ದಿನಾಂಕ 20-12-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
135(259)
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯ ಸಹಕಾರ ಸಕ್ಕರೆ ಕಾರ್ಖಾನೆ ಕುರಿತು ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
2
136(260)
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ನಗರ/ ಪುರಸಭೆಗಳ ವಾಹನ ಹಾಗೂ ಸಿಬ್ಬಂದಿ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
3
137(261)
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯ ಅಂಗನವಾಡಿ ಕಟ್ಟಡ ಹಾಗೂ ಸಿಬ್ಬಂದಿ ಕುರಿತು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
4
138(262)
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಜನಾಂಗದ ಜನರಿಗೆ ಸಹಕಾರ ಸಂಸ್ಥೆಗಳಲ್ಲಿ ಷೇರು ನೀಡಿರುವ ಕುರಿತು ಸಹಕಾರ ಸಚಿವರು
5
139(201)
ಶ್ರೀ ಡಿ.ಎಸ್.‌ ಅರುಣ್ ಎಂಎಸ್ಎಂಇ ವಲಯದ ವಿವಿಧ ಯೋಜನೆ ಹಾಗೂ ಉದ್ಯೋಗವಕಾಶದ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
6
140(203)
ಶ್ರೀ ಡಿ.ಎಸ್.‌ ಅರುಣ್ ಮಹಾನಗರ ಪಾಲಿಕೆಯ ಆಹಾರ ಪರವಾನಗಿ (ಫುಡ್ ಲೈಸೆನ್ಸ್) ವಸೂಲಾತಿ ಕುರಿತು ನಗರಾಭಿವೃದ್ಧಿ ಸಚಿವರು
7
141(224)
ಶ್ರೀ ಕೆ. ಅಬ್ದುಲ್‌ ಜಬ್ಬರ್ ಅನಾಥ ಮಕ್ಕಳ ಶೈಕ್ಷಣಿಕ ಹಾಗೂ ಉದ್ಯೋಗಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
8
142(225)
ಶ್ರೀ ಕೆ. ಅಬ್ದುಲ್‌ ಜಬ್ಬರ್ ಸಹಕಾರ ಬ್ಯಾಂಕ್ ಗಳಲ್ಲಿ ಸಾಲ ಪಡೆದು ವಂಚಿಸುವವರ ವಿರುದ್ಧ ಕ್ರಮ ಕುರಿತು ಸಹಕಾರ ಸಚಿವರು
9
143(226)
ಶ್ರೀ ಕೆ. ಅಬ್ದುಲ್‌ ಜಬ್ಬರ್ ದಾಹ ಮುಕ್ತ ಕರ್ನಾಟಕ ಮಾಡುವ ಅಮೃತ್ ಯೋಜನೆ ಕುರಿತು ನಗರಾಭಿವೃದ್ಧಿ ಸಚಿವರು
10
144(148)
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ನಗರಸಭೆ ವ್ಯಾಪ್ತಿಯ ಇ-ಖಾತೆಯ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
11
145(149)
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ನಗರಾಭಿವೃದ್ಧಿ ಇಲಾಖೆಯಲ್ಲಿ ಅನುಷ್ಠಾನಗೊಂಡಿರುವ ಯೋಜನೆಗಳ ಬಗ್ಗೆ ನಗರಾಭಿವೃದ್ಧಿ ಸಚಿವರು
12
146(150)
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಅಂಗನವಾಡಿ ಕಟ್ಟಡಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
13
147(151)
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಸಣ್ಣ ಕೈಗಾರಿಕಾ ಇಲಾಖೆಯ ಯೋಜನೆಗಳ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
14
148(152)
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಭೂಸ್ವಾಧೀನ ಪಡಿಸಿಕೊಂಡಿರುವ ಜಮೀನಿನ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
15
149(183)
ಶ್ರೀ ಎಸ್.ಎಲ್‌ ಭೋಜೇಗೌಡ ಸಹಕಾರ ಸಂಘಗಳಿಂದ ರಾಜ್ಯದ ರೈತರಿಗೆ ನೀಡಿರುವ ಸಾಲವನ್ನು ಮನ್ನಾ ಮಾಡುವ ಬಗ್ಗೆ ಸಹಕಾರ ಸಚಿವರು
16
150(277)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಪೌರಾಡಳಿತ ನಿರ್ದೇಶನಾಲಯದ ಸ್ಥಳೀಯ ಸಂಸ್ಥೆಗಳ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
17
151(278)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಕನ್ನಡಿಗರನ್ನು ಉದ್ಯಮಿಯಾಗಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
18
152(184)
ಶ್ರೀ ಎಸ್.ಎಲ್‌ ಭೋಜೇಗೌಡ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳಿಂದ ಉದ್ಯೋಗವಕಾಶ ನೀಡುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
19
153(185)
ಶ್ರೀ ಎಸ್.ಎಲ್‌ ಭೋಜೇಗೌಡ ರಾಜ್ಯದ ಮಹಾನಗರ ಪಾಲಿಕೆಗಳ ಅಭಿವೃದ್ಧಿಗೆ ಹೆಚ್ಚು ಅನುದಾನವನ್ನು ನೀಡುವ ಬಗ್ಗೆ ನಗರಾಭಿವೃದ್ಧಿ ಸಚಿವರು
20
154(186)
ಶ್ರೀ ಎಸ್.ಎಲ್‌ ಭೋಜೇಗೌಡ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
21
155(187)
ಶ್ರೀ ಎಸ್.ಎಲ್‌ ಭೋಜೇಗೌಡ ರಾಜ್ಯ ಸರ್ಕಾರ ಕಬ್ಬಿನ ದರವನ್ನು ಹೆಚ್ಚಳ ಮಾಡುವ ಕುರಿತು ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
22
156(195)
ಶ್ರೀ ಅ. ದೇವೇಗೌಡ ಗುಡಿ ಕೈಗಾರಿಕೆಯಲ್ಲಿ ಕೈಗೊಳ್ಳುವ ಕಸಬುಗಳ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
23
157(196)
ಶ್ರೀ ಅ. ದೇವೇಗೌಡ ರಾಜ್ಯ ಹಾಗೂ ಬೆಂಗಳೂರು ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ನಗರಾಭಿವೃದ್ಧಿ ಸಚಿವರು
24
158(171)
ಶ್ರೀ ಗೋವಿಂದ ರಾಜು ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ದೂರವಾಣಿ ನೀಡಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
25
159(172)
ಶ್ರೀ ಗೋವಿಂದ ರಾಜು ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
26
160(173)
ಶ್ರೀ ಗೋವಿಂದ ರಾಜು ಕೆರೆಗಳಲ್ಲಿ ಮಣ್ಣು ತೆಗೆಯಲು ಇರುವ ನೀತಿ ನಿಯಮದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
27
161(174)
ಶ್ರೀ ಗೋವಿಂದ ರಾಜು ರಾಜ್ಯದಲ್ಲಿರುವ ವಿಶೇಷ ಸಾಮರ್ಥ್ಯ ಮಕ್ಕಳ ಗುರುತಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
28
162(248)
ಶ್ರೀ ಹೆಚ್‌. ಎಸ್‌. ಗೋಪಿನಾಥ್ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
29
163(251)
ಶ್ರೀ ಹೆಚ್‌. ಎಸ್‌. ಗೋಪಿನಾಥ್ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಜಮೀನು ನೀಡಿರುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
30
164(249)
ಶ್ರೀ ಹೆಚ್‌. ಎಸ್‌. ಗೋಪಿನಾಥ್ ಬೆಂಗಳೂರು ನಗರದ ಹೆಬ್ಬುಗೋಡಿ ನಗರಸಭೆಯ ವ್ಯಾಪ್ತಿಯಲ್ಲಿ ಒಳಚರಂಡಿ ನಿರ್ಮಿಸಲು ಸರ್ಕಾರದ ಯೋಜನೆ ನಗರಾಭಿವೃದ್ಧಿ ಸಚಿವರು
31
165(252)
ಶ್ರೀ ಹೆಚ್‌. ಎಸ್‌. ಗೋಪಿನಾಥ್ ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿಯ ಬಳಿ ಜಮೀನುಗಳ ಪ್ರಾರ್ಥಮಿಕ ಸಲ್ಲಿಕೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
32
166(204)
ಶ್ರೀ ಕೆ.ಹರೀಶ್‌ ಕುಮಾರ್‌ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲ್ಲೂಕಿನ ಮಂದಾರ ಎಂಬಲ್ಲಿ ನಡೆದ ತ್ಯಾಜ್ಯ ದುರಂತದ ಬಗ್ಗೆ ನಗರಾಭಿವೃದ್ಧಿ ಸಚಿವರು
33
167(205)
ಶ್ರೀ ಕೆ.ಹರೀಶ್‌ ಕುಮಾರ್‌ ಉಡುಪಿ ನಗರಸಭೆಯಿಂದ ಕುಡಿಯುವ ನೀರಿನ ಕುರಿತು ನಗರಾಭಿವೃದ್ಧಿ ಸಚಿವರು
34
168(253)
ಶ್ರೀ ಮರಿತಿಬ್ಬೆಗೌಡ ಸಬ್ಸ್ಟೇಶನ್ ನಿರ್ಮಾಣ ಕಾಮಗಾರಿಗೆ ಟೆಂಡರ್ ಪಡೆದ ಸಂಸ್ಥೆಯು ಕಾರ್ಯ ಪ್ರಾರಂಭಿಸದೇ ಇದ್ದರು ಹಣ ಬಿಡುಗಡೆ ಮಾಡಿದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
35
169(257)
ಶ್ರೀ ಮರಿತಿಬ್ಬೆಗೌಡ ಮೈ-ಸಕ್ಕರೆ ಕಾರ್ಖಾನೆ ಬಗ್ಗೆ ಮಾಹಿತಿ ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
36
170(256)
ಶ್ರೀ ಮರಿತಿಬ್ಬೆಗೌಡ ವಿಶೇಷಚೇತನರ ಸವಲತ್ತುಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
37
171(255)
ಶ್ರೀ ಮರಿತಿಬ್ಬೆಗೌಡ ಪೌರ ಕಾರ್ಮಿಕರ ಬಗ್ಗೆ ಮಾಹಿತಿ ನಗರಾಭಿವೃದ್ಧಿ ಸಚಿವರು
38
172(254)
ಶ್ರೀ ಮರಿತಿಬ್ಬೆಗೌಡ ರಾಜ್ಯ ಅಪೆಕ್ಸ್‌ ಬ್ಯಾಂಕಿನಿಂದ ಸಕ್ಕರೆ ಕಾರ್ಖಾನೆಗಳಿಂದ ನೀಡಿದ ಸಾಲದ ಬಗ್ಗೆ ಸಹಕಾರ ಸಚಿವರು
39
173(207)
ಶ್ರೀ ಮುನಿರಾಜು ಗೌಡ ಪಿ.ಎಂ. ಬೆಂಗಳೂರಿನ ಟ್ರಾಫಿಕ್ ಸಿಗ್ನಲ್ ಗಳಲ್ಲಿ ಮಕ್ಕಳನ್ನು ಬಳಸಿ ಭಿಕ್ಷಾಟನೆ ಮಾಡುತ್ತಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
40
174(243)
ಶ್ರೀ ಮಂಜುನಾಥ್ ಭಂಡಾರಿ ಸಹಕಾರ ಸಂಸ್ಥೆಗಳ ಕುರಿತು ಸಹಕಾರ ಸಚಿವರು
41
175(245)
ಶ್ರೀ ಮಂಜುನಾಥ್ ಭಂಡಾರಿ ಸಾರ್ವಜನಿಕ ಕುಡಿಯುವ ನೀರಿನ ಸ್ಥಾವರಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
42
176(246)
ಶ್ರೀ ಮಂಜುನಾಥ್ ಭಂಡಾರಿ ಗ್ರಾಮಪಂಚಾಯಿತಿಗಳಿಗೆ ರಾಜಧನ ಪಾವತಿ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
43
177(247)
ಶ್ರೀ ಮಂಜುನಾಥ್ ಭಂಡಾರಿ ಹೊಸ ಪಟ್ಟಣ ಪಂಚಾಯತ್ ರಚನೆಯ ಮಾನದಂಡಗಳ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
44
178(154)
ಶ್ರೀ ಮಧು ಜಿ. ಮಾದೇಗೌಡ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
45
179(155)
ಶ್ರೀ ಮಧು ಜಿ. ಮಾದೇಗೌಡ ಅನುಮತಿಸಲಾದ ಗಣಿಗಾರಿಕೆ ಮತ್ತು ಅಕ್ರಮ ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
46
180(156)
ಶ್ರೀ ಮಧು ಜಿ. ಮಾದೇಗೌಡ ಇಂದಿರಾ ಕ್ಯಾಂಟೀನ್ ಗಳ ಕಾರ್ಯ ನಿರ್ವಹಣೆ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
47
181(157)
ಶ್ರೀ ಮಧು ಜಿ. ಮಾದೇಗೌಡ ನಗರ ಭೂಸಾರಿಗೆ ನಿರ್ದೇಶನಾಲಯದಲ್ಲಿನ ಹುದ್ದೆಗಳ ಉನ್ನತೀಕರಣ ಕುರಿತು ನಗರಾಭಿವೃದ್ಧಿ ಸಚಿವರು
48
182(153)
ಶ್ರೀ ಮಧು ಜಿ. ಮಾದೇಗೌಡ ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆಯಾದ ಕಬ್ಬಿಗೆ ದರ ನಿಗದಿ ಪಡಿಸುವ ಕುರಿತು ಕೈಮಗ್ಗ,ಜವಳಿ ಹಾಗೂ ಸಕ್ಕರೆ ಸಚಿವರು
49
183(175)
ಶ್ರೀ ಸಿ.ಎನ್.ಮಂಜೇಗೌಡ ಚಾಮರಾಜ ನಗರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
50
184(176)
ಶ್ರೀ ಸಿ.ಎನ್.ಮಂಜೇಗೌಡ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಕೈಗಾರಿಕೆ ಪ್ರದೇಶದ ಕಾಮಗಾರಿಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
51
185(177)
ಶ್ರೀ ಸಿ.ಎನ್.ಮಂಜೇಗೌಡ ಮೈಸೂರು ನಗರಕ್ಕೆ ಪೆರಿಫರಲ್ ರಿಂಗ್ ರಸ್ತೆ ನಿರ್ಮಾಣದ ಬಗ್ಗೆ ನಗರಾಭಿವೃದ್ಧಿ ಸಚಿವರು
52
186(178)
ಶ್ರೀ ಸಿ.ಎನ್.ಮಂಜೇಗೌಡ ಗಣಿ ಪರಿಸರ ಪುನಃಶ್ಚೇತನ ನಿಗಮದ ಸ್ಥಾಪನೆ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
53
187(236)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ವಿಕಲಚೇತನರ ಅಭಿವೃದ್ಧಿ ಕುರಿತು ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
54
188(237)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ನೇಕಾರರನ್ನು ಆರ್ಥಿಕವಾಗಿ ಉತ್ತೇಜಿಸಲು ಕೈಗೊಂಡ ಕ್ರಮ ಕೈಮಗ್ಗ,ಜವಳಿ ಹಾಗೂ ಸಕ್ಕರೆ ಸಚಿವರು
55
189(238)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಪಟ್ಟಣ ಪಂಚಾಯಿತಿಗಳ ಅಭಿವೃದ್ಧಿ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
56
190(263)
ಶ್ರೀ ಎಂ.ನಾಗರಾಜು ಗಣಿಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
57
191(264))
ಶ್ರೀ ಎಂ.ನಾಗರಾಜು ಸಹಕಾರ ಸಂಘ ಮತ್ತು ಕೋ-ಆಪರೇಟಿವ್ ಬ್ಯಾಂಕುಗಳು ಸ್ಥಿತಿಗತಿಗಳ ಬಗ್ಗೆ ಸಹಕಾರ ಸಚಿವರು
58
192(266)
ಶ್ರೀ ಎಂ.ನಾಗರಾಜು ನಗರಾಭಿವೃದ್ಧಿ ಪ್ರಾಧಿಕಾರಗಳ ಬಗ್ಗೆ ನಗರಾಭಿವೃದ್ಧಿ ಸಚಿವರು
59
193(267)
ಶ್ರೀ ಎಂ.ನಾಗರಾಜು ಸಣ್ಣ ಕೈಗಾರಿಕೆಗಳ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
60
194(231)
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ರಾಜ್ಯದ ಜನರಿಗೆ ಶುದ್ಧವಾದ ಕುಡಿಯುವ ನೀರು ನೀಡುವ ಬಗ್ಗೆ ನಗರಾಭಿವೃದ್ಧಿ ಸಚಿವರು
61
195(229)
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ರಾಜ್ಯದ ನೈರ್ಮಲ್ಯ ಮತ್ತು ಒಳಚರಂಡಿ ವ್ಯವಸ್ಥೆಯ ಬಗ್ಗೆ ನಗರಾಭಿವೃದ್ಧಿ ಸಚಿವರು
62
196(230)
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಯನ್ನು ಸ್ಥಾಪಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
63
197(227)
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಕಬ್ಬು ಬೆಳೆಯ ಅಭಿವೃದ್ಧಿ ಮತ್ತು ಸಕ್ಕರೆಯ ಗುಣಮಟ್ಟದ ಬಗ್ಗೆ ಕೈಮಗ್ಗ,ಜವಳಿ ಹಾಗೂ ಸಕ್ಕರೆ ಸಚಿವರು
64
198(214)
ಶ್ರೀ ಪ್ರಾಣೇಶ್ ಎಂ.ಕೆ ಸಹಕಾರಿ ಕಾಯ್ದೆ ೨೯(ಸಿ) ಮತ್ತು ಕಾಯ್ದೆ ೬೩ ರನ್ನು ಉಲ್ಲಂಘನೆ ಮಾಡುತ್ತಿರುವ ಬಗ್ಗೆ ಸಹಕಾರ ಸಚಿವರು
65
199(220)
ಶ್ರೀ ಬಿ.ಎಂ.ಫಾರೂಖ್ ವಿಕಲಚೇತನರ ಶಾಲ ಶಿಕ್ಷಕರ ವೇತನ ಹೆಚ್ಚಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
66
200(167)
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಸಾಧನೆ ಯೋಜನೆಯಡಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
67
201(168)
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿನ ಪುರಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿರುವ ಪೌರ ಕಾರ್ಮಿಕರ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
68
202(169)
ಶ್ರೀ ಪ್ರಕಾಶ್ ಕೆ.ರಾಥೋಡ್ ೨೦೨೨ ರ ಜಾಗತಿಕ ಹೂಡಿಕೆ ಸಮಾವೇಶದಲ್ಲಿ ಬಂಡವಾಳ ಹೂಡಿಕೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
69
203(170)
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
70
204(189)
ಶ್ರೀ ಎನ್.ರವಿಕುಮಾರ್ ಜಗಳೂರಿನಲ್ಲಿ 100ಕ್ವಿಂಟಾಲ್‌ ಗೂ ಹೆಚ್ಚು ಅಕ್ಕಿ ಕಳ್ಳತನವಾಗುತ್ತಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
71
205(190)
ಶ್ರೀ ಎನ್.ರವಿಕುಮಾರ್ ಅಕ್ರಮ ಗಣಿಗಾರಿಕೆ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
72
206(191)
ಶ್ರೀ ಪಿ.ಆರ್. ರಮೇಶ್ ಸಣ್ಣ ಕೈಗಾರಿಕೆಗಳ ಇಲಾಖೆಯ ವ್ಯಾಪ್ತಿಗೆ ಒಳಪಡುವ ಕೈಗಾರಿಕೆಗಳ ವಿವರಗಳನ್ನು ಸಲ್ಲಿಸುವ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
73
207(192)
ಶ್ರೀ ಪಿ.ಆರ್. ರಮೇಶ್ ರಾಜ್ಯದಲ್ಲಿರುವ ಮರಳಿನ ಪೂರೈಕೆ/ಬೇಡಿಕೆಯ ವಿವರವನ್ನು ನೀಡುವ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
74
208(193)
ಶ್ರೀ ಪಿ.ಆರ್. ರಮೇಶ್ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಬಂಡವಾಳ ಹೂಡಿಕೆ ಸಮಾವೇಶದ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
75
209(163)
ಶ್ರೀ ಎಸ್. ರವಿ ಹಾಲಿನ ದರಗಳನ್ನು ಹೆಚ್ಚಳಮಾಡುವ ಬಗ್ಗೆ ಸಹಕಾರ ಸಚಿವರು
76
210(164)
ಶ್ರೀ ಎಸ್. ರವಿ ಅಂಗನವಾಡಿಗಳಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
77
211(165)
ಶ್ರೀ ಎಸ್. ರವಿ ಮೈಸೂರಿನ ದಟ್ಟಗಳ್ಳಿ 3ನೇ ಹಂತದಲ್ಲಿ ವಾರಗಳ ಕಾಲ ನೀರು ನಿಲ್ಲುತ್ತಿರುವ ಬಗ್ಗೆ ನಗರಾಭಿವೃದ್ಧಿ ಸಚಿವರು
78
212(162)
ಶ್ರೀ ಎಸ್. ರವಿ ದೇವನಹಳ್ಳಿ ಪಟ್ಟಣದ ಗೋಕರೆ ರಸ್ತೆಯ ಸರ್ವೆ ನಂ.- 239 ರಲ್ಲಿರುವ ಸ್ಮಶಾನದ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
79
213(268)
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯಾದ್ಯಂತ ಹೆಚ್ಚುತ್ತಿರುವ ಸೌಹಾರ್ದ ಸಹಕಾರಿ ಬ್ಯಾಂಕುಗಳ ವಂಚನೆ ಪ್ರಕರಣಗಳ ಕುರಿತು ಸಹಕಾರ ಸಚಿವರು
80
214(270)
ಶ್ರೀ ಶಶೀಲ್ ಜಿ. ನಮೋಶಿ ಅನಾಥ ಆಶ್ರಮ ಸ್ವಯಂಸೇವಾ ಸಂಸ್ಥೆಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
81
215(271)
ಶ್ರೀ ಶಶೀಲ್ ಜಿ. ನಮೋಶಿ ಪೌರಾಡಳಿತ ಇಲಾಖೆಯಲ್ಲಿನ ಮುಖ್ಯ ಅಧಿಕಾರಿ ಹುದ್ದೆಗಳ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
82
216(272)
ಶ್ರೀ ಶಶೀಲ್ ಜಿ. ನಮೋಶಿ ಸಹಕಾರ ಇಲಾಖೆಯ ಸಹಾಯಕ ನಿಬಂಧಕರ ಹುದ್ದೆಗಳ ಬಗ್ಗೆ ಸಹಕಾರ ಸಚಿವರು
83
217(269)
ಶ್ರೀ ಶಶೀಲ್ ಜಿ. ನಮೋಶಿ ಬಾಲ್ಯವಿವಾಹ ಪ್ರಕರಣಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
84
218(209)
ಶ್ರೀ ಎಸ್.ವ್ಹಿ.ಸಂಕನೂರ ಗದಗ ಜಿಲ್ಲೆಯ ಬೆಟಗೇರಿ ಗೆ ಎಲ್.ಇ.ಡಿ.ಬೀದಿ ದೀಪಗಳನ್ನು ಅಳವಡಿಸುವ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
85
219(219)
ಶ್ರೀ ಸಲೀಂ ಅಹಮದ್ ಕೈಗಾರಿಕಾ ಪ್ರದೇಶಗಳನ್ನು ಸ್ಥಾಪಿಸಲು ಉತ್ತೇಜನವನ್ನು ನೀಡುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
86
220(212)
ಶ್ರೀ ಸಲೀಂ ಅಹಮದ್ ಅಂಗನವಾಡಿ ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ನಿವಾರಿಸುವ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
87
221(216)
ಶ್ರೀ ಸಲೀಂ ಅಹಮದ್ ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಹಕ್ಕು ಪತ್ರ ವಿತರಿಸುವ ಬಗ್ಗೆ ನಗರಾಭಿವೃದ್ಧಿ ಸಚಿವರು
88
222(217)
ಶ್ರೀ ಸಲೀಂ ಅಹಮದ್ ಅಂಗನವಾಡಿ ಕೇಂದ್ರಗಳಲ್ಲಿ "ನಮ್ಮ ಕ್ಲಿನಿಕ್"‌ಗಳನ್ನು ಸ್ಥಾಪಿಸುತ್ತಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
89
223(235)
ಶ್ರೀ ಶರವಣ ಟಿ.ಎ. ಅಕ್ರಮವಾಗಿ ಸಾಲ ನೀಡಿರುವ ಜಿಲ್ಲಾ ಕೇಂದ್ರಗಳ ಸಹಕಾರಿ ಬ್ಯಾಂಕುಗಳ ಬಗ್ಗೆ ಸಹಕಾರ ಸಚಿವರು
90
224(233)
ಶ್ರೀ ಶರವಣ ಟಿ.ಎ. ಒತ್ತುವರಿಯಾಗಿರುವ ಸರ್ಕಾರಿ ಭೂಮಿಯ ಬಗ್ಗೆ ನಗರಾಭಿವೃದ್ಧಿ ಸಚಿವರು
91
225(158)
ಶ್ರೀ ವೈ.ಎಂ.ಸತೀಶ್ ಬಳ್ಳಾರಿ APMC ವ್ಯಾಪ್ತಿಯ ಹಮಾಲರ ವಸತಿ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುವ ಬಗ್ಗೆ ಸಹಕಾರ ಸಚಿವರು
92
226(159)
ಶ್ರೀ ವೈ.ಎಂ.ಸತೀಶ್ ರಾಜ್ಯದಲ್ಲಿ ಸಣ್ಣಕೈಗಾರಿಕೆ ಪ್ರದೇಶಗಳಿಂದ ರಾಜ್ಯ ಸರ್ಕಾರಕ್ಕೆ ಬರುವ ಆದಾಯದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
93
227(160)
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ಜಿಲ್ಲೆಯಲ್ಲಿ ಸ್ಥಾಪಿಸಿರುವ ಕೈಗಾರಿಕೆಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
94
228(161)
ಶ್ರೀ ವೈ.ಎಂ.ಸತೀಶ್ ಕೊಟ್ಟೂರು ಹೊಸ ತಾಲೂಕಿನಲ್ಲಿ ತಾಲೂಕು ಮಟ್ಟದ ಸರ್ಕಾರಿ ಕಚೇರಿ ಸ್ಥಾಪಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
95
229(240)
ಶ್ರೀ ಕೆ.ಎ.ತಿಪ್ಪೇಸ್ವಾಮಿ ಪ್ರಧಾನ ಮಂತ್ರಿ ಆವಾಸ್ ಯೋಜನೆ - ಪಟ್ಟಣ ಯೋಜನೆಯಡಿ ಶೌಚಾಲಯ ನಿರ್ಮಾಣದ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
96
230(241)
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ ಕೇಂದ್ರದ ಅಮೃತ ಯೋಜನೆ-1ರ ಅನುಷ್ಠಾನ ಕುರಿತು ನಗರಾಭಿವೃದ್ಧಿ ಸಚಿವರು
97
231(242)
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿನ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
98
232(223)
ಶ್ರೀ ಯು.ಬಿ.ವೆಂಕಟೇಶ್ ಕಳೆದ ಮೂರು ವರ್ಷದಿಂದ ಕೆ.ಐ.ಎ.ಎ.ಡಿ.ಬಿ. ವತಿಯಿಂದ ಹಂಚಿಕೆ ಮಾಡಿರುವ ಜಮೀನುಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
99
233(199)
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಗಳಿಗೆ ನೀಡುತ್ತಿರುವ ಅನುದಾನವನ್ನು ಕಡಿತಗೊಳಿಸಿರುವ ಕುರಿತು ನಗರಾಭಿವೃದ್ಧಿ ಸಚಿವರು
100
234(200)
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದ ಶ್ರೀ ಕಣ್ವ ಸೌಹಾರ್ದ ಸಹಕಾರ ಕ್ರೆಡಿಟ್ ನಿಯಮಿತದ ಅವ್ಯವಹಾರದ ಕುರಿತು ಸಹಕಾರ ಸಚಿವರು
101
235(222)
ಶ್ರೀ ಯು.ಬಿ.ವೆಂಕಟೇಶ್ 2002 ರಿಂದ ಈವರೆಗೆ ಸರ್ಕಾರ ಎಷ್ಟು ಬಾರಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಹಮ್ಮಿಕೊಂಡಿರುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
102
236(210)
ಡಾ|| ಚಂದ್ರಶೇಖರ್‌ ಬಿ.ಪಾಟೀಲ್ ಜಾಗ್ರಿ ಉತ್ಪನ್ನಗಳಿಗೆ ಪ್ರೋತ್ಸಾಹ ಮತ್ತು ರಿಯಾಯಿತಿ ನೀಡುವ ಕುರಿತು ಕೈಮಗ್ಗ,ಜವಳಿ ಹಾಗೂ ಸಕ್ಕರೆ ಸಚಿವರು
103
237(179)
ಶ್ರೀ ದಿನೇಶ್ ಗೂಳಿಗೌಡ ಮಂಡ್ಯ ಜಿಲ್ಲೆಯಲ್ಲಿರುವ ಸಕ್ಕರೆ ಕಾರ್ಖಾನೆ ಹಾಗೂ ಎಥನಾಲ್‌ ಘಟಕದ ಬಗ್ಗೆ ಕೈಮಗ್ಗ,ಜವಳಿ ಹಾಗೂ ಸಕ್ಕರೆ ಸಚಿವರು
104
238(180)
ಶ್ರೀ ದಿನೇಶ್ ಗೂಳಿಗೌಡ ಮಂಡ್ಯ ಜಿಲ್ಲೆಯ ಸಣ್ಣ ಕೈಗಾರಿಕೆಗಳು ಹಾಗೂ ಹೊಸ ಕೈಗಾರಿಕಾ ನೀತಿ 2020-25 ರ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
105
239(181)
ಶ್ರೀ ದಿನೇಶ್ ಗೂಳಿಗೌಡ ಮಂಡ್ಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಯು.ಜಿ.ಡಿ. ಕಾಮಗಾರಿಯ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
106
240(182)
ಶ್ರೀ ದಿನೇಶ್ ಗೂಳಿಗೌಡ ಮಂಡ್ಯ ಹಾಲು ಒಕ್ಕೂಟದಲ್ಲಿ ಹಾಲು ಮಾರಾಟ ಹಾಗೂ ಹಾಲಿನ ಉತ್ಪನ್ನಗಳ ಬಗ್ಗೆ ಸಹಕಾರ ಸಚಿವರು
107
241(279)
ಶ್ರೀ ದಿನೇಶ್ ಗೂಳಿಗೌಡ ಮಂಡ್ಯ ಹಾಲು ಒಕ್ಕೂಟವು ಹಾಲು ಉತ್ಪಾದಕರಿಗೆ ಪ್ರೋತ್ಸಹ ಧನದ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
108
242(273)
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹೊಸದಾಗಿ ಕೈಗಾರಿಕೆ ಸ್ಥಾಪಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
109
243(274)
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮಹಾನಗರ ಪಾಲಿಕೆಗೆ ಹಾಗೂ ನೈರ್ಮಲ್ಯ ಶುದ್ಧೀಕರಣಕ್ಕಾಗಿ ಬಿಡುಗಡೆಯಾದ ಅನುದಾನದ ಬಗ್ಗೆ ನಗರಾಭಿವೃದ್ಧಿ ಸಚಿವರು
110
244(275)
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆ ಬಗ್ಗೆ ಸಹಕಾರ ಸಚಿವರು
111
245(197)
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ರಸ್ತೆಗಳು ಹಾನಿಯಾಗಿರುವ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
112
246(198)
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಬಾಕಿ ಇರುವ ಹಾಲಿನ ಪ್ರೋತ್ಸಾಹ ಧನ ಪಾವತಿಸುವ ಕುರಿತು ಸಹಕಾರ ಸಚಿವರು
113
247(194)
ಶ್ರೀ ಅ.ದೇವೇಗೌಡ ರಾಜ್ಯದ ಕಬ್ಬು ಬೆಳೆಗಾರರಿಗೆ ಬೆಲೆ ದರ ಹೆಚ್ಚಿಸುವ ಬಗ್ಗೆ ಕೈಮಗ್ಗ,ಜವಳಿ ಹಾಗೂ ಸಕ್ಕರೆ ಸಚಿವರು
114
248(234)
ಶ್ರೀ ಶರವಣ ಟಿ.ಎ. ಪರಿಶಿಷ್ಟ ಜಾತಿ, ವರ್ಗಗಳ ಉದ್ಯಮಿಗಳ ಬೆಳವಣಿಗೆಗೆ ಜಮೀನು ನೀಡುವ ಬಗ್ಗೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru