ದಿನಾಂಕ 21-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1179
ಶ್ರೀ ಎಂ ಎಲ್‌ ಅನಿಲ್‌ ಕುಮಾರ್ ಕೋ-ಲಿವಿಂಗ್ ಪಿ ಜಿ ಗಳ ಬಗ್ಗೆ ಗೃಹ ಸಚಿವರು
2
1240
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿ ನಡೆಯುತ್ತಿರುವ ಆನ್ಲೈನ್ ಬೆಟ್ಟಿಂಗ್ ಗಳ ಬಗ್ಗೆ ಗೃಹ ಸಚಿವರು
3
1241
ಶ್ರೀ ಡಿ.ಎಸ್. ಆರುಣ್ ಜಿಎಸ್‌ಟಿ ಸಂಬಂಧಿಸಿದ ಬಗ್ಗೆ ಗೃಹ ಸಚಿವರು
4
1138
ಶ್ರೀಮತಿ ಬಲ್ಕಿಸ್ ಬಾನು ಹೊಸದಾಗಿ ಮದ್ಯದ ಅಂಗಡಿ ತೆರೆಯುವ ಕುರಿತು ಅಬಕಾರಿ ಸಚಿವರು
5
1155
ಶ್ರೀ ಬಸನಗೌಡ ಬಾದರ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಗೃಹ ಸಚಿವರು
6
1156
ಶ್ರೀ ಬಸನಗೌಡ ಬಾದರ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಬಿಡುಗಡೆಯಾದ ಅನುದಾನದ ಬಗ್ಗೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
7
1157
ಶ್ರೀ ಬಸನಗೌಡ ಬಾದರ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ಬಿಡುಗಡೆಯಾದ ಅನುದಾನದ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
8
1158
ಶ್ರೀ ಬಸನಗೌಡ ಬಾದರ್ಲಿ ಜಲಸಂಪನ್ಮೂಲದ ಇಲಾಖೆಯ ಅನುದಾನದ ಬಗ್ಗೆ ಉಪ ಮುಖ್ಯಮಂತ್ರಿಗಳು
9
1159
ಶ್ರೀ ಬಸನಗೌಡ ಬಾದರ್ಲಿ ಮಧ್ಯಪಾನ ಅಂಗಡಿಗಳಿಗೆ ಪರವಾನಿಗೆ ನೀಡುವ ಬಗ್ಗೆ ಅಬಕಾರಿ ಸಚಿವರು
10
1194
ಶ್ರೀ ಎಸ್.ಎಲ್.‌ ಭೋಜೇಗೌಡ ಇಲಾಖೆಯಿಂದ ನಿರ್ವಹಿಸುತ್ತಿರುವ ಬ್ಯಾಂಕ್ ಖಾತೆಯ ಬಗ್ಗೆ ಮುಖ್ಯಮಂತ್ರಿಗಳು
11
1177
ಶ್ರೀ ಎಸ್.ಎಲ್.‌ ಭೋಜೇಗೌಡ ಕೋ- ಲಿವಿಂಗ್ ಪಿ ಜಿ ಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
12
1247
ಶ್ರೀ ಚಿದಾನಂದ್‌ ಎಂ.ಗೌಡ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಸೈಬರ್ ವಂಚನೆಯ ಬಗ್ಗೆ ಗೃಹ ಸಚಿವರು
13
1248
ಶ್ರೀ ಚಿದಾನಂದ್‌ ಎಂ.ಗೌಡ ಕೊಳವೆ ಬಾವಿಗಳಿಗೆ ಟೆಲಿ ಮೀಟರ್ ಅಳವಡಿಸುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
14
1249
ಶ್ರೀ ಚಿದಾನಂದ್‌ ಎಂ.ಗೌಡ ಬಿಡಿಎ ವಿಧಿಸುವ ಶುಲ್ಕ ಮತ್ತು ಪರಿಹಾರ ನೀಡಿಕೆಯ ಬಗ್ಗೆ ಉಪ ಮುಖ್ಯಮಂತ್ರಿಗಳು
15
1196
ಡಾ|| ಧನಂಜಯ ಸರ್ಜಿ ಶರಾವತಿ ಪಂಪ್ ಸ್ಟೋರೇಜ್ ಯೋಜನೆಯ ಸಾಧಕ ಬಾದಕಗಳ ಕುರಿತು ಉಪ ಮುಖ್ಯಮಂತ್ರಿಗಳು
16
1195
ಡಾ|| ಧನಂಜಯ ಸರ್ಜಿ ಕಳೆದ ಎರಡು ವರ್ಷಗಳಲ್ಲಿ ಸರ್ಕಾರ ಪ್ರಚಾರಕ್ಕಾಗಿ ವೆಚ್ಚ ಮಾಡಿರುವ ಕುರಿತು ಮುಖ್ಯಮಂತ್ರಿಗಳು
17
1238
ಶ್ರೀ ಹೆಚ್.ಎಸ್. ಗೋಪಿನಾಥ್ ಪಿ ಆರ್ ಆರ್ 2 ಯೋಜನೆಯ ಅನುಷ್ಠಾನದ ಕುರಿತು ಉಪ ಮುಖ್ಯಮಂತ್ರಿಗಳು
18
1203
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯ ಕುಡಿಯುವ ನೀರಿನ ಬಗ್ಗೆ ಉಪ ಮುಖ್ಯಮಂತ್ರಿಗಳು
19
1204
ಶ್ರೀ ಹೆಚ್.ಎಸ್. ಗೋಪಿನಾಥ್ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
20
1404
ಡಾ|| ಕೆ. ಗೋವಿಂದರಾಜ್ ಖಾಸಗಿ ಶಾಲೆಗಳಿಗೆ ಬರುತ್ತಿರುವ ಬಾಂಬ್ ಬೆದರಿಕೆಯ ಪ್ರಕರಣಗಳ ಬಗ್ಗೆ ಗೃಹ ಸಚಿವರು
21
1405
ಡಾ|| ಕೆ. ಗೋವಿಂದರಾಜ್ ಬೆಂಗಳೂರು ಮಹಾನಗರದಲ್ಲಿ ಕೆರೆಗಳ ಒತ್ತುವರಿ ತೆರವಿನ ಬಗ್ಗೆ ಉಪ ಮುಖ್ಯಮಂತ್ರಿಗಳು
22
1146
ಶ್ರೀ ಗೋವಿಂದ ರಾಜು ಸಿಎಲ್-1‌ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಅಬಕಾರಿ ಸಚಿವರು
23
1147
ಶ್ರೀ ಗೋವಿಂದ ರಾಜು ಅಗ್ನಿಶಾಮಕದ ಹಳೆಯ ವಾಹನವನ್ನು ಗುಜರಿಗೆ ಹಾಕುತ್ತಿರುವ ಬಗ್ಗೆ ಗೃಹ ಸಚಿವರು
24
1148
ಶ್ರೀ ಗೋವಿಂದ ರಾಜು ಆಪ್ಟಿಕಲ್ ಫೈಬರ್ ಕೇಬಲ್ಗಳ ಅಳವಡಿಕೆಯಲ್ಲಿ ಸುಮಾರು 86 ಕೋಟಿ ನಷ್ಟ ಉಂಟಾಗಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
25
1149
ಶ್ರೀ ಗೋವಿಂದ ರಾಜು ಲೋಕಾಯುಕ್ತ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿಗಳು
26
1110
ಶ್ರೀ ಐವನ್‌ ಡಿʼಸೋಜಾ ಜಿಲ್ಲಾ ಕಾರಾಗೃಹ ಬಂಟ್ವಾಳ ತಾಲೂಕಿನ ಬಾಳೆಪುಣೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಬಗ್ಗೆ ಗೃಹ ಸಚಿವರು
27
1111
ಶ್ರೀ ಐವನ್‌ ಡಿʼಸೋಜಾ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿರುವ ಒಟ್ಟು ಪೊಲೀಸ್ ಠಾಣೆಗಳ ಬಗ್ಗೆ ಗೃಹ ಸಚಿವರು
28
1112
ಶ್ರೀ ಐವನ್‌ ಡಿʼಸೋಜಾ ಪೊಲೀಸ್ ಸಿಬ್ಬಂದಿಗಳಿಗೆ ವಸತಿಗೃಹ ಕಲ್ಪಿಸುವ ಬಗ್ಗೆ ಗೃಹ ಸಚಿವರು
29
1113
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಬಕಾರಿ ಇಲಾಖೆಯಿಂದ ಸಂಗ್ರಹಿಸಿದ ರಾಜಸ್ವದ ಬಗ್ಗೆ ಅಬಕಾರಿ ಸಚಿವರು
30
1115
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಂಡಿರುವ ಯೋಜನೆಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
31
1130
ಶ್ರೀ ಜಗದೇವ್‌ ಗುತ್ತೇದಾರ್ ಕಲ್ಯಾಣ ಕರ್ನಾಟಕ ಭಾಗದಲ್ಲಿನ ರೌಡಿಗಳನ್ನು ಮಟ್ಟ ಹಾಕುವ ಬಗ್ಗೆ ಗೃಹ ಸಚಿವರು
32
1131
ಶ್ರೀ ಜಗದೇವ್‌ ಗುತ್ತೇದಾರ್ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪೊಲೀಸ್ ಇಲಾಖೆಯಲ್ಲಿನ ಹುದ್ದೆಗಳ ಬಗ್ಗೆ ಗೃಹ ಸಚಿವರು
33
1114
ಶ್ರೀ ಟಿ ಎನ್ ಜವರಾಯಿ ಗೌಡ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಪಾರ್ಕ್ಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
34
1116
ಶ್ರೀ ಟಿ ಎನ್ ಜವರಾಯಿ ಗೌಡ ಬೆಂಗಳೂರಿನಲ್ಲಿ ಸುರಂಗ ರಸ್ತೆ ಮಾರ್ಗದ ಬಗ್ಗೆ ಉಪ ಮುಖ್ಯಮಂತ್ರಿಗಳು
35
1118
ಶ್ರೀ ಟಿ ಎನ್ ಜವರಾಯಿ ಗೌಡ ಬಿಬಿಎಂಪಿ ವತಿಯಿಂದ ಒಂಟಿ ಮನೆ ಯೋಜನೆ ಬಗ್ಗೆ ಉಪ ಮುಖ್ಯಮಂತ್ರಿಗಳು
36
1119
ಶ್ರೀ ಟಿ ಎನ್ ಜವರಾಯಿ ಗೌಡ ಶಿಂಷ ನದಿಗೆ ಚೆಕ್ ಡ್ಯಾಮ್ ನಿರ್ಮಿಸಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
37
1197
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಮಾದಕ ವಸ್ತು ನಿಯಂತ್ರಣದ ಬಗ್ಗೆ ಗೃಹ ಸಚಿವರು
38
1198
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
39
1235
ಶ್ರೀ ಕೇಶವ ಪ್ರಸಾದ್ ಎಸ್ ಪ್ರವಾಸೋದ್ಯಮ ಇಲಾಖೆಯ ಯೋಜನೆಗಳ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
40
1290
ಶ್ರೀ ಕೇಶವ ಪ್ರಸಾದ್ ಎಸ್ ಪ್ರವಾಸೋದ್ಯಮ ಇಲಾಖೆಯ ಯೋಜನೆಗಳ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
41
1291
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದ ಕಾನೂನು ಸುವ್ಯವಸ್ಥೆಯ ಕುರಿತು ಗೃಹ ಸಚಿವರು
42
1171
ಶ್ರೀ ಮಧು ಜಿ.ಮಾದೇಗೌಡ ಬಳಘಟ್ಟ ಏತ ನೀರಾವರಿ ಯೋಜನೆಗೆ ಕಾಡೇನಹಳ್ಳಿ ಗ್ರಾಮ ಸೇರಿಸುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
43
1172
ಶ್ರೀ ಮಧು ಜಿ.ಮಾದೇಗೌಡ ವಿಜ್ಞಾನ ಕೇಂದ್ರಗಳ ಸ್ಥಾಪನೆ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
44
1173
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ನಾಲೆಗಳ ಆಧುನೀಕರಣ ಕುರಿತು ಉಪ ಮುಖ್ಯಮಂತ್ರಿಗಳು
45
1174
ಶ್ರೀ ಮಧು ಜಿ.ಮಾದೇಗೌಡ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕುರಿತು ಮುಖ್ಯಮಂತ್ರಿಗಳು
46
1175
ಶ್ರೀ ಮಧು ಜಿ.ಮಾದೇಗೌಡ ಕೆ ಆರ್ ಎಸ್ ಅಣೆಕಟ್ಟು-ಗೇಟುಗಳನ್ನು ಯಾಂತ್ರಿಕೃತ ಗೇಟ್ ಗಳನ್ನು ಪರಿವರ್ತಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
47
1164
ಶ್ರೀ ಸಿ.ಎನ್. ಮಂಜೇಗೌಡ ನಗರ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೇಬಲ್ ಗಳ ನೇಮಕಾತಿ ಮತ್ತು ಮುಂಬಡ್ತಿ ಕುರಿತು ಗೃಹ ಸಚಿವರು
48
1165
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದ ಜಲಾಶಯಗಳ ನಿರ್ವಹಣೆ ಬಗ್ಗೆ ಉಪ ಮುಖ್ಯಮಂತ್ರಿಗಳು
49
1166
ಶ್ರೀ ಸಿ.ಎನ್. ಮಂಜೇಗೌಡ ಕಾವೇರಿ ಆರನೇ ಹಂತದ ಯೋಜನೆಗೆ ಸೌರಶಕ್ತಿ ಬಳಕೆ ಕುರಿತು ಉಪ ಮುಖ್ಯಮಂತ್ರಿಗಳು
50
1167
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಜಿಲ್ಲೆ ಎಚ್ ಡಿ ಕೋಟೆ ತಾಲೂಕಿನ ಏತ ನೀರಾವರಿ ಯೋಜನೆ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
51
1244
ಡಾ|| ಎಂ ಜಿ ಮುಳೆ ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಜಿರಗಿಹಾಳ್ ಬ್ಯಾರೇಜ್ ಕಾಮಗಾರಿ ಕುರಿತು ಉಪ ಮುಖ್ಯಮಂತ್ರಿಗಳು
52
1245
ಡಾ|| ಎಂ ಜಿ ಮುಳೆ ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಮಾಣಿಕೇಶ್ವರ ಗ್ರಾಮದಲ್ಲಿ ನಿರ್ಮಿಸಲಾಗಿರುವ ಬ್ಯಾರೇಜ್ ಕಾಮಗಾರಿ ಕುರಿತು ಉಪ ಮುಖ್ಯಮಂತ್ರಿಗಳು
53
1242
ಡಾ|| ಎಂ ಜಿ ಮುಳೆ ರಾಜ್ಯದಲ್ಲಿನ ನಿವೃತ್ತ ನೌಕರರ ಕುರಿತು ಮುಖ್ಯಮಂತ್ರಿಗಳು
54
1243
ಡಾ|| ಎಂ ಜಿ ಮುಳೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಬಗ್ಗೆ ಮುಖ್ಯಮಂತ್ರಿಗಳು
55
1246
ಡಾ|| ಎಂ ಜಿ ಮುಳೆ ಬಿಬಿಎಂಪಿ ಆರೋಗ್ಯ ಇಲಾಖೆ ವ್ಯಾಪ್ತಿಯ ಸ್ನಾತಕೋತ್ತರ ಪದವೀಧರ ವೈದ್ಯರ ನೇಮಕಾತಿ ಕುರಿತಂತೆ ಮಾಹಿತಿ ಉಪ ಮುಖ್ಯಮಂತ್ರಿಗಳು
56
1226
ಶ್ರೀ ಎಂ.ನಾಗರಾಜು ಕರ್ನಾಟಕದಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರದ ಕ್ರಿಯಾ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು
57
1227
ಶ್ರೀ ಎಂ.ನಾಗರಾಜು ಬೆಂಗಳೂರು ನಗರದ ತ್ಯಾಜ್ಯ ವಿಲೇವಾರಿ ಕುರಿತು ಉಪ ಮುಖ್ಯಮಂತ್ರಿಗಳು
58
1228
ಶ್ರೀ ಎಂ.ನಾಗರಾಜು ರಾಜ್ಯದಲ್ಲಿ ಪೋಕ್ಸೋ ಪ್ರಕರಣ ಹೆಚ್ಚಾಗುತ್ತಿರುವ ಕುರಿತು ಗೃಹ ಸಚಿವರು
59
1105
ಶ್ರೀ ಎನ್‌ ನಾಗರಾಜು ಸಣ್ಣ ನೀರಾವರಿ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
60
1101
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಎನ್‌ ಪಿ ಎಸ್‌ ರದ್ದುಪಡಿಸಿ ಓ ಪಿ ಎಸ್‌ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿಗಳು
61
1102
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಬಾಗಲಕೋಟೆ ಜಿಲ್ಲೆಯಲ್ಲಿನ ವೆಂಕಟೇಶ್ವರ ಏತ ನೀರಾವರಿ ಕುರಿತು ಉಪ ಮುಖ್ಯಮಂತ್ರಿಗಳು
62
1212
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿಯಲ್ಲಿರುವ ನೀರಾವರಿ ಯೋಜನೆಗಳ ಕುರಿತು ಉಪ ಮುಖ್ಯಮಂತ್ರಿಗಳು
63
1154
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಸ್ಥಳಾಂತರಿಸಿರುವ ವಾಹನ ಚಾಲಕರ ಹುದ್ದೆಯನ್ನು ರದ್ದುಪಡಿಸುವ ಕುರಿತು ಉಪ ಮುಖ್ಯಮಂತ್ರಿಗಳು
64
1193
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದ ಪೊಲೀಸ್ ಇಲಾಖೆಯ ಬೆರಳು ಮುದ್ರೆ ಸಂಗ್ರಹಾಲಯವನ್ನು ನ್ಯಾಯ ವಿಜ್ಞಾನ ಪ್ರಯೋಗಾಲಯದ ಜೊತೆ ವಿಲೀನಗೊಳಿಸುವ ಬಗ್ಗೆ ಗೃಹ ಸಚಿವರು
65
1120
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಕಾರಾಗೃಹಗಳಲ್ಲಿ ಸುಧಾರಣೆ ತರುವ ಬಗ್ಗೆ ಗೃಹ ಸಚಿವರು
66
1121
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಆನ್ಲೈನ್ ಬೆಟ್ಟಿಂಗ್ ಗೆ ಕಡಿವಾಣ ಹಾಕುವ ಕುರಿತು ಗೃಹ ಸಚಿವರು
67
1122
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಮಾದಕ ವಸ್ತು ಜಾಲ ಪತ್ತೆ ಮತ್ತು ನಿಯಂತ್ರಣ ಕುರಿತು ಗೃಹ ಸಚಿವರು
68
1123
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕ್ರೀಡಾ ಹಾಸ್ಟೆಲ್ ಗಳ ಬಗ್ಗೆ ಮುಖ್ಯಮಂತ್ರಿಗಳು
69
1124
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ರಾಜ್ಯದಲ್ಲಿರುವ ಹಣೆಕಟ್ಟುಗಳ ನಿರ್ವಹಣೆ ಮತ್ತು ಸುರಕ್ಷತೆ ಬಗ್ಗೆ ಉಪ ಮುಖ್ಯಮಂತ್ರಿಗಳು
70
1182
ಶ್ರೀ ಸಿ.ಟಿ.ರವಿ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳು
71
1183
ಶ್ರೀ ಸಿ.ಟಿ.ರವಿ ರಾಜ್ಯದಲ್ಲಿ ಜಿ ಎಸ್ ಟಿ ಪಾವತಿಸುವಂತೆ ಸಣ್ಣ ವರ್ತಕರಿಗೆ ನೋಟಿಸ್ ನೀಡುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು
72
1184
ಶ್ರೀ ಸಿ.ಟಿ.ರವಿ ರಾಜ್ಯದಲ್ಲಿ ಡ್ರಗ್ಸ್ ಪೂರೈಕೆ ಜಾಲ ಹೆಚ್ಚಾಗಿರುವ ಬಗ್ಗೆ ಗೃಹ ಸಚಿವರು
73
1185
ಶ್ರೀ ಸಿ.ಟಿ.ರವಿ ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗೆ ಸಿಬ್ಬಂದಿಗಳು ಕೈಜೋಡಿಸಿರುವ ಬಗ್ಗೆ ಗೃಹ ಸಚಿವರು
74
1186
ಶ್ರೀ ಸಿ.ಟಿ.ರವಿ ವಿಧಾನಸೌಧದಲ್ಲಿ ಆಯೋಜಿಸುವ ಕಾರ್ಯಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು
75
1151
ಶ್ರೀ ಎಸ್.ರವಿ ಸೇವೆಯಲ್ಲಿರುವಾಗ ಮರಣ ಹೊಂದಿದ ನೌಕರರ ಅವಲಂಬಿತರಿಗೆ ಅನುಕಂಪದ ನೌಕರಿ ನೀಡುವ ಬಗ್ಗೆ ಮುಖ್ಯಮಂತ್ರಿಗಳು
76
1152
ಶ್ರೀ ಎಸ್.ರವಿ ಸಂಘ-ಸಂಸ್ಥೆಗಳಿಗೆ ಬಿಡುಗಡೆ ಮಾಡಲು ಬಾಕಿ ಇರುವ ಅನುದಾನದ ಬಗ್ಗೆ ಮುಖ್ಯಮಂತ್ರಿಗಳು
77
1153
ಶ್ರೀ ಎಸ್.ರವಿ ಆನ್ಲೈನ್ ಮೂಲಕ ಮಧ್ಯಮ ಮಾರಾಟ ಮಾಡುವ ಕುರಿತು ಅಬಕಾರಿ ಸಚಿವರು
78
1126
ಶ್ರೀ ಎನ್.ರವಿಕುಮಾರ್ ಅಗ್ನಿ ಶಾಮಕ ಇಲಾಖೆಯ ನಿರ್ಲಕ್ಷ್ಯದ ಕುರಿತು ಗೃಹ ಸಚಿವರು
79
1127
ಶ್ರೀ ಎನ್.ರವಿಕುಮಾರ್ ರಸ್ತೆ ಮತ್ತು ಕೊಳಚರಂಡಿಗಳ ಕುರಿತು ಉಪ ಮುಖ್ಯಮಂತ್ರಿಗಳು
80
1128
ಶ್ರೀ ಎನ್.ರವಿಕುಮಾರ್ ಅಕ್ರಮ ನಿವಾಸಿಗಳ ಕುರಿತು ಗೃಹ ಸಚಿವರು
81
1129
ಶ್ರೀ ಎನ್.ರವಿಕುಮಾರ್ ಬೆಂಗಳೂರಿನ ಅಕ್ರಮ ಕಟ್ಟಡಗಳ ಕುರಿತು ಉಪ ಮುಖ್ಯಮಂತ್ರಿಗಳು
82
1206
ಶ್ರೀ ರಾಮೋಜಿ ಗೌಡ ಎನ್‌ ಪಿ ಎಸ್ ನಿಂದ ಓ ಪಿ ಎಸ್ ಜಾರಿ ಕುರಿತು ಮುಖ್ಯಮಂತ್ರಿಗಳು
83
1205
ಶ್ರೀ ರಾಮೋಜಿ ಗೌಡ ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಸಗಿ ವ್ಯಕ್ತಿಗಳು ಎಲ್ಇಡಿ ಡಿಸ್ಪ್ಲೇ ಗಳನ್ನು ಅಳವಡಿಸುತ್ತಿರುವ ಕುರಿತು ಮುಖ್ಯಮಂತ್ರಿಗಳು
84
1208
ಶ್ರೀ ರಾಮೋಜಿ ಗೌಡ ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಸೈಬರ್ ಅಪರಾಧದ ಬಗ್ಗೆ ಗೃಹ ಸಚಿವರು
85
1209
ಶ್ರೀ ರಾಮೋಜಿ ಗೌಡ ಸಚಿವಾಲಯ ಮತ್ತು ಜಿಲ್ಲಾ ಕಚೇರಿಗಳಲ್ಲಿ ಹಾಜರಾತಿ ಕಡತಗಳ ಬಗ್ಗೆ ಮುಖ್ಯಮಂತ್ರಿಗಳು
86
1107
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ ಬ್ಯಾಕ್ ಲಾಗ್‌ ಹುದ್ದೆಗಳ ನೇಮಕಾತಿ ಸಂಬಂಧ ಆರ್ಥಿಕ ಇಲಾಖೆಯಿಂದ ಈಗಾಗಲೇ ಮಂಜೂರಾಗಿರುವ ಹುದ್ದೆಗಳ ಅನುಮೋದನೆ ಬಗ್ಗೆ ಮುಖ್ಯಮಂತ್ರಿಗಳು
87
1160
ಶ್ರೀ ಸುನೀಲ್‌ ವಲ್ಯಾಪುರ್‌ ಕ್ರೀಡೆ ಉತ್ತೇಜನಕ್ಕೆ ಸರಕಾರದ ಯೋಜನೆಗಳ ಕುರಿತು ಮುಖ್ಯಮಂತ್ರಿಗಳು
88
1161
ಶ್ರೀ ಸುನೀಲ್‌ ವಲ್ಯಾಪುರ್‌ ಜಲ ಸಂವರ್ಧನೆ ಯೋಜನೆಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
89
1162
ಶ್ರೀ ಸುನೀಲ್‌ ವಲ್ಯಾಪುರ್‌ ಉಪ- ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
90
1163
ಶ್ರೀ ಸುನೀಲ್‌ ವಲ್ಯಾಪುರ್‌ ಅಂತರ್ಜಲ ಅಭಿವೃದ್ದಿ ಮತ್ತು ಕೆರೆ ತುಂಬಿಸುವ ಯೋಜನೆ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
91
1140
ಶ್ರೀ ಶರವಣ ಟಿ.ಎ. ಮೇಕೆದಾಟು ಯೋಜನೆ ಜಾರಿಯ ಬಗ್ಗೆ ಉಪ ಮುಖ್ಯಮಂತ್ರಿಗಳು
92
1142
ಶ್ರೀ ಶರವಣ ಟಿ.ಎ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾ ಆಸ್ತಿಗಳನ್ನು ಎ ಖಾತಾಗಳನ್ನಾಗಿ ಪರಿವರ್ತಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
93
1143
ಶ್ರೀ ಶರವಣ ಟಿ.ಎ. ಮಂಡ್ಯ ಜಿಲ್ಲೆ ಬೋಳಾರೆ ಏತ ನೀರಾವರಿ ಯೋಜನೆಯ ಅನುಷ್ಠಾನದ ಬಗ್ಗೆ ಉಪ ಮುಖ್ಯಮಂತ್ರಿಗಳು
94
1210
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯದ ವಿವಿಧ ಜಿಲ್ಲೆಗಳ ತಾಲೂಕು ಮಟ್ಟದ ಕ್ರೀಡಾಂಗಣಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಕುರಿತು ಮುಖ್ಯಮಂತ್ರಿಗಳು
95
1211
ಶ್ರೀ ಶಶೀಲ್‌ ಜಿ. ನಮೋಶಿ ಕೆಎಎಸ್ ಗೆಜೆಟೆಡ್ ಪ್ರೋಬೇಷನರಿ ಹುದ್ದೆಗಳ ನೇಮಕಾತಿ ಕುರಿತು ಮುಖ್ಯಮಂತ್ರಿಗಳು
96
1219
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ ಡಿ ವೈ ಎಸ್ ಪಿ ಹುದ್ದೆಗಳ ನೇಮಕಾತಿ ಕುರಿತು ಗೃಹ ಸಚಿವರು
97
1220
ಶ್ರೀ ಶಶೀಲ್‌ ಜಿ. ನಮೋಶಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ರಾಜ್ಯದ ಇತರೆ ಜಿಲ್ಲೆಗಳ ನೌಕರರಿಗೆ ಶೇಕಡ 20 ಮೀಸಲಾತಿ ಕಲ್ಪಿಸಿ ಕಲ್ಯಾಣ ಕರ್ನಾಟಕ ಪ್ರದೇಶದವರೆಗೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮೀಸಲಾತಿ ನೀಡದೆ ಕೇವಲ ಬೆಂಗಳೂರು ನಗರಕ್ಕೆ ಮಾತ್ರ ಶೇಕಡ 8% ಮೀಸಲಾತಿ ಕಲ್ಪಿಸಿರುವುದರಿಂದ ಆಗುತ್ತಿರುವ ಅನ್ಯಾಯದ ಕುರಿತು ಮುಖ್ಯಮಂತ್ರಿಗಳು
98
1229
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಒದಗಿಸುವ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
99
1230
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಸಿದ್ದಿ ಜನಾಂಗದ ಮೂಲಭೂತ ಸೌಲಭ್ಯ ಕುರಿತು ಮುಖ್ಯಮಂತ್ರಿಗಳು
100
1231
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಕ್ರೀಡಾ ಇಲಾಖೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟುಗಳಿಗಾಗಿ ಇರುವ ಕಾರ್ಯಕ್ರಮಗಳ ಕುರಿತು ಮುಖ್ಯಮಂತ್ರಿಗಳು
101
1232
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಮಂಜೂರಾಗಿರುವ ಸಿಎ ನಾಗರಿಕ ಸೌಲಭ್ಯ ನಿವೇಶನಗಳನ್ನು ತಡೆಹಿಡಿದಿರುವ ಕುರಿತು ಉಪ ಮುಖ್ಯಮಂತ್ರಿಗಳು
102
1233
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ರಾಜ್ಯದಲ್ಲಿನ ಬುಡಕಟ್ಟು ಜನಾಂಗಗಳ ವಿಸ್ತೃತ ಮಾಹಿತಿ ಕುರಿತು ಮುಖ್ಯಮಂತ್ರಿಗಳು
103
1225
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ನಡೆಯುತ್ತಿರುವ ಸಂಸ್ಥೆಗಳ ಮಾಹಿತಿ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
104
1222
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಗೆ ನಡೆಯುತ್ತಿರುವ ಶಾಲೆಗಳ ಬಗ್ಗೆ ಮಾಹಿತಿ ಮುಖ್ಯಮಂತ್ರಿಗಳು
105
1223
ಶ್ರೀ ಡಿ ಟಿ ಶ್ರೀನಿವಾಸ್ ಕಳೆದ ಮೂರು ವರ್ಷಗಳಲ್ಲಿ ಕೆಆರ್ ಪುರಂ ವಿಧಾನಸಭಾ ಕ್ಷೇತ್ರಕ್ಕೆ ಅನುದಾನದ ಮಾಹಿತಿ ಕುರಿತು ಮುಖ್ಯಮಂತ್ರಿಗಳು
106
1224
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿರುವ ಪರಿಶಿಷ್ಟ ಪಂಗಡಗಳ ಬಗ್ಗೆ ಮಾಹಿತಿ ನೀಡುವ ಕುರಿತು ಮುಖ್ಯಮಂತ್ರಿಗಳು
107
1108
ಡಾ|| ತಳವಾರ್‌ ಸಾಬಣ್ಣ ಕಲಬುರಗಿ ಜಿಲ್ಲೆಯಲ್ಲಿರುವ ಏತ ನೀರಾವರಿಗಳ ನಿಷ್ಕ್ರಿಯತೆ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
108
1109
ಶ್ರೀ ತಿಪ್ಪಣ್ಣಪ್ಪ ಕಮಕನೂರ ಮಲ್ಲಯ್ಯಮುತ್ಯ ಕೆರೆ ತುಂಬಿಸುವ ಯೋಜನೆ ಉಪ ಮುಖ್ಯಮಂತ್ರಿಗಳು
109
1168
ಶ್ರೀ ತಿಪ್ಪಣ್ಣಪ್ಪ ಕಮಕನೂರ ತಳವಾರ / ಪರಿವಾರ ಸಮುದಾಯದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ಮುಖ್ಯಮಂತ್ರಿಗಳು
110
1169
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅಬಕಾರಿ ಸಿಬ್ಬಂದಿಗಳ ವರ್ಗಾವಣೆ ನೀತಿ ಕುರಿತು ಅಬಕಾರಿ ಸಚಿವರು
111
1170
ಶ್ರೀ ತಿಪ್ಪಣ್ಣಪ್ಪ ಕಮಕನೂರ ರಾಜ್ಯದ ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣ ಕುರಿತು ಗೃಹ ಸಚಿವರು
112
463
ಶ್ರೀ ತಿಪ್ಪಣ್ಣಪ್ಪ ಕಮಕನೂರ ತೆರಿಗೆ ಸೋರಿಕೆ ಸಬಲೀಕರಿಸುವ ಬಗ್ಗೆ ಮುಖ್ಯಮಂತ್ರಿಗಳು
113
1200
ಡಾ|| ಉಮಾಶ್ರೀ ಲೋಕಾಯುಕ್ತ ಹೆಸರಿನಲ್ಲಿ ಅಧಿಕಾರಿಗಳು ಬೆದರಿಸುವ ಬಗ್ಗೆ ಗೃಹ ಸಚಿವರು
114
1201
ಡಾ|| ಉಮಾಶ್ರೀ ಕೇಂದ್ರ ಸರ್ಕಾರದ ಅನುದಾನ ರಾಜ್ಯ ಸರ್ಕಾರಕ್ಕೆ ನೀಡಿರುವ ಬಗ್ಗೆ ಮುಖ್ಯಮಂತ್ರಿಗಳು
115
1202
ಡಾ|| ಉಮಾಶ್ರೀ ಏತ ನೀರಾವರಿಯ ಕಾಮಗಾರಿ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
116
876
ಡಾ|| ಉಮಾಶ್ರೀ ಬಿ ಎಂ ಆರ್ ಸಿ ಎಲ್ ವತಿಯಿಂದ ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ನಿರ್ಮಾಣ ಮಾಡುವ ಬಗ್ಗೆ ಉಪ ಮುಖ್ಯಮಂತ್ರಿಗಳು
117
879
ಡಾ|| ಉಮಾಶ್ರೀ ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಟ್ಯಾಂಕರ್ ನಲ್ಲಿ ನೀರು ಪೂರೈಕೆಯಾಗುತ್ತಿರುವ‌ ಬಗ್ಗೆ ಉಪ ಮುಖ್ಯಮಂತ್ರಿಗಳು
118
1098
ಶ್ರೀ ಅಡಗೂರು ಹೆಚ್‌ ವಿಶ್ವನಾಥ್ ಗೃಹ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಗಳ ಕುರಿತು ಗೃಹ ಸಚಿವರು
119
1221
ಶ್ರೀ ಅಡಗೂರು ಹೆಚ್‌ ವಿಶ್ವನಾಥ್ ಅಗ್ನಿಶಾಮಕ ಗೃಹ ಇಲಾಖೆಯಲ್ಲಿ ಸಂಬಂಧಿಸಿದ ಪ್ರಶ್ನೆಗಳು ಗೃಹ ಸಚಿವರು
120
1136
ಡಾ|| ಯತೀಂದ್ರ ಎಸ್ 10 ಲಕ್ಷಕ್ಕಿಂತ ಕಡಿಮೆ ಮಂಜೂರಾದ ಕಾಮಗಾರಿಗಳು ಉಲಂಬವಾಗುತ್ತಿರುವ ಕುರಿತು ಮುಖ್ಯಮಂತ್ರಿಗಳು
121
1137
ಡಾ|| ಯತೀಂದ್ರ ಎಸ್ ಪುರಾತತ್ವ ಇಲಾಖೆಯಲ್ಲಿ ಮೈಸೂರು ವಿಭಾಗಕ್ಕೆ ಮಂಜೂರಾದ ಅನುದಾನ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
122
1199
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬೆಂಗಳೂರು ಉತ್ತರ ತಾಲೂಕಿನ ಮಾದಾವರ ಕೆರೆಯ ಒತ್ತುವರಿ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
123
1103
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಅನುದಾನದ ಮಾಹಿತಿ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
124
1104
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಯೋಜನೆಗಳ ಮಾಹಿತಿ ನೀಡುವ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
125
1106
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ರಾಷ್ಟ್ರಮಟ್ಟದ ಕ್ರೀಡಾಪಟುಗಳ ಬಗ್ಗೆ ಮುಖ್ಯಮಂತ್ರಿಗಳು
126
1132
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿ ಕೃಷ್ಣಾ ನದಿಯ ನೀರನ್ನು ಬಳಸಿ ಕೆರೆಗಳನ್ನು ತುಂಬಿಸಲು ಸರ್ಕಾರದ ಅನುಮೋದನೆ ಕುರಿತು ಉಪ ಮುಖ್ಯಮಂತ್ರಿಗಳು
127
1133
ಶ್ರೀಮತಿ ಹೇಮಲತಾ ನಾಯಕ್ 2024-25 ನೇ ಸಾಲಿನಿಂದ ಇಲ್ಲಿಯವರೆಗೆ ಅಬಕಾರಿ ಇಲಾಖೆಯಿಂದ ಹೊಸದಾಗಿ ನೀಡಿರುವ ಪರವಾನಿಗೆ ಕುರಿತು ಅಬಕಾರಿ ಸಚಿವರು
128
1134
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿ 2023-24ನೇ ಸಾಲಿನಿಂದ ಇಲ್ಲಿಯವರೆಗೆ ನಡೆದ ಹಿಟ್ ಅಂಡ್ ರನ್ ಪ್ರಕರಣಗಳ ಕುರಿತು ಗೃಹ ಸಚಿವರು
129
1135
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯ ಯುವಜನತೆಗೆ ಮದ್ದು ವ್ಯಸನ ತಡೆಯಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಗೃಹ ಸಚಿವರು
130
1100
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯ ಕೊಡವ ಹೆರಿಟೈಜ್ ಕಾಮಗಾರಿಯ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
131
1213
ಶ್ರೀ ಮಂಜುನಾಥ ಭಂಡಾರಿ ಆನ್ಲೈನ್ ತಾಂತ್ರಿಕತೆ ಬಳಸಿ ಡಿಜಿಟಲ್ ಅರೆಸ್ಟ್ ಮತ್ತು ಇತರ ಕ್ರಮಗಳ ಮೂಲಕ ಹಣ ದೋಚುವುದನ್ನು ನಿಯಂತ್ರಿಸುವ ಕುರಿತು ಗೃಹ ಸಚಿವರು
132
1214
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿ ಹೊಸದಾಗಿ ಹುದ್ದೆಗಳನ್ನು ರಚಿಸುವ ಕುರಿತು ಮುಖ್ಯಮಂತ್ರಿಗಳು
133
1215
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿ ಈ ಠಾಣೆಗಳ ವ್ಯಾಪ್ತಿ ಪ್ರದೇಶವನ್ನು ತರ್ಕಬದ್ಧಗೊಳಿಸಿ ನಿಗದಿ ಪಡಿಸುವ ಕುರಿತು ಗೃಹ ಸಚಿವರು
134
1216
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಇ- ಆಡಳಿತ ಕುರಿತು ಮುಖ್ಯಮಂತ್ರಿಗಳು
135
1217
ಶ್ರೀ ಮಂಜುನಾಥ ಭಂಡಾರಿ ಪರಿಶಿಷ್ಟ ಪಂಗಡಗಳ ಇಲಾಖೆಯಲ್ಲಿ ವಿವಿಧ ಸಮುದಾಯಗಳ ಕುರಿತು ಕುಲಶಾಸ್ತ್ರೀಯ /ಮಾನವ ಶಾಸ್ತ್ರೀಯ ಅಧ್ಯಯನ ಕುರಿತು ಮುಖ್ಯಮಂತ್ರಿಗಳು
136
1144
ಶ್ರೀ ಕೆ ಎಸ್ ನವೀನ್ ರಾಜ್ಯದಲ್ಲಿ ನಡೆದ ಅಪರಾಧ ಪ್ರಕರಣಗಳ ಬಗ್ಗೆ ಗೃಹ ಸಚಿವರು
137
1145
ಶ್ರೀ ಕೆ ಎಸ್ ನವೀನ್ ದುರ್ಬಲರ ಆಧಾರದ ಮೇಲೆ ನಡೆಸಿದ ಜಾತಿ ಗಣತಿ ಬಗ್ಗೆ ಮುಖ್ಯಮಂತ್ರಿಗಳು
138
1181
ಶ್ರೀ ಕೆ ಎಸ್ ನವೀನ್ ರಾಜ್ಯದಲ್ಲಿ ಖಾಲಿಯಿರುವ ಹುದೆಗಳ ವಿವರ ಕುರಿತು ಮುಖ್ಯಮಂತ್ರಿಗಳು
139
1072
ಶ್ರೀ ಬಿ ಜಿ ಪಾಟೀಲ್ ಕಲಬುರಗಿ-ಯಾದಗಿರಿ ಜಿಲ್ಲೆಗಳಲ್ಲಿ ಮೈಕ್ರೋ ಐನಾನ್ಸ್‌ ಕಂಪನಿಗಳ ಕಿರುಕುಳದಿಂದ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಗೃಹ ಸಚಿವರು
140
1073
ಶ್ರೀ ಬಿ ಜಿ ಪಾಟೀಲ್ ಕಲಬುರಗಿ-ಯಾದಗಿರಿ ಜಿಲ್ಲೆಗಳಲ್ಲಿ ಹೂಳು ತೆಗೆದು ಅಭಿವೃದ್ದಿ ಪಡಿಸಿದ ಕೆರೆಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
141
1074
ಶ್ರೀ ಬಿ ಜಿ ಪಾಟೀಲ್ ಕಲಬುರಗಿ-ಯಾದಗಿರಿ ಜಿಲ್ಲೆಗಳಿಗೆ " ಯುವನಿಧಿ" ಯೋಜನೆಯಡಿ ಬಿಡುಗಡೆಯಾದ ಅನುದಾನದ ಬಗ್ಗೆ ಮುಖ್ಯಮಂತ್ರಿಗಳು
142
1099
ಶ್ರೀ ವೈ ಎಂ ಸತೀಶ್ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಗಳನ್ನು ಬದಲಾಯಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru