Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 22-07-2019ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು | |
---|---|
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1 |
421 (458) |
ಶ್ರೀ ಅರವಿಂದ ಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) | ಐತಿಹಾಸಿಕ ಪ್ರಸಿದ್ಧ ಸುರಂಗಬಾವಿಗಳ ಕಾಮಗಾರಿ ಬಗ್ಗೆ | ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ | |
2 |
422 (456) |
ಶ್ರೀ ಅರವಿಂದ ಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) | ಹೈದರಾಬಾದ್ ಕರ್ನಾಟಕ ಪ್ರದೇಶದ ವಿವಿಧ ಇಲಾಖೆಯಲ್ಲಿ ಹುದ್ದೆಗಳ ಬಗ್ಗೆ | ಸಹಕಾರ ಇಲಾಖೆ | |
3 |
423 (457) |
ಶ್ರೀ ಅರವಿಂದ ಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) |
ಬೀದರ್ ಜಿಲ್ಲೆಯ ಬೀದರ್ ಕೋಟೆಯ ಅಭಿವೃದ್ಧಿ ಬಗ್ಗೆ | ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ | |
4 |
424 (459) |
ಶ್ರೀ ಅರವಿಂದ ಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) | ಬೀದರ್ ಜಿಲ್ಲೆಯ ತೋಟಗಾರಿಕೆ ಅಭಿವೃದ್ಧಿ ಬಗ್ಗೆ | ತೋಟಗಾರಿಕೆ ಇಲಾಖೆ | |
5 |
425 (476) |
ಶ್ರೀ ಆಯನೂರು ಮಂಜುನಾಥ್ (ಪದವೀಧರರ ಕ್ಷೇತ್ರ) | ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಎಂಪ್ಲಾಯಿಸ್ ವೆಲ್‍ಫೇರ್ ಅಸೋಸಿಯೇಶನ್ ಸಂಘದ ಅವ್ಯವಹಾರಗಳ ಬಗ್ಗೆ | ಸಹಕಾರ ಇಲಾಖೆ | |
6 |
426 (661) |
ಶ್ರೀ ಅರುಣ ಶಹಾಪುರ (ಶಿಕ್ಷಕರ ಕ್ಷೇತ್ರ) | ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಶಿಕ್ಷಕ/ಸಿಬ್ಬಂದಿಗಳ ವರ್ಗಾವಣೆ ಬಗ್ಗೆ | ಸಮಾಜ ಕಲ್ಯಾಣ ಇಲಾಖೆ | |
7 |
427 (665) |
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಕಳಪೆ ಗುಣಮಟ್ಟದ ಕಟ್ಟಡ ಕಾಮಗಾರಿಗಳ ಬಗ್ಗೆ | ಸಮಾಜ ಕಲ್ಯಾಣ ಇಲಾಖೆ | |
8 |
428 (666) |
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಮನಮುಲ್ ಡೈರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಬಗ್ಗೆ | ಸಹಕಾರ ಇಲಾಖೆ | |
9 |
429 (668) |
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ಸಿಗುವ ಸೌಲಭ್ಯಗಳು | ಕೃಷಿ ಇಲಾಖೆ | |
10 |
430 (667) |
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ರೇಷ್ಮೆಹುಳು ಸಾಕಾಣಿಕೆ ಮನೆ ನಿರ್ಮಾಣ ಮಾಡುವ ಬಗ್ಗೆ | ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ | |
11 |
431 (669) |
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ರಾಜ್ಯದ ಒಳಗೆ ಮತ್ತು ಹೊರಗೆ ಇರುವ ಪ್ರವಾಸಿಮಂದಿರ ಮತ್ತು ಕರ್ನಾಟಕ ಭವನಗಳ ಬಗ್ಗೆ | ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ | |
12 |
432 (481) |
ಶ್ರೀ ಬಸವರಾಜ ಪಾಟೀಲ್ ಇಟಗಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ದೇವದುರ್ಗ APMC Yard ನಲ್ಲಿ Cold Storage ನಿರ್ಮಾಣದ ಬಗ್ಗೆ | ಸಹಕಾರ ಇಲಾಖೆ | |
13 |
433 (642) |
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) | ರಾಯಚೂರು ಜಿಲ್ಲೆಗೆ ಮಂಜೂರಾಗಿರುವ ಕೃಷಿ ಯೋಜನೆಗಳ ಬಗ್ಗೆ | ಕೃಷಿ ಇಲಾಖೆ | |
14 |
434 (644) |
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) | ರಾಯಚೂರು ಜಿಲ್ಲೆಗೆ ಮಂಜೂರಾಗಿರುವ ವಿವಿಧ ಯೋಜನೆಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | |
15 |
435 (643) |
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) | ಗಂಗಾ ಕಲ್ಯಾಣ ಎಸ್.ಸಿ.ಪಿ. ಹಾಗೂ ಟಿ.ಎಸ್.ಪಿ. ಯೋಜನೆಯ ಬಗ್ಗೆ | ಸಮಾಜ ಕಲ್ಯಾಣ ಇಲಾಖೆ | |
16 |
436 (646) |
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) | ರಾಯಚೂರು ಜಿಲ್ಲೆಯಲ್ಲಿರುವ ಮಾವಿನ ಕೆರೆ (ಪ್ರವಾಸಿಕೆರೆ) ಬಗ್ಗೆ | ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ | |
17 |
437 (649) |
ಶ್ರೀ ಘೋಟ್ನೇಕರ ಶ್ರೀಕಾಂತ ಲಕ್ಷ್ಮಣ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಮರಾಠಿ ಸಮಾಜವನ್ನು 3 ‘ಬಿ’ ಯಿಂದ 2 (ಎ)ಗೆ ಸೇರಿಸುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | |
18 |
438 (648) |
ಶ್ರೀ ಘೋಟ್ನೇಕರ ಶ್ರೀಕಾಂತ ಲಕ್ಷ್ಮಣ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಕುಣಬಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | |
19 |
439 (650) |
ಶ್ರೀ ಘೋಟ್ನೇಕರ ಶ್ರೀಕಾಂತ ಲಕ್ಷ್ಮಣ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ನಡೆಸಲ್ಪಡುವ ವಸತಿ ಗೃಹ ಹಾಗೂ ವಾರ್ಡನ್ ಇವರ ಕರ್ತವ್ಯದ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | |
20 |
440 (480) |
ಶ್ರೀಮತಿ ಜಯಮ್ಮ (ವಿಧಾನಸಭೆಯಿಂದ ಚುನಾಯಿತರಾದವರು) | ಗ್ರಾಮೀಣ ಜನರಿಗೆ ಹಸು, ಕುರಿ, ಎಮ್ಮೆಗಳನ್ನು ನೀಡುವ ಬಗ್ಗೆ | ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ | |
21 |
441 (657) |
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ರಾಜ್ಯದಲ್ಲಿ ರೈತರಿಗೆ ಬೇಕಾಗುವ ರಸಗೊಬ್ಬರ ಅಸಮರ್ಪಕ ಪೂರೈಕೆಯಿಂದ ರೈತಾಪಿ ವರ್ಗಕ್ಕೆ ಆಗುತ್ತಿರುವ ತೊಂದರೆ | ಕೃಷಿ ಇಲಾಖೆ | |
22 |
442 (656) |
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ರಾಜ್ಯದ ಉತ್ತರ ಕನ್ನಡ ಭಾಗದ ಪ್ರೇಕ್ಷಣಿಯ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ಬಗ್ಗೆ | ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ | |
23 |
443 (658) |
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ರಾಜ್ಯದಲ್ಲಿ ಉತ್ಪಾದನೆಯಾಗುವ ಕೃಷಿ ಉತ್ಪನ್ನಗಳಿಗೆ ಬೇಕಾಗುವಷ್ಟು ದಾಸ್ತಾನು (Godown) ಅನುಕೂಲತೆ ಇರದಿರುವ ಬಗ್ಗೆ | ಸಹಕಾರ ಇಲಾಖೆ | |
24 |
444 (660) |
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿರೇಷ್ಮೆಉತ್ಪಾದನೆಗೆ ಯಾವುದೇ ಬೆಳವಣಿಗೆ ಆಗದಿರುವ ಬಗ್ಗೆ | ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ | |
25 |
445 (474) |
ಶ್ರೀ ಕೆ.ಸಿ. ಕೊಂಡಯ್ಯ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಅಧಿಕ ರಸಗೊಬ್ಬರ ಮತ್ತು ಕೀಟನಾಶಕಗಳ ಬಳಕೆಯಿಂದ ದುಷ್ಪರಿಣಾಮಗಳ ಬಗ್ಗೆ | ಕೃಷಿ ಇಲಾಖೆ | |
26 |
446 (581) |
ಶ್ರೀ ಕೆ.ಪಿ. ನಂಜುಂಡಿ ವಿಶ್ವಕರ್ಮ (ವಿಧಾನಸಭೆಯಿಂದ ಚುನಾಯಿತರಾದವರು) | ಜಾತಿ ಜನಗಣತಿ ವಿವರ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | |
27 |
447 (584) |
ಶ್ರೀ ಕೆ.ಪಿ. ನಂಜುಂಡಿ ವಿಶ್ವಕರ್ಮ (ವಿಧಾನಸಭೆಯಿಂದ ಚುನಾಯಿತರಾದವರು) | ರಾಜ್ಯದಲ್ಲಿರುವ ನಿಗಮಗಳಿಗೆ ನೀಡಿರುವ ಅನುದಾನ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | |
28 |
448 (470) |
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) | ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಬಗ್ಗೆ | ಸಹಕಾರ ಇಲಾಖೆ | |
29 |
449 (471) |
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) | ಡಾ|| ಬಿ.ಆರ್. ಅಂಬೇಡ್ಕರ್ ಭವನಗಳ ಬಗ್ಗೆ |
ಸಮಾಜ ಕಲ್ಯಾಣ ಇಲಾಖೆ | |
30 |
450 (472) |
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) | ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಬಗ್ಗೆ | ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ | |
31 |
451 (580) |
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) | ಅನಧಿಕೃತ ದಲ್ಲಾಳಿಗಳ ಬಗ್ಗೆ | ಸಹಕಾರ ಇಲಾಖೆ | |
32 |
452 (593) |
ಶ್ರೀ ಆರ್. ಪ್ರಸನ್ನಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಶಿವಮೊಗ್ಗ ಜಿಲ್ಲೆಯ ರೈತರಿಗೆ ಸಾಲಮನ್ನಾ ಯೋಜನೆ ಪ್ರಯೋಜನ | ಸಹಕಾರ ಇಲಾಖೆ | |
33 |
453 (592) |
ಶ್ರೀ ಆರ್. ಪ್ರಸನ್ನಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಪಶುಸಂಗೋಪನೆ ಇಲಾಖೆಯಲ್ಲಿರುವ ಯೋಜನೆಗಳು | ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ | |
34 |
454 (583) |
ಶ್ರೀ ಆರ್. ಪ್ರಸನ್ನಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ | ಸಮಾಜ ಕಲ್ಯಾಣ ಇಲಾಖೆ | |
35 |
455 (647) |
ಶ್ರೀ ಆರ್. ಪ್ರಸನ್ನಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಅಡಿಯಲ್ಲಿ ಮಂಜೂರಾದ ಅನುದಾನ ಬಗ್ಗೆ | ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ | |
36 |
456 (652) |
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು) | ನಿಗಮದ ವಿವಿಧ ಭವನಗಳ ನಿರ್ಮಾಣ | ಸಮಾಜ ಕಲ್ಯಾಣ ಇಲಾಖೆ | |
37 |
457 (653) |
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು) | ಭೂ ಒಡೆತನ ಯೋಜನೆಯಲ್ಲಿನ ಅವ್ಯವಹಾರದ ಬಗ್ಗೆ | ಸಮಾಜ ಕಲ್ಯಾಣ ಇಲಾಖೆ | |
38 |
458 (460) |
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) | ಹೆಸರುಕಾಳಿಗೆ ಬೆಂಬಲ ಬೆಲೆ ನೀಡುವ ಕುರಿತು | ಸಹಕಾರ ಇಲಾಖೆ | |
39 |
459 (464) |
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) | ಜೀತ ಮುಕ್ತಗೊಂಡವರ ಕುರಿತು | ಸಮಾಜ ಕಲ್ಯಾಣ ಇಲಾಖೆ | |
40 |
460 (461) |
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) | ಕೃಷಿ ಹೊಂಡಗಳ ಕುರಿತು | ಕೃಷಿ ಇಲಾಖೆ | |
41 |
461 (462) |
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) | ದೇಸಿ ಗೋವುಗಳ ಸಂರಕ್ಷಣೆ ಕುರಿತು | ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ | |
42 |
462 (461) |
ಶ್ರೀ ಎಸ್.ವ್ಹಿ. ಸಂಕನೂರ (ಪದವೀಧರರ ಕ್ಷೇತ್ರ) | ರಾಜ್ಯದ ಪಶು ಆಸ್ಪತ್ರೆಗಳಲ್ಲಿ ವೈದ್ಯರ ನೇಮಕಾತಿ ಕುರಿತು | ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ | |
43 |
463 (586) |
ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ) | ಪ್ರಾಥಮಿಕ ಪಶು ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ | ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ | |
44 |
464 (664) |
ಶ್ರೀಮತಿ ಎಸ್. ವೀಣಾ ಅಚ್ಚಯ್ಯ (ವಿಧಾನಸಭೆಯಿಂದ ಚುನಾಯಿತರಾದವರು) |
ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಬಗ್ಗೆ | ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ | |
45 |
465 (477) |
ಶ್ರೀ ಇಕ್ಬಾಲ್ ಅಹ್ಮದ್ ಸರಡಗಿ ( ನಾಮ ನಿರ್ದೇಶನ ಹೊಂದಿದವರು) |
ರಾಜ್ಯದ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಪ್ರವಾಸಿ ತಾಣಗಳ ಬಗ್ಗೆ | ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ | |
46 |
466 (473) |
ಶ್ರೀ ಸಿ. ಆರ್.ಮನೋಹರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ತೋಟಗಾರಿಕೆ ವತಿಯಿಂದ ರೈತರಿಗೆ ನೀಡುವ ಯೋಜನೆಗಳ ಬಗ್ಗೆ | ತೋಟಗಾರಿಕೆ ಇಲಾಖೆ | |
47 |
467 (673) |
ಡಾ|| ವೈ. ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) | ನೈಸರ್ಗಿಕ ವಿಕೋಪದಿಂದ ಆದ ಬೆಳೆ ನಷ್ಟ ಪರಿಹಾರ ಕುರಿತು | ಕೃಷಿ ಇಲಾಖೆ | |
48 |
468 (670) |
ಡಾ|| ವೈ. ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) | ಪ್ರವಾಸೋದ್ಯಮ ಇಲಾಖೆಯ ಯೋಜನೆಗಳ ಕುರಿತು | ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ | |
49 |
469 (672) |
ಡಾ|| ವೈ. ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) | ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅನುದಾನದ ವಿವರ | ಸಮಾಜ ಕಲ್ಯಾಣ ಇಲಾಖೆ | |
50 |
470 (671) |
ಡಾ|| ವೈ. ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) | ಸಮಾಜ ಕಲ್ಯಾಣ ಇಲಾಖೆಯ ನಿಗಮಗಳ ಅನುದಾನ ಕುರಿತು | ಸಮಾಜ ಕಲ್ಯಾಣ ಇಲಾಖೆ | |
51 |
471 (466) |
ಶ್ರೀ ಬಿ.ಜಿ.ಪಾಟೀಲ್ (ಸ್ಥಳಿಯ ಸಂಸ್ಥೆಗಳ ಕ್ಷೇತ್ರ) | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | |
52 |
472 (465) |
ಶ್ರೀ ಬಿ.ಜಿ.ಪಾಟೀಲ್ (ಸ್ಥಳಿಯ ಸಂಸ್ಥೆಗಳ ಕ್ಷೇತ್ರ) | ಕಲಬುರಗಿ ಕಂದಾಯ ವಿಭಾಗದ ಖಾಲಿ ಇರುವ ಹುದ್ದೆಗಳ ಬಗ್ಗೆ | ಕೃಷಿ ಇಲಾಖೆ | |
53 |
473 (468) |
ಶ್ರೀ ಬಿ.ಜಿ.ಪಾಟೀಲ್ (ಸ್ಥಳಿಯ ಸಂಸ್ಥೆಗಳ ಕ್ಷೇತ್ರ) | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವಿಶೇಷ ಘಟಕ ಯೋಜನೆಗಳ ಬಗ್ಗೆ | ಸಮಾಜ ಕಲ್ಯಾಣ ಇಲಾಖೆ | |
54 |
474 (467) |
ಶ್ರೀ ಬಿ.ಜಿ.ಪಾಟೀಲ್ (ಸ್ಥಳಿಯ ಸಂಸ್ಥೆಗಳ ಕ್ಷೇತ್ರ) | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ಬಗ್ಗೆ | ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ | |
55 |
475 (655) |
ಶ್ರೀ ಸುನಿಲ್ ಗೌಡ ಬಿ. ಪಾಟೀಲ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ನಿಂಬೆ ಬೆಳೆಗಾರರ ಸಂಕಷ್ಟದ ಕುರಿತು | ತೋಟಗಾರಿಕೆ ಇಲಾಖೆ | |
56 |
476 (591) |
ಶ್ರೀ ವಿವೇಕ್‍ರಾವ್ ವಸಂತರಾವ್ ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಹಿಂದುಳಿದ ವರ್ಗದ ವಿದ್ಯಾರ್ಥಿ /ವಿದ್ಯಾರ್ಥಿನಿಯರ ವೈದ್ಯಕೀಯ ಹಾಗೂ ತಾಂತ್ರಿಕ ಶಿಕ್ಷಣದ ವಸತಿ ನಿಲಯಗಳನ್ನು ಪ್ರಾರಂಭಿಸುವ ಕುರಿತು |
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | |
57 |
477 (588) |
ಶ್ರೀ ವಿವೇಕ್‍ರಾವ್ ವಸಂತರಾವ್ ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯನ್ನು ಪ್ರಾರಂಭಿಸುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | |
58 |
478 (590) |
ಶ್ರೀ ವಿವೇಕ್‍ರಾವ್ ವಸಂತರಾವ್ ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಹಿಂದುಳಿದ ವರ್ಗದ ವಸತಿ ಶಾಲೆ/ ನಿಲಯಗಳನ್ನು ಪ್ರಾರಂಭಿಸುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | |
59 |
479 (589) |
ಶ್ರೀ ವಿವೇಕ್‍ರಾವ್ ವಸಂತರಾವ್ ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಹಿಂದುಳಿದ ವರ್ಗದ ಅಲೆಮಾರಿ/ಅರೆ ಅಲೆಮಾರಿ ವಸತಿ ಶಾಲೆಯನ್ನು ಪ್ರಾರಂಭಿಸುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | |
60 |
491 |
ಶ್ರೀ ಎಸ್ ಆರ್ ಪಾಟೀಲ್ | ಬಾದಾಮಿಯಲ್ಲಿ ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರದ ಪ್ರಗತಿಯ ಕುರಿತು | ಪ್ರವಾಸೋದ್ಯಮ ಹಾಗೂ ರೇಷ್ಮೆ ಇಲಾಖೆ |