ದಿನಾಂಕ 20-02-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
505
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಗೆ ಗಡಿನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅನುದಾನ ಬಿಡುಗಡೆ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
2
506
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳ ನೇಮಕಾತಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
3
507
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿನ ಶಾಲೆಗಳಲ್ಲಿ ಸಿಬ್ಬಂದಿಗಳ ಕೊರತೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
4
508
ಶ್ರೀ ಅರವಿಂದ ಕುಮಾರ್ ಅರಳಿ ಪ್ರವಾಸೋದ್ಯಮದ ಕಾರಿಡಾರ್ ನಿರ್ಮಾಣ ಮಾಡುವ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
5
584
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಉತ್ಸವ ಜರುಗಿಸುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
6
576
ಶ್ರೀ ಅಡಗೂರು ಹೆಚ್.ವಿಶ್ವನಾಥ್ ಅಗ್ನಿಶಾಮಕ ಇಲಾಖೆಯ ಕಾರ್ಯವೈಖರಿ ಕುರಿತು ಗೃಹ ಸಚಿವರು
7
571
ಶ್ರೀ ಡಿ.ಎಸ್. ಆರುಣ್ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
8
590
ಶ್ರೀ ಡಿ.ಎಸ್. ಆರುಣ್ ಆಹಾರ ಸುರಕ್ಷತಾ ವಿಭಾಗದ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಹಾರ ಸುರಕ್ಷತಾ ಅಧಿಕಾರಿಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
9
570
ಶ್ರೀ ಡಿ.ಎಸ್. ಆರುಣ್ ಸಿ.ಇ.ಎನ್ ಪೋಲಿಸ್ ಠಾಣೆ ಕುರಿತು ಗೃಹ ಸಚಿವರು
10
587
ಶ್ರೀ ಡಿ.ಎಸ್. ಆರುಣ್ ಸರ್ಕಾರಿ ಮುದ್ರಣಾಲಯದಲ್ಲಿ ಮಂಜೂರಾದ ದಿನಗೂಲಿ ನೌಕರರ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
11
474
ಶ್ರೀ ಎಸ್.ಎಲ್‌ ಭೋಜೇಗೌಡ ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
12
475
ಶ್ರೀ ಎಸ್.ಎಲ್‌ ಭೋಜೇಗೌಡ ರಾಜ್ಯದ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
13
476
ಶ್ರೀ ಎಸ್.ಎಲ್‌ ಭೋಜೇಗೌಡ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಇತರೆ ಸಿಬ್ಬಂದಿಗಳ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
14
477
ಶ್ರೀ ಎಸ್.ಎಲ್‌ ಭೋಜೇಗೌಡ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
15
478
ಶ್ರೀ ಎಸ್.ಎಲ್‌ ಭೋಜೇಗೌಡ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಕಟ್ಟಡಗಳ ದುರಸ್ತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
16
509
ಶ್ರೀ ಅ. ದೇವೇಗೌಡ ರಾಜ್ಯದಲ್ಲಿರುವ ದೈಹಿಕ ಶೀಕ್ಷಕರ ಖಾಲಿ ಹುದ್ದೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
17
510
ಶ್ರೀ ಅ. ದೇವೇಗೌಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
18
511
ಶ್ರೀ ಅ. ದೇವೇಗೌಡ ರಾಜ್ಯದಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳು ಹಾಗೂ ಪ್ರಾಂಶುಪಾಲರ ಹುದ್ದೆಗಳ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
19
512
ಶ್ರೀ ಅ. ದೇವೇಗೌಡ ಜೆ.ಓ.ಸಿ.ಯಲ್ಲಿ ಸಲ್ಲಿಸುತ್ತಿದ್ದ ಅರೆಕಾಲಿಕ ಸಿಬ್ಬಂದಿ ವರ್ಗದವರ ಸೇವೆಯನ್ನು ಖಾಯಂ ಗೊಳಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
20
513
ಶ್ರೀ ಅ. ದೇವೇಗೌಡ ರಾಜ್ಯದಲ್ಲಿರುವ ಐತಿಹಾಸಿಕ ಸ್ಥಳಗಳ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
21
563
ಡಾ||‌ ಕೆ. ಗೋವಿಂದರಾಜ್ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಗೆ ಕಟ್ಟಡ ಇಲ್ಲದಿರುವ ಬಗ್ಗೆ/ ಹೆಬ್ಬಾಳ ಪೊಲೀಸ್ ಠಾಣೆ ತಾತ್ಕಾಲಿಕ ಶೆಡ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಗೃಹ ಸಚಿವರು
22
561
ಡಾ||‌ ಕೆ. ಗೋವಿಂದರಾಜ್ ಬೆಂಗಳೂರು ನಗರದಲ್ಲಿ ಹೈಟೆನ್ಷನ್ ತಂತಿಗೆ ಮಕ್ಕಳು ಬಲಿಯಾಗುತ್ತಿರುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
23
562
ಡಾ||‌ ಕೆ. ಗೋವಿಂದರಾಜ್ ಪೊಲೀಸರು ರಾತ್ರಿ ವೇಳೆ ತಡೆದು ಸುಲಿಗೆ ಮಾಡಿರುವ ಬಗ್ಗೆ ಗೃಹ ಸಚಿವರು
24
527
ಶ್ರೀ ಗೋವಿಂದ ರಾಜು ಪಿ ಎಚ್ ಡಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಹಂಚಿಕೆ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
25
524
ಶ್ರೀ ಗೋವಿಂದ ರಾಜು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನಿವೃತ್ತಿ ನೌಕರರಿಗೆ ನೀಡಲಾಗುವ ಪಿಂಚಣಿ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
26
523
ಡಾ||‌ ಕೆ. ಗೋವಿಂದರಾಜ್ ಕೋಲಾರದಲ್ಲಿರುವ ಹೋಮಿಯೋಪತಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
27
526
ಡಾ||‌ ಕೆ. ಗೋವಿಂದರಾಜ್ ಕೋಲಾರ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಕಲಿ ವೈದ್ಯರ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
28
498
ಶ್ರೀ ಕೆ.ಹರೀಶ್‌ ಕುಮಾರ್‌ ಶಿಕ್ಷಕರ ಅವಧಿ ಪೂರ್ವ ವರ್ಗಾವಣೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
29
500
ಶ್ರೀ ಕೆ.ಹರೀಶ್‌ ಕುಮಾರ್‌ ಅಪರಾಧ ಕೃತಿಯವೆಸಗಿ ಬಂಧನಕ್ಕೊಳಗಾದ ಆರೋಪಿಗಳು ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿರುವ ಬಗ್ಗೆ ಗೃಹ ಸಚಿವರು
30
479
ಶ್ರೀ ಮರಿತಿಬ್ಬೆಗೌಡ ಮೈಸೂರು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರಿಗೆ ಪರಿಷ್ಕೃತ ವೇತನ ಪಾವತಿ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
31
480
ಶ್ರೀ ಮರಿತಿಬ್ಬೆಗೌಡ ಸಹಾಯಕ ಪ್ರಾಧ್ಯಾಪಕರಿಗೆ ಎಜಿಪಿ ಹಾಗೂ ಸಿ ಎ ಎಸ್ ಅಡಿ ಪದೋನ್ನತಿ ನೀಡುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
32
481
ಶ್ರೀ ಮರಿತಿಬ್ಬೆಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ವಾಕ್ ಇನ್ ಇಂಟರ್ವ್ಯೂ ಸಂದರ್ಶನದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
33
482
ಶ್ರೀ ಮರಿತಿಬ್ಬೆಗೌಡ ಹೈದರಾಬಾದ್ ಕರ್ನಾಟಕ ಅಡಿ ಮೀಸಲಿಟ್ಟ ಹುದ್ದೆಗಳ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
34
483
ಶ್ರೀ ಮರಿತಿಬ್ಬೆಗೌಡ ವಿದ್ಯಾರ್ಥಿಗಳಿಗೆ ಶೂ ಕಾಲು ಚೀಲ ಹಾಗೂ ಸಮವಸ್ತ್ರ ನೀಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
35
545
ಶ್ರೀ ಮಂಜುನಾಥ ಭಂಡಾರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
36
546
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
37
547
ಶ್ರೀ ಮಂಜುನಾಥ ಭಂಡಾರಿ ಸಾರ್ವಜನಿಕ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾ ಕುರಿತು ಗೃಹ ಸಚಿವರು
38
548
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿ ಸೃಜಿಸಲಾದ ಜೀವ ವೈವಿಧ್ಯ ಸಮಿತಿಗಳ ಕಾರ್ಯ ಚಟುವಟಿಕೆಗಳ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
39
549
ಶ್ರೀ ಮಂಜುನಾಥ ಭಂಡಾರಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
40
557
ಶ್ರೀ ಮಧು ಜಿ ಮಾದೇಗೌಡ ಮಂಡ್ಯ ವಿಶ್ವವಿದ್ಯಾಲಯದಲ್ಲಿನ ಬೋಧಕರ ಕೊರತೆ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
41
558
ಶ್ರೀ ಮಧು ಜಿ ಮಾದೇಗೌಡ ವಿದ್ಯುತ್ ಬಿಲ್ ಪಾವತಿಸದ ಕಚೇರಿಗಳ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
42
559
ಶ್ರೀ ಮಧು ಜಿ ಮಾದೇಗೌಡ ಮದ್ದೂರು ತಾಲೂಕು ಕೆ.ಬೆಳ್ಳೂರು (ಕೊಕ್ಕರೆ ಬೆಳ್ಳೂರು) ತೆರೆದ ಪಕ್ಷಿಧಾಮದ ಅಭಿವೃದ್ಧಿ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
43
560
ಶ್ರೀ ಮಧು ಜಿ ಮಾದೇಗೌಡ ಮಾಜಿ ಸೈನಿಕರಿಗೆ ವೇತನ ಸಂರಕ್ಷಣೆ ನೀಡುತ್ತಿರುವ ಬಗ್ಗೆ ಗೃಹ ಸಚಿವರು
44
555
ಶ್ರೀ ಮಧು ಜಿ ಮಾದೇಗೌಡ ಮೈಸೂರು ನಗರದಲ್ಲಿರುವ ಪೊಲೀಸ್ ವಸತಿ ಗೃಹಗಳ ಕುರಿತು ಗೃಹ ಸಚಿವರು
45
556
ಶ್ರೀ ಸಿ.ಎನ್.‌ ಮಂಜೇಗೌಡ ಕೆಮಿಕಲ್ ಕಾರ್ಖಾನೆಗಳು ವಿಷಯುಕ್ತ ತ್ಯಾಜ್ಯಗಳನ್ನು ಹೊರಹಾಕುತ್ತಿರುವ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
46
566
ಶ್ರೀ ಪ್ರತಾಪ್‌ ಸಿಂಹ ನಾಯಕ್.‌ ಕೆ ಆಯುಷ್ ತಜ್ಞ ವೈದರುಗಳಿಗೆ ಸಂಬಂಧಿಸಿದ ನೇಮಕಾತಿ ಮತ್ತು ಸಿ&ಆರ್ ನಿಯಮಾವಳಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
47
578
ಶ್ರೀ ಪಿ.ಹೆಚ್.‌ ಪೂಜಾರ್ ಐಹೊಳೆ ಗ್ರಾಮದ ಸ್ಥಳಾಂತರ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
48
579
ಶ್ರೀ ಪಿ.ಹೆಚ್.‌ ಪೂಜಾರ್ ಆಯುಷ್ ಇಲಾಖೆಯ ವೈದ್ಯರ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
49
469
ಶ್ರೀ ಎನ್. ರವಿಕುಮಾರ್ IRB ನೇಮಕಾತಿ ಕುರಿತು ಗೃಹ ಸಚಿವರು
50
471
ಶ್ರೀ ಎನ್. ರವಿಕುಮಾರ್ ಅಫ್ಲಿಯೇಷನ್ ಹೊಂದದೆ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
51
472
ಶ್ರೀ ಎನ್. ರವಿಕುಮಾರ್ ಜೆಓಸಿ ಸಿಬ್ಬಂದಿಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
52
473
ಶ್ರೀ ಎನ್. ರವಿಕುಮಾರ್ ಅಕ್ರಮ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಿರುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
53
470
ಶ್ರೀ ಎನ್. ರವಿಕುಮಾರ್ ಪೋಲಿಸ್ ಇಲಾಖೆ ವತಿಯಿಂದ ಸದನಕ್ಕೆ ತಪ್ಪು ಮಾಹಿತಿ ನೀಡಿರುವ ಕುರಿತು ಗೃಹ ಸಚಿವರು
54
568
ಶ್ರೀ ಪಿ.ಆರ್.‌ ರಮೇಶ್ ಕೌಶಲ್ಯ ಅಭಿವೃದ್ಧಿ ಇಲಾಖೆಗೆ ಮೀಸಲಿಟ್ಟಿರುವ ಹಾಗೂ ಖರ್ಚಾಗಿರುವ ಅನುದಾನ ಮತ್ತು ತರಬೇತಿ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
55
569
ಶ್ರೀ ಪಿ.ಆರ್.‌ ರಮೇಶ್ ರಾಜ್ಯದಲ್ಲಿ ಹೊಸದಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಮತ್ತು ಲ್ಯಾಬ್ ಗಳನ್ನು ಪ್ರಾರಂಭಿಸಲು ಇರುವ ಮಾನದಂಡಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
56
502
ಶ್ರೀ ಎಸ್‌. ರವಿ ಉಚಿತ ಸೈಕಲ್ ಮತ್ತು ಶೂ ಭಾಗ್ಯ ಯೋಜನೆಗಳು ಸ್ಥಗಿತಗೊಂಡಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
57
503
ಶ್ರೀ ಎಸ್‌. ರವಿ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ದಕ್ಷ ಆಡಳಿತ ವ್ಯವಸ್ಥೆ ಜಾರಿಗೊಳಿಸುವ‌ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
58
504
ಶ್ರೀ ಎಸ್‌. ರವಿ ವಿದ್ಯುತ್ ಖರೀದಿ ಮತ್ತು ಮಾರಾಟದಿಂದ ಉಂಟಾಗಿರುವ ಲಾಭ-ನಷ್ಟಗಳ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
59
530
ಶ್ರೀ ಶಶೀಲ್ ಜಿ. ನಮೋಶಿ ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
60
529
ಶ್ರೀ ಶಶೀಲ್ ಜಿ. ನಮೋಶಿ ಖಾಸಗಿ ಅನುದಾನಿತ ಕೈಗಾರಿಕೆ ತರಬೇತಿ ಸಂಸ್ಥೆ ನೌಕರರಿಗೆ ಥಾಮಸ್ ವರದಿ ಅನುಷ್ಠಾನದ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
61
531
ಶ್ರೀ ಶಶೀಲ್ ಜಿ. ನಮೋಶಿ 1987-1995 ಸಾಲಿನಲ್ಲಿ ಪ್ರಾರಂಭವಾದ ಪ್ರಾಥಮಿಕ/ ಪ್ರೌಢಶಾಲಾಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
62
550
ಶ್ರೀ ಸಲೀಂ ಅಹಮದ್ ವಿಶ್ವವಿದ್ಯಾಲಯಗಳಲ್ಲಿ ತಾತ್ಕಾಲಿಕ ಬೋಧಕ /ಬೋಧಕೇತರ ಸಿಬ್ಬಂದಿಗಳನ್ನು ನೇಮಿಸಿರುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
63
552
ಶ್ರೀ ಸಲೀಂ ಅಹಮದ್ ಕಲಿಕಾ ನಿರ್ವಹಣಾ ವ್ಯವಸ್ಥೆಯ ಅನುಷ್ಠಾನದ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
64
553
ಶ್ರೀ ಸಲೀಂ ಅಹಮದ್ ಶಾಲಾ ಮಕ್ಕಳ ಆರೋಗ್ಯ ತಪಾಸಣೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
65
554
ಶ್ರೀ ಸಲೀಂ ಅಹಮದ್ ರಾಜ್ಯದಲ್ಲಿ ಮಕ್ಕಳ ಸ್ನೇಹಿ ಆಸ್ಪತ್ರೆಗಳನ್ನು ನಿರ್ಮಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
66
589
ಶ್ರೀ ವೈ.ಎಂ. ಸತೀಶ್ ಬಳ್ಳಾರಿ-ವಿಜಯನಗರ ಜಿಲ್ಲೆಗಳಲ್ಲಿ ಫಾರ್ಮಸಿ ಕಾಲೇಜುಗಳನ್ನು ಸ್ಥಾಪಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
67
577
ಶ್ರೀ ವೈ.ಎಂ. ಸತೀಶ್ ಕಂಪ್ಲಿ ತಾಲ್ಲೂಕಿನಲ್ಲಿ ಬಿ ಇ ಓ ಕಛೇರಿಯನ್ನು ಸ್ಥಾಪಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
68
464
ಶ್ರೀ ಕೆ.ಎ.ತಿಪ್ಪೇಸ್ವಾಮಿ ಆರೋಗ್ಯ ಸಹಾಯವಾಣಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
69
465
ಶ್ರೀ ಕೆ.ಎ.ತಿಪ್ಪೇಸ್ವಾಮಿ ಭದ್ರಾ ಮೇಲ್ದಂಡೆ ಯೋಜನೆಗಾಗಿ ರೈತರ ಜಮೀನಿಗೆ ಪರಿಹಾರ ನೀಡದಿರುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
70
466
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿನ ಶಾಲಾ ಮಕ್ಕಳಿಗೆ ನೀಡುತ್ತಿರುವ ಸಮವಸ್ತ್ರಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
71
467
ಶ್ರೀ ಕೆ.ಎ.ತಿಪ್ಪೇಸ್ವಾಮಿ ಶಾಲೆಗಳಲ್ಲಿ ಶೌಚಾಲಯ ನಲ್ಲಿಕೊಳ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
72
468
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಷ್ಟ್ರೀಯ ಪ್ರಯೋಗಾಲಯದ ನೊಂದಣಿ ಬ್ಯೂರೋ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
73
516
ಡಾ|| ತಳವಾರ್‌ ಸಾಬಣ್ಣ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರಗಳ ಕೊರತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
74
515
ಡಾ|| ತಳವಾರ್‌ ಸಾಬಣ್ಣ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
75
517
ಡಾ|| ತಳವಾರ್‌ ಸಾಬಣ್ಣ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿ ಕಾರ್ಯ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
76
588
ಡಾ|| ತಳವಾರ್‌ ಸಾಬಣ್ಣ ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಕಟಾವು ಮಾಡಲು ಬೇರೆ ಪ್ರದೇಶದಿಂದ ಬಂದ ಕಾರ್ಮಿಕ ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
77
573
ಡಾ|| ಡಿ. ತಿಮ್ಮಯ್ಯ ರಾಜ್ಯದಲ್ಲಿ ಕೋವಿಡ್ ರೂಪಾಂತರದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
78
521
ಶ್ರೀ ಯು.ಬಿ.ವೆಂಕಟೇಶ್ ಕಳೆದ ನಾಲ್ಕು ವರ್ಷಗಳಿಂದ ಹೆಚ್ಚಿನ ಒತ್ತಡದ ವಿದ್ಯುತ್ ಲೈನ್ ನಿಂದ ಉಂಟಾಗಿರುವ ಅನಾಹುತ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
79
520
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಯೋಜನೆಯ ವಿಳಂಬದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
80
518
ಶ್ರೀ ಯು.ಬಿ.ವೆಂಕಟೇಶ್ ರಾಜ್ಯಾದ್ಯಂತ ಪ್ರೌಢ ಶಾಲಾ ಮಕ್ಕಳಿಗೆ ಕಳೆದ ಮೂರು ವರ್ಷಗಳಿಂದ ಸೈಕಲ್ ವಿತರಣೆ ಮಾಡದಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
81
519
ಶ್ರೀ ಯು.ಬಿ.ವೆಂಕಟೇಶ್ ರಾಜ್ಯಾದ್ಯಂತ 2007ರಿಂದ ಕಿಯೋನಿಕ್ಸ್ ಫ್ರಾಂಚೈಸಿಗಳ/ ಮಾನವ ಸಂಪನ್ಮೂಲ ಏಜೆನ್ಸಿಗಳ ವಿರುದ್ಧ ದಾಖಲಾದ ದೂರುಗಳ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
82
497
ಶ್ರೀ ಎಂ.ಎಲ್.‌ ಅನಿಲ್ ಕುಮಾರ್ ಪೋಲಿಸ್ ಇಲಾಖೆಯಲ್ಲಿ ಅಮಾನತುಗೊಂಡಿರುವವರ ಬಗ್ಗೆ ಗೃಹ ಸಚಿವರು
83
580
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಅನುದಾನ ವಾಪಸ್ ಪಡೆದಿರುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
84
535
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಕಾನ್ವೋಕೇಷನ್ ಸರ್ಟಿಫಿಕೇಟ್ ನೀಡದಿರುವ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
85
534
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಗಡಿನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ ಬಿಡುಗಡೆಯಾದ ಅನುದಾನದ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
86
533
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಸೈಬರ್ ಕ್ರೈಂ ಅಪರಾಧಗಳು ಹೆಚ್ಚುತ್ತಿರುವ ಬಗ್ಗೆ ಗೃಹ ಸಚಿವರು
87
532
ಡಾ|| ಚಂದ್ರಶೇಖರ ಬಿ. ಪಾಟೀಲ್‌ ʼಡಿ ʼಗ್ರೂಪ್ ನೌಕರರ ಮುಂಬಡ್ತಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
88
591
ಶ್ರೀ ದಿನೇಶ್‌ ಗೂಳಿಗೌಡ ಮಂಡ್ಯ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳಿಂದ ಉಂಟಾಗಿರುವ ನಷ್ಟ ಹಾಗೂ ದಾಳಿಯ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
89
582
ಶ್ರೀ ದಿನೇಶ್‌ ಗೂಳಿಗೌಡ ಮಂಡ್ಯ ಜಿಲ್ಲೆಯ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಕಾಮಗಾರಿ ಹಾಗೂ ಯಂತ್ರೋಪಕರಣಗಳ ಕೊರತೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
90
536
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ಶಾಲಾ-ಕಾಲೇಜುಗಳ ದಾಖಲಾತಿಗಳಲ್ಲಿ ಹೆಸರು ತಿದ್ದುಪಡಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
91
537
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜ ಕೋವಿಂಡ್ 19 ನಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನ ಹೊಂದಿದವರ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
92
538
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜ ಕೋವಿಡ್ 19ನಿಂದ ಮರಣ ಹೊಂದಿದ ನೌಕರರಿಗೆ ಪರಿಹಾರ ನೀಡುವ ಬಗ್ಗೆ ಗೃಹ ಸಚಿವರು
93
539
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜ ಯಾತ್ರಿ ನಿವಾಸಗಳ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
94
592
ಶ್ರೀ ನಸೀರ್‌ ಅಹ್ಮದ್ ಆಯುಷ್ ಇಲಾಖೆಯಲ್ಲಿನ ತಜ್ಞ ವೈದ್ಯರುಗಳ‌ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
95
488
ಶ್ರೀ ಬಿ.ಜಿ.ಪಾಟೀಲ್ ಯಾದಗಿರಿ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
96
489
ಶ್ರೀ ಬಿ.ಜಿ.ಪಾಟೀಲ್ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಆರೋಗ್ಯ ನಿರೀಕ್ಷಾಧಿಕಾರಿಗಳ ಹುದ್ದೆ ಭರ್ತಿ ಮಾಡುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
97
490
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಸೌರಶಕ್ತಿ ಯೋಜನೆ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
98
594
ಡಾ|| ಸೂರಜ್‌ ರೇವಣ್ಣ ಅಖಿಲ ಭಾರತ ಕೋಟಾದಡಿ ಎಂಬಿಬಿಎಸ್ ಸೀಟು ಹಂಚಿಕೆ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
99
593
ಡಾ|| ಸೂರಜ್‌ ರೇವಣ್ಣ ಹಾಸನ ಜಿಲ್ಲಾ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲೆಗಳ ದುರಸ್ತಿ/ಶಿಥಲಾವಸ್ಥೆಗೊಂಡಿರುವ ಕಟ್ಟಡಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
100
484
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿ ಯುವಕ ಯುವತಿಯರಿಗೆ ಉದ್ಯೋಗ ನೀಡುವುದಾಗಿ ವಂಚಿಸುತ್ತಿರುವ ಬಗ್ಗೆ ಗೃಹ ಸಚಿವರು
101
485
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮತ್ತು ಶಿಶು ವೇತನ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
102
486
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿರುವ ಐಐಟಿ ಕಾಲೇಜುಗಳ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
103
487
ಶ್ರೀ ಪ್ರಕಾಶ್ ಕೆ.ರಾಥೋಡ್ ಆರೋಗ್ಯ ಇಲಾಖೆಯ ಶುಚಿ ಯೋಜನೆಯಡಿ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ಗಳನ್ನು ನೀಡದಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
104
574
ಶ್ರೀ ಪುಟ್ಟಣ್ಣ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೊಳಪಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
105
544
ಶ್ರೀ ಎಂ. ನಾಗರಾಜು ಸೌರ ಶಕ್ತಿ ಮೇಲ್ಚಾವಣಿ ಘಟಕಗಳನ್ನು ಸ್ಥಾಪಿಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
106
543
ಶ್ರೀ ಎಂ. ನಾಗರಾಜು ನಮ್ಮ ಕ್ಲೀನಿಕ್ ಗಳ ಸ್ಥಾಪನೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
107
542
ಶ್ರೀ ಎಂ. ನಾಗರಾಜು ರಾಜ್ಯದಲ್ಲಿ ಮಾಲಿನ್ಯ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
108
541
ಶ್ರೀ ಎಂ. ನಾಗರಾಜು ಖಾಸಗಿ ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗಳಿಗೆ ಕಾಲ್ಪನಿಕ ವೇತನ ನಿಗದಿ ಪಡಿಸುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
109
540
ಶ್ರೀ ಎಂ. ನಾಗರಾಜು ಅಶ್ಲೀಲ ಮತ್ತು ಅವಶ್ಯವಲದ ಾಪ್ರಸ್ತುತ ವೆಬ್ಸೈಟ್ ಗಳನ್ನು ರಾಜ್ಯದಲ್ಲಿ ಪ್ರತಿಬಂದಿಸುವ ಬಗ್ಗೆ ಗೃಹ ಸಚಿವರು
110
493
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವೇತನಾನುದಾನದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
111
586
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
112
491
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಸಾರ್ವಜನಿಕ ಆಸ್ಪತ್ರೆ ನಿರ್ಮಾಣ ಮತ್ತು ಸಿಬ್ಬಂದಿಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
113
567
ಶ್ರೀ ಪಿ.ಆರ್.‌ ರಮೇಶ್‌ ಈ-ಸಂಜೀವಿನಿ ಯೋಜನೆಯಡಿಯಲ್ಲಿ ಕೈಗೊಂಡ ಕ್ರಮದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru