| ಕ್ರಸಂ | ಪ್ರಶ್ನೆ ಸಂಖ್ಯೆ | ಮಾನ್ಯ ಶಾಸಕರ ಹೆಸರು | ವಿಷಯ | ಇಲಾಖೆ | ಉತ್ತರ |
|---|---|---|---|---|---|
01 |
680 |
ಶ್ರೀ ಕೆ.ಅಬ್ದುಲ್ ಜಬ್ಬಾರ್ | AB-Ark ಯೋಜನೆಯಡಿ ಖಾಸಗಿ ಆಸ್ಪತ್ರೆಗಳು ಫಲಾನುಭವಿಗಳಿಗೆ ಚಿಕಿತ್ಸೆ ನಿರಾಕರಿಸುತ್ತಿರುವ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
02 |
681 |
ಶ್ರೀ ಕೆ.ಅಬ್ದುಲ್ ಜಬ್ಬಾರ್ | ರಾಜ್ಯದಲ್ಲಿನ ಲಕ್ಷಾಂತರ ಅಸಂಘಟಿತ ಕಾರ್ಮಿಕರು ಇನ್ನೂ ಸರ್ಕಾರದ ಕಲ್ಯಾಣ ಯೋಜನೆಗಳ ವ್ಯಾಪ್ತಿಗೆ ಬರದೇ ಇರುವ ಕುರಿತು | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
03 |
682 |
ಶ್ರೀ ಕೆ.ಅಬ್ದುಲ್ ಜಬ್ಬಾರ್ | ರಾಜ್ಯದ ಚೆಕ್ ಡ್ಯಾಂ ಬ್ಯಾರೇಜ್ ಮತ್ತು ಕಟ್ಟುಗಳ ಕುರಿತು | ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
04 |
683 |
ಶ್ರೀ ಕೆ.ಅಬ್ದುಲ್ ಜಬ್ಬಾರ್ | ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
05 |
684 |
ಶ್ರೀ ಕೆ.ಅಬ್ದುಲ್ ಜಬ್ಬಾರ್ | ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನೀಡುತ್ತಿರುವ ತರಬೇತಿ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
06 |
733 |
ಶ್ರೀ ಡಿ.ಎಸ್.ಅರುಣ್ | ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಕ್ರಮದ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
07 |
734 |
ಶ್ರೀ ಡಿ.ಎಸ್.ಅರುಣ್ | ಕೌಶಲ್ಯಾಭಿವೃದ್ಧಿ ಯೋಜನೆಗಳಡಿಯಲ್ಲಿ ಯುವಕರಿಗೆ ಉದ್ಯೋಗ ದೊರೆತಿರುವ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
08 |
642 |
ಶ್ರೀಮತಿ ಬಲ್ಕಿಸ್ ಬಾನು | ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಉದ್ಯೋಗಾವಕಾಶಗಳ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
09 |
643 |
ಶ್ರೀಮತಿ ಬಲ್ಕಿಸ್ ಬಾನು | ಎಂ.ಪಿ.ಎಂ. ಕಾರ್ಖಾನೆಯ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
10 |
644 |
ಶ್ರೀಮತಿ ಬಲ್ಕಿಸ್ ಬಾನು | ಅಕ್ರಮ ಮರಳು ಗಣಿಗಾರಿಕೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
11 |
645 |
ಶ್ರೀಮತಿ ಬಲ್ಕಿಸ್ ಬಾನು | ಕಟ್ಟಡ ಕಾರ್ಮಿಕರ ಕುರಿತು | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
12 |
706 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಕ್ಯಾಥಲ್ಯಾಬ್ ಪ್ರಾರಂಭವಾಗದಿರುವ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
13 |
693 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಅಕ್ರಮ ಗಣಿಗಾರಿಕೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
14 |
707 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಹುದ್ದೆಗಳ ಭರ್ತಿ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
15 |
708 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | SCP & TSP ಅನುದಾನ ಕುರಿತು | ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
16 |
709 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಕಾರ್ಮಿಕರ ಕಿಟ್ ವಿತರಣೆ ಕುರಿತು | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
17 |
725 |
ಶ್ರೀ ಬಸನಗೌಡ ಬಾದರ್ಲಿ | ನವಲಿ ಜಲಾಶಯವನ್ನು ನಿರ್ಮಾಣ ಮಾಡುವ ಬಗ್ಗೆ | ಜಲಸಂಪನ್ಮೂಲ ಸಚಿವರು | |
18 |
726 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರಿನಲ್ಲಿರುವ NSCL ಅಧೀನದ ೫೦೦ ಎಕರೆ ಜಾಗದಲ್ಲಿ Impounding Reservior ನಿರ್ಮಿಸುವ ಬಗ್ಗೆ | ಜಲಸಂಪನ್ಮೂಲ ಸಚಿವರು | |
19 |
727 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿಗೆ ಐ.ಟಿ.ಐ ಕಾಲೇಜು ಮಂಜೂರು ಮಾಡುವ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
20 |
728 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನಲ್ಲಿ 'ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
21 |
773 |
ಶ್ರೀ ಎನ್.ಎಸ್. ಬೋಸ್ರಾಜು | ತುಂಗಾಭದ್ರ ಎಡದಂಡೆ ಮುಖ್ಯ ಕಾಲುವೆ ಸಂಪೂರ್ಣ ಅಭಿವೃದ್ಧಿಗೊಳಿಸುವ ಕುರಿತು | ಜಲಸಂಪನ್ಮೂಲ ಸಚಿವರು | |
22 |
774 |
ಶ್ರೀ ಎನ್.ಎಸ್. ಬೋಸ್ರಾಜು | ಏಮ್ಸ್ (AIMS) ಸ್ಥಾಪನೆ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
23 |
711 |
ಡಾ. ಚಂದ್ರಶೇಖರ ಬಸವರಾಜ ಪಾಟೀಲ | ಬೀದರ್ ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಕೈಗಾರಿಕಾ ಪ್ರದೇಶಗಳಲ್ಲಿ ಕೆಮಿಕಲ್ ಹೊರಬಿಡುತ್ತಿರುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
24 |
710 |
ಡಾ. ಚಂದ್ರಶೇಖರ ಬಸವರಾಜ ಪಾಟೀಲ | ಕಾರಂಜಾ ಜಲಾಶಯ ಪ್ರಾರಂಭಿಸಲು ಸ್ವಾಧೀನ ಪಡೆದ ರೈತರ ಕೃಷಿ ಭೂಮಿ ಕುರಿತು | ಜಲಸಂಪನ್ಮೂಲ ಸಚಿವರು | |
25 |
712 |
ಡಾ. ಚಂದ್ರಶೇಖರ ಬಸವರಾಜ ಪಾಟೀಲ | ಬೀದರ್ ಜಿಲ್ಲೆಯ ಕಾರಂಜಾ ಯೋಜನೆಯ ವೆಚ್ಚ ಮತ್ತು ಕಾಮಗಾರಿ ಕುರಿತು | ಜಲಸಂಪನ್ಮೂಲ ಸಚಿವರು | |
26 |
713 |
ಡಾ. ಚಂದ್ರಶೇಖರ ಬಸವರಾಜ ಪಾಟೀಲ | ಕಾರಂಜಾ ಜಲಾಶಯ ಹಿನ್ನೀರಿನಿಂದ ಆಗುತ್ತಿರುವ ಸಮಸ್ಯೆ ಕುರಿತು | ಜಲಸಂಪನ್ಮೂಲ ಸಚಿವರು | |
27 |
737 |
ಶ್ರೀ ಚಿದಾನಂದ್ ಎಂ.ಗೌಡ | ಸಣ್ಣ ಕೈಗಾರಿಕೆಗಳಿಗೆ ಸೌಲಭ್ಯ ನೀಡುವ ಬಗ್ಗೆ | ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
28 |
738 |
ಶ್ರೀ ಚಿದಾನಂದ್ ಎಂ.ಗೌಡ | ಶಿರಾ ತಾಲ್ಲೂಕು ಗೌಡಗೆರೆ ಮತ್ತು ಹುಲಿಕುಂಟೆ ಹೋಬಳಿಗೆ ನೀರಾವರಿ ಸೌಲಭ್ಯದ ಬಗ್ಗೆ | ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
29 |
736 |
ಶ್ರೀ ಚಿದಾನಂದ್ ಎಂ.ಗೌಡ | ಆಯುಷ್ ಇಲಾಖೆಯಲ್ಲಿ ವೈದ್ಯರ ನೇಮಕಾತಿಯ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
30 |
795 |
ಡಾ. ಧನಂಜಯ ಸರ್ಜಿ | ಶಿವಮೊಗ್ಗದಲ್ಲಿ ಆಹಾರ ಸಂರಕ್ಷಣ ಮತ್ತು ಔಷಧ ಆಡಳಿತ ಪರೀಕ್ಷಾ ಕೇಂದ್ರ ಪ್ರಾರಂಭಿಸುವ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
31 |
793 |
ಶ್ರೀ ಹೆಚ್.ಎಸ್. ಗೋಪಿನಾಥ್ | ಕೆ.ಐ.ಎ.ಡಿ.ಬಿ. ಯಿಂದ ಭೂಸ್ವಾಧೀನಗೊಂಡಿರುವ ಭೂಮಿಯ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
32 |
767 |
ಶ್ರೀಮತಿ ಹೇಮಲತಾ ನಾಯಕ | ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯ ಕುರಿತು | ಜಲಸಂಪನ್ಮೂಲ ಸಚಿವರು | |
33 |
657 |
ಶ್ರೀ ಐವನ್ ಡಿ' ಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಂಡ ಕಾಮಗಾರಿಗಳ ಬಗ್ಗೆ | ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
34 |
658 |
ಶ್ರೀ ಐವನ್ ಡಿ' ಸೋಜಾ | ಪರವಾನಿಗೆ ಪಡೆದು ಕಂಪನಿಗಳು ಗಣಿಗಾರಿಕೆ ಮಾಡುತ್ತಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
35 |
659 |
ಶ್ರೀ ಐವನ್ ಡಿ' ಸೋಜಾ | ಕಾರ್ಮಿಕರು ಸರ್ಕಾರದಲ್ಲಿ ನೋಂದಣಿ ಮಾಡಿಕೊಂಡಿರುವ ಬಗ್ಗೆ | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
36 |
660 |
ಶ್ರೀ ಐವನ್ ಡಿ' ಸೋಜಾ | ಸ್ವ-ಉದ್ಯೋಗ ಹೊಂದಲು ಕೌಶಲ್ಯ ಅಭಿವೃದ್ಧಿ ತರಬೇತಿ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
37 |
638 |
ಶ್ರೀ ಜಗದೇವ್ ಗುತ್ತೇದಾರ್ | ಯುವನಿಧಿ ಯೋಜನೆಗಳ ಬಗ್ಗೆ | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
38 |
639 |
ಶ್ರೀ ಜಗದೇವ್ ಗುತ್ತೇದಾರ್ | ವೈದ್ಯರ ಕೊರತೆ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
39 |
640 |
ಶ್ರೀ ಜಗದೇವ್ ಗುತ್ತೇದಾರ್ | ನೀರಾವರಿ ಅನುದಾನದ ಬಗ್ಗೆ | ಜಲಸಂಪನ್ಮೂಲ ಸಚಿವರು | |
40 |
641 |
ಶ್ರೀ ಜಗದೇವ್ ಗುತ್ತೇದಾರ್ | ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಅನುದಾನದ ಬಗ್ಗೆ | ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
41 |
760 |
ಶ್ರೀ ಎಫ್.ಹೆಚ್.ಜಕ್ಕಪ್ಪನವರ್ | ಧಾರವಾಡ ಜಿಲ್ಲೆಯ ದುಮ್ಮವಾಡ ಸಾಗರ ಕೆರೆಯ ಅಭಿವೃದ್ಧಿ ಬಗ್ಗೆ | ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
42 |
748 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಹೃದಯ ಜ್ಯೋತಿ ಯೋಜನೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
43 |
745 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಆಶಾ ಕಾರ್ಯಕರ್ತೆಯರಿಗೆ ವಿಶೇಷ ಸೌಲಭ್ಯಗಳು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
44 |
746 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | DAY-NRLM ಯೋಜನೆಯ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
45 |
747 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಮತ್ತು ಇತರ ಸೌಕಾರ್ಯಗಳು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
46 |
770 |
ಶ್ರೀ ಕೇಶವ ಪ್ರಸಾದ್ ಎಸ್ | ಕಾರ್ಮಿಕರ ಯೋಜನೆಗಳು ಅಸಂಘಟಿತ ವಲಯದ ಮತ್ತು ಗಿಗ್ ಕಾರ್ಮಿಕರ, ಮಹಿಳಾ ಕಾರ್ಮಿಕರ ಕುರಿತು | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
47 |
769 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದಲ್ಲಿನ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗಳ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
48 |
780 |
ಶ್ರೀ ಕುಶಾಲಪ್ಪ ಎಂ.ಪಿ (ಸುಜಾ) | ಕೊಡಗು ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
49 |
779 |
ಶ್ರೀ ಕುಶಾಲಪ್ಪ ಎಂ.ಪಿ (ಸುಜಾ) | ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಬೃಹತ್ ಮತ್ತು ಮಧ್ಯಮ ನೀರಾವರಿ ಯೋಜನೆಗಳ ಕುರಿತು | ಜಲಸಂಪನ್ಮೂಲ ಸಚಿವರು | |
50 |
661 |
ಡಾ. ಎಂ.ಜಿ. ಮುಳೆ | ಬೀದರ್ ಜಿಲ್ಲೆಯ ಕಾರಂಜಾ ಯೋಜನೆ ಜಮೀನು ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಕುರಿತು | ಜಲಸಂಪನ್ಮೂಲ ಸಚಿವರು | |
51 |
662 |
ಡಾ. ಎಂ.ಜಿ. ಮುಳೆ | ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗಳ ಬಗ್ಗೆ | ಜಲಸಂಪನ್ಮೂಲ ಸಚಿವರು | |
52 |
663 |
ಡಾ. ಎಂ.ಜಿ. ಮುಳೆ | FSSAI ನಿಯಮ ಉಲ್ಲಂಘನೆ ಹಾಗೂ ಗ್ರಾಹಕರ ಹಿತರಕ್ಷಣೆ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
53 |
664 |
ಡಾ. ಎಂ.ಜಿ. ಮುಳೆ | ರಾಜ್ಯ ಅಂಗಾಂಗ ಕಸಿ ಯೋಜನೆ'ಯ ಪರಿಣಾಮಕಾರಿ ಅನುಷ್ಠಾನದ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
54 |
685 |
ಶ್ರೀ ಮಧು ಜಿ. ಮಾದೇಗೌಡ | ಮೈಸೂರಿನಲ್ಲಿ ಸ್ಥಾಪಿಸುತ್ತಿರುವ KIER ಪ್ರಾದೇಶಿಕ ಕೇಂದ್ರದ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
55 |
686 |
ಶ್ರೀ ಮಧು ಜಿ. ಮಾದೇಗೌಡ | ಶಾಲಾ ಆಧಾರಿತ HPV ಲಸಿಕಾಕರಣದ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
56 |
687 |
ಶ್ರೀ ಮಧು ಜಿ. ಮಾದೇಗೌಡ | ಸಾರ್ವಜನಿಕ ಆರೋಗ್ಯಕ್ಕೆ ಮಾರಕವಾಗಿರುವ ಕಳಪೆ ಔಷಧಿಗಳ ಪೂರೈಕೆ ತಡೆಯುವ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
57 |
689 |
ಶ್ರೀ ಮಧು ಜಿ. ಮಾದೇಗೌಡ | ಕ್ವಾರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಸುರಕ್ಷತೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
58 |
701 |
ಶ್ರೀ ಎಂ. ನಾಗರಾಜು | ಅಕ್ರಮ ಗಣಿಗಾರಿಕೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
59 |
702 |
ಶ್ರೀ ಎಂ. ನಾಗರಾಜು | ಕಾರ್ಮಿಕ ಇಲಾಖೆ ವತಿಯಿಂದ ಕೈಗೊಂಡ ಕ್ರಮದ ಬಗ್ಗೆ | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
60 |
703 |
ಶ್ರೀ ಎಂ. ನಾಗರಾಜು | ಆರೋಗ್ಯ ಇಲಾಖೆಯಿಂದ ಕೈಗೊಂಡಿರುವ ಕ್ರಮದ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
61 |
704 |
ಶ್ರೀ ಎಂ. ನಾಗರಾಜು | ಸರ್ಕಾರಿ ವೈದ್ಯಕೀಯ ಕಾಲೇಜುಗಳ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
62 |
705 |
ಶ್ರೀ ಎಂ. ನಾಗರಾಜು | ಬೃಹತ್ ಕೈಗಾರಿಕಾ ಇಲಾಖೆಯ ಕೈಗಾರಿಕಾ ನೀತಿ ೨೦೨೫-೩೦ರಡಿ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
63 |
714 |
ಶ್ರೀ ಸಿ. ಎನ್. ಮಂಜೇಗೌಡ | ರಾಜ್ಯದಲ್ಲಿ ಯುವ ಉದ್ಯೋಗ ಸೇತು ಯೋಜನೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
64 |
715 |
ಶ್ರೀ ಸಿ. ಎನ್. ಮಂಜೇಗೌಡ | ರಾಜ್ಯದಲ್ಲಿ ಮಧುಮೇಹ ಬಾಧಿತ ಮಕ್ಕಳಿಗೆ ಉಚಿತ ಇನ್ಸುಲಿನ್ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
65 |
716 |
ಶ್ರೀ ಸಿ. ಎನ್. ಮಂಜೇಗೌಡ | ರಾಜ್ಯದ ಏತ ನೀರಾವರಿ ಯೋಜನೆಗಳ ವಿದ್ಯುತ್ ಬಾಕಿ ಮತ್ತು ಸಂಪರ್ಕ ಕಡಿತ ಬಗ್ಗೆ | ಜಲಸಂಪನ್ಮೂಲ ಸಚಿವರು | |
66 |
786 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದ ಆಂಬುಲೆನ್ಸ್ಗಳ ಸಿಬ್ಬಂದಿ, ಸುರಕ್ಷತೆ ಹಾಗೂ ನಿಯಂತ್ರಣ ಮತ್ತು ನಿರ್ವಹಣಾ ನೀತಿ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
67 |
787 |
ಶ್ರೀ ಮಂಜುನಾಥ್ ಭಂಡಾರಿ | ಭೂಕುಸಿತದ ಅಪಾಯ ಇರುವ ಸ್ಥಳಗಳನ್ನು ಗುರುತಿಸಿ ವೈಜ್ಞಾನಿಕ ಪರಿಹಾರ ಕ್ರಮ ರೂಪಿಸುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
68 |
788 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಮರಣೋತ್ತರ ಪರೀಕ್ಷೆ (Post-Mortem) ನಡೆಸುವ ಕುರಿತು ಜಾರಿಯಲ್ಲಿರುವ ನಿಯಮಗಳ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
69 |
789 |
ಶ್ರೀ ಮಂಜುನಾಥ್ ಭಂಡಾರಿ | ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಾಕಿ ಉಳಿದಿರುವ ಕಾಲುಸಂಕ (Foot Bridge) ಕಾಮಗಾರಿಗಳ ಕುರಿತು | ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
70 |
790 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಜಾರಿಯಲ್ಲಿರುವ ಕನಿಷ್ಠ ವೇತನ ನಿಯಮಗಳ ಅನುಷ್ಟಾನ ಕುರಿತು | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
71 |
771 |
ಶ್ರೀ ಕೆ. ಎಸ್. ನವೀನ್ | ಮಾನ್ಯ ಹಾಲಿ ಮತ್ತು ಮಾಜಿ ಶಾಸಕರುಗಳಿಗೆ ನೀಡುವ ವೈದ್ಯಕೀಯ ಚಿಕಿತ್ಸೆ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
72 |
781 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಉತ್ತರ ಕರ್ನಾಟಕದ ಜಲಾಶಯಗಳಲ್ಲಿನ ನೀರಿನ ಸಂಗ್ರಹದ ಕುರಿತು | ಜಲಸಂಪನ್ಮೂಲ ಸಚಿವರು | |
73 |
782 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | UKP ಯೋಜನೆಯಡಿಯಲ್ಲಿ ಭೂಮಿ ಕಳೆದುಕೊಂಡ ರೈತರ ಕುರಿತು | ಜಲಸಂಪನ್ಮೂಲ ಸಚಿವರು | |
74 |
783 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಕೃಷ್ಣ ಮೇಲ್ದಂಡೆ ಯೋಜನೆಯ ಕುರಿತು | ಜಲಸಂಪನ್ಮೂಲ ಸಚಿವರು | |
75 |
784 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಕೃಷ್ಣ ಮೇಲ್ದಂಡೆ ಯೋಜನೆ ಹಂತ-೩ರ ಕುರಿತು | ಜಲಸಂಪನ್ಮೂಲ ಸಚಿವರು | |
76 |
776 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ರಾಜ್ಯದ ನಿರುದ್ಯೋಗಗಳ ಕುರಿತು | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
77 |
675 |
ಶ್ರೀ ಪಿ.ಹೆಚ್. ಪೂಜಾರ್ | ಮಧ್ಯ ಕರ್ನಾಟಕ ಭಾಗದಲ್ಲಿ ಎರಡನೇಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭಿಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
78 |
676 |
ಶ್ರೀ ಪಿ.ಹೆಚ್. ಪೂಜಾರ್ | ಕೃಷ್ಣಾ ಮೇಲ್ದಂಡೆ ಯೋಜನೆಯ ನಾರಾಯಣಪುರ ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಿರುವ ಸಂತ್ರಸ್ತರಿಗೆ ನಿವೇಶನ ಹೆಚ್ಚುವರಿಯಾಗಿ ನೀಡುವ ಬಗ್ಗೆ | ಜಲಸಂಪನ್ಮೂಲ ಸಚಿವರು | |
79 |
677 |
ಶ್ರೀ ಪಿ.ಹೆಚ್. ಪೂಜಾರ್ | ಇ-ಸ್ವತ್ತು ಪ್ರಕ್ರಿಯೆ ವಿಳಂಬವಾಗುತ್ತಿರುವ ಕುರಿತು | ಜಲಸಂಪನ್ಮೂಲ ಸಚಿವರು | |
80 |
678 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದಲ್ಲಿ ಸಣ್ಣ ನೀರಾವರಿ ಇಲಾಖೆಗೆ ಬರುವ ಕೆರೆಗಳ ಮಾಹಿತಿ ಬಗ್ಗೆ | ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
81 |
679 |
ಶ್ರೀ ಪಿ.ಹೆಚ್. ಪೂಜಾರ್ | ಡಾ|| ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಹಬ್ ಮತ್ತು ಸ್ಪೋಕ್ಗಳ ಸಂಖ್ಯೆಯನ್ನು ರಾಜ್ಯಾದ್ಯಾಂತ ವಿಸ್ತರಿಸುವ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
82 |
761 |
ಶ್ರೀ ಪ್ರದೀಪ್ ಶೆಟ್ಟರ್ | ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
83 |
651 |
ಶ್ರೀ ಎನ್.ರವಿಕುಮಾರ್ | ನೀರಿಲ್ಲದ ಕೆರೆಗೆ ೧೨.೫೩ ಕೋಟಿ ವೆಚ್ಚ ಮಾಡಿದ ಕುರಿತು | ಜಲಸಂಪನ್ಮೂಲ ಸಚಿವರು | |
84 |
666 |
ಶ್ರೀ ಎನ್.ರವಿಕುಮಾರ್ | ಸೇಫ್ಟಿ ಕಿಟ್ ಕುರಿತು | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
85 |
667 |
ಶ್ರೀ ಎನ್.ರವಿಕುಮಾರ್ | School Kitನಲ್ಲಿ ಆಗಿರುವ ಅವ್ಯವಹಾರದ ಕುರಿತು | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
86 |
668 |
ಶ್ರೀ ಎನ್.ರವಿಕುಮಾರ್ | Menstrual cup ಖರೀದಿಯ ಅವ್ಯವಹಾರ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
87 |
669 |
ಶ್ರೀ ಎನ್.ರವಿಕುಮಾರ್ | ಕಾರ್ಮಿಕ ಶೋಷಣೆ ಕುರಿತು | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
88 |
694 |
ಶ್ರೀ ಸಿ.ಟಿ. ರವಿ | ಪ್ರಗತಿಯಲ್ಲಿರುವ ಮತ್ತು ಹೊಸ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡುವ ಬಗ್ಗೆ | ಜಲಸಂಪನ್ಮೂಲ ಸಚಿವರು | |
89 |
695 |
ಶ್ರೀ ಸಿ.ಟಿ. ರವಿ | ಭ್ರೂಣ ಹತ್ಯೆ ಮತ್ತು ಗರ್ಭ ನಾಪತ್ತೆ ಪ್ರಕರಣಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
90 |
690 |
ಶ್ರೀ ಸಿ.ಟಿ. ರವಿ | ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಯಂತ್ರ ಅಳವಡಿಸುವ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
91 |
691 |
ಶ್ರೀ ಸಿ.ಟಿ. ರವಿ | ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ | ಜಲಸಂಪನ್ಮೂಲ ಸಚಿವರು | |
92 |
692 |
ಶ್ರೀ ಸಿ.ಟಿ. ರವಿ | ಕ್ಲಿನಿಕಲ್ ಟ್ರಯಲ್ ಹಗರಣದಲ್ಲಿ ಭಾಗಿಯಾಗಿರುವ ಆಸ್ಪತ್ರೆಗಳ ಮೇಲೆ ಕೈಗೊಂಡ ಕ್ರಮಗಳ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
93 |
696 |
ಶ್ರೀ ರಘು ಆರ್ | ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
94 |
697 |
ಶ್ರೀ ರಘು ಆರ್ | ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ತರಬೇತಿ ಮತ್ತು ಅಭಿವೃದ್ಧಿಯ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
95 |
698 |
ಶ್ರೀ ರಘು ಆರ್ | ಮೈಸೂರು ವೈದ್ಯಕೀಯ ಕಾಲೇಜಿಗೆ ರಾಜಶ್ರೀ ಕೃಷ್ಣರಾಜ ಒಡೆಯರ ಹೆಸರು ನಾಮಕರಣ ಮಾಡುವ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
96 |
699 |
ಶ್ರೀ ರಘು ಆರ್ | ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಗಳಿಗೆ ಬಿಡುಗಡೆ ಮಾಡಿರುವ ಅನುದಾನದ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
97 |
700 |
ಶ್ರೀ ರಘು ಆರ್ | ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯದ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
98 |
759 |
ಶ್ರೀ ಎಸ್.ರವಿ | ಹೆಚ್.ಐ.ವಿ ರೋಗವನ್ನು ತಡೆಗಟ್ಟುವ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
99 |
791 |
ಶ್ರೀ ರಾಮೋಜಿಗೌಡ | ಬೆಂಗಳೂರು ದಕ್ಷಿಣ ಮದಪಟ್ಟಣದ ಕಾವೇರಿ ಕ್ರಷರ್ ದುರಂತದ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
100 |
792 |
ಶ್ರೀ ರಾಮೋಜಿಗೌಡ | ಕೋಲಾರ ಜಿಲ್ಲೆ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಉದ್ಯೋಗಿಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
101 |
665 |
ಶ್ರೀ ಶಿವಣ್ಣ ಬಿ.ಎಸ್. | ವೈದ್ಯಕೀಯ ಸಿಬ್ಬಂದಿಗೆ ವಿಶೇಷ ವೇತನ ಪಾವತಿ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
102 |
647 |
ಶ್ರೀ ಶಿವಣ್ಣ ಬಿ.ಎಸ್ | ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ಹೆಲ್ತ್ ಕ್ಲಿನಿಕ್ಗಳನ್ನು ಜಾರಿಗೊಳಿಸುವ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
103 |
648 |
ಶ್ರೀ ಶಿವಣ್ಣ ಬಿ.ಎಸ್ | ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆ ನೀಗಿಸುವುದು ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ಟೆಲಿಮೆಡಿಸಿನ್ ತಂತ್ರಜ್ಞಾನ ಅಳವಡಿಕೆ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
104 |
649 |
ಶ್ರೀ ಶಿವಣ್ಣ ಬಿ.ಎಸ್ | ರಾಜ್ಯದಲ್ಲಿ ಜೀತ ಪದ್ಧತಿ ನಿರ್ಮೂಲನೆ ಮತ್ತು ವಲಸೆ ಕಾರ್ಮಿಕರ ರಕ್ಷಣೆ ಕುರಿತು | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
105 |
650 |
ಶ್ರೀ ಶಿವಣ್ಣ ಬಿ.ಎಸ್ | ಹೊಸ ವೈದ್ಯಕೀಯ ಕಾಲೇಜುಗಳಿಗೆ ಅನುಮತಿ ನಿರಾಕರಣೆ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
106 |
718 |
ಶ್ರೀ ಶಿವಕುಮಾರ್ ಕೆ | ಹನೂರು ತಾಲ್ಲೂಕಿನ ದೊಡ್ಡಹಿಂದವಾಡಿಯ ಸರ್ಕಾರಿ ಆಸ್ಪತ್ರೆಯ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
107 |
719 |
ಶ್ರೀ ಶಿವಕುಮಾರ್ ಕೆ | ಕೋಲಾರ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
108 |
721 |
ಶ್ರೀ ಶಿವಕುಮಾರ್ ಕೆ | ರಾಜ್ಯದಲ್ಲಿ ಬರ ಪರಿಸ್ಥಿತಿ ಬೆಳೆ ಪರಿಹಾರ ಹಾಗೂ ಕಾವೇರಿ ಕಬಿನಿ, ಹೇಮಾವತಿ ಭೂ ಪ್ರದೇಶದ ಬಗ್ಗೆ | ಜಲಸಂಪನ್ಮೂಲ ಸಚಿವರು | |
109 |
732 |
ಶ್ರೀ ವೈ.ಎಂ.ಸತೀಶ್ | ರಾಜ್ಯದಲ್ಲಿ PHC/CHC ಗಳ ಸಂಖ್ಯೆ ಮತ್ತು ಸಿಬ್ಬಂದಿಗಳನ್ನು ಹೆಚ್ಚಿಸುವ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
110 |
730 |
ಶ್ರೀ ವೈ.ಎಂ.ಸತೀಶ್ | ಕರೂರು ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಲು ಅನುದಾನ ನೀಡುವ ಬಗ್ಗೆ | ಜಲಸಂಪನ್ಮೂಲ ಸಚಿವರು | |
111 |
729 |
ಶ್ರೀ ವೈ.ಎಂ. ಸತೀಶ್ | BTPS ಕೈಗಾರಿಕೆ ವಲಯದ ಭೂ ಸಂತ್ರಸ್ತರಿಗೆ ಉದ್ಯೋಗ ನೀಡದಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರು | |
112 |
753 |
ಶ್ರೀ ಡಿ.ಟಿ.ಶ್ರೀನಿವಾಸ್ (ಡಿ.ಟಿ.ಎಸ್) | ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ೧೭ ಕೆರೆ ತುಂಬಿಸುವ ಯೋಜನೆ ಕುರಿತು | ಜಲಸಂಪನ್ಮೂಲ ಸಚಿವರು | |
113 |
754 |
ಶ್ರೀ ಡಿ.ಟಿ.ಶ್ರೀನಿವಾಸ್ (ಡಿ.ಟಿ.ಎಸ್) | ರಾಜ್ಯದಲ್ಲಿರುವ ಕಾರ್ಮಿಕ ಮಕ್ಕಳಿಗೆ ಸರ್ಕಾರದಿಂದ ನೀಡುತ್ತಿರುವ ಸೌಲಭ್ಯಗಳ ಕುರಿತು | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
114 |
755 |
ಶ್ರೀ ಡಿ.ಟಿ.ಶ್ರೀನಿವಾಸ್ (ಡಿ.ಟಿ.ಎಸ್) | ರಾಜ್ಯದಲ್ಲಿ ಕಳೆದ ೦೩ ವರ್ಷಗಳಲ್ಲಿ ಅಕ್ರಮ ಗಣಿಗಾರಿಕೆ ಬಗ್ಗೆ ಮಾಹಿತಿ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
115 |
756 |
ಶ್ರೀ ಡಿ.ಟಿ.ಶ್ರೀನಿವಾಸ್ (ಡಿ.ಟಿ.ಎಸ್) | ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಹುದ್ದೆಗಳ ಮಾಹಿತಿ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
116 |
758 |
ಶ್ರೀ ಶರಣಗೌಡ ಬಯ್ಯಾಪುರ | ನಂದವಾಡಗಿ ಏತ ನೀರಾವರಿ ಯೋಜನೆಯ ಅನುಷ್ಠಾನದ ಕುರಿತು | ಜಲಸಂಪನ್ಮೂಲ ಸಚಿವರು | |
117 |
765 |
ಶ್ರೀ ಶರವಣ ಟಿ ಎ | ಕೆ.ಐ.ಎ.ಡಿ.ಬಿ ತೆರಿಗೆ ವಸೂಲಿ ಮಾಡುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
118 |
766 |
ಶ್ರೀ ಶರವಣ ಟಿ ಎ | ಕೆ.ಐ.ಎ.ಡಿ.ಬಿ ವತಿಯಿಂದ ಮಂಜೂರಾದ ನಿವೇಶನಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
119 |
722 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕೈಗಾರಿಕಾ ನಿವೇಶನದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
120 |
723 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬೆರಕೆ ಆಹಾರ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
121 |
724 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕೆಂಪು ಕಲ್ಲು ಗಣಿಗಾರಿಕೆ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
122 |
739 |
ಡಾ. ಉಮಾಶ್ರೀ | ರಾಜ್ಯದಲ್ಲಿ ಬೀದಿ ನಾಯಿ ಹಾವಳಿ ಹೆಚ್ಚಾಗಿರುವ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
123 |
740 |
ಡಾ|| ಉಮಾಶ್ರೀ | ಮಹಿಳಾ ಉದ್ಯೋಗಿಗಳಿಗೆ ಗಾರ್ಮೆಂಟ್ಸ್ಗಳಲ್ಲಿ ಇರುವ ಸೌಲಭ್ಯಗಳ ಕುರಿತು | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
124 |
741 |
ಡಾ. ಉಮಾಶ್ರೀ | ಕಾರ್ಮಿಕರಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
125 |
749 |
ಶ್ರೀ ಕೆ. ವಿವೇಕಾನಂದ | ಸರ್ಕಾರಿ ಶಾಲೆ-ಕಾಲೇಜುಗಳ ಅಭಿವೃದ್ಧಿಗೆ ಕೈಗಾರಿಕೆ ಇಲಾಖೆಯಿಂದ ಹೆಚ್ಚಿನ ಅನುದಾನ ನೀಡುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
126 |
750 |
ಶ್ರೀ ಕೆ. ವಿವೇಕಾನಂದ | ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
127 |
751 |
ಶ್ರೀ ಕೆ. ವಿವೇಕಾನಂದ | ಸರ್ಕಾರಿ ಆಸ್ಪತ್ರೆಗಳನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸುವ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
128 |
752 |
ಶ್ರೀ ಕೆ. ವಿವೇಕಾನಂದ | ಬೃಹತ್ ನೀರಾವರಿ ಇಲಾಖೆ ವತಿಯಿಂದ ಮಂಡ್ಯ ಜಿಲ್ಲೆಗೆ ಹೆಚ್ಚಿನ ಅನುದಾನ ನೀಡುವ ಕುರಿತು | ಜಲಸಂಪನ್ಮೂಲ ಸಚಿವರು | |
129 |
670 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | KIADB ವತಿಯಿಂದ ಹಂಚಿಕೆಯಾದ ಜಮೀನು/ನಿವೇಶನದ ವಿವರಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
130 |
671 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ಬಂಡವಾಳ ಹೂಡಿಕೆ ಮತ್ತು ಸಮಾವೇಶಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
131 |
672 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ಜಲಸಂಪನ್ಮೂಲ ಇಲಾಖೆಯಲ್ಲಿ ಗುತ್ತಿಗೆದಾರರ ಬಿಲ್ಗಳ ಬಾಕಿ ಮತ್ತು ಇದರಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿರುವ ಬೃಹತ್ ನೀರಾವರಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು | ಜಲಸಂಪನ್ಮೂಲ ಸಚಿವರು | |
132 |
673 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ಸರ್ಕಾರಿ ಆಸ್ಪತ್ರೆಗಳ ಸಮಸ್ಯೆಗಳು ಮತ್ತು ಖಾಲಿ ಹುದ್ದೆಗಳ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
133 |
674 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಆಗಿರುವ ಅಕ್ರಮಗಳ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
134 |
762 |
ಶ್ರೀ ದಿನೇಶ್ ಗೂಳಿಗೌಡ | ಯುವನಿಧಿ ಯೋಜನೆಯ ವಿವರ | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
135 |
742 |
ಶ್ರೀ ಬಿ.ಜಿ.ಪಾಟೀಲ್ | ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿರುವ ನೀರಿನ ಬಗ್ಗೆ | ಜಲಸಂಪನ್ಮೂಲ ಸಚಿವರು | |
136 |
743 |
ಶ್ರೀ ಬಿ.ಜಿ.ಪಾಟೀಲ್ | ಮುರಂ ಖನಿಜದ ದುರ್ಬಳಕೆ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
137 |
744 |
ಶ್ರೀ ಬಿ.ಜಿ.ಪಾಟೀಲ್ | ಯಾದಗಿರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭ್ರೂಣ ಹತ್ಯೆ ಪ್ರಕರಣಗಳ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
138 |
777 |
ಶ್ರೀ ವಿನಯ್ ಕಾರ್ತಿಕ್ ಪ್ರಕಾಶ್ | ಆಂಬ್ಯುಲೆನ್ಸ್ ವಾಹನಗಳ ಚಾಲಕರು ನಿಯಮಗಳನ್ನು ಪಾಲಿಸದಿರುವ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
139 |
778 |
ಶ್ರೀ ವಿನಯ್ ಕಾರ್ತಿಕ್ ಪ್ರಕಾಶ್ | “ಗಿಗ್ ವರ್ಕರ್ಸ್” ಗಳ ಕುರಿತು | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
140 |
1074 |
ಶ್ರೀ ಎ ವಸಂತ ಕುಮಾರ್ | ರಾಯಚೂರು ಜಿಲ್ಲೆಯಲ್ಲಿರುವ ವಕ್ಸ್ ಆಸ್ತಿಗಳ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
141 |
1075 |
ಶ್ರೀ ಎ ವಸಂತ ಕುಮಾರ್ | ರಾಯಚೂರು ಜಿಲ್ಲೆಯ ರೈತರಿಗೆ ಸಸಿ ಬ್ಯಾಂಕ್ಗಳನ್ನು ಸ್ಥಾಪಿಸುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು |
