ದಿನಾಂಕ 21-02-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
462
ಶ್ರೀ ಅರುಣ ಶಹಾಪುರ

ಭಾಷಿಕ ಅಲ್ಪಸಂಖ್ಯಾತ ಶಾಲೆಗಳಲ್ಲಿ ಖಾಲಿ ಹುದ್ದೆ ಭರ್ತಿ ಮಾಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
2
463
ಶ್ರೀ ಅರುಣ ಶಹಾಪುರ

1987 ರಿಂದ 1995ರ ಸಾಮಾನ್ಯ ಆಡಳಿತ ಮಂಡಳಿಗಳ ಪದವಿ ಕಾಲೇಜುಗಳಿಗೆ ಅನುದಾನ ನೀಡುವ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
3
554
ಶ್ರೀ ಶಶೀಲ್‌ ಜಿ. ನಮೋಶಿ

ಶಾಲಾ-ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸು ಕುರಿತುೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
4
557
ಶ್ರೀ ಶಶೀಲ್‌ ಜಿ. ನಮೋಶಿ

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ (ಕೆ.ಆರ್.ವಿ.ಪಿ) ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
5
558
ಶ್ರೀ ಶಶೀಲ್‌ ಜಿ. ನಮೋಶಿ

ನೇರ ಗುತ್ತಿಗೆ ವಿಶೇಷ ಸಂಪನ್ಮೂಲ ಶಿಕ್ಷಕರ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
6
615
ಶ್ರೀ ಹೆಚ್‌. ಎಂ. ರಮೇಶ್

ರಾಜ್ಯದ ವಿವಿಧ ಪ್ರವಾಸಿ ಕ್ಷೇತ್ರಗಳ ಅಭಿವೃದ್ಧಿ ಕುರಿತು

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
7
576
ಶ್ರೀ ಸಿ.ಎಂ. ಇಬ್ರಾಹಿಂ ಯುವ ಜನತೆಯು ಹೆಚ್ಚು ಮಾನಸಿಕ ಖಿನ್ನತೆಗೆ ಒಳಗಾಗುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
8
617
ಶ್ರೀ ಚಿದಾನಂದ್‌ ಎಂ. ಗೌಡ

ದೈಹಿಕ ಶಿಕ್ಷಣ ಶಿಕ್ಷಕರಿಗೆ (ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ವಂಚಿತರಾದ )ಕ್ರೀಡಾಕೂಟ ನಡೆಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
9
510
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಬ್ರಿಮ್ಸ್ ಮಹಾವಿದ್ಯಾಲಯ ಆಸ್ಪತ್ರೆಯ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
10
634
ಶ್ರೀ ಎಸ್.ವ್ಹಿ. ಸಂಕನೂರ

ಗದುಗಿನ "ಜಿಮ್ಸ್" ಮೆಡಿಕಲ್ ಕಾಲೇಜಿಗಾಗಿ ನೂತನವಾಗಿ ನಿರ್ಮಾಣ ಮಾಡಲಾಗುತ್ತಿರುವ 450 ಹಾಸಿಗೆಗಳ ಆಸ್ಪತ್ರೆ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
11
570
ಶ್ರೀ ಕೆ.ಟಿ.ಶ್ರೀಕಂಠೇಗೌಡ

ಕಾಲೇಜು ಶಿಕ್ಷಣ ಇಲಾಖೆಯ ಪ್ರಾಧ್ಯಾಪಕರು ಮತ್ತು ನಿವೃತ್ತ ಪ್ರಾಧ್ಯಾಪಕರ 2006 ಯು.ಜಿ.ಸಿ. ವೇತನ ಬಾಕಿ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
12
571
ಶ್ರೀ ಕೆ.ಟಿ.ಶ್ರೀಕಂಠೇಗೌಡ

1995ರ ಪೂರ್ವದ ಪ್ರಥಮ ದರ್ಜೆ ಕಾಲೇಜುಗಳ ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
13
568
ಶ್ರೀ ಕೆ.ಟಿ.ಶ್ರೀಕಂಠೇಗೌಡ

ಜೆ.ಓ.ಸಿ. ಕೋರ್ಸುಗಳ ಸಿಬ್ಬಂದಿಗಳ ವಿಲೀನ ಪ್ರಕ್ರಿಯೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
14
569
ಶ್ರೀ ಕೆ.ಟಿ.ಶ್ರೀಕಂಠೇಗೌಡ

ಅನುದಾನಿತ ಪದವಿ ಕಾಲೇಜುಗಳಿಂದ ಬೇರ್ಪಟ್ಟ ಪದವಿ ಪೂರ್ವ ಕಾಲೇಜುಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
15
480
ಶ್ರೀ ಸುನೀಲ್‌ ವಲ್ಯಾಪುರ್

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ವಿದ್ಯುತ್ ಪರಿವರ್ತಕ(ಟಿಸಿ)ಗಳ ದೂರು ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
16
481
ಶ್ರೀ ಸುನೀಲ್‌ ವಲ್ಯಾಪುರ್

ರಾಜ್ಯದಲ್ಲಿ ಸೋಲಾರ್ ವಿಂಡ್ ಥರ್ಮಲ್ ಪವರ್ ನಿಂದ ಉತ್ಪಾದನೆಯಾಗುತ್ತಿರುವ ವಿದ್ಯುತ್ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
17
482
ಶ್ರೀ ಸುನೀಲ್‌ ವಲ್ಯಾಪುರ್

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
18
483
ಶ್ರೀ ಸುನೀಲ್‌ ವಲ್ಯಾಪುರ್

ಅರಣ್ಯ ಇಲಾಖೆಯ ವಿವಿಧ ಯೋಜನೆಗಳ ಅನುದಾನ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
19
484
ಶ್ರೀ ಸುನೀಲ್‌ ವಲ್ಯಾಪುರ್

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಸರ್ಕಾರಿ/ಅರೆ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
20
487
ಶ್ರೀ ಸಲೀಂ ಅಹಮದ್

ರಾಜ್ಯದಲ್ಲಿ ರಕ್ತಹೀನತೆ ಮತ್ತು ಪ್ರಸವಪೂರ್ವ ತಾಯಂದಿರ ಮರಣದ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
21
485
ಶ್ರೀ ಸಲೀಂ ಅಹಮದ್

ರಾಜ್ಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
22
509
ಶ್ರೀ ಸಲೀಂ ಅಹಮದ್

ನೆರೆ ಹಾವಳಿಯಿಂದ ಹಾನಿಯಾಗಿರುವ ಶಾಲಾ ಕಟ್ಟಡಗಳ ದುರಸ್ತಿಯ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
23
486
ಶ್ರೀ ಸಲೀಂ ಅಹಮದ್

ರಾಜ್ಯದಲ್ಲಿರುವ ವೈದ್ಯಕೀಯ ಶಿಕ್ಷಣ ಇಲಾಖೆಯ ಆಸ್ಪತ್ರೆಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
24
475
ಶ್ರೀ ಕೆ.ಎ. ತಿಪ್ಪೇಸ್ವಾಮಿ

ರಾಜ್ಯದಲ್ಲಿರುವ ವಿವಿಧ ವಿಶ್ವವಿದ್ಯಾಲಯಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
25
478
ಶ್ರೀ ಕೆ.ಎ. ತಿಪ್ಪೇಸ್ವಾಮಿ

ವಿದ್ಯುಚ್ಛಕ್ತಿ ವಿತರಣಾ ಕಂಪನಿಗಳ ನಷ್ಟದ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
26
479
ಶ್ರೀ ಕೆ.ಎ. ತಿಪ್ಪೇಸ್ವಾಮಿ

ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
27
610
ಶ್ರೀ ಆರ್.‌ ಬಿ. ತಿಮ್ಮಾಪೂರ

ವಿದ್ಯುತ್ ಉತ್ಪಾದನಾ ಜನರೇಟರ್ ಗಳು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
28
611
ಶ್ರೀ ಆರ್.‌ ಬಿ. ತಿಮ್ಮಾಪೂರ

ಪದವಿ ಕಾಲೇಜುಗಳನ್ನು(RUSA)ಅಡಿ ಅಭಿವೃದ್ಧಿ ಪಡಿಸುವುದರ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
29
614
ಶ್ರೀ ಆರ್.‌ ಬಿ. ತಿಮ್ಮಾಪೂರ

ಪರಿಸರ ನಿಯಮಗಳ ಉಲ್ಲಂಘನೆ ಕುರಿತು

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
30
612
ಶ್ರೀ ಆರ್.‌ ಬಿ. ತಿಮ್ಮಾಪೂರ

ವಿದ್ಯುತ್ ಅಪಘಾತಗಳ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
31
563
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ಮೃತಪಟ್ಟ ಜಾನುವಾರುಗಳಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸುವ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
32
564
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ರೈತರ 10 HP ವರೆಗಿನ IP ಸೆಟ್‌ ಗಳಿಗೆ ಉಚಿತ ವಿದ್ಯುತ್ ನೀಡುವ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ
33
565
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಸುವರ್ಣ ಕರ್ನಾಟಕ ಸಮುಚ್ಛಯ ಭವನ ಕಾಮಗಾರಿ ಕುರಿತು

ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
34
566
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ

ಕೊಡವ ಭಾಷೆಯ ಉಳಿವು, ಅಭಿವೃದ್ಧಿ ಹಾಗೂ ಏಳ್ಗಿಗೆ ಕ್ರಮ ವಹಿಸುವ ಕುರಿತು

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
35
567
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಾದ್ಯಂತ ಕಾಫಿ ತೋಟಗಳಲ್ಲಿ ಉಪಟಳ ನೀಡುತ್ತಿರುವ ಮಂಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
36
624
ಶ್ರೀ ಸುನೀಲಗೌಡ ಬಿ. ಪಾಟೀಲ

ಸರ್ಕಾರಿ ಶಾಲಾ ಕಟ್ಟಡಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
37
511

ಶ್ರೀ ಅರವಿಂದ ಕುಮಾರ್‌ ಅರಳಿ

ಬೀದರ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಸೌಲಭ್ಯ ಕುರಿತು

ಸಹಕಾರ ಸಚಿವರು
38
512
ಶ್ರೀ ಅರವಿಂದ ಕುಮಾರ್‌ ಅರಳಿ

ಬೀದರ್ ಜಿಲ್ಲೆಯ ಮಹಿಳಾ ಪದವಿ ಮಹಾವಿದ್ಯಾಲಯ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
39
513
ಶ್ರೀ ಅರವಿಂದ ಕುಮಾರ್‌ ಅರಳಿ

ಬೀದರ್ ಜಿಲ್ಲೆಯ ನ್ಯಾಯಬೆಲೆ ಅಂಗಡಿಯ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
40
514
ಶ್ರೀ ಅರವಿಂದ ಕುಮಾರ್‌ ಅರಳಿ

ಬೀದರ್ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಯೋಜನೆಗಳ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
41
461
ಶ್ರೀ ಅರುಣ ಶಹಾಪುರ

1995ರ ನಂತರ ಪ್ರಾರಂಭವಾದ ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಅನುದಾನ ಒದಗಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
42
460
ಶ್ರೀ ಅರುಣ ಶಹಾಪುರ

ಕಾಲ್ಪನಿಕ ವೇತನ ಬಡ್ತಿ ಸಮಸ್ಯೆ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
43
573
ಶ್ರೀ ಅಡಗೂರ್‌ ಹೆಚ್.‌ ವಿಶ್ವನಾಥ್

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
44
574
ಶ್ರೀ ಅಡಗೂರ್‌ ಹೆಚ್.‌ ವಿಶ್ವನಾಥ್

ನಿಯಮಬಾಹಿರ ಗೌರವ ಡಾಕ್ಟರೇಟ್ ಗೆ ಸಂಬಂಧಿಸಿದ ವಿಷಯ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
45
587
ಶ್ರೀ ಆಯನೂರು ಮಂಜುನಾಥ್

ರಾಷ್ಟ್ರೀಯ ಹೆಲ್ತ್ ಮಿಷನ್ ಹಾಗೂ ಹೊರಗುತ್ತಿಗೆ ನೌಕರರಿಗೆ ಸಂಬಂಧಿಸಿದಂತೆ ಶ್ರೀನಿವಾಸಚಾರಿ ಸಮಿತಿಯ ವರದಿ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
46
589
ಶ್ರೀ ಆಯನೂರು ಮಂಜುನಾಥ್

ರಾಜ್ಯದಲ್ಲಿ ಪದವೀಧರರ ಯೋಜನೆಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
47
588
ಶ್ರೀ ಆಯನೂರು ಮಂಜುನಾಥ್

ರಾಜ್ಯದಲ್ಲಿ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
48
631
ಶ್ರೀ ಡಿ.ಎಸ್.‌ ಅರುಣ್‌

ಮೆಡಿಕಲ್ ಬೋರ್ಡ್ ಗಳಿಗೆ ಬಗ್ಗೆ ಅಂಗನ್ಯೂನ್ಯತೆ ಪ್ರಮಾಣಪತ್ರ ಪಡೆಯುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
49
525
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್

ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯ ಕೊರತೆ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು‌
50
477
ಶ್ರೀ ಕೆ.ಎ. ತಿಪ್ಪೇಸ್ವಾಮಿ

ರಾಷ್ಟ್ರೀಯ ಆರೋಗ್ಯ ಅಭಿಯಾನ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
51
526
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್

ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
52
527
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್

ಪ್ರವಾಸೋದ್ಯಮ ಇಲಾಖೆಯಿಂದ ಬಿಡುಗಡೆಯಾಗಿರುವ ಅನುದಾನದ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
53
528
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್

ಕೌಶಲ್ಯಾಭಿವೃದ್ಧಿ ಯೋಜನೆಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
54
529
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್

ಅರಣ್ಯ ಪ್ರದೇಶಗಳ ಒತ್ತುವರಿ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
55
502
ಶ್ರೀ ಎಸ್.ಎಲ್.‌ ಭೋಜೇಗೌಡ

ಒಂದೇ ಅಧಿಸೂಚನೆಯಲ್ಲಿ ಆಯ್ಕೆಯಾದ ಶಿಕ್ಷಕರ ವೇತನ ತಾರತಮ್ಯದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು‌
56
499
ಶ್ರೀ ಎಸ್.ಎಲ್.‌ ಭೋಜೇಗೌಡ

1995ರ ನಂತರದ ಖಾಸಗಿ ಶಾಲಾ -ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
57
500
ಶ್ರೀ ಎಸ್.ಎಲ್.‌ ಭೋಜೇಗೌಡ

ಅನುದಾನಿತ ಶಾಲೆಗಳಲ್ಲಿನ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಅನುಪಾತದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
58
501
ಶ್ರೀ ಎಸ್.ಎಲ್.‌ ಭೋಜೇಗೌಡ

NHM ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಆಯುಷ್ ವೈದ್ಯಾಧಿಕಾರಿಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
59
503
ಶ್ರೀ ಎಸ್.‌ ಎಲ್‌. ಭೋಜೇಗೌಡ

ಹೊಸ ಖಾಸಗಿ ಶಾಲೆಗಳನ್ನು ಪ್ರಾರಂಭಿಸಿವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
60
599
ಡಾ|| ಚಂದ್ರಶೇಖರ್‌ ಬಿ. ಪಾಟೀಲ್

ಉಪನ್ಯಾಸಕರ ಹಾಗೂ ಪ್ರಾಚಾರ್ಯರ ಹುದ್ದೆ ಖಾಲಿ ಇರುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
61
600
ಡಾ|| ಚಂದ್ರಶೇಖರ್‌ ಬಿ. ಪಾಟೀಲ್

ಹೊಸದಾಗಿ ಪಡಿತರ ಅಂಗಡಿ ಸ್ಥಾಪನೆ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
62
601
ಡಾ|| ಚಂದ್ರಶೇಖರ್‌ ಬಿ. ಪಾಟೀಲ್

ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಮೂಲಭೂತ ಸೌಲಭ್ಯವಿಲ್ಲದಿರುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
63
602
ಡಾ|| ಚಂದ್ರಶೇಖರ್‌ ಬಿ. ಪಾಟೀಲ್

ರೈತರ ಬೆಳೆಗಳು ಹಾನಿಯಾಗುತ್ತಿರುವ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
64
603
ಡಾ|| ಚಂದ್ರಶೇಖರ್‌ ಬಿ. ಪಾಟೀಲ್

ಪೊಲೀಸ್ ವಸತಿ ಗೃಹಗಳಲ್ಲಿ ವಿದ್ಯುತ್ ಬಿಲ್ ಬಾಕಿ ಇರುವ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
65
618
ಶ್ರೀ ಚಿದಾನಂದ್‌ ಎಂ. ಗೌಡ

ಸಾರ್ವಜನಿಕ ಶಿಕ್ಷಣ ಇಲಾಖೆಯ ಬೋಧಕೇತರ ವೃಣದದ ಗ್ರೂಪ್‌ ಬಿ ಮತ್ತು ಗ್ರೂಪ್‌ ಸಿ ಹುದ್ದೆಗಳ ಮುಂಬಡ್ತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
66
535
ಶ್ರೀ ಅ. ದೇವೇಗೌಡ

ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ತಾಣಗಳ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
67
537
ಶ್ರೀ ಅ. ದೇವೇಗೌಡ

ರಾಜ್ಯದಲ್ಲಿ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
68
538
ಶ್ರೀ ಅ. ದೇವೇಗೌಡ

ಚಿತ್ರಕಲಾ ಶಿಕ್ಷಕರ ನೇಮಕಾತಿಯ ಬಗ್ಗೆೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
69
539
ಶ್ರೀ ಅ. ದೇವೇಗೌಡ

ಪದವಿ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
70
630
ಶ್ರೀ ದಿನೇಶ್‌ ಗೂಳಿಗೌಡ

ಮಂಡ್ಯ ಜಿಲ್ಲೆಯಲ್ಲಿ 108 ಅಂಬುಲೆನ್ಸ್ ವ್ಯವಸ್ಥೆ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
71
628
ಡಾ|| ಕೆ. ಗೋವಿಂದರಾಜ್

ರಾಜ್ಯದ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಹಾಗೂ ಸೌಕರ್ಯ ಕೊರತೆ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು‌
72
629
ಡಾ|| ಕೆ. ಗೋವಿಂದರಾಜ್

ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದಲ್ಲಿನ ಕಾಮಗಾರಿಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
73
592
ಶ್ರೀ ಗೋವಿಂದ ರಾಜು

ರವೀಂದ್ರ ಕಲಾಕ್ಷೇತ್ರದ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
74
593
ಶ್ರೀ ಗೋವಿಂದ ರಾಜು

ಕೋಲಾರ ಜಿಲ್ಲೆಯಲ್ಲಿ ನಡೆದ ಉತ್ಸವ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
75
594
ಶ್ರೀ ಗೋವಿಂದ ರಾಜು

ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
76
595
ಶ್ರೀ ಗೋವಿಂದ ರಾಜು

ಬಿಪಿಎಲ್ -ಎಪಿಎಲ್ ಹಾಗೂ ಎ ವೈ ಕಾರ್ಡ್ ಗಳ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
77
489
ಶ್ರೀ ಕೆ. ಹರೀಶ್‌ ಕುಮಾರ್

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ 19 ಚಿಕಿತ್ಸಾ ವೆಚ್ಚದ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು‌
78
490
ಶ್ರೀ ಕೆ. ಹರೀಶ್‌ ಕುಮಾರ್

ಬೆಳ್ತಂಗಡಿ ತಾಲ್ಲೂಕಿನಲ್ಲಿ ವಿದ್ಯುತ್ ಕಡಿತಗೊಳಿಸುತ್ತಿರುವುದರಿಂದ ಜನಸಾಮಾನ್ಯರು ಎದುರಿಸುವ ಸಮಸ್ಯೆ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
79
492
ಶ್ರೀ ಕೆ. ಹರೀಶ್‌ ಕುಮಾರ್

ಬೆಳ್ತಂಗಡಿ ತಾಲೂಕಿನ ಪದವಿ-ಪೂರ್ವ ಕಾಲೇಜುಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
80
493
ಶ್ರೀ ಕೆ. ಹರೀಶ್‌ ಕುಮಾರ್

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಅಗ್ನಿ ಸುರಕ್ಷತಾ ಸಲಹಾ ಪತ್ರವನ್ನು ಪಡೆಯುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
81
575
ಶ್ರೀ ಸಿ.ಎಂ. ಇಬ್ರಾಹಿಂ

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ನೀಡಿರುವ ಸೌಲಭ್ಯ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
82
520
ಶ್ರೀ ಮರಿತಿಬ್ಬೇಗೌಡ

ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
83
521
ಶ್ರೀ ಮರಿತಿಬ್ಬೇಗೌಡ

ಉನ್ನತ ಶಿಕ್ಷಣ ಇಲಾಖೆಯಲ್ಲಿ ಅಧ್ಯಾಪಕೇತರರಿಗೆ ಶೇ 5% ಮೀಸಲಾತಿ ನೀಡಿದಂತೆ ಪಿ.ಯು. ಉಪನ್ಯಾಸಕರಿಗೆ ಪ್ರಾಧ್ಯಾಪಕರ ಹುದ್ದೆಗೆ ಶೇ 5% ಮೀಸಲಾತಿ ನಿಗದಿ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
84
522
ಶ್ರೀ ಮರಿತಿಬ್ಬೇಗೌಡ

ಮೈಸೂರು ಮತ್ತು ಬೆಂಗಳೂರು ವಿಭಾಗದ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
85
523
ಶ್ರೀ ಮರಿತಿಬ್ಬೇಗೌಡ

ಅನುದಾನರಹಿತ ಐಟಿಐ ಸಂಸ್ಥೆಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
86
524
ಶ್ರೀ ಮರಿತಿಬ್ಬೇಗೌಡ

ಬಂಡೀಪುರ, ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಆನೆಗಳ ಹಾವಳಿಗೆ ರೈಲ್ವೆ ಕಂಬಿ ಬ್ಯಾರಿಕೇಡ್ ನಿರ್ಮಾಣದ ಬಗ್ಗೆ‌

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
87
622
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ

ಅರೆಕಾಲಿಕ ಗ್ರೂಪ್‌ ಡಿ ನೌಕರರ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
88
627
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ

ರಾಜ್ಯದಲ್ಲಿರುವ ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ವಾಯತ್ತ ಸಂಸ್ಥೆಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
89
515
ಶ್ರೀ ಮುನಿರಾಜು ಗೌಡ ಪಿ.ಎಂ

ಸಂಜೆ ಎಂಜಿನಿಯರಿಂಗ್ ಕಾಲೇಜು ಮತ್ತು ಸಂಜೆ ಪಾಲಿಟೆಕ್ನಿಕ್ ಗಳನ್ನು ಮುಚ್ಚುವ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
90
516
ಶ್ರೀ ಮುನಿರಾಜು ಗೌಡ ಪಿ.ಎಂ

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಿಬ್ಬಂದಿ ಕೊರತೆ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
91
517
ಶ್ರೀ ಮುನಿರಾಜು ಗೌಡ ಪಿ.ಎಂ

ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆಯಲ್ಲಿ EWS ಮೀಸಲಾತಿ ಪಾಲನೆ ಮಾಡದಿರುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
92
518
ಶ್ರೀ ಮುನಿರಾಜು ಗೌಡ ಪಿ.ಎಂ

ಖಾಸಗಿ ಪದವಿ ಪೂರ್ವ ಕಾಲೇಜುಗಳಿಗೆ ವಿಷಯ ಸಂಯೋಜನ ಪರವಾನಗಿ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
93
519
ಶ್ರೀ ಮುನಿರಾಜು ಗೌಡ ಪಿ.ಎಂ

ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
94
543
ಶ್ರೀ ಮಂಜುನಾಥ್‌ ಭಂಡಾರಿ

ಅರಣ್ಯ ಪ್ರದೇಶ ಮತ್ತು ಅರಣ್ಯ ಪ್ರದೇಶದಲ್ಲಿ ವಾಸವಾಗಿರುವ ಕುಟುಂಬಗಳಿಗೆ ಮೂಲಸೌಕರ್ಯ ಒದಗಿಸುವ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
95
544
ಶ್ರೀ ಮಂಜುನಾಥ್‌ ಭಂಡಾರಿ

ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
96
540
ಶ್ರೀ ಮಂಜುನಾಥ್‌ ಭಂಡಾರಿ

ಬೆಳಕು ಯೋಜನೆಯ ಕುರಿತು ಇರುವ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
97
541
ಶ್ರೀ ಮಂಜುನಾಥ್‌ ಭಂಡಾರಿ

ರಾಜ್ಯದಲ್ಲಿರುವ ಡ್ರೀಮ್ಡ್ ಫಾರೆಸ್ಟ್ ಸಮಸ್ಯೆ ಕುರಿತು‌

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
98
542
ಶ್ರೀ ಮಂಜುನಾಥ್‌ ಭಂಡಾರಿ‌

ಕೋವಿಡ್ ಕಾರಣದಿಂದ ಆಸ್ಪತ್ರೆಗಳಿಗೆ ದಾಖಲಾದ ಪ್ರಕರಣಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
99
625
ಶ್ರೀ ಸಿ.ಎನ್‌. ಮಂಜಗೌಡ

ಬಿ.ಪಿ.ಎಲ್. ಕಾರ್ಡ್ ಗಳ ಬಗ್ಗೆ ೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
100
626
ಶ್ರೀ ಸಿ.ಎನ್‌. ಮಂಜಗೌಡ‌

ಕೋವಿಡ್-19‌ ಸೊಂಕಿನಿಂದ ಮರಣ ಹೊಂದಿದ ಕುಟುಂಬದವರಿಗೆ ಪರಿಹಾರ ನೀಡಿರುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
101
550
ಶ್ರೀ ನಸೀರ್‌ ಅಹ್ಮದ್‌

ರಾಜ್ಯದಲ್ಲಿ ಡಯಾಲಿಸಿಸ್ ಘಟಕಗಳ ಮಂಜೂರಾತಿ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
102
551
ಶ್ರೀ ನಸೀರ್‌ ಅಹ್ಮದ್‌

ಶಾಖೋತ್ಪನ್ನ ವಿದ್ಯುತ್‌ ಕೇಂದ್ರಗಳಲ್ಲಿನ ಹುದ್ದೆಗಳ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
103
552
ಶ್ರೀ ನಸೀರ್‌ ಅಹ್ಮದ್‌

ಸರ್ಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ವಿಳಂಬ ನೀತಿ ಅನುಸರಿಸುತ್ತಿರುವ ಕುರಿತುೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
104
553
ಶ್ರೀ ನಸೀರ್‌ ಅಹ್ಮದ್‌

ಕ್ಯಾಸಂಬಳ್ಳಿ ಆರೋಗ್ಯ ಕೇಂದ್ರಕ್ಕೆ ಕಾಯಂ ವೈದ್ಯರನ್ನು ನೇಮಿಸುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
105
497(559)(556)
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ

ಅನುದಾನಿತ ಶಾಲಾ ಕಾಲೇಜುಗಳ ಶಿಕ್ಷಕರುಗಳಿಗೆ "ಕಾಲ್ಪನಿಕ ವೇತನ" ನೀಡುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
106
560
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ

ಅನುದಾನಿತ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಧ್ಯಾಪಕರ ನೇಮಕಾತಿ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
107
561
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ

ರಂಗ ಶಿಕ್ಷಕರ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
108
504
ಡಾ|| ವೈ.ಎ. ನಾರಾಯಣಸ್ವಾಮಿ

ಮದ್ಯಾಹ್ನದ ಬಿಸಿಯೂಟ ಯೋಜನೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
109
505
ಡಾ|| ವೈ.ಎ. ನಾರಾಯಣಸ್ವಾಮಿ/td>

ಕೆ.ಜಿ.ಎಫ್. ನಲ್ಲಿರುವ B.G.M.L. ಸಂಸ್ಥೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
110
506
ಡಾ|| ವೈ.ಎ. ನಾರಾಯಣಸ್ವಾಮಿ/td>

ಅನುದಾನ ರಹಿತ ಶಾಲಾ ಕಳೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
111
507
ಡಾ|| ವೈ.ಎ. ನಾರಾಯಣಸ್ವಾಮಿ/td>

ಅಂಕ ಪಟ್ಟಿಗಳ ಪ್ರಾಧಿಕಾರಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
112
508
ಡಾ|| ವೈ.ಎ. ನಾರಾಯಣಸ್ವಾಮಿ/td>

ಅನುದಾನಿತ ಐ.ಟಿ.ಐ. ಸಂಸ್ಥೆಗಳಲ್ಲಿರುವ ಹುದ್ದೆಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
113
607
ಶ್ರೀ ಪುಟ್ಟಣ್ಣ

1994-95ನೇ ಸಾಲಿನೊಳಗೆ ಪ್ರಾರಂಭವಾಗಿರುವ ಶಾಲಾ-ಕಾಲೇಜುಗಳನ್ನು ವೇತಾನಾನುದಾನಕ್ಕೆ ಒಳಪಡಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
114
609
ಶ್ರೀ ಪುಟ್ಟಣ್ಣ

ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರಿ ಇಂಜಿನೀಯರಿಂಗ್‌, ಪಾಲಿಟೆಕ್ನಿಕ್‌ ಸಿಬ್ಬಂದಿಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
115
533
ಶ್ರೀ ಬಿ.ಎಂ.ಫಾರೂಖ್

ನರ್ಸಿಂಗ್‌ ಹಾಗೂ ಅರೆ ವೈದ್ಯಕೀಯ ಸೀಟುಗಳನ್ನು ಅಕ್ರಮವಾಗಿ ಹಂಚಿಕೆ ಮಾಡುತ್ತಿರುವ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
116
534
ಶ್ರೀ ಬಿ.ಎಂ.ಫಾರೂಖ್

ಕೋವಿಡ್‌ ಅಲೆಗಳಿಂದ ಮಕ್ಕಳಲ್ಲಿ ಶೈಕ್ಷಣಿಕ ಅಭಿವೃದ್ಧಿ ಕುಂಠಿತಗೊಂಡಿರುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
117
531
ಶ್ರೀ ಬಿ.ಎಂ.ಫಾರೂಖ್

ಕಾಸರಗೋಡು ಬ್ಲೂ ಪ್ಲ್ಯಾಗ್‌ ಕಡಲತೀರದ ಕುರಿತು

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
118
530+532
ಶ್ರೀ ಬಿ.ಎಂ.ಫಾರೂಖ್

ಇಂಧನ ಇಲಾಖೆಯು ಎದುರಿದುತ್ತಿರುವ ಆರ್ಥಿಕ ಸಂಕಷ್ಟದ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
119
471
ಶ್ರೀ ಪ್ರಕಾಶ್‌ ಕೆ. ರಾಥೋಡ್

ರಾಜ್ಯದಲ್ಲಿರುವ ಜಲವಿದ್ಯುತ್‌ ಮತ್ತು ಶಾಖೊತ್ಪನ್ನಗಳಿಂದ ಉತ್ಪಾದನೆ ಆಗುವ ವಿದ್ಯುತ್‌ ನ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
120
472
ಶ್ರೀ ಪ್ರಕಾಶ್‌ ಕೆ. ರಾಥೋಡ್

ರಾಜ್ಯದಲ್ಲಿರುವ ಪ್ರಾಥಮಿಕ ಸಮದಾಯ ಆರೋಗ್ಯ ಕೇಂದ್ರ ಮತ್ತು ಸಾರ್ವಜನಿಕ ಆಸ್ಪತ್ರೆಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
121
473
ಶ್ರೀ ಪ್ರಕಾಶ್‌ ಕೆ. ರಾಥೋಡ್

ಹಿಜಾಬ್‌ ಧರಿಸಿಕೊಂಡು ಶಾಲೆಗೆ ಬರದಂತೆ ತಡೆಹಿಡಿಯುತ್ತಿರುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
122
474
ಶ್ರೀ ಪ್ರಕಾಶ್‌ ಕೆ. ರಾಥೋಡ್

ಅನುದಾನಿತ ಶಾಲಾ ಶಿಕ್ಷಕರುಗಳ ನಿವೃತ್ತಿ ಪಿಂಚಣಿ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
123
605
ಶ್ರೀ ಹೆಚ್‌.ಎಂ.ರಮೇಶ ಗೌಡ

ಬ್ಯಾಕ್‌ ಲಾಗ್‌ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವು ವಿಳಂಬ ಮಾಡುತ್ತಿರುವ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
124
606
ಶ್ರೀ ಹೆಚ್‌.ಎಂ.ರಮೇಶ ಗೌಡ

ಆನೆ ಹಾವಳಿ ತಡೆಗಟ್ಟುವ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
125
616
ಶ್ರೀ ಹೆಚ್‌.ಎಂ.ರಮೇಶ ಗೌಡ

ವಿತರಣೆಯಾದ ಹೊಸ ಪಡಿತರ ಚೀಟಿಗಳ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
126
604
ಶ್ರೀ ಹೆಚ್‌.ಎಂ.ರಮೇಶ ಗೌಡ

ಖಾಸಗಿ ಅನುದಾನಿತ ಐ.ಟಿ.ಐ.ಕಾಲೇಜುಗಳಿಗೆ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆ ಸ್ಥಾನಮಾನ ನೀಡುವ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
127
578
ಶ್ರೀ ಎನ್.‌ ರವಿಕುಮಾರ್

ಅತಿಥಿ ಉಪನ್ಯಾಸಕರ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
128
579
ಶ್ರೀ ಎನ್.‌ ರವಿಕುಮಾರ್

ಕನ್ನಡ ನಾಮಫಲಕದ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
129
580
ಶ್ರೀ ಎನ್.‌ ರವಿಕುಮಾರ್

ಸಾಮಿಲ್ಲುಗಳಿಗೆ ಅನುಮತಿ ನೀಡಿರುವ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
130
581
ಶ್ರೀ ಎನ್.‌ ರವಿಕುಮಾರ್

ಸಮವಸ್ತ್ರದ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
131
546
ಶ್ರೀ ಪಿ.ಆರ್.‌ರಮೇಶ್

ರಾಜ್ಯದಲ್ಲಿರುವ ಅರಣ್ಯ ಪ್ರದೇಶಗಳ ಪ್ರಮಾಣ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
132
547
ಶ್ರೀ ಪಿ.ಆರ್.‌ರಮೇಶ್

ರಾಜ್ಯದ ಶಾಲೆಗಳಲ್ಲಿ ಶಾಲಾ ಕಟ್ಟಡ ದುರಸ್ತಿ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
133
548
ಶ್ರೀ ಪಿ.ಆರ್.‌ರಮೇಶ್

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಜಾರಿಯಲ್ಲಿರುವ ಯೋಜನೆಗಳ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
134
465
ಶ್ರೀ ಎಸ್.‌ ರವಿ

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ಕೊರತೆ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
135
466
ಶ್ರೀ ಎಸ್.‌ ರವಿ

ಕಾರ್ಖಾನೆಗಳು ಬಿಡುತ್ತಿರುವ ತ್ಯಾಜ್ಯಗಳಿಂದ ಕೆರೆಗಳು ಮಲಿನವಾಗುತ್ತಿರುವ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
136
467
ಶ್ರೀ ಎಸ್.‌ ರವಿ

H.V.D.S.ಯೋಜನೆಯಡಿ ಟಿ.ಸಿ.ಗಳನ್ನು ಅಳವಡಿಸುವ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
137
468
ಶ್ರೀ ಎಸ್.‌ ರವಿ

ಬಳಕೆಗೆ ಯೋಗ್ಯವಿರದ ಸರ್ಕಾರಿ ಶಾಲೆಗಳ ಪುನರ್‌ ನಿರ್ಮಾಣದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
138
469
ಶ್ರೀ ಎಸ್.‌ ರವಿ

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಮಶ್ತೆಗಳನ್ನು ಹೊರ ಜಿಲ್ಲೆಗಳಲ್ಲಿ ತರೆಯುವ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
139
583
ಶ್ರೀ ಯು.ಬಿ.ವೆಂಕಟೇಶ್

ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿರುವ ಒಟ್ಟು ಹುದ್ದೆಗಳ ಸಂಖ್ಯೆ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
140
586
ಶ್ರೀ ಯು.ಬಿ.ವೆಂಕಟೇಶ್

2021-22 ಮತ್ತು 2022-23ನೇ ಸಾಲಿನಲ್ಲಿ ಪ್ರಾರಂಭವಾಗುತ್ತಿರುವ ವೈದ್ಯಕೀಯ ಶಿಕ್ಷಣ ಕಾಲೇಜುಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
141
584
ಶ್ರೀ ಯು.ಬಿ.ವೆಂಕಟೇಶ್

ಬೆಂಗಳೂರು ನಗರದ ಶಂಕರಪುರದಲ್ಲಿರುವ ಮಾಸ್ತಿ ರಂಗಮಂದಿರ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
142
585
ಶ್ರೀ ಯು.ಬಿ.ವೆಂಕಟೇಶ್

ರಾಜ್ಯದಲ್ಲಿ ಮುಖ್ಯಮಂತ್ರಿ ಸಾಂತ್ವನ-ಹರೀಶ್ ಯೋಜನೆಯ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
143
619
ಶ್ರೀ ಕೆ.ವಿ.ನಾರಾಯಣ ಸ್ವಾಮಿ

ಬೆಸ್ಕಾಂನಲ್ಲಿ ನಿಯಮ ಬಾಹಿರವಾಗಿ ಮೂಲ ಸೌಕರ್ಯ ಶುಲ್ಕ ನಿಗಧಿಪಡಿಸುತ್ತಿರುವ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
144
620
ಶ್ರೀ ಕೆ.ವಿ.ನಾರಾಯಣ ಸ್ವಾಮಿ

ಮಕ್ಕಳ ಲಸಿಕಾಕರಣದ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
145
596
ಶ್ರೀ ಬಿ.ಜಿ.ಪಾಟೀಲ್

ಯಾದಗಿರಿಯಲ್ಲಿ ಸ್ವಾತಂತ್ರ ಹೋರಾಟಗಾರ ಶ್ರೀ ಕೊಲ್ಲೂರು ಮಲ್ಲಪ್ಪನವರ ಸ್ಮಾರಕದ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
146
597
ಶ್ರೀ ಬಿ.ಜಿ.ಪಾಟೀಲ್

ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲ್ಲೂಕಿನಲ್ಲಿ ಬೌದ್ಧ ಸ್ತೂಪ ಪತ್ತೆಯಾಗಿರುವ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
147
598
ಶ್ರೀ ಬಿ.ಜಿ.ಪಾಟೀಲ್

ಯಾದಗಿರಿಯಲ್ಲಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಟ್ಟಡ ಕಾಮಗಾರಿ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
148
494
ಶ್ರೀ ಸೂರಜ್‌ ರೇವಣ್ಣ

ಹಾಸನ ಜಿಲ್ಲೆಯಲ್ಲಿನ ಪಡಿತರ ಚೀಟಿ ಪಡೆದಿರುವ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
149
495
ಶ್ರೀ ಸೂರಜ್‌ ರೇವಣ್ಣ

ಕೋವಿಡ್-19‌ ವಾರಿಯರ್ಸ್‌ ಗೆ ಅಪಾಯ ಭತ್ಯೆ ನೀಡುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
150
496
ಶ್ರೀ ಸೂರಜ್‌ ರೇವಣ್ಣ

ಪಡಿತರ ಚೀಡಿಗಳಿಗೆ ಬಂದಿರುವ ಅರ್ಜಿಗಳ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
151
497
ಶ್ರೀ ಸೂರಜ್‌ ರೇವಣ್ಣ

ವಿದ್ಯುತ್‌ ಯೋಜನೆಗಳಲ್ಲಿ ವಿದ್ಯುತ್‌ ಕಂಪನಿಗಳಿಂದ ಖರ್ಚಾದ ಹಣದ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
152
498
ಶ್ರೀ ಸೂರಜ್‌ ರೇವಣ್ಣ

ಇಂಧನ ಕ್ಷೇತ್ರದಲ್ಲಿ ಅಭಿವೃದ್ಧಿಗಾಗಿ ಮಾಡಲಾದ ವೆಚ್ಚ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
153
697
ಶ್ರೀ ಗೋವಿಂದ ರಾಜು

ಕಲಾವಿದರಿಗೆ ಹಣ ಬಿಡುಗಡೆಗೊಳಿಸುವ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
154
562
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ

ರಾಜ್ಯದ ಅನುದಾನಿತ ಪ್ರೌಢ ಮತ್ತು ಪದವಿ ಪೂರ್ವ ಕಾಳೇಜುಗಳಲ್ಲಿ ನಿಧನ ಹಾಗೂ ನಿವೃತ್ತಿ ತೆರವಾಗಿರುವ ಹುದ್ದೆಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
155
590
ಶ್ರೀ ಆಯನೂರು ಮಂಜುನಾಥ್

ನಿವೃತ್ತ ಸರ್ಕಾರಿ ನೌಕರರಿಗೂ ನಗದು ರಹಿತ "ಜ್ಯೋತಿ ಸಂಜೀವಿನಿ" ಯೋಜನೆ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
156
621
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ

ರಾಜ್ಯದ ಹೆದ್ದಾರಿಗಳ ಬದಿಗಳಲ್ಲಿರುವ ಡಾಬಾ/ ರೆಸ್ಟೋರೆಂಟ್/ ಹೋಟಲ್‌ ಗಳಲ್ಲಿ ಕಳಪೆ ಆಹಾರ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru