ದಿನಾಂಕ 20-09-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
858
ಶ್ರೀ ಅರವಿಂದ ಕುಮಾರ್ ಅರಳಿ ‌ ಬೀದರ್ ಜಿಲ್ಲೆಯಲ್ಲಿ 15ನೇ ಹಣಕಾಸು ಆಯೋಗದ ಅನುದಾನದಿಂದ ಕೈಗೊಂಡಿರುವ ಕಾಮಗಾರಿಗಳ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
2
855
ಶ್ರೀ ಅರವಿಂದ ಕುಮಾರ್ ಅರಳಿ ‌ ಬೀದರ್ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಅಪೌಷ್ಟಿಕ ಆಹಾರ ಸರಬರಾಜು ಮಾಡುತ್ತಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
3
857
ಶ್ರೀ ಅರವಿಂದ ಕುಮಾರ್ ಅರಳಿ ‌ ಬೀದರ್ ಜಿಲ್ಲೆಯ ಸಹಕಾರ ಇಲಾಖೆಯ ಯೋಜನೆ ಕುರಿತು ಸಹಕಾರ ಸಚಿವರು
4
856
ಶ್ರೀ ಅರವಿಂದ ಕುಮಾರ್ ಅರಳಿ ‌ ಬೀದರ್ ಜಿಲ್ಲೆಯಲ್ಲಿ ಜವಳಿ ಪಾರ್ಕ್ ಕುರಿತು ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
5
780
ಶ್ರೀ ಆಯನೂರು ಮಂಜುನಾಥ್‌ ಶಿವಮೊಗ್ಗ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯ ಬಗ್ಗೆ ನಗರಾಭಿವೃದ್ಧಿ ಸಚಿವರು
6
782
ಶ್ರೀ ಆಯನೂರು ಮಂಜುನಾಥ್‌ ರಾಜ್ಯದಲ್ಲಿರುವ ಮಹಾನಗರ ಪಾಲಿಕೆಗಳಲ್ಲಿ ಕಳೆರ 5 ವರ್ಷಗಳಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಬಗ್ಗೆ ನಗರಾಭಿವೃದ್ಧಿ ಸಚಿವರು
7
781
ಶ್ರೀ ಆಯನೂರು ಮಂಜುನಾಥ್‌ ನಗರ ಪುನರೋತ್ಥಾನ ಹಾಗೂ ಇತರೆ ಯೋಜನೆಗಳ ಅನುದಾನದ ಬಗ್ಗೆ ನಗರಾಭಿವೃದ್ಧಿ ಸಚಿವರು
8
836
ಶ್ರೀ ಡಿ. ಎಸ್.‌ ಅರುಣ್ ಉದ್ಯಮಿಯಾಗು ಉದ್ಯೋಗ ನೀಡುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
9
862
ಶ್ರೀ ಕೆ.. ಅಬ್ದುಲ್‌ ಜಬ್ಬರ್ ಖಾಲಿ ಸಿ.ಎ ನಿವೇಶನ ಮತ್ತು ಗುತ್ತಿಗೆ/ ಹೊರಗುತ್ತಿಗೆ ನೌಕರರ ಸೇವಾ ಖಾಯಂ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
10
797
ಶ್ರೀ ಎಂ. ಎಲ್.‌ ಅನಿಲ್‌ ಕುಮಾರ್‌ ಕೋಲಾರ ಮತ್ತು ಚಿಕ್ಕಬಖ್ಳಾಪುರ ಜಿಲ್ಲೆಯ ನಗರಾಭಿವೃದ್ಧಿ ಯೋಜನೆಗಳ ಬಗ್ಗೆ ನಗರಾಭಿವೃದ್ಧಿ ಸಚಿವರು
11
798
ಶ್ರೀ ಎಂ. ಎಲ್.‌ ಅನಿಲ್‌ ಕುಮಾರ್‌ ನಗರೋತ್ಥಾನ ಯೋಜನೆ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
12
799
ಶ್ರೀ ಎಂ. ಎಲ್.‌ ಅನಿಲ್‌ ಕುಮಾರ್‌ ಬೃಹತ್ ಕೈಗಾರಿಕೆ ಸ್ಥಾಪನೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
13
800
ಶ್ರೀ ಎಂ. ಎಲ್.‌ ಅನಿಲ್‌ ಕುಮಾರ್‌ ಕೆಐಎಡಿಬಿ ವತಿಯಿಂದ ಅಭಿವೃದ್ಧಿಪಡಿಸಲಾದ ಕೈಗಾರಿಕೆ ಪ್ರದೇಶಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
14
821
ಶ್ರೀಮತಿ ಭಾರತಿ ಶೆಟ್ಟಿ ನಗರಗಳಲ್ಲಿ ಮಳೆಯಿಂದ ಉಂಟಾದ ಪರಿಣಾಮಗಳ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
15
822
ಶ್ರೀ ಚಿದಾನಂದ್‌ ಎಂ. ಗೌಡ ವಾಣಿ ಸಕ್ಕರೆ ಕಾರ್ಖಾನೆ ಬಗ್ಗೆ ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
16
825
ಶ್ರೀ ಅ. ದೇವೇಗೌಡ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಇಲ್ಲಿ ಉಳಿತಾಯದ ಹಣ ಠೇವಣಿ ಇಟ್ಟಿರುವ ಬಗ್ಗೆ ಸಹಕಾರ ಸಚಿವರು
17
859
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಹೆಬ್ಬಗೋಡಿ ನಗರಕ್ಕೆ ಒಳಚರಂಡಿ ಕಲ್ಪಿಸುವ ಬಗ್ಗೆ ನಗರಾಭಿವೃದ್ಧಿ ಸಚಿವರು
18
860
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೊಸದಾಗಿ ರಚನೆಯಾದ ನಗರಸಭೆ-ಪುರಸಭೆಗಳ ಕುರಿತು ನಗರಾಭಿವೃದ್ಧಿ ಸಚಿವರು
19
861
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಮಹಿಳೆಯರು ಮತ್ತು ಮಕ್ಕಳಿಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
20
823
ಶ್ರೀ ಕೆ. ಹರೀಶ್‌ ಕುಮಾರ್‌ ಸಣ್ಣ ಕೈಗಾರಿಕೆ ಉತ್ಪಾದನೆ ಮತ್ತು ಸಹಾಯಧನದ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
21
802
ಶ್ರೀ ಮರಿತಿಬ್ಬೇಗೌಡ ಹುಣಸಮಾರನಹಳ್ಳಿ ಪೂರಸಭೆ ವ್ಯಾಪ್ತಿಯ ನಿವೇಶನಗಳಿಗಾಗಿ ಮೂಲಸೌಲಭ್ಯ ಕಲ್ಪಿಸುವ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
22
803
ಶ್ರೀ ಮರಿತಿಬ್ಬೇಗೌಡ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಬಗ್ಗೆ ಸಹಕಾರ ಸಚಿವರು
23
804
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ಉಡುಪಿ ಜಿಲ್ಲೆಯ ಉಡುಪಿ ನಗರ ಸಭೆಯು ಕುಡಿಯುವ ನೀರಿಗಾಗಿ ಸ್ವರ್ಣ ನದಿ ಬಜಿಯಲ್ಲಿ ನಿರ್ಮಿಸಿದ ಕಾಮಗಾರಿಗಳ ಕುರಿತು ನಗರಾಭಿವೃದ್ಧಿ ಸಚಿವರು
24
805
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ಉಡುಪಿ ಜಿಲ್ಲೆಯ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಇತರ ಸಿಬ್ಬಂದಿಗಳ ಕುರಿತು ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
25
806
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ಉಡುಪಿ ಜಿಲ್ಲೆಯ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಇದರ ಯಂತ್ರೋಪಕರಣಗಳ ಕುರಿತು ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
26
847
ಶ್ರೀ ಮುನಿರಾಜು ಗೌಡ ಪಿ.ಎಂ ಅಂಗನವಾಡಿಗಳಲ್ಲಿನ ಬಾಲಸ್ನೇಹಿ ಯೋಜನೆಯ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
27
848
ಶ್ರೀ ಮುನಿರಾಜು ಗೌಡ ಪಿ.ಎಂ ಸಹಕಾರಿ ನೂಲಿನ ಗಿರಣಿಗಳಿಗೆ ಸರ್ಕಾರ ನೀಡುತ್ತಿರುವ ಸೌಕರ್ಯಗಳ ಬಗ್ಗೆ ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
28
846
ಶ್ರೀ ಮುನಿರಾಜು ಗೌಡ ಪಿ.ಎಂ ಪುರಸಭೆ, ನಗರಸಭೆ ಮತ್ತು ಪಟ್ಟಣ ಪಂಚಾಯಿತ್ ನಲ್ಲಿ ಬಯೋಮೆಟ್ರಿಕ್ ಹಾಜರಾತಿ ಜಾರಿಯ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
29
850
ಶ್ರೀ ಮಂಜುನಾಥ್‌ ಭಂಡಾರಿ ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಕುರಿತು ನಗರಾಭಿವೃದ್ಧಿ ಸಚಿವರು
30
851
ಶ್ರೀ ಮಂಜುನಾಥ್‌ ಭಂಡಾರಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಿಬ್ಬಂದಿ ಕೊರತೆ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
31
852
ಶ್ರೀ ಮಂಜುನಾಥ್‌ ಭಂಡಾರಿ ಸಹಕಾರಿ ಸಂಸ್ಥೆಗಳ ಆಡಳಿತ ವ್ಯವಸ್ಥೆ ಕುರಿತು ಸಹಕಾರ ಸಚಿವರು
32
853
ಶ್ರೀ ಮಂಜುನಾಥ್‌ ಭಂಡಾರಿ ಅಂಗನವಾಡಿಗಳಿಗೆ ಅನುದಾನ ನೀಡುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
33
815
ಶ್ರೀ ಸಿ.ಎನ್.‌ ಮಂಜೇಗೌಡ ಸರ್ಕಾರಿ ಮತ್ತು ಖಾಸಗಿ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬಾಕಿ ಪಾವತಿಯ ಹಣದ ಬಗ್ಗೆ ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
34
813
ಶ್ರೀ ನಸೀರ್‌ ಅಹ್ಮದ್ ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳಲು ಉದ್ದೇಶಿಸಿರುವ ಹೆಚ್ಚುವರಿ ಜಮೀನಿನ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
35
812
ಶ್ರೀ ನಸೀರ್‌ ಅಹ್ಮದ್ ಬೀದರ್ ನಗರ ಪಾಲಿಕೆ ಚುನಾವಣೆ ಕುರಿತು ನಗರಾಭಿವೃದ್ಧಿ ಸಚಿವರು
36
766
ಶ್ರೀ ಎಂ. ನಾಗರಾಜು ಬೆಳಗಾವಿ ಮಹಾನಗರಕ್ಕೆ 24*7 ಕುಡಿಯುವ ನೀರು ಸರಬರಾಜು ಕುರಿತು ನಗರಾಭಿವೃದ್ಧಿ ಸಚಿವರು
37
767
ಶ್ರೀ ಎಂ. ನಾಗರಾಜು ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕಾ ವಸಾಹತು ನಿರ್ಮಾಣ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
38
768
ಶ್ರೀ ಎಂ. ನಾಗರಾಜು ಮರಳು ಗಣಿಗಾರಿಕೆ ಪರವಾನಗಿ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
39
769
ಶ್ರೀ ಎಂ. ನಾಗರಾಜು ಸಕ್ಕರೆ ಕಾರ್ಖಾನೆಗಳು ರೈತರಿಗೆ ಕೊಡುವ ಬಿಲ್ಲಿನ ಮೊತ್ತ ಬಾಕಿ ಉಳಿಸಿಕೊಂಡಿರುವ ಬಗ್ಗೆ ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
40
816
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಅಂಗವಿಕಲರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
41
817
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಸಕ್ಕರೆ ಕಾರ್ಖಾನೆಗಳ ಬಗ್ಗೆ ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
42
818
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಕೈಮಗ್ಗ ಮತ್ತು ಜವಳಿ ಅಭಿವೃದ್ಧಿಯ ಬಗ್ಗೆ ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
43
819
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಗಣಿಗಾರಿಕೆ ಕೈಗೊಳ್ಳಲು ಸರ್ಕಾರದ ನಿಯಮಗಳ ಪಾಲನೆಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
44
865
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಹಕಾರ ಸಚಿವರು
45
776
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ಸ್ಮಾರ್ಟ್ ಸಿಟಿ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಿರುವ ಬಗ್ಗೆ ನಗರಾಭಿವೃದ್ಧಿ ಸಚಿವರು
46
777
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ರಾಜ್ಯದಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿ ಸ್ಥಳೀಯ ಸಂಸ್ಥೆಗೆ ನೀಡಿರುವ ಅನುದಾನದ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
47
778
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ಕೃಷ್ಣಾ ಮತ್ತು ತುಂಗಾಭದ್ರ ನದಿ ತೀರದಲ್ಲಿರುವ ಮರಳು ಸಾಗಾಣಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
48
779
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ರಾಜ್ಯದಲ್ಲಿರುವ ಕೋ-ಆಪರೇಟಿವ್ ಸೊಸೈಟಿಗಳ ಬಗ್ಗೆ ಸಹಕಾರ ಸಚಿವರು
49
775
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ಪ್ರಮೋಶನ್ ಆಫ್ ಡ್ರಗ್ ಫಾರ್ಕ್ ಯೋಜನೆಯ ಯೋಜನಾ ವೆಚ್ಚದ‌ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
50
864
ಶ್ರೀ ಪಿ. ಆರ್‌. ರಮೇಶ್‌ ಬೆಂಗಳೂರು ನಗರ ಜಿಲ್ಲೆ ಪೂರ್ವ ತಾಲೂಕಿನ ಬೆಳಂದೂರು ಗ್ರಾಮದಲ್ಲಿ ಬರುವ 5ಎ 7ಗುಂಟೆ ಜಮೀನನ್ನು ಶ್ರೀ ಸತ್ಯನಾರಾಯಣ ಆಸ್ಪತ್ರೆಯವರಿಗೆ ನೀಡಿರುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
51
784
ಶ್ರೀ ಎಸ್.‌ ರವಿ ಹಾಲಿನ ಇಳುವರಿ ಕುಸಿದಿರುವುದರಿಂದ ಹೈನುಗಾರಿಕೆಗೆ ನಷ್ಟವಾಗುತ್ತಿರುವ ಬಗ್ಗೆ ಸಹಕಾರ ಸಚಿವರು
52
787
ಶ್ರೀ ಎಸ್.‌ ರವಿ ಹಿರಿಯ ನಾಗರಿಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
53
786
ಶ್ರೀ ಎಸ್.‌ ರವಿ ತ್ಯಾಮಗೊಂಡ್ಲು ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
54
785
ಶ್ರೀ ಎಸ್.‌ ರವಿ ದೇವನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿರುವ ಸ್ಮಶಾನ ಜಾಗದ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
55
843
ಶ್ರೀ ಶಶೀಲ್‌ ಜಿ. ನಮೋಶಿ ಕೋವಿಡ್ ಸಂದರ್ಭದಲ್ಲಿ ಪಾಲಕರನ್ನು ಕಳೆದುಕೊಂಡ ಮಕ್ಕಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
56
810
ಶ್ರೀ ಶಶೀಲ್‌ ಜಿ. ನಮೋಶಿ ಕೈಮಗ್ಗ ಮತ್ತು ಜವಳಿ ಇಲಾಖೆ ಅಡಿಯಲ್ಲಿನ ಯೋಜನೆಗಳ ಕುರಿತು ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
57
811
ಶ್ರೀ ಶಶೀಲ್‌ ಜಿ. ನಮೋಶಿ ಸ್ಮಾರ್ಟ್ ಸಿಟಿ ಕುರಿತು ನಗರಾಭಿವೃದ್ಧಿ ಸಚಿವರು
58
809
ಶ್ರೀ ಶಶೀಲ್‌ ಜಿ. ನಮೋಶಿ ಬಾಲ್ಯ ವಿವಾಹದ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
59
841
ಶ್ರೀ ಎಸ್.‌ ವ್ಹಿ. ಸಂಕನೂರ ಗದಗ ಬೆಟಗೇರಿ24*7 ಕುಡಿಯುವ ನೀರಿನ ಯೋಜನೆ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
60
824
ಶ್ರೀ ಶಾಂತರಾಮ್‌ ಬುಡ್ನ ಸಿದ್ದಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
61
839
ಶ್ರೀ ಸುನೀಲ್‌ ವಲ್ಯಾಪುರ್ ಕೈಗಾರಿಕೆ ಸ್ಥಾಪನೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
62
838
ಶ್ರೀ ಸುನೀಲ್‌ ವಲ್ಯಾಪುರ್ ನಗರಾಭಿವೃದ್ಧಿ ಯೋಜನೆ ಅಮೃತ್ ಯೋಜನೆ ಬಗ್ಗೆ ನಗರಾಭಿವೃದ್ಧಿ ಸಚಿವರು
63
789
ಶ್ರೀ ಸಲೀಂ ಅಹಮದ್ ಅಂಗನವಾಡಿ ಕಾರ್ಯಕರ್ತೆಯರ ಸ್ಮಾರ್ಟ್ ಫೋನಿಗೆ ಕರೆನ್ಸಿ ಹಾಕಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
64
790
ಶ್ರೀ ಸಲೀಂ ಅಹಮದ್ ವಿಶೇಷ ಚೇತನರ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರನ್ನು ನಿಯೋಜಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
65
820
ಶ್ರೀ ಸೂರಜ್‌ ರೇವಣ್ಣ ಹಾಸನ ಜಿಲ್ಲೆಯ ನಗರಸಭೆಗೆ ಸೇರ್ಪಡೆಗೊಂಡ ಗ್ರಾಮಪಂಚಾಯಿತಿಗಳ ಆಡಳಿತದ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
66
792
ಶ್ರೀ ಕೆ.ಎ. ತಿಪ್ಪೇಸ್ವಾಮಿ ಸಹಕಾರಿ ಸಮ್ಮೇಳನದಲ್ಲಿ ರಾಜ್ಯದ ರೈತರ ಹಿತಕ್ಕೆ ಘೋಷಣೆ ಮಾಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸಹಕಾರ ಸಚಿವರು
67
793
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿನ ಅಂಗವಿಕಲರ ಯೋಜನೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
68
794
ಶ್ರೀ ಕೆ.ಎ. ತಿಪ್ಪೇಸ್ವಾಮಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ ಮಂಜೂರಾದ ನಿವೇಶನಗಳಿಗೆ ಶುದ್ಧ ಕ್ರಯಪತ್ರ ನೀಡುವ ಬಗ್ಗೆ ನಗರಾಭಿವೃದ್ಧಿ ಸಚಿವರು
69
795
ಶ್ರೀ ಕೆ.ಎ. ತಿಪ್ಪೇಸ್ವಾಮಿ ಸಣ್ಣ ಕೈಗಾರಿಕೆ ಸಮೀಕ್ಷೆಯ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
70
788
ಶ್ರೀ ಸಲೀಂ ಅಹಮದ್ ರಾಜ್ಯದಲ್ಲಿ ಬಾಲ್ಯವಿವಾಹಗಳನ್ನು ತಡೆಗಟ್ಟುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
71
828
ಡಾ|| ತಲವಾರ್‌ ಸಾಬಣ್ಣ ಕಲಬುರಗಿ ಜಿಲ್ಲೆಯಲ್ಲಿ ಮೆಗಾ ಟೆಕ್ಸ್‌ ಟೈಲ್ ಪಾರ್ಕ್ ಸ್ಥಾಪಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
72
807
ಶ್ರೀ ಯು.ಬಿ. ವೆಂಕಟೇಶ್ ಹೆರಿಗೆ ವೇಳೆ ಸಂಭವಿಸುವ ತಾಯಿ ಮರಣ ಪ್ರಮಾಣದ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
73
832
ಶ್ರೀ ಎಸ್.‌ ಎಲ್.‌ ಭೋಜೇಗೌಡ ರಾಜ್ಯದಲ್ಲಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
74
830
ಶ್ರೀ ವೈ.ಎಂ. ಸತೀಶ್ ನಗರ‌ ಸಭೆಗಳಲ್ಲಿ ಕೊಳಚೆ ನೀರನ್ನು ಸಂಸ್ಕರಿಸಿ ಬಿಡಲು ಯೋಜನೆಗಳನ್ನು ರೂಪಿಸುವ ಬಗ್ಗೆ ನಗರಾಭಿವೃದ್ಧಿ ಸಚಿವರು
75
844
ಶ್ರೀ ಎಸ್.‌ ಎಲ್.‌ ಭೋಜೇಗೌಡ ಚಿಕ್ಕಮಗಳೂರು ನಗರಸಭೆಯ ರಸ್ತೆ ಮತ್ತು ಚರಂಡಿಗಳ ಅಭಿವೃದ್ಧಿ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
76
845
ಶ್ರೀ ಎಸ್.‌ ಎಲ್.‌ ಭೋಜೇಗೌಡ ರಾಜ್ಯದಲ್ಲಿ 2018ರಿಂದ 2022ರವರೆಗೆ ಸಹಕಾರ ಸಂಘಗಳ ಸಾಲಮನ್ನಾ ಮಾಡುವ ಬಗ್ಗೆ ಸಹಕಾರ ಸಚಿವರು
77
837
ಡಾ|| ಚಂದ್ರಶೇಖರ ಬಿ. ಪಾಟೀಲ್ ಅಕ್ರಮ ಬಡಾವಣೆ ನಿರ್ಮಿಸಿರುವ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
78
833
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ನಗರಗಳ ಜನರಿಗೆ ನಿರಂತರ ಕುಡಿಯುವ ನೀರಿನ ಬಗ್ಗೆ ನಗರಾಭಿವೃದ್ಧಿ ಸಚಿವರು
79
834
ಶ್ರೀ ಬಿ.ಜಿ. ಪಾಟೀಲ್ ಗುಲ್ಬರ್ಗ ಹಾಲು ಉತ್ಪಾದಕರ ಒಕ್ಕೂಟದ ಪುನಶ್ಚೇತನದ ಬಗ್ಗೆ ಸಹಕಾರ ಸಚಿವರು
80
835
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ವಿಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
81
770
ಶ್ರೀ ಪ್ರತಾಪ್‌ ಸಿಂಹ ನಾಯಕ್‌ ಕೆ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
82
771
ಶ್ರೀ ಪ್ರತಾಪ್‌ ಸಿಂಹ ನಾಯಕ್‌ ಕೆ ಹಿರಿಯ ನಾಗರಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
83
772
ಶ್ರೀ ಪ್ರತಾಪ್‌ ಸಿಂಹ ನಾಯಕ್‌ ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿನ ಯುಜಿಡಿ ವ್ಯವಸ್ಥೆ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
84
773
ಶ್ರೀ ಪ್ರತಾಪ್‌ ಸಿಂಹ ನಾಯಕ್‌ ಕೆ ರಾಜ್ಯದಲ್ಲಿ ಸಹಕಾರ ಸಂಸ್ಥೆಗಳಿಂದ ರೈತರಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಸಹಕಾರ ಸಚಿವರು
85
774
ಶ್ರೀ ಪ್ರತಾಪ್‌ ಸಿಂಹ ನಾಯಕ್‌ ಕೆ ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ತ್ಯಾಕ್ಯ ವಿಲೇವಾರಿ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru