ ತಂದಿರುವ ಯೋಜನೆಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
37
1582
ಶ್ರೀ ಮಧು ಜಿ. ಮಾದೇಗೌಡ ಜೆಜೆಎಂ-ಕಾಮಗಾರಿಗಳ ಗುಣಮಟ್ಟ ಹಾಗೂ ಆರ್ಥಿಕ ಅಕ್ರಮಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
38
1583
ಶ್ರೀ ಮಧು ಜಿ. ಮಾದೇಗೌಡ ಕೃಷಿ ಯಂತ್ರೋಪಕರಣಗಳ ವಿತರಣೆಯಲ್ಲಿ ವಿಳಂಬ ಕುರಿತು ಕೃಷಿ ಸಚಿವರು
39
1584
ಶ್ರೀ ಮಧು ಜಿ. ಮಾದೇಗೌಡ ಕರ್ನಾಟಕದ ರತ್ನ ಪ್ರಶಸ್ತಿ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
40
1585
ಶ್ರೀ ಮಧು ಜಿ. ಮಾದೇಗೌಡ ೮೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
41
1586
ಶ್ರೀ ಮಧು ಜಿ. ಮಾದೇಗೌಡ ವಾರ್ಡ್ಗಳ ನೇಮಕ ಕುರಿತು ಸಮಾಜ ಕಲ್ಯಾಣ ಸಚಿವರು
42
1567
ಶ್ರೀ ಮಂಜುನಾಥ್ ಭಂಡಾರಿ ಸ್ಥಳೀಯ ಯೋಜನಾ ಪ್ರಾಧಿಕಾರದ ಹೊರÀಗಿನ ಗ್ರಾಮ ಪಂಚಾಯಿತಿಗಳಿಗೆ ನಗರ ಮತ್ತು ಗ್ರಾಮಾಂತರ ಯೋಜನೆಯ ನಿಯಮಗಳ ಜಾರಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
43
1568
ಶ್ರೀ ಮಂಜುನಾಥ್ ಭಂಡಾರಿ ಅಭಿವೃದ್ಧಿ ನಿಗಮಗಳಿಗೆ ಅನುದಾನ ನೀಡುವ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
44
1570
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಬೆಳೆ ಸಂಬAಧಿಸಿದ ಮಾಹಿತಿ ದಾಖಲೀಕರಣ ಕುರಿತು ಕೃಷಿ ಸಚಿವರು
45
1571
ಶ್ರೀ ಮಂಜುನಾಥ್ ಭಂಡಾರಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಅಗತ್ಯ ಸೌಲಭ್ಯ ಒದಗಿಸುವ ಕುರಿತು ಸಮಾಜ ಕಲ್ಯಾಣ ಸಚಿವರು
46
1625
ಶ್ರೀ ಸಿ.ಎನ್.ಮಂಜೇಗೌಡ ವಸತಿ ಶಾಲೆಗಳ ಪ್ರವೇಶ ಒತ್ತಡದ ಬಗ್ಗೆ ಸಮಾಜ ಕಲ್ಯಾಣ ಸಚಿವರು
47
1626
ಶ್ರೀ ಸಿ.ಎನ್.ಮಂಜೇಗೌಡ ಗ್ರಾಮ ಪಂಚಾಯಿತಿಗಳಿಗೆ ಪಿಡಿಓಗಳ ನೇಮಕ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
48
1627
ಶ್ರೀ ಸಿ.ಎನ್.ಮಂಜೇಗೌಡ ವಸತಿ ನಿಲಯ ಕಟ್ಟಡ ಕಾಮಗಾರಿಗಳ ಕುರಿತು ಸಮಾಜ ಕಲ್ಯಾಣ ಸಚಿವರು
49
1629
ಶ್ರೀ ಕೆ.ಎಸ್.ನವೀನ್ ಕಾರ್ಮಿಕ ಇಲಾಖೆಯಿಂದ ಆರೋಗ್ಯ ತಪಾಸಣೆ ನಡೆಸುವ ಬಗ್ಗೆ ಕಾರ್ಮಿಕ ಸಚಿವರು
50
1630
ಶ್ರೀ ಕೆ.ಎಸ್.ನವೀನ್ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
51
1612
ಶ್ರೀ ಎಂ.ನಾಗರಾಜು ವಿದೇಶದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ವಿದೇಶಿ ಶಿಕ್ಷಣ ಸಾಲದ ಬಗ್ಗೆ ಸಮಾಜ ಕಲ್ಯಾಣ ಸಚಿವರು
52
1614
ಶ್ರೀ ಎಂ.ನಾಗರಾಜು ಫಸಲ್ ಭೀಮಾ ಯೋಜನೆ ಮತ್ತು ರೈತರ ಏಳಿಗೆಗೆ ಇರುವ ಯೋಜನೆಗಳ ಕುರಿತು ಕೃಷಿ ಸಚಿವರು
53
1615
ಶ್ರೀ ಎಂ.ನಾಗರಾಜು ಕಾರ್ಮಿಕ ಇಲಾಖಾ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಕಾರ್ಮಿಕ ಸಚಿವರು
54
1616
ಶ್ರೀ ಎಂ.ನಾಗರಾಜು ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
55
1637
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ರೈತರ ಆತ್ಮಹತ್ಯೆ ಮತ್ತು ರೈತರ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳ ಕುರಿತು ಕೃಷಿ ಸಚಿವರು
56
1638
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಗೃಹಲಕ್ಷ್ಮಿ ಯೋಜನೆಯ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
57
1639
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯ ಮಾಹಿತಿ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
58
1587
ಶ್ರೀ ಪಿ.ಹೆಚ್. ಪೂಜಾರ್ ಬಾಗಲಕೋಟೆ - ವಿಜಯಪುರ ಜಿಲ್ಲೆಗಳಲ್ಲಿನ ಗ್ರಾಮಠಾಣ ಪುನರ್ ನಿಗದಿಪಡಿಸುವ ಪ್ರದೇಶದ ಮಾಹಿತಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
59
1588
ಶ್ರೀ ಪಿ.ಹೆಚ್. ಪೂಜಾರ್ ಬಾಗಲಕೋಟೆ ಜಿಲ್ಲೆಯಲ್ಲಿನ ಸವಳು ಜವಳು ಭೂಪ್ರದೇಶದ ನಿವಾರಣೆಯ ಕುರಿತು ಕೃಷಿ ಸಚಿವರು
60
1589
ಶ್ರೀ ಪಿ.ಹೆಚ್. ಪೂಜಾರ್ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಾದೇಶಿಕ ವಲಯ ಕಛೇರಿಯನ್ನು ಬಾಗಲಕೋಟೆಯಲ್ಲಿ ಪ್ರಾರಂಭಿಸುವ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
61
1553
ಶ್ರೀ ಪ್ರದೀಪ್ ಶೆಟ್ಟರ್ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿರುವ ಕುರಿತು ಕೃಷಿ ಸಚಿವರು
62
1554
ಶ್ರೀ ಪ್ರದೀಪ್ ಶೆಟ್ಟರ್ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (PDO) ಗ್ರೂಪ್ - ಬಿ ಹುದ್ದೆಗೆ ಮೇಲ್ದರ್ಜೆಗೇರಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
63
1558
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಸಾವಯವ ಮತ್ತು ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ಬಗ್ಗೆ ಕೃಷಿ ಸಚಿವರು
64
1559
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಬಗ್ಗೆ ಕಾರ್ಮಿಕ ಸಚಿವರು
65
1560
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಹಿರಿಯ ನಾಗರೀಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
66
1561
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
67
1632
ಶ್ರೀ ಸಿ.ಟಿ. ರವಿ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳಗೊಂಡಿರುವ ಬಗ್ಗೆ ಕೃಷಿ ಸಚಿವರು
68
1633
ಶ್ರೀ ಸಿ.ಟಿ. ರವಿ ಚುನಾಯಿತ ಅವಧಿ ಮುಗಿದಿರುವ ಗ್ರಾಮ/ಜಿಲ್ಲಾ ಪಂಚಾಯತ್‌ಗಳ ಚುನಾವಣೆ ನಡೆಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
69
1634
ಶ್ರೀ ಸಿ.ಟಿ. ರವಿ ಶ್ರಮಿಕ ವಸತಿ ಶಾಲೆಯ ಟೆಂಡರ್ ವಿಚಾರದ ಬಗ್ಗೆ ಕಾರ್ಮಿಕ ಸಚಿವರು
70
1635
ಶ್ರೀ ಸಿ.ಟಿ. ರವಿ ಗ್ರಾಮೀಣ ಗ್ರಂಥಪಾಲಕರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
71
1636
ಶ್ರೀ ಸಿ.ಟಿ. ರವಿ ಕರ್ನಾಟಕ ಹಿಂದಿನ ಇತಿಹಾಸಗಳನ್ನು ಸಾರುವ ದಾಖಲೆಗಳು ಹೊರ ರಾಜ್ಯಗಳಲ್ಲಿ ಇದ್ದು ರಾಜ್ಯಕ್ಕೆ ತರುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
72
1513
ಶ್ರೀ ರಮೇಶ್ ಬಾಬು ಕರ್ನಾಟಕ ರಾಜ್ಯದಲ್ಲಿ ಭಾಷಾ ನೀತಿಯ ಬಗ್ಗೆ ಮಾಹಿತಿ ಕೋರಿ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
73
1514
ಶ್ರೀ ರಮೇಶ್ ಬಾಬು ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳ ಮಾಹಿತಿ ಕುರಿತು ಸಮಾಜ ಕಲ್ಯಾಣ ಸಚಿವರು
74
1515
ಶ್ರೀ ರಮೇಶ್ ಬಾಬು ಕಾರ್ಮಿಕ ಇಲಾಖೆಯ ಯೋಜನೆ ಕುರಿತು ಮಾಹಿತಿ ಕೋರಿ ಕಾರ್ಮಿಕ ಸಚಿವರು
75
1516
ಶ್ರೀ ರಮೇಶ್ ಬಾಬು ವಿಕಲಚೇತನರ ಹಾಗೂ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ಮಾಹಿತಿ ಕೋರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
76
1602
ಶ್ರೀ ಹೆಚ್.ಪಿ.ಸುಧಾಮ್ ದಾಸ್ ೨೦೨೫-೨೬ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಒಳಪಡುವ ಪ್ರತಿಯೊಂದು ಮಂಡಳಿ/ನಿಗಮಕ್ಕೂ ಇದುವರೆಗೂ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಸಚಿವರು
77
1640
ಶ್ರೀ ಸುನೀಲ್‌ಗೌಡ ಪಾಟೀಲ್ ಪಿ.ಡಿ.ಓ ಗಳ ಶಿಸ್ತು ಪ್ರಾಧಿಕಾರಕ್ಕೆ ಸಂಬಂಧಪಟ್ಟಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
78
1641
ಶ್ರೀ ಸುನೀಲ್‌ಗೌಡ ಪಾಟೀಲ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜ್ಯೇಷ್ಠತಾ ಪಟ್ಟಿಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
79
1537
ಶ್ರೀ ಸುನೀಲ್ ವಲ್ಯಾಪುರ್ ಮಹಿಳಾ ಸ್ವ-ಸಹಾಯ ಗುಂಪುಗಳ ಸಬಲೀಕರಣ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
80
1538
ಶ್ರೀ ಸುನೀಲ್ ವಲ್ಯಾಪುರ್ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯ ಕುರಿತು ಕೃಷಿ ಸಚಿವರು
81
1539
ಶ್ರೀ ಸುನೀಲ್ ವಲ್ಯಾಪುರ್ ನಮ್ಮ ಗ್ರಾಮ-ನಮ್ಮ ರಸ್ತೆ ಯೋಜನೆಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
82
1647
ಶ್ರೀ ಸುನೀಲ್ ವಲ್ಯಾಪುರ್ ಕೆರೆ ಒತ್ತುವರಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
83
1546
ಶ್ರೀ ಸೂರಜ್ ರೇವಣ್ಣ ಕಾರ್ಮಿಕ ಸೆಸ್ ಕುರಿತು ಕಾರ್ಮಿಕ ಸಚಿವರು
84
1547
ಶ್ರೀ ಸೂರಜ್ ರೇವಣ್ಣ ರೈತರ ಬೆಳೆ ನಾಶವಾಗಿರುವ ಬಗ್ಗೆ ಕೃಷಿ ಸಚಿವರು
85
1517
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಹಿಂದುಳಿದ ವರ್ಗಗಳ ಕಾಲೇಜು ವಿದ್ಯಾರ್ಥಿಗಳಿಗೆ ವಸತಿ ನಿಲಯದ ಕೊರತೆ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
86
1519
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಯಲ್ಲಾಪುರದ ತಾಲ್ಲೂಕು ಪಂಚಾಯತಿ ಕಟ್ಟಡದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
87
1518
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಉತ್ತರ ಕನ್ನಡ ಜಿಲ್ಲೆಯ ಪಶುಪಾಲಕ ಗೌಳಿ ಜನಾಂಗದವರ ಹಾಡಿಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
88
1523
ಶ್ರೀ ಶಿವಕುಮಾರ್ ಕೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಸತಿ ನಿಲಯಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
89
1551
ಶ್ರೀ ಶಿವಕುಮಾರ್ ಕೆ. ವಸತಿ ಶಿಕ್ಷಣ ಸಂಸ್ಥೆಗಳ ನೌಕರರ, ವಿದ್ಯಾರ್ಥಿಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
90
1552
ಶ್ರೀ ಶಿವಕುಮಾರ್ ಕೆ. ಮ-ನರೇಗಾ ಯೋಜನೆಯಲ್ಲಿನ ಅನುಕೂಲಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
91
1580
ಶ್ರೀ ಡಿ.ಟಿ. ಶ್ರೀನಿವಾಸ್ (ಡಿ.ಟಿ.ಎಸ್) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ನೀಡುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
92
1581
ಶ್ರೀ ಡಿ.ಟಿ. ಶ್ರೀನಿವಾಸ್ (ಡಿ.ಟಿ.ಎಸ್) ಪ್ರವರ್ಗ-೧ರ ವಿದ್ಯಾರ್ಥಿಗಳ ವಸತಿ ಹಾಗೂ ಇನ್ನಿತರ ಸೌಲಭ್ಯಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
93
1578
ಶ್ರೀ ಡಿ.ಟಿ. ಶ್ರೀನಿವಾಸ್ (ಡಿ.ಟಿ.ಎಸ್) ಅಸಂಘಟಿತ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಕುರಿತು ಕಾರ್ಮಿಕ ಸಚಿವರು
94
1579
ಶ್ರೀ ಡಿ.ಟಿ. ಶ್ರೀನಿವಾಸ್ (ಡಿ.ಟಿ.ಎಸ್) ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಹಾಗೂ ಸಿಬ್ಬಂದಿಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
95
1528
ಡಾ. ತಳವಾರ್ ಸಾಬಣ್ಣ ಕಲಬುರಗಿಯಲ್ಲಿ ಆರಂಭಿಸಿರುವ ತೊಗರಿ ಮಂಡಳಿಯ ಕಾಯಕಲ್ಪ ಕುರಿತು ಕೃಷಿ ಸಚಿವರು
96
1529
ಡಾ. ತಳವಾರ್ ಸಾಬಣ್ಣ ಬೆಳಗಾವಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಕೊರತೆ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
97
1556
ಡಾ. ಡಿ. ತಿಮ್ಮಯ್ಯ ರಾಜ್ಯದಲ್ಲಿ ಕಾರ್ಮಿಕ ಇಲಾಖೆಯಡಿ ನೋಂದಣಿಯಾಗಿರುವ ಕಾರ್ಮಿಕರ ಕುರಿತು ಕಾರ್ಮಿಕ ಸಚಿವರು
98
1520
ಶ್ರೀ ತಿಪ್ಪಣ್ಣಪ್ಪ ಕಮಕನೂರ ತಳವಾರ, ಪರಿವಾರ ಸಮುದಾಯದವರಿಗೆ ST ಪ್ರಮಾಣ ಪತ್ರ ನೀಡುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
99
1573
ಡಾ: ಉಮಾಶ್ರೀ ಕೃಷಿಯಲ್ಲಿ ಪ್ರಾಣಿಗಳ ಮೂಳೆ ಗೊಬ್ಬರ ಬಳಕೆ ಮತ್ತು ಮಾರಾಟದ ಬಗ್ಗೆ ಕೃಷಿ ಸಚಿವರು
100
1574
ಡಾ: ಉಮಾಶ್ರೀ ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
101
1575
ಡಾ: ಉಮಾಶ್ರೀ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಬಗ್ಗೆ ಸಮಾಜ ಕಲ್ಯಾಣ ಸಚಿವರು
102
1576
ಡಾ: ಉಮಾಶ್ರೀ ಗಡಿ ಅಭಿವೃದ್ಧಿ ಪ್ರಾಧಿಕಾರಗಳ ಬಗ್ಗೆ ಮಾಹಿತಿ ಮತ್ತು ಕಾರ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
103
1577
ಡಾ: ಉಮಾಶ್ರೀ ಕಾರ್ಮಿಕ ಇಲಾಖೆಯ ವಿವಾಹ ವೆಚ್ಚ ಸಹಾಯಧನದ ಬಗ್ಗೆ ಕಾರ್ಮಿಕ ಸಚಿವರು
104
1603
ಡಾ: ಯತೀಂದ್ರ ಎಸ್. ಜಲ ಜೀವನ್ ಮಿಷನ್ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
105
1604
ಡಾ: ಯತೀಂದ್ರ ಎಸ್. ಸ್ವಾವಲಂಬಿ ಸಾರಥಿ ಯೋಜನೆಯ ಘಟಕ ವೆಚ್ಚವನ್ನು ಹೆಚ್ಚಿಸುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
106
1605
ಡಾ: ಯತೀಂದ್ರ ಎಸ್. ಕೃಷಿ ಚಟುವಟಿಕೆ ಸಲಕರಣೆಗಳ ಕೋರಿ ಬಂದ ಅರ್ಜಿಗಳ ಬಗ್ಗೆ ಕೃಷಿ ಸಚಿವರು
107
1606
ಡಾ: ಯತೀಂದ್ರ ಎಸ್. ಗ್ರಾಮೀಣ ರಸ್ತೆ ಅಭಿವೃದ್ಧಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
108
1540
ಡಾ. ಚಂದ್ರಶೇಖರ ಬಸವರಾಜ ಪಾಟೀಲ್ ಹುಣಸನಹಳ್ಳಿ-ಚಿಕ್ಕಹಳ್ಳಿ ರಾಜ್ಯ ಹೆದ್ದಾರಿ-೩ ರಸ್ತೆಯ ಸರಪಳಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
109
1620
ಡಾ: ಎಂ.ಜಿ.ಮುಳೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಬೀದರ್ ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
110
1621
ಡಾ: ಎಂ.ಜಿ.ಮುಳೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯು ತೀವ್ರವಾದ ಹಣದ ಕೊರತೆ ಎದುರಿಸುತ್ತಿರುವ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
111
1642
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವಸತಿ ಶಾಲೆ, ವಸತಿ ನಿಲಯಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
112
1643
ಶ್ರೀ ಬಿ.ಜಿ.ಪಾಟೀಲ್ ಆಳಂದ ತಾಲ್ಲೂಕಿನ ನಿಂಬರ್ಗಾದ ಘನತ್ಯಾಜ್ಯ ಸಂಗ್ರಹ ಕಟ್ಟಡದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
113
1644
ಶ್ರೀ ಬಿ.ಜಿ.ಪಾಟೀಲ್ ಮಹಾತ್ಮಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಹೊರಗುತ್ತಿಗೆ ನೌಕರರ ವೇತನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
114
1642
ಶ್ರೀ ಎನ್.ರವಿಕುಮಾರ್ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ನಿಗಮ ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಕುರಿತು ಸಮಾಜ ಕಲ್ಯಾಣ ಸಚಿವರು
115
1643
ಶ್ರೀ ಎನ್.ರವಿಕುಮಾರ್ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯ ಕುರಿತು ಕಾರ್ಮಿಕ ಸಚಿವರು
116
1644
ಶ್ರೀ ಎನ್.ರವಿಕುಮಾರ್ ಮೃತರಾದ ಕಾರ್ಮಿಕರಿಗೆ ಪರಿಹಾರ ಕುರಿತು ಕಾರ್ಮಿಕ ಸಚಿವರು
117
1645
ಶ್ರೀ ಎನ್.ರವಿಕುಮಾರ್ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
118
1646
ಶ್ರೀ ಎನ್.ರವಿಕುಮಾರ್ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
119
1526
ಶ್ರೀ ರಾಮೋಜಿಗೌಡ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಹುದ್ದೆಗಳ ನೇಮಕಾತಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
120
1530
ಶ್ರೀ ರಾಮೋಜಿಗೌಡ ಬೆಂಗಳೂರು ನಗರ ಜಿಲ್ಲೆಯಲ್ಲಿ ವಿದ್ಯಾರ್ಥಿ ವಸತಿ ನಿಲಯಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
121
1548
ಶ್ರೀ ವೈ.ಎಂ. ಸತೀಶ್ ಗ್ರಾಮೀಣ ಪ್ರದೇಶದ ಕಟ್ಟಡಗಳಿಗೆ ಓಸಿ ನೀಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
122
1549
ಶ್ರೀ ವೈ.ಎಂ. ಸತೀಶ್ ಗ್ರಾಮೀಣ ಪ್ರದೇಶದ ಕಟ್ಟಡಗಳ ನಕ್ಷೆ ಅನುಮೋದನೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru